outrage Archives » Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ

ಮೆಟ್ರೋ ಪ್ರಯಾಣ ದರ ಏರಿಕೆಗೆ ಆಕ್ರೋಶ: ಕನ್ನಡಪರ ಸಂಘಟನೆಗಳ ವಿನೂತನ ಪ್ರತಿಭಟನೆ
ಬೆಂಗಳೂರು,ಫೆಬ್ರವರಿ,6,2026 (www.justkannada.in): ಮೆಟ್ರೋ ಪ್ರಯಾಣ ದರ ಏರಿಕೆಯನ್ನು ಖಂಡಿಸಿ ಕನ್ನಡ ಪರ ಸಂಘಟನೆಗಳು ವಿನೂತನವಾಗಿ ಪ್ರತಿಭಟನೆ ನಡೆಸಿ ಆಕ್ರೋಶ ಹೊರ ಹಾಕಿವೆ.

ಬಿಎಂಆರ್ ಸಿಎಲ್ ಶೇ 5ರಷ್ಟು ಮೆಟ್ರೋ ಪ್ರಯಾಣ ದರ ಏರಿಕೆಗೆ ಆದೇಶ ಹೊರಡಿಸಿದ್ದು ಫೆಬ್ರವರಿ 9 ರಿಂದ ಇದು ಜಾರಿಗೆ ಬರಲಿದೆ. ಈ ಹಿನ್ನೆಲೆಯಲ್ಲಿ ಮೆಟ್ರೋ ದರ ಏರಿಕೆ ಖಂಡಿಸಿ ಕನ್ನಡ ಪರ ಸಂಘಟನೆಗಳು ಶಾಂತಿನಗರದಲ್ಲಿರುವ ಬಿಎಂಆರ್ ಸಿಎಲ್ ಮುಖ್ಯ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆಗೆ ಯತ್ನಿಸಿದರು.

ದಿನನಿತ್ಯ ಬಳಕೆ ವಸ್ತುಗಳಾದ ಅಕ್ಕಿ ಬೇಳೆ, ಹಾಲು, ಸೋಪು, ಕೋಳಿಯನ್ನು ತಂದು ಆಕ್ರೋಶ ವ್ಯಕ್ತಪಡಿಸಿದ ಪ್ರತಿಭಟನಾನಿರತ ಕನ್ನಡಪರ ಸಂಘಟನೆಗಳು ನಮ್ಮ ಬಳಿ ದುಬಾರಿ ಟಿಕೆಟ್ ಕೊಳ್ಳಲು ಹಣವಿಲ್ಲ ದಿನಸಿ ವಸ್ತಗಳನ್ನ ತೆಗೆದುಕೊಂಡು ಟಿಕೆಟ್ ನೀಡಿ ಎಂದು ವಿನೂತನವಾಗಿ ಪ್ರತಿಭಟಿಸಿದರು.

Key words: Outrage, metro fare, hike, protest, Kannada organizations

The post ಮೆಟ್ರೋ ಪ್ರಯಾಣ ದರ ಏರಿಕೆಗೆ ಆಕ್ರೋಶ: ಕನ್ನಡಪರ ಸಂಘಟನೆಗಳ ವಿನೂತನ ಪ್ರತಿಭಟನೆ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಸರ್ಕಾರದಿಂದ ಅನ್ಯಾಯ: ಮತ್ತೆ ಗುತ್ತಿಗೆದಾರರ ಸಂಘದಿಂದ ಆಕ್ರೋಶ
ಬೆಂಗಳೂರು,ಜನವರಿ,29,2026 (www.justkannada.in): ಟೆಂಡರ್ ಮತ್ತು ಬಿಲ್ ಕ್ಲಿಯರ್ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದ ವಿರುದ್ದ ಗುತ್ತಿಗೆದಾರರ ಸಂಘ ಮತ್ತೆ ಆಕ್ರೋಶ ವ್ಯಕ್ತಪಡಿಸಿದೆ.

ಈ ಕುರಿತು ಮಾತನಾಡಿರುವ ಗುತ್ತಿಗೆದಾರರ ಸಂಘದ ಅಧ್ಯಕ್ಷ ಮಂಜುನಾಥ್,  ಗುತ್ತಿಗೆದಾರರಿಗೆ ಸರಿಯಾಗಿ ಬಿಲ್ ಕ್ಲಿಯರ್ ಆಗುತ್ತಿಲ್ಲ ಈವರೆಗೆ ಯಾವುದೇ ಪ್ರಯೋಜನವಾಗಿಲ್ಲ. ಒಂದೇ ಬಾರಿ ಬಿಲ್ ಕ್ಲಿಯರ್ ಮಾಡುವ ಬದಲು ಹಂತಹಂತವಾಗಿ ಕ್ಲಿಯರ್ ಮಾಡಲಿ. ಸಮಸ್ಯೆಗಳ ಕುರಿತು 100 ಪುಟಗಳ ದಾಖಲೆ ಕೊಟ್ಟಿದ್ದೇವೆ ಎಂದರು.

ಗುತ್ತಿಗೆದಾರರ ಸಂಘದ ಗೌರವಾಧ್ಯಕ್ಷ ಜಗನ್ನಾಥ್ ಮಾತನಾಡಿ, ಗುತ್ತಿಗೆದಾರರಿಗೆ ಈಗಿನ ಸರ್ಕಾರವೇ ಅನ್ಯಾಯ ಮಾಡುತ್ತಿದೆ. ಹಿಂದಿನ ಸರ್ಕಾರಕ್ಕಿಂತ  ಈಗಿನ ಸರ್ಕಾರದಿಂದಲೇ ಅನ್ಯಾಯವಾಗುತ್ತಿದೆ. ಗುತ್ತಿಗೆದಾರರಿಗೆ ಸರಿಯಾಗಿ ಬಿಲ್ ಕ್ಲಿಯರ್ ಆಗುತ್ತಿಲ್ಲ. ಎಲ್ಲಾ ಇಲಾಖೆ  ಸಚಿವರಿಂದ ಟೆಂಡರ್ ಗೆ  ಅನ್ಯಾಯವಾಗುತ್ತಿದೆ ಎಂದು ಕಿಡಿಕಾರಿದ್ದಾರೆ.

Key words: Injustice, government, Outrage, contractors association

The post ಸರ್ಕಾರದಿಂದ ಅನ್ಯಾಯ: ಮತ್ತೆ ಗುತ್ತಿಗೆದಾರರ ಸಂಘದಿಂದ ಆಕ್ರೋಶ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಮೈಸೂರಿನಲ್ಲಿ ಮತ್ತೊಂದು ಡ್ರಗ್ಸ್ ಫ್ಯಾಕ್ಟರಿ ಪತ್ತೆ: ಸರ್ಕಾರದ ವಿರುದ್ದ JDS ಆಕ್ರೋಶ
ಮೈಸೂರು,ಜನವರಿ,29,2026 (www.justkannada.in): ಸಿಎಂ ಸಿದ್ದರಾಮಯ್ಯ ತವರು ಜಿಲ್ಲೆ, ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಮತ್ತೊಂದು ಡ್ರಗ್ಸ್ ತಯಾರಿಕಾ ಫ್ಯಾಕ್ಟರಿ ಪತ್ತೆಯಾಗಿರುವ ಹಿನ್ನೆಲೆ,  ರಾಜ್ಯದ ಗುಪ್ತಚರ ಇಲಾಖೆ ಹಾಗೂ ಗೃಹ ಇಲಾಖೆಯ ವೈಫಲ್ಯವೆಂದು ರಾಜ್ಯ ಸರ್ಕಾರದ ವಿರುದ್ದ ಜೆಡಿಎಸ್ ಆಕ್ರೋಶ ವ್ಯಕ್ತಪಡಿಸಿದೆ.

ಈ ಕುರಿತು ಟ್ವೀಟ್ ಮಾಡಿರುವ ಜೆಡಿಎಸ್, ಮೈಸೂರಿನಲ್ಲಿ ಮತ್ತೊಂದು ಡ್ರಗ್ಸ್‌ ತಯಾರಿಕಾ ಫ್ಯಾಕ್ಟರಿಯನ್ನು ಹೆಬ್ಬಾಳು ಕೈಗಾರಿಕಾ ಪ್ರದೇಶದಲ್ಲಿ ದೆಹಲಿಯ ಎನ್‌ ಸಿಬಿ ಪೊಲೀಸರು ದಾಳಿ ಮಾಡಿ ಪತ್ತೆ ಹಚ್ಚಿದ್ದಾರೆ.  ಮಹಾರಾಷ್ಟ್ರ ಪೊಲೀಸರ ಬಳಿಕ ಈಗ ದೆಹಲಿ “ರಾಷ್ಟ್ರೀಯ ಮಾದಕ ದ್ರವ್ಯ ನಿಯಂತ್ರಣ ಬ್ಯೂರೋ” ತಂಡವು, ಮೈಸೂರು ನಗರ ಪೊಲೀಸರಿಗೆ ಸಣ್ಣ ಸುಳಿವು ನೀಡದೆ ಡ್ರಗ್ಸ್‌ ಫ್ಯಾಕ್ಟರಿ ಮೇಲೆ ದಾಳಿ ನಡೆಸಿದೆ.

ದೇಶವೆ ಬೆಚ್ಚಿ ಬೀಳವಂತಹ “ಡ್ರಗ್ಸ್ ಫ್ಯಾಕ್ಟರಿ”ಗಳು ಸಾಂಸ್ಕೃತಿಕ ನಗರಿಯಲ್ಲಿ ಅದರಲ್ಲೂ, ಸಿಎಂ ಸಿಎಂ ಸಿದ್ದರಾಮಯ್ಯ ತವರು ಜಿಲ್ಲೆ ಮೈಸೂರಿನಲ್ಲಿ ತಲೆ ಎತ್ತಿರುವುದು ಆತಂಕಕಾರಿ ಬೆಳವಣಿಗೆಯಾಗಿದೆ.  ಡ್ರಗ್ಸ್‌ ಜಾಲವನ್ನು ಪತ್ತೆ ಹಚ್ಚುವಲ್ಲಿ ರಾಜ್ಯದ ಪೊಲೀಸರು ಮತ್ತೆ ಎಡವಿರುವುದು ರಾಜ್ಯದ ಗುಪ್ತಚರ ಇಲಾಖೆ ಹಾಗೂ ಗೃಹ ಇಲಾಖೆಯ ವೈಫಲ್ಯವನ್ನು ಎದ್ದು ತೋರಿಸುತ್ತಿದೆ ಎಂದು ಜೆಡಿಎಸ್ ಟೀಕಿಸಿದೆ.

ಕಾಂಗ್ರೆಸ್ ಸರ್ಕಾರದಲ್ಲಿ ಇಷ್ಟೆಲ್ಲ ಮಾದಕ ವಸ್ತು ತಯಾರಿಕಾ ಘಟಕಗಳು ರಾಜ್ಯಾದ್ಯಂತ ಹರಡಿಕೊಂಡಿದ್ದರೂ, “ಅದರ ಬಗ್ಗೆ ಮಾಹಿತಿ ಇಲ್ಲ” ,  “ನನಗೇನು ಗೊತ್ತಿಲ್ಲ ” ಎನ್ನುವ ಪರಮೇಶ್ವರ್ ಅವರನ್ನು ಗೃಹ ಸಚಿವರನ್ನಾಗಿ ಪಡೆದಿರುವುದು ಕನ್ನಡಿಗರ ದುರ್ದೈವ ಎಂದು ಜೆಡಿಎಸ್ ವಾಗ್ದಾಳಿ ನಡೆಸಿದೆ.

Key words: Another, drug factory, Mysore, JDS, outrage, government

The post ಮೈಸೂರಿನಲ್ಲಿ ಮತ್ತೊಂದು ಡ್ರಗ್ಸ್ ಫ್ಯಾಕ್ಟರಿ ಪತ್ತೆ: ಸರ್ಕಾರದ ವಿರುದ್ದ JDS ಆಕ್ರೋಶ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಸಂಪುಟ ಸಭೆಯಲ್ಲೇ ಸಚಿವರಿಬ್ಬರ ನಡುವೆ ವಾಕ್ಸಮರ, ಆಕ್ರೋಶ
ಬೆಂಗಳೂರು,ಅಕ್ಟೋಬರ್,30,2025 (www.justkannada.in): ಇಂದು ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲೇ ಸಮಾಜ ಕಲ್ಯಾಣ ಇಲಾಖೆ ಸಚಿವ ಹೆಚ್.ಸಿ ಮಹದೇವಪ್ಪ ಮತ್ತು ಇಂಧನ ಸಚಿವ ಕೆ.ಜೆ ಜಾರ್ಜ್ ನಡುವೆ ಜಟಾಪಟಿ ನಡೆದಿದೆ ಎನ್ನಲಾಗಿದೆ.

ಇಂದು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಸಚಿವ ಸಂಪುಟ ಸಭೆ ನಡೆಯಿತು. ಸಭೆಯಲ್ಲ್ಇ ಎಸ್ ಸಿ ಎಸ್ ಪಿ, ಟಿಎಸ್ ಪಿ ಹಣ ನೀಡದ ವಿಚಾರವಾಗಿ ಸಚಿವ ಹೆಚ್.ಸಿ ಮಹದೇವಪ್ಪ ಹಾಗೂ ಕೆಜೆ ಜಾರ್ಜ್ ನಡುವೆ ವಾಕ್ಸಮರ ನಡೆದಿದೆ ಎನ್ನಲಾಗಿದೆ.

ಎಸ್ ಸಿಪಿ ಟಿಎಸ್ ಪಿ ಅನುದಾನ ಹಂಚಿಕೆಯಾಗಿಲ್ಲ ನಮ್ಮ ಸಮುದಾಯಕ್ಕೆ ಅನ್ಯಾಯವಾಗುತ್ತಿದೆ. ಎಸ್ ಸಿ ಪಿ, ಟಿ ಎಸ್ ಪಿಗೆ ಅನುದಾನ ಹಂಚಿಕೆ ಮಾಡದೇ ಇರುವುದು ಏಕೆ?  ಏರು ಧ್ವನಿಯಲ್ಲೇ ಸಚಿವ ಹೆಚ್.ಸಿ ಮಹದೇವಪ್ಪ ಆಕ್ರೋಶ ವ್ಯಕ್ತ ಪಡಿಸಿದ್ದಾರೆ.

ನೇರವಾಗಿ ಸಿಎಂಗೆ ಹೇಳದೇ ಸಂಪುಟ ಸಹೋದ್ಯೋಗಿಗಳ ಮೇಲೆ ಸಚಿವ ಮಹದೇವಪ್ಪ ಅಸಮಾಧಾನ ಹೊರ ಹಾಕಿದ್ದಾರೆ. ಗಂಗಾಕಲ್ಯಾಣ ಯೋಜನೆಗೆ ಸಂಬಂಧಿಸಿದ ವಿಷಯದಲ್ಲಿ ಸಚಿವರ ನಡುವೆ ಜಟಾಪಟಿ ನಡೆದಿದೆ. ಈ ವೇಳೆ ನಾನು ಎದ್ದು ಹೊರಟೇ ಬಿಡುತ್ತೇನೆ ಎಂಬುದಾಗಿ ಸಚಿವ ಮಹದೇವಪ್ಪ ಕೂಗಾಡಿದ್ದಾರೆ ಎನ್ನಲಾಗಿದೆ.

Key words: two ministers, cabinet meeting, Outrage, SCSP, TSP, money

The post ಸಂಪುಟ ಸಭೆಯಲ್ಲೇ ಸಚಿವರಿಬ್ಬರ ನಡುವೆ ವಾಕ್ಸಮರ, ಆಕ್ರೋಶ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಕಾವೇರಿ ಆರತಿ ವಿರೋಧಿಸಿ ರೈತ ಸಂಘಟನೆಗಳಿಂದ ಪ್ರತಿಭಟನೆ, ಆಕ್ರೋಶ
ಮಂಡ್ಯ,ಸೆಪ್ಟಂಬರ್,26,2025 (www.justkannada.in): ರಾಜ್ಯ ಸರ್ಕಾರ ಕೆಆರ್ ಎಸ್ ನಲ್ಲಿ ನಡೆಸುತ್ತಿರುವ ಕಾವೇರಿ ಆರತಿಯನ್ನ ವಿರೋಧಿಸಿ ಇಂದು ರೈತ ಸಂಘಟನೆಗಳು, ರೈತಮುಖಂಡರು ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.

ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್ ಎಸ್ ನ ಪ್ರವಾಸಿ ಮಂದಿರ ಬಳಿ ರೈತಮುಖಂಡರು ಪ್ರತಿಭಟನೆ ನಡೆಸಿ ರಾಜ್ಯ ಸರ್ಕಾರದ ವಿರುದ್ದ ಆಕ್ರೋಶ ವ್ಯಕ್ತಪಡಿಸಿದರು. ರೈತರ ವಿರೋಧ ನಡುವೆಯೂ ಕಾವೇರಿ ಆರತಿ ಮಾಡುತ್ತಿರುವುದಕ್ಕೆ ಕಿಡಿಕಾರಿದರು. ಪ್ರತಿಭಟನೆಯಲ್ಲಿ ಮೇಲುಕೋಟೆ ಶಾಸಕ ದರ್ಶನ್ ಪುಟ್ಟಣ್ಣಯ್ಯ ಪಾಲ್ಗೊಂಡಿದ್ದರು.

ಶಾಸಕ ದರ್ಶನ್ ಪುಟ್ಟಣ್ಣಯ್ಯ ನೇತೃತ್ವದಲ್ಲಿ ಸಭೆ ನಡೆಸಿ ಮುಂದಿನ ಹೋರಾಟದ ರೂಪುರೇಷೆ ಬಗ್ಗೆ ರೈತಮುಖಂಡರು ಚರ್ಚೆ ನಡೆಸಿದರು. ಕೆಆರ್ ಎಸ್ ನ ಬೃಂದಾವನ ಗಾರ್ಡನ್ ನಲ್ಲಿ ಇಂದಿನಿಂದ 5 ದಿನಗಳ ಕಾಲ ಕಾವೇರಿ ಆರತಿ ಹಮ್ಮಿಕೊಳ್ಳಲಾಗಿದೆ.

Key words: Protest, outrage, farmer, organizations, against, Kaveri Aarati, KRS

The post ಕಾವೇರಿ ಆರತಿ ವಿರೋಧಿಸಿ ರೈತ ಸಂಘಟನೆಗಳಿಂದ ಪ್ರತಿಭಟನೆ, ಆಕ್ರೋಶ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ರಸ್ತೆಗುಂಡಿ ಮುಚ್ಚಿ ಬಿಜೆಪಿ ಪ್ರತಿಭಟನೆ, ಸರ್ಕಾರದ ವಿರುದ್ದ ಆಕ್ರೋಶ
ಬೆಂಗಳೂರು,ಸೆಪ್ಟಂಬರ್,24,2025 (www.justkannada.in): ಬೆಂಗಳೂರಿನಲ್ಲಿ ರಸ್ತೆ ಗುಂಡಿ ಮುಚ್ಚದ ರಾಜ್ಯ ಸರ್ಕಾರದ ಕ್ರಮ ಖಂಡಿಸಿ ಇಂದು ಬಿಜೆಪಿ  ರಾಜ್ಯಾದ್ಯಂತ 1 ಗಂಟೆಗಳ ಕಾಲ ರಸ್ತೆ ತಡೆದು ಪ್ರತಿಭಟನೆ ನಡೆಸಿದೆ.

ಬೆಂಗಳೂರಿನ ಕಂಠೀರವ ಸ್ಟುಡಿಯೋ ಮುಂದೆ ಬಿಜೆಪಿ ಶಾಸಕ ಕೆ. ಗೋಪಾಲಯ್ಯ ಮತ್ತು ಪಕ್ಷದ ಇತರ ನಾಯಕರು ರಾಜ್ಯದ ಕಾಂಗ್ರೆಸ್ ಸರ್ಕಾರದ ವಿರುದ್ಧ ಗುಂಡಿ ಸಮಸ್ಯೆಗೆ ಸಂಬಂಧಿಸಿದಂತೆ ಪ್ರತಿಭಟನೆ ನಡೆಸಿದರು.

ರಸ್ತೆ ಗುಂಡಿ ಮುಚ್ಚದ ಕ್ರಮ ಖಂಡಿಸಿ ಬಿಜೆಪಿ ಬೆಂಗಳೂರಿನ ಎಲ್ಲಾ ವಿಧಾನಸಭೆ ಕ್ಷೇತ್ರಗಳಲ್ಲೂ ರಸ್ತೆ ತಡೆದು ಧರಣಿ ನಡೆಸಿತು. ರಸ್ತೆ ಗುಂಡಿ ವಿಚಾರದಲ್ಲಿ ಸಿಎಂ, ಡಿಸಿಎಂ ವರ್ತನೆ ಖಂಡಿಸಿ ಹಾಗೂ ತಕ್ಷಣ ರಸ್ತೆಗಳ ಅಭಿವೃದ್ಧಿಗೆ ಆಗ್ರಹಿಸಿ ಬಿಜೆಪಿ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ 1 ಗಂಟೆಗಳ ಕಾಲ ರಸ್ತೆ ತಡೆಯಲಾಗುತ್ತಿದೆ.

ಯಲಹಂಕ ಶಾಸಕ ಎಸ್.ಆರ್. ವಿಶ್ವನಾಥ್ ನೇತೃತ್ವದಲ್ಲಿ ಬೆಂಗಳೂರಿನ ಯಲಹಂಕ ಓಲ್ಡ್ ಟೌನ್​ನ ಕೆಂಪೇಗೌಡ ವಾರ್ಡ್​ನಲ್ಲಿ ಗುಂಡಿ ಮುಚ್ಚುವ ಮೂಲಕ ಸಾಂಕೇತಿಕವಾಗಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

Key words: BJP, protests, Outrage, against, government

The post ರಸ್ತೆಗುಂಡಿ ಮುಚ್ಚಿ ಬಿಜೆಪಿ ಪ್ರತಿಭಟನೆ, ಸರ್ಕಾರದ ವಿರುದ್ದ ಆಕ್ರೋಶ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ ಖಂಡಿಸಿ ಪ್ರತಿಭಟನೆ, ಆಕ್ರೋಶ
ಮಂಡ್ಯ,ಸೆಪ್ಟಂಬರ್,8,2025 (www.justkannada.in): ಮಂಡ್ಯ ಜಿಲ್ಲೆಯ ಮದ್ದೂರಿನಲ್ಲಿ  ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಕಿಡಿಗೇಡಿಗಳು ಕಲ್ಲುತೂರಾಟ  ನಡೆಸಿದ್ದು ಇದನ್ನ ಖಂಡಿಸಿ ಬಿಜೆಪಿ ಮತ್ತು ಹಿಂದೂಪರ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ.

ಮಂಡ್ಯ ಜಿಲ್ಲೆಯ ಮದ್ದೂರು ಪಟ್ಟಣದ ಚನ್ನೇಗೌಡ ಬಡಾವಣೆಯಲ್ಲಿ ಕೂರಿಸಿದ್ದ ಗಣೇಶ ಮೂರ್ತಿ ವಿಸರ್ಜನಾ ಮೆರವಣಿಗೆಯ ವೇಳೆಯಲ್ಲಿ ಕಲ್ಲು ತೂರಾಟ ನಡೆದಿದೆ.  ರಾತ್ರಿ ನಡೆದ ಘಟನೆಯಿಂದ ಪ್ರಕ್ಷುಬ್ಧ ವಾತಾವರಣವಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ ಮದ್ದೂರು ಪಟ್ಟಣದಲ್ಲಿ ಬಿಗಿ ಪೊಲೀಸ್ ಭದ್ರತೆ ನೀಡಲಾಗಿದೆ. 144 ಸೆಕ್ಷನ್ ನಿಷೇಧಾಜ್ಞೆ ಜಾರಿ ಮಾಡಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ.

ಇನ್ನು ಕಲ್ಲುತೂರಾಟ ಖಂಡಿಸಿ ಬಿಜೆಪಿ ಮತ್ತು ಹಿಂದೂಪರ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿದ್ದು, ಸಾವಿರಾರು ಸಂಖ್ಯೆಯಲ್ಲಿ ಹಿಂದೂ ಕಾರ್ಯಕರ್ತರು ಜಮಾಯಿಸಿದ್ದಾರೆ.  ಕಂಬದಲ್ಲಿ ಕಟ್ಟಿರುವ ಹಸಿರು ಬಾವುಟಗಳನ್ನ ಕಿತ್ತೆಸೆದು ಪ್ರತಿಭಟನಾಕಾರರು ಆಕ್ರೋಶ ಹೊರ ಹಾಕಿದ್ದಾರೆ

Key words: Protests, outrage, stone-pelting, Ganesha immersion

The post ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ ಖಂಡಿಸಿ ಪ್ರತಿಭಟನೆ, ಆಕ್ರೋಶ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

KRS ಬೃಂದಾವನ ಪ್ರವೇಶದ ಟೋಲ್ ಶುಲ್ಕ ಹೆಚ್ಚಳ: ಸರ್ಕಾರದ ವಿರುದ್ದ ಆಕ್ರೋಶ
ಮಂಡ್ಯ,ಮೇ,5,2025 (www.justkannada.in): ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನಲ್ಲಿರುವ ಕೆ.ಆರ್.ಎಸ್ ಬೃಂದಾವನ ಪ್ರವೇಶದ ಟೋಲ್ ಶುಲ್ಕ ಹೆಚ್ಚಳ ಮಾಡಿದ ಸರ್ಕಾರ ನಡೆಗೆ ಪ್ರವಾಸಿ ವಾಹನ ಚಾಲಕರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಹೆಚ್ಚಳವಾಗಿರುವ ದುಪ್ಪಟ್ಟು ಟೋಲ್ ಕೊಡಲು ವಾಹನ ಚಾಲಕರು ನಿರಾಕರಿಸಿ ಟೋಲ್ ಶುಲ್ಕ ವಸೂಲಿಗರ ಜೊತೆ  ಮಾತಿನ ಚಕಮಕಿ ನಡೆಸಿದ್ದು, ಟೋಲ್ ಶುಲ್ಕ ವಸೂಲಿ ಸ್ಥಳದಲ್ಲಿ ಟೋಲ್ ಶುಲ್ಕ ವಸೂಲಿಗರ ಚಾಲಕರು ವಾಗ್ವಾದ ನಡೆಸಿದ್ದಾರೆ.

ಇಬ್ಬರ ನಡುವಿನ ವಾಗ್ವಾದದಿಂದ ಬೃಂದಾವನದ ಟೋಲ್ ಬಳಿ ಟ್ರಾಫಿಕ್ ಜಾಮ್ ಉಂಟಾಗಿದ್ದು, ಟ್ರಾಫಿಕ್ ಜಾಮ್ ನಿಂದಾಗಿ ಪ್ರವಾಸಿಗರ ವಾಹನ ಕಿ.ಮೀ.ಗಟ್ಟಲೆ ನಿಂತಿದ್ದವು. ಕೆಆರ್ ಎಸ್ ಪ್ರಮುಖ ಪ್ರವಾಸಿ ಸ್ಥಳವಾಗಿದ್ದು ನಿತ್ಯ ಸಾವಿರಾರು ಪ್ರವಾಸಿಗರು ಭೇಟಿ ನೀಡುತ್ತಾರೆ. ಈ ಮಧ್ಯೆ ಇದೀಗ ಟೋಲ್ ಶುಲ್ಕ ಹೆಚ್ಚಿಸಿದ್ದಕ್ಕೆ ಸರ್ಕಾರದ ವಿರುದ್ದ ಆಕ್ರೋಶ ವ್ಯಕ್ತವಾಗಿದೆ.

Key words: KRS, entry toll fee, hike, Outrage, against , government

The post KRS ಬೃಂದಾವನ ಪ್ರವೇಶದ ಟೋಲ್ ಶುಲ್ಕ ಹೆಚ್ಚಳ: ಸರ್ಕಾರದ ವಿರುದ್ದ ಆಕ್ರೋಶ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಮುಸ್ಲೀಂ ಮೀಸಲಾತಿ, ಸಂವಿಧಾನ ಬದಲಾವಣೆ ಹೇಳಿಕೆ: ರಾಜ್ಯಸಭೆಯಲ್ಲಿ ಬಿಜೆಪಿ ಸದಸ್ಯರಿಂದ ಗದ್ದಲ, ಆಕ್ರೋಶ
ನವದೆಹಲಿ,ಮಾರ್ಚ್,24,2025 (www.justkannada.in):  ಮುಸ್ಲೀಮರಿಗೆ ಮೀಸಲಾತಿ ನೀಡಲು ಸಂವಿಧಾನ ಬದಲಾವಣೆ ಮಾಡುತ್ತೇವೆ ಎಂದು  ಕರ್ನಾಟಕ ಡಿಸಿಎಂ ಡಿಕೆ ಶಿವಕುಮಾರ್ ಹೇಳಿಕೆ ನೀಡಿದ್ದಾರೆ ಎಂದು ಬಿಜೆಪಿ ಆರೋಪಿಸಿದ್ದು, ಈ ವಿಚಾರವಾಗಿ ಇಂದು ರಾಜ್ಯಸಭೆಯಲ್ಲಿ ಗದ್ದಲ ಉಂಟಾಯಿತು.

ಕರ್ನಾಟಕದಲ್ಲಿ ಗುತ್ತಿಗೆಯಲ್ಲಿ ಮುಸ್ಲೀಮರಿಗೆ 4% ಮೀಸಲಾತಿ ನೀಡಿರುವ ಮಸೂದೆ ಅಂಗೀಕರಿಸಿರುವ ವಿಚಾರ ಕುರಿತು ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದ ಕೇಂದ್ರ ಸಚಿವ ಜೆ.ಪಿ ನಡ್ಡಾ, ಕರ್ನಾಟಕದಲ್ಲಿ ಸಂವಿಧಾನ ಉಲ್ಲಂಘಿಸಿ ಮಸೂದೆ ಜಾರಿ ಮಾಡಿದ್ದಾರೆ ಸಂವಿಧಣಾ ಬದಲಿಸುತ್ತೇವೆ ಅಂತ ಡಿಕೆ ಶಿವಕುಮಾರ್ ಹೇಳಿದ್ದಾರೆ ಎಂದರು.

ಈ ವೇಳೆ ಜೆಪಿ ನಡ್ಡಾ ಅವರ ಹೇಳಿಕೆಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ ಮಲ್ಲಿಕಾರ್ಜುನ ಖರ್ಗೆ, ಸಂವಿಧಾನವನ್ನ ಯಾರೂ ಬದಲಿಸಲು ಸಾಧ್ಯವಿಲ್ಲ. ಅಂದು ಸಂವಿಧಾನ ಬದಲಿಸಲಾಗುವುದು ಎಂದಿದ್ದವರು ಇಂದು ಅವರೇ ಇಲ್ಲಿ ಗಲಾಟೆ ಮಾಡುತ್ತಿದ್ದಾರೆ ಅಂಬೇಡ್ಕರ್ ನೀಡಿರುವ ಮೀಸಲಾತಿ ಬದಲಿಸಲು ಸಾಧ್ಯವಿಲ್ಲ. ಸಂವಿಧಾನ ರಕ್ಷಣೆಗೆ ಕಾಂಗ್ರೆಸ್ ಭಾರತ್ ಜೋಡೋ ಯಾತ್ರೆ ಮಾಡಿತ್ತು.  ಬಿಜೆಪಿ ಭಾರತ್ ಥೋಡೋ ಮಾಡುತ್ತಿದೆ ಎಂದು ಕಿಡಿಕಾರಿದರು.

ಮಲ್ಲಿಕಾರ್ಜುನ ಖರ್ಗೆ ಮಾತಿಗೆ ಆಡಳಿತ ಪಕ್ಷಗಳ ಸದಸ್ಯರು ತೀವ್ರ ಆಕ್ಷೇಪ ವ್ಯಕ್ತಪಡಿಸಿದರು. ಈ ವೇಳೆ ಮಾತಿನ ಚಕಮಕಿ ವಾಗ್ವಾದ ನಡೆದು ಗದ್ದಲ ಉಂಟಾಯಿತು.

Key words: Muslim reservation, BJP members, outrage, Rajya Sabha

The post ಮುಸ್ಲೀಂ ಮೀಸಲಾತಿ, ಸಂವಿಧಾನ ಬದಲಾವಣೆ ಹೇಳಿಕೆ: ರಾಜ್ಯಸಭೆಯಲ್ಲಿ ಬಿಜೆಪಿ ಸದಸ್ಯರಿಂದ ಗದ್ದಲ, ಆಕ್ರೋಶ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಮೈಸೂರು ವಿವಿ ಕಾನೂನು ವಿದ್ಯಾರ್ಥಿಗಳಿಂದ ಪ್ರತಿಭಟನೆ, ಆಕ್ರೋಶ
ಮೈಸೂರು,ಮಾರ್ಚ್,11,2025 (www.justkannada.in):  ಮೂಲಭೂತ ಸೌಕರ್ಯಕ್ಕೆ ಆಗ್ರಹಿಸಿ ಮೈಸೂರು ವಿಶ್ವ ವಿದ್ಯಾನಿಲಯದ ಕಾನೂನು ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು.

ಮಾನಸ ಗಂಗೋತ್ರಿಯಲ್ಲಿರುವ ಎಲ್ಎಲ್ಎಂ ವಿಭಾಗದಲ್ಲಿ ಮೂಲ ಸೌಕರ್ಯಗಳ ಕೊರತೆ ಖಂಡಿಸಿ ಕಾನೂನು ವಿದ್ಯಾರ್ಥಿಗಳು ತರಗತಿಗೆ ಗೈರಾಗಿ ಪ್ರತಿಭಟನೆ  ನಡೆಸಿ ಕಿಡಿಕಾರಿದರು.  ಸುಮಾರು 11 ತಿಂಗಳಿನಿಂದ ಮೂಲಭೂತ ಸೌಕರ್ಯಗಳಿಲ್ಲದೆ  ವಿದ್ಯಾರ್ಥಿಗಳು ಪರದಾಡುತ್ತಿದ್ದು. ಕುಡಿಯುವ ನೀರು, ಶೌಚಾಲಯ, ಸೂಕ್ತ  ಗ್ರಂಥಾಲಯ ಸೇರಿದಂತೆ ಹಲವೆಡೆ ಮೂಲಭೂತ ವ್ಯವಸ್ಥೆಗಳ ಕೊರತೆ ಇದೆ. ಹೀಗಾಗಿ ಮೂಲಭೂತ ವ್ಯವಸ್ಥೆಗಳ ಕಲ್ಪಿಸುವಂತೆ ಪ್ರತಿಭಟನಾಕಾರರು ಆಗ್ರಹಿಸಿದರು.

ಈ ಬಗ್ಗೆ  ಎಷ್ಟು ಬಾರಿ ಮನವಿ ಮಾಡಿದರೂ ತಲೆಗೆ ಹಾಕಿಕೊಳ್ಳದ ಆಡಳಿತ ಮಂಡಳಿ ವಿರುದ್ಧ ವಿದ್ಯಾರ್ಥಿಗಳು ಆಕ್ರೋಶ ವ್ಯಕ್ತಪಡಿಸಿದ್ದು ಶೀಘ್ರದಲ್ಲೇ ವಿದ್ಯಾರ್ಥಿಗಳಿಗೆ ಬೇಕಾದ ಅಗತ್ಯ ವ್ಯವಸ್ಥೆ ಕಲ್ಪಿಸಲು ಆಗ್ರಹಿಸಿದರು.

Key words: Protest, outrage, Mysore University,  law students

The post ಮೈಸೂರು ವಿವಿ ಕಾನೂನು ವಿದ್ಯಾರ್ಥಿಗಳಿಂದ ಪ್ರತಿಭಟನೆ, ಆಕ್ರೋಶ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.