Pahalgam attack Archives » Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ

ಮೋದಿ ಸರ್ಕಾರದ ವೈಪಲ್ಯದಿಂದಲೇ ಪಹಲ್ಗಾಮ್ ನಲ್ಲಿ 26 ಅಮಾಯಕರು ಬಲಿ- ಮಲ್ಲಿಕಾರ್ಜುನ ಖರ್ಗೆ ಕಿಡಿ
ವಿಜಯನಗರ, ಮೇ, 20, 2025 (www.justkannada.in): ಪಹಲ್ಗಾಮ್ ನಲ್ಲಿ ಮೋದಿ ಸರ್ಕಾರ ಭದ್ರತೆ ಕೊಡಲಿಲ್ಲ. ಹೀಗಾಗಿ 26 ಅಮಾಯಕರ ಹತ್ಯೆಯಾಯಿತು. ಮೋದಿ ಸರ್ಕಾರದ ವೈಪಲ್ಯದಿಂದಲೇ ಹತ್ಯೆಯಾಗಿದೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕಿಡಿಕಾರಿದರು.

ಇಂದು ವಿಜಯನಗರದ ಹೊಸಪೇಟೆಯಲ್ಲಿ ನಡೆದ ಕಾಂಗ್ರೆಸ್ ಸರ್ಕಾರದ ಸಾಧನಾ ಸಮಾವೇಶದಲ್ಲಿ ಪಾಲ್ಗೊಂಡು ಮಾತನಾಡಿದ ಮಲ್ಲಿಕಾರ್ಜುನ ಖರ್ಗೆ,  ಸಿಎಂ ಸಿದ್ದರಾಮಯ್ಯ ಸರ್ಕಾರವನ್ನ ಅಭಿನಂದಿಸುತ್ತೇನೆ.  ನಮ್ಮ ವಾಗ್ದಾನಗಳನ್ನ ನಾವು ಈಡೇರಿಸಿದ್ದೇವೆ. ಇದು ನಮ್ಮ ಸರ್ಕಾರದ ದೊಡ್ಡ ಸಾಧನೆ. ಮೋದಿಯವರು ಅನೇಕ ಗ್ಯಾರಂಟಿಗಳನ್ನ ಕೊಟ್ಟರು ವಿದೇಶದಲ್ಲಿರುವ ಕಪ್ಪು ಹಣ ತರುತ್ತೇನೆ ಎಂದರು, ತಂದ್ರಾ? ನೋಟ್ ಬ್ಯಾನ್ ಮಾಡಿ ಬಡವರ ಸಂಸಾರ ಹಾಳು ಮಾಡಿದರು ಎಂದು ಕುಟುಕಿದರು.

ಕಾಂಗ್ರೆಸ್ ಪಕ್ಷ ನಿಮಗೆ ಹೆದರುವ ಪ್ರಶ್ನೆಯೇ ಇಲ್ಲ ನಾವು ಪಕ್ಷ ಪಂಗಡ ಕ್ರೆಡಿಟ್ ನೋಡಲ್ಲ.  ನಮಗೆ ದೇಶ ಮುಖ್ಯ.  ಕೇಂದ್ರದ ಬಿಜೆಪಿ ಸರ್ಕಾರ ದುರಾಡಳಿತ ನಡೆಸುತ್ತಿದೆ. ಕರ್ನಲ್ ಸೋಫಿಯಾ ಖುರೇಷಿ ಅವರ  ಬಗ್ಗೆ ಬಿಜೆಪಿ ಸಚಿವ ಅವಹೇಳನಕಾರಿಯಾಗಿ ಮಾತನಾಡಿದ್ದಾರೆ. ಆದರೆ ಆ ಸಚಿವರ ವಿರುದ್ದ ಕ್ರಮ ಕೈಗೊಂಡಿಲ್ಲ. ಬಿಜೆಪಿಯವರು ಬರೀ ಸುಳ್ಳಿನ ರಾಜಕೀಯ ಮಾಡುತ್ತಾರೆ. ಅವರಿಗೆ ಚುನಾವಣೆ ಮೇಲೆ ಹೆಚ್ಚು ಪ್ರೀತಿ.  ಬೊಗಳೆ ಭಾಷಣದಿಂದ ಎಂದೂ ದೇಶ ಉದ್ದಾರ ಆಗೋದಿಲ್ಲ ಎಂದು ವಾಗ್ದಾಳಿ ನಡೆಸಿದರು.

Key words: Pahalgam Attack, failure, Modi government. Mallikarjuna kharge

The post ಮೋದಿ ಸರ್ಕಾರದ ವೈಪಲ್ಯದಿಂದಲೇ ಪಹಲ್ಗಾಮ್ ನಲ್ಲಿ 26 ಅಮಾಯಕರು ಬಲಿ- ಮಲ್ಲಿಕಾರ್ಜುನ ಖರ್ಗೆ ಕಿಡಿ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಪಹಲ್ಗಾಮ್ ದಾಳಿ ಕನ್ನಡಕ್ಕೆ ಹೋಲಿಕೆ ವಿಚಾರ: FIR ರದ್ದು ಕೋರಿ ಹೈಕೋರ್ಟ್ ಮೆಟ್ಟಲೇರಿದ ಸೋನು ನಿಗಮ್​
ಬೆಂಗಳೂರು,ಮೇ,13,2025 (www.justkannada.in): ಕಾಲೇಜು ಕಾರ್ಯಕ್ರಮವೊಂದರಲ್ಲಿ ಪಹಲ್ಗಾಮ್ ಉಗ್ರರ ದಾಳಿಗೆ ಕನ್ನಡವನ್ನ ಹೋಲಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ತನ್ನ ವಿರುದ್ದ ದಾಖಲಾಗಿರುವ ಎಫ್ ಐಆರ್ ರದ್ದುಪಡಿಸುವಂತೆ ಕೋರಿ ಗಾಯಕ ಸೋನು ನಿಗಮ್ ಹೈಕೋರ್ಟ್ ಮೆಟ್ಟಿಲೇರಿದ್ದಾರೆ.

ಕನ್ನಡಿಗ ಸಮುದಾಯದ ಭಾವನೆಗಳಿಗೆ ಧಕ್ಕೆ ತಂದ ಆರೋಪದ ಮೇಲೆ ಆವಲಹಳ್ಳಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಎಫ್‌ಐಆರ್‌ ರದ್ದು ಕೋರಿ  ಗಾಯಕ ಸೋನು ನಿಗಮ್​  ಇಂದು ಕರ್ನಾಟಕ ಹೈಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದಾರೆ.

ಇತ್ತೀಚೆಗೆ  ನಗರದ ಈಸ್ಟ್ ಪಾಯಿಂಟ್ ಕಾಲೇಜಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ವೇದಿಕೆಯಲ್ಲಿ ಸೋನ್​ ನಿಗಮ್​ ಗಾಯನ ಮಾಡುತ್ತಿದ್ದ ವೇಳೆ ಕನ್ನಡ ಹಾಡು ಹೇಳಿಎಂದಿದ್ದಕ್ಕೆ ಸೋನು ನಿಗಮ್​ ಏಕಾಏಕಿ ಗರಂ ಆಗಿ ‘ಕನ್ನಡ.. ಕನ್ನಡ.. ಇದೇ ಕಾರಣ  ಪಹಲ್ಗಾಮ್‌ನಲ್ಲಿ ಆಗಿರುವುದಕ್ಕೆ ಎಂದಿದ್ದರು.  ಈ ಸಂಬಂಧ  ಆವಲಹಳ್ಳಿ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿತ್ತು.

ಸೋನು ನಿಗಮ್ ಸಲ್ಲಿಸಿರುವ ಅರ್ಜಿಯ ವಿಚಾರಣೆ  ಹೈಕೋರ್ಟ್ ನ್ಯಾಯಮೂರ್ತಿ ಶಿವಶಂಕರ್ ಅಮರಣ್ಣವರ್ ಅವರ ಪೀಠದ ಮುಂದೆ ಬಂದಿದ್ದು, ನ್ಯಾಯಾಲಯವು ಪ್ರಕರಣದ ಮುಂದಿನ ವಿಚಾರಣೆಯನ್ನು ಮೇ 15ಕ್ಕೆ ಮುಂದೂಡಿಕೆ ಮಾಡಿದೆ.

Key words:  Pahalgam attack, Kannada, Sonu Nigam, High Court, FIR

The post ಪಹಲ್ಗಾಮ್ ದಾಳಿ ಕನ್ನಡಕ್ಕೆ ಹೋಲಿಕೆ ವಿಚಾರ: FIR ರದ್ದು ಕೋರಿ ಹೈಕೋರ್ಟ್ ಮೆಟ್ಟಲೇರಿದ ಸೋನು ನಿಗಮ್​ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಪಹಲ್ಗಾಮ್ ದಾಳಿ: ಪಾಕ್ ಜೊತೆಗಿನ ಎಲ್ಲಾ ಕ್ರಿಕೆಟ್ ಸಂಬಂಧ ಮುರಿಯಬೇಕು- ಸೌರವ್ ಗಂಗೂಲಿ
ನವದೆಹಲಿ,ಏಪ್ರಿಲ್,26,2025 (www.justkannada.in): ಪಹಲ್ಗಾಮ್ ನಲ್ಲಿ ಉಗ್ರರ ದಾಳಿಗೆ 26 ಮಂದಿ ಬಲಿಯಾದ ಘಟನೆಗೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಸೌರವ್ ಗಂಗೂಲಿ,  ಪಾಕಿಸ್ತಾನದ ಜೊತೆಗಿನ ಎಲ್ಲಾ ಕ್ರಿಕೆಟ್ ಸಂಬಂಧಗಳನ್ನು ಭಾರತ ಮುರಿಯಬೇಕು ಮತ್ತು ಐಸಿಸಿ ಮತ್ತು ಏಷ್ಯನ್ ಪಂದ್ಯಾವಳಿಗಳಲ್ಲಿಯೂ ಆಡಬಾರದು ಎಂದು ಹೇಳಿದ್ದಾರೆ.

ಈ ಕುರಿತು ಮಾತನಾಡಿರುವ ಸೌರವ್ ಗಂಗೂಲಿ, 100  ರಷ್ಟು ಪಾಕಿಸ್ತಾನದೊಂದಿಗಿನ ಸಂಬಂಧವನ್ನು ಕಡಿದುಕೊಳ್ಳಬೇಕು. ಕಠಿಣ ಕ್ರಮ ತೆಗೆದುಕೊಳ್ಳಬೇಕು. ಪ್ರತಿ ವರ್ಷ ಇಂತಹ ಘಟನೆಗಳು ನಡೆಯುತ್ತಿರುವುದು ತಮಾಷೆಯಾಗಿ ಪರಿಣಮಿಸಿದೆ. ಭಯೋತ್ಪಾದನೆಯನ್ನು ಸಹಿಸಲು ಸಾಧ್ಯವಿಲ್ಲ ಎಂದು ತಿಳಿಸಿದರು.

ಏಪ್ರಿಲ್ 22 ರಂದು ಪಹಲ್ಗಾಮ್ ನಲ್ಲಿ ಐದರಿಂದ ಆರು ಭಯೋತ್ಪಾದಕರು ಪ್ರವಾಸಿಗರನ್ನು ಗುರಿಯಾಗಿಸಿಕೊಂಡು  ಫೈರಿಂಗ್ ನಡೆಸಿದ್ದರು. ಈ ವೇಳೆ ಕರ್ನಾಟಕದ ಇಬ್ಬರು ಸೇರಿ 26 ಜನರು ಸಾವನ್ನಪ್ಪಿ ಅನೇಕರು ಗಾಯಗೊಂಡಿದ್ದರು.  ಉಗ್ರರ ಈ ಕೃತ್ಯಕ್ಕೆ ಪ್ರಪಂಚದಾದ್ಯಂತ ಖಂಡನೆ ವ್ಯಕ್ತವಾಗಿದೆ.

Key words: Pahalgam attack, cricket , Relationship, Pakistan, Sourav Ganguly

The post ಪಹಲ್ಗಾಮ್ ದಾಳಿ: ಪಾಕ್ ಜೊತೆಗಿನ ಎಲ್ಲಾ ಕ್ರಿಕೆಟ್ ಸಂಬಂಧ ಮುರಿಯಬೇಕು- ಸೌರವ್ ಗಂಗೂಲಿ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಪಹಲ್ಗಾಮ್ ದಾಳಿಯಲ್ಲಿ ಭಾಗಿಯಾಗಿದ್ದ ಇಬ್ಬರು ಉಗ್ರರ ಮನೆ ಉಡೀಸ್
ನವದೆಹಲಿ,ಏಪ್ರಿಲ್,25,2025 (www.justkannada.in): ಪಹಲ್ಗಾಮ್ ನಲ್ಲಿ ನಡೆದ ಪ್ರವಾಸಿಗರ ಮೇಲೆ ನಡೆದಿದ್ದ ಉಗ್ರರ ದಾಳಿಯಲ್ಲಿ ಭಾಗಿಯಾಗಿದ್ದ ಇಬ್ಬರು ಲಷ್ಕರ್-ಎ-ತೈಬಾ (ಎಲ್‌ಇಟಿ) ಭಯೋತ್ಪಾದಕರಾದ ಆದಿಲ್ ಹುಸೇನ್ ಥೋಕರ್ ಮತ್ತು ಆಸಿಫ್ ಶೇಖ್ ಅವರ ಮನೆಗಳನ್ನು ಧ್ವಂಸ ಮಾಡಲಾಗಿದೆ.

ನಿನ್ನೆ ರಾತ್ರಿ ಜಮ್ಮು ಮತ್ತು ಕಾಶ್ಮೀರದಲ್ಲಿ ಪ್ರತ್ಯೇಕ ಸ್ಫೋಟಗಳಲ್ಲಿ ಉಗ್ರ ಆದಿಲ್ ಹುಸೇನ್ ಥೋಕರ್ ಮತ್ತು ಆಸಿಫ್ ಶೇಖ್ ಅವರ ಮನೆಗಳನ್ನು ನಾಶಪಡಿಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಅನಂತ್ನ ನಾಗ್ ಜಿಲ್ಲೆಯ ಆದಿಲ್ ಹುಸೇನ್  ಥೋಕರ್ ಪಹಲ್ಗಾಮ್ ದಾಳಿಯ ಪ್ರಮುಖ ಆರೋಪಿಗಳಲ್ಲಿ ಒಬ್ಬನಾಗಿದ್ದರೆ, ಪುಲ್ವಾಮಾ ನಿವಾಸಿ ಶೇಖ್ ದಾಳಿಯ ಪಿತೂರಿಯಲ್ಲಿ ಭಾಗಿಯಾಗಿದ್ದಾನೆ ಎಂದು ಶಂಕಿಸಲಾಗಿದೆ.

ಇಬ್ಬರ ಮನೆಗಳಲ್ಲಿ ಸ್ಫೋಟಕಗಳನ್ನು ಇರಿಸಲಾಗಿತ್ತು ಎಂದು ಮೂಲಗಳು ತಿಳಿಸಿವೆ.  ಪಹಲ್ಗಾಮ್ ದಾಳಿಯಲ್ಲಿ ಭಾಗಿಯಾಗಿದ್ದಾರೆ ಎಂದು ಶಂಕಿಸಲಾದ ಥೋಕರ್ ಮತ್ತು ಇತರ ಇಬ್ಬರು ಭಯೋತ್ಪಾದಕರ ರೇಖಾಚಿತ್ರಗಳನ್ನು  ಪೊಲೀಸರು  ಬಿಡುಗಡೆ ಮಾಡಿದ್ದರು.

Key words: two, terrorists, house,  Pahalgam attack

The post ಪಹಲ್ಗಾಮ್ ದಾಳಿಯಲ್ಲಿ ಭಾಗಿಯಾಗಿದ್ದ ಇಬ್ಬರು ಉಗ್ರರ ಮನೆ ಉಡೀಸ್ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಪಹಲ್ಗಾಮ್ ಭಯೋತ್ಪಾದಕ ದಾಳಿ: ಮೂವರು ಶಂಕಿತ ಉಗ್ರರ ರೇಖಾಚಿತ್ರ ಬಿಡುಗಡೆ
ನವದೆಹಲಿ,ಏಪ್ರಿಲ್,23,2025 (www.justkannada.in):   ನಿನ್ನೆ ಜಮ್ಮುಕಾಶ್ಮೀರದ ಅನಂತ್ ನಾಗ್ ಜಿಲ್ಲೆಯ ಪಹಲ್ಗಾಮ್ ನಲ್ಲಿ ನಡೆದ ಭಯೋತ್ಪಾದಕ ದಾಳಿಗೆ ಸಂಬಂಧಿಸಿದಂತೆ ತನಿಖೆ ನಡೆಸುತ್ತಿರುವ ಎನ್ ಐಎ ಇದೀಗ ಮೂವರು ಶಂಕಿತ ಉಗ್ರರ ರೇಖಾಚಿತ್ರ ಬಿಡುಗಡೆ ಮಾಡಿದೆ.

ಪ್ರತ್ಯಕ್ಷದರ್ಶಿಗಳ ಮಾಹಿತಿ ಆಧರಿಸಿ  ವಿಧಿವಿಜ್ಞಾನ ತಜ್ಞರಿಂದ ಮೂವರು ಶಂಕಿತ ಉಗ್ರರ ರೇಖಾಚಿತ್ರ ಬಿಡುಗಡೆ ಮಾಡಲಾಗಿದೆ.  ಆಸೀಫ್,  ಸುಲೇಮಾನ್,  ಅಬು ಫೋಟೊವನ್ನು ಸೇನೆ ರಿಲೀಸ್ ಮಾಡಿದೆ.

ನಿನ್ನೆ ಪಹಲ್ಗಾಮ್ ನಲ್ಲಿ ಪ್ರವಾಸಿಗರನ್ನ ಗುರಿಯಾಗಿಸಿಕೊಂಡು  ಉಗ್ರರು ನಡೆಸಿದ ದಾಳಿಯಲ್ಲಿ ಕನ್ನಡಿಗರಾದ ಮಂಜುನಾಥ್ ಭರತ್ ಭೂಷಣ್ , ಮಧೂಸೂಧನ್  ಸೇರಿ 25ಕ್ಕೂ ಹೆಚ್ಚು ಮಂದಿ ಬಲಿಯಾಗಿದ್ದಾರೆ. ಉಗ್ರರ ದಾಳಿಗೆ ಇಡೀ ವಿಶ್ವದಲ್ಲೇ ಖಂಡನೆ ವ್ಯಕ್ತವಾಗಿದೆ.

Key words: Sketches, three suspected, terrorists, Pahalgam attack

The post ಪಹಲ್ಗಾಮ್ ಭಯೋತ್ಪಾದಕ ದಾಳಿ: ಮೂವರು ಶಂಕಿತ ಉಗ್ರರ ರೇಖಾಚಿತ್ರ ಬಿಡುಗಡೆ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.