21.9 C
Bengaluru
Saturday, March 25, 2023
Home Tags Over

Tag: over

ಕಾಂಗ್ರೆಸ್ ಸೇರ್ಪಡೆ ವಿಚಾರ ಮುಗಿದ ಅಧ್ಯಾಯ- ಸಚಿವ ವಿ.ಸೋಮಣ್ಣ ಸ್ಪಷ್ಟನೆ.

0
ಚಾಮರಾಜನಗರ, ಮಾರ್ಚ್‌, 20,2023(www.justkannada.in):  ಕಾಂಗ್ರೆಸ್ ಸೇರ್ಪಡೆ ವಿಚಾರ ಮುಗಿದ ಅಧ್ಯಾಯ  ಎಂದು ಸಚಿವ ವಿ.ಸೋಮಣ್ಣ ಸ್ಪಷ್ಟನೆ ನೀಡಿದ್ದಾರೆ. ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ ವಿ.ಸೋಮಣ್ಣ, ನಾನು ಡೈರೆಕ್ಟ್ ರಾಜಕಾರಣಿ, ಏನೇ ಇದ್ದರೂ ನೇರವಾಗಿ...

ಸಿದ್ಧರಾಮಯ್ಯ ಕಾಲ ಮುಗಿಯಿತು: ಇನ್ನು ಯಾವತ್ತು ಸಿಎಂ ಆಗಲ್ಲ- ಸಚಿವ ಆರ್.ಅಶೋಕ್.

0
ತುಮಕೂರು,ಜನವರಿ,6,2023(www.justkannada.in):  ಸಿದ್ಧರಾಮಯ್ಯ ಕಾಲ ಮುಗಿಯಿತು. ಸಿದ್ಧರಾಮಯ್ಯ ಇನ್ನು ಯಾವತ್ತೂ ಮುಖ್ಯಮಂತ್ರಿಯಾಗಲ್ಲ ಎಂದು ಕಂದಾಯ ಸಚಿವ ಆರ್.ಅಶೋಕ್ ಹೇಳಿದರು. ತುಮಕೂರು ಜಿಲ್ಲೆ ಶಿರಾದಲ್ಲಿ ನಡೆದ ಬಿಜೆಪಿ ಜನಸಂಕಲ್ಪಯಾತ್ರೆಯಲ್ಲಿ ಮಾತನಾಡಿದ  ಸಚಿವ ಆರ್.ಅಶೋಕ್, ಈಗಾಗಲೇ ಸಿದ್ಧರಾಮಯ್ಯಗೆ ಐದು...

ಮೈಸೂರಿನಲ್ಲಿ ಯುವಕರ ಮೇಲೆ ಕಾರು ಹರಿಸಿ ಕೊಲೆಗೆ ಯತ್ನ: ಮೂವರಿಗೆ ಗಂಭೀರ ಗಾಯ: ಆರೋಪಿಯ...

0
ಮೈಸೂರು,ಡಿಸೆಂಬರ್,6,2022(www.justkannada.in): ಕ್ಷುಲ್ಲಕ ಕಾರಣಕ್ಕೆ ಮೂವರು ಯುವಕರ ಮೇಲೆ ತಂದೆ ಮತ್ತು ಪುತ್ರ ಕಾರು ಹರಿಸಿ ಕೊಲೆಗೆ ಯತ್ನಿಸಿರುವ ಘಟನೆ ಮೈಸೂರಿನಲ್ಲಿ ನಡೆದಿದೆ. ನಗರದ ಸರಸ್ವತಿಪುರಂನ ಟಿ.ಕೆ. ಬಡಾವಣೆಯ ಜಂಕ್ಷನ್ ನಲ್ಲಿ ಈ ಘಟನೆ ನಡೆದಿದೆ....

ಕರ್ನಾಟಕದ ಪ್ರಕಾರ ಗಡಿವಿವಾದ ಮುಗಿದ ಅಧ್ಯಾಯ: ಆದ್ರೂ ಮಹಾರಾಷ್ಟ್ರದಿಂದ ಖ್ಯಾತೆ- ಸಿಎಂ ಬೊಮ್ಮಾಯಿ ಕಿಡಿ.

0
ಹುಬ್ಬಳ್ಳಿ,ಡಿಸೆಂಬರ್,5,2022(www.justkannada.in): ಕರ್ನಾಟಕದ ಪ್ರಕಾರ ಗಡಿ ವಿವಾದ ಮುಗಿದ ಅಧ್ಯಾಯ: ಆದರೂ ಮಹಾರಾಷ್ಟ್ರ ಕ್ಯಾತೆ ತೆಗದು ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದಾರೆ ಎಂದು  ಸಿಎಂಬಸವರಾಜ  ಬೊಮ್ಮಾಯಿ ಕಿಡಿ ಕಾರಿದರು. ಬೆಳಗಾವಿಗೆ ಮಹಾರಾಷ್ಟ್ರ ಸಚಿವರು ಭೇಟಿ ನೀಡುವ ವಿಚಾರ ಕುರಿತು...

140ಕ್ಕೂ ಹೆಚ್ಚು ಸ್ಥಾನ ಗೆಲ್ಲುವುದು ನಮ್ಮ ಗುರಿ: ರಾಜ್ಯದ ಉದ್ದಗಲಕ್ಕೂ ಈಗಾಗಲೇ ಪ್ರವಾಸ ಆರಂಭ-...

0
ತುಮಕೂರು,ಜೂನ್,15,2022(www.justkannada.in):  ಮುಂಬರುವ ಚುನಾವಣೆಯಲ್ಲಿ 140ಕ್ಕೂ ಹೆಚ್ಚು ಸ್ಥಾನ ಗೆಲ್ಲುವುದು ನಮ್ಮ ಗುರಿಯಾಗಿದೆ. ಹೀಗಾಗಿ  ರಾಜ್ಯದ ಉದ್ದಗಲಕ್ಕೂ ಈಗಾಗಲೇ ಪ್ರವಾಸ ಆರಂಭ ಮಾಡಿದ್ದೇವೆ ಎಂದು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ನುಡಿದರು. ತುಮಕೂರಿನಲ್ಲಿ ಇಂದು ಮಾತನಾಡಿದ...

ಕಬ್ಬು ಎಫ್ ಆರ್ ಪಿ ದರ ವಿರೋಧಿಸಿ ಡಿಸಿ ಕಚೇರಿಗೆ ಮುತ್ತಿಗೆ ಹಾಕಿ ರೈತರಿಂದ...

0
ಮೈಸೂರು,ಸೆಪ್ಟಂಬರ್,6,2021(www.justkannada.in): ಕಬ್ಬು ಎಫ್ ಆರ್ ಪಿ ದರ ವಿರೋಧಿಸಿ ಮೈಸೂರು ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕಿ ರೈತರು ಪ್ರತಿಭಟನೆ ನಡೆಸಿದರು. ಕೇಂದ್ರ ಸರ್ಕಾರ ನಿಗದಿ ಮಾಡಿರುವ ಕಬ್ಬಿನ ಎಫ್ ಆರ್ ಪಿ ದರ ಏರಿಕೆ...

ಮಂತ್ರಿಗಿರಿ ಕೈತಪ್ಪಿದ್ದಕ್ಕೆ ಶಾಸಕಿ ಪೂರ್ಣಿಮಾ ಶ್ರೀನಿವಾಸ್ ಅಸಮಾಧಾನ.

0
ಬೆಂಗಳೂರು,ಆಗಸ್ಟ್,4,2021(www.justkannada.in):  ಸಿಎಂ  ಆದ ಒಂದು ವಾರದೊಳಗಡೆ ಬಸವರಾಜ ಬೊಮ್ಮಾಯಿ ಅವರು ಸಚಿವ ಸಂಪುಟ ರಚನೆ ಮಾಡುವಲ್ಲಿ ಯಶಸ್ವಿಯಾಗಿದ್ದು 29 ಮಂದಿ ಶಾಸಕರು ನೂತನ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಈ ನಡುವೆ ಮಂತ್ರಿಗಿರಿ ಗಿಟ್ಟಿಸಿಕೊಳ್ಳಲು...

ದೇಶದಲ್ಲಿ ಒಂದೇ ದಿನ 4 ಲಕ್ಷಕ್ಕೂ ಹೆಚ್ಚು ಕೋವಿಡ್ ಪಾಸಿಟಿವ್ ಪ್ರಕರಣಗಳು ಪತ್ತೆ…

0
ನವದೆಹಲಿ,ಮೇ,8,2021(www.justkannada.in): ದೇಶದಲ್ಲಿ ಕೊರೋನಾ 2ನೇ ಅಲೆ ದಿನೇ ದಿನೇ ಹೆಚ್ಚುತ್ತಿದ್ದು  ಕಳೆದ 24 ಗಂಟೆಗಳಲ್ಲಿ ಕೊರೋನಾ ಸೋಂಕಿತರ ಸಂಖ್ಯೆ  4 ಲಕ್ಷದ ಗಡಿ ದಾಟಿದೆ.  ಈ ಕುರಿತು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ...

ದೇಶದಲ್ಲಿ ಒಂದೇ ದಿನ 4 ಲಕ್ಷಕ್ಕೂ ಅಧಿಕ ಕೊರೋನಾ ಪಾಸಿಟಿವ್ ಪ್ರಕರಣಗಳು ಪತ್ತೆ…

0
ನವದೆಹಲಿ,ಮೇ,6,2021(www.justkannada.in)  ದೇಶದಲ್ಲಿ ಕೊರೋನಾ ಎರಡನೇ ಅಲೆ ತಲ್ಲಣ ಮೂಡಿಸಿದ್ದು ದಿನೇ ದಿನೇ ಕೋವಿಡ್ ಸೋಂಕಿಣ ಪ್ರಮಾಣ ಹೆಚ್ಚುತ್ತಲೇ ಇದೆ. ಈ ಮಧ್ಯೆ ಒಂದೇ ದಿನ ದೇಶದಲ್ಲಿ ಹೊಸದಾಗಿ 4 ಲಕ್ಷಕ್ಕೂ ಅಧಿಕ ಮಂದಿಗೆ...

18 ವರ್ಷ ಮೇಲ್ಪಟ್ಟವರಿಗೆ ಕೋವಿಡ್ ಲಸಿಕೆ ವಿಳಂಬ: ಸಿಎಂ ಬಿಎಸ್ ವೈ ಪ್ರತಿಕ್ರಿಯಿಸಿದ್ದು ಹೀಗೆ…

0
ಬೆಂಗಳೂರು,ಏಪ್ರಿಲ್,30,2021(www.justkannada.in): ಕೋವಿಡ್ ಲಸಿಕೆ ಪೂರೈಕೆಯಾಗದ ಕಾರಣ ನಾಳೆಯಿಂದ 18 ವರ್ಷದ ಮೇಲ್ಪಟ್ಟವರಿಗೆ ಲಸಿಕೆ ನೀಡಲಾಗುತ್ತಿಲ್ಲ ಎಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಸ್ಪಷ್ಟನೆ ನೀಡಿದ್ದಾರೆ. ನಾಳೆಯಿಂದ 18 ವರ್ಷ ಮೇಲ್ಪಟ್ಟವರಿಗೆ  ಕೋವಿಡ್ ಲಸಿಕೆ ನೀಡಲು...
- Advertisement -

HOT NEWS

3,059 Followers
Follow