passes Archives » Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ

ತಾಲ್ಲೂಕು ಮಟ್ಟದ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ನೀಡಲು ಅರ್ಜಿ ಆಹ್ವಾನ
ಬೆಂಗಳೂರು, ಫೆಬ್ರವರಿ,10,2026 (www.justkannada.in): ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಮಾಧ್ಯಮ ಪಟ್ಟಿಯಲ್ಲಿರುವ ಮಾಧ್ಯಮ ಸಂಸ್ಥೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ತಾಲ್ಲೂಕು ಮಟ್ಟದ  ಪತ್ರಕರ್ತರು ತಮ್ಮ ವೃತ್ತಿ ನಿರತ ಚಟುವಟಿಕೆಗಳ ಸಂಬಂಧ ತಮ್ಮ ಜಿಲ್ಲಾದ್ಯಂತ ಉಚಿತವಾಗಿ ಸಂಚರಿಸಲು ಅನುಕೂಲವಾಗುವಂತೆ  ಉಚಿತ ಬಸ್ ಪಾಸ್ ನೀಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಪತ್ರಕರ್ತರು ತಾವು ಕಾರ್ಯನಿರ್ವಹಿಸುತ್ತಿರುವ  ಮಾಧ್ಯಮ ಸಂಸ್ಥೆಗಳಿಂದ ಸೇವಾ ಪ್ರಮಾಣಪತ್ರ, ಶಿಫಾರಸ್ಸು ಪತ್ರ ಮತ್ತು 11 ತಿಂಗಳುಗಳ ವೇತನಪತ್ರ (ಲೈನೇಜ್/ಸಂಭಾವನೆ/ಕಮೀಷನ್ ಪಡೆದಿರುವ ದಾಖಲೆ)ಗಳನ್ನು ಅಥವಾ ವೇತನ ಜಮಾ‌ ಆಗಿರುವ ಮಾಹಿತಿ ಇರುವಂತಹ ಬ್ಯಾಂಕ್ ಸ್ಟೇಟಮೆಂಟ್ ಲಗತ್ತಿಸಿ “ಸೇವಾಸಿಂಧು” ಪೋರ್ಟಲ್ (https://sevasindhu.karnataka.gov.in) ಮೂಲಕ ಆನ್ ಲೈನ್ ನಲ್ಲಿ ಅರ್ಜಿಗಳನ್ನು ಸಲ್ಲಿಸಬಹುದು.

ಆನ್ ಲೈನ್ ನಲ್ಲಿ ಸಲ್ಲಿಸಲಾದ ಅರ್ಜಿ ಮತ್ತು ಲಗತ್ತಿಸಲಾಗಿರುವ ದಾಖಲೆಗಳ ಒಂದು ಪ್ರತಿಯನ್ನು ಆಯಾ ಜಿಲ್ಲೆಯ ವಾರ್ತಾಧಿಕಾರಿಗಳ ಕಚೇರಿಗೆ ಸಲ್ಲಿಸಬೇಕು.

ಸ್ವೀಕೃತ ಅರ್ಜಿಗಳನ್ನು ಆಯ್ಕೆ ಸಮಿತಿಯ ಸಭೆಯಲ್ಲಿ ಪರಿಶೀಲಿಸಿ ಬಸ್ ಪಾಸ್ ಮಂಜೂರು ಮಾಡಲಾಗುತ್ತದೆ.

ರಾಜ್ಯದ ಎಲ್ಲ ತಾಲ್ಲೂಕುಗಳ ಅರ್ಹ ಪತ್ರಕರ್ತರು ಕೂಡಲೇ “ಸೇವಾಸಿಂಧು” ಪೋರ್ಟಲ್ ಮೂಲಕ ಅರ್ಜಿಗಳನ್ನು ಸಲ್ಲಿಸುವುದರ ಮೂಲಕ  ಈ ಸದುಪಯೋಗ ಪಡೆದುಕೊಳ್ಳಬಹುದು  ಎಂದು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ‌ ಇಲಾಖೆಯ ಆಯುಕ್ತ ಹೇಮಂತ್ ನಿಂಬಾಳ್ಕರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Key words: Applications, free, bus, passes, journalists

The post ತಾಲ್ಲೂಕು ಮಟ್ಟದ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ನೀಡಲು ಅರ್ಜಿ ಆಹ್ವಾನ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಮೈಸೂರು ದಸರಾ ಜಂಬೂಸವಾರಿ ಪಾಸ್ ಗಳು ಕಾಳಸಂತೆಯಲ್ಲಿ ಮಾರಾಟ
ಮೈಸೂರು,ಅಕ್ಟೋಬರ್,2,2025 (www.justkannada.in): ಮೈಸೂರು ದಸರಾದ ಪಾಸ್ ಗಳ ವಿತರಣೆಯಲ್ಲಿ ಗೊಂದಲಗಳು ವರ್ಷ ವರ್ಷ ಸಾಮಾನ್ಯವಾಗಿಬಿಟ್ಟಿದೆ. ಇದೀಗ ಐತಿಹಾಸಿಕ ಜಂಬೂಸವಾರಿಯ ಪಾಸ್ ಗಳು ಕಾಳಸಂತೆಯಲ್ಲಿ ಮಾರಾಟ ಮಾಡಲಾಗಿದೆ.

ಹೌದು  ದಸರಾ ಮಹೋತ್ಸವದ ಜಂಬೂಸವಾರಿ ಪಾಸುಗಳನ್ನು ಯುವಕನೊಬ್ಬ  ಕಾಳಸಂತೆಯಲ್ಲಿ ಮಾರಾಟ ಮಾಡುತ್ತಿದ್ದ ದೃಶ್ಯ ವೈರಲ್ ಆಗಿದೆ.  ನಗರದ ಜಗನ್ಮೋಹನ ಅರಮನೆ ಎದುರಿನ ಬ್ರಹ್ಮಪುರಿ ಗೇಟ್ ಬಳಿ ಯುವಕನೊಬ್ಬ ಜಂಬೂಸವಾರಿ ಮೆರವಣಿಗೆ ಪಾಸ್ ಗಳನ್ನ ಕೈಯಲ್ಲಿ ಹಿಡಿದು ಮಾರಾಟ ಮಾಡಿದ್ದು ಇದು ಇದೀಗ ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ.

Key words: Mysore Dasara, Jambu Savari, passes ,sale

The post ಮೈಸೂರು ದಸರಾ ಜಂಬೂಸವಾರಿ ಪಾಸ್ ಗಳು ಕಾಳಸಂತೆಯಲ್ಲಿ ಮಾರಾಟ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಕರ್ನಾಟಕ ವಿಧಾನಸಭೆ : ಶೇ.4ರಷ್ಟು ಮುಸ್ಲಿಂ ಕೋಟಾ ಮಸೂದೆ ಅಂಗೀಕಾರ, ಸ್ಪೀಕರ್ ಮೇಲೆ ಹರಿಹಾಯ್ದ ಬಿಜೆಪಿ ಶಾಸಕರು
ಬೆಂಗಳೂರು, ಮಾ.೨೧,೨೦೨೫:  ಹನಿಟ್ರ್ಯಾಪ್ ಹಗರಣದ ಗೊಂದಲದ ನಡುವೆಯೇ ಸಾರ್ವಜನಿಕ ಗುತ್ತಿಗೆಗಳಲ್ಲಿ ಶೇಕಡಾ 4 ರಷ್ಟು ಮೀಸಲಾತಿ ನೀಡುವ ಮುಸ್ಲಿಂ ಕೋಟಾ ಮಸೂದೆಯನ್ನು ಕರ್ನಾಟಕ ವಿಧಾನಸಭೆಯಲ್ಲಿ ಅಂಗೀಕರಿಸಲಾಯಿತು.

ಮಸೂದೆಯನ್ನು “ಅಸಾಂವಿಧಾನಿಕ” ಎಂದು ಕರೆದಿರುವ ಬಿಜೆಪಿ, ಇದನ್ನು ಕಾನೂನಾತ್ಮಕವಾಗಿ ಪ್ರಶ್ನಿಸುವುದಾಗಿ ಹೇಳಿದೆ.

ಮಸೂದೆ ಅಂಗೀಕಾರವಾಗುತ್ತಿದ್ದಂತೆ ಬಿಜೆಪಿ ನಾಯಕರು ಸದನದ ಬಾವಿಗಿಳಿದು ಘೋಷಣೆಗಳನ್ನು ಕೂಗಿದರು. ಅವರು ಸ್ಪೀಕರ್ ಆಸನದ ಮೇಲೆ ಹತ್ತಿ ,  ಶೇಕಡಾ 4 ರಷ್ಟು ಮೀಸಲಾತಿ ಮಸೂದೆ ಪ್ರತಿಯನ್ನು ಹರಿದುಹಾಕಿ, ಸ್ಪೀಕರ್ ಮೇಲೆ ಕಾಗದಗಳನ್ನು ಎಸೆದಾಡಿದರು.

ಬಿಜೆಪಿ ಶಾಸಕ ಭರತ್ ಶೆಟ್ಟಿ ಮಾತನಾಡಿ, ಹನಿಟ್ರ್ಯಾಪ್ ಹಗರಣದ ಬಗ್ಗೆ ಚರ್ಚಿಸುವ ಬದಲು ಮುಖ್ಯಮಂತ್ರಿಗಳು ಶೇ.4ರಷ್ಟು ಮುಸ್ಲಿಂ ಮಸೂದೆಯನ್ನು ಮಂಡಿಸುವಲ್ಲಿ ನಿರತರಾಗಿದ್ದರು. ಕಾಂಗ್ರೆಸ್‌ ಪಕ್ಷದ ಶಾಸಕರುಗಳೇ  ಕಾಗದಗಳನ್ನು ಹರಿದು ನಮ್ಮ ಮೇಲೆ ಪುಸ್ತಕಗಳನ್ನು ಎಸೆದರು. ಆದರೆ ನಾವು ಯಾರಿಗೂ ಹಾನಿ ಮಾಡಿಲ್ಲ ಎಂದು ಸ್ಪಷ್ಟಪಡಿಸಿದರು.

ಮಸೂದೆಯ ಪ್ರಕಾರ, ಮುಸ್ಲಿಂ ಗುತ್ತಿಗೆದಾರರು ಸರ್ಕಾರಿ ಟೆಂಡರ್ಗಳಲ್ಲಿ ಶೇಕಡಾ 4 ರಷ್ಟು ಕೋಟಾವನ್ನು ಪಡೆಯುತ್ತಾರೆ. ಸಮಗ್ರ ಅಭಿವೃದ್ಧಿ ಮತ್ತು ಸಕಾರಾತ್ಮಕ ಕ್ರಮಕ್ಕೆ ತಮ್ಮ ಸರ್ಕಾರದ ಬದ್ಧತೆಗೆ ಈ ಮಸೂದೆ ಹೊಂದಿಕೆಯಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸದನಕ್ಕೆ ಹೇಳಿದರು.

key words: Karnataka Assembly, passes, 4% Muslim quota bill, BJP MLAs, opposed

Karnataka Assembly passes 4% Muslim quota bill, BJP MLAs opposed this

The post ಕರ್ನಾಟಕ ವಿಧಾನಸಭೆ : ಶೇ.4ರಷ್ಟು ಮುಸ್ಲಿಂ ಕೋಟಾ ಮಸೂದೆ ಅಂಗೀಕಾರ,  ಸ್ಪೀಕರ್ ಮೇಲೆ ಹರಿಹಾಯ್ದ ಬಿಜೆಪಿ ಶಾಸಕರು appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಮೈಸೂರು ದಸರಾ2024: ನಾಳೆ(ಸೆ .26) ಚಲನಚಿತ್ರೋತ್ಸವದ ಪಾಸ್ ವಿತರಣೆ
ಮೈಸೂರು,ಸೆಪ್ಟಂಬರ್,25,2024 (www.justkannada.in): ಮೈಸೂರು ದಸರಾ ಮಹೋತ್ಸವ 2024 ಸೇರಿದಂತೆ ಚಲನಚಿತ್ರೋತ್ಸವ ಉಪಸಮಿತಿ ವತಿಯಿಂದ ಅಕ್ಟೋಬರ್ 04 ರಿಂದ 10 ರವರೆಗೆ ನಗರದ ಮಾಲ್ ಆಫ್ ಮೈಸೂರಿನ ಐನಾಕ್ಸ್ ಹಾಗೂ ಡಿ ಆರ್ ಸಿ ಪರದೆಗಳಲ್ಲಿ ಚಲನಚಿತ್ರಗಳ ಪ್ರದರ್ಶನವನ್ನು ಆಯೋಜಿಸಲಾಗಿದೆ.

ಈ ಸಂಬಂಧ ಸೆಪ್ಟೆಂಬರ್ 26 ರಂದು (ಗುರುವಾರ) ಬೆಳಿಗ್ಗೆ 10.30 ರಿಂದ ಸಂಜೆ 4.30 ರವರೆಗೆ ನಗರದ ವಾರ್ತಾ ಹಾಗೂ ಸಾರ್ವಜನಿಕ ಸಂಪರ್ಕ ಇಲಾಖೆ ಕಚೇರಿಯಲ್ಲಿ ಸಿನಿಮಾ ಪ್ರಿಯರಿಗೆ ಚಲನ ಚಿತ್ರೋತ್ಸವ ಪ್ರದರ್ಶನದ ಪಾಸ್ ವಿತರಣೆ ಮಾಡಲಾಗುತ್ತದೆ.

ಚಲನಚಿತ್ರೋತ್ಸವ ಪಾಸ್ ದರ ಸಾಮಾನ್ಯರಿಗೆ 500 ರೂ.ಗಳಾಗಿದ್ದರೆ ವಿದ್ಯಾರ್ಥಿಗಳಿಗೆ ಹಾಗೂ ಹಿರಿಯ ನಾಗರಿಕರಿಗೆ  300 ರೂ.ಗಳಾಗಿರುತ್ತವೆ. ಈ ಪಾಸ್ ಏಳು ದಿನಗಳವರೆಗೂ ಚಾಲ್ತಿಯಲ್ಲಿರುತ್ತದೆ.

ಪಾಸ್ ಪಡೆದುಕೊಳ್ಳಲು ಆಧಾರ್ ಕಾರ್ಡ್ ಪ್ರತಿಯನ್ನು ತರತಕ್ಕದ್ದು. ಹೆಚ್ಚಿನ ಮಾಹಿತಿಗಾಗಿ ಶ್ರೇಯಸ್, ಮೊ.ಸಂ: 7892543852 ಅನ್ನು ಸಂಪರ್ಕಿಸಬಹುದು ಎಂದು ಚಲನಚಿತ್ರೋತ್ಸವ ಉಪಸಮಿತಿಯ ಕಾರ್ಯದರ್ಶಿ ಹರೀಶ್ ಟಿ.ಕೆ. ಪ್ರಕಟಣೆಯಲ್ಲಿ ಪ್ರಕಟಿಸಿದ್ದಾರೆ.

Key words: Mysore Dasara 2024, Distribution, film festival, passes

The post ಮೈಸೂರು ದಸರಾ2024: ನಾಳೆ(ಸೆ .26) ಚಲನಚಿತ್ರೋತ್ಸವದ ಪಾಸ್ ವಿತರಣೆ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಬೆಳಗಾವಿ ಮುಂತಾದ ಪ್ರದೇಶಗಳು ಮಹಾರಾಷ್ಟ್ರಕ್ಕೆ ಸೇರಬೇಕು : ನಿರ್ಣಯ ಅಂಗೀಕಾರ
ಮುಂಬೈ,ಡಿಸೆಂಬರ್,27,2022(www.justkannada.in): ಗಡಿವಿವಾದಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರ ಮತ್ತೆ ಮತ್ತೆ ಕ್ಯಾತೆ ತೆಗೆಯುತ್ತಲೇ ಇದ್ದು ಇಂದು ವಿವಾದಾತ್ಮಕ ನಿರ್ಣಯವೊಂದನ್ನು ಅಂಗೀಕರಿಸಿದೆ.

ಬೆಳಗಾವಿ, ಕಾರವಾರ, ನಿಪ್ಪಾಣಿ, ಬೀದರ, ಭಾಲ್ಕಿ ಸಹಿತ ಕರ್ನಾಟಕದ 865 ಗ್ರಾಮಗಳನ್ನು ಮಹಾರಾಷ್ಟ್ರಕ್ಕೆ ಸೇರಿಸಬೇಕು”ಎಂದು ಕೇಂದ್ರ ಸರಕಾರವನ್ನು ಒತ್ತಾಯಿಸುವ  ವಿವಾದಾತ್ಮಕ ನಿರ್ಣಯವನ್ನು ಮಹಾರಾಷ್ಟ್ರದ ನಾಗ್ಪೂರದಲ್ಲಿ ನಡೆದ ಮಹಾರಾಷ್ಟ್ರ ವಿಧಾನಸಭೆ ಅಧಿವೇಶನದಲ್ಲಿ ಅಂಗೀಕರಿಸಲಾಯಿತು.

ಅಧಿವೇಶನದಲ್ಲಿ ಗಡಿವಿವಾದ ಕುರುತು ವ್ಯಾಪಕ ಚರ್ಚೆ ನಡೆಯಿತು. ಚರ್ಚೆಗೆ ಉತ್ತರಿಸಿದ ಮುಖ್ಯಮಂತ್ರಿ ಏಕನಾಥ ಶಿಂಧೆ ಕರ್ನಾಟಕದ ಗಡಿಭಾಗದಲ್ಲಿ ನಡೆದ ಚಳವಳಿಯಲ್ಲಿ ಮಡಿದ ಮರಾಠಿ ಭಾಷಿಕರನ್ನು ಹುತಾತ್ಮರೆಂದು ಪರಿಗಣಿಸಿ ಅವರಿಗೆ ಸ್ವಾತಂತ್ರ್ಯ ಯೋಧರ ಕುಟುಂಬಳಿಗೆ ನೀಡುವ ಮಾಸಿಕ 20 ಸಾವಿರ ರೂ.ಪಿಂಚಣಿ ನೀಡಲಾಗುವುದು. ಮಹಾರಾಷ್ಟ್ರದ ಜತ್ತ ತಾಲೂಕಿನ ಹಳ್ಳಿಗಳಿಗೆ ನೀರು ಪೂರೈಸುವ ಯೋಜನೆಗೆ ಎರಡು ಸಾವಿರ ಕೋಟಿ ರೂ.ಗಳ ಮಂಜೂರು ಮಾಡಲಾಗಿದೆ ಎಂದರು.

ಕರ್ನಾಟಕದ 865 ಹಳ್ಳಿ ಪಟ್ಟಣಗಳಲ್ಲಿ ವಾಸಿಸುವ ಮರಾಠಿಗರಿಗೆ ಮಹಾರಾಷ್ಟ್ರದಲ್ಲಿ ಎಲ್ಲ ರೀತಿಯ ಶೈಕ್ಷಣಿಕ ಸೌಲಭ್ಯಗಳನ್ನು ಒದಗಿಸಲಾಗುವುದು. ಅಲ್ಲದೇ ಬೆಳಗಾವಿ ಸಹಿತ ಎಲ್ಲ ಗ್ರಾಮ ಪಟ್ಟಣಗಳಲ್ಲಿ ನೋಂದಾಯಿತ ಸಂಘ ಸಂಸ್ಥೆಗಳಿಗೆ ಆರ್ಥಿಕ ನೆರವನ್ನು ಒದಗಿಸಲಾಗುವುದು. 2004ರಲ್ಲಿ ಮಹಾರಾಷ್ಟ್ರ ಸರಕಾರ  ಸುಪ್ರೀಂಕೋರ್ಟ್ ನಲ್ಲಿ ದಾಖಲಿಸಿರುವ ಗಡಿವಿವಾದ ದಾವೆಯಲ್ಲಿ ವಾದಿಸುವ ಸಲುವಾಗಿ ಹಿರಿಯ ಸಂವಿಧಾನ ತಜ್ಞರನ್ನು ನೇಮಿಸಲಾಗಿದೆ. ಹಿರಿಯ ನ್ಯಾಯವಾದಿ ಹರೀಶ ಸಾಳ್ವೆ ಅವರನ್ನೂ ಸಹ ಸಂಪರ್ಕಿಸಲಾಗಿದ್ದುಅವರೂ ವಾದ ಮಂಡನೆಗೆ ಒಪ್ಪಿದ್ದಾರೆ.

ಛಗನ್ ಭುಜಬಲ ಅವರೇ ನೀವೂ ಬೆಳಗಾವಿ ಗಡಿ ಚಳವಳಿಯಲ್ಲಿ ಲಾಠಿಏಟು ತಿಂದಿದ್ದೀರಿ. ನಾನೂ ಆಲ್ಲಿ ಕಾರಾಗೃಹ ವಾಸ ಅನುಭವಿಸಿದ್ದೇನೆ” ಎಂದು ಶಿಂಧೆ ಹೇಳಿದರು.

ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಮಾತಾನಾಡುತ್ತ ಒಂದು ಹಂತದಲ್ಲಿ  ಸರ್ವೋಚ್ಚ ನ್ಯಾಯಾಲಯದಲ್ಲಿ ಗಡಿವಿವಾದ ಪ್ರಕರಣ ಬಾಕಿಯಿದ್ದು ನಾವು ಅಂಗೀಕರಿಸುವ ನಿರ್ಣಯವು ನ್ಯಾಯಾಂಗ ನಿಂದನೆ ಆಗಬಹುದೆ? ಎಂಬುದನ್ನೂ ಯೋಚಿಸಬೇಕು ಎಂದರು.

ಡಿಸೆಂಬರ್ 14 ರಂದು ಕೇಂದ್ರ ಗೃಹಸಚಿವರು ಉಭಯ ರಾಜ್ಯಗಳ ಮುಖ್ಯಮಂತ್ರಿಗಳ ಸಭೆ ನಡೆಸಿದ ನಂತರವೂ ಕರ್ನಾಟಕದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಗಡಿವಿವಾದವನ್ನು ಮತ್ತೆ ಮತ್ತೆ ಕೆದಕುತ್ತಿದ್ದಾರೆ ಎಂದು ಸದನದಲ್ಲಿ ಮಾತನಾಡಿದ ಮುಖಂಡರು ಆರೋಪಿಸಿದರು. ಸಭಾಧ್ಯಕ್ಷರು ವಿವಾದಾತ್ಮಕ ನಿರ್ಣಯವನ್ನು ಮತಕ್ಕೆ ಹಾಕಿದಾಗ ಸರ್ವಾನುಮತದಿಂದ ಅಂಗೀಕಾರವಾಯಿತು.

Key words: Border-Dispute-Maharashtra- Govt -Passes –Controversial- Resolution

The post ಬೆಳಗಾವಿ ಮುಂತಾದ ಪ್ರದೇಶಗಳು ಮಹಾರಾಷ್ಟ್ರಕ್ಕೆ ಸೇರಬೇಕು : ನಿರ್ಣಯ ಅಂಗೀಕಾರ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಹಿರಿಯ ಪತ್ರಕರ್ತ ಪದ್ಮನಾಭ್ ನಿಧನ.
ಮೈಸೂರು,ಮೇ,31,2022(www.justkannada.in):  ಹಿರಿಯ ಪತ್ರಕರ್ತ ಎಸ್.ಪದ್ಮನಾಭ್ (83) ನಿಧನರಾದರು. ತಿ.ನರಸೀಪುರ ರಸ್ತೆಯಲ್ಲಿರುವ ವಾಸವಿ ಶಾಂತಿಧಾಮ ಎಂಬ ವೃದ್ಧಾಶ್ರಮದಲ್ಲಿ ಎಸ್.ಪದ್ಮನಾಭ್  ಅವರು ವಾಸವಾಗಿದ್ದರು. ಅವರಿಗೆ ಪುತ್ರಿ ಇದ್ದಾರೆ. ಅವರ ಶವವು ಭಾನವಿ ಆಸ್ಪತ್ರೆಯ ಶೈತ್ಯಾಗಾರದಲ್ಲಿದೆ.

ಸಂಯುಕ್ತ ಕರ್ನಾಟಕದಲ್ಲಿ ಅನೇಕ ವರ್ಷಗಳವರೆಗೆ ಕಾರ್ಯ ನಿರ್ವಹಿಸಿದ್ದ ಅವರು, ಸಿನಿಮಾ ಪತ್ರಕರ್ತರಾಗಿಯೂ ದುಡಿದಿದ್ದರು.  ಅವರು ಸಿನಿಮಾ ನಟರಾಗಿದ್ದ ಚೇತನ್ ರಾಮರಾವ್ ಅವರ ಸೋದರ. ಅವರ ಪತ್ನಿ, ನಿವೃತ್ತ ಶಿಕ್ಷಕಿಯಾಗಿದ್ದ ನಾಗರತ್ನಾ ಅವರು ಕಳೆದ ವರ್ಷ ಕೋವಿಡ್ ನಿಂದ ನಿಧನರಾಗಿದ್ದರು.

ಅವರ ಪುತ್ರಿ ಲತಾ ಅವರು ಅಮೆರಿಕದಿಂದ ಬರಲಿದ್ದು, ಬುಧವಾರ (ಜೂನ್ 1) ಬೆಳಿಗ್ಗೆ 11 ಗಂಟೆಗೆ ಚಾಮುಂಡಿ ಬೆಟ್ಟದ ತಪ್ಪಲಿನ ಹರಿಶ್ಚಂದ್ರ ಘಾಟ್ ನಲ್ಲಿ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

Key words: Senior journalist –Padmanabh- passes -away.

The post ಹಿರಿಯ ಪತ್ರಕರ್ತ ಪದ್ಮನಾಭ್ ನಿಧನ. appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಬಿಎಂಟಿಸಿ ಟಿಕೆಟ್‌ ಗಳು, ಪಾಸ್‌ ಗಳನ್ನು ಮಾರಾಟ ಮಾಡಲು ಖಾಸಗಿ ಸಂಸ್ಥೆಗಳೊಂದಿಗೆ ಒಪ್ಪಂದ.
ಬೆಂಗಳೂರು, ಮಾರ್ಚ್ 29, 2022(www.justkannada.in): ಬೆಂಗಳೂರು ಮಹಾನಗರ ಸಾರಿಗೆ ನಿಗಮ (ಬಿಎಂಟಿಸಿ) ಬಸ್ಸುಗಳು ಟಿಕೆಟ್‌ ಗಳು ಹಾಗೂ ಬಸ್ ಪಾಸ್‌ ಗಳನ್ನು, ಡಿಜಿಟಲ್ ಪಾವತಿ ವ್ಯವಸ್ಥೆ ಹಾಗೂ ಯುಪಿಐ ಇಂಟರ್‌ ಫೇಸ್‌ ಗಳನ್ನೂ ಒಳಗೊಂಡಂತೆ ಮೊಬೈಲ್ ಫೋನ್‌ ಗಳ ಮೂಲಕ ಪೇಮೆಂಟ್ ಗೇಟ್‌ ವೇಗಳ ಮೂಲಕ ಬುಕ್ಕಿಂಗ್ ಮಾಡಲು ಅನುವು ಮಾಡಿಕೊಡಲು ಖಾಸಗಿ ಸಂಸ್ಥೆಗಳೊಂದಿಗೆ ಒಪ್ಪಂದ ಮಾಡಿಕೊಂಡಿದೆ.

ಈ ಸಂಬಂಧ ಮಾತನಾಡಿದ ಬಿಎಂಟಿಸಿಯ ಮಾಹಿತಿ ತಂತ್ರಜ್ಞಾನ ವಿಭಾಗದ ಐಎಫ್‌ಎಸ್ ಅಧಿಕಾರಿ ಎ.ವಿ. ಸೂರ್ಯಸೇನ್ ಅವರು, “ಇದೊಂದು ವ್ಯಾಪಾರದ ಮಾದರಿಯಾಗಿದ್ದು, ನಮ್ಮ ಟಿಕೆಟ್‌ ಗಳನ್ನು ಮಾರಾಟ ಮಾಡಲು ಕಂಪನಿಗಳಿಗೆ ಅನುಮತಿ ನೀಡುತ್ತಿದ್ದೇವೆ. ನಮ್ಮ ನಿಯಮಗಳಿಗೆ ಬದ್ಧವಾಗಿ ಒಪ್ಪಂದ ಮಾಡಿಕೊಳ್ಳುವ ಕಂಪನಿಗಳಿಗೆ ನಮ್ಮ ದತ್ತಾಂಶವನ್ನು ಒದಗಿಸುತ್ತೇವೆ. ಇದು ನಮ್ಮ ಪ್ರಯಾಣಿಕರಿಗೆ ಅನುಕೂಲವಾಗಲಿದೆ,” ಎಂದಿದ್ದಾರೆ.

ಮೊದಲ ಹಂತದಲ್ಲಿ ಬಿಎಂಟಿಸಿ ಈ ಸಂಬಂಧ, ಮೊಬೈಲ್ ಆಪ್ ಮೂಲಕ ವೋಲ್ವೊ ಹಾಗೂ ವಿದ್ಯುತ್ ಬಸ್ಸುಗಳಿಗೆ ಪಾಸುಗಳನ್ನು ವಿತರಿಸುತ್ತಿರುವ, ಟುಮ್ಮಾಕ್ (Tummoc) ಎಂಬ ನಗದುರಹಿತ ಪ್ರಯಾಣದ ಪರಿಹಾರಗಳನ್ನು ಒದಗಿಸುತ್ತಿರುವ ಬೆಂಗಳೂರು ನಗರ ಮೂಲದ ಕಂಪನಿಯೊAದಿಗೆ ಒಪ್ಪಂದವನ್ನು ಮಾಡಿಕೊಂಡಿದೆ.

ಬಿಎಂಟಿಸಿಗೆ ಇದು ಒಂದು ರೀತಿಯ ಪರೀಕ್ಷೆಯಾಗಿದ್ದು, ದೀರ್ಘಾವಧಿಯಲ್ಲಿ ಎದುರಾಗುವಂತಹ ಸಮಸ್ಯೆಗಳನ್ನು ಈ ಯೋಜನೆ ಮೌಲ್ಯಮಾಪನ ಮಾಡಲಿದೆ. ಈ ಮೂಲಕ ನಾವು ಕಲಿಯುವ ಪಾಠಗಳು, ಭವಿಷ್ಯದಲ್ಲಿ ಈ ಯೋಜನೆಯನ್ನು ಇಡೀ ಬಿಎಂಟಿಸಿಗೆ ವ್ಯಾಪಿಸಿದಾಗ ನೆರವಾಗಲಿವೆ ಎನ್ನುವು ಬಿಎಂಟಿಸಿ ಅಧಿಕಾರಿಗಳ ಅಭಿಪ್ರಾಯವಾಗಿದೆ.

“ನಮ್ಮ ಸಿಬ್ಬಂದಿ (ನಿರ್ವಾಹಕರು) ಈಗಾಗಲೇ ಈ ಉಪಾಯವನ್ನು ಸ್ವಾಗತಿಸಿದ್ದಾರೆ. ಬಹುಮುಖ್ಯವಾಗಿ ನಮ್ಮ ಪ್ರಯಾಣಿಕರು ಸಂತಸಗೊAಡಿದ್ದಾರೆ. ಮುಂಬರುವ ದಿನಗಳಲ್ಲಿ ಬಿಎಂಟಿಸಿ ಬಸ್ಸುಗಳಲ್ಲಿ ಪ್ರಯಾಣಿಸುವವರು ತಮ್ಮ ಮೆಚ್ಚಿನ ಆಪ್‌ಗಳ ಮೂಲಕವೇ ಡಿಜಿಟಲ್ ಟಿಕೆಟ್‌ಗಳನ್ನು ಖರೀದಿಸಬಹುದು,” ಎಂದು ಸೇನ್ ಮಾಹಿತಿ ನೀಡಿದ್ದಾರೆ. ಪ್ರಯಾಣಿಕರು ಗೂಗಲ್‌ಪೇ, ಫೋನ್‌ ಪೇ ಅಥವಾ ಪೇಟಿಎಂನಂತಹ ವಿವಿಧ ಆಪ್‌ ಗಳ ಮೂಲಕ ಟಿಕೆಟ್‌ಗಳನ್ನು ಖರೀದಿಸಬಹುದು.

ಬಿಎಂಟಿಸಿಯು ತನ್ನ ದತ್ತಾಂಶವನ್ನೂ ಸಹ ಮಾರಾಟ ಮಾಡಲು ಆಲೋಚಿಸುತ್ತಿದೆ. “ಹಾಲಿ ಯೋಜನೆ (Tummoc)ಯನ್ನು ಬಿಎಂಟಿಸಿಯ ಮಾಹಿತಿ ತಂತ್ರಜ್ಞಾನ ವಿಭಾಗದ ವತಿಯಿಂದಲೇ ಅಭಿವೃದ್ಧಿಪಡಿಸಲಾಗುತ್ತಿದೆ. ಈ ಯೋಜನೆಯ ವಿಸ್ತರಣೆಗೆ ಹೆಚ್ಚು ಖರ್ಚಾಗುತ್ತದೆ. ಆದ್ದರಿಂದ ನಾವು ಸಂಪನ್ಮೂಲ ಮಾದರಿಯೊಂದಿನ್ನು ಹುಡುಕಬೇಕಿದೆ,” ಎಂದರು. ಬಿಎಂಟಿಸಿಯು ನಗದುರಹಿತ ಟಿಕೆಟ್ ಯೋಜನೆಯು ಮುಂಬರುವ ಟೆಂಡರ್ ಪ್ರಕ್ರಿಯೆ ಹಂತದಲ್ಲಿರುವ ಟಿಕೆಟಿಂಗ್ ವ್ಯವಸ್ಥೆಯೊಂದಿಗೆ ಪೂರಕವಾಗಿರಲಿದೆ.

ವೋಲ್ವೊ ಬಸ್ಸುಗಳಿಗೆ ಡಿಜಿಟಲ್ ಪಾಸ್ ವ್ಯವಸ್ಥೆ

Tummoc ಸಿಇಒ ಹಾಗೂ ಸಹಸ್ಥಾಪಕ ಹಿರಣ್‌ ಮೇ ಮಲ್ಲಿಕ್ ಅವರು ಅವರ ಡಿಜಿಟಲ್ ವೇದಿಕೆ ಈಗಾಗಲೇ ಡಿಜಿಟಲ್ ಮೋಡ್ ಮೂಲಕ ದೈನಂದಿನ/ ಸಾಪ್ತಾಹಿಕ/ ಮಾಸಿಕ ಪಾಸುಗಳನ್ನು ಒದಗಿಸಲು ಸಿದ್ಧವಾಗಿದೆ ಎಂದಿದ್ದಾರೆ.

” Tummoc ಒಂದು, ಸಾರ್ವಜನಿಕ ಸಾರಿಗೆಯ ಮಾರ್ಗಗಳ ಜೊತೆಗೆ ಮೊದಲ ಹಾಗೂ ಕೊನೆಯ ಹಂತದ ಸಂಪರ್ಕದ ವಿವರಗಳನ್ನು ಒದಗಿಸುವ ಬಹುಮಾದರಿ ಸಂಪರ್ಕ ವೇದಿಕೆಯಾಗಿದೆ. ನಾವು ಪಾಸುಗಳನ್ನು ವಿತರಿಸಲು ಸಿದ್ಧವಾಗಿದ್ದೇವೆ. ಈ ಸಂಬಂಧ ಟೆಸ್ಟಿಂಗ್ ಪ್ರಕ್ರಿಯೆ ಈಗಾಗಲೇ ನಡೆಯುತ್ತಿದೆ” ಎಂದು ಮಾಹಿತಿ ನೀಡಿದರು.

ಕಂಪನಿಯು ಬಿಎಂಟಿಸಿಗೆ ೧,೫೦೦ ಎಲೆಕ್ಟ್ರಾನಿಕ್ ಟಿಕೆಟಿಂಗ್ ಯಂತ್ರಗಳನ್ನು (ಇಟಿಎಂಗಳು) ಒದಗಿಸಲಿದೆ. “ಈ ಇಟಿಎಂಗಳು ಟಿಕೆಟ್‌ ಗಳನ್ನು ವಿತರಿಸಲು ನೆರವಾಗುವುದರ ಜೊತೆಗೆ, dynamic QR code system ಅನ್ನು ಆಧರಿಸಿ ಡಿಜಿಟಲ್ ಪಾಸುಗಳ ವಾಯಿದೆಯನ್ನೂ ಖಾತ್ರಿಪಡಿಸುತ್ತದೆ,” ಎಂದು ವಿವರಿಸಿದರು.

ಸುದ್ದಿ ಮೂಲ: ಡೆಕ್ಕನ್ ಹೆರಾಲ್ಡ್

Key words: Agreement – – BMTC –tickets- passes.

The post ಬಿಎಂಟಿಸಿ ಟಿಕೆಟ್‌ ಗಳು, ಪಾಸ್‌ ಗಳನ್ನು ಮಾರಾಟ ಮಾಡಲು ಖಾಸಗಿ ಸಂಸ್ಥೆಗಳೊಂದಿಗೆ ಒಪ್ಪಂದ. appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಕನ್ನಡ ಯುವ ನಿರ್ದೇಶಕ ಭರತ್ ನಿಧನ
ಬೆಂಗಳೂರು,ಡಿಸೆಂಬರ್,25,2020(www.justkannada.in) : ರೋರಿಂಗ್​ ಸ್ಟಾರ್​ ಶ್ರೀಮುರುಳಿ ನಟನೆಯ ಕಂಠಿ ಸಿನಿಮಾ ನಿರ್ದೇಶಕ ಭರತ್ ಅನಾರೋಗ್ಯದಿಂದ ಮೃತಪಟ್ಟಿದ್ದಾರೆ.ಕನ್ನಡ ಚಿತ್ರರಂಗ ಯುವ ನಿರ್ದೇಶಕನನ್ನು ಕಳೆದುಕೊಂಡಂತಾಗಿದೆ. ಬಹು ದಿನಗಳಿಂದ ಕಿಡ್ನಿ ವೈಫಲ್ಯದಿಂದ ಬಳಲುತ್ತಿದ್ದ ನಿರ್ದೇಶಕ ಭರತ್​ ಒಂದು ವಾರದಿಂದ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಡಿ.24ರ ರಾತ್ರಿ 11ಗಂಟೆಗೆ ಮೃತಪಟ್ಟಿದ್ದಾರೆ.

ಶ್ರೀಮುರುಳಿ ಅಭಿನಯದ ಕಂಠಿ ಸಿನಿಮಾ ಹಾಗೂ ರವಿಚಂದ್ರನ್​ ಪುತ್ರ ಮನೋರಂಜನ್ ನಟನೆಯ ಸಾಹೇಬ ಚಿತ್ರಕ್ಕೂ‌ ಭರತ್​ ನಿರ್ದೇಶನ ಮಾಡಿದ್ದರು. ಭರತ್​ ಪತ್ನಿ ಹಾಗೂ ಪುತ್ರಿಯನ್ನು ಅಗಲಿದ್ದಾರೆ. ಯುವ ನಿರ್ದೇಶಕನ ಅಕಾಲಿಕ ಮರಣಕ್ಕೆ ಕನ್ನಡ ಚಿತ್ರರಂಗ ಕಂಬನಿ ಮಿಡಿದಿದೆ.

key words : Kannada-director-Bharat-passes-away

The post ಕನ್ನಡ ಯುವ ನಿರ್ದೇಶಕ ಭರತ್ ನಿಧನ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಮಲಯಾಲಂ ನಿರ್ದೇಶಕ ನರನಿಪುಲ ಶಾನವಾಸ್ ನಿಧನ
ಬೆಂಗಳೂರು,ಡಿಸೆಂಬರ್,24,2020(www.justkannada.in) : ಮಲಯಾಲಂ ಚಿತ್ರರಂಗದ ಪ್ರಸಿದ್ಧ ನಿರ್ದೇಶಕ ನರನಿಪುಲ ಶಾನವಾಸ್ (37) ರಾತ್ರಿ ನಿಧನರಾಗಿದ್ದಾರೆ.

ಕಳೆದ ಸೋಮವಾರ(ಡಿ.21)ರಂದು ಚಿತ್ರೀಕರಣ ಸೆಟ್ ನಲ್ಲಿ ಹೃದಯಾಘಾತಕ್ಕೆ ಒಳಗಾಗಿದ್ದರು. ಮುಂದಿನ ಚಿತ್ರ ಗಾಂಧಿರಾಜನ್ ಚಿತ್ರೀಕರಣದ ವೇಳೆ ಅನಾರೋಗ್ಯಕ್ಕೆ ಈಡಾದ ಅವರನ್ನು ಕೊಯಮ್ಮತ್ತೂರಿನ ಕೆಜಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೇ ಕಳೆದ ತಡರಾತ್ರಿ ನಿಧನರಾಗಿದ್ದಾರೆ.

ಶಾನವಾಸ್ ಅವರ ಈ ಹಿಂದಿನ ಚಿತ್ರ ‘ಸುಫಿಯುಮ್ ಸುಜಾತಯುಮ್’ ಹಿಟ್ ಆಗಿತ್ತು. ಜಯಸೂರ್ಯ, ಅಸಿತಿ ರಾವ್ ಹೈದರಿ ಮುಖ್ಯಭೂಮಿಕೆಯಲ್ಲಿದ್ದ ಚಿತ್ರ ಹಿಟ್ ಆಗಿತ್ತು. ಶಾನವಾಸ್ ನಿರ್ದೇಶನದ ಮೊದಲ ಚಿತ್ರ ‘ಕಾರಿ’ 2015ರಲ್ಲಿ ಬಿಡುಗಡೆಯಾಗಿತ್ತು.

ನರನಿಪುಲ ಶಾನವಾಸ್ ನಿಧನಕ್ಕೆ ಅದಿತಿ ರಾವ್ ಹೈದರಿ, ನಿರ್ಮಾಪಕ ವಿಜಯ್ ಬಾಬು ಸೇರಿದಂತೆ ಹಲವರು ಸಂತಾಪ ಸೂಚಿಸಿದ್ದಾರೆ.

key words : Malayalam-Director-Naranipula-Shanawas-passes- away

The post ಮಲಯಾಲಂ ನಿರ್ದೇಶಕ ನರನಿಪುಲ ಶಾನವಾಸ್ ನಿಧನ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ವಿಕಲಚೇತನರ ಪಾಸುಗಳ ವಿತರಣೆ, ನವೀಕರಣ ದಿನಾಂಕ ಮುಂದೂಡಿಕೆ…!
ಬೆಂಗಳೂರು,ಡಿಸೆಂಬರ್,24,2020(www.justkannada.in)  : ವಿಕಲಚೇತನರ ರಿಯಾಯಿತಿ ಬಸ್ ಪಾಸ್ ವಿತರಣೆ, ನವೀಕರಣ ದಿನಾಂಕ ಮುಂದೂಡಲಾಗಿದೆ.2021ನೇ ಸಾಲಿನ ವಿಕಲಚೇತನರ ಪಾಸುಗಳ ವಿತರಣೆ, ನವೀಕರಣವನ್ನು ಡಿ.26ಕ್ಕೆ ಬದಲಾಗಿ ಜನವರಿ 15ರಿಂದ ಆರಂಭಿಸುವುದಾಗಿ ನಿರ್ಧರಿಸಲಾಗಿದೆ.

ಫಲಾನುಭವಿಗಳು ಸೇವಾಸಿಂಧು ತಂತ್ರಾಂಶದಲ್ಲಿ ಅರ್ಜಿ ಸಲ್ಲಿಸುವುದು ಕಡ್ಡಾಯವಾಗಿದೆ. 2020ನೇ ಸಾಲಿನಲ್ಲಿ ವಿತರಿಸಿರುವ ವಿಕಲಚೇತನರ ಬಸ್ ಪಾಸ್ ಗಳನ್ನು ಫೆಬ್ರವರಿ 28ರವರೆಗೆ ಮಾನ್ಯ ಮಾಡಲಾಗುವುದು ಎಂದು ಕೆಎಸ್ ಆರ್ ಟಿಸಿ ಮುಖ್ಯ ಸಂಚಾರ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

key words : Disabled-people-Issue-passes-renewal-date- Postponement …!

The post ವಿಕಲಚೇತನರ ಪಾಸುಗಳ ವಿತರಣೆ, ನವೀಕರಣ ದಿನಾಂಕ ಮುಂದೂಡಿಕೆ…! appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.