Pakistan Archives » Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ

ಪದೇ ಪದೇ ಚೇಷ್ಟೆ ಮಾಡುತ್ತಿರುವ ಪಾಕ್ ಗೆ ಚೆನ್ನಾಗಿ ಬುದ್ದಿ ಕಲಿಸಬೇಕಿತ್ತು- ಸಚಿವ ರಾಮಲಿಂಗರೆಡ್ಡಿ
ಬಾಗಲಕೋಟೆ,ಮೇ,14,2025 (www.justkannada.in):  ಪಾಕಿಸ್ತಾನ ಪದೇ ಪದೇ ಕಾಲ್ಕೆರೆದು ಚೇಷ್ಟೆ ಮಾಡುತ್ತಲೇ ಇದೆ. ಹೀಗಾಗಿ ಮೊನ್ನೆ ಪಾಕಿಸ್ತಾನಕ್ಕೆ ಚೆನ್ನಾಗಿ ಬುದ್ದಿ ಕಲಿಸಬೇಕಿತ್ತು ಎಂದು ಸಾರಿಗೆ ಸಚಿವ ರಾಮಲಿಂಗರೆಡ್ಡಿ ಅಭಿಪ್ರಾಯ ವ್ಯಕ್ತಪಡಿಸಿದರು.

ಭಾರತ-ಪಾಕ್ ನಡುವೆ ಕದನ ವಿರಾಮ ಕುರಿತು ಪ್ರತಿಕ್ರಿಯಿಸಿದ ಸಚಿವ ರಾಮಲಿಂಗರೆಡ್ಡಿ, ಲಾಲ್ ಬಹದ್ದೂರ್ ಶಾಸ್ತ್ರಿ ನೆಹರು ಕಾಲದಲ್ಲಿ ಯುದ್ದ ಆಯ್ತು. ಕಳೆದ ಬಾರಿ ಸರ್ಜಿಕಲ್ ಸ್ಟ್ರೈಕ್ ಆಯ್ತು. ಆದರೂ ಪಾಕ್ ಪದೇ ಪದೇ ಚೇಷ್ಟ ಮಾಡುತ್ತಲೇ ಇದೆ.  ಮೊನ್ನೆ ಪಾಕ್ ಗೆ ಚೆನ್ನಾಗಿ ಬುದ್ದಿ ಕಲಿಸಬೇಕಿತ್ತು ಇನ್ನೊಂದು ಬಾರಿ ನಮ್ಮ ತಂಟೆಗೆ ಬಾರದ ಹಾಗೆ ಮಾಡಬೇಕಿತ್ತು.

ಈ ವಿಚಾರದಲ್ಲಿ ಎಲ್ಲರೂ ಕೇಂದ್ರ ಸರ್ಕಾರಕ್ಕೆ ಬೆಂಬಲ ಕೊಟ್ಟಿದ್ದರು. ಇಂತಹ ವೇಳೆ ಪಾಕ್ ಅನ್ನು ಬಗ್ಗು ಬಡಿಯುವ ಕೆಲಸ ಮಾಡಬಬೇಕಿತ್ತು. ಆದರೆ ಡೊನಾಲ್ಡ್ ಟ್ರಂಪ್ ಅನವಶ್ಯವಾಗಿ ಮಧ್ಯಪ್ರವೇಶ ಮಾಡಿದರು. ಇದರಿಂದ ನಮಗೆ ಮುಜುಗರ ಆಯಿತು ಎಂದು ರಾಮಲಿಂಗರೆಡ್ಡಿ ಹೇಳಿದರು.

Key words: Pakistan, taught, lesson , Minister, Ramalingareddy

The post ಪದೇ ಪದೇ ಚೇಷ್ಟೆ ಮಾಡುತ್ತಿರುವ ಪಾಕ್ ಗೆ ಚೆನ್ನಾಗಿ ಬುದ್ದಿ ಕಲಿಸಬೇಕಿತ್ತು- ಸಚಿವ ರಾಮಲಿಂಗರೆಡ್ಡಿ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

20 ದಿನಗಳಿಂದ ಪಾಕ್ ವಶದಲ್ಲಿದ್ದ `BSF’ ಯೋಧ ಭಾರತಕ್ಕೆ ವಾಪಸ್
ನವದೆಹಲಿ,ಮೇ,14,2025 (www.justkannada.in):  ಪಾಕಿಸ್ತಾನದ ವಿರುದ್ಧ ಭಾರತಕ್ಕೆ ಮತ್ತೊಂದು ಜಯ ಸಿಕ್ಕಿದ್ದು, ಆಕಸ್ಮಿಕವಾಗಿ ಗಡಿ ದಾಟಿ ಪಾಕಿಸ್ತಾನದ ಸೇನೆಯಿಂದ ಬಂಧನಕ್ಕೊಳಗಾಗಿದ್ದ ಬಿಎಸ್ ಎಫ್ ಯೋಧ ಪೂರ್ಣಮ್ ಕುಮಾರ್ ಶಾ ಅವರನ್ನ ಬಿಡುಗಡೆ ಮಾಡಿದೆ.

2025 ರ ಏಪ್ರಿಲ್ 23 ರಿಂದ ಪಾಕಿಸ್ತಾನ ರೇಂಜರ್ಸ್ ವಶದಲ್ಲಿದ್ದ ಬಿಎಸ್‌ಎಫ್  ಪೂರ್ಣಮ್ ಕುಮಾರ್ ಶಾ ಅವರನ್ನು ಇಂದು ಭಾರತಕ್ಕೆ ಹಸ್ತಾಂತರಿಸಲಾಗಿದೆ. ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ ಪಾಕಿಸ್ತಾನದ ಭೂಪ್ರದೇಶಕ್ಕೆ ಬಿಎಸ್‌ಎಫ್ ಕಾನ್‌ಸ್ಟೆಬಲ್ ಆಕಸ್ಮಿಕವಾಗಿ ದಾಟಿಹೋಗಿದ್ದು ರಾಜತಾಂತ್ರಿಕ ಅಂತ್ಯವಾಗಿದೆ, ಪಾಕಿಸ್ತಾನ ರೇಂಜರ್‌ಗಳು ಭಾರತೀಯ ಪಡೆಗಳೊಂದಿಗಿನ ಎಲ್ಲಾ ಧ್ವಜ ಸಭೆಗಳನ್ನು ಸ್ಥಗಿತಗೊಳಿಸಿದ್ದು, ಕಳದ 20 ದಿನಗಳಿಂದ ಪಾಕ್ ವಶದಲ್ಲಿದ್ದ ಬಿಎಸ್ ಎಫ್ ಯೋಧ ಪೂರ್ಣಮ್ ಕುಮಾರ್ ಶಾ ಅವರು ಭಾರತಕ್ಕೆ ಮರಳಿದ್ದಾರೆ.

ಪಂಜಾಬ್ ನ ಫಿರೋಜ್ ಪುರದಲ್ಲಿ ಕರ್ತವ್ಯದಲ್ಲಿದ್ದ ಬಿಎಸ್ ಎಫ್ ಯೋಧ ಪೂರ್ಣಮ್ ಕುಮಾರ್ ಶಾ ಅಂತರಾಷ್ಟ್ರೀಯ ಗಡಿ ದಾಟಿದ್ದು, ಇದೇ ವೇಳೆ ಪಾಕಿಸ್ತಾನ ರೇಂಜರ್ ಗಳು ಅವರನ್ನು ವಶಕ್ಕೆ ಪಡೆದಿದ್ದರು.  ಇದೀಗ ಅಟಾರಿ ಗಡಿ ಮೂಲಕ ಯೋಧ ಬಾರತಕ್ಕೆ ವಾಪಸ್ ಆಗಿದ್ದಾರೆ.

Key words: BSF, soldier, Pakistan, custody, returns, India

The post 20 ದಿನಗಳಿಂದ ಪಾಕ್ ವಶದಲ್ಲಿದ್ದ `BSF’ ಯೋಧ ಭಾರತಕ್ಕೆ ವಾಪಸ್ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಕದನ ವಿರಾಮ ಜಾರಿಯಾಗಿರುವುದು ಅಮೆರಿಕ ಮಧ್ಯಸ್ಥಿಕೆಯಿಂದಲ್ಲ- ವಿದೇಶಾಂಗ ಸಚಿವ ಜೈಶಂಕರ್
ನವದೆಹಲಿ,ಮೇ,14,2025 (www.justkannada.in): ಅಮೇರಿಕ ಮಧ್ಯಸ್ಥಿಕೆಯಿಂದಲೇ ಭಾರತ-ಪಾಕಿಸ್ತಾನ ಮಧ್ಯೆ ಕದನ ವಿರಾಮ ಜಾರಿಯಾಗಿರುವುದು ಎಂದು ಬೆನ್ನು ತಟ್ಟಿಕೊಂಡಿದ್ದ ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಗೆ ವಿದೇಶಾಂಗ ಇಲಾಖೆ ಸಚಿವ ಜೈ ಶಂಕರ್ ತಿರುಗೇಟು ನೀಡಿದ್ದಾರೆ.

ಈ ಕುರಿತು ಮಾತನಾಡಿರುವ ವಿದೇಶಾಂಗ ಇಲಾಖೆ ಸಚಿವ ಜೈ ಶಂಕರ್, ಭಾರತ-ಪಾಕಿಸ್ತಾನ ಮಧ್ಯೆ ಕದನ ವಿರಾಮ ಜಾರಿಯಾಗಿರುವುದು ಅಮೇರಿಕ ಮಧ್ಯಸ್ಥಿಕೆಯಿಂದಲ್ಲ. ಎರಡು ರಾಷ್ಟ್ರಗಳ ಡಿಜಿಎಂಒಗಳಿಂದ ಕದನ ವಿರಾಮ ಜಾರಿಯಾಗಿದೆ ಎಂದಿದ್ದಾರೆ.

ಪಾಕ್ ಜೊತೆಯಾವುದೇ ಮಾತುಕತೆ ಇಲ್ಲ. ಜಮ್ಮು ಕಾಶ್ಮೀರ ಸಮಸ್ಯೆ ಪರಿಹಾರಕ್ಕೆ ಮೂರನೇಯವರು ಬೇಡ.   ಡಿಜಿಎಂಒಗಳಿಂದ ಕದನ ವಿರಾಮ ಘೋಷಣೆಯಾಗಿದೆ ಎಂದು ಜೈ ಶಂಕರ್ ತಿಳಿಸಿದ್ದಾರೆ.

ಇನ್ನು ಪ್ರಧಾನಿ ನರೇಂದ್ರ ಮೋದಿ ನಿವಾಸದಲ್ಲಿ ಭದ್ರತ ಸಂಪುಟ ಸಮಿತಿ ಸಭೆ ನಡೆಯುತ್ತಿದ್ದು, ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ವಿದೇಶಾಂಗ ಸಚಿವ ಜೈಶಂಕರ್ ಭಾಗಿಯಾಗಿದ್ದಾರೆ.

Key words: Ceasefire, India, Pakistan, Foreign Minister, Jaishankar

The post ಕದನ ವಿರಾಮ ಜಾರಿಯಾಗಿರುವುದು ಅಮೆರಿಕ ಮಧ್ಯಸ್ಥಿಕೆಯಿಂದಲ್ಲ- ವಿದೇಶಾಂಗ ಸಚಿವ ಜೈಶಂಕರ್ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಭಾರತ-ಪಾಕಿಸ್ತಾನ ಕದನ ವಿರಾಮ ಘೋಷಿಸಲು ಸಮ್ಮತಿಸಿವೆ- ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್
ನವದೆಹಲಿ,ಮೇ,10,2025 (www.justkannada.in):  ಭಾರತ-ಪಾಕಿಸ್ತಾನ ಎರಡು ದೇಶಗಳು ಈ ಕ್ಷಣದಿಂದಲೇ ಕದನ ವಿರಾಮ ಘೋಷಿಸಲು ಸಮ್ಮತಿಸಿವೆ ಎಂದು ಅಮೆರಿಕಾ ಅಧ್ಯಕ್ಷ ಡೋನಾಲ್ಡ್ ಟ್ರಂಪ್ ಮಾಹಿತಿ ನೀಡಿದ್ದಾರೆ.

ಈ ಕುರಿತು ಅಮೆರಿಕಾ ಅಧ್ಯಕ್ಷ ಡೋನಾಲ್ಡ್ ಟ್ರಂಪ್ ಟ್ವಿಟ್ ಮಾಡಿ ಮಾಹಿತಿ ಹಂಚಿಕೊಂಡಿರುವ ಬಗ್ಗೆ ವರದಿಯಾಗಿದೆ.  ಭಾರತ -ಪಾಕ್ ಕದಮ ವಿರಾಮ ಘೋಷಿಸಲು  ಒಪ್ಪಿಗೆ ನೀಡಿವೆ. ರಾತ್ರಿಯಿಡಿ ಮಾತುಕತೆಯಿಂದ ಅಮೆರಿಕಾ ಮಧ್ಯಸ್ಥಿಕೆಯಿಂದಲೇ ಕದನ ವಿರಾಮ ಘೋಷಣೆಗೆ ಒಪ್ಪಿಗೆ  ನೀಡಿವೆ ಎಂದು ಟ್ವಿಟ್ಟರ್ ನಲ್ಲಿ ತಿಳಿಸಿದ್ದಾರೆ.

ಹಾಗೆಯೇ ತಟಸ್ಥ ಸ್ಥಳದಲ್ಲಿ ಎರಡು ದೇಶಗಳ ನಡುವೆ ಮಾತುಕತೆ ಎಂದ ಟ್ರಂಪ್  ತಿಳಿಸಿದ್ದಾರೆ.

Key words: India, Pakistan, declare, ceasefire, US President, Donald Trump

The post ಭಾರತ-ಪಾಕಿಸ್ತಾನ ಕದನ ವಿರಾಮ ಘೋಷಿಸಲು ಸಮ್ಮತಿಸಿವೆ- ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಪ್ರಧಾನಿ ಹೇಳಿದ್ರೆ ಸೂಸೈಡ್ ಬಾಂಬ್ ಹಾಕಿಕೊಂಡು ಪಾಕ್ ಗೆ ಹೋಗಲು ಸಿದ್ದ- ಸಚಿವ ಜಮೀರ್ ಪುನರುಚ್ಚಾರ
ಕಲಬುರಗಿ,ಮೇ,10,2025 (www.justkannada.in):  ದೇಶಕ್ಕಾಗಿ ನಾನು ಏನು ಬೇಕಾದರೂ ಮಾಡಲು ಸಿದ್ದನಿದ್ದೇನೆ. ಪ್ರಧಾನಿ ನರೇಂದ್ರ ಮೋದಿ ಹೇಳಿದ್ರೆ ಸೂಸೈಡ್ ಬಾಂಬ್ ಹಾಕಿಕೊಂಡು ಪಾಕಿಸ್ತಾನಕ್ಕೆ ಹೋಗಲು ಸಿದ್ದ ಎಂದು ವಸತಿ ಸಚಿವ ಜಮೀರ್ ಅಹ್ಮದ್ ಖಾನ್  ಪುನರುಚ್ಚಾರ ಮಾಡಿದ್ದಾರೆ.

ಕಲಬುರಗಿಯಲ್ಲಿ ಇಂದು ಮಾತನಾಡಿದ ಸಚಿವ ಜಮೀರ್ ಅಹ್ಮದ್ ಖಾನ್, ಅಪರೇಷನ್ ಸಿಂಧೂರ್ ಯಶಸ್ವಿಯಾಗಲಿ ಎಂದು ಪ್ರಾರ್ಥನೆ ಮಾಡಿದ್ದೇವೆ. ಪಾಕ್ ವಿರುದ್ದ ಭಾರತ ಸರ್ಕಾರ ಉತ್ತಮ ನಿರ್ಧಾರ ಕೈಗೊಂಡಿದೆ.  ನನ್ನ ದೇಶಕ್ಕಾಗಿ ನಾನು ಏನು ಬೇಕಾದರೂ ಮಾಡಲು ಸಿದ್ದನಿದ್ದೇನೆ.  ಪ್ರಧಾನಿ ಮೋದಿ ಹೇಳಿದ್ರ ಸೂಸೈಡ್ ಬಾಂಬ್  ಹಾಕಿಕೊಂಡು ಪಾಕಿಸ್ತಾನಕ್ಕೆ ಹೋಗಲು ಸಿದ್ದ ಎಂದರು.

ಪಾಕ್ ಒಂದು ಖಾಲಿ ಡಬ್ಬದ್ದಂತೆ.  ಠುಸ್ ಪಟಾಕಿಯಂತಿದೆ.  ನಾವು ಮನಸ್ಸು ಮಾಡಿದರೇ  ಎರಡೇ ದಿನಕ್ಕೆ ಪಾಕಿಸ್ತಾನವನ್ನ ನಿರ್ನಾಮ ಮಾಡಬಹುದು ಎಂದು ಜಮೀರ್ ಅಹ್ಮದ್ ಖಾನ್ ತಿಳಿಸಿದರು.

Key words: Minister, Jameer, ready, suicide bomb, Pakistan

The post ಪ್ರಧಾನಿ ಹೇಳಿದ್ರೆ ಸೂಸೈಡ್ ಬಾಂಬ್ ಹಾಕಿಕೊಂಡು ಪಾಕ್ ಗೆ ಹೋಗಲು ಸಿದ್ದ- ಸಚಿವ ಜಮೀರ್ ಪುನರುಚ್ಚಾರ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಪಾಕ್ ದಾಳಿಗೆ ಸೇನೆಯಿಂದ ತಕ್ಕ ಪ್ರತ್ಯುತ್ತರ: ಭಾರತದ ಎಲ್ಲಾ ಏರ್ ಬೇಸ್ ಗಳು ಸುರಕ್ಷಿತ-ಸೇನಾಧಿಕಾರಿಗಳು ಸ್ಪಷ್ಟನೆ
ನವದೆಹಲಿ,ಮೇ,10,2025 (www.justkannada.in):  ಪಾಕಿಸ್ತಾನ ನಡೆಸುತ್ತಿರುವ ದಾಳಿಗೆ ಭಾರತೀಯ ಸೇನೆ ತಕ್ಕ ಪ್ರತ್ಯುತ್ತರ ನೀಡುತ್ತಿದ್ದು ಭಾರತದ ಎಲ್ಲಾ ಏರ್ ಬೇಸ್ ಗಳು ಸುರಕ್ಷಿತವಾಗಿದೆ ಎಂದು ಭಾರತೀಯ ಸೇನಾಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಪಾಕ್ ವಿರುದ್ದದ ಸೇನಾ ಕಾರ್ಯಾಚರಣೆ ಕುರಿತು ಸುದ್ದಿಗೋಷ್ಠಿ ನಡೆಸಿದ ವಿದೇಶಾಂಗ ಇಲಾಖೆ ಕಾರ್ಯದರ್ಶಿ ವಿಕ್ರಮ್ ಮಿಸ್ರಿ, ವಿಂಗ್ ಕಮಾಂಡ್ ವ್ಯೂಮೀಕಾ ಸಿಂಗ್, ಹಾಗೂ ಕರ್ನಲ್ ಸೋಫಿಯಾ ಖುರೇಷಿ ಅವರು ಮಾಹಿತಿ ನೀಡಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ವಿದೇಶಾಂಗ ಇಲಾಖೆ ಕಾರ್ಯದರ್ಶಿ ವಿಕ್ರಮ್ ಮಿಸ್ರಿ, ಭಾರತದ ಎಲ್ಲ ಏರ್ ಬೇಸ್ ಗಳು ಸುರಕ್ಷಿತವಾಗಿವೆ . ಪಾಕಿಸ್ತಾನದ 5 ಏರ್ ಬೇಸ್  2 ರಾಡರ್ ಬೇಸ್ ಗಳನ್ನ ನಮ್ಮ ಸೇನೆ ಧ್ವಂಸ ಮಾಡಿದೆ. ಪಾಕಿಸ್ತಾನದ ದಾಳಿಗೆ ಭಾರತೀಯ ಸೇನೆ ಪ್ರತ್ಯುತ್ತರ ನೀಡುತ್ತದೆ ಎಂದರು.

ಸುದ್ದಿಗೋಷ್ಠೀಯಲ್ಲಿಕರ್ನಲ್ ಸೋಫಿಯಾ ಖುರೇಷಿ ಅವರು ಮಾತನಾಡಿ,  ಎಲ್ ಒಸಿಯಲ್ಲಿ ಪಾಕ್ ನಿರಂತರ ದಾಳಿ ಮಾಡುತ್ತಿದೆ  ಉದಮ್ ಪುರ, ಭೂಜ್ ಬಂಟಿಂಡಾದಲ್ಲಿ ದಾಳಿ ನಡೆಸಿದೆ.  5 ಸ್ಥಳಗಳಲ್ಲಿ ಉಪಕರಣಗಳಿಗೆ ಹಾನಿಯಾಗಿದೆ . ಶ್ರೀನಗರ ಅವಂತಿಪುರದಲ್ಲೂ ದಾಳಿಯಾಗಿದೆ. ಆದರೆ  ಪಾಕಿಸ್ತಾನಕ್ಕೆ  ಭಾರತೀಯ ಸೇನೆ ತಕ್ಕ ಪ್ರತ್ಯುತ್ತರ ನೀಡುತ್ತಿದೆ. ಪಾಕ್ ವಾಯು ಮಾರ್ಗಗಳನ್ನ ದುರುಪಯೋಗ ಪಡಿಸಿಕೊಂಡಿದೆ ಭಾರತ ಉದ್ವಿಗ್ನತೆಯನ್ನ ಬಯಸುವುದಿಲ್ಲ ಭಾರತದ ಪಶ್ಚಿಮಾ ಭಾಗಗಳ ಮೇಲೆ ಪಾಕ್ ದಾಳಿಗೆ ಯತ್ನಿಸಿದೆ . 26 ಸೇನಾನೆಲೆಗಳ ಮೇಲೆ ದಾಳಿಗೆ ಯತ್ನಿಸಿದ್ದು ಅದನ್ನ  ವಿಫಲಗೊಳಿಸಲಾಗಿದೆ ಎಂದು ತಿಳಿಸಿದರು.

ವಿಂಗ್ ಕಮಾಂಡರ್ ವ್ಯೂಮೀಕಾ ಸಿಂಗ್ ಮಾತನಾಡಿ, ನಾಗರೀಕರನ್ನ  ಗುರಿಯಾಗಿಸಿ ಪಾಕ್ ದಾಳಿ ಮಾಡುತ್ತಿದೆ. ಭಾರತದ 26 ಸ್ಥಳಗಳನ್ನ ಗುರಿಯಾಗಿಸಿ ಪಾಕ್ ಮಿಸೈಲ್ ದಾಳಿ ನಡೆಸಿತ್ತು ಪಾಕಿಸ್ತಾನದ ದಾಳಿಗೆ ಭಾರತೀಯ ಸೇನೆ ಪ್ರತ್ಯುತ್ತರ ನೀಡಿದೆ.,  ಭಾರತದ ವಾಯುಗಡಿ ಪ್ರವೇಶಿಸಲು  ಪಾಕ್ ಯತ್ನಿಸಿದ್ದು ಅದನ್ನ ವಿಫಲಗೊಳಿಸಿದ್ದೇವೆ.  ಎಂತಹದ್ದೇ ಪರಿಸ್ಥಿತಿ ಬಂದರೂ ಎದುರಿಸಲು ಸಿದ್ದರಿದ್ದೇವೆ.  ಸಿರ್ಸಾ ಏರ್ ಬೇಸ್ ಸುರಕ್ಷಿತವಾಗಿದೆ. ಪಾಕ್ ದಾಳಿಗೆ ಭಾರತೀಯ ಸೇನಾ ನೆಲೆ ಹಾಳಾಗಿಲ್ಲ. ಎಲ್ಲಾ ಬೇಸ್ ಗಳು ಸುರಕ್ಷಿತ ಎಂದರು.

Key words: Pakistan, attack,  All Indian, air bases ,safe, Indian Army

The post ಪಾಕ್ ದಾಳಿಗೆ ಸೇನೆಯಿಂದ ತಕ್ಕ ಪ್ರತ್ಯುತ್ತರ: ಭಾರತದ ಎಲ್ಲಾ ಏರ್ ಬೇಸ್ ಗಳು ಸುರಕ್ಷಿತ-ಸೇನಾಧಿಕಾರಿಗಳು ಸ್ಪಷ್ಟನೆ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಕರಾವಳಿ ಭಾಗಕ್ಕೆ ಪಾಕಿಸ್ತಾನದ ಸಂಪರ್ಕವಿದೆ- ಆರ್.ಅಶೋಕ್
ಬೆಂಗಳೂರು, ಮೇ, 9,2025 (www.justkannada.in): ಹಿಂದೂ ಕಾರ್ಯಕರ್ತ  ಸುಹಾಸ್ ಶೆಟ್ಟಿ ಕೊಲೆ ಪ್ರಕರಣದ ತನಿಖೆ ನಡೆಸುತ್ತಿರುವ ಕಾಂಗ್ರೆಸ್  ಸರ್ಕಾರದ ಮೇಲೆ ನಮಗೆ ವಿಶ್ವಾಸವಿಲ್ಲ. ಹೀಗಾಗಿ ಇದನ್ನು ಎನ್‌ಐಎಗೆ  ವಹಿಸಲು ರಾಜ್ಯಪಾಲರಿಗೆ ಕೋರಲಾಗಿದೆ . ಕಾಂಗ್ರೆಸ್‌ ಸರ್ಕಾರ ಇಂತಹವರ ವಿಚಾರದಲ್ಲಿ ಮೃದು ಧೋರಣೆ ತಾಳಿದೆ. . ಪಾಕಿಸ್ತಾನ ಜಿಂದಾಬಾದ್‌ ಘೋಷಣೆಗೆ, ಭಯೋತ್ಪಾದನೆ ಚಟುವಟಿಕೆಗೆ ಪ್ರೇರಣೆ ಕೊಡುವವರ ಸಂಪರ್ಕ ಇವರಿಗಿದೆ. ಕರಾವಳಿ ಭಾಗಕ್ಕೆ ಪಾಕಿಸ್ತಾನದ ಸಂಪರ್ಕವಿದೆ ಎಂದು  ವಿಪಕ್ಷ ನಾಯಕ ಆರ್‌.ಅಶೋಕ್ ಹೇಳಿಕೆ ನೀಡಿದರು.

ಇಂದು ರಾಜ್ಯಪಾಲ ಥಾವರ್ ಚಂದ್ ಅವರನ್ನ ಬಿಜೆಪಿ ನಾಯಕರು ಭೇಟಿಯಾಗಿ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಕೊಲೆ ಪ್ರಕರಣವನ್ನ ಎನ್ ಐಎಗೆ ವಹಿಸುವಂತೆ ಮನವಿ ಮಾಡಿದರು.

ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಆರ್.ಅಶೋಕ್,  ರಾಜ್ಯಪಾಲರಾದ ಥಾವರ್‌ ಚಂದ್‌ ಗೆಹ್ಲೋಟ್‌ ಅವರನ್ನು ಭೇಟಿ ಮಾಡಿ, ಹಿಂದೂ ಸಂಘಟನೆಯ ಕಾರ್ಯಕರ್ತ ಸುಹಾಸ್‌ ಶೆಟ್ಟಿಯ ಕೊಲೆಯ ಬಗ್ಗೆ ವಿವರಿಸಲಾಗಿದೆ. ಇದು ಅಂತಾರಾಷ್ಟ್ರೀಯ ಮಟ್ಟದಲ್ಲಿ ಸುಪಾರಿ ನೀಡಿರುವ ಪ್ರಕರಣ. ಮುಸ್ಲಿಂ ಹುಡುಗನ ಕೊಲೆಯಾಗಿದ್ದಕ್ಕೆ ಆ ಕುಟುಂಬಕ್ಕೆ ಕಾಂಗ್ರೆಸ್‌ 25 ಲಕ್ಷ ರೂ. ಪರಿಹಾರ ನೀಡಿದ್ದು, ಆ ಹಣವನ್ನು ಬಳಸಿಯೇ ಸುಪಾರಿ ನೀಡಲಾಗಿದೆ. ಪಾಕಿಸ್ತಾನ ಜಿಂದಾಬಾದ್‌ ಎಂದು ಹೇಳುವವರಿಗೆ ಆಪರೇಶನ್‌ ಸಿಂಧೂರದಂತೆಯೇ ಶಾಸ್ತಿ ಆಗಬೇಕಿದೆ. ಇದಕ್ಕೆ ಅಂತ್ಯ ಕಾಣಿಸಬೇಕಿದೆ. ಇದಕ್ಕಾಗಿ ಪ್ರಕರಣವನ್ನು ಎನ್‌ಐಎ ಗೆ ವಹಿಸಬೇಕು ಎಂದು ರಾಜ್ಯಪಾಲರಿಗೆ ಕೋರಲಾಗಿದೆ ಎಂದು ತಿಳಿಸಿದರು.

Key words: Pakistan, connection, coastal area,  R. Ashok

The post ಕರಾವಳಿ ಭಾಗಕ್ಕೆ ಪಾಕಿಸ್ತಾನದ ಸಂಪರ್ಕವಿದೆ- ಆರ್.ಅಶೋಕ್ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಭಾರತದ ದಾಳಿಗೆ ತತ್ತರ: ನೆರವಿಗಾಗಿ ಅಂತರಾಷ್ಟ್ರೀಯ ಹಣಕಾಸು ಸಂಸ್ಥೆ ಮೊರೆ ಹೋದ ಪಾಕ್
ನವದೆಹಲಿ,ಮೇ,9,2025 (www.justkannada.in):   ಪಹಲ್ಗಾಮ್ ಉಗ್ರರ ದಾಳಿಗೆ ಪ್ರತಿಯಾಗಿ 9 ಉಗ್ರರ ನೆಲೆಗಳನ್ನ ಭಾರತೀಯ ಸೇನೆ ಧ್ವಂಸಗೊಳಿಸಿದ ನಂತರ ಭಾರತದ ಮೇಲೆ ದಾಳಿಗೆ ಯತ್ನಿಸಿದ ಪಾಕಿಸ್ತಾನಕ್ಕೆ ಭಾರತ ಬಿಸಿ ಮುಟ್ಟಿಸಿದೆ. ಲಾಹೋರ್​, ರಾವಲ್​ಪಿಂಡಿ, ಕರಾಚಿ ಬಂದರು ಸೇರಿದಂತೆ ಪಾಕ್​ನ ಹಲವು ಪ್ರದೇಶಗಳು ಭಾರತದ ಕ್ಷಿಪಣಿ ಮತ್ತು ಡ್ರೋನ್ ದಾಳಿ ನಡೆಸಿದ್ದು ಭಾರತೀಯ ಸೇನೆಯ ದಾಳಿಗೆ ಪಾಕ್ ತತ್ತರಿಸಿ ಹೋಗಿದೆ.

ಈ ಮಧ್ಯೆ ಭಾರತದ ದಾಳಿಯಿಂದ ಪಾಕಿಸ್ತಾನ ಸಂಕಷ್ಟಕ್ಕೆ ಸಿಲುಕಿದ್ದು ಅಂತರಾಷ್ಟ್ರ ಹಣಕಾಸು ಸಂಸ್ಥೆ ಬಳಿ ಹಣಕಾಸಿನ ನೆರವಿಗಾಗಿ   ಮನವಿ ಮಾಡಿದೆ ಎನ್ನಲಾಗಿದೆ. ಟ್ವಟ್ಟರ್ ಮೂಲಕ ಪಾಕಿಸ್ತಾನ ಅಂತರಾಷ್ಟ್ರ ಹಣಕಾಸು ಸಂಸ್ಥೆ ಮತ್ತು ಇತರೆ ದೇಶಗಳಿಗೆ ಹಣಕಾಸಿನ ನೆರವಿಗಾಗಿ ಮನವಿ ಮಾಡಿದೆ.

‘ನಮಗೆ ಶತ್ರುವಿನಿಂದ ಭಾರೀ ನಷ್ಟ ಉಂಟಾಗಿದೆ. ಸದ್ಯದ ಯುದ್ಧ ಭೀತಿ ಹಾಗೂ ಷೇರು ಪೇಟೆ ಕುಸಿತದಿಂದ ನಮ್ಮ ಅಂತಾರಾಷ್ಟ್ರೀಯ ಪಾಲುದಾರರ ಬಳಿ ಹಣದ ಸಹಾಯ ಕೇಳಲಾಗಿದೆ. ಪರಿಸ್ಥಿತಿಗೆ ಕಾರಣವಾಗಿರುವ ನಿರ್ಧಾರವನ್ನು ಹಿಂಪಡೆಯಲು ಸೂಚಿಸಿ’ ಎಂದು ಪಾಕಿಸ್ತಾನ ಸರ್ಕಾರದ ಆರ್ಥಿಕ ವ್ಯವಹಾರಗಳ ವಿಭಾಗವು ತನ್ನ ಅಧಿಕೃತ ಎಕ್ಸ್​ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದೆ.

ಸದ್ಯ ಪಾಕ್​ ಪರಿಸ್ಥಿತಿ ಹೀನಾಯವಾಗಿದ್ದು, ಅಮೆರಿಕಾ, ಚೀನಾ, ಯುಎಇ ಸೇರಿ ಹಲವು ದೇಶಗಳ ಬಳಿ ಇದೀಗ ಪಾಕಿಸ್ತಾನ ಸಾಲಕ್ಕೆ ಕೈಚಾಚಿರುವ ಬಗ್ಗೆ ವರದಿಯಾಗಿದೆ.

Key  words: Indian, attacks, Pakistan,  help, International Monetary Fund

The post ಭಾರತದ ದಾಳಿಗೆ ತತ್ತರ: ನೆರವಿಗಾಗಿ ಅಂತರಾಷ್ಟ್ರೀಯ ಹಣಕಾಸು ಸಂಸ್ಥೆ ಮೊರೆ ಹೋದ ಪಾಕ್ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಯುದ್ಧ ಯಾರಿಗೂ ಬೇಡ.ಆದ್ರೆ ಪಾಕ್ ಮತ್ತೆ ಯೋಚನೆ ಮಾಡದಂತೆ ಬುದ್ಧಿ ಕಲಿಸಬೇಕು- ಸಚಿವ ದಿನೇಶ್ ಗುಂಡೂರಾವ್
ಬೆಂಗಳೂರು,ಮೇ,9,2025 (www.justkannada.in):  ಪಹಲ್ಗಾಮ್ ಉಗ್ರರ ದಾಳಿ ಬೆನ್ನಲ್ಲೆ ಪಾಕಿಸ್ತಾನ ಭಾರತ ನಡುವೆ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದ್ದು, ಯುದ್ದದ ಕಾರ್ಮೋಡ ಕವಿದಿದೆ. ಈ ಕುರಿತು ಮಾತನಾಡಿರುವ ಸಚಿವ ದಿನೇಶ್ ಗುಂಡೂರಾವ್ ಯುದ್ಧ ಯಾರಿಗೂ ಬೇಡ.ಆದ್ರೆ ಪಾಕ್ ಮತ್ತೆ ಯೋಚನೆ ಮಾಡದಂತೆ ಬುದ್ಧಿ ಕಲಿಸಬೇಕು ಎಂದಿದ್ದಾರೆ.

ಭಾರತ ಮತ್ತು ಪಾಕಿಸ್ತಾನದ ನಡುವೆ ಕದನ ನಡೆಯುತ್ತಿದ್ದು, ಭಾರತೀಯ ಸೈನಿಕರಿಗೆ ಬೆಂಬಲ ಸೂಚಿಸಿ ಇಂದು ಕಾಂಗ್ರೆಸ್ ಪಕ್ಷಾತೀತವಾಗಿ ತಿರಂಗಾ ಯಾತ್ರೆ  ನಡೆಸುತ್ತಿದೆ. ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ತಿರಂಗಾ ಯಾತ್ರೆ ಹಮ್ಮಿಕೊಂಡಿದ್ದು, ಈ ವೇಳೆ ಮಾತನಾಡಿದ ಸಚಿವ ದಿನೇಶ್ ಗುಂಡೂರಾವ್ ಯುದ್ಧ ಯಾರಿಗೂ ಬೇಡ. ಯುದ್ಧ ಆಗಬೇಕು ಅಂತ ಬಯಸುವುದು ಸರಿಯಲ್ಲ ಎಂದರು.

ಯುದ್ಧ ಆಗಬೇಕು ಅಂತ ಬಯಸುವುದು ಸರಿಯಲ್ಲ. ಆದರೆ ಪಾಕಿಸ್ತಾನ ಮಾತ್ರ ಪದೇ ಪದೇ ಭಾರತವನ್ನು ಕೆಣಕುತ್ತಿರುವುದು ಕಂಡುಬರುತ್ತದೆ. ಇವತ್ತು ಪಾಕಿಸ್ತಾನದ ವಿರುದ್ಧ ನಮ್ಮ ಸೇನೆ ಹೋರಾಡುತ್ತಿದೆ.  ಎಂದು ತಿಳಿಸಿದರು.

ಸೇನೆಗೆ ಬೆಂಬಲ ಸೂಚಿಸಲು ನಾವು ತಿರಂಗಾ ಯಾತ್ರೆ ಮಾಡುತ್ತಿದ್ದೇವೆ. ಸದ್ಯ ಭಾರತ ಪಾಕಿಸ್ತಾನದ ನಡುವೆ ಕದನ ಆಗುತ್ತಿದೆ. ಇದರಲ್ಲಿ ಭಾರತಕ್ಕೆ ಜಯ ಸಿಗಬೇಕು. ಭಾರತೀಯ ಸೇನೆಗೆ ನಾವೆಲ್ಲರೂ ಬೆಂಬಲ ಕೊಡಬೇಕು. ಯುದ್ಧ ಯಾರಿಗೂ ಬೇಡ. ಆದರೆ ಪಾಕಿಸ್ತಾನ ಮತ್ತೆ ಯೋಚನೆ ಮಾಡದಂತೆ ಬುದ್ಧಿ ಕಲಿಸಬೇಕು ಎಂದು ತಿಳಿಸಿದರು.

Key words: war, Indian, Pakistan, Minister,  Dinesh Gundu Rao

The post ಯುದ್ಧ ಯಾರಿಗೂ ಬೇಡ.ಆದ್ರೆ ಪಾಕ್ ಮತ್ತೆ ಯೋಚನೆ ಮಾಡದಂತೆ ಬುದ್ಧಿ ಕಲಿಸಬೇಕು- ಸಚಿವ ದಿನೇಶ್ ಗುಂಡೂರಾವ್ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಅಪರೇಷನ್ ಸಿಂಧೂರಕ್ಕೆ ಬೆದರಿದ ಪಾಕ್: ಭಾರತ ದಾಳಿ ನಿಲ್ಲಿಸಿದರೆ ಉದ್ವಿಗ್ನತೆ ಶಮನಕ್ಕೆ ಸಿದ್ಧ ಎಂದ ಪಾಕ್ ರಕ್ಷಣಾ ಸಚಿವ
ನವದೆಹಲಿ,ಮೇ,7,2025 (www.justkannada.in):  ಪೆಹಲ್ಗಾಮ್​ ಉಗ್ರರ ದಾಳಿಯ ಪ್ರತೀಕಾರಕ್ಕೆ  ನಿನ್ನೆ ತಡರಾತ್ರಿ ಭಾರತೀಯ ಸೇನೆ ಉಗ್ರರ 9 ನೆಲೆಗಳ ಮೇಲೆ ದಾಳಿ ಕ್ಷಿಪಣಿ ದಾಳಿ ನಡೆಸಿ   ಉಗ್ರರ ನೆಲೆಯನ್ನ ಧ್ವಂಸ ಮಾಡಿದ್ದು, ಈ ಅಪರೇಷನ್ ಸಿಂಧೂರಕ್ಕೆ  ಬೆದರಿದ ಪಾಕಿಸ್ತಾನ ಇದೀಗ ಶಾಂತಿ ಮಂತ್ರ ಜಪಿಸಿದಂತಿದೆ.

ಹೌದು  ಆಪರೇಷನ್ ಸಿಂಧೂರ್ ​​ ಬೆನ್ನಲ್ಲೇ ಭಾರತ ದಾಳಿ ನಿಲ್ಲಿಸಿದರೆ ಉದ್ವಿಗ್ನತೆ ಶಮನಕ್ಕೆ ಸಿದ್ಧ ಎಂದು ಪಾಕ್ ರಕ್ಷಣಾ ಸಚಿವ ಖವಾಜಾ ಅಸಿಫ್ ಶಾಂತಿ ಪಠಣ ಮಾಡಿದ್ದಾರೆ ಎಂದು ವರದಿಯಾಗಿದೆ.

ಅಪರೇಷನ್ ಸಿಂಧೂರ ಕಾರ್ಯಾಚರಣೆ ಬೆನ್ನಲ್ಲೆ ಪ್ರತಿಕ್ರಿಯಿಸಿರುವ  ಪಾಕಿಸ್ತಾನ ರಕ್ಷಣಾ ಸಚಿವ ಅಸಿಫ್​ ಭಾರತ ದಾಳಿ ಮಾಡಿದರೆ ಮಾತ್ರ ಪಾಕಿಸ್ತಾನ ಪ್ರತಿಕ್ರಿಯೆ ನೀಡುತ್ತದೆ . ನಾವು ಭಾರತದ ವಿರುದ್ಧ ಯಾವುದೇ ಕ್ರಮಕೈಗೊಳ್ಳುವಿದಲ್ಲ ಎಂದು ಹೇಳುತ್ತಿದ್ದೇವೆ. ಆದರೆ ನಮ್ಮ ಮೇಲೆ ದಾಳಿ ನಡೆದರೆ, ನಾವು ಪ್ರತಿದಾಳಿ ಮಾಡುತ್ತೇವೆ. ಇನ್ನು ಒಂದು ವೇಳೆ ಭಾರತ ಹಿಂದೆ ಸರಿದರೆ ನಾವು ಸಹ ಖಂಡಿತವಾಗಿಯೂ ಈ ಉದ್ವಿಗ್ಬತೆಯನ್ನು ಶಮನಗೊಳಿಸುತ್ತೇವೆ. ಭಾರತ ದಾಳಿ ನಿಲ್ಲಿಸಿದರೆ ಉದ್ವಿಗ್ನತೆ ಶಮನಕ್ಕೆ ಸಿದ್ಧರಿದ್ದೇವೆ ಎಂದಿದ್ದಾರೆ ಎಂದು ತಿಳಿದು ಬಂದಿದೆ.

ಇನ್ನು ದೇಶದಾದ್ಯಂತ  ಮಾಕ್ ಡ್ರಿಲ್ (ಅಣಕುಪ್ರದರ್ಶನ ) ನಡೆಯುತ್ತಿದ್ದು ಈ ಪ್ರಯುಕ್ತ ಯುದ್ಧದ ಸೈರನ್ ಮೊಳಗಿತು. ಏನಾದರು ಪಾಕಿಸ್ತಾನ್ ಭಾರತದ ಮೇಲೆ ದಾಳಿ ಮಾಡಿದರೆ ಹೇಗೆ ರಕ್ಷಿಸಿಕೊಳ್ಳಬೇಕು ಎನ್ನುವುದರ ಕುರಿತು ಅಣುಕು ಪ್ರದರ್ಶನ  ಇದಾಗಿದೆ.

Key words: Operation Sindhura, Pakistan, threatened

The post ಅಪರೇಷನ್ ಸಿಂಧೂರಕ್ಕೆ ಬೆದರಿದ ಪಾಕ್: ಭಾರತ ದಾಳಿ ನಿಲ್ಲಿಸಿದರೆ ಉದ್ವಿಗ್ನತೆ ಶಮನಕ್ಕೆ ಸಿದ್ಧ ಎಂದ ಪಾಕ್ ರಕ್ಷಣಾ ಸಚಿವ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.