Tag: Panchamasali community
ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ಹೋರಾಟ: ಫೆ.21 ರಂದು ಬೃಹತ್ ಸಮಾವೇಶ…
ತುಮಕೂರು,ಫೆಬ್ರವರಿ13,2021(www.justkannada.in): ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನೀಡುವಂತೆ ಆಗ್ರಹಿಸಿ ಹೋರಾಟ ನಡೆಸಲಾಗುತ್ತಿದ್ದು ಫೆಬ್ರವರಿ 21 ರಂದು ಬೆಂಗಳೂರಿನಲ್ಲಿ ಬೃಹತ್ ಸಮಾವೇಶ ನಡೆಯಲಿದೆ ಎಂದು ಬಸವ ಜಯಮೃತ್ಯುಂಜಯ ಸ್ವಾಮೀಜಿ ತಿಳಿಸಿದ್ದಾರೆ.
ತುಮಕೂರಿನ ಸಿದ್ದಗಂಗಾ ಮಠದಲ್ಲಿ ಇಂದು...