not contest Archives » Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ

ಯಾವುದೇ ಕಾರಣಕ್ಕೂ ಚನ್ನಪಟ್ಟಣದಿಂದ ಅನಸೂಯ ಸ್ಪರ್ಧಿಸಲ್ಲ- ಸಂಸದ ಡಾ.ಮಂಜುನಾಥ್
ಬೆಂಗಳೂರು,ಅಕ್ಟೋಬರ್,23,2024 (www.justkannada.in): ಚನ್ನಪಟ್ಟಣ ವಿಧಾನಸಭಾ ಉಪಚುನಾವಣೆಗೆ ಮೈತ್ರಿ ಅಭ್ಯರ್ಥಿಯಾಗಿ ಸ್ಪರ್ಧೆಗೆ ಅನಸೂಯ ಮಂಜುನಾಥ್  ಹೆಸರು ಕೇಳಿಬಂದಿದೆ ಎಂಬ ಸುದ್ದಿ ಹಿನ್ನೆಲೆ ಈ ಕುರಿತು ಸಂಸದ ಡಾ.ಮಂಜುನಾಥ್ ಸ್ಪಷ್ಟನೆ ನೀಡಿದ್ದಾರೆ.

ಈ ಬಗ್ಗೆ ಮಾತನಾಡಿರುವ ಸಂಸದ ಡಾ.ಮಂಜುನಾಥ್, ಚನ್ನಪಟ್ಟಣ ಕ್ಷೇತ್ರದಿಂಧ ಅನಸೂಯ ಸ್ಪರ್ಧೆ ಇಲ್ಲ. ಆ ರೀತಿಯ ಯಾವುದೇಚರ್ಚೆ ಆಗಿಲ್ಲ. ಯಾವುದೇ ಕಾರಣಕ್ಕೂ ಅನಸೂಯ ಸ್ಪರ್ಧಿಸಲ್ಲ.  ಸ್ಪರ್ಧೆ ವಿಚಾರ ಸತ್ಯಕ್ಕೆ ದೂರ.  ಅನುಸೂಯ ಸ್ಪರ್ಧೆಗೆ ನಮ್ಮ ಕುಟುಂಬ ಒಪ್ಪಿಲ್ಲ ಎಂದಿದ್ದಾರೆ.

ಮೈತ್ರಿ ಟಿಕೆಟ್ ಸಿಗದ ಹಿನ್ನೆಲೆಯಲ್ಲಿ ಸಿಪಿ ಯೋಗೇಶ್ವರ್ ಕಾಂಗ್ರೆಸ್ ಗೆ ಸೇರ್ಪಡೆಯಾಗಿದ್ದು ಕಾಂಗ್ರೆಸ್ ನಿಂದ ಸ್ಪರ್ಧೆ ಬಹುತೇಕ ಖಚಿತವಾಗಿದೆ. ಇತ್ತ ಎನ್ ಡಿಎ ಮೈತ್ರಿ ಅಭ್ಯರ್ಥಿ ಗೆ  ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಹೆಸರು ಕೇಳಿ ಬಂದಿದೆ.

Key words: Anasuya, not contest, Channapatnam, MP Dr. Manjunath

The post ಯಾವುದೇ ಕಾರಣಕ್ಕೂ ಚನ್ನಪಟ್ಟಣದಿಂದ  ಅನಸೂಯ ಸ್ಪರ್ಧಿಸಲ್ಲ- ಸಂಸದ ಡಾ.ಮಂಜುನಾಥ್ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ನಾನು ಸ್ಪರ್ಧಿಸಲ್ಲ-ಸಚಿವ ಕೆ.ಎನ್ ರಾಜಣ್ಣ ಘೋಷಣೆ
ತುಮಕೂರು,ಸೆಪ್ಟಂಬರ್,14,2024 (www.justkannada.in):  ಸಹಕಾರ ಸಚಿವ ಕೆ.ಎನ್ ರಾಜಣ್ಣ ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಣೆ ಮಾಡಿದ್ದಾರೆ.

ಈ ಕುರಿತು ಮಾತನಾಡಿರುವ ಸಚಿವ ಕೆ.ಎನ್ ರಾಜಣ್ಣ ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ನಾನು ಸ್ಪರ್ಧಿಸಲ್ಲ ಎಂದು ಘೋಷಣೆ ಮಾಡಿದ್ದಾರೆ.

ಸಿಎಂ ಬದಲಾವಣೆ ಬಗ್ಗೆ ಪ್ರತಿಕ್ರಿಯಿಸಿದ ಕೆ.ಎನ್ ರಾಜಣ್ಣ,  ಸಿಎಂ  ಆಗಿ ಸಿದ್ದರಾಮಯ್ಯ ಮುಂದುವರೆಯುತ್ತಾರೆ. ಸಿದ್ದರಾಮಯ್ಯ  ಮುಂದುವರಿಕೆ ಬಗ್ಗೆ ಅನುಮಾನ ಬೇಡ. ಕಾಂಗ್ರೆಸ್ ಬಿಜೆಪಿಗೆ ಹೈಕಮಾಂಡ್  ಇದೆ. ಜೆಡಿಎಸ್ ನ ಹೈಕಮಾಂಡ್ ಬೆಂಗಳೂರಿನ ಪದ್ಮನಾಭನಗರದಲ್ಲಿದೆ ಎರಡೂ ಪಕ್ಷದಲ್ಲಿ ಹೈಕಮಾಂಡ್ ಸ್ಟ್ರಾಂಗ್ ಇದೆ. ಬಿಜೆಪಿಯಲ್ಲಿ ಎಷ್ಟು ಬಾರಿ ಸಿಎಂ ಬದಲಾವಣೆ ಆಗಿದೆ. ಕಾಂಗ್ರೆಸ್ ನಲ್ಲೂ ಹೈಕಮಾಂಡ್  ತೀರ್ಮಾನ ಮಾಡುತ್ತದೆ ಎಂದರು.

Key words:  not contest, assembly elections, Minister, KN Rajanna

The post ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ನಾನು ಸ್ಪರ್ಧಿಸಲ್ಲ-ಸಚಿವ ಕೆ.ಎನ್ ರಾಜಣ್ಣ ಘೋಷಣೆ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಜೆಡಿಎಸ್ ವಿಳಂಬ ನೀತಿಗೆ ಗರಂ: ನಾನು ಈ ಬಾರಿ ಸ್ಪರ್ಧೆ ಮಾಡಲ್ಲ ಎಂದ ಎನ್.ಆರ್ ಕ್ಷೇತ್ರದ ಮುಖಂಡ ಅಬ್ದುಲ್ ಅಜೀಜ್.
ಮೈಸೂರು,ಏಪ್ರಿಲ್,3,2023(www.justkannada.in): ಎನ್.ಆರ್ ಕ್ಷೇತ್ರ ವಿಚಾರಕ್ಕೆ ಸಂಬಂಧಿಸಿದಂತೆ ಜೆಡಿಎಸ್ ವಿಳಂಬ ನೀತಿಗೆ ಗರಂ ಆಗಿರುವ ಜೆಡಿಎಸ್ ಮುಖಂಡ ಅಬ್ದುಲ್ ಅಜೀಜ್, ಕೂಡಲೇ ಪಕ್ಷ ನಿರ್ಧಾರ ಪ್ರಕಟಿಸದಿದ್ದರೇ. ಬೇರೆ ಪಕ್ಷಕ್ಕೆ ಬೆಂಬಲ ಸೂಚಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.

ಜೆಡಿಎಸ್ ನಡೆಗೆ  ಬೇಸರ ವ್ಯಕ್ತಪಡಿಸಿರುವ ಜೆಡಿಎಸ್ ಮುಖಂಡ ಅಬ್ದುಲ್ ಅಜೀಜ್, ಪಕ್ಷ ಎಲ್ಲೋ ಒಂದು ಕಡೆ ಕಡೆಗಣಿಸುತ್ತಿದೆ ಎಂದು ಬೆಂಬಲಿಗರ ಸಭೆ  ನಡೆಸಿದರು. ಸಭೆ ಮೂಲಕ ಬೆಂಬಲಿರ ಅಭಿಪ್ರಾಯ ಸಂಗ್ರಹಿಸಿದ ಅಬ್ದುಲ್ ಅಜೀಜ್, ತಮ್ಮ ಮುಂದಿನ ನಡೆಯನ್ನ ಕೆಲವೇ ದಿನಗಳಲ್ಲಿ ತಿಳಿಸುತ್ತೇನೆ. ಪಕ್ಷದಲ್ಲಿ ನಮ್ಮ ಬೆಂಬಲಿಗರ ಮೂಲೆ ಗುಂಪು ಮಾಡುತ್ತಿದೆ ಅನ್ನೋದು ಮೇಲ್ನೋಟಕ್ಕೆ ಗೊತ್ತಾಗುತ್ತಿದೆ. ಪಕ್ಷ ಸಂಘಟನೆ ಕೆಲಸಗಳನ್ನು ಮಾಡುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

ಕ್ಷೇತ್ರದಲ್ಲಿ ಪಕ್ಷ ಸಂಘಟನೆಗೆ ಚುನಾವಣಾ ರೂಪುರೇಷೆಗಳ ಸಿದ್ದಪಡಿಸಲು ಸೂಚನೆ ನೀಡದ ಜೆಡಿಎಸ್ ವರಿಷ್ಠರ ನಡೆಗೆ ಅಸಮಾಧಾನ ವ್ಯಕ್ತಪಡಿಸಿದ ಅಬ್ದುಲ್ ಅಜೀಜ್, ಎನ್ ಆರ್ ಕ್ಷೇತ್ರದಿಂದ ಜೆಡಿಎಸ್ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ಸ್ಪರ್ಧೆ ಮಾಡುತ್ತೇನೆ ಎಂದು ಎರಡು ತಿಂಗಳ ಹಿಂದೆನೇ ಹೇಳಿದರು. ಅದಕ್ಕೆ ನಾನು ಸಂಪೂರ್ಣವಾಗಿ ಒಪ್ಪಿಗೆ ನೀಡಿ ಸ್ವಾಗತಿಸಿದ್ದೆ. ಆದರೆ, ಇನ್ನೂ ಕೂಡ ಕ್ಷೇತ್ರದತ್ತ ತಲೆ ಹಾಕದೆ ಕ್ಷೇತ್ರದಲ್ಲಿ ಬೇರೆಯವರಿಗೆ ಜವಾಬ್ದಾರಿ ಕೊಡಲು ಹೊರಟಿದ್ದಾರೆ ಈ‌ ನಿಟ್ಟಿನಲ್ಲಿ ನಾನು ಅಸಮಧಾನಗೊಂಡಿರವುದು ಸತ್ಯ. ಮೈಸೂರಿನಲ್ಲಿ ಜೆಡಿಎಸ್ ಬೃಹತ್ ಸಮಾವೇಶಕ್ಕೂ ಹೋಗಲಿಲ್ಲ. ಅಂದ ಮೇಲೆ ಅಸಮಧಾನ ಇರುವುದು ಎಲ್ಲರಿಗೂ ಗೊತ್ತಾಗಿದೆ ಎಂದಿದ್ದಾರೆ.

ನಾನು ತರಾತುರಿಯಲ್ಲಿ ನಿಲ್ಲು ಅಂದರೆ ನಿಲ್ಲಲ್ಲ. ನಾನು ಈ ಬಾರಿ ಸ್ಪರ್ಧೆ ಮಾಡಲ್ಲ ಎಂದು ಕಡ್ಡಿ ತುಂಡಾದಂತೆ ತಮ್ಮ ನಿರ್ಧಾರ ಪ್ರಕಟಿಸಿದರು. ಅಲ್ಲದೆ ನನಗೆ ಯಾವ ಪಕ್ಷ ಸೂಕ್ತ ಎನಿಸುತ್ತದೆ ಅದಕ್ಕೆ ನನ್ನ ಬೆಂಬಲ ಸೂಚಿಸುತ್ತೇನೆ. ಕೂಡಲೇ ಪಕ್ಷ ನಿರ್ಧಾರ ಪ್ರಕಟಿಸಬೇಕು. ಇಲ್ಲ ಅಂದರೆ ಬೇರೆ ಪಕ್ಷಕ್ಕೆ ಬೆಂಬಲ ಸೂಚಿಸಬೇಕಾಗುತ್ತದೆ ಎಂದು ಅಬ್ದುಲ್ ಅಜೀಜ್ ಎಚ್ಚರಿಕೆ ನೀಡಿದರು.

ಕಳೆದ ಚುನಾವಣೆಯಲ್ಲಿ ಜೆಡಿಎಸ್ ನಿಂದ ಅಭ್ಯರ್ಥಿಯಾಗಿ ಅಬ್ದುಲ್ ಅಜೀಜ್ ಕಾಂಗ್ರೆಸ್ ಗೆ ಟಫ್ ಫೈಟ್ ಕೊಟ್ಟಿದ್ದರು.  ಈ ಬಾರಿ ಜೆಡಿಎಸ್ ವಿಳಂಬ ನೀತಿಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

Key words: JDS -delay – not contest – NR Constituency –jds leader -Abdul Aziz

The post ಜೆಡಿಎಸ್ ವಿಳಂಬ ನೀತಿಗೆ ಗರಂ: ನಾನು ಈ ಬಾರಿ ಸ್ಪರ್ಧೆ ಮಾಡಲ್ಲ ಎಂದ ಎನ್.ಆರ್ ಕ್ಷೇತ್ರದ  ಮುಖಂಡ ಅಬ್ದುಲ್ ಅಜೀಜ್. appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ನಾನು ಯಾವುದೇ ಕಾರಣಕ್ಕೂ ರಾಜ್ಯಸಭೆಗೆ ಸ್ಪರ್ಧಿಸುವುದಿಲ್ಲ- ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಸ್ಪಷ್ಟನೆ….
ರಾಮನಗರ,ಜೂ,2,2020(www.justkannada.in):  ನಾನು ಯಾವುದೇ ಕಾರಣಕ್ಕೂ ರಾಜ್ಯಸಭೆಗೆ ಸ್ಪರ್ಧಿಸುವುದಿಲ್ಲ. ರಾಜ್ಯಸಭೆಗೆ ಸ್ಪರ್ಧಿಸುವ ವಿಚಾರ ಸುಳ್ಳು ಎಂದು ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಸ್ಪಷ್ಟನೆ ನೀಡಿದ್ದಾರೆ.

ರಾಮನಗರದಲ್ಲಿ ಇಂದು ಮಾತನಾಡಿದ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ, ರೈತರ ಪರ ಹೋರಾಟ ಮಾಡಲು ಬಿಜೆಪಿ- ಕಾಂಗ್ರೆಸ್ ನಾಯಕರಿಂದ ನಾನು ಹೇಳಿಸಿಕೊಳ್ಳಬೇಕಿಲ್ಲ. ನಾವು ಹೋರಾಟ ಮಾಡಿಕೊಂಡು ಬಂದವರು. ನಾಟಕ ಮಾಡಿಕೊಂಡು ಬೆಳೆದು ಬಂದಿಲ್ಲ ಬಡವರು ಎಂದಾದರೇ ಕೈಲಾದಷ್ಟು ಸಹಾಯ ಮಾಡುತ್ತೇವೆ ಎಂದು ತಿಳಿಸಿದರು.

ರಾಮನಗರದಲ್ಲಿ ನಮ್ಮ ಕಾರ್ಯಕರ್ತರು ಶಕ್ತಿಯುತವಾಗಿದ್ದಾರೆ. ಚೆನ್ನಪಟ್ಟಣ ಕ್ಷೇತ್ರ ಬಿಡುವ ಪ್ರಶ್ನೆಯೇ ಇಲ್ಲ ಎಂದು ತಿಳಿಸಿದ  ಹೆಚ್.ಡಿ ಕುಮಾರಸ್ವಾಮಿ, ರಾಮನಗರದಲ್ಲಿ ನಮ್ಮ ಕಾರ್ಯಕರ್ತರು ಶಕ್ತಿಯುತರಾಗಿದ್ದಾರೆ. ಡಬಲ್ ಗೇಮ್ ರಾಜಕಾರಣ ಬೇಡ ಎಂದು ಕಾಂಗ್ರೆಸ್ ಗೆ ಪರೋಕ್ಷ ಟಾಂಗ್ ನೀಡಿದರು.

ಹಾಗೆಯೇ ನಾನು ಯಾರ ಋಣದಲ್ಲೂ ಇಲ್ಲ. ಕಾಂಗ್ರೆಸ್ ಗೆ ಬೇಕಿತ್ತು ಹೀಗಾಗಿ ನನ್ನನ್ನ ಸಿಎಂ ಮಾಡಿದರು. ರಾಜ್ಯದಲ್ಲಿ ಜೆಡಿಎಸ್- ಕಾಂಗ್ರೆಸ್ ಮೈತ್ರಿ ಎಲ್ಲಿದೆ ಎಂದು ಹೆಚ್.ಡಿ ಕುಮಾರಸ್ವಾಮಿ ಪ್ರಶ್ನಿಸಿದರು.

Key words:  not contest – Rajya Sabha – any reason- Former CM HD -Kumaraswamy -clarified.

The post ನಾನು ಯಾವುದೇ ಕಾರಣಕ್ಕೂ ರಾಜ್ಯಸಭೆಗೆ ಸ್ಪರ್ಧಿಸುವುದಿಲ್ಲ- ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಸ್ಪಷ್ಟನೆ…. appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.