26.8 C
Bengaluru
Tuesday, January 31, 2023
Home Tags Operation kamala

Tag: Operation kamala

ಬಿಜೆಪಿಗೆ ಅಧಿಕಾರ ದಾಹ ಹೆಚ್ಚಾಗಿದೆ: ಮಹಾರಾಷ್ಟ್ರದಲ್ಲಿ ಆಪರೇಶನ್ ಕಮಲಕ್ಕೆ ಹೆಚ್.ಡಿ.ಕುಮಾರಸ್ವಾಮಿ ಕಿಡಿ.

0
ಬೆಂಗಳೂರು,ಜೂನ್,23,2022(www.justkannada.in):  ಬಿಜೆಪಿಗೆ ಅಧಿಕಾರ ದಾಹ ಹೆಚ್ಚಾಗಿದೆ. ಬೇರೆ ಪಕ್ಷ ಅಧಿಕಾರದಲ್ಲಿ ಇರುವುದನ್ನು ಬಿಜೆಪಿಗೆ ಸಹಿಸುವುದಕ್ಕೆ ಆಗುತ್ತಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ವಾಗ್ದಾಳಿ ನಡೆಸಿದ್ದಾರೆ. ಪಕ್ಷದ ರಾಜ್ಯ ಕಚೇರಿ ಜೆಪಿ ಭವನದಲ್ಲಿ ಇಂದು...

ಬಿಜೆಪಿ ಆಪರೇಷನ್ ಕಮಲವನ್ನೇ ತನ್ನ ಸಾಧನೆ ಎಂದು ಕೊಂಡಿದೆ : ರಾಜ್ಯ ಕಾಂಗ್ರೆಸ್ ಟ್ವೀಟ್

0
ಬೆಂಗಳೂರು,ಮಾರ್ಚ್,12,2021 (www.justkannada.in) : ಬಿಜೆಪಿ ಸರ್ಕಾರ ಹಣ, ಹೆಂಡ, ಬ್ಲಾಕ್ಮೇಲ್, ಬ್ಲೂಫಿಲಂ ಮುಂತಾದವುಗಳಿಂದ ನಡೆಸುವ ರಾಜಕೀಯ ವ್ಯಭಿಚಾರವಾದ ಆಪರೇಷನ್ ಕಮಲವನ್ನೇ ತನ್ನ ಸಾಧನೆ ಎಂದು ಕೊಂಡಿದೆ ಎಂದು ರಾಜ್ಯ ಕಾಂಗ್ರೆಸ್ ಟ್ವೀಟ್ ಮೂಲಕ...

ಅಪರೇಷನ್ ಕಮಲ ಪುಸ್ತಕ ಬರೆಯುವೆ: ಎಲ್ಲಾ ವಿಚಾರ ಹೊರತರುತ್ತೇನೆ ಎಂದ ಮಾಜಿ ಸಚಿವ ಹೆಚ್.ವಿಶ್ವನಾಥ್...

0
ಮೈಸೂರು,ಜ,31,2020(www.justkannada.in):   ಅಪರೇಷನ್ ಕಮಲ ಪುಸ್ತಕ ಬರೆಯುವೆ.  ಅಪರೇಷನ್ ಕಮಲದ ಹಿಂದೆ ಯಾರ್ಯಾರಿದ್ದರು ಎಂಬುದನ್ನ ಪುಸ್ತಕದಲ್ಲಿ ತಿಳಿಸುತ್ತೇನೆ ಎಂದು ಮಾಜಿ ಸಚಿವ ಹೆಚ್.ವಿಶ್ವನಾಥ್ ತಿಳಿಸಿದ್ದಾರೆ. ಮೈಸೂರಿನಲ್ಲಿ ಇಂದು ಮಾಧ್ಯಮದ ಜತೆ ಮಾತನಾಡಿದ ಹೆಚ್,ವಿಶ್ವನಾಥ್, ಅಪರೇಷನ್ ಕಮಲ...

ಅಪರೇಷನ್ ಕಮಲದ ಪಿತಾಮಹ ಮಿಸ್ಟರ್ ಬಿಎಸ್ ಯಡಿಯೂರಪ್ಪ: ಅನರ್ಹರು ಗೆದ್ರೆ ತಾನೇ ಮಂತ್ರಿ ಆಗೋದು-ಮಾಜಿ...

0
ಬೆಂಗಳೂರು,ನ,22,2019(www.justkannada.in):  ಅಪರೇಷನ್ ಕಮಲದ ಪಿತಾಮಹ ಮಿಸ್ಟರ್ ಬಿ.ಎಸ್ ಯಡಿಯೂರಪ್ಪ. ನಮ್ಮ ಶಾಸಕರಿಗೆ ಅಧಿಕಾರ ಹಣದ ಆಮಿಷ ಒಡ್ಡಿ ಸೆಳೆದು ಸರ್ಕಾರ ರಚಿಸಿದ್ದಾರೆ ಎಂದು ಮಾಜಿ ಸಿಎಂ ಸಿದ್ಧರಾಮಯ್ಯ ಕಿಡಿಕಾರಿದರು. ಮಾಧ್ಯಮಗಳ ಜತೆ ಇಂದು ಮಾತನಾಡಿದ...

ಅಪರೇಷನ್ ಕಮಲಗೆ ಬಿಜೆಪಿಗೆ ಎಂಟಿಬಿ ಸಾಲ ನೀಡಿದ್ದಾರೆ- ಮೈಸೂರಿನಲ್ಲಿ ಮಾಜಿ ಸಿಎಂ ಸಿದ್ಧರಾಮಯ್ಯ  ಟಾಂಗ್…

0
ಮೈಸೂರು,ನ,21,2019(www.justkannada.in):  ಅಪರೇಷನ್ ಕಮಲದಲ್ಲಿ ಎಂಟಿಬಿ ನಾಗರಾಜ್ ಹಣ ಪಡೆದಿಲ್ಲ. ಬದಲಾಗಿ ಅವರೇ ನೀಡಿದ್ದಾರೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಟಾಂಗ್ ನೀಡಿದ್ದಾರೆ. ಮೈಸೂರಿನಲ್ಲಿ ಇಂದು ಮಾತನಾಡಿದ ಮಾಜಿ ಸಿಎಂ ಸಿದ್ದರಾಮಯ್ಯ, ಅಪರೇಷನ್ ಕಮಲಗೆ ಹಣ...

ನನ್ನನ್ನು ಪಕ್ಷಕ್ಕೆ ಕರೆದುಕೊಂಡು ಬಂದವರು ವಿ.ಶ್ರೀನಿವಾಸ್ ಪ್ರಸಾದ್- ಅಪರೇಷನ್ ಕಮಲ ಹೇಗಾಯ್ತು  ಎಂಬ ಬಗ್ಗೆ...

0
ಮೈಸೂರು,ನ,15,2019(www.justkannada.in): ನನ್ನನ್ನು ಬಿಜೆಪಿ ಪಕ್ಷಕ್ಕೆ ಕರೆದುಕೊಂಡು ಬಂದವರು ವಿ.ಶ್ರೀನಿವಾಸ್ ಪ್ರಸಾದ್. ಪ್ರಸಾದ್ ಮತ್ತು ನನ್ನ ಅವಿನಾಭಾವ  ಸಂಬಂಧದಿಂದ ಯಡಿಯೂರಪ್ಪ ಮುಖ್ಯಮಂತ್ರಿಯಾಗಲು ಕಾರಣವಾಯ್ತು ಎಂದು ಅನರ್ಹ ಶಾಸಕ ಹೆಚ್.ವಿಶ್ವನಾಥ್ ತಿಳಿಸಿದರು. ಬಿಜೆಪಿ ಸೇರ್ಪಡೆ ನಂತರ ಮೊದಲ...

ರಾಜೀನಾಮೆಗೂ ಮುನ್ನ ಬಿಎಸ್ ವೈ ಜತೆ ಮಾತುಕತೆ: ‘ಆಪರೇಷನ್ ಕಮಲ’ ಗುಟ್ಟು ಬಿಟ್ಟುಕೊಟ್ಟ ಅನರ್ಹ...

0
ಮಂಡ್ಯ,ನ,5,2019(www.justkannada.in):  ಅನರ್ಹ ಶಾಸಕರ ಬಗ್ಗೆ ಸಿಎಂ ಬಿಎಸ್ ಯಡಿಯೂರಪ್ಪ ಮಾತನಾಡಿದ್ದ ವಿಡಿಯೋ ವೈರಲ್ ಆದ ಬೆನ್ನಲ್ಲೆ ಇದೀಗ ಅನರ್ಹ ಶಾಸಕ ನಾರಾಯಣಗೌಡ, ಅಪರೇಷನ್ ಕಮಲದ ಗುಟ್ಟನ್ನ ಬಿಟ್ಟುಕೊಟ್ಟಿದ್ದಾರೆ. ರಾಜೀನಾಮೆಗೂ ಮೊದಲು ಯಡಿಯೂರಪ್ಪ ಅವರ ಜತೆ...

ಅಪರೇಷನ್ ಕಮಲದ ಬಗ್ಗೆ ಸಿಎಂ ಬಿಎಸ್ ವೈ ಆಡಿಯೋ ಕುರಿತು ಕಾಂಗ್ರೆಸ್ ನಿಂದ...

0
ನವದೆಹಲಿ,ನ,4,2019(www.justkannada.in): ಅಪರೇಷನ್ ಕಮಲದ ಬಗ್ಗೆ ಸಿಎಂ ಬಿಎಸ್ ಯಡಿಯೂರಪ್ಪ ಮಾತನಾಡಿದ್ದ ಆಡಿಯೋ ಇದೀಗ ಅನರ್ಹ ಶಾಸಕರಿಗೆ ಉರುಳಾಗುವ ಸಾಧ್ಯತೆ ಇದೆ. ಹೌದು ಸಿಎಂ ಬಿಎಸ್ ಯಡಿಯೂರಪ್ಪ ಆಡಿಯೋ ಬಗ್ಗೆ ಕಾಂಗ್ರೆಸ್ ಸುಪ್ರೀಂಕೋರ್ಟ್ ನಲ್ಲಿ...

ರಾಜ್ಯದಲ್ಲಿ ಅಪರೇಷನ್ ಕಮಲ ವಿಚಾರ: ಸಂಸದ ವಿ.ಶ್ರೀನಿವಾಸ್ ಪ್ರಸಾದ್ ಪ್ರತಿಕ್ರಿಯಿಸಿದ್ದು ಹೀಗೆ…?

0
ಮೈಸೂರು,ಜು,15,2019(www.justkannada.in): ಸಮ್ಮಿಶ್ರ ಸರ್ಕಾರದ  ವಿರುದ್ದ ಅತೃಪ್ತ ಶಾಸಕರು ಅಸಮಾಧಾನಗೊಂಡು  ಬಿಜೆಪಿ ಪಕ್ಷಕ್ಕೆ ಬೆಂಬಲಿಸುತ್ತಿದ್ದಾರೆ ಹೊರತು ರಾಜ್ಯದಲ್ಲಿ ಬಿಜೆಪಿ ಆಪರೇಷನ್ ಕಮಲ ನಡೆಸುತ್ತಿಲ್ಲ ಎಂದು ಸಂಸದ ವಿ. ಶ್ರೀನಿವಾಸ್ ಪ್ರಸಾದ್ ತಿಳಿಸಿದರು. ಇಂದು ಮಾಧ್ಯಮಗಳ ಜತೆ...

ರಮೇಶ್ ಜಾರಕಿಹೊಳಿ ರಾಜೀನಾಮೆ ನೀಡಿಲ್ಲ: ಬಿಜೆಪಿ ಅಪರೇಷನ್ ಕಮಲ ವಿಚಾರ ಕುರಿತ ಜಿಟಿಡಿ ಹೇಳಿಕೆಗೆ...

0
ಬೆಂಗಳೂರು, ಜು,3,2019(www.justkannada.in): ಜಿಂದಾಲ್ ವಿಚಾರವಾಗಿ ಶಾಸಕ ಸ್ಥಾನಕ್ಕೆ  ಆನಂದ್ ಸಿಂಗ್ ಮಾತ್ರವೇ ರಾಜೀನಾಮೆ ಸಲ್ಲಿಸಿದ್ದಾರೆ. ಆದರೆ ಶಾಸಕ ರಮೇಶ್ ಜಾರಕಿಹೊಳಿ ರಾಜೀನಾಮೆ  ನೀಡಿಲ್ಲ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಮೈಸೂರಿನಲ್ಲಿ ಈ ಬಗ್ಗೆ...
- Advertisement -

HOT NEWS

3,059 Followers
Follow