Tag: not
ಹಿಂದೂಗಳ ಮೇಲೆ ನಡೆಯುತ್ತಿರುವ ಹಲ್ಲೆಗಳು ನಿಲ್ಲುತ್ತಿಲ್ಲ- ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ಬೇಸರ.
ಬೆಂಗಳೂರು,ಆಗಸ್ಟ್,16,2022(www.justkannada.in): ಶಿವಮೊಗ್ಗದಲ್ಲಿ ಯುವಕನಿಗೆ ಚಾಕು ಇರಿತ ಪ್ರಕರಣಕ್ಕೆ ಸಂಬಂಧ ಮುಸಲ್ಮಾನ್ ಗೂಂಡಾಗಳು ಯುವಕನ ಮೇಲೆ ಚಾಕು ಇರಿದು ಹತ್ಯೆಗೆ ಯತ್ನ ಮಾಡಿದ್ದಾರೆ. ಹಿಂದೂಗಳ ಮೇಲೆ ನಡೆಯುತ್ತಿರುವ ಹಲ್ಲೆಗಳು ನಿಲ್ಲುತ್ತಿಲ್ಲ ಎಂದು ಮಾಜಿ ಸಚಿವ...
ಔಷಧೀಯ ಸಸ್ಯಗಳು ನಶಿಸಿ ಹೋಗಬಾರದು- ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಮಧು ಶರ್ಮಾ.
ಮೈಸೂರು,ಜೂನ್,24,2022(www.justkannada.in) ಕೈಗಾರಿಕಾ ಕ್ರಾಂತಿಯ ಪರಿಣಾಮ ಇಂದು ಹೆಚ್ಚಿನ ಸಸ್ಯಗಳು ಬೆಳೆಯಲು ಉತ್ತಮ ವಾತಾವರಣ ಇಲ್ಲವಾಗಿದೆ ಎಂದು ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಮಧು ಶರ್ಮಾ ತಿಳಿಸಿದ್ದಾರೆ.
ಕರ್ನಾಟಕ ರಾಜ್ಯ ಔಷಧಿ ಗಿಡಮೂಲಿಕಾ ಪ್ರಾಧಿಕಾರ ಮತ್ತು...
ಎಸ್.ಆರ್ ಪಾಟೀಲ್ ಆಯ್ಕೆಗೆ ವಿರೋಧ ಮಾಡಿಲ್ಲ- ಮಾಜಿ ಸಚಿವ ಎಂ.ಬಿ ಪಾಟೀಲ್.
ಬೆಂಗಳೂರು,ಮೇ,23,2022(www.justkannada.in): ವಿಧಾನ ಪರಿಷತ್ ಚುನಾವಣೆ ಟಿಕೆಟ್ ಲೆಕ್ಕಾಚಾರ ಕಾವೇರಿದ್ದು ಇಂದು ರಾತ್ರಿ ಕಾಂಗ್ರೆಸ್ ಟಿಕಟ್ ಘೋಷಣೆ ಮಾಡುವುದಾಗಿ ಈಗಾಗಲೇ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಹೇಳಿದ್ದಾರೆ.
ಈ ನಡುವೆ ಕಾಂಗ್ರೆಸ್ ಎಸ್.ಆರ್ ಪಾಟೀಲ್ ಅವರು...
ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಯಾವುದೇ ಪಕ್ಷಗಳ ಜತೆ ಹೊಂದಾಣಿಕೆ ಇಲ್ಲ- ಹೆಚ್.ಡಿ ಕುಮಾರಸ್ವಾಮಿ.
ಬೆಂಗಳೂರು,ಜನವರಿ,27,2022(www.justkannada.in): ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಯಾವುದೇ ಪಕ್ಷಗಳ ಜತೆ ಹೊಂದಾಣಿಕೆ ಮಾಡಿಕೊಳ್ಳಲ್ಲ. ಯಾವುದೇ ಕಾರಣಕ್ಕೂ ರಾಷ್ಟ್ರೀಯ ಪಕ್ಷಗಳ ಜತೆ ಹೋಗಲ್ಲ ಎಂದು ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಸ್ಪಷ್ಟಪಡಿಸಿದರು.
ಮಾಧ್ಯಮಗಳ ಜತೆ ಇಂದು ಮಾತನಾಡಿದ...
ಸಂಪುಟದಲ್ಲಿ ಖಾಲಿ ಸ್ಥಾನ ತುಂಬಹುದು, ಸಿಎಂ ಬದಲಾವಣೆ ಆಗಲ್ಲ- ಶಾಸಕ ಎಸ್.ಆರ್ ವಿಶ್ವನಾಥ್.
ಬೆಂಗಳೂರು,ಡಿಸೆಂಬರ್,25,2021(www.justkannada.in): ರಾಜ್ಯದಲ್ಲಿ ಸಿಎಂ ಬದಲಾವಣೆ ಆಗುವುದಿಲ್ಲ. ಬಸವರಾಜ ಬೊಮ್ಮಾಯಿ ಅವರೇ ಸಿಎಂ ಆಗಿ ಮುಂದುವರೆಯಲಿದ್ದಾರೆ ಎಂದು ಬಿಜೆಪಿ ಶಾಸಕ ಎಸ್.ಆರ್ ವಿಶ್ವನಾಥ್ ತಿಳಿಸಿದರು.
ಈ ಕುರಿತು ಇಂದು ಮಾತನಾಡಿದ ಶಾಸಕ ಎಸ್.ಆರ್ ವಿಶ್ವನಾಥ್, ಸಿಎಂ...
ಓಮಿಕ್ರಾನ್ ಸಮುದಾಯಕ್ಕೆ ಹರಡದಿರುವಂತೆ ನಿಗಾವಹಿಸಲು ಕೇಂದ್ರದಿಂದ ಏಳು ಪ್ರಮುಖ ನಗರಗಳಿಗೆ ಸೂಚನೆ
ನವದೆಹಲಿ, ಡಿಸೆಂಬರ್ 23, 2021 (www.justkannada.in): ಓಮಿಕ್ರಾನ್ ಪ್ರಕರಣಗಳ ಸಂಖ್ಯೆ ದೇಶದ 15 ರಾಜ್ಯಗಳಲ್ಲಿ ಒಟ್ಟು ೨೨೦ರ ಸಂಖ್ಯೆಯನ್ನು ದಾಟಿರುವ ಹಿನ್ನೆಲೆಯಲ್ಲಿ, ಕೇಂದ್ರವು, ಓಮಿಕ್ರಾನ್ ಸಮುದಾಯಕ್ಕೆ ಹರಡದಿರುವಂತೆ ಬೆಂಗಳೂರು ಒಳಗೊಂಡಂತೆ ದೇಶದ ಎಂಟು...
ಗುಜರಾತ್ ಗೆ ಇಸ್ರೋ ಸ್ಥಳಾಂತರಿಸದಂತೆ ಪ್ರಧಾನಿ ಮೋದಿಗೆ ಮಾಜಿ ಸಂಸದ ಮುದ್ದಹನುಮೇಗೌಡ ಮನವಿ.
ಬೆಂಗಳೂರು,ಡಿಸೆಂಬರ್,8,2021(www.justkannada.in): ಬೆಂಗಳೂರಿನಲ್ಲಿರುವ ಇಸ್ರೋ ಸಂಸ್ಥೆಯನ್ನ ಗುಜರಾತ್ ಗೆ ಸ್ಥಳಾಂತರಿಸದಂತೆ ಪ್ರಧಾನಿ ನರೆಂದ್ರ ಮೋದಿಗೆ ಮಾಜಿ ಸಂಸದ ಎಸ್.ಪಿ ಮುದ್ದಹನುಮೇಗೌಡ ಮನವಿ ಮಾಡಿದ್ದಾರೆ.
ಈ ಕುರಿತು ಪ್ರಧಾನಿ ಮೋದಿಗೆ ಪತ್ರ ಬರೆದಿರುವ ಮುದ್ದಹನುಮೇಗೌಡ, ಇಸ್ರೋ ಸಂಸ್ಥೆ...
ಅಧಿವೇಶನ ನೋಡಲು ಸಾರ್ವಜನಿಕರಿಗೆ ಮಾತ್ರ ಅವಕಾಶ, ವಿದ್ಯಾರ್ಥಿಗಳಿಗಿಲ್ಲ- ಸ್ಪೀಕರ್ ಕಾಗೇರಿ.
ಬೆಳಗಾವಿ,ಡಿಸೆಂಬರ್,2,2021(www.justkannada.in): ಡಿಸೆಂಬರ್ 13ರಂದು ಬೆಳಗಾವಿ ಸುವರ್ಣಸೌಧದಲ್ಲಿ ಅಧಿವೇಶನ ನಡೆಯಲಿದ್ದು. ವಿದ್ಯಾರ್ಥಿಗಳಿಗೆ ಅಧಿವೇಶನ ನೋಡಲು ಬರಲು ಅವಕಾಶ ಇಲ್ಲ, ಸಾರ್ವಜನಿಕರಿಗೆ ಮಾತ್ರ ಅವಕಾಶ ಇದೆ ಎಂದು ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ತಿಳಿಸಿದರು.
ಡಿಸೆಂಬರ್ 13ರಂದು...
ಕೃಷಿ ತಿದ್ದುಪಡಿ ಕಾಯ್ದೆ ವಾಪಸ್ ಕೇವಲ ಮತ ಫಸಲಿಗೆ ಮಾಡಿದ ಹೈಡ್ರಾಮಾ ಆಗದಿರಲಿ- ಮಾಜಿ...
ಬೆಂಗಳೂರು,ನವೆಂಬರ್,19,2021(www.justkannada.in): ರೈತರ ಆಕ್ರೋಶಕ್ಕೆ ಗುರಿಯಾಗಿದ್ದ 3 ಕೃಷಿ ಕಾಯ್ದೆಗಳನ್ನು ವಾಪಸ್ ಪಡೆಯುವುದಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಘೋಷಣೆ ಮಾಡಿರುವುದು ಸ್ವಾಗತಾರ್ಹ. ಕೃಷಿ ತಿದ್ದುಪಡಿ ಕಾಯ್ದೆ ವಾಪಸ್ ಕೇವಲ ಮತ ಫಸಲಿಗೆ ಮಾಡಿದ...
ನಮ್ಮ ಹೋರಾಟ ಹಿಂಪಡೆಯುವುದಿಲ್ಲ- ರೈತನಾಯಕ ರಾಕೇಶ್ ಟಿಕಾಯಿತ್ ಹೀಗೆ ಹೇಳಿದ್ದೇಕೆ..?
ನವದೆಹಲಿ,ನವೆಂಬರ್,19,2021(www.justkannada.in): ವಿವಾದಿತ ಮೂರು ಕೃಷಿ ತಿದ್ದುಪಡಿ ಕಾಯ್ದೆಗಳನ್ನ ವಾಪಸ್ ಪಡೆಯುವುದಾಗಿ ಘೋಷಣೆ ಮಾಡಿದ ಪ್ರಧಾನಿ ನರೇಂದ್ರ ಮೋದಿ, ರೈತರು ಹೋರಾಟ ಕೈ ಬಿಡುವಂತೆ ಮನವಿ ಮಾಡಿದ್ದಾರೆ. ಆದರೆ ಇದಕ್ಕೆ ಜಗ್ಗದ ರೈತ ನಾಯಕ...