Tag: person
ಬಿಎಂಟಿಸಿ ಬಸ್ ನಲ್ಲಿ ಕುಳಿತಲ್ಲೇ ಸಾವಿಗೀಡಾದ ವ್ಯಕ್ತಿ.
ಬೆಂಗಳೂರು,ಮಾರ್ಚ್,8,2023(www.justkannada.in): ಬಿಎಂಟಿಸಿ ಬಸ್ ನಲ್ಲಿ ಪ್ರಯಾಣಿಸುವಾಗ ಕುಳಿತಲ್ಲೇ ವ್ಯಕ್ತಿಯೊಬ್ಬರು ಸಾವಿಗೀಡಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಕೆಪಿ ಅಬ್ದುಲ್ ಖಾದಿರ್(61) ಮೃತಪಟ್ಟ ವ್ಯಕ್ತಿ. ಬಿಎಂಟಿಸಿ ಬಸ್ ನಲ್ಲಿ ಯಶವಂತಪುರದಿಂದ ಮೆಜೆಸ್ಟಿಕ್ ಗೆ ಬರುತ್ತಿದ್ದ ವೇಳೆ ಬಸ್...
ಬದುಕಿದ್ದ ವ್ಯಕ್ತಿಗೆ ಡೆತ್ ಸರ್ಟಿಫಿಕೇಟ್ ನೀಡಿದ ಗ್ರಾಮಲೆಕ್ಕಿಗ: ಪ್ರಕರಣ ದಾಖಲು.
ಮೈಸೂರು,ಫೆಬ್ರವರಿ,25,2023(www.justkannada.in): ಕಾರು ಅಪಘಾತದಲ್ಲಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ವ್ಯಕ್ತಿ ಬದುಕಿದ್ದರೂ ಗ್ರಾಮ ಲೆಕ್ಕಿಗನೊಬ್ಬ ಡೆತ್ ಸರ್ಟಿಫಿಕೇಟ್ ನೀಡಿ ಅಕ್ರಮಕ್ಕೆ ಸಾಥ್ ನೀಡಿರುವ ಪ್ರಕರಣ ತಲಕಾಡಿನಲ್ಲಿ ಬೆಳಕಿಗೆ ಬಂದಿದೆ.
ತಲಕಾಡು ಗ್ರಾಮ ಲೆಕ್ಕಿಗ ಪ್ರಶಾಂತ್ ಎಂಬುವವರೇ...
ಹಾರನ್ ಮಾಡಿದ್ದಕ್ಕೆ ಕಾರು ಅಡ್ಡಗಟ್ಟಿ ವ್ಯಕ್ತಿಗೆ ಬೈಕ್ ಸವಾರರಿಂದ ಚಾಕು ಇರಿತ.
ತುಮಕೂರು,ನವೆಂಬರ್,28,2022(www.justkannada.in): ಕ್ಷುಲ್ಲಕ ಕಾರಣಕ್ಕೆ ಕಾರು ಅಡ್ಡಗಟ್ಟಿ ವ್ಯಕ್ತಿಗೆ ಬೈಕ್ ಸವಾರರಿಬ್ಬರು ಚಾಕುವಿನಿಂದ ಇರಿದಿರುವ ಘಟನೆ ತುಮಕೂರು ಜಿಲ್ಲೆ ಕೊರಟಗೆರೆ ತಾಲ್ಲೂಕಿನ ಬೈರೇನಹಳ್ಳಿಯಲ್ಲಿ ನಡೆದಿದೆ.
ನೆನ್ನೆ ಸಂಜೆ ಈ ಘಟನೆ ನಡೆದಿದೆ. ಕಾರಿನಲ್ಲಿ ತೆರಳುತ್ತಿದ್ದ ಹೇಮಂತ್...
ವಿದ್ಯುತ್ ತಂತಿ ಮೇಲಿದ್ದ ವಸ್ತು ತೆಗೆಯಲು ಹೋದಾಗ ಶಾಕ್ ಹೊಡೆದು ವ್ಯಕ್ತಿ ಸಾವು.
ಹಾಸನ,ನವೆಂಬರ್,2,2022(www.justkannada.in): ವಿದ್ಯುತ್ ತಂತಿ ಮೇಲಿದ್ದ ವಸ್ತು ತೆಗೆಯಲು ಹೋದಾಗ ಶಾಕ್ ಹೊಡೆದು ವ್ಯಕ್ತಿ ಸಾವನ್ನಪ್ಪಿರುವ ಘಟನೆ ಹಾಸನದಲ್ಲಿ ನಡೆದಿದೆ.
ಹಾಸನದ ಉದಯಗಿರಿ ಬಡಾವಣೆಯಲ್ಲಿ ಈ ಘಟನೆ ನಡೆದಿದೆ. ಮಲ್ಲಪ್ಪ ಮೃತಪಟ್ಟ ವ್ಯಕ್ತಿ. ಮನೆ ಮುಂದೆ...
ಬೆಳಗ್ಗೆ ಜಾಗಿಂಗ್ ಗೆ ಹೋಗಿದ್ಧ ವ್ಯಕ್ತಿ ಕುಸಿದು ಬಿದ್ದು ಸಾವು.
ಬೆಂಗಳೂರು,ಅಕ್ಟೋಬರ್,25,2022(www.justkannada.in): ಬೆಳಗ್ಗೆ ಜಾಗಿಂಗ್ಗೆ ಹೋಗಿದ್ದ ವ್ಯಕ್ತಿ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ನಡೆದಿದೆ.
ಜಾಲಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಬಿಇಎಲ್ ಮೈದಾನದಲ್ಲಿ ಜಾಗಿಂಗ್ ಮಾಡುವಾಗ ಕುಸಿದು...
ಕೊರೋನಾ ಎಫೆಕ್ಟ್ ವ್ಯಾಪಾರದಲ್ಲಿ ಲಾಸ್: ವ್ಯಕ್ತಿ ಆತ್ಮಹತ್ಯೆಗೆ ಶರಣು.
ಮೈಸೂರು,ಡಿಸೆಂಬರ್,15,2021(www.justkannada.in): ಕೊರೊನಾ ಎಫೆಕ್ಟ್ ನಿಂದಾಗಿ ವ್ಯಾಪಾರದಲ್ಲಿ ಲಾಸ್ ಆದ ಹಿನ್ನೆಲೆ ವ್ಯಕ್ತಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮೈಸೂರಿನಲ್ಲಿ ನಡೆದಿದೆ.
ಮೈಸೂರಿನ ಎನ್.ಆರ್.ಮೊಹಲ್ಲಾದಲ್ಲಿ ಈ ಘಟನೆ ನಡೆದಿದೆ. ಹುಣಸೂರು ಮೂಲದ ರಿಚರ್ಡ್ಸನ್(30) ಆತ್ಮಹತ್ಯೆಗೆ...
ಬೆಂಗಳೂರು ರೈಲು ನಿಲ್ದಾಣದಲ್ಲಿ ಮಾಸ್ಕ್ ಹಿಂದಿರುವ ‘ವಾಂಟೆಡ್’ ವ್ಯಕ್ತಿಯನ್ನು ಪತ್ತೆಹಚ್ಚುವ ಹೊಸ ತಂತ್ರಜ್ಞಾನ ಅಳವಡಿಕೆ.
ಬೆಂಗಳೂರು ಅಕ್ಟೋಬರ್ 7, 2021 (www.justkannada.in): ಈ ಹಿಂದೆ ವರದಿಯಾಗಿದ್ದಂತಹ ಅನೇಕ ಪ್ರಕರಣಗಳ ಹಿನ್ನೆಲೆಯಲ್ಲಿ, ಬೆಂಗಳೂರಿನ ಕಂಠೀರವ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣ, ಕೃತಕ ಬುದ್ಧಿವಂತಿಕೆ ಆಧಾರಿತ ಮುಖ ಗುರುತಿಸುವ ಕ್ಯಾಮೆರಾಗಳನ್ನು (AI-based...
ಏಕಕಾಲದಲ್ಲೇ ಅನ್ನನಾಳ ಹಾಗೂ ಮೂತ್ರಪಿಂಡದ ಕ್ಯಾನ್ಸರ್ ಹೊಂದಿದ್ದ ವ್ಯಕ್ತಿಗೆ ಫೋರ್ಟಿಸ್ ಆಸ್ಪತ್ರೆ ವೈದ್ಯ ತಂಡದಿಂದ...
ಬೆಂಗಳೂರು,ಜೂನ್,22,2021(www.justkannada.in): ಏಕಕಾಲದಲ್ಲೇ ಅನ್ನನಾಳ ಕ್ಯಾನ್ಸರ್ ಹಾಗೂ ಮೂತ್ರಪಿಂಡದ ಕ್ಯಾನ್ಸರ್ ಹೊಂದಿದ್ದ 74 ವರ್ಷದ ವ್ಯಕ್ತಿಗೆ ರೋಬೋಟ್ ಸಹಾಯದ ಮೂಲಕ ಫೋರ್ಟಿಸ್ ಆಸ್ಪತ್ರೆ ವೈದ್ಯರ ತಂಡ ಯಶಸ್ವಿ ಶಸ್ತ್ರಚಿಕಿತ್ಸೆ ನಡೆಸಿದೆ. ಇದು ವಿಶ್ವದಲ್ಲೇ ಅಪರೂಪದ...
ಕೊರೋನಾ ಇಲ್ಲದಿದ್ರೂ ಮೃತದೇಹದತ್ತ ಸುಳಿಯದ ಸಂಬಂಧಿಕರು : ಅಂತ್ಯಕ್ರಿಯೆ ನೆರವೇರಿಸಿ ಮಾನವೀಯತೆ ಮೆರೆದ ಸಂಘಟನೆ…
ಮೈಸೂರು,ಮೇ,8,2021( www.justkannada.in): ಕೊರೊನಾ ಇಲ್ಲದಿದ್ದರೂ ಮೃತದೇಹದತ್ತ ಸುಳಿಯದ ರಕ್ತಸಂಭಂಧಿಗಳು, ಸ್ನೇಹಿತರು, ಮೃತದೇಹದ ಅಂತ್ಯಕ್ರಿಯೆ ನೆರವೇರಿಸಿ ಮಾನವೀಯತೆ ಮೆರೆದ ರಜ಼ಾ ನೌಜವಾನ್ ವೆಲ್ ಫೇರ್ ಅಸೋಸೊಯೇಷನ್ ಎಂಬ ಸಂಘಟನೆ. ಇದು ನಡೆದಿರುವುದು ಮೈಸೂರಿನಲ್ಲಿ.
ಮೈಸೂರಿನ ಗೌಸಿಯಾನಗರದ...
ರೆಮ್ಡಿಸಿವರ್ ಬಳಕೆ ದುರುಪಯೋಗಪಡಿಸಿಕೊಂಡ ಹಿನ್ನೆಲೆ: ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲು…
ಬೆಂಗಳೂರು,ಏಪ್ರಿಲ್,20,2021(www.justkannada.in): ರೆಮ್ಡಿಸಿವರ್ ಬಳಕೆ ದುರುಪಯೋಗಪಡಿಸಿಕೊಂಡ ಹಿನ್ನೆಲೆ ವ್ಯಕ್ತಿಯ ವಿರುದ್ಧ ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಹೊಸಕೋಟೆ ಪಟ್ಟಣದ ಎಂ.ವಿ.ಜೆ. ಆಸ್ಪತ್ರೆಗೆ ಇಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್ ಅವರು...