Tag: Passengers
ಇಂದು ಜೆಡಿಎಸ್ ನ ಜಲಧಾರೆ ಕಾರ್ಯಕ್ರಮ ಹಿನ್ನೆಲೆ: ಮೈಸೂರು ಭಾಗದ ಬಸ್ ಪ್ರಯಾಣಿಕರಿಗೆ ತಟ್ಟಿದ...
ಮೈಸೂರು,ಮೇ,13,2022(www.justkannada.in): ಬೆಂಗಳೂರಿನಲ್ಲಿ ಇಂದು ಜೆಡಿಎಸ್ ನ ಜಲಧಾರೆ ಯಾತ್ರೆ ಕಾರ್ಯಕ್ರಮ ನಡೆಯುತ್ತಿದ್ದು ಈ ಹಿನ್ನೆಲೆಯಲ್ಲಿ ಮೈಸೂರು ಭಾಗದ ಬಸ್ ಪ್ರಯಾಣಿಕರಿಗೆ ಬಿಸಿ ತಟ್ಟಿದೆ.
ಜನತಾ ಜಲಧಾರೆ ಯಾತ್ರೆಗೆ ಕಾರ್ಯಕರ್ತರನ್ನು ಕರೆದುಕೊಂಡು ಹೋಗಲು ಮೈಸೂರು ಜಿಲ್ಲೆಯಿಂದ ...
ತಡರಾತ್ರಿಯಾದ್ರೂ ಬಾರದ ವಿಮಾನ: ಕಾದುಕುಳಿತ ಪ್ರಯಾಣಿಕರಿಂದ ಮಂಡಕಳ್ಳಿ ಏರ್ ಪೋರ್ಟ್ ಸಿಬ್ಬಂದಿ ವಿರುದ್ಧ ಆಕ್ರೋಶ.
ಮೈಸೂರು,ಮೇ,9,2022(www.justkannada.in): ಮೈಸೂರಿನಿಂದ ಗೋವಾಗೆ ತೆರಳಬೇಕಿದ್ಧ ವಿಮಾನ ತಡರಾತ್ರಿಯಾದರೂ ಬಾರದ ಹಿನ್ನೆಲೆ ಕಾದು ಕುಳಿತಿದ್ಧ ಪ್ರಯಾಣಿಕರು ಏರ್ ಪೋರ್ಟ್ ಸಿಬ್ಬಂದಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಘಟನೆ ನಿನ್ನೆ ನಡೆದಿದೆ.
ಮೈಸೂರಿನ ಮಂಡಕ್ಕಳ್ಳಿ ಏರ್ಪೋರ್ಟ್ನಲ್ಲಿ ನಿನ್ನೆ ಘಟನೆ...
ರಾಜ್ಯಾದ್ಯಂತ 12 ಸಾವಿರ ಬಸ್ ಸಂಚಾರ: ಪ್ರಯಾಣಿಕರಿಗೆ ತೊಂದರೆಯಾಗದಂತೆ ಕ್ರಮ- ಡಿಸಿಎಂ ಲಕ್ಷ್ಮಣ್ ಸವದಿ…
ಬೆಂಗಳೂರು,ಏಪ್ರಿಲ್,27,2021(www.justkannada.in): ರಾಜ್ಯದಲ್ಲಿ ಕೊರೋನಾ 2ನೇ ಅಲೆ ಅಬ್ಬರ ಜೋರಾಗಿದ್ದು ಈ ಹಿನ್ನೆಲೆಯಲ್ಲಿ ಇಂದು ರಾತ್ರಿಯಿಂದ 14 ದಿನಗಳ ಕಾಲ ಜನತಾ ಕರ್ಫ್ಯೂವನ್ನ ಸರ್ಕಾರ ಘೋಷಣೆ ಮಾಡಿದೆ. ಹೀಗಾಗಿ ಬೆಂಗಳೂರು, ಮೈಸೂರು ಸೇರಿ ಪ್ರಮುಖ...
ಸಾರಿಗೆ ನೌಕರರ ಮುಷ್ಕರ: ಮೈಸೂರಿನಲ್ಲಿ ಕೊರೋನಾ ಮರೆತು ಬಸ್ ಹತ್ತಲು ಮುಗಿಬಿದ್ಧ ಪ್ರಯಾಣಿಕರು….
ಮೈಸೂರು,ಡಿಸೆಂಬರ್,11,2020(www.justkannada.in): ಸಾರಿಗೆ ನೌಕರರನ್ನ ಸರ್ಕಾರಿ ನೌಕರರನ್ನಾಗಿ ಪರಿಗಣಿಸುವಂತೆ ಆಗ್ರಹಿಸಿ ಏಕಾಏಕಿ ಸಾರಿಗೆ ನೌಕರರು ಮುಷ್ಕರ ಹೂಡಿದ ಹಿನ್ನೆಲೆ ರಾಜ್ಯದ ಹಲವು ಭಾಗಗಳಲ್ಲಿ ಸಾರಿಗೆ ಸಂಚಾರ ವ್ಯತ್ಯಯ ಉಂಟಾಗಿದೆ.
ಈ ಮಧ್ಯೆ ಸಾರಿಗೆ ನೌಕರರ ಮುಷ್ಕರದ...
ರಸ್ತೆ ಪಕ್ಕದಲ್ಲೇ ಹುಲಿರಾಯ ಪ್ರತ್ಯಕ್ಷ: ಪುಳಕಿತರಾದ ಪ್ರಯಾಣಿಕರು…
ಚಾಮರಾಜನಗರ,ನವೆಂಬರ್,6,2020(www.justkannada.in): ಚಾಮರಾಜನಗರದ ಗುಂಡ್ಲುಪೇಟೆ ತಾಲ್ಲೂಕಿನಲ್ಲಿರುವ ಹಿಮವದ್ ಗೋಪಾಲಸ್ವಾಮಿ ಬೆಟ್ಟದಲ್ಲಿ ಹುಲಿ ಪ್ರತ್ಯಕ್ಷವಾಗಿದ್ದು, ರಸ್ತೆ ಪಕ್ಕದಲ್ಲಿ ಕುಳಿತಿದ್ದ ಹುಲಿಯನ್ನ ನೋಡಿ ಅಲ್ಲಿ ಪ್ರಯಾಣಿಸುತ್ತಿದ್ದ ಪ್ರಯಾಣಿಕರು ಪುಳಕಿತರಾದರು.
ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ಹೋಗುವ ದಾರಿಯ ಕಟ್ಟೆ...
ಮೈಸೂರಿನಲ್ಲಿ ಕೊರೋನಾ ಇಳಿಕೆ ಎಫೆಕ್ಟ್: ನಗರ ಬಸ್ ಪ್ರಯಾಣಿಕರ ಸಂಖ್ಯೆಯಲ್ಲಿ ಹೆಚ್ಚಳ…
ಮೈಸೂರು,ನವೆಂಬರ್,5,2020(www.justkannada.in): ಸಾಂಸ್ಕೃತಿಕ ನಗರಿ ಮೈಸೂರು ಸೇರಿ ರಾಜ್ಯಾದ್ಯಂತ ಕೊರೋನಾ ಅಬ್ಬರ ಕಡಿಮೆಯಾಗುತ್ತಿದ್ದು, ಈ ನಡುವೆ ಕೊರೋನಾ ಸೋಂಕಿನ ಪ್ರಮಾಣ ಇಳಿಕೆಯಾದ ಪರಿಣಾಮ ಮೈಸೂರು ನಗರ ಬಸ್ ಪ್ರಯಾಣಿಕರ ಸಂಖ್ಯೆಯಲ್ಲಿ ಹೆಚ್ಚಳವಾಗಿದೆ.
ಕೊರೋನಾ ಕಡಿಮೆಯಾಗುತ್ತಿದ್ದಂತೆ ಪ್ರಯಾಣಿಕರು...
ಮೈಸೂರು ರೈಲ್ವೆ ಪ್ರಯಾಣಿಕರಿಗೆ ಸಿಹಿಸುದ್ದಿ: ಮೆಮು ರೈಲ್ವೆ ಸೇವೆ ವಿಸ್ತರಣೆ…
ಮೈಸೂರು,ಜು,27,2019(www.justkannada.in): ಮೈಸೂರು ರೈಲ್ವೆ ಪ್ರಯಾಣಿಕರಿಗೆ ಸಿಹಿಸುದ್ದಿ ಸಿಕ್ಕಿದ್ದು ಇದುವರೆಗೆ ವಾರದ ನಾಲ್ಕು ದಿನ ಮಾತ್ರ ಇದ್ದ ಮೆಮು ರೈಲ್ವೆ ಸೇವೆಯನ್ನ ವಿಸ್ತರಣೆ ಮಾಡಲಾಗಿದೆ.
ಹೆಚ್ಚುವರಿ ಸೇವೆಗೆ ಮೈಸೂರು ರೈಲ್ವೆ ನಿಲ್ದಾಣದಲ್ಲಿ ಮೈಸೂರು- ಕೊಡಗು ಸಂಸದ...