Tag: notice
ಡಿ.ರೂಪಾ ಮತ್ತು ರೋಹಿಣಿ ಸಿಂಧೂರಿ ಅವರಿಗೆ ಸರ್ಕಾರದಿಂದ ನೋಟಿಸ್: ಅಖಿಲ ಭಾರತ ಸೇವಾ ನಿಯಮಕ್ಕೆ...
ಬೆಂಗಳೂರು,ಫೆಬ್ರವರಿ,21,2023(www.justkannada.in): ಇಬ್ಬರು ಅಧಿಕಾರಿಗಳಾದ ಡಿ.ರೂಪಾ ಮೌದ್ಗಿಲ್ ಮತ್ತು ರೋಹಿಣಿ ಸಿಂಧೂರಿ ನಡುವಿನ ಕಿತ್ತಾಟದಿಂದ ಮುಜುಗರಕ್ಕೀಡಾಗಿರುವ ರಾಜ್ಯ ಸರ್ಕಾರ ಇದೀಗ ಇಬ್ಬರು ಅಧಿಕಾರಿಗಳಿಗೆ ನೋಟಿಸ್ ನೀಡಿದೆ.
ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಮತ್ತು ಐಪಿಎಸ್ ಅಧಿಕಾರಿ...
ಡಿಕೆ ಶಿವಕುಮಾರ್ ಗೆ ಇಡಿ ಬುಲಾವ್ ಹಾಗೂ ಪುತ್ರಿ ಐಶ್ವರ್ಯಗೆ ಸಿಬಿಐನಿಂದ ನೋಟಿಸ್.
ಬೆಂಗಳೂರು,ಫೆಬ್ರವರಿ,8,2023(www.justkannada.in): ರಾಜ್ಯ ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವ ಹೊತ್ತಲ್ಲೇ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಗೆ ಇಡಿ ಮತ್ತು ಸಿಬಿಐ ಶಾಕ್ ನೀಡಿವೆ.
ಫೆ.27 ರಂದು ವಿಚಾರಣೆಗೆ ಬರುವಂತೆ ಡಿ.ಕೆ ಶಿವಕುಮಾರ್ ಅವರಿಗೆ ಜಾರಿ ನಿರ್ದೇಶನಾಲಯ...
ವೋಟರ್ ಐಡಿ ಅಕ್ರಮ ಪ್ರಕರಣ: ಬಿಬಿಎಂಪಿ ಆರ್ ಓಗಳಿಗೆ ಪೊಲೀಸರಿಂದ ನೋಟಿಸ್.
ಬೆಂಗಳೂರು,ನವೆಂಬರ್,22,2022(www.justkannada.in): ವೋಟರ್ ಐಡಿ ಪರಿಷ್ಕರಣೆಯಲ್ಲಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಬಿಎಂಪಿಯ 15 ಆರ್ ಓಗಳಿಗೆ ಹಲಸೂರು ಗೇಟ್ ಠಾಣಾ ಪೊಲೀಸರು ನೋಟಿಸ್ ನೀಡಿದ್ದಾರೆ.
ಪ್ರಕರಣ ಸಂಬಂಧ ವೈಯಕ್ತಿಕ ಮಾಹಿತಿ ಸಂಗ್ರಹಿಸಿದ ವಿಚಾರವನ್ನ ಬಿಬಿಎಂಪಿ ಆರ್...
ವೋಟರ್ ಐಡಿ ಪರಿಷ್ಕರಣೆಯಲ್ಲಿ ಅಕ್ರಮ ಪ್ರಕರಣ: ಸಮನ್ವಯ ಟ್ರಸ್ಟ್ ಗೆ ನೋಟಿಸ್.
ಬೆಂಗಳೂರು,ನವೆಂಬರ್,21,2022(www.justkannada.in): ಬೆಂಗಳೂರಿನಲ್ಲಿ ವೋಟರ್ ಐಡಿ ಪರಿಷ್ಕರಣೆಯಲ್ಲಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಾದೇಶಿಕ ಆಯುಕ್ತರ ಕಚೇರಿಯಿಂದ ವಿಚಾರಣೆಗೆ ಹಾಜರಾಗುವಂತೆ ಸಮನ್ವಯ ಟ್ರಸ್ಟ್ ಗೆ ನೋಟಿಸ್ ನೀಡಲಾಗಿದೆ.
ಬುಧವಾರ ವಿಚಾರಣೆಗೆ ಹಾಜರಾಗುವಂತೆ ಸಮನ್ವಯ ಟ್ರಸ್ಟ್ ಗೆ ಪ್ರಾದೇಶಿಕ ...
ಕಾಂಗ್ರೆಸ್ ಆರೋಪ ಬೆನ್ನಲ್ಲೆ ವೋಟರ್ ಐಡಿ ನವೀಕರಣ ಮಾಡಿದ ಸಂಸ್ಥೆಗೆ ಬಿಬಿಎಂಪಿ ನೋಟಿಸ್.
ಬೆಂಗಳೂರು,ನವೆಂಬರ್,17,2022(www.justkannada.in): ಮತದಾರರ ಪಟ್ಟಿ ನವೀಕರಣಕ್ಕೆ ನೀಡಿದ್ದ ಅನುಮತಿಯನ್ನ ದುರ್ಬಳಕೆ ಮಾಡಿಕೊಂಡಿರುವುದಾಗಿ ಕಾಂಗ್ರೆಸ್ ನಾಯಕರು ಆರೋಪ ಮಾಡಿದ ಬೆನ್ನಲ್ಲೆ ವೋಟರ್ ಐಡಿ ನವೀಕರಣ ಮಾಡಿದ ಸಂಸ್ಥೆಗೆ ಬಿಬಿಎಂಪಿ ನೋಟಿಸ್ ಜಾರಿ ಮಾಡಿದೆ.
ವೋಟರ್ ಐಡಿ...
ಡಿ.ಕೆ ಶಿವಕುಮಾರ್ ವಿರುದ್ಧ ಅಕ್ರಮ ಹಣ ವರ್ಗಾವಣೆ ಪ್ರಕರಣ: ಇಡಿಗೆ ಕೋರ್ಟ್ ನಿಂದ ನೋಟಿಸ್.
ನವದೆಹಲಿ,ನವೆಂಬರ್,2,2022(www.justkannada.in): ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ವಿರುದ್ಧದ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯಕ್ಕೆ ದೆಹಲಿ ಹೈಕೋರ್ಟ್ ನೋಟಿಸ್ ನೀಡಿದೆ.
ತನ್ನ ವಿರುದ್ಧದ ಅಕ್ರಮ ಹಣ ವರ್ಗಾವಣೆ ಪ್ರಕರಣದ ತನಿಖೆಯನ್ನು ರದ್ದುಗೊಳಿಸುವಂತೆ...
ಸಾಗುವಳಿ ಪತ್ರ ವಿತರಣೆಗೆ ತಿಂಗಳ ಗಡುವು: ಸಚಿವ ಕೋಟ ಶ್ರೀನಿವಾಸ ಪೂಜಾರಿ ಸೂಚನೆ.
ಬೆಂಗಳೂರು, ಅಕ್ಟೋಬರ್,19,2022(www.justkannada.in): ಬಗರ್ ಹುಕ್ಕುಂ ಸಮಿತಿ ಮಂಜೂರು ಮಾಡಿದ ಸಾಗುವಳಿದಾರರಿಗೆ ಮಂಜೂರಾತಿ ಪತ್ರವನ್ನು ತಿಂಗಳೊಳಗೆ ನೀಡುವಂತೆ ಹಾಗೂ ಸಾಗುವಳಿ ಪತ್ರ ನೀಡಿದ ಮಾಹಿತಿಯನ್ನು ವಾರದೊಳಗೆ ಇಲಾಖೆಗೆ ಸಲ್ಲಿಸುವಂತೆ ಸಮಾಜ ಕಲ್ಯಾಣ ಸಚಿವ ಕೋಟ...
ರಾಜ್ಯಸಭೆ ಚುನಾವಣೆಯಲ್ಲಿ ಅಡ್ಡಮತದಾನ ಆರೋಪ: ನೋಟೀಸ್ ಗೆ ಉತ್ತರ ನೀಡಿದ ಶಾಸಕ ಎಸ್.ಆರ್ ಶ್ರೀನಿವಾಸ್.
ಬೆಂಗಳೂರು,ಅಕ್ಟೋಬರ್,12,2022(www.justkannada.in) ರಾಜ್ಯಸಭಾ ಚುನಾವಣೆಯಲ್ಲಿ ಅಡ್ಡಮತದಾನ ಆರೋಪ ಹಿನ್ನೆಲೆಯಲ್ಲಿ ವಿಧಾನಸಭೆ ಕಾರ್ಯದರ್ಶಿ ನೀಡಿದ್ಧ ನೋಟೀಸ್ ಗೆ ಗುಬ್ಬಿ ಶಾಸಕ ಎಸ್.ಆರ್ ಶ್ರೀನಿವಾಸ್ ಉತ್ತರ ನೀಡಿದ್ದಾರೆ.
ರಾಜ್ಯಸಭಾ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿಗೆ ಮತಹಾಕದೇ ಅಡ್ಡಮತದಾನ ಮಾಡಿದ್ದಾರೆ ಎಂದು...
ರಾಜ್ಯಸಭೆ ಚುನಾವಣೆ ವೇಳೆ ಅಡ್ಡಮತದಾನ ಆರೋಪ: ಇಬ್ಬರು ಜೆಡಿಎಸ್ ಶಾಸಕರಿಗೆ ವಿಧಾನಸಭೆ ಕಾರ್ಯದರ್ಶಿ ನೊಟೀಸ್.
ಬೆಂಗಳೂರು,ಅಕ್ಟೋಬರ್,3,2022(www.justkannada.in): ರಾಜ್ಯಸಭೆ ಚುನಾವಣೆ ವೇಳೆ ಅಡ್ಡಮತದಾನ ಮಾಡಿದ ಆರೋಪ ಹಿನ್ನೆಲೆಯಲ್ಲಿ ಇಬ್ಬರು ಜೆಡಿಎಸ್ ಶಾಸಕರಿಗೆ ವಿಧಾನಸಭೆ ಕಾರ್ಯದರ್ಶಿ ವಿಶಾಲಾಕ್ಷಿ ಅವರು ಕಾರಣ ಕೇಳಿ ನೊಟೀಸ್ ಜಾರಿ ಮಾಡಿದ್ದಾರೆ.
ಕೋಲಾರ ಶಾಸಕ ಶ್ರೀನಿವಾಸ್ ಗೌಡ ಮತ್ತು...
ಸೋನಿಯಾ ಗಾಂಧಿ ಇಡಿ ವಿಚಾರಣೆ ಮುಕ್ತಾಯ: ಮತ್ತೆ ಜುಲೈ 25ಕ್ಕೆ ಹಾಜರಾಗುವಂತೆ ಸೂಚನೆ.
ನವದೆಹಲಿ,ಜುಲೈ,21,2022(www.justkannada.in): ನ್ಯಾಷನಲ್ ಹೆರಾಲ್ಡ್ ಹಗರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯದಿಂದ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ವಿಚಾರಣೆ ಮುಕ್ತಾಯವಾಗಿದ್ದು ಮತ್ತೆ ಜುಲೈ 25 ರಂದು ವಿಚಾರಣೆಗೆ ಹಾಜರಾಗಲು ಸೂಚನೆ ನೀಡಲಾಗಿದೆ.
ಬೆಳಿಗ್ಗೆ ಸೋನಿಯಾಗಾಂಧಿ...