Tag: notice
“ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ, ವಿಚಾರಣೆಗೆ ಹಾಜರಾಗುವಂತೆ ಸಂತ್ರಸ್ತ ಯುವತಿಗೆ ನೋಟಿಸ್”
ಬೆಂಗಳೂರು,ಮಾರ್ಚ್,14,2021(www.justkannada.in) : ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ತ ಯುವತಿಗೆ ವಿಚಾರಣೆಗೆ ಹಾಜರಾಗುವಂತೆ ಬೆಂಗಳೂರಿನ ಕಬ್ಬನ್ ಪಾರ್ಕ್ ಠಾಣೆ ಪೊಲೀಸರು ನೋಟಿಸ್ ಜಾರಿ ಮಾಡಿದ್ದಾರೆ.ಸಿಡಿ ಪ್ರಕರಣದ ಬಗ್ಗೆ ರಮೇಶ್...
ಪಾಲಿಕೆ ಮೇಯರ್ ಚುನಾವಣೆ : ಕೋರ್ಟ್ ನಿಂದ ರಾಜ್ಯ ಸರ್ಕಾರಕ್ಕೆ ನೋಟಿಸ್
ಮೈಸೂರು,ಫೆಬ್ರವರಿ,23,2021(www.justkannada.in) : ಮೈಸೂರು ಮಹಾನಗರ ಪಾಲಿಕೆ ಮೇಯರ್ ಚುನಾವಣೆ. ಸರ್ಕಾರ ಹೊರಡಿಸಿರುವ ಅಧಿಸೂಚನೆ ಪ್ರಶ್ನಿಸಿ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ ಹಿನ್ನೆಲೆ ಅರ್ಜಿ ಸಂಬಂಧ ರಾಜ್ಯ ಸರ್ಕಾರಕ್ಕೆ ಕೋರ್ಟ್ ನೋಟಿಸ್ ಜಾರಿ ಮಾಡಿದೆ.
ಮೇಯರ್ ಸ್ಥಾನ...
“ಪ್ರಧಾನಮಂತ್ರಿ ಆವಾಸ್, ಸ್ವನಿಧಿ ಯೋಜನೆಗಳಡಿ ತ್ವರಿತವಾಗಿ ಸಾಲ ವಿತರಿಸಿ” : ಬ್ಯಾಂಕರ್ ಗಳಿಗೆ ಸಿಎಂ...
ಬೆಂಗಳೂರು,ಫೆಬ್ರವರಿ,11,2021(www.justkannada.in) : ಪ್ರಧಾನಮಂತ್ರಿ ಆವಾಸ್ ಯೋಜನೆ ಮತ್ತು ಪ್ರಧಾನಮಂತ್ರಿ ಸ್ವನಿಧಿ ಯೋಜನೆಗಳಡಿ ತ್ವರಿತವಾಗಿ ಸಾಲ ವಿತರಿಸುವಂತೆ ಬ್ಯಾಂಕರ್ ಗಳಿಗೆ ಸಿಎಂ ಬಿ.ಎಸ್.ಯಡಿಯೂರಪ್ಪ ಸೂಚನೆ.
ಪ್ರಧಾನಮಂತ್ರಿ ಆವಾಸ್ ಯೋಜನೆ ಮತ್ತು ಪ್ರಧಾನ ಮಂತ್ರಿ ಸ್ವನಿಧಿ ಯೋಜನೆಗಳ...
“ಡಿನೋಟಿಫಿಕೇಷನ್ ಪ್ರಕರಣ: ಸಿಎಂ ಬಿ.ಎಸ್.ವೈ, ಮುರುಗೇಶ್ ನಿರಾಣಿ ಬಂಧಿಸಿದಂತೆ ಸುಪ್ರೀಂ ಸೂಚನೆ”
ಬೆಂಗಳೂರು,ಜನವರಿ,27,2021(www.justkannada.in) : ಡಿನೋಟಿಫಿಕೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಬಿ.ಎಸ್ ಯಡಿಯೂರಪ್ಪ ಹಾಗೂ ಸಚಿವ ಮುರುಗೇಶ್ ನಿರಾಣಿ ಬಂಧಿಸಿದಂತೆ ಸುಪ್ರೀಕೋರ್ಟ್ ತನಿಖಾಧಿಕಾರಿಗಳಿಗೆ ಸೂಚಿಸಿದೆ.
ದೇವನಹಳ್ಳಿ ವಸತಿ ಯೋಜನೆ ಭೂಮಿ ಹಿಂಪಡೆಯಲಾಗಿತ್ತು. ಸಿಎಂ ಬಿಎಸ್ ವೈ ಮತ್ತು...
“ನಟಿ ರಾಧಿಕಾಗೆ ಸಿಸಿಬಿ ನೋಟಿಸ್” ಸಂಬಂಧಿಸಿದಂತೆ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಪ್ರತಿಕ್ರಿಯಿಸಿದ್ದು ಹೀಗೆ…!
ಮಂಡ್ಯ,ಜನವರಿ,10,2021(www.justkannada.in) : ನನಗೆ ಸಂಬಂಧಪಡದ ವಿಚಾರವನ್ನು ಕೇಳಬೇಡಿ. ಯಾರಪ್ಪ ಅದು?, ಅವರು ಯಾರು ಅಂತ ಗೊತ್ತಿಲ್ಲ. ಗೊತ್ತಿಲ್ಲದಿದ್ದವರ ಬಗ್ಗೆ ನಾನ್ಯಾಕೆ ತಲೆಕೆಡಿಸಿಕೊಳ್ಳಲಿ ಎಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.
ಶ್ರೀರಂಗಪಟ್ಟಣದ ನೇರಳಕೆರೆ ಗ್ರಾಮದಲ್ಲಿ ರಾಧಿಕಾ...
‘’ಬಿಜೆಪಿ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ನೋಟಿಸ್’’ : ಅರುಣ್ ಸಿಂಗ್ ಸೂಚನೆ…!
ಬೆಂಗಳೂರು,ಜನವರಿ,03,2021(www.justkannada.in) : ಬಿಜೆಪಿ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಗೆ ನೋಟಿಸ್ ನೀಡುವಂತೆ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಸೂಚಿಸಿದ್ದಾರೆ.
ನಿನ್ನೆ ನಡೆದ ಬಿಜೆಪಿ ರಾಜ್ಯ ಕೋರ್ ಕಮಿಟಿ ಸಭೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ...
ರಸ್ತೆ ಅಭಿವೃದ್ದಿ ಕಾಮಗಾರಿ ತುರ್ತಾಗಿ ಪೂರ್ಣಗೊಳಿಸಿ : ಸಂಸದ ಪ್ರತಾಪ್ ಸಿಂಹ ಸೂಚನೆ
ಮೈಸೂರು,ಡಿಸೆಂಬರ್,26,2020(www.justkannada.in) : ಸಂಸದ ಪ್ರತಾಪ್ ಸಿಂಹ ಮುಡಾ ಅಧಿಕಾರಿಗಳೊಂದಿಗೆ ರಸ್ತೆ ಅಭಿವೃದ್ಧಿ ಕಾಮಗಾರಿ ವೀಕ್ಷಣೆ ಮಾಡಿದರು.ಶನಿವಾರ ನಗರದ ಹೆಬ್ಬಾಳ್ ಜಂಕ್ಷನ್ ನಿಂದ ಕಾಳಿದಾಸ ರಸ್ತೆಯವರೆಗೆ ಅಂದಾಜು 3.58ಕೋಟಿ ಮೊತ್ತದ ಸುಮಾರು 3.15ಕೀ.ಮಿ ರಸ್ತೆಯ...
ವಿಧಾನಪರಿಷತ್ನಲ್ಲಿ ಗಲಭೆ : ವಿಧಾನ ಪರಿಷತ್ ಕಾರ್ಯದರ್ಶಿಗೆ ಶೋಕಾಸ್ ನೋಟಿಸ್
ಬೆಂಗಳೂರು,ಡಿಸೆಂಬರ್,18,2020(www.justkannada.in) : ವಿಧಾನಪರಿಷತ್ನಲ್ಲಿ ನಡೆದ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಧಾನಪರಿಷತ್ ಸಭಾಪತಿ ಪ್ರತಾಪ್ ಚಂದ್ರ ಶೆಟ್ಟಿ ವಿಧಾನಪರಿಷತ್ ಕಾರ್ಯದರ್ಶಿಗೆ ಶೋಕಾಸ್ ನೋಟಿಸ್ ನೀಡಿದ್ದಾರೆ.
ಡಿ.15 ರಂದು ವಿಧಾನಪರಿಷತ್ ಕಲಾಪದಲ್ಲಿ ಹಿಂದೆಂದೂ ನಡೆಯದಂತಹ ದೊಡ್ಡ ಗಲಾಟೆ...
ಮೈಸೂರು ರೇಸ್ ಕ್ಲಬ್ ಗೆ ಭೂಮಿ ಗುತ್ತಿಗೆ ವಿಚಾರ: ಸರ್ಕಾರಕ್ಕೆ ಹೈಕೋರ್ಟ್ ನೊಟೀಸ್…
ಮೈಸೂರು,ನವೆಂಬರ್,27,2020(www.justkannada.in): ಮೈಸೂರು ರೇಸ್ ಕ್ಲಬ್ ಗೆ ಭೂಮಿ ಗುತ್ತಿಗೆ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನೊಟೀಸ್ ನೀಡಿದೆ.
ಕುರುಬರಹಳ್ಳಿಯಲ್ಲಿ ಸರ್ಕಾರದ 139 ಎಕರೆ ಭೂಮಿಯನ್ನು 30 ವರ್ಷಗಳವರೆಗೆ ಮೈಸೂರಿನ ರೇಸ್ ಕ್ಲಬ್ ಲಿಮಿಟೆಡ್ಗೆ...
ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಗೆ ಸಿಬಿಐನಿಂದ ಸಮನ್ಸ್…
ಬೆಂಗಳೂರು,ನವೆಂಬರ್,21,2020(www.justkannada.in): ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ವಿಚಾರಣೆಗೆ ಹಾಜರಾಗುವಂತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಗೆ ಸಿಬಿಐ ಸಮನ್ಸ್ ಜಾರಿ ಮಾಡಿದೆ.
ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಗೆ ಸಿಬಿಐ ಮತ್ತೆ ಇದೀಗ ಶಾಕ್...