permits Archives » Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ

ಚಿಕ್ಕಬಳ್ಳಾಪುರಕ್ಕೆ ಬಿಎಂಟಿಸಿ ಬಸ್ ಸಂಚಾರಕ್ಕೆ ಕೆಎಸ್ ಆರ್ ಟಿಸಿ ಅನುಮತಿ.
ಚಿಕ್ಕಬಳ್ಳಾಪುರ,ಮಾರ್ಚ್,17,2023(www.justkannada.in):  ಚಿಕ್ಕಬಳ್ಳಾಪುರ ಜನರ ಬಹು ದಿನಗಳ ಕೂಗಿಗೆ ಜಯ ಸಿಕ್ಕಿದ್ದು ಚಿಕ್ಕಬಳ್ಳಾಪುರಕ್ಕೆ ಬಿಎಂಟಿಸಿ ಬಸ್ ಸಂಚರಿಸಲು  ಕೆಎಸ್ ಆರ್ ಟಿಸಿ ಅನುಮತಿ ನೀಡಿದೆ.

ಕೇವಲ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಮಾತ್ರ ಸೀಮಿತವಾಗಿದ್ದ ಬಿಎಂಟಿಸಿ ಬಸ್​​ ಗಳು ಚಿಕ್ಕಬಳ್ಳಾಪುರಕ್ಕೂ ಸಂಚರಿಸುವ ಮೂಲಕ ಬಿಎಂಟಿಸಿ ವ್ಯಾಪ್ತಿಯನ್ನ ವಿಸ್ತರಣೆ ಮಾಡಲಾಗಿದೆ. ಈ ಬಗ್ಗೆ ಜನವರಿ 4ರಂದು ನಡೆದ ಬಿಎಂಟಿಸಿ ಆಡಳಿತ ಮಂಡಳಿ ಸಭೆಯಲ್ಲಿ ಒಮ್ಮತದ ತೀರ್ಮಾನ ಕೈಗೊಳ್ಳಲಾಗಿತ್ತು.

ಬಿಎಂಟಿಸಿ ಬಸ್ ಸೇವೆಯನ್ನು ಚಿಕ್ಕಬಳ್ಳಾಪುರಕ್ಕೆ ವಿಸ್ತರಿಸಿದ್ದಕ್ಕೆ ಕೆಎಸ್​ ಆರ್​ಟಿಸಿ ಆಕ್ಷೇಪ ವ್ಯಕ್ತಪಡಿಸಿತ್ತು. ಬೆಂಗಳೂರಿನಿಂದ ಚಿಕ್ಕಬಳ್ಳಾಪುರಕ್ಕೆ ಸುಮಾರು 60 ಕಿ.ಮೀ ಅಂತರವಿದೆ. ಹೀಗಾಗಿ ಬಸ್ ಸಂಚಾರ ವಿಸ್ತರಿಸಲು ಅವಕಾಶ ಇಲ್ಲ ಎಂದು ಕೆಎಸ್​​ಆರ್​ಟಿಸಿ ಅಧಿಕಾರಿಗಳು ಆಕ್ಷೇಪ ವ್ಯಕ್ತಪಡಿಸಿದ್ದರು. ಚಿಕ್ಕಬಳ್ಳಾಪುರಕ್ಕೆ  ಬಿಎಂಟಿಸಿ  ಬಸ್ ಸಂಚಾರ ಮಾಡಿದರೆ  ಕೆಎಸ್ ಆರ್ ಟಿಸಿ ಆದಾಯಕ್ಕೆ ಹೊಡೆತ ಬೀಳುವ ಸಾಧ್ಯತೆ ಇತ್ತು.

ಹೀಗಾಗಿ ಕೆಎಸ್ ಆರ್ ಟಿಸಿ  ಆಕ್ಷೇಪ ವ್ಯಕ್ತಪಡಿಸಿತ್ತು. ಇದೀಗ ಚಿಕ್ಕಬಳ್ಳಾಪುರಕ್ಕೆ  ಬಿಎಂಟಿಸಿ ಬಸ್ ಸಂಚರಿಸಲು ಕೆಎಸ್ ಆರ್ ಟಿಸಿ ಅನುಮತಿ ನೀಡಿದೆ ಎನ್ನಲಾಗಿದೆ.

Key words: KSRTC -permits -BMTC bus -service – Chikkaballapur.

The post ಚಿಕ್ಕಬಳ್ಳಾಪುರಕ್ಕೆ ಬಿಎಂಟಿಸಿ ಬಸ್ ಸಂಚಾರಕ್ಕೆ ಕೆಎಸ್ ಆರ್ ಟಿಸಿ ಅನುಮತಿ. appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Exclusive news: KSOUಗೆ ಕೋರ್ಸ್ ಆರಂಭಿಸಲು ಹಸಿರು ನಿಶಾನೆ ನೀಡಿದ AICTE.
ಮೈಸೂರು, ಜುಲೈ 17, 2021 (www.justkannada.in): ಕೇಂದ್ರ ಶಿಕ್ಷಣ ಸಚಿವಾಲಯದ ಶಾಸನಬದ್ಧ ಅಂಗವಾದ, ನವ ದೆಹಲಿಯ ಅಖಿಲ ಭಾರತ ತಾಂತ್ರಿಕ ಶಿಕ್ಷಣ ಪರಿಷತ್ತು, ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯಕ್ಕೆ ನಿರ್ವಹಣಾ ವಿಭಾಗದಡಿ ಸ್ನಾತಕೋತ್ತರ ವ್ಯವಹಾರ ನಿರ್ವಹಣಾ ಕೋರ್ಸ್ ನಡೆಸಲು (ಮಾಸ್ಟರ್ ಆಫ್ ಬ್ಯುಸಿನೆಸ್ ಅಡ್ಮಿನಿಸ್ಟ್ರೇಷನ್) ಅನುಮತಿಸಿದೆ.

ಮುಕ್ತ ಹಾಗೂ ದೂರಶಿಕ್ಷಣ ಮಾದರಿಯಡಿ ಎಂ.ಬಿ.ಎ. ಕೋರ್ಸ್ ನಡೆಸಲು ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ ಮಾನ್ಯತೆ ಪಡೆದಿರುವ ದೇಶದ ಏಕೈಕ ವಿಶ್ವವಿದ್ಯಾಲಯ ಎಂಬ ಹೆಗ್ಗಳಿಕೆಯನ್ನು ಹೊಂದಿದ್ದು, 2021-22ನೇ ಸಾಲಿಗೆ ಮುಕ್ತ ಹಾಗೂ ದೂರಶಿಕ್ಷಣ ಕಲಿಕಾ ವಿಧಾನದಡಿ ಎಂ.ಬಿ.ಎ. ಕೋರ್ಸ್ ಗೆ (ಜನರಲ್ ಅಡ್ಮಿನಿಸ್ಟ್ರೇಷನ್) 10,000ಸೀಟುಗಳಿಗೆ ಪ್ರವೇಶಾತಿ ಕಲ್ಪಿಸಲು ಎಐಸಿಟಿಇ ಅನುಮತಿಸಿದೆ.

ಕುಲಪತಿ ಸಂತಸ..

ಕರ್ನಾಟಕ ರಾಜ್ಯ ಮುಕ್ತ ವಿಶ್ವ ವಿದ್ಯಾನಿಲಯಕ್ಕೆ ತಾಂತ್ರಿಕ ಕೋರ್ಸ್ ಆರಂಭಿಸಲು ಎಐಸಿಟಿಇ ಅನುಮತಿ ನೀಡಿರುವುದಕ್ಕೆ ಕೆಎಸ್ ಒಯು ಕುಲಪತಿ ವಿದ್ಯಾಶಂಕರ್ ಸಂತಸ ವ್ಯಕ್ತಪಡಿಸಿದರು.  ಈ ಸಂಬಂಧ ಜಸ್ಟ್ ಕನ್ನಡ ಜತೆ ಮಾತನಾಡಿದ ಅವರು, ದೇಶಾದ್ಯಂತ ಒಟ್ಟು 18 ಮುಕ್ತ ವಿಶ್ವ ವಿದ್ಯಾನಿಲಯಗಳು ಕಾರ್ಯ ನಿರ್ವಹಿಸುತ್ತಿವೆ. ಈ ಪೈಕಿ ಎಐಸಿಟಿಇ ಇಂದ ಮಾನ್ಯತೆ ಪಡೆದ ದೇಶದ ಮೊದಲ ಮುಕ್ತ ವಿವಿ ಅದು ಕರ್ನಾಟಕ ರಾಜ್ಯ ಮುಕ್ತ ವಿವಿ ಎಂದು ಹೆಮ್ಮೆಯಿಂದ ಹೇಳಿದರು.

Keywords: AICTE- permits-KSOU- MBA- Open and Distance Education 10,000 seats

The post Exclusive news: KSOUಗೆ ಕೋರ್ಸ್ ಆರಂಭಿಸಲು ಹಸಿರು ನಿಶಾನೆ ನೀಡಿದ AICTE. appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಸಿಡಿ ಪ್ರಕರಣ: ಸಂತ್ರಸ್ತ ಯುವತಿ ಹೇಳಿಕೆ ದಾಖಲಿಸಲು ಕೋರ್ಟ್ ಅನುಮತಿ…
ಬೆಂಗಳೂರು,ಮಾರ್ಚ್,30,2021(www.justkannada.in):  ರಾಜ್ಯದಲ್ಲಿ ಭಾರಿ ಸುದ್ದಿಯಾಗಿರುವ ರಮೇಶ್ ಜಾರಕಿಹೊಳಿ ರಾಸಲೀಲೆ ಸಿಡಿ ಬಿಡುಗಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಸಿಡಿ ಸಂತ್ರಸ್ತ ಯುವತಿಯ ಹೇಳಿಕೆ ದಾಖಲಿಸಲು 24 ನೇ ಎಸಿಎಂಎಂ ಕೋರ್ಟ್ ಅನುಮತಿ ನೀಡಿದೆ ಎನ್ನಲಾಗಿದೆ.

ಇಂದು ಸಿಡಿ ಲೇಡಿ ಪರ ವಕೀಲ ಜಗದೀಶ್ 24 ನೇ ಎಸಿಎಂಎಂ ಕೋರ್ಟ್ ಗೆ ಹಾಜರಾಗಿದ್ದು, ಈ ವಿಚಾರಣೆ ನಡೆಸಿದ ಕೋರ್ಟ್ ಯುವತಿಯ ಹೇಳಿಕೆ ಪಡೆಯಲು ಕೋರ್ಟ್ ಅನುಮತಿ ನೀಡಿದೆ ಎನ್ನಲಾಗಿದೆ.

ಮೊದಲು ಸಿಆರ್ ಪಿಸಿ 164ರ ಅಡಿ ಯುವತಿ ಹೇಳಿಕೆ ದಾಖಲಿಸಿಕೊಳ್ತೇವೆ. ಬಳಿಕ ತನಿಖಾಧಿಕಾರಿ ಮುಂದೆ ಹೇಳಿಕೆ ನೀಡಲಿ. ಮೊದಲು ಯುವತಿ ಹೇಳಿಕೆ ಪಡೆಯುತ್ತೇವೆ. ಹೇಳಿಕೆ ಪಡೆದ ನಂತರ ತನಿಖಾಧಿಕಾರಿಗೆ ಒಪ್ಪಿಸುತ್ತೇವೆ ಎಂದು 24 ನೇ ಎಸಿಎಂಎಂ ಕೋರ್ಟ್  ನ್ಯಾಯಾಧೀಶರು ತಿಳಿಸಿದ್ದಾರೆ ಎನ್ನಲಾಗಿದೆ.

ಯುವತಿ ಹೇಳಿಕೆ ದಾಖಲಿಸಲು ಕೋರ್ಟ್ ಅನುಮತಿ ನೀಡಿದ ಹಿನ್ನೆಲೆಯಲ್ಲಿ. ಸಂತ್ರಸ್ತ ಯುವತಿ ಯಾವಾಗ ಬೇಕಾದರೂ ಹಾಜರಾಗುವ ಸಾಧ್ಯತೆ ಇದೆ.

Key words:  CD case- Court -permits – file – statement.

The post ಸಿಡಿ ಪ್ರಕರಣ: ಸಂತ್ರಸ್ತ ಯುವತಿ ಹೇಳಿಕೆ ದಾಖಲಿಸಲು ಕೋರ್ಟ್ ಅನುಮತಿ… appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.