opposition. | Just Kannada - Daily News Updates

ಕಸ್ತೂರಿ ರಂಗನ್ ವರದಿ ಜಾರಿಗೆ ವಿರೋಧ: ಈಸೂರಿನಿಂದ ಶಿಕಾರಿಪುರದವರೆಗೆ ಪಾದಯಾತ್ರೆ- ಸಚಿವ ಮಧು ಬಂಗಾರಪ್ಪ ಕರೆ
ಶಿವಮೊಗ್ಗ,ಸೆಪ್ಟಂಬರ್,9,2026 (www.justkannada.in): ಕಸ್ತೂರಿ ರಂಗನ್ ವರದಿಯನ್ನು ಯಾವುದೇ ಕಾರಣಕ್ಕೂ ಜಾರಿಗೆ ಅವಕಾಶ ನೀಡುವುದಿಲ್ಲ. ಮಲೆನಾಡಿನ ರೈತರು, ಕೃಷಿ, ಪರಿಸರ ಹಾಗೂ ಜನರ ಬದುಕನ್ನು ರಕ್ಷಿಸುವುದು ನಮ್ಮ ಕಾಂಗ್ರೆಸ್ ಸರ್ಕಾರದ ಪ್ರಮುಖ ಗುರಿಯಾಗಿದೆ ಎಂದು ಶಿವಮೊಗ್ಗ ಜಿಲ್ಲೆಯ ಉಸ್ತುವಾರಿ ಸಚಿವರೂ ಆದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಹೇಳಿದರು.

ಕಸ್ತೂರಿ ರಂಗನ್ ವರದಿ ವಿರೋಧಿಸಿ ಸೆಪ್ಟೆಂಬರ್ 11ರಂದು ಶಿಕಾರಿಪುರದಲ್ಲಿ ಹಮ್ಮಿಕೊಂಡಿರುವ ಬೃಹತ್ ಪಾದಯಾತ್ರೆ ಕುರಿತು ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿ, ಈ ಪಾದಯಾತ್ರೆಯ ಕುರಿತು ಮಾಹಿತಿ ನೀಡಿದ್ದಾರೆ.

ಈಸೂರಿನಿಂದ ಪಾದಯಾತ್ರೆ

ಭಾರತದ ಮೊದಲ ಸ್ವಾತಂತ್ರ್ಯ ಗ್ರಾಮ ಎಂದು ಘೋಷಿಸಲ್ಪಟ್ಟಿರುವ ಈಸೂರಿನಿಂದ ಸೆಪ್ಟೆಂಬರ್ 11ರಂದು ಬೆಳಿಗ್ಗೆ 9 ಗಂಟೆಗೆ ಪಾದಯಾತ್ರೆ ಆರಂಭವಾಗಲಿದ್ದು, ಶಿಕಾರಿಪುರದವರೆಗೆ ಸಾಗಲಿದೆ. ನಾನೂ ಸಹ ಈ ಪಾದಯಾತ್ರೆಯಲ್ಲಿ ಭಾಗವಹಿಸಲಿದ್ದೇನೆ. ಕಾಂಗ್ರೆಸ್ ಕಾರ್ಯಕರ್ತರು ಮಾತ್ರವಲ್ಲದೆ, ಕಸ್ತೂರಿ ರಂಗನ್ ವರದಿ ವಿರುದ್ಧ ಹೋರಾಡುವ ಮನಸ್ಥಿತಿ ಹೊಂದಿರುವ ಎಲ್ಲರೂ ಪಕ್ಷಾತೀತವಾಗಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕೇಂದ್ರ ಸರ್ಕಾರಕ್ಕೆ ಎಚ್ಚರಿಕೆ ನೀಡಬೇಕು ಎಂದು ಸಚಿವ ಮಧು ಬಂಗಾರಪ್ಪ ಕರೆ ನೀಡಿದರು.

ನಮ್ಮ ನಾಯಕರಾದ ಸಿದ್ದರಾಮಯ್ಯ ಅವರು 2013ರಿಂದ 2018ರವರೆಗೆ ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಕಸ್ತೂರಿ ರಂಗನ್ ವರದಿಯನ್ನು ತಿರಸ್ಕರಿಸಿದ್ದರು. ಆದರೂ ಕೇಂದ್ರ ಸರ್ಕಾರ ಪದೇಪದೇ ಕರಡು ಅಧಿಸೂಚನೆಗಳನ್ನು ಹೊರಡಿಸುತ್ತಿದ್ದು, ಇದೀಗ ಏಳನೇ ಬಾರಿಗೆ  ಕರಡು ಅಧಿಸೂಚನೆ ಹೊರಡಿಸಿರುವುದನ್ನು ನಾವು ತೀವ್ರವಾಗಿ ಖಂಡಿಸುತ್ತೇವೆ ಎಂದರು.

1,576 ಗ್ರಾಮಗಳ ರೈತರ ಬದುಕಿನ ಮೇಲೆ ಪರಿಣಾಮ

ಕಸ್ತೂರಿ ರಂಗನ್ ವರದಿ ಜಾರಿಯಾದರೆ ಪಶ್ಚಿಮ ಘಟ್ಟ ವ್ಯಾಪ್ತಿಯ 1,576 ಗ್ರಾಮಗಳ ರೈತರ ಬದುಕು ಅತಂತ್ರವಾಗಲಿದೆ. ಶಿವಮೊಗ್ಗ ಜಿಲ್ಲೆಯೊಂದರಲ್ಲೇ 484 ಗ್ರಾಮಗಳ ಜನರ ಬದುಕಿನ ಮೇಲೆ ತೀವ್ರ ಪರಿಣಾಮ ಬೀರಲಿದ್ದು, ಕೃಷಿ ಚಟುವಟಿಕೆಗಳ ಮೇಲೂ ದೊಡ್ಡ ಹೊಡೆತ ಬೀಳಲಿದೆ ಎಂದು ಸಚಿವ ಮಧು ಬಂಗಾರಪ್ಪ ಆತಂಕ ವ್ಯಕ್ತಪಡಿಸಿದರು.

ಮಲೆನಾಡಿನ ರೈತರು ಪರಿಸರದೊಂದಿಗೆ ಬೆರೆತು ಬದುಕುತ್ತಿದ್ದಾರೆ. ತಲೆತಲಾಂತರಗಳಿಂದ ಕೃಷಿ ಮಾಡಿಕೊಂಡು ಬಂದಿದ್ದಾರೆ. ದೆಹಲಿಯಲ್ಲಿ ಕುಳಿತುಕೊಂಡು ಅಡಿಕೆ ಮರಗಳನ್ನು ಕಾಡು ಎಂದು ಪರಿಗಣಿಸುವವರಿಗೆ ಮಲೆನಾಡಿನ ವಾಸ್ತವ ಪರಿಸ್ಥಿತಿಯ ಅರಿವಿದೆಯೇ? ರೈತರ ಬದುಕಿನ ಬಗ್ಗೆ ಕೇಂದ್ರ ಸರ್ಕಾರ ಮಾನವೀಯತೆಯನ್ನೇ ಮರೆತಿರುವುದು ದುರದೃಷ್ಟಕರ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.

ಬಂಗಾರಪ್ಪ ಅವರ ಹೋರಾಟದ ಪರಂಪರೆಯಲ್ಲಿ ಮಲೆನಾಡಿನ ಜನರ ಪರ ನಿಲ್ಲುತ್ತೇವೆ

ನಮ್ಮ ತಂದೆ ಹಾಗೂ ಮಾಜಿ ಮುಖ್ಯಮಂತ್ರಿ ಎಸ್. ಬಂಗಾರಪ್ಪ ಅವರು ಕಾವೇರಿ ನೀರಿನ ವಿಚಾರದಲ್ಲಿ ವಿಶೇಷ ಅಧಿವೇಶನ ಕರೆದು ರಾಜ್ಯದ ಹಿತ ಕಾಪಾಡುವ ದೃಢ ನಿರ್ಧಾರ ಕೈಗೊಂಡಿದ್ದರು. ಅದೇ ಹೋರಾಟದ ಪರಂಪರೆಯಲ್ಲಿ ಇಂದು ಮಲೆನಾಡಿನ ಜನರ ಬದುಕು, ರೈತರ ಹಕ್ಕು ಮತ್ತು ಪರಿಸರದ ರಕ್ಷಣೆಗಾಗಿ ನಾವು ಹೋರಾಟ ಮಾಡುತ್ತಿದ್ದೇವೆ ಎಂದು ಮಧು ಬಂಗಾರಪ್ಪ ಹೇಳಿದರು.

ಕಸ್ತೂರಿ ರಂಗನ್ ವರದಿ ಕುರಿತು ಚರ್ಚಿಸಲು ಮೂರು ದಿನಗಳ ವಿಶೇಷ ಅಧಿವೇಶನ ಕರೆದಿರುವ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ವಿಶೇಷ ಧನ್ಯವಾದಗಳನ್ನು ಸಲ್ಲಿಸುತ್ತೇನೆ. ರಾಜ್ಯದ ಹಿತದ ವಿಚಾರದಲ್ಲಿ ಸರ್ಕಾರ ಗಂಭೀರವಾಗಿ ಸ್ಪಂದಿಸುತ್ತಿರುವುದು ಸ್ವಾಗತಾರ್ಹ ಎಂದರು.

ಬಿಜೆಪಿಯ ನಿಲುವು ಏನು?

ಕಸ್ತೂರಿ ರಂಗನ್ ವರದಿ ವಿಚಾರದಲ್ಲಿ ಬಿಜೆಪಿಯವರು ತಮ್ಮ ನಿಲುವನ್ನು ಮೊದಲು ಸ್ಪಷ್ಟಪಡಿಸಲಿ. ತಲೆಬುಡವಿಲ್ಲದೆ ಪಾದಯಾತ್ರೆ ಮಾಡುವುದರಿಂದ ಯಾವುದೇ ಪ್ರಯೋಜನವಿಲ್ಲ. ಮಲೆನಾಡಿನ ಜನರು ಎಲ್ಲವನ್ನೂ ಗಮನಿಸುತ್ತಿದ್ದಾರೆ. ರೈತರ ಬದುಕಿನ ಪರವಾಗಿ ನಿಜವಾದ ಕಾಳಜಿ ಇದ್ದರೆ ಕೇಂದ್ರ ಸರ್ಕಾರದ ಮುಂದೆ ತಮ್ಮ ನಿಲುವನ್ನು ಸ್ಪಷ್ಟಪಡಿಸಲಿ ಎಂದು ಸಚಿವರು ಸವಾಲು ಹಾಕಿದರು.

ಕಾಂಗ್ರೆಸ್ ಪಕ್ಷದ ವತಿಯಿಂದ ಹೋರಾಟವನ್ನು ಹಂತ ಹಂತವಾಗಿ ರೂಪಿಸಲಾಗುತ್ತಿದೆ. ಇತ್ತೀಚೆಗೆ ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಅವರ ನೇತೃತ್ವದಲ್ಲಿ ತೀರ್ಥಹಳ್ಳಿಯಲ್ಲಿ ಬೃಹತ್ ಪಾದಯಾತ್ರೆ ಹಾಗೂ ಪ್ರತಿಭಟನೆ ನಡೆಸಲಾಗಿದೆ. ಇದೀಗ ಸೆಪ್ಟೆಂಬರ್ 11ರಂದು ಶಿಕಾರಿಪುರದಲ್ಲಿ ಬೃಹತ್ ಪಾದಯಾತ್ರೆ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.

ಕಾಡು ಉಳಿಯಬೇಕು, ರೈತರೂ ಉಳಿಯಬೇಕು

ಕಾಡು ಉಳಿಯಬೇಕು, ರೈತರು ಉಳಿಯಬೇಕು, ಪರಿಸರವೂ ಉಳಿಯಬೇಕು ಹಾಗೂ ಮಲೆನಾಡಿನ ಜನರ ಬದುಕೂ ಉಳಿಯಬೇಕು. ಇದೇ ನಮ್ಮ ಕಾಂಗ್ರೆಸ್ ಪಕ್ಷದ ಗುರಿ. ಪರಿಸರ ಸಂರಕ್ಷಣೆಯ ಹೆಸರಿನಲ್ಲಿ ಮಲೆನಾಡಿನ ರೈತರ ಬದುಕನ್ನು ಅತಂತ್ರಗೊಳಿಸಲು ಯಾವುದೇ ಕಾರಣಕ್ಕೂ ಅವಕಾಶ ನೀಡುವುದಿಲ್ಲ ಎಂದು ಸಚಿವರು ಸ್ಪಷ್ಟಪಡಿಸಿದರು.

ಶಿಕಾರಿಪುರದಲ್ಲಿ ನಡೆಯಲಿರುವ ಹೋರಾಟವನ್ನು ಯಶಸ್ವಿಗೊಳಿಸಲು ಸಾವಿರಾರು ಸಂಖ್ಯೆಯಲ್ಲಿ ಜನರು ಭಾಗವಹಿಸಬೇಕು. ಮಲೆನಾಡಿನ ನೆಲ, ಜಲ, ಕೃಷಿ, ಪರಿಸರ ಮತ್ತು ರೈತರ ಬದುಕಿನ ರಕ್ಷಣೆಗಾಗಿ ಎಲ್ಲರೂ ಒಗ್ಗಟ್ಟಾಗಿ ಧ್ವನಿ ಎತ್ತುವ ಮೂಲಕ ಕೇಂದ್ರ ಸರ್ಕಾರಕ್ಕೆ ಸ್ಪಷ್ಟ ಸಂದೇಶ ನೀಡಬೇಕು ಎಂದು ಸಚಿವ ಮಧು ಬಂಗಾರಪ್ಪ ಹೇಳಿದರು.

Key words: Opposition, implementation, Kasturirangan report, Padayatre, Minister, Madhu Bangarappa

SIR ಪ್ರಕ್ರಿಯೆ: ಪ್ರತಿಪಕ್ಷದವರು ನಮ್ಮ ಕೆಲಸಕ್ಕೆ ಅಭಿನಂದನೆ ಸಲ್ಲಿಸಬೇಕು- ಸಿಎಂ ಡಿಕೆ ಶಿವಕುಮಾರ್
ಬೆಂಗಳೂರು,ಮೇ,6,2026 (www.justkannada.in): ಎಸ್ ಐಆರ್ ಬಗ್ಗೆ ಜಾಹೀರಾತು ನೀಡುತ್ತಿದ್ದೇವೆ. ಜಾಗೃತಿ ಮೂಡಿಸುತ್ತಿದ್ದೇವೆ. ಹೀಗಾಗಿ  ಪ್ರತಿಪಕ್ಷದವರು ನಮ್ಮ ಕೆಲಸಕ್ಕೆ ಅಭಿನಂದನೆ ಸಲ್ಲಿಸಬೇಕು ಎಂದು ಸಿಎಂ ಡಿಕೆ ಶಿವಕುಮಾರ್ ಹೇಳಿದರು.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸಿಎಂ ಡಿಕೆ ಶಿವಕುಮಾರ್, ಜನರಿಗೆ ಆರ್ಥಿಕ ಸಹಾಯ ಆಗಬೇಕು ಎಂದು ಗ್ಯಾರಂಟಿ ಕೊಟ್ಟಿದ್ದೇವೆ. ನಾವು ಗ್ಯಾರಂಟಿ ಕೊಟ್ಟ ಮೇಲೆ ಕೇಂದ್ರದವರು ಅಳವಡಿಸುತ್ತಿದ್ದಾರೆ.  ಎಸ್ ಐಆರ್ ಬಗ್ಗೆ ಜಾಹೀರಾತು ನೀಡುತ್ತಿದ್ದೇವೆ. ಜಾಗೃತಿ ಮೂಡಿಸುತ್ತಿದ್ದೇವೆ.  ಎಲ್ಲರಿಗೂ ಮತದಾನದ ಹಕ್ಕು ನೀಡುತ್ತಿದ್ದೇವೆ.  ನಾವು ಮಾಡಿದ ಕೆಲಸಕ್ಕೆ ಪ್ರತಿಪಕ್ಷದವರು ಅಭಿನಂದನೆ ಸಲ್ಲಿಸಬೇಕು. ನಾನೂ ಸಹ ಹುಷಾರಾಗಿರಿ ಎಂದು ನಮ್ಮ ಪಕ್ಷದವರಿಗೆ ಹೇಳಿದ್ದೇವೆ.  ಪ್ರತಿಪಕ್ಷದವರು ಟೀಕೆ ಮಾಡುವುದಕ್ಕೆ ಮಾತ್ರ ಮಾತನಾಡುತ್ತಾರೆ ಎಂದರು.

ಎಸ್ ಐಆರ್ ವಿಚಾರದಲ್ಲಿ ನಮ್ಮದೇ ಆದ ಅಭಿಪ್ರಾಯವಿದೆ. ನಾವು ಎಲ್ಲರಿಗೂ ಮತ ಕೊಡಬೇಕು ಅಂತಾ ಸರ್ಕಾರ ಕ್ರಮ ಕೈಗೊಳ್ಳುತ್ತಿದೆ.  ಈಗ ಎಲ್ಲರಿಗೂ ಜಾಗೃತಿ ಮೂಡಿಸುತ್ತಿದ್ದೇವೆ. ಎಲ್ಲಾ ಸಂಘ ಸಂಸ್ಥೆಯವರು ಕೂಡ ಕೆಲಸ ಮಾಡುತ್ತಿದ್ದರು. ಎಸ್ ಐಆರ್ ನಲ್ಲಿ ಸರ್ಕಾರ ಕೂಡ ಮಧ್ಯ ಪ್ರವೇಶ ಮಾಡಲ್ಲ. ಸರ್ಕಾರ ಜಾಗೃತಿ ಮೂಡಿಸುತ್ತಿದೆ ಅಂತಾ  ವಿಪಕ್ಷಗಳಿಗೆ ಸಹಿಸಿಕೊಳ್ಳಲು ಆಗುತ್ತಿಲ್ಲ ಎಂದು  ಸಿಎಂ ಡಿಕೆ ಶಿವಕುಮಾರ್ ಟೀಕಿಸಿದರು.

Key words: SIR, process, Opposition, congratulate, our work, CM, DK Shivakumar

ಬಿಡದಿ ಟೌನ್ ಶಿಪ್ ಗೆ ವಿರೋಧ: ಜೂ.27 ರಂದು ಅಪ್ಪಿಕೋ ಚಳವಳಿಗೆ ಮುಂದಾದ ರೈತರು
ರಾಮನಗರ,ಜೂನ್,25,2026 (www.justkannada.in): ರಾಜ್ಯ ಸರ್ಕಾರ ನಿರ್ಮಾಣ ಮಾಡಲು ಹೊರಟಿರುವ ಬಿಡದಿ ಟೌನ್ ಶಿಪ್ ವಿರೋಧಿಸಿ ರೈತರ ಪ್ರತಿಭಟನೆ ಮುಂದುವರೆದಿದ್ದು ಜೂನ್ 27 ರಂದು ಅಪ್ಪಿಕೋ ಚಳವಳಿಗೆ ಮುಂದಾಗಿದ್ದಾರೆ.

ಬಿಡದಿ ಟೌನ್ ಶಿಪ್ ವಿರೋಧಿಸಿ ರಾಮನಗರ ತಾಲ್ಲೂಕಿನ ಬನ್ನಿಗಿರಿ ಗ್ರಾಮದ ಬಳಿ  ರೈತರು ಅಪ್ಪಿಕೋ ಚಳವಳಿ ನಡೆಸಲು ಯೋಚಿಸಿದ್ದಾರೆ.   ನಮ್ಮ ಭೂಮಿ ನಮ್ಮ ಹಕ್ಕು, 10 ಲಕ್ಷ ಮರಗಳನ್ನ ಉಳಿಸಿ ಎಂದು ಹೋರಾಟ ಮಾಡಲು ರೈತರು ಮುಂದಾಗಿದ್ದಾರೆ.   ಬಿಡದಿ ಟೌನ್ ಶಿಪ್ ವ್ಯಾಪ್ತಿಯಲ್ಲಿ ಲಕ್ಷಾಂತರ ಮರಗಳಿದ್ದು ಈ ಹಿನ್ನೆಲೆಯಲ್ಲಿ ಅವುಗಳನ್ನ ಉಳಿಸಲು ರೈತರು ಪ್ರತಿಭಟನೆಗಿಳಿದಿದ್ದಾರೆ.

ಬಿಡದಿ ಟೌನ್ ಶಿಪ್ ವಿರೋಧಿಸಿ ಜೆಡಿಎಸ್ ಸಹ ರೈತರ ಪ್ರತಿಭಟನೆಗೆ ಕೈಜೋಡಿಸಿತ್ತು. ಈ ವಿಚಾರಕ್ಕೆ ಸಂಬಂಧಿಸಿದಂತೆ ಸಿಎಂ ಡಿಕೆ ಶಿವಕುಮಾರ್ ಮತ್ತು ಕೇಂದ್ರ ಸಚಿವ ಹೆಚ್ ಡಿಕೆ ನಡುವೆ ಜಟಾಪಟಿ ನಡೆದಿತ್ತು.

Key words: Opposition, Bidadi Township,  Farmers, protest

ಬಿಡದಿ ಟೌನ್ ಶಿಪ್ ಗೆ ಸಚಿವ ಸತೀಶ್ ಜಾರಕಿಹೊಳಿ ಪರೋಕ್ಷ ವಿರೋಧ?
ಬೆಂಗಳೂರು,ಜೂನ್,15,2026 (www.justkannada.in): ಬಿಡದಿ ಟೌನ್ ಶಿಪ್ ನಿರ್ಮಾಣಕ್ಕೆ ಮುಂದಾಗಿರುವ ರಾಜ್ಯ ಸರ್ಕಾರದ ನಿರ್ಧಾರಕ್ಕೆ ಸ್ವತಃ ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ ಪರೋಕ್ಷ ವಿರೋಧ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಮಾತನಾಡಿರುವ ಸಚಿವ ಸತೀಶ್ ಜಾರಕಿಹೊಳಿ, ಯಾವುದೇ ಕಾರ್ಯಕ್ರಮ ಪಕ್ಷಕ್ಕೆ ಡ್ಯಾಮೇಜ್ ಆಗಬಾರದು. ಈ ವಿಚಾರ ಮುಂದಿನ ಸಚಿವ ಸಂಫುಟ ಸಭೆಯಲ್ಲಿ ಚರ್ಚೆಗೆ ಬರುತ್ತದೆ.   ನೋಡೋಣ ಸಂಪುಟ ಸಭೆಯಲ್ಲಿ ಚರ್ಚೆ ಮಾಡುತ್ತೇವೆ.  ಯಾವುದೇ ಒಂದು ವಿಚಾರ ಸರ್ಕಾರಕ್ಕೆ ಹೊರೆಯಾಗಬಾರದು ಪಕ್ಷಕ್ಕೂ ಡ್ಯಾಮೇಜ್ ಆಗಬಾರದು ಎಂದರು.

ಇನ್ನು ಮುಖ್ಯಮಂತ್ರಿಗಳ ಭೇಟಿಯಲ್ಲಿ ವಿಶೇಷತೆ ಏನು ಇಲ್ಲ. ಸಿಎಂ ಡಿಕೆ ಶಿವಕುಮಾರ್ ಜೊತೆ ಇಲಾಖೆ ಬಗ್ಗೆ ಚರ್ಚಿಸಿದ್ದೇನೆ ಎಂದು ಸಚಿವ ಸತೀಶ್ ಜಾರಕಿಹೊಳಿ ಸ್ಪಷ್ಟಪಡಿಸಿದರು.

ಮೀಸಲಾತಿ ಜಾರಿಗೆ ವಿಳಂಬ ಆರೋಪ ವಿಚಾರ ಕುರಿತು ಪ್ರತಿಕ್ರಿಯಿಸಿದ ಸತೀಶ್ ಜಾರಕಿಹೊಳಿ,  ಬಿಜೆಪಿಯವರಿಗೆ ಬೇರೆ ವಿಚಾರ ಇಲ್ಲ, ರಾಜಕೀಯ ಮಾಡುತ್ತಾರೆ. ಕೋರ್ಟ್ ನಲ್ಲಿ ಸರಕಾರ ಪರ ಯಾರು ಅಟೆಂಡ್ ಆಗಿಲ್ಲ.  ನಮ್ಮ ಪರವಾಗಿ ಅನುಕೂಲ ಆಗುವ ರೀತಿ ವಾದ ಮಾಡಬೇಕಿದೆ ಎಂದು ಹೇಳಿದರು.

Key words: Minister, Satish Jarkiholi, indirect, opposition, Bidadi Township

ಬಜೆಟ್ ಅಧಿವೇಶನ: ವಿಪಕ್ಷ ವೈಫಲ್ಯ ಎತ್ತಿಹಿಡಿದ ಸರ್ಕಾರ –ಹೆಚ್.ಎ ವೆಂಕಟೇಶ್
ಮೈಸೂರು,ಮಾರ್ಚ್,28,2026 (www.justkannada.in): ರಾಜ್ಯದ ಇತ್ತೀಚಿನ ಬಜೆಟ್ ಅಧಿವೇಶನವು ಆಡಳಿತ ಮತ್ತು ರಾಜಕೀಯದ ನಡುವಿನ ಸ್ಪಷ್ಟ ವ್ಯತ್ಯಾಸವನ್ನು ಬಹಿರಂಗಪಡಿಸಿದೆ. ಕಾಂಗ್ರೆಸ್ ಸರ್ಕಾರದ ಯೋಜನೆಗಳನ್ನು ಉಭಯ ಸದನಗಳ ಮುಂದಿಟ್ಟು ಸಮರ್ಥವಾಗಿ ಮಂಡಿಸಿದರೆ, ವಿಪಕ್ಷಗಳು ಮೂಲಭೂತ ವಿಚಾರಗಳಲ್ಲೇ ಹಿಡಿತ ಕಳೆದುಕೊಂಡಿರುವುದು ಗೋಚರಿಸಿದೆ ಎಂದು ಕೆಪಿಸಿಸಿ ವಕ್ತಾರ ಎಚ್.ಎ ವೆಂಕಟೇಶ್ ಟೀಕಿಸಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿರುವ ಹೆಚ್.ಎ ವೆಂಕಟೇಶ್, ಬಜೆಟ್‌ ನಲ್ಲಿ ಉಲ್ಲೇಖಿತವಾಗಿರುವ ಪ್ರಗತಿದಾಯಕ ಅಂಶಗಳನ್ನು ತಾರ್ಕಿಕವಾಗಿ ಎದುರಿಸಲು ವಿಫಲವಾದ ವಿಪಕ್ಷ ನಾಯಕರು, ಸದನದ ಅಮೂಲ್ಯ ಸಮಯವನ್ನು ತಾಳಮೇಳವಿಲ್ಲದ ಹೇಳಿಕೆಗಳು ಮತ್ತು ಅಪ್ರಸ್ತುತ ವಿಷಯಗಳೊಂದಿಗೆ ವ್ಯರ್ಥಗೊಳಿಸಿರುವುದು ಸ್ಪಷ್ಟ ಎಂದರು.

17 ಬಾರಿ ಬಜೆಟ್ ಮಂಡಿಸಿದ ಅನುಭವ ಹೊಂದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಆಡಳಿತ ಸುಗಮವಾಗಿ ಸಾಗುತ್ತಿರುವುದು ಈ ಅಧಿವೇಶನದಿಂದ ಮತ್ತೊಮ್ಮೆ ದೃಢವಾಗಿದೆ. ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಗೃಹ ಸಚಿವ ಡಾ. ಜಿ. ಪರಮೇಶ್ವರ ಸೇರಿದಂತೆ ಹಿರಿಯ ಸಚಿವರ ತಂಡ ಸಮರ್ಥ ಆಡಳಿತ ನೀಡುತ್ತಿದೆ. ಸರ್ಕಾರವು ಪಂಚ ಗ್ಯಾರಂಟಿ ಯೋಜನೆಗಳ ಪರಿಣಾಮಕಾರಿ ಜಾರಿಗೆ ತನ್ನ ಬದ್ಧತೆಯನ್ನು ಪುನರುಚ್ಚರಿಸಿದ್ದು, ಸಾಮಾಜಿಕ ಸಮಾನತೆ, ದೌರ್ಜನ್ಯ ನಿರ್ಮೂಲನೆ ಮತ್ತು ಜನೋಪಯೋಗಿ ಕ್ರಮಗಳಿಗೆ ಆದ್ಯತೆ ನೀಡಿದೆ. ಪಾರದರ್ಶಕ ಆಡಳಿತಕ್ಕೆ ಪೂರಕವಾದ 11ಕ್ಕೂ ಹೆಚ್ಚು ವಿಧೇಯಕಗಳು ಈ ಅಧಿವೇಶನದಲ್ಲಿ ಅಂಗೀಕಾರಗೊಂಡಿರುವುದು ಗಮನಾರ್ಹ ಸಾಧನೆ.

ಒಟ್ಟಿನಲ್ಲಿ, ಈ ಅಧಿವೇಶನವು, ಆಡಳಿತದ ದಿಕ್ಕು ಸ್ಪಷ್ಟವಾಗಿರುವುದನ್ನು ತೋರಿಸಿದೆ. ಸಮಾನತೆ ಮತ್ತು ಸಮಗ್ರ ಅಭಿವೃದ್ಧಿಯ ಆಶಯವನ್ನು ಮುಂದಿಟ್ಟುಕೊಂಡು ಸಾಗುತ್ತಿರುವ ಕಾಂಗ್ರೆಸ್ ಸರ್ಕಾರ, ರಾಜ್ಯವನ್ನು ಇನ್ನಷ್ಟು ಸುಭಿಕ್ಷಗೊಳಿಸುವ ದಿಕ್ಕಿನಲ್ಲಿ ದೃಢ ಹೆಜ್ಜೆ ಇಡುತ್ತಿದೆ ಎಂದಿದ್ದಾರೆ.

ENGLISH SUMMARY..

Budget Session Highlights: Opposition Falters, Govt Stands Firm

During the recent budget session, the Congress-led Karnataka government presented people-centric schemes effectively in both Houses. The opposition failed to challenge key progressive proposals and instead spent time on uncoordinated and irrelevant issues.

This indirectly underscores that the budget is largely pro-people and free of major flaws. Under Chief Minister Siddaramaiah—who has presented 17 budgets—the administration appeared stable and confident. Deputy CM D. K. Shivakumar and Home Minister G. Parameshwara, along with senior leaders, contributed to steady governance.

The government reaffirmed its commitment to implementing its “five guarantee” schemes and passed over 11 bills promoting social equality, welfare, and transparent governance.

Overall, the session highlighted a clear policy direction and a strong push toward inclusive development.

Key words: Budget session, Government, opposition, failure, H.A. Venkatesh

ಸಿಎಂ ಸಿದ್ದರಾಮಯ್ಯ ಬಜೆಟ್ ಗೆ ಆಡಳಿತ ಪಕ್ಷದಲ್ಲೇ ವಿರೋಧ- ಬಿ.ವೈ ವಿಜಯೇಂದ್ರ
ಕಲಬುರಗಿ,ಮಾರ್ಚ್,20,2026 (www.justkannada.in): ಸಿಎಂ ಸಿದ್ದರಾಮಯ್ಯ ಮಂಡಿಸಿದ ಬಜೆಟ್ ಗೆ ಆಡಳಿತ ಪಕ್ಷದಲ್ಲೇ ವಿರೋಧ ವ್ಯಕ್ತವಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಟೀಕಿಸಿದರು.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಬಿವೈ ವಿಜಯೇಂದ್ರ, ಬಜೆಟ್ ದೂರದೃಷ್ಠಿ ಇಲ್ಲದ ಬಜೆಟ್. ಸರ್ಕಾರ ರಾಜ್ಯದ ಜನರ ಭರವಸೆ ನುಚ್ಚ ನೂರು ಮಾಡಿದೆ. ರಾಜ್ಯದಲ್ಲಿ ಯಾವುದೇ ಅಭಿವೃದ್ದಿ ಕೆಲಸಗಳು ಆಗುತ್ತಿಲ್ಲ ಎಂದು ಕಿಡಿಕಾರಿದರು.

ಪ್ರಿಯಾಂಕ್ ಖರ್ಗೆ ಅಂತರಾಷ್ಟ್ರಿಯ ವಿಷಯ ಮಾತನಾಡೋದು ಬಿಟ್ಟು ಜಿಲ್ಲೆ ಅಭಿವೃದ್ದಿ ಬಗ್ಗೆ ಯೋಚಿಸಲಿ

ಗೋವಿಂದರಾವ್ ವರದಿ ಪ್ರಕಾರ ಕಲ್ಯಾಣ ಕರ್ನಾಟಕ ಹಿಂದುಳಿದಿದೆ ಶೇ. 75 ರಷ್ಟು  ಪ್ರಾದೇಶಿಕ ಅಸಮತೋಲನ ಇದೆ ಎಂದು ವರದಿ  ಇದೆ. ಪ್ರಿಯಾಂಕ್ ಖರ್ಗೆ ಪ್ರಧಾನಿ ಬಗ್ಗೆ ಮಾತನಾಡುತ್ತಾರೆ ಇದು ಅತ್ಯಂತ ದುರ್ದೈವದ ಸಂಗತಿ  ಕಲ್ಯಾಣ ಕರ್ನಾಟಕ ಭಾಗ ಪ್ರಿಯಾಂಕ್ ಖರ್ಗೆ ಹಿಡಿತದಲ್ಲಿದೆ ಪ್ರಿಯಾಂಕ್ ಖರ್ಗೆ ಅಂತರಾಷ್ಟ್ರಿಯ ವಿಷಯ ಮಾತನಾಡೋದು ಬಿಟ್ಟು ತಮ್ಮ ಜಿಲ್ಲೆ ಕಲಬುರಗಿ ಅಭೀವೃದ್ದಿ ಕಡೆ ಗಮನಹರಿಸಲಿ  ಎಂದು ಬಿವೈ ವಿಜಯೇಂದ್ರ ಟಾಂಗ್ ಕೊಟ್ಟರು.

Key words: Opposition, CM, Siddaramaiah, budget, BY Vijayendra

ಬಲ್ಡೋಟಾ ಕಾರ್ಖಾನೆಗೆ ವಿರೋಧ: ಇದು ರಾಜ್ಯ ಸರ್ಕಾರದ ವ್ಯಾಪ್ತಿಗೆ ಬರಲ್ಲ ಎಂದ ಎಂ.ಬಿ ಪಾಟೀಲ್
ಬೆಂಗಳೂರು,ಫೆಬ್ರವರಿ,26,2026 (www.justkannada.in): ಬಲ್ಡೋಟಾ ಕಾರ್ಖಾನೆ ವಿಸ್ತರಣೆ ವಿರೋಧಿಸಿ ಕಳೆದ ಎರಡು ದಿನದ ಹಿಂದೆ ಕೊಪ್ಪಳದಲ್ಲಿ ಪ್ರತಿಭಟನೆ ನಡೆದ ವಿಚಾರಕ್ಕೆ ಸಂಬಂಧಿಸಿದಂತೆ ಕೈಗಾರಿಕಾ ಸಚಿವ ಎಂ.ಬಿ ಪಾಟೀಲ್ ಪ್ರತಿಕ್ರಿಯಿಸಿದ್ದಾರೆ.

ಈ ಕುರಿತು ಮಾತನಾಡಿದ ಸಚಿವ ಎಂ.ಬಿ ಪಾಟೀಲ್,  ಬಲ್ಡೋಟಾ ಕಾರ್ಖಾನೆ ವಿಚಾರವಾಗಿ ಸದನದಲ್ಲಿ ಉತ್ತರ ನೀಡಿದ್ದೇನೆ. ಕಾರ್ಖಾನೆಗೆ ಕೇಂದ್ರ ಸರ್ಕಾರವೇ ಅನುಮತಿ ನೀಡಿದೆ. ಇದು ರಾಜ್ಯ ಸರ್ಕಾರದ ವ್ಯಾಪ್ತಿಗೆ ಬರಲ್ಲ. ಮಾಲಿನ್ಯ  ಉಂಟು ಮಾಡುವ ಕಾರ್ಖಾನೆಗೆ ನಾವು ಬೆಂಬಲ ನೀಡಲ್ಲ ಎಂದರು.

ಖಾಲಿ ಹುದ್ದೆಗಳ ಭರ್ತಿ ಬಗ್ಗೆ ಈಗಾಗಲೇ ಸಿಎಂ ಹೇಳಿಕೆ ನೀಡಿದ್ದಾರೆ. ಖಾಲಿ ಹುದ್ದೆಗಳನ್ನು ನಿಗದಿತ ಅವಧಿಯಲ್ಲಿ ಭರ್ತಿ ಮಾಡಬೇಕು.  ಹುದ್ದೆ ಭರ್ತಿ ಮಾಡುವುದಕ್ಕೆ ಈಗಾಗಲೇ ಸರ್ಕಾರ ಭರವಸೆ ನೀಡಿದೆ ಎಂದು ಸಚಿವ ಎಂ.ಬಿ ಪಾಟೀಲ್ ತಿಳಿಸಿದರು.

Key words: Opposition, Baldota factory, Minister, M.B. Patil

ವಿಪಕ್ಷಗಳ ಅಹೋರಾತ್ರಿ ಧರಣಿ: ರಾಜೀನಾಮೆ ಪ್ರಶ್ನೆಯೇ ಇಲ್ಲ ಎಂದ ಸಚಿವ ತಿಮ್ಮಾಪುರ
ಬೆಂಗಳೂರು,ಫೆಬ್ರವರಿ,4,2026 (www.justkannada.in):  ಅಬಕಾರಿ ಇಲಾಖೆಯಲ್ಲಿ ಭ್ರಷ್ಟಾಚಾರ ಆರೋಪ ಹಿನ್ನೆಲೆಯಲ್ಲಿ ಸಚಿವ ಆರ್.ಬಿ ತಿಮ್ಮಾಪುರ ರಾಜೀನಾಮೆಗೆ ಆಗ್ರಹಿಸಿ ವಿಪಕ್ಷ ಸದಸ್ಯರು ಅಹೋರಾತ್ರಿ ಧರಣಿ ನಡೆಸಿದ್ದಾರೆ.

ವಿಪಕ್ಷಗಳ ಧರಣಿಗೆ ಆಕ್ಷೇಪಿಸಿ ಮಾತನಾಡಿರುವ ಅಬಕಾರಿ ಇಲಾಖೆ ಸಚಿವ ಆರ್.ಬಿ ತಿಮ್ಮಾಪುರ,  ನಾನು ರಾಜೀನಾಮೆ  ನೀಡುವ ಪ್ರಶ್ನೆಯೇ ಇಲ್ಲ ಎಂದಿದ್ದಾರೆ.

ಆರ್. ಅಶೋಕ್ ಯಾರ ಮಾತನ್ನ ಕೇಳಿ ಆರೋಪ ಮಾಡುತ್ತಿದ್ದಾರೆ ಎಂಬುದು ಗೊತ್ತಿದೆ.  ವಿರೋಧ ಪಕ್ಷದ ನಾಯಕರಿಗೆ ಯಾಕೆ ರಾತ್ರಿ ನಿದ್ದೆ ಬಂದಿಲ್ಲ ಗೊತ್ತಿಲ್ಲ. ವಿರೋಧ ಪಕ್ಷಗಳು ರಾಜಕಾರಣ ಮಾಡಲಿ ಎಂದು  ಆರ್ ಬಿ ತಿಮ್ಮಾಪುರ ಹೇಳಿದರು.

Key words: Opposition, parties, Minister, RB Thimmapura, no question

ಪ್ರಚಾರಕ್ಕಾಗಿ ಕಾಂಗ್ರೆಸ್ ನಿಂದ ವಿಬಿ-ಜಿ ರಾಮ್ ಜಿ ಯೋಜನೆ ವಿರೋಧ-ಕೇಂದ್ರ ಸಚಿವ HDK
ಬೆಂಗಳೂರು,ಜನವರಿ,10,2026 (www.justkannada.in):  ಮನರೇಗಾ ಯೋಜನೆಯನ್ನು ವಿಬಿ-ಜಿ ರಾಮ್ ಜಿ ಎಂದು ಹೆಸರು ಬದಲಿಸಿರುವುದಕ್ಕೆ ವಿರೋಧ ವ್ಯಕ್ತಪಡಿಸಿರುವ ಕಾಂಗ್ರೆಸ್ ನಾಯಕರ ವಿರುದ್ದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ.

ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕೇಂದ್ರ ಸಚಿವ ಕುಮಾರಸ್ವಾಮಿ, ಕಾಂಗ್ರೆಸ್ ನವರು ಪ್ರಚಾರಕ್ಕಾಗಿ ವಿಬಿ-ಜಿ ರಾಮ್ ಜಿ ಯೋಜನೆ ವಿರೋಧ ಮಾಡುತ್ತಿದ್ದಾರೆ. ಓಪನ್ ಡಿಬೆಟ್ ಮಾಡೋಣ. ನಾವೇನೂ ಖುದ್ದು ಹೋಗಲ್ಲ ಪಾಸಿಟಿವ್ ನೆಗೆಟಿವ್ ಎಲ್ಲಾ ಮಾಹಿತಿಯನ್ನು ಸಂಗ್ರಹಿಸಿ ಕೊಡುತ್ತೇನೆ. ಚರ್ಚೆಯಾಗಲಿ  ಎಂದು ಸವಾಲು ಹಾಕಿದರು.

ಸಿಎಂ ಸಿದ್ದರಾಮಯ್ಯ ದೀರ್ಘಾವಧಿ ಸಿಎಂ ಆಗುವ ಮೂಲಕ ಮಾಜಿ ಸಿಎಂ ಡಿ.ದೇವರಾಜ ಅರಸು ದಾಖಲೆ ಮುರಿದ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಹೆಚ್.ಡಿ ಕುಮಾರಸ್ವಾಮಿ, ಸಿದ್ದರಾಮಯ್ಯ ಲೀಸ್ ಬೇಸ್ಡ್ ಮುಖ್ಯಮಂತ್ರಿ. ಹೈಕಮಾಂಡ್ ಹೇಳುವವರೆಗೆ ಇರುತ್ತೇನೆ ಎಂದಿದ್ದಾರೆ. ಮಾಜಿ ಸಿಎಂ ದೇವರಾಜ ಅರಸು ದಾಖಲೆ ಅಂತಾರಲ್ಲ, ಈ ಹಿಂದೆ ಇಂದಿರಾಗಾಂಧಿ ವಿರುದ್ದ ದೇವರಾಜ ಅರಸು ಸೆಡ್ಡು ಹೊಡೆದು ನಿಂತಿದ್ದರು.  ಈಗ ಯಾವಾಗ ಹೋಗು ಅಂತಾರೆ ಅಂತಾ ಸಿದ್ದರಾಮಯ್ಯ ಕಾಯುತ್ತಿದ್ದಾರೆ ರಾಹುಲ್ ಗಾಂಧಿ ಯಾವಾಗ ಹೋಗು ಎನ್ನುತ್ತಾರೆ  ಎಂದು ಸಿದ್ದರಾಮಯ್ಯ ಕಾಯುತ್ತಿದ್ದಾರೆ  ಎಂದು ವ್ಯಂಗ್ಯವಾಡಿದರು.

Key words: Opposition, VB-G Ramji scheme, Congress, Union Minister, HDK

ಪ್ರೀತಿಗೆ ಪೋಷಕರ ವಿರೋಧ: ಪ್ರೇಮಿಗಳಿಬ್ಬರು ರೈಲಿಗೆ ಸಿಲುಕಿ ಆತ್ಮಹತ್ಯೆ
ಕೋಲಾರ,ಸೆಪ್ಟಂಬರ್,25,2025 (www.justkannada.in): ಪ್ರೀತಿಗೆ ಪೋಷಕರ ವಿರೋಧ ಹಿನ್ನೆಲೆಯಲ್ಲಿ ರೈಲಿಗೆ ಸಿಲುಕಿ ಪ್ರೇಮಿಗಳಿಬ್ಬರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕೋಲಾರದಲ್ಲಿ ನಡೆದಿದೆ.

ಸತೀಶ್ (18) ಹಾಗೂ 17 ವರ್ಷದ ಅಪ್ರಾಪ್ತೆ ಆತ್ಮಹತ್ಯೆಗೆ ಶರಣಾದವರು.  ಕೋಲಾರದ ಮಾಲೂರಿನ ಬ್ಯಾಟರಾಯನಹಳ್ಳಿಯಲ್ಲಿ ಈ ಘಟನೆ ನಡೆದಿದೆ.  ಕಳೆದ ಒಂದು ವರ್ಷದಿಂದ ಸತೀಶ್ ಮತ್ತು  17 ವರ್ಷದ ಅಪ್ರಾಪ್ತೆ ಪರಸ್ಪರ ಪ್ರೀತಿಸುತ್ತಿದ್ದರು.

ಈ ಮಧ್ಯೆ ಅನ್ಯಜಾತಿ ಪ್ರೀತಿಗೆ ಪೋಷಕರು ವಿರೋಧ ವ್ಯಕ್ತಪಡಿಸಿದ್ದು ಇದರಿಂದ ಮನನೊಂದ ಪ್ರೇಮಿಗಳು  ಬೆಂಗಳೂರಿಗೆ ತೆರಳುವವ ರೈಲಿಗೆ ಸಿಲುಕಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.  ಸತೀಶ್ ನಿನ್ನೆ ಹುಟ್ಟುಹಬ್ಬ ಆಚರಿಸಿಕೊಂಡಿದ್ದನು. ಸ್ಥಳಕ್ಕೆ ಪೊಲೀಸರು ಭೇಟಿ  ನೀಡಿ ಪರಿಶೀಲನೆ ನಡೆಸಿದ್ದಾರೆ.

Key words: Parent, opposition , love, Lovers, Suicide