19.9 C
Bengaluru
Sunday, September 25, 2022
Home Tags Operation

Tag: Operation

ಯಾವುದೇ ಮುಲಾಜಿಗೊಳಗಾಗದೇ ರಾಜ್ಯಾದ್ಯಂತ ಒತ್ತುವರಿ ತೆರವು ಕಾರ್ಯಾಚರಣೆ- ಸಚಿವ ಭೈರತಿ ಬಸವರಾಜು.

0
ಮೈಸೂರು,ಸೆಪ್ಟಂಬರ್,22,2022(www.justkannada.in):  ಯಾವುದೇ ಮುಲಾಜಿಗೆ ಒಳಗಾಗದೇ ರಾಜ್ಯದಾದ್ಯಂತ ಒತ್ತುವರಿ ತೆರವು ಕಾರ್ಯಾಚರಣೆ ನಡೆಸಲಾಗುವುದು‌ ಎಂದು ನಗರಾಭಿವೃದ್ಧಿ ಸಚಿವ ಭೈರತಿ ಬಸವರಾಜು ಹೇಳಿದರು. ಮೈಸೂರಿನಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ ಭೈರತಿ ಬಸವರಾಜು, ಬೆಂಗಳೂರು ನಗರ ಮಾತ್ರವಲ್ಲದೇ...

ಬಿಬಿಎಂಪಿ ಕಾರ್ಯಾಚರಣೆ: ರಾಜಕಾಲುವೆ ಮೇಲೆ ಕಟ್ಟಿದ್ಧ ಕಟ್ಟಡಗಳ ನೆಲಸಮ.

0
ಬೆಂಗಳೂರು,ಸೆಪ್ಟಂಬರ್,12,2022(www.justkannada.in): ರಾಜಕಾಲುವೆ ಒತ್ತುವರಿ ಮಾಡಿಕೊಂಡು ಕಟ್ಟಡಗಳನ್ನ ನಿರ್ಮಾಣ ಮಾಡಿದ ಹಿನ್ನೆಲೆ ಮಳೆ ಪರಿಸ್ಥಿತಿಯಲ್ಲಿ ಬಡಾವಣೆಗಳಿಗೆ ನೀರು ನುಗ್ಗಿ ಜನರು ಸಂಕಷ್ಟಕ್ಕೆ ಸಿಲುಕಿದ ಹಿನ್ನೆಲೆ ಎಚ್ಚತ್ತುಕೊಂಡ ಸರ್ಕಾರ ಇದೀಗ ರಾಜಕಾಲುವೆ ಮೇಲಿನ ಕಟ್ಟಡಗಳ ತೆರವಿಗೆ...

ಯುಪಿಯಲ್ಲಿ ಬುಲ್ಡೋಜರ್ ಕಾರ್ಯಾಚರಣೆಗೆ ತಡೆ ನೀಡಲು ಸುಪ್ರೀಂ ನಕಾರ: 3 ದಿನಗಳೊಳಗೆ ಅಫಿಡೆವಿಟ್ ಸಲ್ಲಿಸುವಂತೆ...

0
ನವದೆಹಲಿ,ಜೂನ್,16,2022(www.justkannada.in): ಉತ್ತರ ಪ್ರದೇಶದಲ್ಲಿ ಅಕ್ರಮ ಕಟ್ಟಡಗಳ ಮೇಲೆ ನಡೆಸುತ್ತಿರುವ ಬುಲ್ಡೋಜರ್ ಕಾರ್ಯಾಚರಣೆಗೆ ತಡೆ ನೀಡಲು ಸುಪ್ರೀಂಕೋರ್ಟ್ ನಿರಾಕರಿಸಿದ್ದು ಈ ಸಂಬಂಧ 3 ದಿನಗಳೊಳಗೆ ಅಫಿಡೆವಿಟ್ ಸಲ್ಲಿಸುವಂತೆ ಸರ್ಕಾರಕ್ಕೆ  ಸೂಚನೆ ನೀಡಿದೆ. ಜಮಿಯತ್ ಉಲೇಮಾ-ಎ-ಹಿಂದ್  ಸಲ್ಲಿಸಿದ್ದ...

ಮೈಸೂರಿನಲ್ಲಿ ದೇವಾಲಯ ತೆರವು ಕಾರ್ಯಾಚರಣೆಗೆ ತಾತ್ಕಾಲಿಕ ಬ್ರೇಕ್.

0
ಮೈಸೂರು,ಸೆಪ್ಟಂಬರ್,14,2021(www.justkannada.in): ಮೈಸೂರಿನಲ್ಲಿ ದೇವಾಲಯ ತೆರವು ಕಾರ್ಯಚರಣೆಕ್ಕೆ ತಾತ್ಕಾಲಿಕ ಬ್ರೇಕ್  ಬಿದ್ದಿದೆ. ಹೌದು ಮೈಸೂರಿನಲ್ಲಿ ದೇವಾಲಯಗಳ ತೆರವು ಕಾರ್ಯಾಚರಣೆಯನ್ನ ತಾತ್ಕಾಲಿಕವಾಗಿ ಸ್ಥಗಿತಗೊಳಿಸಿ ಜಿಲ್ಲಾಡಳಿತ ಆದೇಶಿಸಿದೆ. ಈ ಕುರಿತು ಮಾಹಿತಿ ನೀಡಿರುವ ಮೈಸೂರು ಜಿಲ್ಲಾಧಿಕಾರಿ ಬಗಾದಿ ಗೌತಮ್,...

ಸಾರಿಗೆ ಅಧಿಕಾರಿಗಳ ಕ್ಷಿಪ್ರ ಕಾರ್ಯಾಚರಣೆ: ಒಂದೇ ನಂಬರ್‌ ಬಳಸಿ ಸಂಚರಿಸುತ್ತಿದ್ದ ಬಸ್ ಗಳು ವಶಕ್ಕೆ.

0
ಬೆಂಗಳೂರು ಆಗಸ್ಟ್‌ 17,2021(www.justkannada.in):  ಕೋಲಾರ ಪ್ರಾದೇಶಿಕ ಸಾರಿಗೆ ಅಧಿಕಾರಿಗಳು ಇಂದು ಮುಳಬಾಗಿಲು ಹಾಗೂ ಬೇತ ಮಂಗಲದಲ್ಲಿ ಕ್ಷಿಪ್ರ ಕಾರ್ಯಾಚರಣೆ ನಡೆಸಿದ್ದು, ಒಂದೇ ನಂಬರ್‌ ಬಳಸಿಕೊಂಡು ತೆರಿಗೆ ವಂಚಿಸಿ ಸಂಚರಿಸುತ್ತಿದ್ದ ನಾಲ್ಕು ಬಸ್‌ ಗಳನ್ನು...

ಪೊಲೀಸರ ಯಶಸ್ವಿ ಕಾರ್ಯಾಚರಣೆ: ಮೂವರು ಬೈಕ್ ಕಳ್ಳರು ಅಂದರ್.

0
ಮೈಸೂರು,ಜುಲೈ,31,2021(www.justkannada.in):  ಮೈಸೂರಿನ ವಿವಿ ಪುರಂ ಪೊಲೀಸರು ಕಾರ್ಯಾಚರಣೆ  ನಡೆಸಿ ಮೂವರು ಬೈಕ್ ಕಳ್ಳರನ್ನ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಶಮಂತ್(20),ಗಿರೀಶ್( 19) ಹಾಗೂ ಮನು(20) ಬಂಧಿತ ಆರೋಪಿಗಳು. ಬಂಧಿತರಿಂದ 5.32 ಲಕ್ಷ ಮೌಲ್ಯದ 9 ಬೈಕ್ ಗಳು...

ಸಿಸಿಬಿ ಪೊಲೀಸರ ಕಾರ್ಯಾಚರಣೆ: ನಾಲ್ಕು ಜನ ಕುಖ್ಯಾತ ಸರಗಳ್ಳರ ಬಂಧನ.

0
ಮೈಸೂರು,ಜುಲೈ,27,2021(www.justkannada.in): ಮೈಸೂರಿನಲ್ಲಿ ಸಿಸಿಬಿ ಪೊಲೀಸರು ಕಾರ್ಯಾಚರಣೆ ನಡೆಸಿ 4 ಜನ ಕುಖ್ಯಾತ ಸರಗಳ್ಳರನ್ನ ಬಂಧಿಸಿದ್ದಾರೆ. ಶಾಂತಿನಗರದ ಅಯಾಜ್ ಖಾನ್,  ತೌಸಿಫ್ ಪಾಷ, ರಾಜೀವ್‌ನಗರದ ತೌಸಿಫ್ ಬೇಗ್, ಶೋಹೆಬ್ ಪಾಷ ಬಂಧಿತರು.  ಬಂಧಿತರಿಂದ ರೂ.5,80,000 ಮೌಲ್ಯದ...

ಬ್ಲ್ಯಾಕ್‌ ಫಂಗಸ್ ಆಪರೇಷನ್ ಥಿಯೇಟರ್‌ ಉದ್ಘಾಟನೆ: ಮೇಕ್‌ ಶಿಫ್ಟ್ ಆಸ್ಪತ್ರೆ ಕಾಮಗಾರಿ ಪರಿಶೀಲಿಸಿದ ಸಚಿವ...

0
ಬೆಂಗಳೂರು ಗ್ರಾಮಾಂತರ ಜಿಲ್ಲೆ, ಜೂನ್ 25,2021(www.justkannada.in):  ದೊಡ್ಡಬಳ್ಳಾಪುರ ತಾಲ್ಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ತೆರೆಯಲಾಗಿರುವ ಬ್ಲ್ಯಾಕ್‌ ಫಂಗಸ್ ಆಪರೇಷನ್ ಥಿಯೇಟರ್‌ ಅನ್ನು ಪೌರಾಡಳಿತ ಇಲಾಖೆ, ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ನಿರ್ದೇಶನಾಲಯ ಸಚಿವರು ‌ಹಾಗೂ...

“ಹುಷಾರಾಗಿರಿ ಆಪರೇಷನ್ ಕಮಲ ಮಾಡ್ತಾರೆ” : ಮಾಜಿ ಸಿಎಂ ಸಿದ್ದರಾಮಯ್ಯ ಎಚ್ಚರಿಕೆ…!

0
ಬೆಂಗಳೂರು,ಜನವರಿ,04,2021(www.justkananda.in)  : ರಾಜ್ಯದಲ್ಲಿ ಕೆಟ್ಟ ಸರ್ಕಾರ ಅಧಿಕಾರದಲ್ಲಿದ್ದು, ಗ್ರಾಪಂ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನ ಆಯ್ಕೆ ಹುಶಾರಾಗಿರಿ ಆಪರೇಷನ್ ಕಮಲ ಮಾಡ್ತಾರೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಕಿಡಿಕಾರಿದ್ದಾರೆ. ಇವರಪ್ಪನ ಮನೆಯಿಂದ ಕೊಡ್ತಾರ...! ನಾನು ಜಾರಿಗೊಳಿಸಿದ ಎಲ್ಲ...

ಕೇಂದ್ರ- ರಾಜ್ಯದ ಯೋಜನೆಗಳು ಸಹಕಾರ ಇಲಾಖೆ ಮೂಲಕ ಜನತೆ ಮನೆ ಮನೆಗೆ; ಸಚಿವ ಎಸ್.ಟಿ.ಸೋಮಶೇಖರ್

0
ದಾವಣಗೆರೆ,ನವೆಂಬರ್,16,2020(www.justkannada.in) ; ಸಹಕಾರಿ ಚಳವಳಿ ಹಾಗೂ ಸಹಕಾರ ಕ್ಷೇತ್ರದ ಬಗ್ಗೆ ರಾಜ್ಯದ ಜನತೆಗೆ ಉಪಯುಕ್ತ ಮಾಹಿತಿಯನ್ನು ಕೊಡುವ ಕೆಲಸ ಸಹಕಾರ ಸಪ್ತಾಹದ ಮೂಲಕವಾಗುತ್ತಿದೆ. ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರಗಳ ಯೋಜನೆಗಳನ್ನು ಮನೆ...
- Advertisement -

HOT NEWS

3,059 Followers
Follow