Passenger Archives » Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ

ಆಟೋ ಮೇಲೆ ಕಾಡಾನೆ ದಾಳಿ: ಪ್ರಯಾಣಿಕನಿಗೆ ಗಂಭೀರ ಗಾಯ
ಕೊಡಗು,ಆಗಸ್ಟ್,9,2025 (www.justkannada.in):  ಕೊಡಗು ಜಿಲ್ಲೆಯಲ್ಲಿ ಕಾಡಾನೆ ಹಾವಳಿ ಮುಂದುವರೆದಿದ್ದು, ಚಲಿಸುತ್ತಿದ್ದ ಆಟೋ ಮೇಲೆ ಕಾಡಾನೆ ದಾಳಿ  ನಡೆಸಿದ ಪರಿಣಾಮ ಪ್ರಯಾಣಿಕನಿಗೆ  ಗಂಭೀರ ಗಾಯವಾಗಿರುವ ಘಟನೆ ನಡೆದಿದೆ.

ವಿರಾಜಪೇಟೆ ತಾಲೂಕಿನ ಅಮ್ಮತ್ತಿ  ಸಮೀಪ ಇಂಜಿಲಗೆರೆ ಬಳಿ ಈ  ಘಟನೆ ನಡೆದಿದೆ. ಕಾಡಾನೆ  ದಾಳಿಯಿಂದ ಗಾಯಗೊಂಡ ಇಂಜಿಲಗೆರೆಯ ನಿವಾಸಿ ಪ್ರದೀಪ್ ಅವರನ್ನ  ಸಿದ್ದಾಪುರ ಆಸ್ಪತ್ರೆಗೆ ದಾಖಲು  ಮಾಡಲಾಗಿದೆ. ಘಟನೆಯಲ್ಲಿ ಚಾಲಕ ಪ್ರಾಣಪಾಯದಿಂದ ಪಾರಾಗಿದ್ದಾರೆ.

ಬೆಳ್ಳಂಬೆಳಗ್ಗೆ ಕಾಡಾನೆ ಕಾಫಿ ತೋಟದಿಂದ ರಸ್ತೆಗೆ ಬಂದು ಆಟೋ ಮೇಲೆ ದಾಳಿ ಮಾಡಿದ್ದು, ಆಸ್ಪತ್ರೆಗೆ ವನ್ಯಜೀವಿ ಮಂಡಳಿ ಸದಸ್ಯ ಸಂಕೇತ್ ಪೂವಯ್ಯ ಭೇಟಿ ನೀಡಿ ಗಾಯಗೊಂಡ ಪ್ರದೀಪ್ ಗೆ  ಚಿಕಿತ್ಸೆ ಕೊಡಿಸಲು ಸಹಾಯ ಮಾಡಿದ್ದಾರೆ.

ದಾಳಿ‌ ಮಾಡಿದ ಸ್ಥಳಕ್ಕೆ ಅರಣ್ಯ ಇಲಾಖೆ ಸಿಬ್ಬಂದಿಗಳು ಭೇಟಿ  ನೀಡಿದ್ದು, ಆನೆಯನ್ನು ಕಾಡಿಗಟ್ಟುವ ಕಾರ್ಯಚರಣೆ ನಡೆಸಲಾಗುತ್ತಿದೆ.  ಕಾಡಾನೆ ಹಾವಳಿ ತಡೆಗಟ್ಟಲು ಸ್ಥಳೀಯರು ಒತ್ತಾಯಿಸಿದ್ದಾರೆ.

Key words: elephant, attacks, auto, passenger, seriously, injured

The post ಆಟೋ ಮೇಲೆ ಕಾಡಾನೆ ದಾಳಿ: ಪ್ರಯಾಣಿಕನಿಗೆ ಗಂಭೀರ ಗಾಯ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಮೈಸೂರು- ಬೆಂಗಳೂರು ರೈಲಿನಲ್ಲಿ ದರೋಡೆ ಮಾಡಿದ್ದ ನಾಲ್ವರು ಅಂದರ್
ಮೈಸೂರು,ಫೆಬ್ರವರಿ,14,2025 (www.justkannada.in): ಮೈಸೂರು- ಬೆಂಗಳೂರು ರೈಲಿನಲ್ಲಿ ಪ್ರಯಾಣಿಕರ ಸೋಗಿನಲ್ಲಿ ಬಂದು ದರೋಡೆ ಮಾಡಿದ್ದ ನಾಲ್ವರು ಖದೀಮರನ್ನ ಮೈಸೂರಿನ ರೈಲ್ವೆ ಪೊಲೀಸರು ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ.

ಶೈಕ್ ಸೋಹ್ಮಲ್, ಸೋಹೈಲ್ ಖಾನ್, ಮೊಹಮ್ಮದ್ ಯಾಸೀನ್, 17 ವರ್ಷದ ಅಪ್ರಾಪ್ತ ಬಂಧಿತ ಆರೋಪಿಗಳು.  ಬಂಧಿತರಿಂದ 6,885 ರೂ ನಗದು, 9 ಬೆಲೆ ಬಾಳುವ ಮೊಬೈಲ್ ಫೋನ್ ಗಳನ್ನು ರೈಲ್ವೆ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಫೆಬ್ರವರಿ 11ರ ಮಧ್ಯರಾತ್ರಿ ರೈಲಿ‌ನಲ್ಲಿ ಈ ದರೋಡೆ ಪ್ರಕರಣ ನಡೆದಿತ್ತು. ಮದ್ದೂರು ಸಮೀಪ ರೈಲಿಗೆ ಹತ್ತಿದ್ದ ಈ ದರೋಡೆಕೋರರು ಮಲಗಿದ್ದ ಚಂದನ್ ಎಂಬವರ ಮೇಲೆರಗಿ ದಾಳಿ ಮಾಡಿ ಕಾಲಿನಿಂದ ಒದ್ದು ಹಲ್ಲೆ ಮಾಡಿದ್ದರು.  ನಂತರ ಬಟನ್ ಚಾಕು ತೋರಿಸಿ ಚಂದನ್ ಬಳಿಯಿದ್ದ ಹಣ, ಮೊಬೈಲ್ ಕಸಿದಿದ್ದ ಖದೀಮರು ಬಳಿಕ ಗಗನ್, ಶಿವಾನಂದ್ ಸೇರಿ ಹಲವರ‌ ಮೇಲೂ ಹಲ್ಲೆ ನಡೆಸಿ ನಂತರ ಚನ್ನಪಟ್ಟಣ ಸ್ಟೇಷನ್ ಬಳಿ ಇಳಿದು ಪರಾರಿಯಾಗಿದ್ದರು.

ಮರುದಿನ ಚಂದನ್ ಮೈಸೂರು ರೈಲ್ವೆ ಪೊಲೀಸರಿಗೆ ದೂರು ನೀಡಿದ್ದರು. ಈ ಸಂಬಂಧ ರೈಲ್ವೆ ನಿಲ್ದಾಣಗಳ‌ ಸಿಸಿಟಿವಿ ಆಧರಿಸಿ ಕಾರ್ಯಾಚರಣೆ ನಡೆಸಿದ ಮೈಸೂರು ರೈಲ್ವೆ ಪೊಲೀಸರು ನಾಲ್ವರು ಆರೋಪಿಗಳನ್ನು ಹೆಡೆಮುರಿ ಕಟ್ಟಿದ್ದಾರೆ.

Key words: Mysore-Bengaluru, train, robbed, passenger, arrested

The post ಮೈಸೂರು- ಬೆಂಗಳೂರು ರೈಲಿನಲ್ಲಿ ದರೋಡೆ ಮಾಡಿದ್ದ ನಾಲ್ವರು ಅಂದರ್ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಪ್ರಯಾಣಿಕರ ಸುರಕ್ಷತೆಗಾಗಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ವಾಹನಗಳಿಗೆ ಎ.ಐ ಟೆಕ್ನಾಲಜಿ ಅಳವಡಿಕೆ – ಡಿಸಿಎಂ ಲಕ್ಷ್ಮಣ್ ಸವದಿ.
ಬೆಂಗಳೂರು,ಜೂನ್, 10,2021(www.justkannada.in): ಸಾರ್ವಜನಿಕ ಸಾರಿಗೆಯಾಗಿರುವ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್ಸುಗಳಲ್ಲಿ ಪ್ರಯಾಣಿಕರ ಸುರಕ್ಷತೆಗಾಗಿ ಮೊದಲ ಬಾರಿಗೆ ಎ.ಐ (ಆರ್ಟಿಫಿಷಿಯಲ್ ಇಂಟಲಿಜೆನ್ಸ್) ಟೆಕ್ನಾಲಜಿ ಅಳವಡಿಸುವ  ಮಹತ್ವದ ಯೋಜನೆಗೆ ಹೆಜ್ಜೆ ಇಡಲಾಗಿದೆ. ಕೆಲವು ಮುಂದುವರಿದ ರಾಷ್ಟ್ರಗಳಲ್ಲಿ ಇಂತಹ ತಂತ್ರಜ್ಞಾನವನ್ನು ಬಳಸಲಾಗುತ್ತಿದ್ದರೂ ನಮ್ಮ ಸರ್ಕಾರಿ ಸಾರಿಗೆ ಕ್ಷೇತ್ರದ ಇತಿಹಾಸದಲ್ಲಿ ಇದೊಂದು ವಿನೂತನ ಪ್ರಯೋಗ ಎನ್ನಲಾಗಿದೆ.

ಈ ಕುರಿತು ಮಾಹಿತಿ ನೀಡಿರುವ ಸಾರಿಗೆ ಸಚಿವ ಹಾಗೂ ಡಿಸಿಎಂ ಲಕ್ಷ್ಮಣ್ ಸವದಿ, ಇದರಲ್ಲಿ ಎರಡು ರೀತಿಯ ಟೆಕ್ನಾಲಜಿಯನ್ನು ಅಳವಡಿಸಲಾಗಿದೆ ಸಿಡಬ್ಲ್ಯುಎಸ್ ಮತ್ತು ಡಿಡಿಎಸ್ ಸಿಡಬ್ಲ್ಯುಎಸ್ ಎಂದರೆ ಕೊಲಿಜಿಯನ್ ವಾರ್ನಿಂಗ್ ಸಿಸ್ಟಮ್ ಡಿಡಿಎಸ್ ಎಂದರೆ ಡ್ರೈವರ್ ಡ್ರೋಜಿನೆಸ್ ಡಿಟೆಕ್ಷನ್ ಸಿಸ್ಟಮ್ ಈ ಎರಡು ಟೆಕ್ನಾಲಜಿಗಳನ್ನು ವಾಹನಗಳಲ್ಲಿ ಅಳವಡಿಸಲಾಗುವುದು. ಇದರಿಂದ ನಮ್ಮ ಬಸ್ಸಿನ ಸಮೀಪಕ್ಕೆ ಬರುವ ಇತರೆ ವಾಹನಗಳು ಹಾಗೂ ಚಾಲಕ ನಿದ್ರಿಸಿ ಡಿವೈಡರ್ ಕಡೆ ಹೋಗುವುದನ್ನು ಮತ್ತು ಇನ್ನೊಂದು ವಾಹನಕ್ಕೆ ಡಿಕ್ಕಿ ಹೊಡೆಯುವುದನ್ನು  ತಪ್ಪಿಸುವಂತಹ ಟೆಕ್ನಾಲಜಿ ಇದಾಗಿದೆ. ವಾಹನದ ಸಮೀಪಕ್ಕೆ ಬಂದಾಗ ಅಥವಾ ಚಾಲಕ ನಿದ್ರಿಸುತ್ತಿರುವಾಗ ಶಬ್ದ ಮಾಡಿ ಎಚ್ಚರಿಸುತ್ತದೆ. ಜೊತೆಗೆ ಕಂಟ್ರೋಲ್ ರೂಮ್ ಗೆ ಮಾಹಿತಿ ರವಾನೆ ಮಾಡುತ್ತದೆ ಇದರಿಂದಾಗಿ ಚಾಲಕ ಸದಾ ಜಾಗರೂಕತೆಯಿಂದ ಇರುವಂತೆ ಮಾಡುವುದರ ಜೊತೆಗೆ ಅಪಘಾತ ಮತ್ತು ಅನಾಹುತಗಳನ್ನು ತಪ್ಪಿಸುವಂತಹ ಕೆಲಸ ಈ ಟೆಕ್ನಾಲಜಿಗಳು ಮಾಡುತ್ತವೆ.

ನಮಗೆ ನಮ್ಮ ಜನರ ಜೀವ ಮುಖ್ಯ ಇದರಿಂದಾಗಿ ಅಪಘಾತ ರಹಿತ ಸಾರಿಗೆ ಸೌಲಭ್ಯ ಒದಗಿಸುವ ನಿಟ್ಟಿನಲ್ಲಿ ಈ ಟೆಕ್ನಾಲಜಿಯನ್ನು ಕರಾರಸಾ ನಿಗಮದ 1044 ಬಸ್ಸುಗಳಿಗೆ ಮೊದಲು ಅಳವಡಿಸಲಾಗುತ್ತಿದ್ದು ಮುಂದಿನ ದಿನಗಳಲ್ಲಿ ಇದನ್ನು ಮತ್ತಷ್ಟು ವಾಹನಗಳಿಗೆ ಹೆಚ್ಚಿಸುವ ನಿಟ್ಟಿನಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಚಿಂತನೆ ಮಾಡಿದೆ. ಪ್ರಯಾಣಿಕರ ಸುರಕ್ಷತೆ ನಮ್ಮ ಮೊದಲ ಆದ್ಯತೆ ಎಂದು  ಡಿಸಿಎಂ ಲಕ್ಷ್ಮಣ ಸವದಿ ಅವರು ತಿಳಿಸಿದ್ದಾರೆ.

Key words: Implementation – AI technology – passenger -safety –KSRTC-vehicles-  DCM -Laxman Savadi.

The post ಪ್ರಯಾಣಿಕರ ಸುರಕ್ಷತೆಗಾಗಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ವಾಹನಗಳಿಗೆ ಎ.ಐ ಟೆಕ್ನಾಲಜಿ ಅಳವಡಿಕೆ – ಡಿಸಿಎಂ ಲಕ್ಷ್ಮಣ್ ಸವದಿ. appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಲಾಕ್ ಡೌನ್ ತೆರವಾದ ಬಳಿಕ ಮೈಸೂರು ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರ ಸಂಖ್ಯೆ ಹೆಚ್ಚಳ
ಮೈಸೂರು,ನವೆಂಬರ್,05,2020(www.justkannada.in) : ಲಾಕ್ ಡೌನ್ ತೆರವುಗೊಂಡ ನಂತರ ಹಂತ,ಹಂತವಾಗಿ ವಿಮಾನದಲ್ಲಿ ಪ್ರಯಾಣಿಸುವವರ ಸಂಖ್ಯೆ ಏರಿಕೆಯಾಗಿದ್ದು, ಮೈಸೂರು ವಿಮಾನ ನಿಲ್ದಾಣದಿಂದ ಅಕ್ಟೋಬರ್ ನಲ್ಲಿ 6 ಸಾವಿರಕ್ಕೂ ಅಧಿಕ ಪ್ರಯಾಣಿಕರು ದೇಶದ ನಾನಾ ಸ್ಥಳಗಳಿಗೆ ಪ್ರಯಾಣಿಸಿದ್ದಾರೆ.ಮೈಸೂರಿನಿಂದ ಭಾರಿ ಪ್ರಮಾಣದಲ್ಲಿ ವಿಮಾನ ಪ್ರಯಾಣಿಕರ ಸಂಖ್ಯೆ ಹೆಚ್ಚಾಗಿದೆ. ಮೇ ತಿಂಗಳಲ್ಲಿ ಕೇವಲ 489 ಪ್ರಯಾಣಿಕರು ಪ್ರಯಾಣ ಬೆಳೆಸಿದ್ದರೆ, ಅಕ್ಟೋಬರ್ ನಲ್ಲಿ 6779ಕ್ಕೆ ಏರಿಕೆಯಾಗಿದೆ ಎಂದು ಭಾರತ ವಿಮಾನ ನಿಲ್ದಾಣಗಳ ಪ್ರಾಧಿಕಾರ(ಎಎಐ) ತನ್ನ ಟ್ವಿಟರ್ ಖಾತೆಯಲ್ಲಿ ಹಂಚಿಕೊಂಡಿದೆ.

ಹಂತ,ಹಂತವಾಗಿ ಪ್ರಯಾಣಿಕರ ಸಂಖ್ಯೆಯಲ್ಲಿ ಹೆಚ್ಚಳ

ಕೊರೊನಾ ಹಿನ್ನೆಲೆ ಮಾರ್ಚ್ 20ರ ನಂತರ ದೇಶದಲ್ಲಿ ದೇಶೀಯ ಹಾಗೂ ಅಂತಾರಾಷ್ಟ್ರೀಯ ವಿಮಾನ ಸೇವೆ ಮೇಲೆ ಕೇಂದ್ರ ಸರಕಾರ ನಿರ್ಬಂಧ ವಿಧಿಸಿತ್ತು. ಮೇ ತಿಂಗಳಲ್ಲಿ ದೇಶೀಯ ವಿಮಾನ ಪ್ರಯಾಣಕ್ಕೆ ಕೇಂದ್ರ ಸರಕಾರ ಅನುಮತಿ ನೀಡಿತು. ಆದರೆ, ಕೊರೊನಾ ಭೀತಿಯಲ್ಲಿ ಜನರು ವಿಮಾನ ಪ್ರಯಾಣ ಮಾಡಲಿಲ್ಲ. ಈಗ ಹಂತ,ಹಂತವಾಗಿ ಪ್ರಯಾಣಿಕರ ಸಂಖ್ಯೆ ವೃದ್ಧಿಯಾಗಿದೆ. ಮೇ ತಿಂಗಳಲ್ಲಿ 489 ಪ್ರಯಾಣಿಕರು ಮೈಸೂರಿನಿಂದ ಪ್ರಯಾಣಿಸಿದ್ದಾರೆ. ಜೂನ್ ನಲ್ಲಿ 3158, ಜುಲೈನಲ್ಲಿ 2795, ಆಗಸ್ಟ್ ನಲ್ಲಿ 3057, ಸೆಪ್ಟೆಂಬರ್ ನಲ್ಲಿ 6214 ಹಾಗೂ ಅಕ್ಟೋಬರ್ ನಲ್ಲಿ 6779 ಪ್ರಯಾಣಿಕರು ಮೈಸೂರಿನ ಮಂಡಕಳ್ಳಿ ವಿಮಾನ ನಿಲ್ದಾಣದಿಂದ ಪ್ರಯಾಣಿಸಿದ್ದಾರೆ.

key words : Clearing-lock down-Mysore flight-station-Passenger-increase-number

The post ಲಾಕ್ ಡೌನ್ ತೆರವಾದ ಬಳಿಕ ಮೈಸೂರು ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರ ಸಂಖ್ಯೆ ಹೆಚ್ಚಳ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಪ್ರಯಾಣಿಕರು ಕ್ವಾರಂಟೈನ್ ಆಗದಿದ್ರೆ ಕ್ರಿಮಿನಲ್ ಕೇಸ್- ಎಚ್ಚರಿಕೆ ನೀಡಿದ ಬೆಂಗಳೂರು ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್…
ಬೆಂಗಳೂರು,ಜೂ,2,2020(www.justkannada.in):  ಮುಂಬೈನಿಂದ ರೈಲಿನಲ್ಲಿ ರಾಜ್ಯಕ್ಕೆ ಪ್ರಯಾಣಿಕರು ಆಗಮಿಸಿದ್ದು, ಈ ನಡುವೆ ಇಬ್ಬರು ಪ್ರಯಾಣಿಕರು ಪೊಲೀಸರ ಕಣ್ತಪ್ಪಿಸಿ ಆಟೋದಲ್ಲಿ ಪರಾರಿಯಾಗಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಮುಂಬೈನಿಂದ ಉದ್ಯಾನ್ ಎಕ್ಸ್ ಪ್ರೆಸ್ ನಲ್ಲಿ ಬೆಂಗಳೂರಿನ ಸಂಗೊಳ್ಳಿ ರಾಯಣ್ಣ ವಿಮಾನ ನಿಲ್ದಾಣಕ್ಕೆ ಪ್ರಯಾಣಿಕರು ಆಗಮಿಸಿದ್ದು ಅವರನ್ನ ಟೆಸ್ಟ್ ಮಾಡಿ ಕ್ವಾರಂಟೈನ್ ಗೆ ಕಳಿಸಲಾಗುತ್ತಿದೆ. ಈ ನಡುವೆ ಇಬ್ಬರು ಪ್ರಯಾಣಿಕರು ಆಟೋ ಹತ್ತಿ ಪರಾರಿಯಾಗಿದ್ದ ಬಗ್ಗೆ ವರದಿಯಾಗಿದೆ.

ಈ ಬಗ್ಗೆ ಪ್ರತಿಕ್ರಿಯಿಸಿರುವ ಬೆಂಗಳೂರು ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್, ಪ್ರಯಾಣಿಕರು ತಾವಾಗಿಯೇ ಬಂದು ಕ್ವಾರಂಟೈನ್ ಆಗಬೇಕು. ಇಲ್ಲದಿದ್ದರೇ ಕ್ರಿಮಿನಲ್ ಕೇಸ್ ದಾಖಲು ಮಾಡಲಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.

Key words: Criminal case –passengers—quarantine-Police Commissioner -Bhaskar Rao

The post ಪ್ರಯಾಣಿಕರು ಕ್ವಾರಂಟೈನ್ ಆಗದಿದ್ರೆ ಕ್ರಿಮಿನಲ್ ಕೇಸ್- ಎಚ್ಚರಿಕೆ ನೀಡಿದ ಬೆಂಗಳೂರು ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್… appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ರೈಲು ಹತ್ತಲು ಹೋಗಿ ಆಯತಪ್ಪಿ ಬಿದ್ದು, ಎರಡೂ ಕಾಲು ಕಳೆದುಕೊಂಡ ವ್ಯಕ್ತಿ
ಯಾದಗಿರಿ:ಜುಲೈ-14:(www.justkannada.in) ರೈಲಿನಲ್ಲಿ ಸೀಟು ಹಿಡಿಯಲು ಹೋಗಿ ವ್ಯಕ್ತಿಯೊಬ್ಬ ತನ್ನೆರಡೂ ಕಾಲುಗಳನ್ನು ಕಳೆದುಕೊಂಡಿರುವ ಘಟನೆ ಯಾದಗಿರಿ ರೈಲು ನಿಲ್ದಾಣದಲ್ಲಿ ನಡೆದಿದೆ.

ಯರಗೋಳ ಗ್ರಾಮದ ನಂದು ಬಡಿಗೇರ್​​​​​​ ಅಪಘಾತಕ್ಕೀಡಾದ ವ್ಯಕ್ತಿ. ಸೋಲ್ಲಾಪುರದಿಂದ ಬೆಂಗಳೂರಿಗೆ ತೆರಳುತ್ತಿದ್ದ ಸೋಲ್ಲಾಪುರ ಎಕ್ಸ್​​ಪ್ರೆಸ್​​​​ ಶನಿವಾರ ತಡರಾತ್ರಿ ಯಾದಗಿರಿ ರೈಲು ನಿಲ್ದಾಣ ತಲುಪುತ್ತಿದ್ದಂತೆ ರೈಲು ಏರಲು ಪ್ರಯತ್ನಿಸಿದ ನಂದು, ಆಯತಪ್ಪಿ ರೈಲು ಮತ್ತು ಪ್ಲಾಟ್​ಫಾರಂ ನಡುವೆ ಸಿಲುಕಿಕೊಂಡಿದ್ದಾನೆ. ಈ ವೇಳೆ ಆತನೆರಡು ಕಾಲುಗಳು ನಜ್ಜುಗುಜ್ಜಾಗಿದೆ.

ರಕ್ತದ ಮಡುವಿನಲ್ಲಿ ಬಿದ್ದಿದ್ದ ನಂದು ಅವರನ್ನು ಆರ್​​ಪಿಎಫ್​​ ಸಿಬ್ಬಂದಿ ರಕ್ಷಿಸಿ ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದಾರೆ. ಕಾಲುಗಳು ಸಂಪೂರ್ಣ ನುಜ್ಜುಗುಜ್ಜಾದ ಹಿನ್ನಲೆಯಲ್ಲಿ ಕಲನ್ನೇ ಕಳೆದೊಂಡಿದ್ದಾರೆ.

ರೈಲು ಹತ್ತಲು ಹೋಗಿ ಆಯತಪ್ಪಿ ಬಿದ್ದು, ಎರಡೂ ಕಾಲು ಕಳೆದುಕೊಂಡ ವ್ಯಕ್ತಿ

Yadagiri,Train accident,passenger,two legs laps

The post ರೈಲು ಹತ್ತಲು ಹೋಗಿ ಆಯತಪ್ಪಿ ಬಿದ್ದು, ಎರಡೂ ಕಾಲು ಕಳೆದುಕೊಂಡ ವ್ಯಕ್ತಿ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಪ್ರಯಾಣಿಕರ ಕೀಟಲೆಯಿಂದಾಗಿ ಏಕಾಏಕಿ ಅಟ್ಟಿಸಿಕೊಂಡು ಬಂದ ಆನೆ..! ಮುಂದೇನಾಯ್ತು..?
ಚಾಮರಾಜನಗರ,ಜು,11,2019(www.justkannada.in): ತನ್ನ ಮರಿಯೊಂದಿಗೆ ರಸ್ತೆ ದಾಟುತಿದ್ದ ಆನೆಗಳಿಗೆ ಪ್ರಯಾಣಿಕರು ಕೀಟಲೆ ಮಾಡಿದ ಹಿನ್ನೆಲೆ ಸಿಟ್ಟಿಗೆದ್ದ ಕಾಡಾನೆ ಪ್ರಯಾಣಿಕರನ್ನ ಅಟ್ಟಿಸಿಕೊಂಡು ಬಂದ ಘಟನೆ ಚಾಮರಾಜನಗರ – ಸತ್ಯಮಂಗಲ ರಸ್ತೆಯ ಪುನಜನೂರು ಬಳಿ ನಡೆದಿದೆ.

ಕಾಡಾನೆ ತನ್ನ ಮರಿಯೊಂದಿಗೆ ರಸ್ತೆ ದಾಟುತಿದ್ದ  ವೇಳೆ ಪ್ರಯಾಣಿಕರು ಆನೆಗೆ ಕೀಟಲೆ ಮಾಡಿ ತೊಂದರೆ ಕೊಟ್ಟಿದ್ದಾರೆ. ಈ ವೇಳೆ ಪ್ರಯಾಣಿಕರ ಮೇಲೆ ಆನೆ ದಾಳಿಗೆ ಮುಂದಾಗಿದ್ದು ಏಕಾ ಏಕಿ ಅಟ್ಟಿಸಿಕೊಂಡು ಬಂದಿದೆ. ಬಳಿಕ ರಸ್ತೆ ಮಧ್ಯೆ ನಿಂತು ಸಂಚಾರಕ್ಕೆ ಅಡ್ಡಿ ಮಾಡಿವೆ.

ಈ ನಡುವೆ ಆನೆ ದಾಳಿಯಿಂದ ಪ್ರಯಾಣಿಕರು ಜಸ್ಟ್ ಮಿಸ್ ಆಗಿದ್ದು ಆಗುವ ಅನಾಹುತದಿಂದ ಪಾರಾಗಿದ್ದಾರೆ. ಇನ್ನು ಸ್ಥಳಕ್ಕೆ ಅರಣ್ಯ ಸಿಬ್ಬಂದಿಗಳು ಭೇಟಿ ನೀಡಿ ಆನೆಗಳನ್ನ ಅರಣ್ಯದ ಕಡೆಗೆ ಅಟ್ಟಿದ್ದಾರೆ.

Key words: Passenger-tease- Elephant-attack-chamarajanagar

The post ಪ್ರಯಾಣಿಕರ ಕೀಟಲೆಯಿಂದಾಗಿ ಏಕಾಏಕಿ ಅಟ್ಟಿಸಿಕೊಂಡು ಬಂದ ಆನೆ..! ಮುಂದೇನಾಯ್ತು..? appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.