other states Archives » Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ

ಹೊರ ರಾಜ್ಯಗಳಿಂದ ಬಂದವರಿಂದಲೇ ಹೆಚ್ಚು ಅಪರಾಧ ಕೃತ್ಯಗಳು ನಡೆಯುತ್ತಿವೆ: ಗೃಹ ಸಚಿವ ಜಿ. ಪರಮೇಶ್ವರ್
ಬೆಂಗಳೂರು, ಏಪ್ರಿಲ್ ,14,2025 (www.justkannada.in):  ಹುಬ್ಬಳ್ಳಿಯ ರಾಯನಾಳ ಸಮೀಪ ಬಿಹಾರ ಮೂಲದ ರಿತೇಶ್‌ ಕುಮಾರ್ ಎಂಬಾತ 5 ವರ್ಷದ ಬಾಲಕಿಯನ್ನು ಕೊಲೆ ಮಾಡಿ ನಂತರ ಪೊಲೀಸರ ಗುಂಡಿಗೆ ಬಲಿಯಾದ ವಿಚಾರ ಕುರಿತು ಪ್ರತಿಕ್ರಿಯಿಸಿದ ಗೃಹ ಸಚಿವ ಡಾ. ಜಿ ಪರಮೇಶ್ವರ್, ಹೊರ ರಾಜ್ಯಗಳಿಂದ ಬಂದವರಿಂದಲೇ ರಾಜ್ಯದಲ್ಲಿ  ಹೆಚ್ಚು ಅಪರಾಧ ಕೃತ್ಯಗಳು ನಡೆಯುತ್ತಿವೆ ಎಂದು ಹೇಳಿದ್ದಾರೆ.

ಈ ಕುರಿತು ಮಾತನಾಡಿದ ಪರಮೇಶ್ವರ್,  ಬೆಂಗಳೂರಿಗೆ ಹೊರರಾಜ್ಯಗಳಿಂದ ಸಾಕಷ್ಟು ಜನ ಬರುತ್ತಾರೆ. ಹೀಗೆ ಹೊರಗಿನಿಂದ ಬಂದವರು ಇಲ್ಲಿನ ಸಂಸ್ಕೃತಿ ತಿಳಿದುಕೊಳ್ಳಲ್ಲ. ಇಲ್ಲಿನ ಜನರ ಭಾವನೆ ಅರ್ಥ ಮಾಡಿಕೊಳ್ಳದೆ ಈ ರೀತಿ ವರ್ತಿಸುತ್ತಾರೆ. ಹೊರರಾಜ್ಯಗಳಿಂದ ಬಂದವರಿಂದಲೇ ಹೆಚ್ಚು ಅಪರಾಧ ಪ್ರಕರಣಗಳನ್ನು ನಾವು ನೋಡುತ್ತಿದ್ದೇವೆ ಎಂದರು.

ಹೆಚ್ಚು ಕಡೆಗಳಲ್ಲಿ ಕಟ್ಟಡ ಕಾರ್ಮಿಕರಿಂದಲೇ ಅಪರಾಧ ಕೃತ್ಯಗಳು ನಡೆಯುವುದು ಕಂಡುಬರುತ್ತಿದೆ. ಅಪರಾಧ ಕೃತ್ಯಗಳಿಗೆ ಕಡಿವಾಣ ಹಾಕಲು ಸಭೆ ನಡೆಸುತ್ತೇವೆ. ಕಾರ್ಮಿಕ ಇಲಾಖೆ ಜೊತೆ ನಾವು ಜಂಟಿಯಾಗಿ ಸಭೆ ನಡೆಸಿ ಚರ್ಚಿಸುತ್ತೇವೆ ಎಂದರು.

Key words: Most crimes,  other states, people, Home Minister, G. Parameshwar

The post ಹೊರ ರಾಜ್ಯಗಳಿಂದ ಬಂದವರಿಂದಲೇ ಹೆಚ್ಚು ಅಪರಾಧ ಕೃತ್ಯಗಳು ನಡೆಯುತ್ತಿವೆ: ಗೃಹ ಸಚಿವ ಜಿ. ಪರಮೇಶ್ವರ್ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ದೆಹಲಿ,ಇತರೆ ರಾಜ್ಯಗಳಲ್ಲಿ ವೀಕೆಂಡ್ ಕರ್ಫ್ಯೂ ಸ್ವಾಗತಾರ್ಹ, ನಾಳೆ ಚರ್ಚೆ ಮಾಡಿ ರಾಜ್ಯದಲ್ಲಿ ಕ್ರಮ : ಸಚಿವ ಡಾ.ಕೆ.ಸುಧಾಕರ್
ಬೆಂಗಳೂರು,ಏಪ್ರಿಲ್,15,202(www.justkannada.in) : ದೆಹಲಿ,ಇತರೆ ರಾಜ್ಯಗಳಲ್ಲಿ ವೀಕೆಂಡ್ ಕರ್ಫ್ಯೂ ಕ್ರಮ ಸ್ವಾಗತಾರ್ಹ. ಅಲ್ಲಿಯೂ ಸೋಂಕಿನ ಪ್ರಕರಣ ಹೆಚ್ಚಿದೆ. ನಮ್ಮಲ್ಲೂ ಕೂಡ ಸೋಂಕಿತರ ಸಂಖ್ಯೆ ಹೆಚ್ಚಳವಾಗುತ್ತಿದೆ. ನಾಳೆ ಚರ್ಚೆ ಮಾಡಿ ಕ್ರಮ ಕೈಗೊಳ್ಳುತ್ತೇವೆ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಹೇಳಿದರು.ಸದಾಶಿವನಗರ ಗ್ರಾಮೀಣ ಸೇವೆಗೆ ಹೋಗಲು ವೈದ್ಯರ ನಿರಾಕರಣೆ ಹಿನ್ನೆಲೆ, ವಿಧಾನಸೌಧದಲ್ಲಿ ಆರೋಗ್ಯ ಇಲಾಖೆ ಅಧಿಕಾರಿಗಳ ಜೊತೆ ವೈದ್ಯ ವಿದ್ಯಾರ್ಥಿಗಳನ್ನು ಗ್ರಾಮೀಣ ಸೇವೆಗೆ ಬಳಸಿಕೊಳ್ಳುವ ಬಗ್ಗೆ ಚರ್ಚೆ ನಡೆಸಲಾಯಿತು.

ರಾಜ್ಯದಿಂದ ಕುಂಬ ಮೇಳದ ಪವಿತ್ರ ಸ್ನಾನಕ್ಕೆ ಹೋಗಿದ್ದಾರೆ. ಕುಂಬ ಮೇಳದಲ್ಲಿ ಕೊರೊನಾ ಹೆಚ್ಚಿರೋದು ಕಂಡುಬಂದಿದೆ.  ಎರಡು ಸಾವಿರ ಸೋಂಕು ಅಲ್ಲಿ ಕಂಡು ಬಂದಿದೆ. ಅಲ್ಲಿಂದ ಬಂದ ಮೇಲೆ ಪ್ರತ್ಯೇಕವಾಗಿರಬೇಕು, ಮನೆಗಳಲ್ಲಿ ಕುಟುಂಬ ಸದಸ್ಯರಿಂದ ಅಂತರ ಕಾಪಾಡಿಕೊಳ್ಳಬೇಕು ಎಂದಿದ್ದಾರೆ.

ಜೊತೆಗೆ ಕೋವಿಡ್ ಟೆಸ್ಟ್ ಕಡ್ಡಾಯವಾಗಿ ಮಾಡಿಸಬೇಕು. ಟೆಸ್ಟ್ ನಲ್ಲಿ ನೆಗೆಟೀವ್ ಬಂದರೆ ಸಮಸ್ಯೆಯಿಲ್ಲ. ಇಲ್ಲವಾದಲ್ಲಿ ಚಿಕಿತ್ಸೆ ಪಡೆಯಬೇಕು ಎಂದು ತಿಳಿಸಿದ್ದಾರೆ.

key words :  Delhi-other states-Weekend-curfew-Welcome-Tomorrow-discussion-Action-State-Minister-Dr.K.Sudhakar

The post ದೆಹಲಿ,ಇತರೆ ರಾಜ್ಯಗಳಲ್ಲಿ ವೀಕೆಂಡ್ ಕರ್ಫ್ಯೂ ಸ್ವಾಗತಾರ್ಹ, ನಾಳೆ ಚರ್ಚೆ ಮಾಡಿ ರಾಜ್ಯದಲ್ಲಿ ಕ್ರಮ : ಸಚಿವ ಡಾ.ಕೆ.ಸುಧಾಕರ್ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.