23.4 C
Bengaluru
Thursday, October 6, 2022
Home Tags Not

Tag: not

ಅಧಿವೇಶನ  ನೋಡಲು ಸಾರ್ವಜನಿಕರಿಗೆ ಮಾತ್ರ ಅವಕಾಶ, ವಿದ್ಯಾರ್ಥಿಗಳಿಗಿಲ್ಲ- ಸ್ಪೀಕರ್ ಕಾಗೇರಿ.

0
ಬೆಳಗಾವಿ,ಡಿಸೆಂಬರ್,2,2021(www.justkannada.in): ಡಿಸೆಂಬರ್ 13ರಂದು ಬೆಳಗಾವಿ ಸುವರ್ಣಸೌಧದಲ್ಲಿ ಅಧಿವೇಶನ ನಡೆಯಲಿದ್ದು. ವಿದ್ಯಾರ್ಥಿಗಳಿಗೆ ಅಧಿವೇಶನ ನೋಡಲು ಬರಲು ಅವಕಾಶ ಇಲ್ಲ, ಸಾರ್ವಜನಿಕರಿಗೆ ಮಾತ್ರ ಅವಕಾಶ ಇದೆ ಎಂದು ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ತಿಳಿಸಿದರು. ಡಿಸೆಂಬರ್ 13ರಂದು...

ಕೃಷಿ ತಿದ್ದುಪಡಿ ಕಾಯ್ದೆ ವಾಪಸ್ ಕೇವಲ ಮತ ಫಸಲಿಗೆ ಮಾಡಿದ ಹೈಡ್ರಾಮಾ ಆಗದಿರಲಿ- ಮಾಜಿ...

0
ಬೆಂಗಳೂರು,ನವೆಂಬರ್,19,2021(www.justkannada.in): ರೈತರ ಆಕ್ರೋಶಕ್ಕೆ ಗುರಿಯಾಗಿದ್ದ 3 ಕೃಷಿ ಕಾಯ್ದೆಗಳನ್ನು ವಾಪಸ್ ಪಡೆಯುವುದಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಘೋಷಣೆ ಮಾಡಿರುವುದು ಸ್ವಾಗತಾರ್ಹ. ಕೃಷಿ ತಿದ್ದುಪಡಿ ಕಾಯ್ದೆ ವಾಪಸ್ ಕೇವಲ ಮತ ಫಸಲಿಗೆ ಮಾಡಿದ...

ನಮ್ಮ ಹೋರಾಟ ಹಿಂಪಡೆಯುವುದಿಲ್ಲ- ರೈತನಾಯಕ ರಾಕೇಶ್ ಟಿಕಾಯಿತ್ ಹೀಗೆ ಹೇಳಿದ್ದೇಕೆ..?

0
ನವದೆಹಲಿ,ನವೆಂಬರ್,19,2021(www.justkannada.in):  ವಿವಾದಿತ ಮೂರು ಕೃಷಿ ತಿದ್ದುಪಡಿ ಕಾಯ್ದೆಗಳನ್ನ ವಾಪಸ್ ಪಡೆಯುವುದಾಗಿ ಘೋಷಣೆ ಮಾಡಿದ ಪ್ರಧಾನಿ ನರೇಂದ್ರ ಮೋದಿ, ರೈತರು ಹೋರಾಟ ಕೈ ಬಿಡುವಂತೆ ಮನವಿ ಮಾಡಿದ್ದಾರೆ. ಆದರೆ ಇದಕ್ಕೆ ಜಗ್ಗದ ರೈತ ನಾಯಕ...

ಹಾನಗಲ್‌ ಗೆಲುವು ಕಾಂಗ್ರೆಸ್ ಗೆಲುವು ಅಲ್ಲ: ಅದು ಶ್ರೀನಿವಾಸ್ ಮಾನೆ ಅವರ ಗೆಲುವು- ಸಚಿವ...

0
ಬೆಂಗಳೂರು,ನವೆಂಬರ್,2,2021(www.justkannada.in):  ಹಾನಗಲ್‌ ಕ್ಷೇತ್ರದ ಗೆಲುವು ಕಾಂಗ್ರೆಸ್ ಗೆಲುವು ಅಲ್ಲ. ಅದು ಶ್ರೀನಿವಾಸ್ ಮಾನೆ ಅವರ ಗೆಲುವು ಎಂದು ಸಚಿವ ವಿ.ಸೋಮಣ್ಣ ತಿಳಿಸಿದರು. ಬಿಜೆಪಿ ಪ್ರಧಾನ ಕಚೇರಿಯಲ್ಲಿ  ಸಚಿವಾರ ವಿ.ಸೋಮಣ್ಣ, ಸಿ.ಸಿ.ಪಾಟೀಲ್ ಹಾಗೂ ತೇಜಸ್ವಿನಿ ರಮೇಶ್‌...

ಡಿ.ಕೆ. ಶಿವಕುಮಾರ್ ರಿಟೇಲ್ ವ್ಯಾಪಾರಿಯಲ್ಲ, ಹೋಲ್ ಸೇಲ್ ವ್ಯಾಪಾರಿ- ಮಾಜಿ ಸಚಿವ ಸೊಗಡು ಶಿವಣ್ಣ.

0
ತುಮಕೂರು,ಅಕ್ಟೋಬರ್,14,2021(www.justkannada.in):  ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಸಾವಿರಾರು ಕೋಟಿ ರೂಪಾಯಿ ಆಸ್ತಿ ತುಮಕೂರಿನಲ್ಲಿ ಇದೆ. ಎಂದು ಮಾಜಿ ಸಚಿವ ಸೊಗಡು ಶಿವಣ್ಣ ತಿಳಿಸಿದರು. ತುಮಕೂರಿನಲ್ಲಿ ಇಂದು ಮಾತನಾಡಿದ ಸೊಗಡು ಶಿವಣ್ಣ, ಡಿ.ಕೆ. ಶಿವಕುಮಾರ್ ರಿಟೇಲ್...

ಕಲ್ಲಿದ್ದಲು ಕೊರತೆಯಿಂದ ವಿದ್ಯುತ್ ಉತ್ಪಾದನೆ ಕೊರತೆ ಆಗಿಲ್ಲ- ಇಂಧನ ಸಚಿವ ಸುನೀಲ್ ಕುಮಾರ್

0
ನವದೆಹಲಿ,ಅಕ್ಟೋಬರ್,9,2021(www.justkannada.in) ಕಲ್ಲಿದ್ದಲು ಕೊರತೆಯಿಂದ ವಿದ್ಯುತ್ ಉತ್ಪಾದನೆ  ಸ್ಥಗಿತ ಆಗಿಲ್ಲ.  ವಿದ್ಯುತ್ ಉತ್ಪಾದನೆ ಕಡಿಮೆ ಆಗಿದೆ ಅಷ್ಟೆ ಎಂದು ಇಂಧನ ಸಚಿವ ಸುನೀಲ್ ಕುಮಾರ್ ತಿಳಿಸಿದರು. ಈ ಕುರಿತು ಇಂದು ಮಾಧ್ಯಮಗಳ ಜತೆ ಮಾತನಾಡಿದ ಸಚಿವ ಸುನೀಲ್...

ಚಾಮರಾಜನಗರ ಜಿಲ್ಲೆಗೆ ಹೋದ್ರೆ ಅಧಿಕಾರ ಹೋಗುತ್ತದೆ ಎಂಬುದು ಸರಿಯಲ್ಲ-  ಸಿಎಂ ಬಸವರಾಜ ಬೊಮ್ಮಾಯಿ.

0
ಮೈಸೂರು,ಅಕ್ಟೋಬರ್,6,2021(www.justkannada.in):  ನಾಳೆ ಮಾತ್ರ ಅಲ್ಲ ಇನ್ನೂ ಹಲವು ಬಾರಿಯೂ ನಾನು ಚಾಮರಾಜ ನಗರಕ್ಕೆ ಭೇಟಿ ನೀಡುತ್ತೇನೆ. ಅಲ್ಲಿಗೆ ಹೋದ್ರೆ ಅಧಿಕಾರ ಹೋಗುತ್ತದೆ ಎಂಬುದು ಸರಿಯಲ್ಲ ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ನಾಳೆ ಮೈಸೂರು...

ಮಂತ್ರಿಗಿರಿ ಸಿಗಲಿಲ್ಲ ಅಂತಾ ಓಡಿ ಹೋಗುವವನು ನಾನಲ್ಲ: ಮುಂದಿನ ಎಲೆಕ್ಷನ್ ಗೆ ಟಿಕೆಟ್ ಸಿಗದಿದ್ರೂ...

0
ಮೈಸೂರು,ಅಕ್ಟೋಬರ್,3,2021(www.justkannada.in):  ಮಂತ್ರಿ ಸ್ಥಾನ ಕೊಡಲಿಲ್ಲ ಅಂತ ಓಡಿ ಹೋಗುವವನಲ್ಲ ನಾನು. ಮುಂದಿನ ಚುನಾವಣೆಯಲ್ಲಿ‌ ನನಗೆ ಟಿಕೆಟ್ ಸಿಗದಿದ್ದರೂ ವಿಚಲಿತನಾಗಲ್ಲ ಎಂದು ಬಿಜೆಪಿ ಶಾಸಕ ಎಸ್.ಎ ರಾಮದಾಸ್ ಹೇಳಿದ್ದಾರೆ. ಮೈಸೂರಿನಲ್ಲಿ ಇಂದು ಮಾಧ್ಯಮಗಳ ಜತೆ ಮಾತನಾಡಿದ...

ವಾಹನಗಳ ಮೇಲೆ ಉನ್ನತ ಭದ್ರತಾ ಸಂಖ್ಯಾ ಫಲಕಗಳ ಪರಿಶೀಲನೆ ಕುರಿತ ದೂರುಗಳಗೆ ಸಂಚಾರಿ ಪೊಲೀಸರ...

0
  ಬೆಂಗಳೂರು, ಅಕ್ಟೋಬರ್ ೨, ೨೦೨೧ (www.justkannada.in): ಸಂಚಾರಿ ಪೊಲೀಸ್ ಇಲಾಖೆ ಇನ್ನೂ ಕಡ್ಡಾಯಗೊಳಿಸದೇ ಇದ್ದರೂ ಸಹ ಸಂಚಾರ ವಿಭಾಗದ ಪೊಲೀಸರು ವಾಹನಗಳ ಉನ್ನತ ಭದ್ರತಾ ಸಂಖ್ಯಾ ಫಲಕಗಳನ್ನು ಪರಿಶೀಲಿಸಲು (High Security Registration...

ಮೈಸೂರು: ಸಾರ್ವಜನಿಕ ಸ್ಥಳದಲ್ಲಿ ಮೂತ್ರ ವಿಸರ್ಜನೆ ಮಾಡದಂತೆ ಬುದ್ದಿ ಹೇಳಿದ ಪೊಲೀಸ್ ಮೇಲೆ ಹಲ್ಲೆ.

0
ಮೈಸೂರು, ಸೆಪ್ಟಂಬರ್,27,2021(www.justkannada.in): ಪಾರ್ಕ್ ನಲ್ಲಿ ಮೂತ್ರ ವಿಸರ್ಜನೆ ಮಾಡದಂತೆ ಬುದ್ದಿ ಹೇಳಿದ ಪೊಲೀಸ್ ಕಾನ್ಸ್ ಟೇಬಲ್ ಮೇಲೆ ಇಬ್ಬರು ಕಿಡಿಗೇಡಿ ಯುವಕರು ಹಲ್ಲೆ ಮಾಡಿರುವ ಘಟನೆ ಮೈಸೂರಿನಲ್ಲಿ ನಡೆದಿದೆ. ಮೈಸೂರಿನ ಸಿದ್ದಾರ್ಥನಗರದ ಪಾರ್ಕ್ ವೊಂದರಲ್ಲಿ...
- Advertisement -

HOT NEWS

3,059 Followers
Follow