Tag: officers
ವೋಟರ್ ಐಡಿ ಅಕ್ರಮ ಪ್ರಕರಣ: ಇಬ್ಬರು ಐಎಎಸ್ ಅಧಿಕಾರಿಗಳ ಅಮಾನತು ವಾಪಸ್.
ಬೆಂಗಳೂರು,ಡಿಸೆಂಬರ್,24,2022(www.justkannada.in): ವೋಟರ್ ಐಡಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಐಎಎಸ್ ಅಧಿಕಾರಿಗಳ ಅಮಾನತು ಆದೇಶವನ್ನ ಸರ್ಕಾರ ವಾಪಸ್ ಪಡೆದಿದೆ.
ವೊಟರ್ ಐಡಿ ಅಕ್ರಮ ಪ್ರಕರಣದಲ್ಲಿ ಬೆಂಗಳೂರು ನಗರ ಮಾಜಿ ಡಿಸಿ ಕೆ. ಶ್ರೀನಿವಾಸ್, ಬಿಬಿಎಂಪಿ...
16 ಐಪಿಎಸ್ ಅಧಿಕಾರಿಗಳನ್ನ ವರ್ಗಾವಣೆ ಮಾಡಿ ಸರ್ಕಾರ ಆದೇಶ.
ಬೆಂಗಳೂರು,ಜೂನ್,27,2022(www.justkannada.in): 16 ಐಪಿಎಸ್ ಅಧಿಕಾರಿಗಳನ್ನ ವರ್ಗಾವಣೆಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಬೆಂಗಳೂರು ನಗರ ಪಶ್ಚಿಮ ವಿಭಾಗದ ಉಪ ಪೊಲೀಸ್ ಆಯುಕ್ತರಾಗಿದ್ದ ಸಂಜೀವ್ ಎಂ ಪಾಟೀಲ್ ಅವರನ್ನು ಬೆಳಗಾವಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯನ್ನಾಗಿ (ಎಸ್ಪಿ)...
ರಾಜ್ಯಾದ್ಯಂತ ಅಧಿಕಾರಿಗಳಿಗೆ ಎಸಿಬಿ ಶಾಕ್: ದಾಳಿ ನಡೆಸಿ ದಾಖಲೆ ಪರಿಶೀಲನೆ.
ಬೆಂಗಳೂರು,ಜೂನ್,17,2022(www.justkannada.in): ಆದಾಯ ಮೀರಿ ಆಸ್ತಿಗಳಿಕೆ ಮತ್ತು ಭ್ರಷ್ಟಾಚಾರ ಆರೋಪದ ಮೇಲೆ ಇಂದು ಬೆಳ್ಳಂಬೆಳಗ್ಗೆ ರಾಜ್ಯಾದ್ಯಂತ ಸರ್ಕಾರಿ ಅಧಿಕಾರಿಗಳ ನಿವಾಸದ ಮೇಲೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿ ದಾಖಲೆ ಪರಿಶೀಲನೆ ನಡೆಸುತ್ತಿದ್ದಾರೆ.
ಎಸಿಬಿ ಅಧಿಕಾರಿಗಳು ಬೆಳ್ಳಂಬೆಳಗ್ಗೆ...
ಸಹಾಯಕ ಕೃಷಿ ಅಧಿಕಾರಿಗಳಿಗೆ ನೇರ ನೇಮಕಾತಿ- ಸಚಿವ ಬಿಸಿ ಪಾಟೀಲ್.
ಬೆಂಗಳೂರು,ಮೇ,18,2022(www.justkannada.in): ಕೃಷಿ ಇಲಾಖೆಯಲ್ಲಿ ಖಾಲಿಯಿರುವ ಸಹಾಯಕ ಕೃಷಿ ಅಧಿಕಾರಿಗಳ ಹುದ್ದೆಗಳ ಪೈಕಿ 300 ಹುದ್ದೆಗಳನ್ನು ನಿಯಮಾನುಸಾರ ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಆರ್ಥಿಕ ಇಲಾಖೆ ಒಪ್ಪಿಗೆ ನೀಡಿರುವುದಾಗಿ ಕೃಷಿ ಸಚಿವ ಬಿ.ಸಿ.ಪಾಟೀಲ್...
ಮೈಸೂರಿನ ಈ ಬಡಾವಣೆಯಲ್ಲಿ ಕೊಳೆತು ನಾರುತ್ತಿರುವ ಕಸದ ರಾಶಿ : ನಿರ್ಲಕ್ಷ್ಯ ವಹಿಸಿರುವ ಅಧಿಕಾರಿಗಳ...
ಮೈಸೂರು,ಮೇ,12,2022(www.justkannada.in): ಸಾಂಸ್ಕೃತಿಕ ನಗರಿ ಮೈಸೂರಿನ ನಂದಿನಿ ಲೇ ಔಟ್ ಒಂದನೇ ಹಂತದಲ್ಲಿ ಪ್ರತಿದಿನ ಕಸದ ರಾಶಿ ಬಂದು ಬೀಳುತ್ತಿದ್ದು ಇದು ಕೊಳೆತು ನಾರುತ್ತಿದೆ. ಆದರೂ ಸಹ ಸಂಬಂಧಪಟ್ಟ ಅಧಿಕಾರಿಗಳಾಗಲಿ, ಜನಪ್ರತಿನಿಧಿಗಳಾಗಲಿ ಮಾತ್ರ ಈ...
ಬೆಳ್ಳಂಬೆಳಿಗ್ಗೆ ಅಧಿಕಾರಿಗಳಿಗೆ ಎಸಿಬಿ ಶಾಕ್: ರಾಜ್ಯದಲ್ಲಿ 60 ಕಡೆ ಏಕಕಾಲಕ್ಕೆ ದಾಳಿ, ಪರಿಶೀಲನೆ.
ಬೆಂಗಳೂರು,ನವೆಂಬರ್,24,2021(www.justkannada.in): ಬೆಳಂಬೆಳಗ್ಗೆ ಅಧಿಕಾರಿಗಳಿಗೆ ಭ್ರಷ್ಟಾಚಾರ ನಿಗ್ರಹ ದಳ(ACB) ಶಾಕ್ ನೀಡಿದ್ದು ರಾಜ್ಯದ 60 ಕಡೆಗಳಲ್ಲಿ ಎಸಿಬಿ ಅಧಿಕಾರಿಗಳು ಏಕಕಾಲದಲ್ಲಿ ದಾಳಿ ನಡೆಸಿ ದಾಖಲೆ ಪರಿಶೀಲನೆ ನಡೆಸುತ್ತಿದ್ದಾರೆ.
ಅಕ್ರಮ ಆಸ್ತಿ ಸಂಪಾದನೆ ಆರೋಪ ಹಿನ್ನೆಲೆಯಲ್ಲಿ ಬೆಂಗಳೂರು,...
ನಾನು ಸೈಲೆಂಟ್ ಇರಬಹುದು, ಕೆಲಸದ ವಿಚಾರದಲ್ಲಿ ಸುಮ್ಮನಿರಲ್ಲ- ಅಧಿಕಾರಿಗಳಿಗೆ ಸಿಎಂ ಬೊಮ್ಮಾಯಿ ಕ್ಲಾಸ್.
ಬೆಂಗಳೂರು,ಆಗಸ್ಟ್,31,2021(www.justkannada.in): ಆಡಳಿತದಲ್ಲಿ ಚುರುಕುಮುಟ್ಟಿಸಲು ಮುಂದಾಗಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು ಪ್ರಗತಿ ಪರಿಶೀಲನಾ ಸಭೆಯಲ್ಲಿ ಅಧಿಕಾರಿಗಳನ್ನ ತರಾಟೆ ತೆಗೆದುಕೊಂಡಿದ್ದಾರೆ.
ವಿಕಾಸಸೌಧದಲ್ಲಿ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಸಿಎಂ ಬಸವರಾಜ ಬೊಮ್ಮಾಯಿ, ಸಭೆಯಲ್ಲಿ ಸಿಎಂ ಅಧಿಕಾರಿಗಳ...
ವಿಶ್ವಾಸಾರ್ಹ, ದಕ್ಷ, ಪಾರದರ್ಶಕ ಆಡಳಿತ: ತಂಡಸ್ಫೂರ್ತಿಯಿಂದ ಕಾರ್ಯನಿರ್ವಹಿಸಲು ಅಧಿಕಾರಿಗಳಿಗೆ ಸಿಎಂ ಬಸವರಾಜ ಬೊಮ್ಮಾಯಿ ಸೂಚನೆ.
ಬೆಂಗಳೂರು, ಜುಲೈ 28,2021(www.justkannada.in): ವಿಶ್ವಾಸಾರ್ಹ, ಜವಾಬ್ದಾರಿಯುತ, ಪಾರದರ್ಶಕ ಹಾಗೂ ದಕ್ಷ ಆಡಳಿತ ನೀಡಲು ತಂಡಸ್ಫೂರ್ತಿಯಿಂದ ಕಾರ್ಯನಿರ್ವಹಿಸಬೇಕೆಂದು ಮುಖ್ಯಮಂತ್ರಿ ಬಸವರಾಜ ಎಸ್. ಬೊಮ್ಮಾಯಿ ಅವರು ಅಧಿಕಾರಿಗಳಿಗೆ ತಿಳಿಸಿದರು.
ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ನಂತರ ವಿಧಾನಸೌಧದ...
ಪೌರಕಾರ್ಮಿಕರ ಕುರಿತು ನಿರ್ಲಕ್ಷ್ಯ ತೋರುವ ಅಧಿಕಾರಿಗಳ ವಿರುದ್ಧ ಎಂ. ಶಿವಣ್ಣ ಕಿಡಿ…
ಮೈಸೂರು,ಏಪ್ರಿಲ್,19,2021(www.justkannada.in): ಪೌರಕಾರ್ಮಿಕರ ಕುರಿತು ನಿರ್ಲಕ್ಷ್ಯ ತೋರುವ ಅಧಿಕಾರಿಗಳ ವಿರುದ್ಧ ರಾಜ್ಯ ಸಫಾಯಿ ಕರ್ಮಚಾರಿಗಳ ಆಯೋಗ ಅಧ್ಯಕ್ಷ ಎಂ. ಶಿವಣ್ಣ ಕಿಡಿಕಾರಿದ್ದಾರೆ.
ಮೈಸೂರಿನ ಚಾಮುಂಡಿಬೆಟ್ಟ ತಪ್ಪಲಿನ ಪೌರಕಾರ್ಮಿಕರ ಕಾಲೋನಿಗೆ ಭೇಟಿ ನೀಡಿದ ವಿಚಾರ ಕುರಿತು ಮಾತನಾಡಿದ...
“ಗಾಂಜಾ ಮಾರಾಟಗಾರನ ಮೇಲೆ ಅಬಕಾರಿ ಅಧಿಕಾರಿಗಳ ದಾಳಿ : 15.500 ರೂ. ಮೌಲ್ಯದ ಗಾಂಜಾ...
ಮೈಸೂರು,ಏಪ್ರಿಲ್,15,2021(www.justkannada.in) : ಅಬಕಾರಿ ವಲಯ 3 ರ ಸಿಬ್ಬಂದಿ ಖಚಿತ ಮಾಹಿತಿ ಮೇರೆಗೆ ನಗರದ ಮಹಾರಾಜ ಪಿ.ಯು.ಕಾಲೇಜ್ ಮುಂಭಾಗ ಗಾಂಜಾ ಮಾರಾಟ ಮಾಡುತ್ತಿದ್ದ ದೇವರಸೇಗೌಡ ಎಂಬುವವರ ಮೇಲೆ ದಾಳಿ ಮಾಡಿ 15.500 ರೂ....