Padma Shri award Archives » Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ

‘ಅಪ್ಪು’ ಗುಣಗಾನ ಮಾಡಿದ ಮಾಜಿ ಸಿಎಂ ಸಿದ್ಧರಾಮಯ್ಯ: ಮರಣೋತ್ತರ ಪದ್ಮಶ್ರೀ ಪ್ರಶಸ್ತಿ ನೀಡುವಂತೆ ಆಗ್ರಹ.
ಬೆಂಗಳೂರು,ನವೆಂಬರ್,16,2021(www.justkannada.in):  ನಟ ಪುನೀತ್ ರಾಜ್ ಕುಮಾರ್ ನಯ, ವಿನಯ, ಸರಳತೆ ಮೈಗೂಡಿಸಿಕೊಂಡಿದ್ದ ವ್ಯಕ್ತಿ.  ಕನ್ನಡ ನಾಡಿನ ಜನತೆಯ ಮನಸ್ಸಲ್ಲಿ ಮನೆ ಮಾಡಿದ್ಧರು. ರಾಜ್ ಕುಮಾರ್ ಅವರಿಗಿದ್ದ ಎಲ್ಲಾ ಗುಣಗಳು ಪುನೀತ್ ಗಿತ್ತು ಎಂದು ಮಾಜಿ ಸಿಎಂ ಸಿದ್ಧರಾಮಯ್ಯ ಗುಣಗಾನ ಮಾಡಿದರು.

ಪುನೀತ್ ನಮನ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಸಿದ್ಧರಾಮಯ್ಯ, ರಾಜ್ಯದ ಜನ ಕುಟುಂಬ ಸದಸ್ಯನನ್ನ ಕಳೆದುಕೊಂಡ ನೋವು, ನಾಡಿನುದ್ದಕ್ಕೂ ಇಂತಹ ಭಾವನೆ ನೋವು ವ್ಯಕ್ತವಾಗಿತ್ತು. ವಿನಯ ಸರಳತೆ ಮೈಗೂಡಿಸಿಕೊಂಡಿದ್ದ ವ್ಯಕ್ತಿ.  ಕನ್ನಡ ನಾಡಿನ ಜನತೆಯ ಮನಸ್ಸಲ್ಲಿ ಮನೆ ಮಾಡಿದ್ಧರು. ಹೀಗಾಗಿ ರಾಜ್ಯದ ಜನತೆ ಶೋಕ ಸಾಗರದಲ್ಲಿ ಮುಳುಗಿತ್ತು ನಟ ಪುನೀತ್ ರಲ್ಲಿ ರಾಜ್ ಕುಮಾರ್ ಅವರನ್ನ ಕಂಡಿದ್ದವು. ರಾಜ್ ಗಿದ್ದ ಎಲ್ಲಾ ಗುಣಗಳು ಪುನೀತ್ ಗಿತ್ತು.  ಪುನೀತ್ ಅವರ ವಿಶೇಷ ನಗು ಮರೆಯಲು ಆಗಲ್ಲ ಎಂದು ನುಡಿದರು.

ರಾಜ ಕುಮಾರ ಸಿನಿಮಾ ಬಿಡುಗಡೆಯಾಗಿತ್ತು.  ಸಿನಿಮಾ ನೋಡುವಂತೆ ಪುನೀತ್ ಹೇಳಿದ್ದರು. ಆಗ ಮೈಸೂರಿನ ಸರಸ್ವತಿ ಥಿಯೇಟರ್ ನಲ್ಲಿ ಹೋಗಿ ಸಿನಿಮಾ ವಿಕ್ಷೀಸಿದ್ದೆ ನೋಡಿದ್ದೆ. ಅಶಕ್ತ ಮಹಿಳೆಯರ ಜವಾಬ್ದಾರಿ ಹೊತ್ತಿರುವ ಕುಟುಂಬದ ಸೇವಾಕಾರ್ಯ ಶ್ಲಾಘನೀಯ ಎಂದು ಸಿದ್ಧರಾಮಯ್ಯ ಗುಣಗಾನ ಮಾಡಿದರು.

ನಟ ಪುನೀತ್ ಅವರಿಗೆ ಮರಣೋತ್ತರ ಪದ್ಮಶ್ರೀ ನೀಡಲಿ. ಸಿಎಂ ಬೊಮ್ಮಾಯಿ ಸಂಫುಟದಲ್ಲಿ ನಿರ್ಣಯ ಕೈಗೊಂಡು ಕೇಂದ್ರಕ್ಕೆ ಶಿಫಾರಸ್ಸು ಮಾಡಲಿ ಎಂದು ಸಿದ್ಧರಾಮಯ್ಯ ಆಗ್ರಹಿಸಿದರು.

Key words: Former CM –Siddaramaiah- actor –Punith rajkumar- Padma Shri Award

The post ‘ಅಪ್ಪು’ ಗುಣಗಾನ ಮಾಡಿದ  ಮಾಜಿ ಸಿಎಂ ಸಿದ್ಧರಾಮಯ್ಯ: ಮರಣೋತ್ತರ ಪದ್ಮಶ್ರೀ ಪ್ರಶಸ್ತಿ ನೀಡುವಂತೆ ಆಗ್ರಹ. appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಪದ್ಮಶ್ರೀ ಪ್ರಶಸ್ತಿ ಪಡೆದ ಕೆ.ಎಸ್. ಜಯಲಕ್ಷ್ಮಿ ಅವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ ಎಸ್.ಎ ರಾಮದಾಸ್
ಮೈಸೂರು,ನವೆಂಬರ್,8,2021(www.justkannada.in):  ಪದ್ಮಶ್ರೀ ಪ್ರಶಸ್ತಿಗೆ ಭಾಜನರಾದ ಮೈಸೂರಿನ ‘ಸುಧರ್ಮ’ಸಂಸ್ಕೃತ  ಪತ್ರಿಕೆಯ  ಕೆ.ಎಸ್. ಜಯಲಕ್ಷ್ಮಿ ಅವರಿಗೆ  ಶಾಸಕ ಎಸ್.ಎ ರಾಮದಾಸ್ ಅಭಿನಂದನೆ ಸಲ್ಲಿಸಿದ್ದಾರೆ.

ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿರುವ ಶಾಸಕ ಎಸ್.ಎ ರಾಮದಾಸ್, ಸುಧರ್ಮ’ಸಂಸ್ಕೃತ  ಪತ್ರಿಕೆಯ  ಕೆ.ಎಸ್. ಜಯಲಕ್ಷ್ಮಿ ಅವರಿಗೆ ಪದ್ಮಶ್ರೀ ಪ್ರಶಸ್ತಿ ಲಭಿಸಿರುವುದು ಮೈಸೂರಿಗೆ ಹಾಗೂ ಕರ್ನಾಟಕಕ್ಕೆ ಹೆಮ್ಮೆಯ ವಿಷಯ. 2020 ನೆ ಸಾಲಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಸರ್ಕಾರ ದಿವಂಗತ ಸಂಪತ್ ಕುಮಾರ್ ಮತ್ತು ಅವರ ಪತ್ನಿ ಜಯಲಕ್ಷ್ಮೀ ಅವರಿಗೆ ಪದ್ಮಶ್ರೀ ಪುರಸ್ಕಾರವನ್ನು ನೀಡುವ ಮೂಲಕ ಕಳೆದ ಮೂರು ದಶಕಗಳಿಂದ ಈ ದಂಪತಿ ನಡೆಸಿಕೊಂಡು ಬರುತ್ತಿದ್ದ ತಪಸ್ಸಿನಂಥ ಕಾರ್ಯವನ್ನು ಗುರುತಿಸಿತ್ತು, ಜನಸಾಮಾನ್ಯರು ಇವರ ಪ್ರಯತ್ನದ ಬಗ್ಗೆ ಅರಿವು-ಆಸಕ್ತಿ ಮೂಡಿಸಿಕೊಳ್ಳುವುದಕ್ಕೆ ಇಂಬು ಕೊಟ್ಟಿತ್ತು ಎಂದರು

1970ರಲ್ಲಿ ವರದರಾಜ ಅಯ್ಯಂಗಾರ್ ಅವರು ಪ್ರಾರಂಭಿಸಿದ್ದ ಪತ್ರಿಕೆ ಸುಧರ್ಮ. ಸಂಸ್ಕೃತ ಎಂದರೆ ಕೇವಲ ವಿದ್ವಾಂಸರಿಗೆ ಎಂಬ ಗ್ರಹಿಕೆಯನ್ನು ಬದಲಾಯಿಸುವುದಕ್ಕೆ, ದೈನಂದಿನ ಆಗುಹೋಗುಗಳೂ ಸಂಸ್ಕೃತದಲ್ಲಿ ವರದಿಯಾಗಿ ಅವನ್ನು ಜನ ಓದುವಂತಾಗಲಿ ಎಂಬ ಉದಾತ್ತ ಧ್ಯೇಯದಿಂದ ಪ್ರಾರಂಭಿಸಿದ್ದ ಪತ್ರಿಕೆ ಅದು.

1990ರಲ್ಲಿ ವರದರಾಜ ಅಯ್ಯಂಗಾರ್ ಅವರ ಮರಣಾನಂತರ ಸಂಪತ್ ಕುಮಾರ್ ದಂಪತಿ ಅದನ್ನು ಮುಂದುವರಿಸಿಕೊಂಡು ಬಂದರು. ನಾಲ್ಕು ಪುಟಗಳ ಪತ್ರಿಕೆಯಲ್ಲಿ ದಿನದ ಮುಖ್ಯ ವಿದ್ಯಮಾನ, ಶೈಕ್ಷಣಿಕ ಕೋರ್ಸುಗಳ ಕುರಿತ ಮಾಹಿತಿ, ಕ್ರೀಡೆ ಇತ್ಯಾದಿ ಸಂಗತಿಗಳ ಕುರಿತ ಬರಹಗಳೂ ಪ್ರಕಟವಾಗುತ್ತವೆ.

ಸಂಪತ್ ಕುಮಾರ್ ಮತ್ತವರ ಪತ್ನಿ ಸುಧರ್ಮವನ್ನು ನಡೆಸಿಕೊಂಡು ಬರುತ್ತಿರುವುದೇ ಒಂದು ಶ್ರದ್ಧೆಯ ಕತೆ ಎಂದರೆ ತಪ್ಪಾಗಲಾರದು.  ಸುಧರ್ಮ ತನ್ನ ಅಂತರ್ಜಾಲ ಅವತರಣಿಕೆಯಲ್ಲಿ ಸುಮಾರು ಒಂದೂವರೆ ಲಕ್ಷ ಓದುಗರನ್ನು ಹೊಂದಿದೆ ಎಂಬುದೊಂದು ಅಂದಾಜು.

ಭಾರತದ ಹಲವು ಬಗೆಯ ಪರಂಪರೆ ಮತ್ತು ಜ್ಞಾನಗಳಿಗೆ ಕೀಲಿಕೈಯಂತಿರುವ ಸಂಸ್ಕೃತ ಭಾಷೆಯಲ್ಲಿ ನಿರಂತರ ದಿನಪತ್ರಿಕೆ ಪ್ರಕಟಣೆ ಮಾಡಿಕೊಂಡು ಬಹುದೊಡ್ಡ ಸಂಸ್ಕೃತಿ ಸೇವೆಯಲ್ಲಿ ತೊಡಗಿಸಿಕೊಂಡಿದ್ದ ನಮ್ಮ ಕೆ.ಆರ್ ಕ್ಷೇತ್ರದ ನಿವಾಸಿಯಾಗಿದ್ದ ದಿವಂಗತ ಸಂಪತ್ ಕುಮಾರ್ ಹಾಗೂ  ಇವರಿಗೆ ಜೊತೆಯಲ್ಲಿ ಬೆಂಬಲಿಸುತ್ತಾ ಈಗಲೂ ಮುಂದುವರೆಸಿಕೊಂಡು ಹೋಗುತ್ತಿರುವ ಜಯಲಕ್ಷ್ಮಿ ಕೆ.ಎಸ್ ಅವರಿಗೆ ಪದ್ಮ ಪ್ರಶಸ್ತಿ ದೊರೆತಿರುವುದು ಮೈಸೂರಿಗರಿಗೆ ಹೆಮ್ಮೆಯ ವಿಷಯವೇ ಸರಿ, ಇವರಿಗೆ ಹೃತ್ಪೂರ್ವಕ ಅಭಿನಂದನೆಗಳು. ರಾಜ್ಯ ಸರ್ಕಾರದಿಂದ ಜಾಹಿರಾತುಗಳನ್ನು ನೀಡಲು ಹಾಗೂ ಜಾಹಿರಾತಿನ ಮೊತ್ತವನ್ನು ಹೆಚ್ಚಿಸಲು ಮುಖ್ಯಮಂತ್ರಿಗಳಿಗೆ ಪತ್ರದ ಮೂಲಕ ಮನವಿ ಸಲ್ಲಸಲಾಗುವುದು ಎಂದು ಶಾಸಕ ಎಸ್.ಎ ರಾಮದಾಸ್ ತಿಳಿಸಿದರು.

Key words: Padma Shri -Award-winning- Sudharma Sanskrit -KS Jayalakshmi- congratulated- MLA SA Ramdas

The post ಪದ್ಮಶ್ರೀ ಪ್ರಶಸ್ತಿ ಪಡೆದ ಕೆ.ಎಸ್. ಜಯಲಕ್ಷ್ಮಿ ಅವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ ಎಸ್.ಎ ರಾಮದಾಸ್    appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ನಟ ಪುನೀತ್ ರಾಜ್ ಕುಮಾರ್ ಗೆ ಪದ್ಮಶ್ರೀ ಪ್ರಶಸ್ತಿ ನೀಡುವಂತೆ ಕೇಂದ್ರಕ್ಕೆ ಮಾಜಿ ಸಿಎಂ ಸಿದ್ಧರಾಮಯ್ಯ ಆಗ್ರಹ.
ಬೆಂಗಳೂರು,ನವೆಂಬರ್,1,2021(www.justkannada.in):  ಹೃದಯಾಘಾತದಿಂದ ನಿಧನರಾದ ನಟ ಪುನೀತ್ ರಾಜ್ ಕುಮಾರ್ ಅವರಿಗೆ ಮರಣೋತ್ತರವಾಗಿ ಪದ್ಮಶ್ರೀ ಪ್ರಶಸ್ತಿ ನೀಡುವಂತೆ ಕೇಂದ್ರ ಸರ್ಕಾರಕ್ಕೆ ವಿಪಕ್ಷ ನಾಯಕ ಸಿದ್ಧರಾಮಯ್ಯ ಆಗ್ರಹಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಸಿದ್ಧರಾಮಯ್ಯ, ಯಾವುದೇ ಪ್ರಶಸ್ತಿ,ಗೌರವಕ್ಕಿಂತಲೂ ಅಭಿಮಾನ ದೊಡ್ಡದು. ನಟ ಪುನೀತ್ ರಾಜ್ ಕುಮಾರ್ ಜನರಿಂದ ಗಳಿಸಿರುವ ಅಭಿಮಾನ ದೊಡ್ಡದು. ಪುನೀತ್ ಬದುಕಿದ್ದರೇ ತಮ್ಮ ನಟನೆ ಮತ್ತು ಸಾಮಾಜಿಕ ಕಾಳಜಿಯಿಂದ ಪದ್ಮಶ್ರೀ ಪ್ರಶಸ್ತಿ ಪಡೆಯುತ್ತಿದ್ದರು. ಹೀಗಾಗಿ ಪುನೀತ್ ಅವರಿಗೆ ಮರಣೋತ್ತರ ಪದ್ಮಶ್ರೀ ಪ್ರಶಸ್ತಿ ನೀಡುವಂತೆ ಆಗ್ರಹಿಸಿದ್ದಾರೆ.

ಇನ್ನು ತುಮಕೂರು ಜಿಲ್ಲೆ ಗುಬ್ಬಿಯಲ್ಲಿ ಮಾತನಾಡಿದ ಮಾಜಿ ಸಿಎಂ ಸಿದ್ಧರಾಮಯ್ಯ, ನಟ ಪುನೀತ್​ ರಾಜ್​ಕುಮಾರ್​ ರದ್ದು ಸಾಯುವ ವಯಸ್ಸಲ್ಲ. ಪುನೀತ್ ಪ್ರತಿಭಾವಂತ ನಟ, ಕಲೆ ರಕ್ತಗತವಾಗಿ ಬಂದಿತ್ತು. ಡಾ.ರಾಜ್​ಕುಮಾರ್ ದೇಶ ಕಂಡ ಅತ್ಯಂತ ಶ್ರೇಷ್ಠ ನಟ. ರಾಜ್​ಕುಮಾರ್ ​ಗೆ ದಾದಾಸಾಹೇಬ್​ ಫಾಲ್ಕೆ ಪ್ರಶಸ್ತಿ ಸಿಕ್ಕಿತ್ತು. ಇತ್ತೀಚೆಗೆ ರಜಿನಿಕಾಂತ್​ ಗೆ ದಾದಾಸಾಹೇಬ್​ ಫಾಲ್ಕೆ ಸಿಕ್ಕಿದೆ. ಸೂಪರ್​ಸ್ಟಾರ್ ರಜಿನಿಕಾಂತ್​ ಕೂಡ ಕರ್ನಾಟಕದವರೇ. ಡಾ. ರಾಜ್​ಕುಮಾರ್​ ಗಿದ್ದ ಎಲ್ಲಾ ಗುಣಗಳು ಪುನೀತ್​ ಗಿತ್ತು. ಅಧಿಕಾರ ಬರುತ್ತೆ ಹೋಗುತ್ತೆ, ಯಾವುದೂ ಶಾಶ್ವತವಲ್ಲ. ನಾವು ಗಳಿಸಿದ ಗೌರವ ಮೌಲ್ಯಯುತವಾಗಿರಬೇಕು. ಆ ಮೌಲ್ಯವನ್ನು ರಾಜ್​ಕುಮಾರ್, ಅವರ ಕುಟುಂಬ ನೀಡಿತ್ತು. ಚಿಕ್ಕ ವಯಸ್ಸಿನಲ್ಲೇ ಅಪಾರ ಪ್ರೀತಿ ಗಳಿಸಿದ್ದ ನಟ ಪುನೀತ್​. 20 ಲಕ್ಷ ಜನರು ಪುನೀತ್​ ಅಂತಿಮ ದರ್ಶನ ಪಡೆದಿದ್ದಾರೆ. ಅಂತಿಮ ದರ್ಶನಕ್ಕೆ ಬಂದಿದ್ದ ಬಹಳ ಜನ ಕಣ್ಣೀರಿಟ್ಟಿದ್ದಾರೆ ಎಂದು ಹೇಳಿದರು.

Key words: Former CM –Siddaramaiah- demands -Center – Padma Shri award –actor- Puneet Raj Kumar

The post ನಟ ಪುನೀತ್ ರಾಜ್ ಕುಮಾರ್ ಗೆ ಪದ್ಮಶ್ರೀ ಪ್ರಶಸ್ತಿ ನೀಡುವಂತೆ ಕೇಂದ್ರಕ್ಕೆ ಮಾಜಿ ಸಿಎಂ ಸಿದ್ಧರಾಮಯ್ಯ ಆಗ್ರಹ. appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.