Home Tags Petition

Tag: petition

ಡಿಸಿಎಂ ಡಿಕೆ ಶಿವಕುಮಾರ್ ಗೆ ಬಿಗ್ ರಿಲೀಫ್: ಸಿಬಿಐ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್.

0
ನವದೆಹಲಿ,ಜುಲೈ,31,2023(www.justkannada.in):  ಆದಾಯಕ್ಕೂ ಮೀರಿ ಆಸ್ತಿಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಗೆ ಬಿಗ್ ರಿಲೀಫ್ ಸಿಕ್ಕಿದ್ದು ತನಿಖೆಗೆ ತಡೆಯಾಜ್ಞೆ ತೆರವು ಕೋರಿ ಸಿಬಿಐ ಸಲ್ಲಿಸಿದ್ದ ಅರ್ಜಿಯನ್ನ ಸುಪ್ರೀಂಕೋರ್ಟ್ ವಜಾಗೊಳಿಸಿದೆ. 2013ರಿಂದ 2018ರವರೆಗಿನ ಡಿ.ಕೆ...

ಡಿ.ರೂಪಾ ಮೌದ್ಗಿಲ್ ವಿರುದ್ದ ಕೋರ್ಟ್ ಮೆಟ್ಟಿಲೇರಿದ ರೋಹಿಣಿ  ಸಿಂಧೂರಿ: ನಿರ್ಬಂಧಕಾಜ್ಞೆ ನೀಡಲು ಮನವಿ.

0
ಬೆಂಗಳೂರು,ಫೆಬ್ರವರಿ,22,2023(www.justkannada.in): ಐಪಿಎಸ್ ಅಧಿಕಾರಿ ರೂಪಾ ಮೌದ್ಗಿಲ್ ಮತ್ತು ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ನಡುವಿನ ಕಿತ್ತಾಟ ಇದೀಗ ಕೋರ್ಟ್ ಮೆಟ್ಟಿಲೇರಿದೆ. ಡಿ.ರೂಪಾ ಮೌದ್ಗಿಲ್ ವಿರುದ್ದ ನಿರ್ಬಂಧಕಾಜ್ಞೆ ನೀಡುವಂತೆ ಮನವಿ ಮಾಡಿ ರೋಹಿಣಿ ಸಿಂಧೂರಿ ಅವರು...

ಮತ್ತೆ ಸುಪ್ರೀಂಕೋರ್ಟ್ ಮೆಟ್ಟಿಲೇರಿದ ಹಿಜಾಬ್ ವಿವಾದ: ಅರ್ಜಿ ವಿಚಾರಣೆಗೆ ಪೀಠ ರಚನೆ.

0
ನವದೆಹಲಿ,ಫೆಬ್ರವರಿ,22,2023(www.justkannada.in): ಹಿಜಾಬ್ ವಿವಾದ ಮತ್ತೆ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದು,  ಕರ್ನಾಟಕದ ಮುಸ್ಲಿಂ ವಿದ್ಯಾರ್ಥಿನಿಯರ ಪರ ವಕೀಲ ಸುಪ್ರೀಂಕೋರ್ಟ್​ಗೆ ಮತ್ತೆ ಅರ್ಜಿ ಸಲ್ಲಿಸಿದ್ದಾರೆ. ಹಿಜಾಬ್ ಧರಿಸಿ ಪರೀಕ್ಷೆ ಬರೆಯಲು ಅವಕಾಶ ನೀಡುವಂತೆ ಸುಪ್ರೀಂಕೋರ್ಟ್​ಗೆ ಪಿಐಎಲ್​​  ಸಲ್ಲಿಸಿದ್ದು,...

ಎಸಿಬಿ ರದ್ಧು ಆದೇಶ ಪ್ರಶ್ನಿಸಿ ಸಲ್ಲಿಸಿದ್ಧಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್ .

0
ನವದೆಹಲಿ,ಅಕ್ಟೋಬರ್,10,2022(www.justkannada.in):  ಭ್ರಷ್ಟಾಚಾರ ನಿಗ್ರಹ ದಳ(ಎಸಿಬಿ) ರದ್ಧುಗೊಳಿಸಿದ್ಧ ಕರ್ನಾಟಕ ಹೈಕೋರ್ಟ್ ಆದೇಶವನ್ನ ಪ್ರಶ್ನಿಸಿ ಸಲ್ಲಿಸಲಾಗಿದ್ಧ ಮೇಲ್ಮನವಿ ಅರ್ಜಿಯನ್ನ ಸುಪ್ರೀಂಕೋರ್ಟ್ ವಜಾಗೊಳಿಸಿದೆ. ಲೋಕಾಯುಕ್ತಕ್ಕೆ ಅಧಿಕಾರ ನೀಡಿ ಎಸಿಬಿ ರದ್ಧುಗೊಳಿಸಿದ್ಧ ಹೈಕೋರ್ಟ್ ಆದೇಶವನ್ನ ಪ್ರಶ್ನಿಸಿ ಪೊಲೀಸ್ ಮಹಾಸಂಘ ಸುಪ್ರೀಂಕೋರ್ಟ್...

ಜ್ಞಾನವಾಪಿ ಮಸೀದಿ ಪ್ರಕರಣ: ಹಿಂದೂಗಳ ಅರ್ಜಿ ವಿಚಾರಣೆಗೆ ಕೋರ್ಟ್ ಸಮ್ಮತಿ.

0
ಉತ್ತರ ಪ್ರದೇಶ,ಸೆಪ್ಟಂಬರ್,12,2022(www.justkannada.in):  ಜ್ಞಾನವಾಪಿ ಮಸೀದಿ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿವಲಿಂಗದ ದರ್ಶನ, ಪೂಜೆ ಸಲ್ಲಿಸಲು ಅವಕಾಶ ಕೋರಿ ಐವರು  ಹಿಂದೂ ಮಹಿಳೆಯರು ಸಲ್ಲಿಸಿರುವ ಅರ್ಜಿಯ ವಿಚಾರಣೆ ನಡೆಸಲು ಉತ್ತರ ಪ್ರದೇಶದ ವಾರಾಣಸಿ ಜಿಲ್ಲಾ ಕೋರ್ಟ್...

ನಿರೀಕ್ಷಣಾ ಜಾಮೀನು ಕೋರಿ ಸಚಿವ ವಿ.ಸೋಮಣ್ಣ ಸಲ್ಲಿಸಿದ್ಧ ಅರ್ಜಿ ವಜಾ..

0
ಬೆಂಗಳೂರು,ಏಪ್ರಿಲ್,1,2022(www.justkannada.in): ಆದಾಯ ಮೀರಿ ಆಸ್ತಿ ಗಳಿಕೆ ಆರೋಪದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ವಿ.ಸೋಮಣ್ಣ ನಿರೀಕ್ಷಣಾ ಜಾಮೀನು ಕೋರಿ ಸಲ್ಲಿಸಿದ್ಧ ಅರ್ಜಿಯನ್ನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ವಜಾಗೊಳಿಸಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ವಿ.ಸೋಮಣ್ಣಗೆ  ಏಪ್ರಿಲ್ 16...

ಹಿಜಾಬ್ ಕುರಿತು ಹೈಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರೀಂಕೋರ್ಟ್ ಗೆ ಮತ್ತೊಂದು ಅರ್ಜಿ ಸಲ್ಲಿಕೆ.

0
ನವದೆಹಲಿ,ಮಾರ್ಚ್,28,2022(www.justkannada.in)  ಹಿಜಾಬ್ ವಿವಾದಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ನೀಡಿದ್ಧ ತೀರ್ಪು ಪ್ರಶ್ನಿಸಿ  ಸುಪ್ರೀಂಕೋರ್ಟ್ ಗೆ ಇದೀಗ ಮತ್ತೊಂದು ಅರ್ಜಿ ಸಲ್ಲಿಕೆಯಾಗಿದೆ. ಹಿಜಾಬ್ ಇಸ್ಲಾಂನ ಅವಿಭಾಜ್ಯ ಅಂಗ ಅಲ್ಲ. ಶಾಲಾ ಕಾಲೇಜುಗಳಲ್ಲಿ ಹಿಜಾಬ್ ಧರಿಸುವಂತಿಲ್ಲ ಎಂದು ಕರ್ನಾಟಕ...

ಮೈಸೂರು ಪಾಲಿಕೆ ಮೇಯರ್‌ ರುಕ್ಮಿಣಿ ಅವರ ಅರ್ಜಿ ವಿಚಾರಣೆ  ಮುಂದೂಡಿದ ಹೈಕೋರ್ಟ್…

0
ಮೈಸೂರು,ಫೆಬ್ರವರಿ,25,2021(www.justkannada.in): ಚುನಾವಣೆ ವೇಳೆ ಆಸ್ತಿ ವಿವರ ಮುಚ್ಚಿಟ್ಟ ಆರೋಪದ ಮೇಲೆ ಮೈಸೂರು ಜಿಲ್ಲಾ ನ್ಯಾಯಾಲಯ ನೀಡಿದ್ದ ಮೈಸೂರು ಪಾಲಿಕೆ ಮೇಯರ್‌ ರುಕ್ಮಿಣಿ ಮಾದೇಗೌಡ ಅವರ ಆಯ್ಕೆ ಅಸಿಂಧು ಆದೇಶ ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿ...

ಕಾವೇರಿ ಹೆಚ್ಚುವರಿ ನೀರು; ತಮಿಳುನಾಡು ವಿರುದ್ಧ ಕೇಂದ್ರಕ್ಕೆ ರಾಜ್ಯದಿಂದ ಆಕ್ಷೇಪಣಾ ಅರ್ಜಿ –ಡಿಸಿಎಂ ಅಶ್ವಥ್...

0
ಮಂಡ್ಯ,ಫೆಬ್ರವರಿ,22,2021(www.justkannada.in):  ರಾಜ್ಯದ ನೀರಾವರಿ ಹಿತಾಸಕ್ತಿಗಳ ವಿಚಾರಗಳಲ್ಲಿ ರಾಜಿ ಪ್ರಶ್ನೆಯೇ ಇಲ್ಲ ಎಂದು ಸ್ಪಷ್ಟ ಮಾತುಗಳಲ್ಲಿ ಹೇಳಿರುವ ಉಪ ಮುಖ್ಯಮಂತ್ರಿ ಡಾ.ಸಿ.ಎನ್.‌ಅಶ್ವತ್ಥನಾರಾಯಣ್, ಕಾವೇರಿ ನದಿಯ  ಹೆಚ್ಚುವರಿ ನೀರನ್ನು ಬಳಸಿಕೊಳ್ಳಲು ತಮಿಳುನಾಡು ಸರಕಾರ ರೂಪಿಸಿರುವ ಯೋಜನೆಯ...

ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಆಯ್ಕೆ : ನ.0 3ಕ್ಕೆ ಅರ್ಜಿ ವಿಚಾರಣೆ ಮತ್ತೆ...

0
  ಮೈಸೂರು,ಅಕ್ಟೋಬರ್, 23,2020(www.justkannada.in): ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ನೇಮಕ ವಿಚಾರಕ್ಕೆ ಸಂಬಂಧಿಸಿದಂತೆ ಅವಧಿಗೂ ಮುನ್ನವೇ ತಮ್ಮನ್ನ ವರ್ಗಾವಣೆ ಮಾಡಿದ ಸರ್ಕಾರದ ನಿರ್ಧಾರ ಪ್ರಶ್ನಿಸಿ ಬಿ.ಶರತ್ ಅವರು ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನ ಸಿಎಟಿ ನವೆಂಬರ್...
- Advertisement -

HOT NEWS