23.8 C
Bengaluru
Sunday, March 26, 2023
Home Tags Order

Tag: Order

5 ಮತ್ತು 8ನೇ ತರಗತಿ ಬೋರ್ಡ್​ ಪರೀಕ್ಷೆ: ಹೈಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರೀಂಕೋರ್ಟ್ ಗೆ...

0
ನವದೆಹಲಿ,20,2023(www.justkannada.in):  5, 8ನೇ ತರಗತಿ ಬೋರ್ಡ್​ ಪರೀಕ್ಷೆ ಕುರಿತು ಹೈಕೋರ್ಟ್ ನೀಡಿದ್ದ ಆದೇಶ ಪ್ರಶ್ನಿಸಿ ಸುಪ್ರೀಂಕೋರ್ಟ್​ಗೆ ಅನುದಾನರಹಿತ ಖಾಸಗಿ ಶಾಲೆಗಳ ಸಂಘ  ಮೇಲ್ಮನವಿ ಸಲ್ಲಿಸಿದೆ. ಅಲ್ಲದೆ ತುರ್ತು ವಿಚಾರಣೆ ನಡೆಸಲು ಸುಪ್ರೀಂಕೋರ್ಟ್​ಗೆ  ವಕೀಲರು ಮನವಿ...

ಲಂಚ ಪ್ರಕರಣ: ಶಾಸಕ ಮಾಡಾಳ್ ವಿರೂಪಾಕ್ಷಪ್ಪ ನಿರೀಕ್ಷಣಾ ಜಾಮೀನು ಅರ್ಜಿ ಆದೇಶ ಕಾಯ್ದಿರಿಸಿದ ಹೈಕೋರ್ಟ್

0
ಬೆಂಗಳೂರು,ಮಾರ್ಚ್,17,2023(www.justkannada.in): ಪುತ್ರನ ಮನೆ ಮೇಲೆ ಲೋಕಾಯುಕ್ತ ದಾಳಿ ವೇಳೆ ಕೋಟಿ ಕೋಟಿ ಹಣ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ನಿರೀಕ್ಷಣಾ ಜಾಮೀನು ಅರ್ಜಿ ಆದೇಶವನ್ನ ಹೈಕೋರ್ಟ್ ಕಾಯ್ದಿರಿಸಿದೆ. ಶಾಸಕ ಮಾಡಾಳ್ ವಿರೂಪಾಕ್ಷಪ್ಪ...

ಪ್ರಾಥಮಿಕ ಶಾಲಾ ಶಿಕ್ಷಕರ ತಾತ್ಕಾಲಿಕ ಆಯ್ಕೆ ಪಟ್ಟಿ ರದ್ದು: ಹೈಕೋರ್ಟ್ ಮಹತ್ವದ ಆದೇಶ.

0
ಬೆಂಗಳೂರು,ಜನವರಿ,30,2023(www.justkannada.in): ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿ ತಾತ್ಕಾಲಿಕ ಆಯ್ಕೆ ಪಟ್ಟಿ ರದ್ದುಗೊಳಿಸಿ ಕರ್ನಾಟಕ ಹೈಕೋರ್ಟ್ ಮಹತ್ವದ ಆದೇಶ ಹೊರಡಿಸಿದೆ. ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿಯಲ್ಲಿ ಪತಿಯ ಜಾತಿ ಆದಾಯ ಪ್ರಮಾಣ ಪತ್ರ ಪರಿಗಣನೆ ಪ್ರಶ್ನಿಸಿ...

ಕೊರೋನಾ ಆತಂಕ ಹಿನ್ನೆಲೆ: ಬೆಂಗಳೂರಿನ ಖಾಸಗಿ ಶಾಲೆಗಳಲ್ಲಿ ಮಾಸ್ಕ್ ಕಡ್ಡಾಯಗೊಳಿಸಿ ಆದೇಶ.

0
ಬೆಂಗಳೂರು,ಡಿಸೆಂಬರ್,23,2022(www.justkannada.in):  ರಾಜ್ಯದಲ್ಲಿ ಕೊರೋನಾ  ಆತಂಕ ಶುರುವಾಗಿದ್ದು, ಈ ಮಧ್ಯೆ ಸರ್ಕಾರ ಮಾಸ್ಕ್ ಧರಿಸುವುದನ್ನ ಕಡ್ಡಾಯಗೊಳಿಸಿಲ್ಲ.ಆದರೆ ಮುನ್ನೆಚ್ಚರಿಕಾ ಕ್ರಮವಾಗಿ ಬೆಂಗಳೂರಿನ ಖಾಸಗಿ ಶಾಲೆಗಳಲ್ಲಿ ಮಾಸ್ಕ್ ಕಡ್ಡಾಯಗೊಳಸಿ ಆದೇಶಿಸಲಾಗಿದೆ. ಬೆಂಗಳೂರು ನಗರದಲ್ಲಿ ಮತ್ತೆ ಕೊರೊನಾ ಭೀತಿ ಹಿನ್ನಲೆಯಲ್ಲಿ  ಕೊವಿಡ್...

ಸ್ವಿಗ್ಗಿಯಲ್ಲಿ 75,378 ರೂ. ಮೊತ್ತದ ಆರ್ಡರ್ ಮಾಡಿದ ಬೆಂಗಳೂರಿನ ಗ್ರಾಹಕ: ಅತೀ ಹೆಚ್ಚು ಮೊತ್ತದ...

0
ಬೆಂಗಳೂರು, ಡಿಸೆಂಬರ್ 17, 2022(www.justkannada.in): ಸ್ವಿಗ್ಗಿಯಲ್ಲಿ ಈ ವರ್ಷದ ಅತೀ ಹೆಚ್ಚಿನ ಮೊತ್ತದ ಆರ್ಡರ್ ಈ ವರ್ಷ ಬೆಂಗಳೂರಿನಲ್ಲಿ ಮಾಡಲಾಗಿದೆ. ಆನ್‌ ಲೈನ್ ಆಹಾರ ಆರ್ಡರ್ ಹಾಗೂ ಡೆಲಿವರಿ ಮಾಡುವ ವೇದಿಕೆ ಸ್ವಿಗ್ಗಿ...

ಮೈಸೂರಿನ ಐದು ಅಧಿಕಾರಿಗಳಿಗೆ ಮುಂಬಡ್ತಿ: ಸರ್ಕಾರದಿಂದ ಆದೇಶ..

0
ಮೈಸೂರು, ಡಿಸೆಂಬರ್,1,2022(www.justkannada.in): ರಾಜ್ಯದ ವಿವಿದ ಹುದ್ದೆಯಲ್ಲಿರುವ 71 ಅಧಿಕಾರಿಗಳಿಗೆ ಸರ್ಕಾರ ಮುಂಬಡ್ತಿ ನೀಡಿದೆ. ಈ ಪೈಕಿ ಮೈಸೂರಿನ ಐದು ಅಧಿಕಾರಿಗಳಿಗೆ ಪ್ರಮೋಷನ್ ಆದೇಶ ಸರ್ಕಾರ ಪ್ರಕಟಿಸಿದೆ. ಜಿಲ್ಲಾಧಿಕಾರಿಗಳ ಕಚೇರಿ ಸಹಾಯಕ ನಿಶ್ಚಯ್  ಅವರನ್ನ ಕರ್ನಾಟಕ...

9 ಮತ್ತು 10ನೇ ತರಗತಿಯನ್ನು ಮುಂದುವರೆದ ಶಿಕ್ಷಣ ಎಂದು ತಿದ್ದುಪಡಿ: ಸರ್ಕಾರದಿಂದ ಆದೇಶ.

0
ಬೆಂಗಳೂರು,ನವೆಂಬರ್,25,2022(www.justkannada.in):  ರಾಜ್ಯದಲ್ಲಿ 9 ಮತ್ತು 10ನೇ ತರಗತಿಯನ್ನು ಪ್ರಾಥಮಿಕ ಶಿಕ್ಷಣದ ಮುಂದುವರೆದ ಶಿಕ್ಷಣ ಎಂದು ನಿಯಮಕ್ಕೆ ತಿದ್ದುಪಡಿ ತಂದು ಸರ್ಕಾರ ಆದೇಶ ಹೊರಡಿಸಿದೆ. ಈ ಸಂಬಂಧ ಆದೇಶ ಹೊರಡಿಸಿರುವ ಸಾರ್ವಜನಿಕ ಶಿಕ್ಷಣ ಇಲಾಖೆ, ಕರ್ನಾಟಕ...

ಶಿವರಾಮ ಕಾರಂತ್ ಬಡಾವಣೆಯ 98 ಕಟ್ಟಡಗಳು ಸಕ್ರಮ: ಸುಪ್ರೀಂಕೋರ್ಟ್ ಆದೇಶ.

0
ಬೆಂಗಳೂರು, ಅಕ್ಟೋಬರ್ 29,2022(www.justkannada.in):  ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ಅಭಿವೃದ್ಧಿಪಡಿಸುತ್ತಿರುವ ಡಾ. ಶಿವರಾಮ ಕಾರಂತ್ ಬಡಾವಣೆಯ ವ್ಯಾಪ್ತಿಯ 98 ಕಟ್ಟಡಗಳನ್ನು ಸಕ್ರಮಗೊಳಿಸಿ ಸವೋಚ್ಛ ನ್ಯಾಯಾಲಯ  11-10-2022 ರಂದು ಆದೇಶ ಹೊರಡಿಸಿದೆ ಎಂದು ಉಚ್ಛ ನ್ಯಾಯಾಲಯದ...

ಎಸಿಬಿ ರದ್ಧು ಆದೇಶ ಪ್ರಶ್ನಿಸಿ ಸಲ್ಲಿಸಿದ್ಧಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್ .

0
ನವದೆಹಲಿ,ಅಕ್ಟೋಬರ್,10,2022(www.justkannada.in):  ಭ್ರಷ್ಟಾಚಾರ ನಿಗ್ರಹ ದಳ(ಎಸಿಬಿ) ರದ್ಧುಗೊಳಿಸಿದ್ಧ ಕರ್ನಾಟಕ ಹೈಕೋರ್ಟ್ ಆದೇಶವನ್ನ ಪ್ರಶ್ನಿಸಿ ಸಲ್ಲಿಸಲಾಗಿದ್ಧ ಮೇಲ್ಮನವಿ ಅರ್ಜಿಯನ್ನ ಸುಪ್ರೀಂಕೋರ್ಟ್ ವಜಾಗೊಳಿಸಿದೆ. ಲೋಕಾಯುಕ್ತಕ್ಕೆ ಅಧಿಕಾರ ನೀಡಿ ಎಸಿಬಿ ರದ್ಧುಗೊಳಿಸಿದ್ಧ ಹೈಕೋರ್ಟ್ ಆದೇಶವನ್ನ ಪ್ರಶ್ನಿಸಿ ಪೊಲೀಸ್ ಮಹಾಸಂಘ ಸುಪ್ರೀಂಕೋರ್ಟ್...

 ಡಿ.ಕೆ ಶಿವಕುಮಾರ್ ಗೆ ಮತ್ತೆ ಶಾಕ್: ಹೈಕೋರ್ಟ್ ಆದೇಶಕ್ಕೆ ತಡೆ ನೀಡಿದ ಸುಪ್ರೀಂಕೋರ್ಟ್

0
ನವದೆಹಲಿ,ಸೆಪ್ಟಂಬರ್,19,2022(www.justkannada.in): ಐಟಿ ದಾಳಿ ವಿಚಾರಕ್ಕೆ ಸಂಬಂಧಿಸಿದಂತೆ ಕೆಪಿಸಿಸಿ ಅಧ್ಯಕ್ಷ  ಡಿ.ಕೆ ಶಿವಕುಮಾರ್  ವಿರುದ್ಧದ  ಪ್ರಕರಣ ರದ್ದುಪಡಿಸಿದ್ದ ಹೈಕೋರ್ಟ್‌ ಆದೇಶಕ್ಕೆ ಸುಪ್ರೀಂಕೋರ್ಟ್‌ ತಡೆ ನೀಡಿದೆ. ಈ ಮೂಲಕ ಇಂದು ಇಡಿ ವಿಚಾರಣೆಗೆ ಹಾಜರಾಗಿದ್ಧ ಡಿ,ಕೆ ಶಿವಕುಮಾರ್...
- Advertisement -

HOT NEWS

3,059 Followers
Follow