no- school and PU college Archives » Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ

ಡಿಸೆಂಬರ್ ನಲ್ಲಿ ಶಾಲೆ ಮತ್ತು ಪಿಯು ಕಾಲೇಜು ಪುನಾರಂಭ ಇಲ್ಲ- ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್
ಬೆಂಗಳೂರು, ನವೆಂಬರ್ 23,2020(www.justkannada.in): ಕೋವಿಡ್ ಹಿನ್ನೆಲೆಯಲ್ಲಿ ಡಿಸೆಂಬರ್ ನಲ್ಲಿ ಶಾಲೆ ಹಾಗೂ ಪದವಿ ಪೂರ್ವ ಕಾಲೇಜು ಪುನರಾರಂಭಿಸುವುದು ಸೂಕ್ತವಲ್ಲ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಸಲಹೆ ನೀಡಿದರು.

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಅಧ್ಯಕ್ಷತೆಯಲ್ಲಿ ವಿಧಾನಸೌಧದಲ್ಲಿ ಇಂದು ನಡೆದ ಶಿಕ್ಷಣ ಇಲಾಖೆಯ ಸಭೆಯಲ್ಲಿ, ಡಿಸೆಂಬರ್ ನಲ್ಲಿ ಶಾಲೆ ಹಾಗೂ ಪದವಿ ಪೂರ್ವ ಕಾಲೇಜು ಪುನರಾರಂಭ ಬೇಡ ಎಂದು ತೀರ್ಮಾನಿಸಲಾಯಿತು. ಈ ಸಭೆಯಲ್ಲಿ ಆನ್ ಲೈನ್ ಮೂಲಕ ಪಾಲ್ಗೊಂಡ ಆರೋಗ್ಯ ಸಚಿವ ಡಾ.ಕೆ.ಸುಧಾಕರ್, ಕೋವಿಡ್ 19 ತಾಂತ್ರಿಕ ಸಲಹಾ ಸಮಿತಿಯ ಶಿಫಾರಸು ಹಾಗೂ ತಮ್ಮ ಅಭಿಪ್ರಾಯವನ್ನು ತಿಳಿಸಿದರು.

ಡಿಸೆಂಬರ್ ನ ಚಳಿಗಾಲ ಸೋಂಕು ಹರಡಲು ಅನುಕೂಲ ಮಾಡಿಕೊಡಬಹುದು. ಕೊರೊನಾದ ಎರಡನೇ ಅಲೆಯೂ ಬರಲಿದೆ ಎಂಬ ಸುದ್ದಿಯೂ ಇರುವುದರಿಂದ ಮುಂದಾಲೋಚನೆ ಮಾಡಬೇಕಿದೆ. ಈ ಕುರಿತು ತಾಂತ್ರಿಕ ಸಲಹಾ ಸಮಿತಿಯ ಸಭೆಯಲ್ಲಿ ಕೂಡ ಚರ್ಚೆಯಾಗಿದ್ದು, ಈಗಾಗಲೇ ಸಭೆಯ ನಿರ್ಣಯವನ್ನು ಸರ್ಕಾರಕ್ಕೆ ತಿಳಿಸಲಾಗಿದೆ. ಈ ಹಿನ್ನೆಲೆಯಲ್ಲಿ ಡಿಸೆಂಬರ್ ನಲ್ಲಿ ಶಾಲೆ ಹಾಗೂ ಪದವಿ ಪೂರ್ವ ಕಾಲೇಜು ತೆರೆಯುವುದು ಬೇಡ ಎಂದು ಸಚಿವರು ಸಲಹೆ ನೀಡಿದರು.

ಶಾಲೆ ಪುನರಾರಂಭಕ್ಕೆ ಸಂಬಂಧಿಸಿದಂತೆ, ಡಿಸೆಂಬರ್ 3 ನೇ ವಾರದಲ್ಲಿ ಸಭೆ ನಡೆಸಿ, ಅವಲೋಕನ ಮಾಡಿ ನಿರ್ಧಾರ ತೆಗೆದುಕೊಳ್ಳಬಹುದು. ಆ ಸಮಯದಲ್ಲಿ ಕೋವಿಡ್ ಪರಿಸ್ಥಿತಿ ನೋಡಿಕೊಂಡು ತೀರ್ಮಾನ ಕೈಗೊಳ್ಳಬಹುದು ಎಂದು ಸಚಿವರು ಸಭೆಗೆ ತಿಳಿಸಿದರು. ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಹಾಗೂ ಹಿರಿಯ ಅಧಿಕಾರಿಗಳು ಸಭೆಯಲ್ಲಿದ್ದರು.

Key words: no- school and PU college- reopening – December-Minister -Dr. K. Sudhakar.

The post ಡಿಸೆಂಬರ್ ನಲ್ಲಿ ಶಾಲೆ ಮತ್ತು ಪಿಯು ಕಾಲೇಜು ಪುನಾರಂಭ ಇಲ್ಲ- ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.