Tag: people
ಗಮನಿಸಿ: ಜನರು ಸುದ್ದಿಗಳಿಂದ ದೂರವಾಗುತ್ತಿದ್ದಾರೆಯೇ..?
ಬೆಂಗಳೂರು, ಜೂನ್ 22, 2022 (www.justkannada.in): ರಾಯರ್ಸ್ ಇನ್ಸ್ ಟಿಟ್ಯೂಟ್ ಡಿಜಿಟಲ್ ನ್ಯೂಸ ರಿಪೋರ್ಟ್ 2022ರ ವರದಿಯೊಂದರ ಪ್ರಕಾರ, ದೇಶದಲ್ಲಿ ನಡೆಸಿದ ಸಮೀಕ್ಷೆಯೊಂದರ ಪೈಕಿ ಅಂದಾಜು ಅರ್ಧದಷ್ಟು ಜನರಲ್ಲಿ ಸುದ್ದಿಗಳ ಬಗೆಗಿನ ವಿಶ್ವಾಸ...
ಮೂಲ ಸೌಕರ್ಯ ಕೊರತೆ ಹಿನ್ನೆಲೆ: ಮುಂದಿನ ಚುನಾವಣೆ ಬಹಿಷ್ಕರಿಸಲು ಗ್ರಾಮದ ಜನತೆ ನಿರ್ಧಾರ.
ಮೈಸೂರು,ಮೇ,30,2022(www.justkannada.in): ತಮ್ಮ ಗ್ರಾಮದಲ್ಲಿ ಉಂಟಾಗಿರುವ ಮೂಲ ಸೌಕರ್ಯಗಳ ಕೊರತೆ ಬಗ್ಗೆ ಜನಪ್ರತಿನಿಧಿಗಳು ಮತ್ತು ಅಧಿಕಾರಗಳ ಗಮನಕ್ಕೆ ತಂದರೂ ಸಹ ಯಾವುದೇ ಪ್ರಯೋಜನವಾಗದ ಹಿನ್ನೆಲೆ ಮುಂದಿನ ಚುನಾವಣೆ ಬಹಿಷ್ಕರಿಸಲು ಮೈಸೂರು ಜಿಲ್ಲೆ ಹುಣಸೂರು ತಾಲೂಕಿನ...
ಅಗತ್ಯ ವಸ್ತುಗಳ ಬೆಲೆ ಹೆಚ್ಚಳ: ಜನರು ಜೀವನ ನಡೆಸಬೇಕಾ, ಬೀದಿ ಪಾಲಾಗಬೇಕಾ? ಸರ್ಕಾರಕ್ಕೆ ಕಾಂಗ್ರೆಸ್...
ಬೆಂಗಳೂರು,ಮೇ,28,2022(www.justkannada.in): ದೇಶದಲ್ಲಿ ಅಗತ್ಯ ವಸ್ತುಗಳ ಬೆಲೆ ಏರಿಕೆಯಾಗುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ಸರ್ಕಾರಕ್ಕೆ ರಾಜ್ಯ ಕಾಂಗ್ರೆಸ್ ಘಟಕ ಚಾಟಿ ಬೀಸಿದೆ.
ಈ ಕುರಿತು ಟ್ವೀಟ್ ಮಾಡಿರುವ ಕಾಂಗ್ರೆಸ್, ಅಗತ್ಯ ವಸ್ತುಗಳ ಬೆಲೆ ಸೇರಿದಂತೆ ಎಲ್ಲದರ ದರವೂ...
2ನೇ ದಿನವೂ ಮುಂದುವರೆದ ಸಿಟಿ ರೌಂಡ್ಸ್: ಜನರ ಸಮಸ್ಯೆ ಆಲಿಸಿದ ಮಾಜಿ ಸಿಎಂ ಹೆಚ್.ಡಿಕೆ.
ಬೆಂಗಳೂರು,ಮೇ,21,2022(www.justkannada.in): ಬೆಂಗಳೂರಿನ ಮಳೆಹಾನಿ ಪ್ರದೇಶಗಳಿಗೆ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದು ಈ ನಡುವೆ 2ನೇ ದಿನವೂ ಸಿಟಿ ರೌಂಡ್ಸ್ ಮುಂದುವರೆದಿದೆ.
ನಿನ್ನೆ ಬೆಂಗಳೂರಿನ ಮಳೆಹಾನಿ ಪ್ರದೇಶಗಳಿಗೆ ಭೇಟಿ ನೀಡಿದ್ದ...
ಧರ್ಮ ಬೇಕಾ? ಜೀವನಾ ಬೇಕಾ? ಜನರನ್ನು ಪ್ರಶ್ನಿಸಿದ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ.
ಬೆಂಗಳೂರು,ಮೇ,11,2022(www.justkannada.in): ಧರ್ಮದ ಹೆಸರಿನಲ್ಲಿ ನಿಮ್ಮನ್ನು ದಾರಿ ತಪ್ಪಿಸಲಾಗುತ್ತಿದೆ. ನಿಮಗೆ ಧರ್ಮ ಬೇಕಾ? ಜೀವನ ಬೇಕಾ? ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಜನರನ್ನು ಪ್ರಶ್ನೆ ಮಾಡಿದ್ದಾರೆ.
ಬಸವನಗುಡಿ ವಿಧಾನಸಭಾ ಕ್ಷೇತ್ರದಲ್ಲಿ ಇಂದು ಹಮ್ಮಿಕೊಂಡಿದ್ದ ʼಜನತಾ...
ರಾಜ್ಯದ ಜನತೆಗೆ ವಿದ್ಯುತ್ ದರ ಏರಿಕೆಯ ಶಾಕ್.
ಬೆಂಗಳೂರು,ಏಪ್ರಿಲ್,4,2022(www.justkannada.in): ಪೆಟ್ರೋಲ್, ಡೀಸೆಲ್, ಅಡುಗೆ ಎಣ್ಣೆ ಮುಂತಾದ ದಿನನಿತ್ಯ ಬಳಕೆಯ ವಸ್ತುಗಳ ಬೆಲೆ ಏರಿಕೆ ನಡುವೆ ಇದೀಗ ರಾಜ್ಯದ ಜನತೆಗೆ ವಿದ್ಯುತ್ ದರ ಏರಿಕೆಯ ಬಿಸಿಯೂ ತಟ್ಟಿದೆ.
ಹೌದು ರಾಜ್ಯದಲ್ಲಿ ವಿದ್ಯುತ್ ದರ ಏರಿಕೆ...
ಕೇಂದ್ರ ಬಜೆಟ್ ಗೆ ಜನಸಾಮಾನ್ಯರು ಸೇರಿ ಹಲವರಿಂದ ವಿರೋಧ.
ಮೈಸೂರು,ಫೆಬ್ರವರಿ,1,2022(www.justkannada.in): ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಇಂದು ಕೇಂದ್ರ ಬಜೆಟ್ ಮಂಡಿಸಿದ್ದು ಇದಕ್ಕೆ ಪರ ಹಾಗೂ ವಿರೋಧ ಪ್ರತಿಕ್ರಿಯೆಗಳು ವ್ಯಕ್ತವಾಗಿದೆ. ಈ ಮಧ್ಯೆ ಜನಸಾಮಾನ್ಯರು ಸೇರಿ ಹಲವ ಮುಖಂಡರು ಈ...
ಜನರ ಜೀವನ ಉಳಿಸಬೇಕಾದರೇ ವೀಕೆಂಡ್ ಕರ್ಫ್ಯೂ, ನೈಟ್ ಕರ್ಫ್ಯೂ ತೆಗೆಯಿರಿ- ಸಂಸದ ಪ್ರತಾಪ್ ಸಿಂಹ...
ಮೈಸೂರು,ಜನವರಿ,19,2022(www.justkannada.in): ಕೊರೋನಾ ನಿಯಂತ್ರಣಕ್ಕಾಗಿ ರಾಜ್ಯ ಸರ್ಕಾರ ಜಾರಿ ಮಾಡಿರುವ ವೀಕೆಂಡ್ ಕರ್ಫ್ಯೂಗೆ ಹಲವು ಬಿಜೆಪಿ ನಾಯಕರೇ ವಿರೋಧ ವ್ಯಕ್ತಪಡಿಸಿದ್ದಾರೆ. ಈ ಮಧ್ಯೆ ಮೈಸೂರು-ಕೊಡಗು ಸಂಸದ ಪ್ರತಾಪ್ ಸಿಂಹ ಸಹ ವೀಕೆಂಡ್ ಕರ್ಫ್ಯೂ ನೈಟ್...
ದೇಶದಲ್ಲಿ ಕೊರೋನಾ ಹೆಚ್ಚಳ: ಒಂದೇ ದಿನದಲ್ಲಿ 1.41 ಲಕ್ಷ ಮಂದಿಗೆ ಕೋವಿಡ್ ಸೋಂಕು ದೃಢ.
ನವದೆಹಲಿ,ಜನವರಿ,8,2022(www.justkannada.in): ದೇಶದಲ್ಲಿ ಕೊರೊನಾ ಸೋಂಕು ದಿನೇ ದಿನೇ ಹೆಚ್ಚುತ್ತಿದ್ದು. ಕಳೆದ 24 ಗಂಟೆಯಲ್ಲಿ ದೇಶದಲ್ಲಿ ಹೊಸದಾಗಿ 1,41,986 ಕೋವಿಡ್ ಪ್ರಕರಣಗಳು ಪತ್ತೆಯಾಗಿದೆ.
ಈ ಕುರಿತು ಕೇಂಧ್ರ ಆರೋಗ್ಯ ಇಲಾಖೆ ಮಾಹಿತಿ ನೀಡಿದ್ದು, ಕಳೆದ 24...
ಮಳೆಯಿಂದ ಮನೆ ಕಳೆದುಕೊಂಡವರಿಗೆ 5 ಲಕ್ಷ ರೂ. ಪರಿಹಾರ- ಸಚಿವ ಡಾ.ಕೆ.ಸುಧಾಕರ್.
ಚಿಕ್ಕಬಳ್ಳಾಪುರ,ನವೆಂಬರ್,20,2021(www.justkannada.in): ರಾಜ್ಯದಲ್ಲಿ ಭಾರಿ ಮಳೆಯಿಂದಾಗಿ ಅಪಾರ ಪ್ರಮಾಣದ ಬೆಳೆ ನಾಶವಾಗಿದ್ದು ಮನೆಗಳು ಕುಸಿದು ಜನರು ಸಂಕಷ್ಟ ಅನುಭವಿಸುತ್ತಿದ್ದಾರೆ. ಈ ನಡುವೆ ಮಳೆಯಿಂದ ಮನೆ ಕಳೆದುಕೊಂಡವರಿಗೆ ರೂ. 5 ಲಕ್ಷ ಪರಿಹಾರ ನೀಡುತ್ತೇವೆ, ಮನೆ...