31 C
Bengaluru
Thursday, March 30, 2023
Home Tags Orders

Tag: orders

ಚಿರತೆ ಹಾವಳಿ ಹಿನ್ನೆಲೆ:  40 ಗ್ರಾಮಗಳಲ್ಲಿ ಕಬ್ಬು ಕಟಾವು ಮಾಡುವಂತೆ ಮೈಸೂರು ಜಿಲ್ಲಾಧಿಕಾರಿ ಆದೇಶ

0
ಮೈಸೂರು,ಡಿಸೆಂಬರ್,6,2022(www.justkannada.in):  ಇತ್ತೀಚೆಗೆ ಮೈಸೂರು ಜಿಲ್ಲೆ ತಿ. ನರಸೀಪುರ ತಾಲ್ಲೂಕಿನಾದ್ಯಂತ ಚಿರತೆಗಳ ಹಾವಳಿ  ಹೆಚ್ಚಾಗಿದ್ದು, ಚಿರತೆ ದಾಳಿಗೆ ಇಬ್ಬರ ಬಲಿಯಾದ  ಹಿನ್ನೆಲೆ, ಮೈಸೂರು ಜಿಲ್ಲಾಧಿಕಾರಿ ಕೆ.ವಿ.ರಾಜೇಂದ್ರ ಹೊಸದೊಂದು ಆದೇಶವನ್ನ ಹೊರಡಿಸಿದ್ದಾರೆ. ತಿ.ನರಸೀಪುರ ತಾಲ್ಲೂಕಿನ 20 ಪಂಚಾಯಿತಿಯ...

ವಾಹನದಲ್ಲಿ ಹಿಂಬದಿ ಸವಾರರಿಗೂ ಸೀಟ್ ಬೆಲ್ಟ್ ಕಡ್ಡಾಯ: 1 ಸಾವಿರ ರೂ.ಗೆ ದಂಡದ ಪ್ರಮಾಣ...

0
ಬೆಂಗಳೂರು,ಅಕ್ಟೋಬರ್,19,2022(www.justkannada.in): ರಾಜ್ಯದಲ್ಲಿ ವಾಹನ ಚಾಲನೆ ವೇಳೆ  ಹಿಂಬದಿ ಸವಾರರಿಗೂ ಸೀಟ್ ಬೆಲ್ಟ್ ಕಡ್ಡಾಯ ಮಾಡಲಾಗಿದ್ದು, ಸೀಟ್ ಬೆಲ್ಟ್ ಧರಿಸದಿದ್ದರೇ  1 ಸಾವಿರ ರೂ. ದಂಡ ವಿಧಿಸಲು ಪೊಲೀಸ್ ಇಲಾಖೆ ಮುಂದಾಗಿದೆ. ಕೇಂದ್ರ ರಸ್ತೆ ಸಾರಿಗೆ...

ತಹಸೀಲ್ದಾರ್ ಹುದ್ದೆಯಿಂದ ಮೋಹನ್‌ ಕುಮಾರ್ ಕೆಳಗಿಳಿಸುವಂತೆ ಕೆಎಟಿ ಆದೇಶ.

0
ಮೈಸೂರು,ಸೆಪ್ಟಂಬರ್,20,2021(www.justkannada.in): ಹುಣಸೂರು ತಹಸೀಲ್ದಾರ್ ಹುದ್ದೆಗೆ ಅರ್ಹರಲ್ಲ.ತಹಸೀಲ್ದಾರ್ ಹುದ್ದೆಯಿಂದ ಮೋಹನ್‌ ಕುಮಾರ್ ಕೆಳಗಿಳಿಸುವಂತೆ ಕೆಎಟಿ ಆದೇಶ ನೀಡಿದೆ. ಜುಲೈ 23 ರಂದು ಹುಣಸೂರು ತಹಸೀಲ್ದಾರ್ ಆಗಿ ಮೋಹನ್‌ಕುಮಾರ್ ಬಡ್ತಿ ಹೊಂದಿದ್ದರು. ಕೆ.ಆರ್‌.ನಗರ ಚುಂಚನಕಟ್ಟೆ ನಾಡ...

ಹೈಕಮಾಂಡ್ ನಿಂದ ಆದೇಶ ಬಂದ ಬಳಿಕ ಮತ್ತೆ ದೆಹಲಿಗೆ- ಸಿಎಂ ಬಸವರಾಜ ಬೊಮ್ಮಾಯಿ

0
ಬೆಂಗಳೂರು,ಜುಲೈ,31,2021(www.justkannada.in): ಸಿಎಂ ಬಸವರಾಜ ಬೊಮ್ಮಾಯಿ ದೆಹಲಿ ಪ್ರವಾಸ ಮುಗಿಸಿ ಬೆಂಗಳೂರಿಗೆ ಹಿಂತಿರುಗಿದ್ದು, ಈ ನಡುವೆ ಹೈಕಮಾಂಡ್ ನಿಂದ ಆದೇಶ ಬಂದ ಬಳಿಕ ಮತ್ತೆ ದೆಹಲಿಗೆ ಹೋಗುತ್ತೇನೆ ಎಂದು ತಿಳಿಸಿದ್ದಾರೆ. ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳ...

ರಾಜ್ಯ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್: ತುಟ್ಟಿ ಭತ್ಯೆ ಹೆಚ್ಚಿಸಿ ರಾಜ್ಯ ಸರ್ಕಾರ ಆದೇಶ.

0
ಬೆಂಗಳೂರು,ಜುಲೈ,26,2021(www.justkannada.in): ರಾಜ್ಯ ಸರ್ಕಾರಿ ನೌಕರರಿಗೆ  ಸರ್ಕಾರ ಗುಡ್ ನ್ಯೂಸ್ ನೀಡಿದ್ದು,  ತುಟ್ಟಿ ಭತ್ಯೆಯನ್ನು ಹೆಚ್ಚಳ ಮಾಡಿ ಆದೇಶ ಹೊರಡಿಸಿದೆ. ರಾಜ್ಯ ಸರ್ಕಾರಿ ನೌಕರರ ತುಟ್ಟಿ ಭತ್ಯೆಯನ್ನು ಶೇ.11.25ರಿಂದ ಶೇ.21.50ಕ್ಕೆ ಹೆಚ್ಚಳ ಮಾಡಿ ಆದೇಶ ಹೊರಡಿಸಿದೆ. ...

ಭೂ ಅಕ್ರಮ ತನಿಖೆಗೆ ರೋಹಿಣಿ ನೇಮಿಸಿ; ವಿಶ್ವನಾಥ್ ಸಲಹೆಗೆ ಸೋಮಶೇಖರ್ ಸಮ್ಮತಿ.

0
ಮೈಸೂರು,ಜೂನ್,10,2021(www.justkannada.in):  ರೋಹಿಣಿ ಸಿಂಧೂರಿ ಮತ್ತು ಶಾಸಕ ಸಾ.ರಾ.ಮಹೇಶ್  ನಡುವಿನ ಆರೋಪ- ಪ್ರತ್ಯಾರೋಪ ಬೇರೆ. ರೋಹಿಣಿ ಸಿಂಧೂರಿ ಆದೇಶಗಳು ಡೆಫನೆಟ್ಲಿ ಜಾರಿ ಆಗುತ್ತೆ ಎಂದು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ ಸೋಮಶೇಖರ್ ತಿಳಿಸಿದ್ದಾರೆ. ಈ...

 ಮೈಸೂರು ಜಿಲ್ಲೆಯಲ್ಲಿ ವಾರದಲ್ಲಿ ಐದು ದಿನ  ಸಂಪೂರ್ಣ ಲಾಕ್ ಡೌನ್ – ಡಿಸಿ ರೋಹಿಣಿ...

0
ಮೈಸೂರು,ಮೇ,27,2021(www.justkannada.in):  ಮೈಸೂರು ಜಿಲ್ಲೆಯಲ್ಲಿ ಕೊರೊನಾ ಮಹಾಮಾರಿ ಹೆಚ್ಚುತ್ತಿದ್ದು ಈ ಹಿನ್ನೆಲೆಯಲ್ಲಿ ಮೈಸೂರಿನಲ್ಲಿ ವಾರದಲ್ಲಿ ಐದು ದಿನ ಸಂಪೂರ್ಣ ಲಾಕ್ ಡೌನ್ ಮಾಡಿ ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಆದೇಶ ಹೊರಡಿಸಿದ್ದಾರೆ. ಮೇ 29ರಿಂದ ಜೂನ್...

ಆ್ಯಂಬುಲೆನ್ಸ್ ಗಳಿಗೆ ದರ ನಿಗದಿ ಮಾಡಿ ರಾಜ್ಯ ಸರ್ಕಾರ ಆದೇಶ…

0
ಬೆಂಗಳೂರು,ಮೇ,21,2021(www.justkannada.in):  ಮನಸೋ ಇಚ್ಚೆ ಹಣ ವಸೂಲಿ ಮಾಡುವ ಆ್ಯಂಬುಲೆನ್ಸ್ ಗಳಿಗೆ  ರಾಜ್ಯ ಸರ್ಕಾರ ಬ್ರೇಕ್ ಹಾಕಿದ್ದು, ಆಂಬುಲೆನ್ಸ್ ಗಳಿಗೆ ದರ ನಿಗದಿ ಮಾಡಿ ಆದೇಶ ಹೊರಡಿಸಿದೆ. ರಾಜ್ಯ ಸರ್ಕಾರ ಆಂಬ್ಯುಲೆನ್ಸ್ ಗಳಿಗೆ 10 ಕಿ.ಮೀ....

ಆಸ್ಪತ್ರೆಗಳಲ್ಲಿ ಆಕ್ಸಿಜನ್ ಮಾಹಿತಿ ನಿರ್ವಹಣೆಗೆ ನೋಡಲ್ ಅಧಿಕಾರಿ ನೇಮಿಸಿ ಡಿಸಿ ರೋಹಿಣಿ ಸಿಂಧೂರಿ ಆದೇಶ…

0
ಮೈಸೂರು,ಮೇ10,2021(www.justkannada.in): ಸರ್ಕಾರಿ ಹಾಗೂ ಖಾಸಗಿ ಆಸ್ಪತ್ರೆಯಲ್ಲಿ ಆಕ್ಸಿಜನ್ ಮಾಹಿತಿ ನಿರ್ವಹಣೆಗೆ ನೋಡಲ್ ಅಧಿಕಾರಿಯನ್ನ ನೇಮಿಸಿ ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಆದೇಶ ಹೊರಡಿಸಿದ್ದಾರೆ. ಜಿಲ್ಲಾ ಗ್ರಂಥಾಲಯ ಉಪನಿರ್ದೇಶಕ ಮಂಜುನಾಥ್ ಅವರನ್ನ ಆಕ್ಸಿಜನ್ ಮಾಹಿತಿ ನಿರ್ವಹಣೆಗೆ...

ಸಿಟಿ ಸ್ಕ್ಯಾನಿಂಗ್ ದುಬಾರಿ ದರಕ್ಕೆ ಕಡಿವಾಣ: ಖಾಸಗಿ ಆಸ್ಪತ್ರೆಗಳಲ್ಲಿ ದರ ನಿಗದಿಗೊಳಿಸಿ ಸಚಿವ ಸುಧಾಕರ್...

0
ಬೆಂಗಳೂರು,ಮೇ,7,2021(www.justkannada.in): ಸಿಟಿ ಸ್ಕ್ಯಾನಿಂಗ್ ದುಬಾರಿ ದರಕ್ಕೆ ಕಡಿವಾಣ ಹಾಕಲು ನಿರ್ಧರಿಸಲಾಗಿದ್ದು,   ಖಾಸಗಿ ಆಸ್ಪತ್ರೆಗಳಲ್ಲಿ ಸಿ.ಟಿ. ಸ್ಕ್ಯಾನಿಂಗ್ ದರವನ್ನು ನಿಗದಿಗೊಳಿಸಿ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಸುಧಾಕರ್ ಆದೇಶಿಸಿದ್ದಾರೆ. ಕೆಲ ಆಸ್ಪತ್ರೆಗಳಲ್ಲಿ ರೋಗಿಗಳಿಂದ ಹೆಚ್ಚಿನ...
- Advertisement -

HOT NEWS

3,059 Followers
Follow