official | Just Kannada - Daily News Updates

ರಾಜ್ಯದಲ್ಲಿ ಮೋಡಬಿತ್ತನೆಗೆ ಅಧಿಕೃತ ಚಾಲನೆ
ಬೆಂಗಳೂರು,ಸೆಪ್ಟಂಬರ್ ,4,2026 (www.justkannada.in):  ರಾಜ್ಯದಲ್ಲಿ ತೀವ್ರ ಬರಗಾಲ ಹಿನ್ನೆಲೆಯಲ್ಲಿ ಮೋಡಬಿತ್ತನೆಗೆ ಅಧಿಕೃತ ಚಾಲನೆ  ದೊರೆಯಿತು.

ಇಂದು ಹೆಚ್ ಎಎಲ್ ವಿಮಾನ ನಿಲ್ದಾಣದಲ್ಲಿ ಜಲಸಂಪನ್ಮೂಲ ಸಚಿವ ಎನ್.ಚಲುವರಾಯಸ್ವಾಮಿ ಮೋಡಬಿತ್ತನೆಗೆ ಅಧಿಕೃತ ಚಾಲನೆ ನೀಡಿದರು.

ರಾಜ್ಯದಲ್ಲಿ ಮುಂಗಾರು ಮಳೆ ಸರಿಯಾಗಿ ಆಗದ ಹಿನ್ನೆಲೆಯಲ್ಲಿ ಬರಗಾಲದ ಸ್ಥಿತಿ ಎದುರಾಗಿದ್ದು ಈ ಹಿನ್ನೆಲೆಯಲ್ಲಿ ಜಲಸಂಪನ್ಮೂಲ ಇಲಾಖೆ ವತಿಯಿಂದ  ಮೋಡಬಿತ್ತನೆ ನಡೆಸಲಾಗುತ್ತಿದೆ.  ಸರ್ಕಾರ ಇದಕ್ಕೆ 28 ಕೋಟಿ ರೂ. ಅನುದಾನವನ್ನು ನೀಡಿದೆ.  60 ದಿನಗಳ ಕಾಲ ಮೋಡಬಿತ್ತನೆ ಕಾರ್ಯ ನಡೆಯಲಿದೆ.

Key words: Official, launch , cloud seeding, state, Minister Chaluvarayaswamy

13,070 ಕೋಟಿ ರೂ. ಹೂಡಿಕೆ ವಾಗ್ದಾನಕ್ಕೆ ದಾವೋಸ್‌ ನಲ್ಲಿ ಅಧಿಕೃತ ಮುದ್ರೆ: ಸಚಿವ ಎಂ.ಬಿ.ಪಾಟೀಲ್
ಬೆಂಗಳೂರು,ಜನವರಿ,24,2026 (www.justkannada.in):  ಸ್ವಿಟ್ಜರ್ಲೆಂಡ್‌ ನ ದಾವೋಸ್‌ ನಲ್ಲಿ ನಡೆದ ವಿಶ್ವ ಆರ್ಥಿಕ ವೇದಿಕೆಯ (ಡಬ್ಲ್ಯುಇಎಫ್‌) ಸಮಾವೇಶವು, ವೈಮಾಂತರಿಕ್ಷ, ಆಹಾರ ಸಂಸ್ಕರಣೆ, ಡೇಟಾ ಕೇಂದ್ರ, ಡಿಜಿಟಲ್‌ ಮೂಲಸೌಲಭ್ಯ, ಶುದ್ಧ ಇಂಧನ, ಅತ್ಯಾಧುನಿಕ ತಯಾರಿಕೆ ಮತ್ತಿತರ ವಲಯಗಳಲ್ಲಿನ ಹೂಡಿಕೆ, ವಿಸ್ತರಣೆ ಮತ್ತು ಪಾಲುದಾರಿಕೆಗಳಲ್ಲಿ ಕರ್ನಾಟಕವು ಮುಂಬರುವ ದಿನಗಳಲ್ಲಿ ಭಾರಿ ಮುನ್ನಡೆ ಸಾಧಿಸಲು ಚಿಮ್ಮು ಹಲಗೆಯಾಗಿ ಪರಿಣಮಿಸಿದ್ದು, ₹ 13,070 ಕೋಟಿ ಹೂಡಿಕೆ ವಾಗ್ದಾನಕ್ಕೆ ಅಧಿಕೃತ ಮುದ್ರೆ ದೊರೆತಿದೆ.

ʼಕೃತಕ ಬುದ್ಧಿಮತ್ತೆ, ಜಾಗತಿಕ ಸಾಮರ್ಥ್ಯ ಕೇಂದ್ರಗಳ  (ಜಿಸಿಸಿ) ಸ್ಥಾಪನೆ, ಸಂಶೋಧನೆ, ಸುಸ್ಥಿರ ನಗರಾಭಿವೃದ್ಧಿ  ಕ್ಷೇತ್ರಗಳಲ್ಲಿ ಕರ್ನಾಟಕವು ದೇಶದ ಪ್ರಮುಖ ತಾಣವನ್ನಾಗಿ ವಿಶ್ವದ ಗಮನ ಸೆಳೆಯುವಂತೆ ಮಾಡುವಲ್ಲಿ  ಸತತ ಐದು ದಿನಗಳ ಕಾಲ ನಡೆಸಿದ 45ಕ್ಕೂ ಹೆಚ್ಚು ಸಭೆ – ಸಮಾಲೋಚನೆಗಳು ಫಲ ನೀಡಿವೆ’ ಎಂದು ಬೃಹತ್ ಕೈಗಾರಿಕಾ ಸಚಿವ ಎಂ. ಬಿ. ಪಾಟೀಲ್ ತಿಳಿಸಿದ್ದಾರೆ.

ದಾವೋಸ್‌ನಿಂದ ಸ್ವದೇಶಕ್ಕೆ ಮರಳಿದ ನಂತರ ನೀಡಿರುವ ಹೇಳಿಕೆಯಲ್ಲಿ ಭೇಟಿಯ ಯಶಸ್ಸಿನ ಬಗ್ಗೆ ಮಾಹಿತಿ ಹಂಚಿಕೊಂಡ ಸಚಿವ ಎಂ.ಬಿ ಪಾಟೀಲ್, ಉದ್ಯಮ ದಿಗ್ಗಜರ ಜೊತೆ  ನಡೆಸಿದ ಸಮಾಲೋಚನೆಗಳು ರಾಜ್ಯಕ್ಕೆ ಹೊಸ ಬಂಡವಾಳ ಹೂಡಿಕೆಗಳ ಹರಿವಿಗೆ ಗಟ್ಟಿ ಬುನಾದಿ ಹಾಕಿದ್ದು, ಈಗಾಗಲೇ ಜಾರಿಯಲ್ಲಿ ಇರುವ ಯೋಜನೆಗಳಿಗೆ ವೇಗ ನೀಡುವುದಕ್ಕೂ ಗಮನಾರ್ಹ ಕೊಡುಗೆ ನೀಡಿವೆ. ಜಾಗತಿಕ ವಾಣಿಜ್ಯ ಹಾಗೂ ಕೈಗಾರಿಕಾ ಪರಿವರ್ತನೆಯ ಮುಂದಿನ ಹಂತದಲ್ಲಿ ಕರ್ನಾಟಕವು ಸ್ಪರ್ಧಾತ್ಮಕವಾಗಿ ತನ್ನ ಸ್ಥಾನ ಬಲಪಡಿಸಿಕೊಳ್ಳಲು ನೆರವಾಗಿವೆ. ರಾಜ್ಯದಲ್ಲಿರುವ ಉದ್ಯಮ ಸ್ನೇಹಿ ಕೈಗಾರಿಕಾ ವಾತಾವರಣ, ಪರಿಣತ ಮಾನವ ಸಂಪನ್ಮೂಲದ ಲಭ್ಯತೆಯನ್ನು ಜಾಗತಿಕ ಉದ್ಯಮಿಗಳು ಮುಕ್ತಕಂಠದಿಂದ ಪ್ರಶಂಸಿಸಿರುವುದು  ರಾಜ್ಯ ಸರ್ಕಾರ ಕಾರ್ಯಗತಗೊಳಿಸುತ್ತಿರುವ ದೂರದೃಷ್ಟಿಯ ಕೈಗಾರಿಕಾ ಸ್ನೇಹಿ ಉಪಕ್ರಮಗಳಿಗೆ ನಿದರ್ಶನವಾಗಿದೆʼ ಎಂದು ಸಚಿವ ಎಂ.ಬಿ ಪಾಟೀಲ್ ಹೇಳಿದ್ದಾರೆ.

ʼಬಂಡವಾಳ ಹೂಡಿಕೆ, ಕೈಗಾರಿಕೆಗಳ ಸ್ಥಾಪನೆ, ವಿಸ್ತರಣಾ ಚಟುವಟಿಕೆಗಳಿಗೆ ಕರ್ನಾಟಕವು ಜಾಗತಿಕವಾಗಿ ಅಚ್ಚುಮೆಚ್ಚಿನ ತಾಣವಾಗಿ ಗಮನ ಸೆಳೆಯುತ್ತಿರುವುದನ್ನು ಮನದಟ್ಟು ಮಾಡಿಕೊಟ್ಟಿರುವೆ. ರಾಜ್ಯ ಸರ್ಕಾರದ ಕೈಗಾರಿಕಾ ಸ್ನೇಹಿ ನೀತಿಗಳನ್ನು ವಿವರಿಸಿ, ರಾಜ್ಯದಲ್ಲಿ ಹೂಡಿಕೆ ಮಾಡಲು ಮನವಿ ಮಾಡಿಕೊಂಡಿದ್ದೇನೆ. ಮರುಬಳಕೆ ಇಂಧನ ವಲಯದ ಆರ್‌.ಪಿ. ಸಂಜೀವ್‌ ಗೊಯೆಂಕಾ ಉದ್ಯಮ ಸಮೂಹವು ಮುಂದಿನ   3 ವರ್ಷಗಳಲ್ಲಿ ವಿಜಯಪುರ ಮತ್ತು ಬಳ್ಳಾರಿ ಜಿಲ್ಲೆಗಳಲ್ಲಿ  ₹10,500 ಕೋಟಿ ಮೊತ್ತದ ಬಂಡವಾಳ ಹೂಡಿಕೆ ಮಾಡಲಿದೆ.  ಇದರಿಂದ  ರಾಜ್ಯದ ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಹಾಗೂ ಉತ್ತರ ಕರ್ನಾಟಕದಲ್ಲಿ ಗಮನಾರ್ಹ  ಪ್ರಗತಿ ಸಾಧ್ಯವಾಗಲಿದೆ. ಜಾಗತಿಕ ಮದ್ಯ ತಯಾರಿಕಾ ಕಂಪನಿ ಕಾರ್ಲ್ಸ್‌ಬರ್ಗ್‌ ಗ್ರೂಪ್‌,    ನಂಜನಗೂಡಿನಲ್ಲಿನ ₹ 350 ಕೋಟಿ ವೆಚ್ಚದ ಬಾಟ್ಲಿಂಗ್‌  ಘಟಕ ಸ್ಥಾಪಿಸುವ ಬದ್ಧತೆ ಪುನರುಚ್ಚರಿಸಿದೆ. ಸ್ನೈಡರ್‌ ಎಲೆಕ್ಟ್ರಿಕ್‌, ಐಟಿ ವಹಿವಾಟು  ಸೇರಿದಂತೆ   1,520 ರೂ. ಕೋಟಿ ಹೂಡಿಕೆ ಮಾಡಲು ಮುಂದೆ ಬಂದಿದೆ. ಪವನ ವಿದ್ಯುತ್‌ ಕ್ಷೇತ್ರದಲ್ಲಿ ಬಳಕೆಯಾಗುವ ಟರ್ಬೈನ್‌ ಬ್ಲೇಡ್‌ ತಯಾರಿಕೆಯನ್ನು ಕುಷ್ಟಗಿಯಲ್ಲಿ ಈಗಾಗಲೇ ಆರಂಭಿಸಿರುವ ಐನಾಕ್ಸ್‌ ಜಿಎಫ್‌ಎಲ್‌ ಕಂಪನಿಯು, ಪವನ ವಿದ್ಯುತ್‌ಗೆ ಬೇಕಾದ ದೈತ್ಯ ಗೋಪುರಗಳು ಮತ್ತು ಸೌರ ಫಲಕ ತಯಾರಿಕೆಗೆ ₹ 400 ಕೋಟಿ ವೆಚ್ಚ ಮಾಡುತ್ತಿದೆ. ಈ ಕಂಪನಿಯು ಈಗಾಗಲೇ ರಾಜ್ಯದಲ್ಲಿ ₹ 10 ಸಾವಿರ ಕೋಟಿ ಹೂಡಿಕೆ ಮಾಡಿದೆ. ಟಿವಿಎಸ್‌ ಕಂಪನಿಗೆ ಬಿಡಿಭಾಗ ಪೂರೈಸುವ  ಮೈಸೂರು  ಘಟಕದ ವಿಸ್ತರಣೆಗೆ ಬೆಲ್‌ರೈಸ್‌ ಇಂಡಸ್ಟ್ರೀಸ್‌  ₹ 300 ಕೋಟಿ ಹೂಡಿಕೆ ಮಾಡುತ್ತಿದೆʼ ಎಂದು ತಿಳಿಸಿದ್ದಾರೆ.

ʼಸಿಂಗಪುರ ಮೂಲದ ಕಂಪನಿಗಳನ್ನು ರಾಜ್ಯಕ್ಕೆ ಆಕರ್ಷಿಸಲು ʼಸಿಂಗಪುರ ಪಾರ್ಕ್‌ʼ ಸ್ಥಾಪಿಸುವ ಸಂಬಂಧ, ಸಿಂಗಪುರ ಆರ್ಥಿಕ ಅಭಿವೃದ್ಧಿ ಮಂಡಳಿʼ ಜೊತೆ ಚರ್ಚಿಸಲಾಗಿದೆ. ದೇಶದ ಆಹಾರ ಸಂಸ್ಕರಣಾ ವಲಯದಲ್ಲಿ ಕೋಕಾ ಕೋಲಾ ಹೂಡಿಕೆ ಮಾಡಲಿರುವ  ₹ 25,760 ಕೋಟಿ ಬಂಡವಾಳದಲ್ಲಿನ ಗಮನಾರ್ಹ ಮೊತ್ತವನ್ನು  ರಾಜ್ಯಕ್ಕೆ ಆಕರ್ಷಿಸಲು  ಗರಿಷ್ಠ  ಪ್ರಯತ್ನ ಮಾಡಿರುವೆ. ಜಾಗತಿಕ ದೈತ್ಯ ಕಂಪನಿಗಳಾದ ನೋಕಿಯಾ, ಅಮೆರಿಕದ ವಾಸ್ಟ್‌ ಸ್ಪೇಸ್‌ ಕಂಪನಿ, ಯುಎಇಯ ಕ್ರೆಸೆಂಟ್‌ ಎಂಟರ್‌ಪ್ರೈಸಿಸ್‌, ವೊಯೆಜರ್‌ ಟೆಕ್ನಾಲಜೀಸ್‌ ರಾಜ್ಯದಲ್ಲಿ ಬಂಡವಾಳ ಹೂಡಿಕೆಗೆ ಒಲವು ತೋರಿಸಿವೆ.

ʼಇದುವರೆಗೆ  ರಾಜ್ಯದಲ್ಲಿ ಸುಮಾರು ₹ 13,000 ಕೋಟಿ  ಮೊತ್ತದ ಹೂಡಿಕೆ ಮಾಡಿರುವ  ಭಾರ್ತಿ ಎಂಟರ್‌ಪ್ರೈಸಸ್‌ ಹೊಸ ಡೇಟಾ ಸೆಂಟರ್ ಸ್ಥಾಪನೆಗೆ ಆಸಕ್ತಿ ತೋರಿಸಿರುವುದರಿಂದ ಡಿಜಿಟಲ್ ಮೂಲಸೌಕರ್ಯಕ್ಕೆ ಇನ್ನಷ್ಟು ಬಲ ಬರಲಿದೆ. ರಾಜ್ಯದಲ್ಲಿ ಹೂಡಿಕೆಗೆ ಇರುವ ಅವಕಾಶಗಳ ಬಗ್ಗೆ ಫೊರ್ಜಿಂಗ್‌ ಮತ್ತು ಪ್ರಿಸಿಷನ್‌ ಎಂಜಿನಿಯರಿಂಗ್‌ ಕಂಪನಿ ಭಾರತ್‌ ಫೋರ್ಜ್‌ ಲಿಮಿಟೆಡ್‌, ಮಾಹಿತಿ ಪಡೆದುಕೊಂಡಿದೆ. ಫ್ರಾನ್ಸ್‌ ಮೂಲದ ಮಿಸ್ಟ್ರಾಲ್‌ ಎಐ, ಬೆಂಗಳೂರಿನಲ್ಲಿ ಹಂತ ಹಂತವಾಗಿ ಸಂಶೋಧನೆ ಹಾಗೂ ಅಭಿವೃದ್ಧಿ ಕೇಂದ್ರ ಸ್ಥಾಪಿಸಲು ಉತ್ಸುಕತೆ ತೋರಿಸಿದೆ.  ತಂಬಾಕು ಮತ್ತು ನಿಕೋಟಿಕ್‌ ಉತ್ಪನ್ನಗಳಿಗೆ ಖ್ಯಾತವಾಗಿರುವ ಅಮೆರಿಕ ಮೂಲದ ಫಿಲಿಪ್‌ ಮಾರಿಸ್‌ ಕಂಪನಿಯು ರಾಜ್ಯದಲ್ಲಿ ಧೂಮರಹಿತ ಉತ್ಪನ್ನ ತಯಾರಿಸುವ ಇಂಗಿತ ವ್ಯಕ್ತಪಡಿಸಿದೆ.

ʼದೂರಸಂಪರ್ಕ ತಂತ್ರಜ್ಞಾನ ಕ್ಷೇತ್ರದ ಜಾಗತಿಕ ದೈತ್ಯ ಸಂಸ್ಥೆಗಳಲ್ಲಿ ಒಂದಾಗಿರುವ ನೋಕಿಯಾ ಕಾರ್ಪೊರೇಷನ್‌, ರಾಜ್ಯದಲ್ಲಿ ಜಾಗತಿಕ ಸಾಮರ್ಥ್ಯ ಕೇಂದ್ರ (ಜಿಸಿಸಿ) ಮತ್ತು ಸಂಶೋಧನಾ ಕೇಂದ್ರಗಳನ್ನು ಸ್ಥಾಪಿಸಲು ಒಲವು ವ್ಯಕ್ತಪಡಿಸಿದೆ.   ಬೆಂಗಳೂರು ಆಚೆಗಿನ ನಗರಗಳು ಸ್ವಯಂ ಸುಸ್ಥಿರ ನಗರಗಳಾಗಿ ಬೆಳೆಯುವುದಕ್ಕೆ ರಾಜ್ಯ ಸರ್ಕಾರದ ನೀಡುತ್ತಿರುವ ಆದ್ಯತೆಗೆ ಪೂರಕವಾಗಿ, ರಾಜ್ಯದಲ್ಲಿನ  2ನೆ ಸ್ಥರದ ನಗರಗಳಲ್ಲಿ ವಿಸ್ತರಣೆಗೆ   ಟೆಕ್‌ ಮಹೀಂದ್ರಾ, ಡೇಟಾ ಕೇಂದ್ರಗಳನ್ನು ಸ್ಥಾಪಿಸಲು ಭಾರ್ತಿ ಎಂಟರ್‌ಪ್ರೈಸಸ್‌ ಮತ್ತು ಸಿಫಿ ಟೆಕ್ನಾಲಜೀಸ್‌ ಆಸಕ್ತಿ ತೋರಿಸಿವೆʼ ಎಂದು ಸಚಿವರು ತಿಳಿಸಿದ್ದಾರೆ.

ಗಮನ ಸೆಳೆದ ಕ್ವಿನ್‌ ಸಿಟಿ

ʼಲಂಡನ್‌ನ ಪ್ರತಿಷ್ಠಿತ ವಿಶ್ವವಿದ್ಯಾಲಯಗಳಲ್ಲಿ ಒಂದಾಗಿರುವ ಇಂಪೇರಿಯಲ್‌ ಕಾಲೇಜ್‌, ದಾಬಸ್‌ಪೇಟೆ-ದೊಡ್ಡಬಳ್ಳಾಪುರ ಮಧ್ಯೆ ತಲೆ ಎತ್ತಲಿರುವ ʼಕ್ವಿನ್‌ ಸಿಟಿʼಯಲ್ಲಿ ತನ್ನ ಸಂಶೋಧನಾ ಹಾಗೂ ಅಭಿವೃದ್ಧಿ ಕೇಂದ್ರ ಆರಂಭಿಸುವ ಕುರಿತು ಮಾಹಿತಿ ಹಂಚಿಕೊಂಡಿದೆ. ʼಕ್ವಿನ್‌ ಸಿಟಿʼ ಯೋಜನೆಯ ಭಾಗವಾಗುವ ಬಗ್ಗೆ ಸೈಬರ್‌ ಸುರಕ್ಷತೆಯ ಜಾಗತಿಕ ಕಂಪನಿ ಕ್ಲೌಡ್‌ಫ್ಲೇರ್‌ ಕೂಡ ಆಲೋಚನೆ ಹೊಂದಿದೆ.

ʼರಾಜ್ಯ ಸರ್ಕಾರದ ಜೊತೆ ಪಾಲುದಾರಿಕೆಯ  ಒಪ್ಪಂದ ಮಾಡಿಕೊಳ್ಳುವುದಕ್ಕೆ ಅಮೆರಿಕದ ವೈಮಾಂತರಿಕ್ಷ ಕಂಪನಿ ವೊಯೆಜರ್‌ ಟೆಕ್ನಾಲಜೀಸ್‌,  ಬಾಹ್ಯಾಕಾಶ ತಂತ್ರಜ್ಞಾನ ಕಂಪನಿ ವಾಸ್ಟ್‌ ಸ್ಪೇಸ್‌ ಕಂಪನಿ   ಆಸಕ್ತಿ ವ್ಯಕ್ತಪಡಿಸಿವೆ. ಯುಎಇ ಮೂಲದ ಬಹುರಾಷ್ಟ್ರೀಯ ಉದ್ಯಮ ಸಮೂಹವಾಗಿರುವ ಕ್ರೆಸೆಂಟ್‌ ಎಂಟರ್‌ಪ್ರೈಸಿಸ್‌ , ರಾಜ್ಯದ ಉದ್ದಿಮೆ ಹಾಗೂ ಕಂಪನಿಗಳಲ್ಲಿ ಹೂಡಿಕೆ ಮಾಡಲು ಮುಂದೆ ಬಂದಿದೆ. ರಾಜ್ಯದಲ್ಲಿನ ಉದ್ದಿಮೆ ಸ್ನೇಹಿ ಹಾಗೂ ನಾವೀನ್ಯತಾ ವ್ಯವಸ್ಥೆಯ ಸದ್ಬಳಕೆ ಮಾಡಿಕೊಳ್ಳಲು ಸ್ವಿಸ್‌ ಕಂಪನಿಗಳಿಗೆ ಅನುಕೂಲತೆ ಕಲ್ಪಿಸುವ ಉದ್ದೇಶದಿಂದ  ತಿಳಿವಳಿಕೆಯ ಒಪ್ಪಂದ ಪತ್ರಕ್ಕೆ (ಎಂಒಯು) ಅಂಕಿತ ಹಾಕಲಾಗಿದೆ. ವಹಿವಾಟು ವಿಸ್ತರಣೆ ಕುರಿತು ರಾಜ್ಯ ಸರ್ಕಾರದ ಜೊತೆ ವಿಸ್ತೃತ ಯೋಜನಾ ಪ್ರಸ್ತಾವ ಹಂಚಿಕೊಳ್ಳುವುದಾಗಿ ನ್ಯಾಚುರಲ್ ಫೈಬರ್ ವೆಲ್ಡಿಂಗ್ (ಎನ್‌ಎಫ್‌ಡಬ್ಲ್ಯು ಅರ್ಥ್‌) ತಿಳಿಸಿದೆʼ ಎಂದು ಸಚಿವ ಎಂ.ಬಿ ಪಾಟೀಲ್ ವಿವರಿಸಿದ್ದಾರೆ.

ದ್ವಿಪಕ್ಷೀಯ ವಾಣಿಜ್ಯ ಬಾಂಧವ್ಯ ವೃದ್ಧಿ ಉದ್ದೇಶದಿಂದ ಸಚಿವರು ದೇಶ – ವಿದೇಶಗಳ ಕಾರ್ಪೊರೇಟ್‌ ದಿಗ್ಗಜರು, ಹೂಡಿಕೆದಾರರು, ಪ್ರತಿಷ್ಠಿತ ಶಿಕ್ಷಣ ಸಂಸ್ಥೆಗಳು, ಸರ್ಕಾರಿ ಮುಖ್ಯಸ್ಥರು ಹಾಗೂ ವಿಶ್ವ ಆರ್ಥಿಕ ವೇದಿಕೆಯ (ಡಬ್ಲ್ಯುಇಎಫ್‌) ಉನ್ನತ ಅಧಿಕಾರಿಗಳ ಜೊತೆ ಫಲಪ್ರದ ಚರ್ಚೆಗಳಲ್ಲಿ ಭಾಗವಹಿಸಿದ್ದರು.

English summary..

Davos summit acts as a catalyst for the State’s economic growth

Investment commitments worth ₹13,070 crore at Davos: Industries Minister M.B. Patil

Highlights

Fruitful discussions with Nokia, Cloudflare, Vast Space, Menzies Aviation, Tata Sons and Amazon Web Services

Growing interest in expanding industrial operations into Tier-2 cities beyond Bengaluru

Karnataka is among the world’s best destinations for attracting advanced technologies

Bengaluru: The World Economic Forum (WEF) summit held in Davos, Switzerland, has emerged as a major springboard for Karnataka to achieve significant gains in investments, expansion and partnerships across sectors such as aerospace, food processing, data centres, digital infrastructure, clean energy and advanced manufacturing, with investment commitments amounting to ₹13,070 crore.

Industries Minister M.B. Patil has said that more than 45 meetings and consultations held over five consecutive days have successfully drawn global attention to Karnataka as one of the country’s leading destinations in artificial intelligence, Global Capability Centres (GCCs), research and sustainable urban development. Sharing details after returning from Davos, the Minister has elaborated on the success of the visit.

The consultations with industry leaders have laid a strong foundation for fresh investment inflows into the State and have also significantly accelerated projects already under implementation. They will help Karnataka strengthen its competitive position in the next phase of global trade and industrial transformation. Global business leaders have praised the State’s industry-friendly environment and the availability of skilled human resources, reflecting the foresighted, industry-oriented initiatives being implemented by the State Government, the Minister said.

He said he had clearly conveyed how Karnataka is emerging as a preferred global destination for investments, industrial establishment and expansion, while explaining the State’s industry-friendly policies and appealing to companies to invest in Karnataka.

The RP–Sanjiv Goenka Group (RPSG) will invest ₹10,500 crore over the next three years in Vijayapura and Ballari districts, significantly boosting the renewable energy sector and development in north Karnataka. Global brewing major Carlsberg Group has reiterated its commitment to set up a ₹350 crore bottling plant at Nanjangudu. Schneider Electric has come forward to invest ₹1,520 crore, including in IT operations. INOX GFL, which has already invested ₹10,000 crore in the State and commenced turbine blade manufacturing for wind power at Kushtagi, is investing an additional ₹400 crore in manufacturing wind power towers and solar panels. Belrise Industries is investing ₹300 crore to expand its Mysuru unit, which supplies components to TVS.

Discussions were held with the Singapore Economic Development Board on establishing a ‘Singapore Park’ to attract Singapore-based companies. Efforts were also made to attract a substantial share of Coca-Cola’s proposed ₹25,760 crore investment in India to Karnataka. Global majors such as Nokia, US-based Vast Space, UAE-based Crescent Enterprises and Voyager Technologies have shown interest in investing in the State.

Bharti Enterprises, which has already invested around ₹13,000 crore in Karnataka, has expressed interest in setting up new data centre, further strengthening digital infrastructure. Bharat Forge Limited has obtained information on investment opportunities in the State. France-based Mistral AI has expressed interest in establishing a phased research and development centre in Bengaluru. US-based Philip Morris has indicated its intent to manufacture smoke-free products in Karnataka.

Nokia Corporation has expressed its keenness to establish a Global Capability Centre (GCC) and research centres in the State. In line with the State Government’s priority of developing cities beyond Bengaluru as self-sustaining urban centres, Tech Mahindra has shown interest in expanding operations into Tier-2 cities. Bharti Enterprises is keen on setting up a data centre, while Sify Technologies has stated that it will launch one soon in the State.

‘KWIN City’ draws attention

Imperial College, one of London’s most prestigious universities, has shared plans to set up a research and development centre in ‘KWIN City’, coming up between Dabaspet and Doddaballapur. Global cyber security major Cloudflare is also considering becoming part of the ‘KWIN City’ project.

US-based Voyager Technologies and space technology company Vast Space have expressed interest in entering into partnership agreements with the State Government. UAE-based Crescent Enterprises has come forward to invest in enterprises and companies across the State. An MoU has been signed to facilitate Swiss companies in leveraging Karnataka’s industry-friendly and innovation-driven ecosystem. Natural Fibre Welding (NFW Earth) has said it would share a detailed expansion proposal with the State Government.

With the objective of strengthening bilateral trade ties, the Minister participated in productive discussions with corporate leaders, investors, reputed educational institutions, heads of governments and senior officials of the World Economic Forum.

Key words: Rs 13,070 crore, investment, official, Davos, Minister, M.B. Patil

ಒಳ ಮೀಸಲಾತಿ: ಸಿಎಂ ಅಧಿಕೃತ ಘೋಷಣೆ ಮಾಡುವವರೆಗೂ ಏನನ್ನೂ ಹೇಳಲ್ಲ-ಸಚಿವ ಕೆಎಚ್ ಮುನಿಯಪ್ಪ
ಬೆಂಗಳೂರು,ಆಗಸ್ಟ್,20,2025 (www.justkannada.in):  ದಲಿತ ಸಮುದಾಯಕ್ಕೆ ಒಳ ಮೀಸಲಾತಿ ಜಾರಿಗೆ ನಿನ್ನೆ ನಡೆದ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಅಂತಿಮ ತೀರ್ಮಾನವಾಗಿದ್ದು ಈ ಕುರಿತು ಇಂದು ಸದನದಲ್ಲಿ ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿಲಿದ್ದಾರೆ.

ಈ ಕುರಿತು ಮಾಧ್ಯಮಗಳ ಜೊತೆ ಮಾತನಾಡಿರುವ ಆಹಾರ ಸಚಿವ ಕೆ.ಎಚ್ ಮುನಿಯಪ್ಪ, ಅವರವರ ಜನಸಂಖ್ಯೆ  ಆಧಾರದ ಮೇಲೆ ಮೀಸಲಾತಿ ನಿಗದಿ ಆಗಿದೆ. ಹೋರಾಟ ಮಾಡಿದ ಎಲ್ಲರಿಗೂ ಅಭಿನಂದನೆ ಸಲ್ಲಿಸುತ್ತೇನೆ. ಸಿಎಂ ಅಧಿಕೃತವಾಗಿ  ಘೋಷಣೆ ಮಾಡುವವರೆಗೆ ಏನನ್ನೂ ಹೇಳಲ್ಲ ಎಂದರು.

35 ವರ್ಷಗಳ ಹೋರಾಟಕ್ಕೆ ನ್ಯಾಯ ಸಿಕ್ಕಿದೆ. ನಾಗಮೋಹನ್ ದಾಸ್  ಒಳ್ಳೆಯ ಸಮೀಕ್ಷೆ ಮಾಡಿದ್ದಾರೆ ಅವರಿಗೂ ಧನ್ಯವಾದ ಹೇಳುತ್ತೇನೆ.  ಅಲೆಮಾರಿ ಸಮುದಾಯಕ್ಕೂ ನ್ಯಾಯ ಒದಗಿಸುವ ಕೆಲಸ ಮಾಡುತ್ತೇವೆ ಎಂದು ತಿಳಿಸಿದರು.

Key words: Internal reservation,  CM, official, announcement, Minister,  KH Muniyappa

ನಿಷೇಧಿತ ದೇವದಾಸಿ ಪದ್ಧತಿ ನಡೆದದ್ದು ಗಮನಕ್ಕೆ ಬಂದ್ರೆ SP, DC ವಿರುದ್ಧ ಮುಲಾಜಿಲ್ಲದೆ ಕ್ರಮ- ಸಿ.ಎಂ ಸಿದ್ದರಾಮಯ್ಯ ಎಚ್ಚರಿಕೆ
ಬೆಂಗಳೂರು,ಜನವರಿ,28,2025 (www.justkannada.in): ದೇವದಾಸಿ ಪದ್ಧತಿ ನಿಷೇಧ ಆಗಿದೆ. ಎಲ್ಲಿಯಾದರೂ ನಡೆದದ್ದು ಗಮನಕ್ಕೆ ಬಂದರೆ ಎಸ್ ಪಿ ಮತ್ತು ಡಿಸಿಗಳ ವಿರುದ್ಧ ಮುಲಾಜಿಲ್ಲದೆ ಕ್ರಮ ಕೈಗೊಳ್ಳಲಾಗುತ್ತದೆ ಎಂದು  ಸಿ.ಎಂ ಸಿದ್ದರಾಮಯ್ಯ ಎಚ್ಚರಿಕೆ ನೀಡಿದರು.

ಸಿಎಂ  ಸಿದ್ದರಾಮಯ್ಯ ನೇತೃತ್ವದಲ್ಲಿ ವಿಧಾನಸೌಧದ ಸಮ್ಮೇಳನ‌ ಸಭಾಂಗಣದಲ್ಲಿ ರಾಜ್ಯ ಮಟ್ಟದ ಜಾಗೃತ ಮತ್ತು ಉಸ್ತುವಾರಿ ಸಮಿತಿ ಸಭೆ ನಡೆಯಿತು. ಸಭೆಯಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಜಾತಿ ದೌರ್ಜನ್ಯ ಪ್ರಕರಣಗಳಲ್ಲಿ ಆರೋಪಿಗಳಿಗೆ ಸಲೀಸಾಗಿ ಬೇಲ್ ಸಿಕ್ಕರೆ ಅದು ನಿಮ್ಮ ದೌರ್ಬಲ್ಯ. ಹೀಗಾದರೆ ಜಾತಿ ದೌರ್ಜನ್ಯ ತಡೆಗಟ್ಟುವುದು ಸಾಧ್ಯವಿಲ್ಲ. ಗಂಭೀರ ಪ್ರಕರಣಗಳಲ್ಲಿ ಆರೋಪಿಗಳಿಗೆ ಸಲೀಸಾಗಿ ಜಾಮೀನು ಸಿಕ್ಕರೆ, ಮೇಲ್ಮನವಿ ಹೋಗಿ ಜಾಮೀನು ರದ್ದುಪಡಿಸಿ ಆರೋಪಿಗೆ ಶಿಕ್ಷೆ ಕೊಡಿಸಿದ ಪ್ರಕರಣಗಳು ಎಷ್ಟಿವೆ ? ಈ ಬಗ್ಗೆ ವಿವರ ಕೊಡಿ ಎಂದು ಗರಂ ಆಗಿ ಅಧಿಕಾರಿಗಳಿಗೆ ಪ್ರಶ್ನಿಸಿದರು.

ಪೊಲೀಸ್ ಇಲಾಖೆಯಲ್ಲಿ ಸೀನಿಯರಿಟಿ ಲೀಸ್ಟ್ ಉಲ್ಲಂಘನೆ ಆಗಿ ಪರಿಶಿಷ್ಠರಿಗೆ ಅನ್ಯಾಯ ಆಗುತ್ತಿದೆ. ಸಮಿತಿ ಮುಂದೆ ದೂರು ಬಂದು ನಾವು ಹಿರಿಯ ಅಧಿಕಾರಿಗಳ ಗಮನಕ್ಕೂ ತಂದರೂ ಸಮಸ್ಯೆ ಬಗೆಹರಿಸುತ್ತಿಲ್ಲ ಏಕೆ ? ADGP ಅಡ್ಮಿನ್ ಅವರು ಸರಿಯಾಗಿ ನಡೆದುಕೊಳ್ಳುತ್ತಿಲ್ಲ ಎಂದು ಸಂಸದ ಈ.ತುಕಾರಾಮ್ ಮತ್ತು ಶಾಸಕ ನರೇಂದ್ರಸ್ವಾಮಿ ಅವರು ಸಭೆಯ ಗಮನಕ್ಕೆ ತಂದರು. ಇದರಿಂದ ಅಸಮಾಧಾನಗೊಂಡ ಸಿಎಂ ಸಿದ್ದರಾಮಯ್ಯ ಈ ವಿಚಾರವನ್ನು ಮುಂದಿನ ಕ್ಯಾಬಿನೆಟ್ ಗೆ ತರಲು ಸರ್ಕಾರದ ಮುಖ್ಯ ಕಾರ್ಯದರ್ಶಿ ಅವರಿಗೆ ಸೂಚಿಸಿದರು.

ಬ್ಯಾಕ್ ಲಾಗ್ ಮತ್ತು ಬಡ್ತಿ ವಿಚಾರದಲ್ಲಿ ಆಗುತ್ತಿರುವ ಅನ್ಯಾಯಗಳನ್ನು ಸಬ್ ಕಮಿಟಿ ಪತ್ತೆ ಹಚ್ಚಿ ಸಮಸ್ಯೆಗಳನ್ನು ನಿಮ್ಮ ಗಮನಕ್ಕೆ ತಂದರೂ ಸಮಸ್ಯೆ ಬಗೆಹರಿಸದೆ ನಿರ್ಲಕ್ಷ್ಯ ತೋರಿಸುತ್ತಿದ್ದೀರಿ. ಹಾಗಾದರೆ ಸಬ್ ಕಮಿಟಿ ಕೊಡುವ ವರದಿಗಳಿಗೆ ಬೆಲೆ ಇಲ್ಲವೇ ಎಂದು ವಿಧಾನ ಪರಿಷತ್ ಸದಸ್ಯ ಸುಧಾಮ್ ದಾಸ್ ಅವರು ಸಭೆಯ ಗಮನಕ್ಕೆ ತಂದರು.

ಜಾತಿ ದೌರ್ಜನ್ಯ ದೂರು ಬಂದಾಗ ಪೊಲೀಸರೇ ಕೌಂಟರ್ ದೂರು ಪಡೆದು ಪ್ರಕರಣ ದುರ್ಬಲಗೊಳಿಸುವ ಬಗ್ಗೆ ದೂರುಗಳು ಬಂದರೆ ಅದನ್ನು ಸಹಿಸಲ್ಲ. ನಮ್ಮ ಗಮನಕ್ಕೆ ಬಂದರೆ ಸಂಬಂಧಪಟ್ಟವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳುತ್ತೇವೆ. ಎಲ್ಲಾ ಇಲಾಖೆಗಳೂ ಬಡ್ತಿಯಲ್ಲಿ ಮೀಸಲಾತಿಯನ್ನು ಚಾಚೂ ತಪ್ಪದೆ ಪಾಲಿಸಬೇಕು. ಪರಿಶಿಷ್ಢ ಸಮುದಾಯದವರಿಗೆ ಅವಕಾಶ ತಪ್ಪಿಸಲು ಅಧಿಕಾರಿಗಳು ಕುಟಿಲ ನೀತಿ ಅನುಸರಿಸಿದರೆ ಸಹಿಸಲ್ಲ. ಇಲಾಖಾವಾರು ಮುಂಬಡ್ತಿಯಲ್ಲಿ ಆಗಿರುವ ಅನ್ಯಾಯಗಳ ಬಗ್ಗೆ ಪರಿಶೀಲಿಸಲು ಪ್ರತ್ಯೇಕ  ರಿವೀವ್ ಮೀಟಿಂಗ್ ಕರೆಯುವಂತೆ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರಿಗೆ ಸಿಎಂ ಸಿದ್ದರಾಮಯ್ಯ ಸೂಚಿಸಿದರು.

ಪ್ರತೀ ಆರು ತಿಂಗಳಿಗೊಮ್ಮೆ ಉಸ್ತುವಾರಿ ಸಮಿತಿ ಸಭೆಯನ್ನು ಕಡ್ಡಾಯವಾಗಿ ಕರೆಯುತ್ತೇವೆ. ಈ ಸಭೆಗಳಲ್ಲಿ ಅಧಿಕಾರಿಗಳ ನಿರ್ಲಕ್ಷ್ಯ ಕಂಡು ಬಂದರೆ ಸರ್ಕಾರ ಕ್ರಮ ತೆಗೆದುಕೊಳ್ಳುತ್ತದೆ ಎಂದು ಸಿಎಂ  ಸಿದ್ದರಾಮಯ್ಯ ಎಚ್ಚರಿಸಿದರು.

Key words: CM Siddaramaiah, warns, official, devadasi system

ಅನಧಿಕೃತ ಶುಂಠಿ ಶುದ್ಧೀಕರಣ ಘಟಕಗಳ ತೆರವಿಗೆ ಆದೇಶ: ಇನ್ನೂ ಕ್ರಮ ಕೈಗೊಳ್ಳದ ಅಧಿಕಾರಿ
ಮೈಸೂರು,ಡಿಸೆಂಬರ್,13,2024 (www.justkannada.in): ಅನಧಿಕೃತ ಶುಂಠಿ ಶುದ್ಧೀಕರಣ ಘಟಕಗಳ ತೆರವಿಗೆ ಕಳೆದ ಎರಡು ವಾರಗಳ ಹಿಂದೆಯೇ  ಕರ್ನಾಟಕ ರಾಜ್ಯ ಮಾಲಿನ್ಯ ಮಂಡಳಿ ಆದೇಶ ಹೊರಡಿಸಿದರೂ  ಆದೇಶವನ್ನ ಮುಚ್ಚಿಟ್ಟು ಪುರಸಭೆ ಮುಖ್ಯಾಧಿಕಾರಿ ಕಳ್ಳಾಟವಾಡುತ್ತಿರುವ ಘಟನೆ ಹೆಚ್ ಡಿ ಕೋಟೆಯಲ್ಲಿ ನಡೆದಿದೆ.

ಅನಧಿಕೃತ ಶುಂಠಿ ಶುದ್ಧೀಕರಣ ಘಟಕಗಳನ್ನ ತೆರವುಗೊಳಿಸುವಂತೆ ಕರ್ನಾಟಕ ರಾಜ್ಯ ಮಾಲಿನ್ಯ ಮಂಡಳಿಯು 27/11/2024 ರಂದೇ ಆದೇಶ ಹೊರಡಿಸಿದ್ದು, ಮೈಸೂರು ಜಿಲ್ಲೆ ಹೆಚ್.ಡಿ.ಕೋಟೆ ಪುರಸಭೆ ಮುಖ್ಯಾಧಿಕಾರಿಗೆ  ಈ ಆದೇಶ ರವಾನೆ ಮಾಡಿದೆ. ಅಲ್ಲದೆ  ಆದೇಶ ಕಳುಹಿಸಿದ 7 ದಿನಗಳ ಒಳಗೆ ಅಕ್ರಮ ಕೇಂದ್ರಗಳನ್ನ ಮುಚ್ಚಿಸುವಂತೆ ಸೂಚನೆ ನೀಡಿದೆ.

ಪುರಸಭೆ ಮುಖ್ಯಾಧಿಕಾರಿ ಸುರೇಶ್ ಆದೇಶ ಮುಚ್ಚಿಟ್ಟು ಕಳ್ಳಾಟ ಆಡುತ್ತಿದ್ದಾರೆಂಬ ಆರೋಪ ಕೇಳಿ ಬಂದಿದೆ. ಅಕ್ರಮ ಶುಂಠಿ ಶುದ್ಧೀಕರಣ ಕೇಂದ್ರಗಳಿಂದ ಕಬಿನಿ ಕಲುಷಿತಗೊಳ್ಳುತ್ತಿದ್ದು, ಈ ಬಗ್ಗೆ ಮಾಧ್ಯಮಗಳಲ್ಲಿ ವರದಿಯಾಗಿತ್ತು. ವರದಿ ಬಿತ್ತರಿಸಿದ ಬಳಿಕ ಕ್ರಮಕೈಗೊಳ್ಳುವುದಾಗಿ ಮೈಸೂರು ಜಿಲ್ಲಾಧಿಕಾರಿ ಲಕ್ಷ್ಮೀಕಾಂತರೆಡ್ಡಿ ತಿಳಿಸಿದ್ದರು.  ಅಕ್ರಮ ಕೇಂದ್ರಗಳನ್ನ ಮುಚ್ಚಿಸುವ ಭರವಸೆ ನೀಡಿದ್ದರು. ಮಾಧ್ಯಮಗಳಲ್ಲಿ ವರದಿ ಪ್ರಸಾರವಾದ ದಿನವೇ  ಕರ್ನಾಟಕ ರಾಜ್ಯ ಮಾಲೀನ್ಯ ಮಂಡಳಿ ಆದೇಶ ಹೊರಡಿಸಿತ್ತು.

Key words: unauthorized, ginger,cleaning units, Official, HD Kote

ಜೆಡಿಎಸ್ ಪಕ್ಷದಿಂದ ಸಿಎಂ ಇಬ್ರಾಹಿಂ ಅಧಿಕೃತ ಉಚ್ಚಾಟನೆ.
ಬೆಂಗಳೂರು,ಡಿಸೆಂಬರ್,9,2023(www.justkannada.in):  ಬಿಜೆಪಿ ಜೊತೆ ಮೈತ್ರಿ ಮಾಡಿಕೊಂಡಿದ್ದರಿಂದ ಅಸಮಾಧಾನಗೊಂಡು ಪಕ್ಷದ ನಾಯಕರ ವಿರುದ್ದ ತೊಡೆ ತಟ್ಟಿದ್ದ ಸಿಎಂ ಇಬ್ರಾಹಿಂ ಅವರನ್ನ ಜೆಡಿಎಸ್ ನಿಂದ ಅಧಿಕೃತವಾಗಿ ಉಚ್ಚಾಟನೆ ಮಾಡಲಾಗಿದೆ.

ಜೆ.ಪಿ ಭವನದಲ್ಲಿ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಹಾಗೂ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರ  ನೇತೃತ್ವದಲ್ಲಿ ನಡೆದ ಕಾರ್ಯಕಾರಿಣಿ ಸಭೆಯಲ್ಲಿ ಸಿ.ಎಂ ಇಬ್ರಾಹಿಂ ಅವರನ್ನು ಅಧಿಕೃತವಾಗಿ ಜೆಡಿಎಸ್ ಪಕ್ಷದಿಂದ ಉಚ್ಚಾಟನೆ ಮಾಡಿ ಒಮ್ಮತದ ನಿರ್ಧಾರ ಕೈಗೊಳ್ಳಾಗಿದೆ.

2024ರ ಲೋಕಸಭಾ ಚುನಾವಣೆಗೆ ಬಿಜೆಪಿ-ಜೆಡಿಎಸ್ ಮೈತ್ರಿ  ಮಾಡಿಕೊಂಡಿದ್ದು ಈ ಹಿನ್ನೆಲೆಯಲ್ಲಿ  ಜೆಡಿಎಸ್ ರಾಜ್ಯಾಧ್ಯಕ್ಷರಾಗಿದ್ದ ಸಿಎಂ ಇಬ್ರಾಹಿಂ ಬೇಸರಗೊಂಡಿದ್ದರು.  ಬಳಿಕ ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನದಿಂದ ಕೆಳಗಿಳಿಸಲಾಗಿತ್ತು.

ಸಿಎಂ ಇಬ್ರಾಹಿಂ ಪಕ್ಷ ವಿರೋಧಿ ಚಟುವಟಿಕೆಗಳನ್ನು ಮಾಡುತ್ತಿದ್ದಾರೆ ಎಂದು ಇತ್ತೀಚೆಗೆ ಅವರನ್ನು ಅಮಾನತುಗೊಳಿಸಲಾಗಿತ್ತು. ಇದೀಗ ಇಂದು ಪಕ್ಷದಿಂದ ಉಚ್ಚಾಟನೆಗೊಳಿಸಿರುವುದಾಗಿ ರಾಷ್ಟ್ರೀಯ ಅಧ್ಯಕ್ಷ ದೇವೇಗೌಡರು ಸಭೆಯ ಬಳಿಕ ತಿಳಿಸಿದ್ದಾರೆ.

Key words: Official -expulsion – CM Ibrahim- from- JDS party.

ರಾಜ್ಯದ ಸಿಎಂ ಆಗಿ ಸಿದ್ಧರಾಮಯ್ಯ, ಡಿಸಿಎಂ ಆಗಿ ಡಿ.ಕೆ ಶಿವಕುಮಾರ್ ಆಯ್ಕೆ – ಕೆ.ಸಿ ವೇಣುಗೋಪಾಲ್ ಅಧಿಕೃತ ಘೋಷಣೆ.
ನವದೆಹಲಿ,ಮೇ,18,2023(www.justkannada.in):  ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಹಾಗೂ ಡಿಸಿಎಂ ಆಗಿ ಡಿ.ಕೆ ಶಿವಕುಮಾರ್ ರನ್ನ ಆಯ್ಕೆ ಮಾಡಲಾಗಿದೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ವೇಣುಗೋಪಾಲ್ ಅಧಿಕೃತವಾಗಿ ಘೋಷಣೆ ಮಾಡಿದ್ದಾರೆ.

ಇಂದು ಎಐಸಿಸಿ ಕಚೇರಿಯಲ್ಲಿ ಸುದ್ಧಿಗೋಷ್ಠಿ ನಡೆಸಿ ಮಾತನಾಡಿದ ಕೆ.ಸಿ ವೇಣುಗೋಪಾಲ್,  ಭಾರತ್ ಜೋಡೊ ಪಾದಯಾತ್ರೆ ಬಳಿಕ ಕರ್ನಾಟಕದಲ್ಲಿ ಕಾಂಗ್ರೆಸ್ ಗೆದ್ದಿದೆ. ಕರ್ನಾಟಕದ ಗೆಲುವಿನ ಶ್ರೇಯಸ್ಸು ಸೋನಿಯಾ ಗಾಂಧಿ, ಪ್ರಿಯಾಂಕಾ ಗಾಂಧಿ,  ರಾಹುಲ್ ಗಾಂಧಿ ಸೇರಿ ಎಲ್ಲಾ ಹಿರಿಯ ನಾಯಕರಿಗೂ ಸಲ್ಲುತ್ತದೆ,  ಕಾಂಗ್ರೆಸ್ ಅನ್ನೋದು ಪ್ರಜಾಪ್ರಭುತ್ವದ ಪಕ್ಷ. ಕರ್ನಾಟಕ ಕಾಂಗ್ರೆಸ್ ನಲ್ಲಿ ಸಮರ್ಥ ನಾಯಕರಿದ್ದಾರೆ. ಡಿಕೆ ಶಿವಕುಮಾರ್ ಪಕ್ಷ ಸಂಘಟನೆ ಮಾಡಿದ್ದಾರೆ.  ಸಿಎಂ ಆಯ್ಕೆಗೆ ಎಲ್ಲಾ ರೀತಿಯಲ್ಲೂ ಪ್ರಯತ್ನ ಮಾಡಿದ್ದೇವೆ. ಸಿದ್ದರಾಮಯ್ಯ ಡಿಕೆ ಶಿವಕುಮಾರ್ ಒಳ್ಳೆಯ ಜೋಡಿಯಾಗಿ ಕೆಲಸ ಮಾಡಿದ್ದಾರೆ. ಇಬ್ಬರ ಸಮ್ಮುಖದಲ್ಲಿ  ಅಭಿವೃದ್ದಿ ಕೆಲಸಗಳಾಗಲಿವೆ ಎಂದರು.

ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಉಪಮುಖ್ಯಮಂತ್ರಿಯಾಗಿ ಡಿ.ಕೆ ಶಿವಕುಮಾರ್ ಆಯ್ಕೆ ಮಾಡಲಾಗಿದ್ದು   ಮೇ 20 ಮಧ್ಯಾಹ್ನ 12.30ಕ್ಕೆ  ಪ್ರಮಾಣ ವಚನ ಕಾರ್ಯಕ್ರಮ ನಡೆಯಲಿದೆ. ಸಿಎಂ ಮತ್ತು ಡಿಸಿಎಂ ಜೊತೆ ಕೆಲ ಸಚಿವರು ಪ್ರಮಾಣವಚನ ಸ್ವೀಕಾರ ಮಾಡಲಿದ್ದಾರೆ. ಕೆಪಿಸಿಸಿ ಅಧ್ಯಕ್ಷರಾಗಿ ಡಿ.ಕೆ ಶಿವಕುಮಾರ್ ಮುಂದುವರೆಯಲಿದ್ದಾರೆ ಎಂದರು.

Key words: Siddaramaiah – CM – DK Shivakumar – DCM – KC Venugopal -official -announcement.

ನಾಳೆ ನಟ ಪುನೀತ್ ರಾಜ್ ಕುಮಾರ್ ಗೆ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ: ಅಧಿಕೃತವಾಗಿ ಅಪ್ಪು ಕುಟುಂಬಕ್ಕೆ ಆಹ್ವಾನ.
ಬೆಂಗಳೂರು,ಅಕ್ಟೋಬರ್,31,2022(www.justkannada.in): ಕರುನಾಡ ಯುವರತ್ನ ನಟ ದಿ. ಪುನೀತ್ ರಾಜ್ ಕುಮಾರ್ ಅವರಿಗೆ ನಾಳೆ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಮಾಡಲಾಗುತ್ತಿದ್ದು ಪುನೀತ್ ಅವರ ಕುಟುಂಬಕ್ಕೆ ಸರ್ಕಾರದ ವತಿಯಿಂದ ಅಧಿಕೃತ ಆಹ್ವಾನ ನೀಡಲಾಯಿತು.

ಸದಾಶಿವನಗರದ ನಟ ಅಪ್ಪು ನಿವಾಸಕ್ಕೆ ಸಚಿವರಾದ ಆರ್.ಅಶೋಕ್ ಮತ್ತು ಸುನೀಲ್ ಕುಮಾರ್ ಭೇಟಿ ನೀಡಿ  ನಾಳಿನ ಸಮಾರಂಭಕ್ಕೆ ಆಗಮಿಸುವಂತೆ ಅಧಿಕೃತ ಆಹ್ವಾನ ನೀಡಿದರು. ಹಾಗೆಯೇ ಹಿರಿಯ ನಟ ರಾಘವೇಂದ್ರ ರಾಜ್ ಕುಮಾರ್ ಹಾಗೂ  ಅಶ್ವಿನಿ ಪುನೀತ್ ರಾಜ್ ಕುಮಾರ್ ಅವರಿಗೆ ಶಾಲು ಹೊದಿಸಿ ಸನ್ಮಾನ ಮಾಡಲಾಯಿತು.

ನಾಳೆ ಸಂಜೆ 5 ಗಂಟೆಗೆ ವಿಧಾನಸೌಧದ ಮುಂಭಾಗ ಅದ್ಧೂರಿ ಸಮಾರಂಭ ನಡೆಯಲಿದ್ದು ನಟ ಪುನೀತ್ ರಾಜ್ ಕುಮಾರ್ ಪರವಾಗಿ ಪತ್ನಿ ಅಶ್ವಿನಿ ಪುನೀತ್ ರಾಜ್ ಕುಮಾರ್ ಅವರು ಕರ್ನಾಟಕ ರತ್ನ ಪ್ರಶಸ್ತಿ ಸ್ವೀಕರಿಸಲಿದ್ದಾರೆ.  ಸಮಾರಂಭಕ್ಕೆ ಹಿರಿಯ ನಟ  ರಜಿನಿಕಾಂತ್ ನಟ  ಜ್ಯೂ.ಎನ್ ಟಿ ಆರ್ ಹಾಗೂ ಇನ್ಫೋಸಿಸ್ ಫೌಂಡೇಶನ್ ಮುಖ್ಯಸ್ಥೆ ಡಾ. ಸುಧಾಮೂರ್ತಿ  ಅವರನ್ನ ಅತಿಥಿಗಳಾಗಿ ಆಹ್ವಾನಿಸಲಾಗಿದೆ.

Key words: Karnataka Ratna award – actor -Punith Rajkumar-tomorrow- Official- invitation

ENGLISH SUMMARY…

Puneeth Rajkumar to be given Karnataka Ratna posthumously tomorrow: Official invitation to Appu’s family

Bengaluru, October 31, 2022 (www.justkannada.in): Late actor Dr. Puneeth Rajkumar will be bestowed with the prestigious Karnataka Ratna award posthumously tomorrow. The family members were invited officially today to the program.

Ministers R. Ashok and Sunil Kumar visited Appu’s residence at Sadashivanagara today and invited Ashwini Puneeth Rajkumar to attend the program tomorrow.

A grand function has been organized tomorrow in front of the Vidahana Soudha at 5.00 pm. Appu’s wife Ashwini Puneeth Rajkumar will receive the award. Thespian Rajnikanth, Tollywood’s popular actor Junior NTR and Dr. Sudha Murthy, Chairman, Infosys Foundation have been invited as the chief guests.

Keywords: Puneeth Rajkumar/ Karnataka Ratna award/ Rajyotsava

2 ವರ್ಷಗಳ ನಂತರ ಹಜ್ ಯಾತ್ರೆಯ ಪ್ರಕ್ರಿಯೆಗೆ ಸಚಿವೆ ಶಶಿಕಲಾ ಜೊಲ್ಲೆ ಅಧಿಕೃತ ಚಾಲನೆ.
ಬೆಂಗಳೂರು ನವೆಂಬರ್ 10,2021(www.justkannada.in):  ಕೊರೊನಾ ಕಾರಣದಿಂದ ಕಳೆದ ಎರಡು ವರ್ಷಗಳಿಂದ ಸ್ಥಗಿತಗೊಂಡಿದ್ದ ಹಜ್ ಯಾತ್ರೆಯ ಪ್ರಕ್ರಿಯೆಗೆ ಇಂದು ಮುಜರಾಯಿ, ಹಜ್ ಮತ್ತು ವಕ್ಫ್ ಸಚಿವೆ ಶಶಿಕಲಾ ಜೊಲ್ಲೆ ಅವರು ಇಂದು ನಗರದ ಹಜ್ ಭವನದಲ್ಲಿ ಅಧಿಕೃತವಾಗಿ  ಚಾಲನೆ ನೀಡಿದರು.

ಆನ್ ಲೈನ್ ಅರ್ಜಿಗಳ ಪ್ರಕ್ರಿಯೆಗೆ ಚಾಲನೆ ನೀಡಿ ಮಾತನಾಡಿದ ಸಚಿವೆ ಶಶಿಕಲಾ ಜೊಲ್ಲೆ, ಮುಸ್ಲಿಂ ಸಮುದಾಯದ ಪ್ರಮುಖ ಧಾರ್ಮಿಕ ಯಾತ್ರೆ ಹಜ್. ಕರೊನಾ ಕಾರಣದಿಂದ ಕಳೆದ 2 ವರ್ಷಗಳಿಂದ ಇದು ಸ್ಥಗಿತಗೊಂಡಿತ್ತು. ವಿಶ್ವದಾದ್ಯಂತ ಕರೊನಾ ಲಸಿಕೆ ಕಾರ್ಯ ಚುರುಕುಗೊಂಡಿದ್ದು, ಕರೊನಾ ಪ್ರಕರಣಗಳ ಸಂಖ್ಯೆ ಕಡಿಮೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಈ ಬಾರಿ ಹಜ್ ಯಾತ್ರೆಗೆ ಅವಕಾಶ ನೀಡುವ ನಿಟ್ಟಿನಲ್ಲಿ ಪ್ರಕ್ರಿಯೆಗಳನ್ನು ಪ್ರಾರಂಭಿಸಲಾಗಿದೆ ಎಂದರು.

ಆನ್ ಲೈನ್ ಮೂಲಕ ಅರ್ಜಿ ಪ್ರಕ್ರಿಯೆಗೆ ಚಾಲನೆ…

ಈ ಬಾರಿ ಹಜ್ ಯಾತ್ರೆಗೆ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸುವ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ. ನವೆಂಬರ್ 1 ರಿಂದ ಆನ್ ಲೈನ್ ಅರ್ಜಿ ಸಲ್ಲಿಕೆ ಕಾರ್ಯ ಪ್ರಾರಂಭವಾಗಿದೆ.  ರಾಜ್ಯದ ವಿವಿಧ ಭಾಗಗಳಲ್ಲಿ ಇರುವ ಜನರು ಆನ್ ಲೈನ್ ಮೂಲಕವೇ ಸುಲಭವಾಗಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಜನವರಿ 31, 2022 ರ ವರೆಗೆ ಅರ್ಜಿಯನ್ನು ಸಲ್ಲಿಸಲು ಕಾಲಾವಕಾಶ ನೀಡಲಾಗಿದೆ. ಮುಖ್ಯಮಂತ್ರಿ ಅವರ ಸಮ್ಮುಖದಲ್ಲಿ ಖುರ್ರಾ(ಲಾಟರಿ) ನಡೆಸಿ, ಜುಲೈ 2022 ರಲ್ಲಿ ಹಜ್ ಯಾತ್ರೆಯನ್ನು ಅಯೋಜಿಸಲಾಗುವುದು ಎಂದು ಸಚಿವೆ ಶಶಿಕಲಾ ಜೊಲ್ಲೆ ತಿಳಿಸಿದರು.

ಯಾತ್ರೆಯಲ್ಲಿ ತೊಂದರೆ ಆಗದಂತೆ ಸೌಲಭ್ಯಗಳನ್ನು ಕಲ್ಪಿಸುವಂತೆ ಅಧಿಕಾರಿಗಳಿಗೆ ಸೂಚನೆ.

ಮುಸ್ಲಿಂ ಸಮುದಾಯ ದವರು ಶ್ರದ್ಧೆ ಮತ್ತು ಭಕ್ತಿಯಿಂದ ಕೈಗೊಳ್ಳುವ ಈ ಯಾತ್ರೆಯಲ್ಲಿ ಅವರಿಗೆ ಯಾವುದೇ ತೊಂದರೆ ಆಗದಂತೆ ಸೌಲಭ್ಯಗಳನ್ನು ಕಲ್ಪಿಸಬೇಕು. ವಿಮಾನದ ವ್ಯವಸ್ಥೆ, ಅಲ್ಲಿ ತಂಗುವ ಹಾಗೂ ಇನ್ನಿತರ ವ್ಯವಸ್ಥೆಗಳಲ್ಲಿ ಲೋಪ ವಿರದಂತೆ ಕ್ರಮಗಳನ್ನು ಕೈಗೊಳ್ಳುವಂತೆ ಸಚಿವೆ ಶಶಿಕಲಾ ಜೊಲ್ಲೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ರಾಜ್ಯದ ವಿವಿಧ ಭಾಗಗಳಲ್ಲಿ ಹಜ್ ಭವನ ನಿರ್ಮಾಣ, ಬೆಂಗಳೂರು ಹಜ್ ಭವನದ ರಿಪೇರಿ, ಹೆಚ್ಚಿನ ಅನುದಾನ ದೊರಕಿಸಿಕೊಡಲು ಮುಖ್ಯಮಂತ್ರಿ ಅವರೊಂದಿಗೆ ಚರ್ಚಿಸಿ ಕ್ರಮ ಕೈಗೊಳ್ಳುವುದಾಗಿ ಸಚಿವೆ ಶಶಿಕಲಾ ಜೊಲ್ಲೆ ಭರವಸೆ ನೀಡಿದರು.

ಇಂದು ಬೆಳಿಗ್ಗೆ ಕೇಂದ್ರ ಹಜ್ ಸಮಿತಿಯ ಸದಸ್ಯರೊಂದಿಗೆ ಸಭೆ ನಡೆಸಿ ಹಲವಾರು ಅಭಿವೃದ್ಧಿ ವಿಷಯಗಳ ಬಗ್ಗೆ ಚರ್ಚೆ ನಡೆಸಿದ್ದೇವೆ. ಕೇಂದ್ರ ಸರಕಾರದ ಸಹಯೋಗದಲ್ಲಿ ರಾಜ್ಯದಲ್ಲಿ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆಯು ಚರ್ಚೆ ನಡೆಯಿತು ಎಂದು ಸಚಿವೆ ಶಶಿಕಲಾ ಜೊಲ್ಲೆ ತಿಳಿಸಿದರು.

ಹಜ್ ಭವನದಲ್ಲಿ ನಡೆದ ಸಭೆಯಲ್ಲಿ  ಕರ್ನಾಟಕ ರಾಜ್ಯ ಹಜ್ ಸಮಿತಿಯ ಅಧ್ಯಕ್ಷರಾದ ರೌಫುದ್ದೀನ್ ಕಛೇರಿವಾಲೈ, ರಾಜ್ಯಸಭಾ ಸದಸ್ಯ ಹಾಗೂ ಹಜ್ ಸಮಿತಿ ಸದಸ್ಯ ಸೈಯ್ಯದ್ ನಾಸಿರ್ ಹುಸೇನ್, ಶಾಸಕಿ ಹಾಗೂ ಸಮಿತಿ ಸದಸ್ಯೆ ಖಾನಿಜ್ ಫಾತಿಮಾ ಸೇರಿದಂತೆ ಹಲವರು ಪಾಲ್ಗೊಂಡಿದ್ದರು.

Key words: minister-Sashikala Jolle – official – Hajj pilgrimage –after- 2 years.

ಮೈಸೂರು ಅನಂತಸ್ವಾಮಿ ಸಂಯೋಜನೆಯ ನಾಡಗೀತೆಯನ್ನು ಕರ್ನಾಟಕದ ಅಧಿಕೃತ ನಾಡಗೀತೆಯನ್ನಾಗಿ ಮಾಡುವಂತೆ ಸರ್ಕಾರಕ್ಕೆ ಮನವಿ.
ಮೈಸೂರು,ಅಕ್ಟೋಬರ್,26,2021(www.justkannada.in):  ಮೈಸೂರು ಅನಂತಸ್ವಾಮಿ ಅವರ ಸಂಯೋಜನೆಯ ನಾಡಗೀತೆಯನ್ನು ಕರ್ನಾಟಕದ ಅಧಿಕೃತ ನಾಡಗೀತೆಯನ್ನಾಗಿ ಘೋಷಣೆ ಮಾಡುವಂತೆ ಸರ್ಕಾರಕ್ಕೆ  ಮೈಸೂರು ಆರ್ಟಿಸ್ಟ್ಸ್ ಅಸೋಸಿಯೇಷನ್ ಮನವಿ ಮಾಡಿದೆ.

ರಾಷ್ಟ್ರಕವಿ ಕುವೆಂಪು ರಚಿತ ನಾಡಗೀತೆಯನ್ನು 60 ವರ್ಷಗಳ ಹಿಂದ ಮೈಸೂರು ಅನಂತಸ್ವಾಮಿಯವರು ಸಂಯೋಜನೆ ಮಾಡಿದ್ದು ಈಗಾಗಲೇ ಸರ್ಕಾರದ ಕಾರ್ಯಕ್ರಮಗಳಲ್ಲಿ ಈ ಸಂಯೋಜನೆಯ ನಾಡಗೀತೆಯಾದ “ಜಯ ಭಾರತ ಜನನಿಯ ತನುಜಾತೆ” ಹಾಡನ್ನು ಹಾಡುತ್ತಿದ್ದಾರೆ.

ಈ ಗೀತೆಯು ಸರ್ಕಾರ ನಿಗದಿತ ಸಮಯದಲ್ಲಿ ರೂಪಿಸಲಾಗಿದ್ದು ನಾಡಗೀತೆಯ ಸಾಹಿತ್ಯಕ್ಕೆ ಭಾವಪೂರ್ಣ ಹಾಗೂ ಅರ್ಥಗರ್ಭಿತವಾಗಿ  ಸಂಯೋಜನೆ ಮಾಡಲಾಗಿದೆ , ಆದ್ದರಿಂದ ಮೈಸೂರು ಅನಂತಸ್ವಾಮಿ ಅವರ ಸಂಯೋಜನೆಯ ಗೀತೆಯನ್ನು ಕರ್ನಾಟಕ ರಾಜ್ಯದಿಂದ ನಾಡಗೀತೆಯನ್ನಾಗಿ ಸರ್ಕಾರವು ಪರಿಗಣಿಸಬೇಕು ಹಾಗೂ ಅಧಿಕೃತವಾಗಿ ಘೋಷಣೆ ಮಾಡಬೇಕು.

“ಜಯ ಭಾರತ ಜನನಿಯ ತನುಜಾತೆ”  ಗೀತೆಯನ್ನು ಕರ್ನಾಟಕ ಸರ್ಕಾರವು ನಮ್ಮ ಕರ್ನಾಟಕ ರಾಜ್ಯದ ನಾಡಗೀತೆಯನ್ನಾಗಿ ಅಧಿಕೃತವಾಗಿ ಘೋಷಣೆ ಮಾಡಬೇಕು. ಈ ಮೂಲಕ ಸುಗಮ ಸಂಗೀತ ದೊರೆ ಎಂದೆ ಪ್ರಖ್ಯಾತವಾಗಿರುವ ನಮ್ಮ ಮೈಸೂರು ಅನಂತಸ್ವಾಮಿ ರವರಿಗೆ ಗೌರವ ಸಲ್ಲಿಸಬೇಕು ಎಂದು ಮೈಸೂರು ಅನಂತಸ್ವಾಮಿ ಅವರ ಹುಟ್ಟುಹಬ್ಬದ ದಿನದಂದು ಸರ್ಕಾರಕ್ಕೆ ಈ ಮನವಿ ಸಲ್ಲಿಸುತ್ತಿದ್ದೇವೆ ಎಂದು ಮೈಸೂರು ಆರ್ಟಿಸ್ಟ್ಸ್ ಅಸೋಸಿಯೇಷನ್ ಸದಸ್ಯರು ತಿಳಿಸಿದ್ದಾರೆ.

Key words: Mysore -appeals – government – Karnataka -official – Anthem-mysore Anandaswamy -composition.