Tag: Peranavadi.
ಪೀರನವಾಡಿ ಗಲಭೆ ಸಂಚು ರೂಪಿಸಿದ್ರೆ ತನಿಖೆಗೆ ಒತ್ತಾಯ -ಸಚಿವ ಸಿ.ಟಿ.ರವಿ
ಬೆಂಗಳೂರು, ಆಗಸ್ಟ್, 28, 2020 ; ಬೆಂಗಳೂರು ಗಲಭೆಯಲ್ಲಿ ರಾಜಕೀಯ ನಡೆದಿದೆ. ಹಾಗೆಯೇ ಪೀರನವಾಡಿ ಗಲಭೆಯಲ್ಲಿ ಸಂಚು ರೂಪಿಸುವ ಹಂತದಲ್ಲಿದ್ರೆ ತನಿಖೆಗೆ ಒತ್ತಾಯಿಸಲಾಗುವುದು ಎಂದು ಪ್ರವಾಸೋದ್ಯಮ ಸಚಿವ ಸಿ.ಟಿ.ರವಿ ಹೇಳಿಕೆ.
ಚಿಕ್ಕಮಂಗಳೂರಿನಲ್ಲಿ ಬೆಳಗಾವಿ ಗಲಭೆ...
ಪೀರನವಾಡಿಯಲ್ಲಿ ಮರಾಠಿಗರ ಪುಂಡಾಟ ಖಂಡಿಸಿ ಕನ್ನಡ ಒಕ್ಕೂಟದಿಂದ ಪ್ರತಿಭಟನೆ
ಮೈಸೂರು, ಆಗಸ್ಟ್, 28, 2020(www.justkananda.in) ; ಬೆಳಗಾವಿಯ ಪೀರನವಾಡಿಯಲ್ಲಿ ಕನ್ನಡಿಗರ ಮೇಲೆ ಚಪ್ಪಲಿ ಎಸೆದ ಮರಾಠಿಗರ ಪುಂಡಾಟವನ್ನು ಖಂಡಿಸಿ ಕನ್ನಡ ಒಕ್ಕೂಟದ ವತಿಯಿಂದ ಪ್ರತಿಭಟನೆ ನಡೆಸಲಾಯಿತು.
ನಗರದ ನ್ಯಾಯಾಲಯದ ಎದುರಿನ ಗಾಂಧಿ ಪ್ರತಿಮೆ ಎದುರು...
ಪೀರನವಾಡಿಯಲ್ಲಿ ಶಾಂತಿ ಕಾಪಾಡುವಂತೆ ಸಿಎಂ ಬಿ.ಎಸ್.ಯಡಿಯೂರಪ್ಪ ಸೂಚನೆ
ಬೆಂಗಳೂರ, ಆಗಸ್ಟ್,28, 2020(www.justkannada.in) ; ಬೆಳಗಾವಿ ಪೀರನವಾಡಿಯಲ್ಲಿ ಸಂಗೊಳ್ಳಿ ರಾಯಣ್ಣ ಪ್ರತಿಮೆ ಸ್ಥಾಪನೆ ಗಲಾಟೆ ಸಂಬಂಧಿಸಿದಂತೆ ಯಾವುದೇ ಅಹಿತಕರ ಘಟನೆಗೆ ಅವಕಾಶ ಕೊಡದಂತೆ ಶಾಂತಿ ಕಾಪಾಡಿ ಎಂದು ಸಿಎಂ ಯಡಿಯೂರಪ್ಪ ಡಿಸಿಗೆ ಸೂಚನೆ...
ಸಂಗೊಳ್ಳಿ ರಾಯಣ್ಣ ಪ್ರತಿಮೆ ಪ್ರತಿಷ್ಟಾಪನೆ ವಿವಾದ : ಪೀರನವಾಡಿಯಲ್ಲಿ ಪೊಲೀಸರಿಂದ ಲಾಠಿಚಾರ್ಜ್…
ಬೆಳಗಾವಿ,ಆಗಸ್ಟ್,28,2020(www.justkannada.in): ಬೆಳಗಾವಿ ಜಿಲ್ಲೆ ಪೀರನವಾಡಿಯಲ್ಲಿ ಸಂಗೊಳ್ಳಿ ರಾಯಣ್ಣ ಪ್ರತಿಮೆ ಪ್ರತಿಷ್ಟಾಪನೆಗೆ ವಿರೋಧಿಸಿ ಮರಾಠೀ ಭಾಷಿಗರು ಜಮಾವಣೆಗೊಂಡಿದ್ದು ಗುಂಪು ಚದುರಿಸಲು ಪೊಲೀಸರು ಲಾಠಿಚಾರ್ಜ್ ಮಾಡಿದ್ದಾರೆ.
ಪೀರನವಾಡಿಯಲ್ಲಿ ಸಂಗೊಳ್ಳಿ ರಾಯಣ್ಣ ಪ್ರತಿಮೆ ಪ್ರತಿಷ್ಟಾಪನೆಗೆ ಆಗ್ರಹಿಸಿ ಸಂಗೊಳ್ಳಿ ರಾಯಣ್ಣ...