organize Archives » Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ

ಜಾತಿ ಆಧಾರದ ಮೇಲೆ ಬೇಡ, ಮಹಿಳಾ ಶಕ್ತಿ ಆಧಾರದ ಮೇಲೆ ಸಂಘಟನೆ ಮಾಡಿ- ಡಿಸಿಎಂ ಡಿಕೆ ಶಿವಕುಮಾರ್
ಬೆಂಗಳೂರು,ಡಿಸೆಂಬರ್,4,2025 (www.justkannada.in):  ಜಾತಿ ಆಧಾರದ ಮೇಲೆ ಸಂಘಟನೆ ಮಾಡಬೇಡಿ. ಮಹಿಳಾ ಶಕ್ತಿ ಆಧಾರದ ಮೇಲೆ ಸಂಘಟನೆ ಮಾಡಿ ಎಂದು  ಡಿಸಿಎಂ ಡಿಕೆ ಶಿವಕುಮಾರ್ ಕಿವಿಮಾತು ಹೇಳಿದರು.

ವಿಧಾನ ಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ನಡೆದ ಸರ್ಕಾರಿ ಮಹಿಳಾ ನೌಕರರ ಸಮ್ಮೇಳನದಲ್ಲಿ ಮಾತನಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್, ಯಾವುದೇ ಪರಿಸ್ಥಿತಿಯಲ್ಲಾದರೂ ಸರಿ ಮಹಿಳಾ ನೌಕರರು ಜಾತಿ ಸಂಘಗಳ ಆಧಾರದ ಮೇಲೆ ಸಂಘಟನೆ ಮಾಡಬಾರದು. ಬದಲಾಗಿ ಮಹಿಳಾ ಶಕ್ತಿ ಆಧಾರದ ಮೇಲೆ ಸಂಘಟನೆ ಮಾಡಬೇಕು. ನಿಮ್ಮದು ಕೇವಲ ಒಂದೇ ಒಂದು ಸಂಘ ಇರಬೇಕು. ಅದು ಮಹಿಳಾ ಸಂಘವಾಗಿರಬೇಕು ಎಂದರು.

ಶಿಕ್ಷಣ ಕ್ಷೇತ್ರದಲ್ಲಿ 50%ಗೂ ಹೆಚ್ಚು ಜನ ಮಹಿಳೆಯರಿದ್ದೀರಿ. ಮಹಿಳೆಯರು ಕರುಣೆಯ ಕಡಲು, ಮಮತೆಯ ಮುಗಿಲು. ನಾನಾಗಲಿ, ಸಿದ್ದರಾಮಯ್ಯ ಅವರಾಗಲಿ, ಯಾವುದೇ ವ್ಯಕ್ತಿಯಾಗಲಿ ಮಹಿಳೆಯರ ಕೊಡುಗೆ ಇಲ್ಲದೆ ಯಾವುದೇ ಪುರುಷ ಯಶಸ್ವಿಯಾಗಲಾರ. ನಾವೆಲ್ಲರೂ ರಾಜಕಾರಣ ಮಾಡಿಕೊಂಡು ಮನೆಗೆ ಸಮಯ ನೀಡುವುದಿಲ್ಲ. ನಮ್ಮ ಮನೆ ನಡೆಸಿ ನಿಭಾಯಿಸುತ್ತಿರುವವರು ಮಹಿಳೆಯರು. “ಮಹಿಳೆಯರು ಪುರುಷರಿಗಿಂತ ಹೆಚ್ಚು ಸಮರ್ಥರಿದ್ದೀರಿ. ನೀವು ಯಾರಿಗೂ ಕಮ್ಮಿ ಇಲ್ಲ ಎಂದು ಸಾಬೀತುಪಡಿಸಿದ್ದೀರಿ ಎಂದು ಡಿಕೆ ಶಿವಕುಮಾರ್ ನುಡಿದರು.

ಮಹಿಳೆಯರಿಗೆ ಎಲ್ಲಾ ಶಕ್ತಿ ಇದೆ. ಮಹಿಳೆಯರು ಪುರುಷರಿಗಿಂತ ಹೆಚ್ಚ ಶಿಸ್ತಿನಿಂದಿದ್ದಾರೆ.  ಅದ್ದರಿಂದಲೇ ಮಹಿಳಾ ಸಂಘ ಮಾಡಲು ಪ್ರೋತ್ಸಹ ನೀಡಿದ್ದೇವೆ ಎಂದು ಡಿಕೆ ಶಿವಕುಮಾರ್ ತಿಳಿಸಿದರು.

ಸ್ಥಳೀಯ ಸಂಸ್ಥೆಗಳಲ್ಲಿ ಮಹಿಳೆಯರಿಗೆ ಮೀಸಲಾತಿ ನೀಡಿದ್ದು ಕಾಂಗ್ರೆಸ್. ಪಂಚಾಯ್ತಿಯಲ್ಲಿ ನಾವು 50% ಮೀಸಲಾತಿ ನೀಡಿದ್ದು, ಸಂಸತ್ ಚುನಾವಣೆಯಲ್ಲಿ 33% ಜಾರಿಯಾಗುವ ಹಂತದಲ್ಲಿದೆ ಎಂದು ಡಿಕೆ ಶಿವಕುಮಾರ್ ತಿಳಿಸಿದರು.

Key words: organize, basis, women’s power,  DCM, DK Shivakumar

The post ಜಾತಿ ಆಧಾರದ ಮೇಲೆ ಬೇಡ, ಮಹಿಳಾ ಶಕ್ತಿ ಆಧಾರದ ಮೇಲೆ ಸಂಘಟನೆ ಮಾಡಿ- ಡಿಸಿಎಂ ಡಿಕೆ ಶಿವಕುಮಾರ್ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ರಾಜಕಾರಣ ನಿಂತ ನೀರಲ್ಲ, ದೃತಿಗೆಡದೆ ಪಕ್ಷ ಸಂಘಟಿಸಿ- ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಕರೆ
ಉಡುಪಿ,ಜೂನ್,29,2024 (www.justkannada.in): ರಾಜಕಾರಣ ಯಾರ ಮನೆಯ ಆಸ್ತಿ ಅಲ್ಲ. ಇದು ನಿಂತ ನೀರಲ್ಲ. ಸೋಲಿನಿಂದ ದೃತಿಗೆಡದೆ ಪಕ್ಷ ಸಂಘಟಿಸಿ, ಮುಂದೆ ಒಳ್ಳೆಯ ದಿನಗಳು ಬರಲಿವೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.

ಬೈಂದೂರು ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಶನಿವಾರ ನಡೆದ ಕಾರ್ಯಕರ್ತರ ಸಭೆಯಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ , ಒಂದು ಕಾಲದಲ್ಲಿ ಮಂಗಳೂರು, ಉಡುಪಿ ಜಿಲ್ಲೆಗಳು ಕಾಂಗ್ರೆಸ್ ಪಕ್ಷದ ಭದ್ರಕೋಟೆಯಾಗಿದ್ದವು. ಇದೀಗ ಕಾಂಗ್ರೆಸ್ ಸಂಕಷ್ಟ ಸ್ಥಿತಿಯಲ್ಲಿದೆ. ನಮ್ಮ ಪಕ್ಷದಲ್ಲಿ ನ್ಯೂನತೆಗಳಿವೆ. ಮೊದಲು ಅವು ಸರಿಯಾಗಬೇಕು. ಚುನಾವಣೆ ಒಳ್ಳೆತನದಿಂದ ನಡೆಯಲ್ಲ, ಒಳ್ಳೆಯ ಹೆಸರಿದ್ದರೂ ಚುನಾವಣೆಯಲ್ಲಿ ಪ್ರಯೋಜನವಿಲ್ಲ. ಸತ್ಯ ಒಂದು ದಿನ ಗೆದ್ದೆ ಗೆಲ್ಲುತ್ತೆ ಎಂದು ಹೇಳಿದರು.

ಯುಪಿಯಲ್ಲಿ ಕಾಂಗ್ರೆಸ್ ಹೀನಾಯ ಸ್ಥಿತಿಯಲ್ಲಿತ್ತು. ಈಗ ಯುಪಿಯಲ್ಲಿ ಆರು ಸಂಸದರು ಆಯ್ಕೆಯಾಗಿದ್ದಾರೆ. ಕಳೆದ ಬಾರಿ 4.50 ಲಕ್ಷ ಮತಗಳ ಲೀಡ್ ನಿಂದ ಗೆದ್ದಿದ್ದ ಮೋದಿ ಈ ಬಾರಿ ಕೇವಲ 1.45 ಲಕ್ಷದಿಂದ ಗೆದ್ದರು. ಇದರರ್ಥ ದೇಶದಲ್ಲಿ ಕಾಂಗ್ರೆಸ್ ಬಲಿಷ್ಠವಾಗುತ್ತಿದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.

ಮಾಜಿ ಶಾಸಕ ಗೋಪಾಲ್ ಪೂಜಾರಿ ಕಳೆದ ಬಾರಿ ಗೆದ್ದಿದ್ದರೆ ಅವರೇ ಸಚಿವರಾಗುತ್ತಿದ್ದರು. ಎಲ್ಲರೂ ಮತ್ತೆ ಸಂಘಟನೆ ಮಾಡೋಣ. ಧೈರ್ಯದಿಂದ ಮುನ್ನಡೆಯಬೇಕು. ಮುಂದಿನ ಚುನಾವಣೆಗೆ ಈಗಲೇ ಸಿದ್ದತೆ ಮಾಡೋಣ, ಗೋಪಾಲ್ ಪೂಜಾರಿ ಅವರ ಮಾರ್ಗದರ್ಶನದಲ್ಲಿ ನಾನು ನಡೆಯುವೆ. ಕ್ಷೇತ್ರದಲ್ಲಿ ಮತ್ತೆ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರೋಣ ಎಂದು ಕರೆ ನೀಡಿದರು.

ಬಿಜೆಪಿ‌ ಸರ್ಕಾರದ ಬಳಿ ಕಾರ್ಯಕ್ರಮಗಳಿಲ್ಲ. ಕೇವಲ ಪ್ರಚಾರವಷ್ಟೇ ಅವರ ಕೆಲಸ.‌ ರಾಹುಲ್ ಗಾಂಧಿ ಇವತ್ತು ವಿರೋಧ ಪಕ್ಷದ ನಾಯಕರಾಗಿದ್ದಾರೆ. ಇದಕ್ಕೆ ಕನ್ಯಾಕುಮಾರಿಯಿಂದ ಹಿಡಿದು ಕಾಶ್ಮೀರವರಗೆ ಭಾರತ್ ಜೋಡೋ ಯಾತ್ರೆ ನಡೆಸಿದ್ದೆ ಕಾರಣ. ಮುಂದಿನ ದಿನಗಳಲ್ಲಿ ರಾಹುಲ್ ಗಾಂಧಿ ಅವರ ನಾಯಕತ್ವ ರಾಷ್ಟ್ರಕ್ಕೆ ಸಿಗಲಿದೆ ಎಂದರು.

ಈ ವೇಳೆ ಮಾಜಿ ಶಾಸಕ ಗೋಪಾಲ್ ಪೂಜಾರಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅರವಿಂದ್ ಪೂಜಾರಿ, ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷ ರಾಜು ಪೂಜಾರಿ, ಮಾಜಿ ತಾಲೂಕು ಪಂಚಾಯತ್ ಸದಸ್ಯರಾದ ಮದನ್ ಕುಮಾರ್, ಮುಖಂಡರಾದ ಕಿಶನ್ ಹೆಗ್ಡೆ ಸೇರಿದಂತೆ ಹಲವು ಮಂದಿ ಉಪಸ್ಥಿತರಿದ್ದರು.

Key words: Politics, organize, party, Minister, Lakshmi Hebbalkar

The post ರಾಜಕಾರಣ ನಿಂತ ನೀರಲ್ಲ, ದೃತಿಗೆಡದೆ ಪಕ್ಷ ಸಂಘಟಿಸಿ- ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಕರೆ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಮಂತ್ರಿ ಸ್ಥಾನ ಬಿಟ್ಟು ಪಕ್ಷ ಸಂಘಟನೆ ಮಾಡಿ ಅಂದ್ರೂ ಮಾಡ್ತೇವೆ- ಕೆ.ಎಸ್ ಈಶ್ವರಪ್ಪ.
ಬೆಂಗಳೂರು,ಜುಲೈ,27,2021(www.justkannada.in):  ನಮಗೆ ಮಂತ್ರಿ ಸ್ಥಾನ ಬಿಟ್ಟು ಪಕ್ಷ ಸಂಘಟನೆ ಮಾಡಿ ಅಂದರೂ ನಾವು ಮಾಡುತ್ತೇವೆ. ಹೈಕಮಾಂಡ್ ನಿರ್ಧಾರಕ್ಕೆ ನಾವು ಬದ್ಧ ಎಂದು ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ತಿಳಿಸಿದ್ದಾರೆ.

ನೂತನ ಸಿಎಂ ಆಯ್ಕೆ ಸಂಬಂಧ ಇಂದು ಸಂಜೆ 7 ಗಂಟೆಗೆ ನಡೆಯಲಿರುವ ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ಚರ್ಚೆ ನಡೆಯಲಿದ್ದು ಅಂತಿಮವಾಗಿ ಇಂದೇ ನೂತನ ಸಿಎಂ ಘೋಷಣೆಯಾಗುವ ಸಾಧ್ಯತೆ ಇದೆ. ಈಗಾಗಲೇ ಕೇಂದ್ರದ ವೀಕ್ಷಕರಾದ ಧರ್ಮೇಂದ್ರ ಪ್ರಧಾನ್, ಕಿಶನ್ ರೆಡ್ಡಿ, ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಬೆಂಗಳೂರಿಗೆ ಬಂದಿದ್ದಾರೆ.

ಇನ್ನು ನೂತನ ಸಿಎಂ ಮತ್ತು ಸಚಿವ ಸ್ಥಾನ ಕೈತಪ್ಪುವ ಆತಂಕ ಬಗ್ಗೆ ಪ್ರತಿಕ್ರಿಯಿಸಿರುವ ಕೆ.ಎಸ್ ಈಶ್ವರಪ್ಪ, ಮಂತ್ರಿ ಸ್ಥಾನ ಬಿಟ್ಟು  ಪಕ್ಷ ಸಂಘಟನೆ ಮಾಡಿ ಅಂದ್ರೆ ಮಾಡ್ತೇವೆ. ಪಕ್ಷ ಸಂಘಟನೆಯಿಂದಲೇ ನಾವು ಈ  ಮಟ್ಟಕ್ಕೆ ಬಂದಿದ್ದೇವೆ.  ಪಕ್ಷ ಕೊಡುವ ಕೆಲಸಕ್ಕೆ ನಾವು ಬದ್ಧರಾಗಿರುತ್ತೇವೆ. ಹೈಕಮಾಂಡ್ ನಿರ್ಧಾರಕ್ಕೆ ನಾವೆಲ್ಲರೂ ಬದ್ಧ. ಎಂದರು.

ಈ ವಿಚಾರವಾಗಿ ಪ್ರತಿಕ್ರಿಯಿಸಿರುವ ಮಾಜಿ ಸಚಿವ ಮುರುಗೇಶ್ ನಿರಾಣಿ, ಸಿಎಂ ಅಲ್ಲ ಸಚಿವ ಸ್ಥಾನ ಕೊಡದಿದ್ರೂ ಪಕ್ಷದ ಸಾಮಾನ್ಯ ಕಾರ್ಯಕರ್ತನಾಗಿ ಕೆಲಸ ಮಾಡುತ್ತೇನೆ ಎಂದು ತಿಳಿಸಿದ್ದಾರೆ.

Key words: ministerial -post – party- organize -KS Eshwarappa.

The post ಮಂತ್ರಿ ಸ್ಥಾನ ಬಿಟ್ಟು ಪಕ್ಷ ಸಂಘಟನೆ ಮಾಡಿ ಅಂದ್ರೂ ಮಾಡ್ತೇವೆ- ಕೆ.ಎಸ್ ಈಶ್ವರಪ್ಪ. appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಉಪಚುನಾವಣೆ: ಪ್ರತಿಷ್ಟೆ ಬಿಟ್ಟು ಸಂಘಟಿತ ಪ್ರಚಾರ ಮಾಡುವಂತೆ ಸಚಿವರಿಗೆ ಸಿಎಂ ಬಿಎಸ್ ವೈ ಸೂಚನೆ…
ಬೆಂಗಳೂರು,ಅಕ್ಟೋಬರ್,22,2020(www.justkannada.in):  ಆರ್.ಆರ್ ನಗರ ಮತ್ತು ಶಿರಾ ಕ್ಷೇತ್ರದ ಉಪಚುನಾವಣೆ ಪ್ರತಿಷ್ಟೆಯಾಗಿದೆ. ಹೀಗಾಗಿ ಸಚಿವರು ಪ್ರತಿಷ್ಟೆ ಬಿಟ್ಟು ಕ್ಷೇತ್ರಗಳಲ್ಲಿ ಪ್ರಚಾರ ಮಾಡಿ ಎಂದು ಸಿಎಂ ಬಿಎಸ್ ಯಡಿಯೂರಪ್ಪ ಸೂಚಿಸಿದರು.

ವಿಧಾನಸೌಧದಲ್ಲಿ ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಉಪಚುನಾವಣೆಗಳ ಬಗ್ಗೆ ಚರ್ಚೆ ನಡೆಸಿದ್ದು ಈ ವೇಳೆ ಸಚಿವರಿಗೆ ಸಿಎಂ ಬಿಎಸ್ ವೈ ಸೂಚನೆ ನೀಡಿದ್ದಾರೆ. ಸಚಿವರು ಸಂಘಟಿತ ಪ್ರಚಾರ ಮಾಡಬೇಕು. ಎರಡು ಕ್ಷೇತ್ರಗಳ ಉಪಚುನಾವಣೆ ಪ್ರತಿಷ್ಟೆಯಾಗಿದೆ. ಎರಡು ಕ್ಷೇತ್ರಗಳನ್ನು ಗೆಲ್ಲಬೇಕು ಎಂದರು.

ಎಲೆಕ್ಷನ್ ರಿಸಲ್ಟ್ ಸರ್ಕಾರದ ಅಭಿವೃದ್ಧಿಯ ಕನ್ನಡಿ. ಹೀಗಾಗಿ ಇದನ್ನ ನೆನಪಿನಲ್ಲಿಟ್ಟುಕೊಳ್ಳಿ. ವಿವಾದಿತ ಹೇಳಿಕೆಗಳನ್ನ ನೀಡದೇ ಪ್ರಚಾರ ನಡೆಸಿ ಎಂದು ಸಿಎಂ ಬಿಎಸ್ ವೈ ಸೂಚಿಸಿದರು.

Key words: By-election-CM BS yeddyurappa- instructs -ministers – organize -campaigns …

The post ಉಪಚುನಾವಣೆ: ಪ್ರತಿಷ್ಟೆ ಬಿಟ್ಟು ಸಂಘಟಿತ ಪ್ರಚಾರ ಮಾಡುವಂತೆ ಸಚಿವರಿಗೆ ಸಿಎಂ ಬಿಎಸ್ ವೈ ಸೂಚನೆ… appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.