Tag: office
ಬಿಬಿಸಿ ಕಚೇರಿ ಮೇಲೆ ಐಟಿ ಅಧಿಕಾರಿಗಳಿಂದ ದಾಳಿ, ಪರಿಶೀಲನೆ.
ನವದೆಹಲಿ,ಫೆಬ್ರವರಿ,14,2023(www.justkannada.in): ಬ್ರಿಟಿಷ್ ಬ್ರಾಡ್‌ಕಾಸ್ಟಿಂಗ್ ಸರ್ವೀಸ್ (BBC) ದೆಹಲಿ ಮತ್ತು ಮುಂಬೈ ಕಚೇರಿ ಮೇಲೆ ಆದಾಯ ತೆರಿಗೆ ಇಲಾಖೆಯ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸುತ್ತಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಬಿಬಿಸಿ ಕಚೇರಿಯಲ್ಲಿ ಐಟಿ ಇಲಾಖೆ...
ಸಚಿವ ಶ್ರೀರಾಮುಲು ಮಾಜಿ ಶಾಸಕ ಸುರೇಶ್ ಬಾಬು ಆಪ್ತರ ಮನೆ, ಕಚೇರಿ ಮೇಲೆ ಐಟಿ...
ಬಳ್ಳಾರಿ,ಜನವರಿ,14,2023(www.justkannada.in): ಸಾರಿಗೆ ಸಚಿವ ಶ್ರೀರಾಮುಲು ಹಾಗೂ ಮಾಜಿ ಶಾಸಕ ಸುರೇಶ್ ಬಾಬು ಆಪ್ತರ ಮನೆ, ಕಚೇರಿ ಮೇಲೆ ಐಟಿ ದಾಳಿಯಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಶ್ರೀರಾಮುಲು, ಸುರೇಶ್ ಬಾಬು ಒಡೆತನದ ಫ್ಯಾಕ್ಟರಿ ನಡೆಸುತ್ತಿದ್ದ ಆಪ್ತರ...
ಬಿಬಿಎಂಪಿ ಪಶ್ಚಿಮ ವಲಯದ ಕಚೇರಿ ಮೇಲೆ ಲೋಕಾಯುಕ್ತ ದಾಳಿ: 4 ಲಕ್ಷ ರೂ. ಲಂಚದ...
ಬೆಂಗಳೂರು,ಸೆಪ್ಟಂಬರ್,12,2022(www.justkannada.in): 4 ಲಕ್ಷ ರೂ. ಲಂಚದ ಸಮೇತ ಬಿಬಿಎಂಪಿ ಪಶ್ಚಿಮ ವಲಯದ ಜಂಟಿ ಆಯುಕ್ತ ಮತ್ತು ಪಿಎ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.
ಬಿಬಿಎಂಪಿ ಪಶ್ಚಿಮ ವಲಯದ ಕಚೇರಿ ಮೇಲೆ ಲೋಕಾಯುಕ್ತ ಡಿವೈಎಸ್ಪಿಗಳಾದ ಮಂಜಯ್ಯ, ಶಂಕರ್...
ಉಡುಪಿಯಲ್ಲಿ ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಬಿಜೆಪಿ ಕಾರ್ಯಕರ್ತರಿಂದ ಮುತ್ತಿಗೆಗೆ ಯತ್ನ.
ಉಡುಪಿ,ಆಗಸ್ಟ್,17,2022(www.justkannada.in): ಉಡುಪಿಯಲ್ಲಿ ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು ಮುತ್ತಿಗೆಗೆ ಯತ್ನಿಸುರುವ ಘಟನೆ ನಡೆದಿದೆ.
ಬ್ರಹ್ಮಗಿರಿ ಸರ್ಕಲ್ ನಲ್ಲಿ ವಿ.ಡಿ ಸಾವರ್ಕರ್ ಕಟೌಟ್ ವಿರೋಧಿಸಿದ್ಧ ಕಾಂಗ್ರೆಸ್ ವಿರುದ್ಧ ಬಿಜೆಪಿ ಆಕ್ರೋಶ ವ್ಯಕ್ತಪಡಿಸಿದೆ....
ಕಚೇರಿಯಲ್ಲಿ ಚಿತ್ರೀಕರಣ ನಿಷೇಧ ಆದೇಶ ನನ್ನ ಗಮನಕ್ಕೆ ಬಂದಿರಲಿಲ್ಲ: ಹಿಂದಿನ ನಿಯಮವೇ ಜಾರಿ- ಸಿಎಂ...
ಬೆಂಗಳೂರು,ಜುಲೈ,16,2022(www.justkannada.in): ಸರ್ಕಾರಿ ಕಚೇರಿಗಳಲ್ಲಿ ಪೋಟೊ, ವಿಡಿಯೋ ಚಿತ್ರೀಕರಣ ನಿಷೇಧದ ಆದೇಶ ನನ್ನ ಗಮನಕ್ಕೆ ಬಂದಿರಲಿಲ್ಲ. ಇದೀಗ ಆದೇಶ ವಾಪಸ್ ಪಡೆಯಲಾಗಿದ್ದು ಹಿಂದಿನ ನಿಯಮವೇ ಜಾರಿಯಲ್ಲಿರಲಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಇಂದು...
ಕಬ್ಬಿನ ದರ ನಿಗದಿಗೆ ಆಗ್ರಹಿಸಿ ಮೈಸೂರು ಜಿಲ್ಲಾಧಿಕಾರಿ ಕಚೇರಿ ಎದುರು ರೈತರಿಂದ ಪ್ರತಿಭಟನೆ.
ಮೈಸೂರು,ಜುಲೈ,4,2022(www.justkannada.in): ಪ್ರಸಕ್ತ ಸಾಲಿನ ಕಬ್ಬಿನ ದರ ನಿಗದಿ ಹಾಗೂ ಕಬ್ಬು ಕಟಾವು ಸಾಗಾಣಿಕೆ ದರ ಶೋಷಣೆ ನಿಯಂತ್ರಿಸಲು ಒತ್ತಾಯಿಸಿ ರೈತರು ಮೈಸೂರಿನ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿ ಬಗಾದಿ ಗೌತಮ್...
40% ಕಮಿಷನ್ ಆರೋಪದಲ್ಲಿ ಪ್ರಧಾನಿ ಕಚೇರಿಯಿಂದ ತನಿಖೆ ವಿಚಾರ: ದಿನೇಶ್ ಗುಂಡೂರಾವ್ ವ್ಯಂಗ್ಯ.
ಬೆಂಗಳೂರು,ಜೂನ್,28,2022(www.justkannada.in): 40% ಕಮಿಷನ್ ಆರೋಪದ ಮೇಲೆ ಕೆಂಪಣ್ಣ ನೀಡಿದ್ಧ ದೂರಿಗೆ ಸ್ಪಂದಿಸಿ ದಾಖಲೆ ನೀಡುವಂತೆ ಪ್ರಧಾನಿ ಕಚೇರಿಯಿಂದ ಸೂಚನೆ ಹಿನ್ನೆಲೆ ಈ ಬಗ್ಗೆ ಪ್ರತಿಕ್ರಿಯಿಸಿರುವ ಕಾಂಗ್ರೆಸ್ ನಾಯಕ ದಿನೇಶ್ ಗುಂಡೂರಾವ್ ವ್ಯಂಗ್ಯವಾಡಿದ್ದಾರೆ.
ಈ ಕುರಿತು...
ಶಾಸಕ ಎಸ್.ಎ ರಾಮದಾಸ್ ಕಚೇರಿಯಲ್ಲಿ ಹೆಚ್ ಐವಿ ಪೀಡಿತ ಮಕ್ಕಳಿಗೆ ವಸ್ತ್ರ ವಿತರಣೆ.
ಮೈಸೂರು,ಡಿಸೆಂಬರ್,1,2021(www.justkannada.in): ಇಂದು ವಿಶ್ವ ಏಡ್ಸ್ ದಿನದ ಅಂಗವಾಗಿ ಶಾಸಕ ಎಸ್.ಎ.ರಾಮದಾಸ್ ಅವರ ವಿದ್ಯಾರಣ್ಯಪುರಂ ಕಚೇರಿಯಲ್ಲಿ ಏಡ್ಸ್ ನಿಂದ ಬಳಲುತ್ತಿರುವ ಮಕ್ಕಳಿಗೆ ವಸ್ತ್ರ ವಿತರಣೆ ಮತ್ತು ಏಡ್ಸ್ ನಿಂದ ಬಳಲುತ್ತಿರುವವರಿಗೆ ಆತ್ಮಸ್ಥೈರ್ಯ ತುಂಬುವ ಹಾಗೂ...
ಮೈಸೂರಿನ ವಾಣಿಜ್ಯ ತೆರಿಗೆ ಕಚೇರಿಗೆ ಬಾಂಬ್ ಬೆದರಿಕೆ ಕರೆ: ಬಾಂಬ್ ಸ್ಕ್ವಾಡ್ ಮತ್ತು ಪೊಲೀಸರಿಂದ...
ಮೈಸೂರು,ಸೆಪ್ಟಂಬರ್,22,2021(www.justkannada.in): ಸಾಂಸ್ಕೃತಿಕ ನಗರಿ ಮೈಸೂರಿನ ವಾಣಿಜ್ಯ ತೆರಿಗೆ ಕಚೇರಿಯಲ್ಲಿ ಬಾಂಬ್ ಇದೆ ಎಂದು ಪತ್ರ ಬಂದ ಹಿನ್ನೆಲೆಯಲ್ಲಿ ಕಚೇರಿಯಲ್ಲಿದ್ದ ಸಿಬ್ಬಂದಿ ಹೊರಗೆ ಓಡಿ ಬಂದಿರುವ ಘಟನೆ ಇಂದು ನಡೆದಿದೆ.
ಮೈಸೂರಿನ ದೇವರಾಜ ಮೊಹಲ್ಲಾದಲ್ಲಿರುವ ವಾಣಿಜ್ಯ...
ತಹಶೀಲ್ದಾರ್ ಜಗಳದ ಆಡಿಯೋ ವೈರಲ್ ಪ್ರಕರಣ, ಕ್ರಿಮಿನಲ್ ದೂರು ದಾಖಲಿಸಲು ಆದೇಶ.
ಮೈಸೂರು, ಜು.08, 2021 : (www.justkannada.in news ) ವರ್ಗಾವಣೆ ಸಂಬಂಧ ತಹಶೀಲ್ದಾರ್ ಗಳಿಬ್ಬರ ನಡುವೆ ಪೋನ್ ಮೂಲಕ ಮಾತಿನ ಚಕಮಕಿ ಉಂಟಾಗಿದ್ದ ಆಡಿಯೋ ವೈರಲ್ ಘಟನೆಗೆ ಸಂಬಂಧಿಸಿದಂತೆ ಕ್ರಿಮಿನಲ್ ದೂರು ದಾಖಲಿಸಲು...