Tag: on the spot
ಕಾರು ಮತ್ತು ಸರ್ಕಾರಿ ಬಸ್ ನಡುವೆ ಭೀಕರ ಅಪಘಾತ: ಸ್ಥಳದಲ್ಲೇ ಐವರು ದುರ್ಮರಣ.
ರಾಮನಗರ, ಆಗಸ್ಟ್ 28,2023(www.justkannada.in): ಕಾರು ಮತ್ತು ಕೆಎಸ್‌ಆರ್‌ಟಿಸಿ ಬಸ್ ನಡುವೆ ಭೀಕರ ಅಪಘಾತ ಸಂಭವಿಸಿ ಸ್ಥಳದಲ್ಲೇ ಐವರು ಸಾವನ್ನಪ್ಪಿರುವ ಘಟನೆ ರಾಮನಗರ ಜಿಲ್ಲೆ ಕನಕಪುರ ತಾಲ್ಲೂಕಿನ ಸಾತನೂರು ಬಳಿ ನಡೆದಿದೆ.
ಕನಕಪುರ ತಾಲ್ಲೂಕಿನ ಕೆಮ್ಮಾಳೆ ಗೇಟ್...
ಡಿವೈಡರ್ ಗೆ ಕಾರು ಡಿಕ್ಕಿ: ನಾಲ್ವರು ಸ್ಥಳದಲ್ಲೇ ದುರ್ಮರಣ
ಕೊಪ್ಪಳ,ಫೆಬ್ರವರಿ,16,2023(www.justkannada.in): ಡಿವೈಡರ್ ಗೆ ಕಾರು ಡಿಕ್ಕಿಯಾಗಿ ನಾಲ್ವರು ಸ್ಥಳದಲ್ಲೇ ದುರ್ಮರಣಕ್ಕೀಡಾಗಿರುವ ಘಟನೆ ಕೊಪ್ಪಳ ಜಿಲ್ಲೆಯಲ್ಲಿ ನಡೆದಿದೆ.
ಕೊಪ್ಪಳ ಜಿಲ್ಲೆ ಕುಕನೂರಿನ ಬನ್ನಿಕೊಪ್ಪದಲ್ಲಿಈ ಘಟನೆ ನಡೆದಿದೆ. ಇಬ್ಬರು ಪುರುಷರು ಇಬ್ಬರು ಮಹಿಳೆಯರು ಘಟನೆಯಲ್ಲಿ ಮೃತಪಟ್ಟಿದ್ದಾರೆ. ಕಾರಿನಲ್ಲಿದ್ದ...
ಬೈಕ್ ಗೆ ಅಪರಿಚಿತ ವಾಹನ ಡಿಕ್ಕಿ: ಮೂವರು ಸ್ಥಳದಲ್ಲೇ ಸಾವು.
ದಾವಣಗೆರೆ,ಫೆಬ್ರವರಿ,11,2023(www.justkannada.in): ಬೈಕ್ ಗೆ ಅಪರಿಚಿತ ವಾಹನ ಡಿಕ್ಕಿಯಾಗಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ದಾವಣಗೆರೆಯಲ್ಲಿ ನಡೆದಿದೆ.
ದಾವಣಗೆರೆ ಅನಗೋಡು ಬಳಿ ತಡರಾತ್ರಿ ಈ ಘಟನೆ ನಡೆದಿದೆ. ಪರಶುರಾಮ್(24), ಸಂದೇಶ್(23), ಶಿವು(26) ಮೃತಪಟ್ಟವರು. ಮೃತ ಯುವಕರು...
ಕಾರು ಬೈಕ್ ಸರಣಿ ಅಪಘಾತ: ಬೈಕ್ ಸವಾರ ಸ್ಥಳದಲ್ಲೇ ದುರ್ಮರಣ.
ಬೆಂಗಳೂರು,ಫೆಬ್ರವರಿ,6,2023(www.justkannada.in): ಬೈಕ್ ಗೆ ಮತ್ತು ಕಾರಿಗೆ ಇನೋವಾ ಕಾರು ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ನೃಪತುಂಗ ರಸ್ತೆಯ ಮ್ಯಾಜಿಸ್ಟ್ರೇಟ್ ಕೋರ್ಟ್ ಬಳಿ ನಡೆದಿದೆ. ಮೃತ ವ್ಯಕ್ತಿಯನ್ನು ಮಾಜಿದ್ ಖಾನ್...
ವಿದ್ಯುತ್ ತಗುಲಿ ಇಬ್ಬರು ಛಾಯಾಗ್ರಾಹಕರು ಸ್ಥಳದಲ್ಲೇ ಸಾವು.
ಮಂಡ್ಯ,ಅಕ್ಟೋಬರ್,22,2022(www.justkannada.in): ವಿದ್ಯುತ್ ತಗುಲಿ ಇಬ್ಬರು ಛಾಯಾಗ್ರಾಹಕರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆಯಲ್ಲಿ ನಡೆದಿದೆ.
ಮದ್ದೂರು ತಾಲೂಕಿನ ಬೆಸಗರಹಳ್ಳಿಯ ಲಕ್ಷ್ಮೀ ಫೋಟೋ ಸ್ಟುಡಿಯೋದಲ್ಲಿ ಈ ಘಟನೆ ನಡೆದಿದೆ. ಮಧುಸೂದನ ಮತ್ತು ವಿವೇಕ್ ಮೃತಪಟ್ಟ ಛಾಯಾಗ್ರಾಹಕರು.
ದೀಪಾವಳಿ...
ಬೈಕ್ ಗೆ ಲಾರಿ ಡಿಕ್ಕಿ: ದಂಪತಿ ಮತ್ತು ಮಗು ಸ್ಥಳದಲ್ಲೇ ದುರ್ಮರಣ.
ಬಳ್ಳಾರಿ,ಆಗಸ್ಟ್,24,2022(www.justkannada.in): ಬೈಕ್ ಗೆ ಲಾರಿ ಡಿಕ್ಕಿಯಾಗಿ ದಂಪತಿ ಮತ್ತು ಮಗು ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬಳ್ಳಾರಿಯಲ್ಲಿ ನಡೆದಿದೆ.
ಕೌಲ್ಬಜಾರ್ ಫ್ಲೈಓವರ್ ಮೇಲೆ ಈ ಅಪಘಾತ ಸಂಭವಿಸಿದೆ. ಬೈಕ್ನಲ್ಲಿ ತೆರಳುತ್ತಿದ್ದ ದಂಪತಿ ವೀರೇಶ್, ಅಂಜಲಿ...
ಕಾರು ಮತ್ತು ಕೆಎಸ್ ಆರ್ ಟಿಸಿ ನಡುವೆ ಭೀಕರ ಅಪಘಾತ: ಇಬ್ಬರು ಸ್ಥಳದಲ್ಲೇ ಸಾವು.
ತುಮಕೂರು,ಜೂನ್,20,2022(www.justkannada.in): ಜಿಲ್ಲೆಯ ಗುಬ್ಬಿ ತಾಲ್ಲೂಕಿನ ದೊಡ್ಡಗುಣಿ ಸಮೀಪ ಕೆಎಸ್ಆರ್ ಟಿಸಿ ಬಸ್ ಹಾಗೂ ಕಾರಿನ ನಡುವೆ ಭೀಕರ ಅಪಘಾತ ಸಂಭಿವಿಸಿ ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿರುವ ಘಟನೆ ಇಂದು ನಡೆದಿದೆ.
ಗಿರೀಶ್ (37) ವರ್ಷ ಮಾನ್ಯ...
ಕೆ.ಎಸ್.ಆರ್.ಟಿ.ಸಿ ಬಸ್ ಗೆ ಬೈಕ್ ಡಿಕ್ಕಿ: ಸವಾರ ಸ್ಥಳದಲ್ಲೇ ಸಾವು.
ಮೈಸೂರು,ಡಿಸೆಂಬರ್,7,2021(www.justkannada.in): ಕೆ.ಎಸ್.ಆರ್.ಟಿ.ಸಿ ಬಸ್ ಹಾಗೂ ಸ್ಕೂಟರ್ ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮೈಸೂರಿನಲ್ಲಿ ನಡೆದಿದೆ.
ಮೈಸೂರಿನ ಮಿಲೇನಿಯಮ್ ಸರ್ಕಲ್ ನಲ್ಲಿ ಈ ಘಟನೆ ನಡೆದಿದೆ. ಬನ್ನಿಮಂಟಪ ಬಸ್ ಡಿಪೋದಿಂದ ಗ್ರಾಮಾಂತರ ಬಸ್...
ಜಲ್ಲಿ ತುಂಬಿದ ಟ್ರ್ಯಾಕ್ಟರ್ ಡಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು…
ಮೈಸೂರು,ಮೇ,11,2021(www.justkannada.in): ದ್ವಿಚಕ್ರವಾಹನದಲ್ಲಿ ತೆರಳುತ್ತಿದ್ದ ಸವಾರನಿಗೆ ಜಲ್ಲಿ ತುಂಬಿದ ಟ್ರಾಕ್ಟರ್ ಒಂದು ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಲಿಂಗಾಬುಧಿ ಪಾಳ್ಯದ ಬಳಿಯ ಪ್ರೀತಿ ಲೇ ಔಟ್ ನಲ್ಲಿ ಇಂದು...
ವಿದ್ಯುತ್ ಪ್ರವಹಿಸಿ ಜೂನೀಯರ್ ಪವರ್ ಮ್ಯಾನ್ ಸ್ಥಳದಲ್ಲೇ ಸಾವು….
ಮೈಸೂರು,ಏಪ್ರಿಲ್,23,2021(www.justkannada.in): ವಿದ್ಯುತ್ ಪ್ರವಹಿಸಿ ಜೂನೀಯರ್ ಪವರ್ ಮ್ಯಾನ್ ಸಾವನ್ನಪ್ಪಿರುವ ಘಟನೆ ಮೈಸೂರು ಜಿಲ್ಲೆಯಲ್ಲಿ ನಡೆದಿದೆ.
ಪಿರಿಯಾಪಟ್ಟಣ ತಾಲೂಕಿನ ಕಣಗಾಲು ವಿದ್ಯುತ್ ಉಪ ಕೇಂದ್ರದಲ್ಲಿ ಪವರ್ ಮ್ಯಾನ್ ಆಗಿ ಕೆಲಸ ನಿರ್ವಹಿಸುತ್ತಿದ್ದ ಅಮೀರ್ ಖಾನ್ ಮೃತಪಟ್ಟ...