Physical Archives » Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ

ಜೂನ್ 21ರಂದು 148 ದೈಹಿಕ ಶಿಕ್ಷಕರಿಗೆ ಮುಂಬಡ್ತಿ – ಶಿಕ್ಷಣ ಸಚಿವ ಸುರೇಶ್ ಕುಮಾರ್
ಬೆಂಗಳೂರು,ಜೂನ್,18,2021(www.justkannada.in):  ಸರ್ಕಾರಿ ಪ್ರೌಢ ಶಾಲೆಗಳ ದೈಹಿಕ ಶಿಕ್ಷಣ ಶಿಕ್ಷಕರ ಬಹುಕಾಲದ ಬೇಡಿಕೆಯಾಗಿದ್ದ ದೈಹಿಕ ಶಿಕ್ಷಣ ಪರಿವೀಕ್ಷಕರ ಹುದ್ದೆಗೆ ಬಡ್ತಿಗೆ ಸಂಬಂಧಿಸಿದಂತೆ ಆದೇಶ ಹೊರಡಿಸಲಾಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ತಿಳಿಸಿದ್ದಾರೆ.

ಸರ್ಕಾರಿ ಪ್ರೌಢ ಶಾಲಾ ದೈಹಿಕ ಶಿಕ್ಷಣ ಶಿಕ್ಷಕ ಗ್ರೇಡ್-1 ಹುದ್ದೆಯಿಂದ ಗ್ರೂಪ್-ಬಿ ವೃಂದದ ದೈಹಿಕ ಶಿಕ್ಷಣ ಪರಿವೀಕ್ಷಕರ 148 ಹುದ್ದೆಗಳಿಗೆ ಮುಂಬಡ್ತಿಯನ್ನು ನೀಡಿ ಆದೇಶ ಹೊರಡಿಸುವ ಮೂಲಕ ಕರ್ನಾಟಕ ರಾಜ್ಯ ಸರ್ಕಾರಿ ಪ್ರೌಢ ಶಾಲಾ ದೈಹಿಕ ಶಿಕ್ಷಕರ ಸಂಘದ ಬಹುದಿನಗಳ ಬೇಡಿಕೆಯನ್ನು ಈಡೇರಿಸಿದಂತಾಗಿದೆ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

2016ರಲ್ಲಿ ದೈಹಿಕ ಶಿಕ್ಷಣ ಶಿಕ್ಷಕರ ಪದೋನ್ನತಿ ಪ್ರಕ್ರಿಯೆ ನಡೆದಿದ್ದು, ಐದು ವರ್ಷಗಳ ಕಾಲ ಪ್ರೌಢ ಶಾಲಾ ದೈಹಿಕ ಶಿಕ್ಷಕರಿಗೆ ಯಾವುದೇ ಪದೋನ್ನತಿ ನೀಡಿರಲಿಲ್ಲ. ನೆನೆಗುದಿಗೆ ಬಿದ್ದಿದ್ದ ಬಡ್ತಿ ಪ್ರಕ್ರಿಯೆಗೆ ಚಾಲನೆ ನೀಡಿದ್ದು ಆಡಳಿತಾತ್ಮಕ ಸಮಸ್ಯೆ ಬಗೆಹರಿಸಲಾಗಿದೆ ಎಂದು ಸುರೇಶ್ ಕುಮಾರ್ ತಿಳಿಸಿದ್ದಾರೆ.

ದೈಹಿಕ ಶಿಕ್ಷಣ ಪರಿವೀಕ್ಷಕರ ಹುದ್ದೆಗೆ ಜೂನ್ 21ರಂದು ಕೌನ್ಸೆಲಿಂಗ್ ಮೂಲಕ ಸ್ಥಳ ನಿಯುಕ್ತಿ  ಮಾಡಲಾಗುತ್ತಿದ್ದು, ಕೋವಿಡ್ ನಿಯಮಗಳನ್ನು ಪಾಲಿಸಿ ದೈಹಿಕ ಶಿಕ್ಷಕರು ಕೌನ್ಸೆಲಿಂಗ್ ನಲ್ಲಿ ಭಾಗವಹಿಸಿ ತಮ್ಮ ಇಚ್ಛಾನುಸಾರ ಸ್ಥಳಗಳನ್ನು ಆಯ್ಕೆ ಮಾಡಿಕೊಳ್ಳಬಹುದಾಗಿದೆ ಎಂದು  ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ.

ದೈಹಿಕ ಶಿಕ್ಷಣ ಪರಿವೀಕ್ಷಕರ ಹುದ್ದೆಗೆ ಬಡ್ತಿ ನೀಡಬೇಕೆಂಬುದು ಕರ್ನಾಟಕ ರಾಜ್ಯ ಸರ್ಕಾರಿ ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಪ್ರಧಾನ ಬೇಡಿಕೆಯಾಗಿತ್ತು. ಈಗ ಆ ಪ್ರಕ್ರಿಯೆ ಮುಗಿದಿದ್ದು, ಮುಂಬಡ್ತಿ ಹೊಂದಲಿರುವ ದೈಹಿಕ ಶಿಕ್ಷಣ ಪರಿವೀಕ್ಷಕರು ಇಲಾಖೆಯಲ್ಲಿ ಜವಾಬ್ದಾರಿಯುತವಾಗಿ ಕರ್ತವ್ಯ ನಿರ್ವಹಿಸಿ ಗುಣಮಟ್ಟದ ಶಿಕ್ಷಣದಲ್ಲಿ ತೊಡಗಿಸಿಕೊಂಡು ವಿದ್ಯಾರ್ಥಿಗಳ ಹಿತಾಸಕ್ತಿ ಕಾಪಾಡಬೇಕೆಂದು ಸುರೇಶ್ ಕುಮಾರ್ ಹೇಳಿದ್ದಾರೆ.

Key words: 148- physical -teachers- June 21- Promote-  Education Minister -Suresh Kumar

The post ಜೂನ್ 21ರಂದು 148 ದೈಹಿಕ ಶಿಕ್ಷಕರಿಗೆ ಮುಂಬಡ್ತಿ – ಶಿಕ್ಷಣ ಸಚಿವ ಸುರೇಶ್ ಕುಮಾರ್ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಮೈಸೂರಿನಲ್ಲಿ ನಾಳೆ ‘ಪೊಲೀಸ್ ಸಬ್ ಇನ್ಸ್ ಪೆಕ್ಟರ್ ದೈಹಿಕ ಪರೀಕ್ಷಾ ತರಬೇತಿ’…
ಮೈಸೂರು,ಮಾರ್ಚ್,04,2021(www.justkannada.in) : ಜ್ಞಾನಬುತ್ತಿ ವತಿಯಿಂದ ಮಾರ್ಚ್ 05ರಂದು ಮೈಸೂರು ವಿವಿ ಸ್ಪೋರ್ಟ್ಸ್ ಪೆವಿಲಿಯನ್ ಆವರಣದಲ್ಲಿ 2021ರ ಪೊಲೀಸ್ ಸಬ್ ಇನ್ಸ್ ಪೆಕ್ಟರ್ ದೈಹಿಕ ಪರೀಕ್ಷಾ ತರಬೇತಿ ಕಾರ್ಯಕ್ರಮ ಆಯೋಜಿಸಲಾಗಿದೆ.

ಅಂದು ಬೆಳಗ್ಗೆ 6.30ಕ್ಕೆ ಕಾರ್ಯಕ್ರಮವನ್ನು ಮೈಸೂರು ವಿವಿ ಕುಲಪತಿ ಪ್ರೊ.ಜಿ.ಹೇಮಂತ್ ಕುಮಾರ್ ಉದ್ಘಾಟಿಸಲಿದ್ದಾರೆ. ಮೈಸೂರು ಪೊಲೀಸ್ ಉಪ ಆಯುಕ್ತ ಡಾ.ಎ.ಎನ್.ಪ್ರಕಾಶ್ ಗೌಡ ಶುಭಹಾರೈಸಲಿದ್ದಾರೆ.

ಮೈಸೂರು ವಿವಿ ದೈಹಿಕ ಶಿಕ್ಷಣ ವಿಭಾಗ ನಿರ್ದೇಶಕ ಡಾ.ಪಿ.ಕೃಷ್ಣಯ್ಯ ಉಪಸ್ಥಿತರಿರಲಿದ್ದಾರೆ.

key words : Tomorrow-Police-Sub Inspector-Physical-Examination-Training

The post ಮೈಸೂರಿನಲ್ಲಿ ನಾಳೆ ‘ಪೊಲೀಸ್ ಸಬ್ ಇನ್ಸ್ ಪೆಕ್ಟರ್ ದೈಹಿಕ ಪರೀಕ್ಷಾ ತರಬೇತಿ’… appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಮನುಷ್ಯನ ದೈಹಿಕ ಮತ್ತು ಮಾನಸಿಕ ಆರೋಗ್ಯಕ್ಕೆ ಕ್ರೀಡೆ ತುಂಬಾ ಮುಖ್ಯ – ಸಚಿವ ಡಾ. ನಾರಾಯಣಗೌಡ
ಮಂಡ್ಯ,ಫೆಬ್ರವರಿ,12,2021(www.justkannada.in): ಮನುಷ್ಯನ ದೈಹಿಕ ಮತ್ತು ಮಾನಸಿಕ ಆರೋಗ್ಯಕ್ಕೆ ಕ್ರೀಡೆ ತುಂಬಾ ಮುಖ್ಯ ಎಂದು ಯುವ ಸಬಲೀಕರಣ ಮತ್ತು ಕ್ರೀಡೆ ಹಾಗೂ ಯೋಜನೆ, ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಸಚಿವ ಮತ್ತು ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ  ಡಾ. ನಾರಾಯಣಗೌಡ ಅವರು ಹೇಳಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಕರ್ನಾಟಕ ರಾಜ್ಯ ನೌಕರರ ಸಂಘ (ರಿ) ಜಿಲ್ಲಾ ಶಾಖೆ  ಸಂಯುಕ್ತಾಶ್ರಯದಲ್ಲಿ ನಗರದ ಸರ್. ಎಂ ವಿಶ್ವೇಶ್ವರಯ್ಯ  ಕ್ರೀಡಾಂಗಣದಲ್ಲಿ  ಆಯೋಜಿಸಿದ್ದ ಜಿಲ್ಲಾ ಮಟ್ಟದ ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟ ಮತ್ತು ಸಾಂಸ್ಕøತಿಕ ಸ್ಪರ್ಧೆಯ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಅವರು, ನಾನು ಕ್ರೀಡಾ ಇಲಾಖೆ ಮಂತ್ರಿ ಆಗಿರುವುದು ಸಂತೋಷ ತಂದಿದ್ದು, ಇಡೀ ರಾಷ್ಟ್ರದಲ್ಲಿ ನಡೆಯುವ ಒಲಂಪಿಕ್ ಕ್ರೀಡಾಂಗಣದ ಮಾದರಿಯಲ್ಲಿ  ಮುಂದಿನ ದಿನಗಳಲ್ಲಿ ಕರ್ನಾಟಕದಲ್ಲಿ ಒಂದು ಕ್ರೀಡಾಂಗಣ ನಿರ್ಮಾಣ ದೃಷ್ಟಿಯಿಂದ  1500ಕೋಟಿ ಹಣವನ್ನು ಕ್ರೀಡಾಕಾಂಪ್ಲೆಕ್ಸ್ ನಿರ್ಮಾಣಕ್ಕೆ ಘೋಷಣೆ ಮಾಡಿದ್ದೇವೆ. ಈಗಾಗಲೇ ಕೆ.ಆರ್ ಪೇಟೆಯಲ್ಲಿ ತಾಲ್ಲೂಕು ಕ್ರೀಡಾಂಗಣ ಅಭಿವೃದ್ಧಿಗೆ 2 ಕೋಟಿ ಘೋಷಣೆ ಮಾಡಿದ್ದು, ಇದರ ಮೂಲಕ ಕ್ರೀಡಾಸಕ್ತರಿಗೆ ಉತ್ತೇಜನ ಸಿಗಲಿದೆ ಎಂದರು.

ಸರ್ಕಾರಿ ಅಧಿಕಾರಿಗಳಿಗೆ, ನೌಕರರಿಗೆ ಕ್ರೀಡಾಕೂಟ ಬಹಳ ಮುಖ್ಯ. ಸರ್ಕಾರಿ ನೌಕರರು ಕೆಲಸದ ಒತ್ತಡದ ನಿರ್ವಹಣೆಗಾಗಿ ಕ್ರೀಡಾಕೂಟಗಳಲ್ಲಿ ಭಾಗವಹಿಸಿ ಎಂದು ಹೇಳಿದರು.

ಜಿಲ್ಲಾಧಿಕಾರಿಗಳಾದ ಡಾ.ಎಂ‌.ವಿ ವೆಂಕಟೇಶ್ ರವರು ಮಾತನಾಡಿ, ಕ್ರೀಡೆ ಮನುಷ್ಯನಿಗೆ ಹೊಸ ಶಕ್ತಿ,ಸ್ಪೂರ್ತಿ, ಹೊಸ ಚೈತನ್ಯ, ಜೀವನೋತ್ಸವವನ್ನು ಕೊಡುತ್ತದೆ ಎಂದರು.

ಈ ನಿಟ್ಟಿನಲ್ಲಿ ಸರ್ಕಾರಿ ನೌಕರರಿಗೆ ಕೆಲಸದ ಒತ್ತಡವನ್ನು ನಿವಾರಿಸಲು ಈ ಕ್ರೀಡೆ ಮತ್ತು ಸಾಂಸ್ಕೃತಿಕ ಚಟುವಟಿಕೆಗಳು ಅವಶ್ಯಕ ಎಂದರು. ಈ ಕ್ರೀಡೆಯಲ್ಲಿ ಸೋಲು ಗೆಲುವು ಮುಖ್ಯವಲ್ಲ ಭಾಗವಹಿಸುವುದು ಬಹು ಮುಖ್ಯ ಎಂದರು. ಕ್ರೀಡೆಯಲ್ಲಿ ಭಾಗವಹಿಸುವುದರಿಂದ ಮಾನಸಿಕ ಸ್ವಾಸ್ಥ್ಯವನ್ನು ಕಾಪಾಡಿಕೊಳ್ಳಲು ಸಹಕಾರಿ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಜಿ.ಪಂ ಸಿ.ಇ.ಒ ಜುಲ್ಪಿಕರ್ ಉಲ್ಲಾ, ಕ್ರೀಡಾಧಿಕಾರಿ ಅನಿತಾ,  ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ದ ಅಧ್ಯಕ್ಷರಾದ ಶಂಭುಗೌಡ, ನಗರಸಭೆ ಅಧ್ಯಕ್ಷರಾದ ಎಸ್.ಮಂಜು ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.

Key words: Sports – very important – man’s- physical – mental health-Minister -Narayana Gowda.

The post ಮನುಷ್ಯನ ದೈಹಿಕ ಮತ್ತು ಮಾನಸಿಕ ಆರೋಗ್ಯಕ್ಕೆ ಕ್ರೀಡೆ ತುಂಬಾ ಮುಖ್ಯ – ಸಚಿವ  ಡಾ. ನಾರಾಯಣಗೌಡ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ದೈಹಿಕ, ಮಾನಸಿಕ ಸ್ಟ್ರೋಕ್ ಆಗಿರೋದು ಹೆಚ್. ವಿಶ್ವನಾಥ್ ಗೆ. ಯಡಿಯೂರಪ್ಪಗೆ ಅಲ್ಲ- ಶಾಸಕ ಸಾ.ರಾ. ಮಹೇಶ್ ಟಾಂಗ್
ಮೈಸೂರು,ಜನವರಿ,14,2021(www.justkannada.in): ದೈಹಿಕ, ಮಾನಸಿಕ ಸ್ಟ್ರೋಕ್ ಆಗಿರೋದು ವಿಶ್ವನಾಥ್ ಗೆ, ಯಡಿಯೂರಪ್ಪ ಗೆ ಅಲ್ಲ ಎಂದು ಜೆಡಿಎಸ್ ಶಾಸಕ ಸಾ.ರಾ. ಮಹೇಶ್ ಸಿಎಂ ಬಿ.ಎಸ್ ಯಡಿಯೂರಪ್ಪ ಪರ ಬ್ಯಾಟಿಂಗ್ ಮಾಡಿದರು.

ಮೈಸೂರಿನಲ್ಲಿ ಇಂದು ಮಾತನಾಡಿದ ಶಾಸಕ ಸಾ.ರಾ ಮಹೇಶ್, ಸ್ಟ್ರೋಕ್ ಆಗಿ ಮಲಗಿದ್ದಾಗ ನಿಮಗೆ ಚೈತನ್ಯ ತುಂಬಿದ್ದು ಜನತಾದಳ. ಆದರೆ ಪಕ್ಷಕ್ಕೆ ದ್ರೋಹ ಮಾಡಿದ್ದರ ಪರಿಣಾಮವನ್ನ ಈಗ ಎದುರಿಸಿದ್ದೀರಿ. ತಾಯಿ ಚಾಮುಂಡೇಶ್ವರಿ ಮೇಲೆ ಆಣೆ ಮಾಡಿ ಶಾಪಕ್ಕೆ ತುತ್ತಾಗಿದ್ದೀರಿ. ಈಗ ಮತ್ತೆ ಯಡಿಯೂರು ಸಿದ್ದಲಿಂಗೇಶ್ವರರನ್ನು ಎಳೀಬೇಡಿ. ಈಗಿರುವ ಎಂ.ಎಲ್.ಸಿ ಸ್ಥಾನವೂ ಹೋಗಿಬಿಡುತ್ತೆ ಎಂದು ಸಿಡಿ ಆರೋಪಕ್ಕೆ ಟಾಂಗ್ ನೀಡಿದರು.

ವಿಶ್ವನಾಥ್ ಒಬ್ಬ ದುರಾಸೆ ಮನುಷ್ಯ. ಬರೀ ಶಾಸಕ‌ನಾದ್ರೆ ಸಾಕು ಅಂತಾ ಅಂಗಲಾಚಿ ಜೆಡಿಎಸ್ ಸೇರಿದ್ರಿ. ಶಾಸಕನಾದ ಮೇಲೆ ಮಂತ್ರಿ ಆಗಬೇಕು ಅನ್ನೋ‌ ದುರಾಸೆ. ಜೆಡಿಎಸ್ ತೊರೆದು ಬಿಜೆಪಿ ಜೊತೆ ಹೋದಿರಿ. ಈಗ ಬಿಜೆಪಿಯಲ್ಲಿ ಮಂತ್ರಿ ಸ್ಥಾನ ಸಿಗಲಿಲ್ಲವೆಂದು ಯಡಿಯೂರಪ್ಪ ಅವರನ್ನು ಬೈಯುತ್ತಿದ್ದೀರಿ. ನಿಮಗ ಕೃತಜ್ಞತೆ ಅನ್ನೋದೇ ಇಲ್ಲ. ಯಾರು ನಿಮಗೆ ಸಹಾಯ ಮಾಡ್ತಾರೋ ಅವರನ್ನೇ ನಿಂದಿಸುವುದು ಜಾಯಮಾನ. ಮತ್ತೆ ದುರಾಸೆ ಮಾಡಿದ್ರೆ ಈಗಿರೋ ಸ್ಥಾನವೂ ಹೋಗುತ್ತೆ ಹುಷಾರ್ ಎಂದು ಹೆಚ್.ವಿಶ್ವನಾಥ್ ಗೆ ಎಚ್ಚರಿಕೆ ನೀಡಿದರು.

ಸಿಎಂ ಸ್ಥಾನಕ್ಕೆ ಗೌರವವಿದೆ. ಅಂತಹ ಹುದ್ದೆಯಲ್ಲಿರೋರನ್ನ ಬ್ಲಾಕ್‌ಮೇಲ್ ಮಾಡೋದು ಶೋಭೆಯಲ್ಲ. ಬಿಜೆಪಿ ಸೇರಿದಾಗ ನೀವೂ ಎಷ್ಟು ಕೋಟಿಗೆ ಸೇಲಾದ್ರಿ ಅನ್ನೋದನ್ನ ಸ್ಪೀಕರ್ ಮುಂದೆಯೇ ಹೇಳಿದ್ದೇನೆ. ಈಗ ಯೋಗೇಶ್ವರ್ ಸೂಟ್ ಕೇಸ್ ಹೊತ್ಕೊಂಡ್ ಹೋದ್ರು ಅಂತಾ ಹೇಳ್ತಾ ಇದ್ದೀರಲ್ಲ, ಅದು ಯಾವ ಹಣ. ನಾನು ಹಿಂದೆ‌ ಮಾಡಿದ ಆರೋಪ ಸರಿಯಾಗಿದೆ ಅಂತಾ ತಾನೇ. ನೀವೂ ಕೂಡ ಪಾರ್ಟ್ ಪೇಮೆಂಟ್ ಪಡೆದೇ ಮುಂಬೈಗೆ ಹೋಗಿದ್ದು ಅಂತಾ ಆಗಲೇ ಹೇಳಿದ್ದೆ. ವಿಶ್ವನಾಥ್ ಬೇರೊಬ್ಬರ ಮೇಲೆ ಆರೋಪ ಮಾಡ್ತಾ ತಾವೇ ಬಟಾ ಬಯಲಾಗ್ತಿದ್ದಾರೆ ಎಂದು ಹೆಚ್.ವಿಶ್ವನಾಥ್ ಆರೋಪಕ್ಕೆ ತಿರುಗೇಟು ನೀಡಿದರು.

ಬಿಜೆಪಿ ಸರಕಾರ ಅವಧಿಗೆ ಮುನ್ನ ಬೀಳಲ್ಲ. ಜೆಡಿಎಸ್ ಗಿಂತ ಜಾಸ್ತಿ ದಿ‌ನ‌ ನಾನು ಬಿಜೆಪಿಯನ್ನ ನೋಡಿದ್ದೇನೆ. ಯಡಿಯೂರಪ್ಪ ಅವರನ್ನು ಹತ್ತಿರದಿಂದ ಕಂಡಿದ್ದೇನೆ. ಅವರನ್ನು ಪ್ರೀತಿಯಿಂದ ಗೆಲ್ಲಬಹುದೇ ಹೊರತು, ಹೆದರಿಸಿ ಬೆದರಿಸಿ ಗೆಲ್ಲಲು ಆಗಲ್ಲ. ಬಿಜೆಪಿ ಸರ್ಕಾದ ಐದು ವರ್ಷಕ್ಕೆ ಮುಂಚೆ ಒಂದು ದಿನವೂ ಅಧಿಕಾರ ಬಿಡಲ್ಲ. ಯಡಿಯೂರಪ್ಪ ಯಾವತ್ತೂ ಮಾತು ತಪ್ಪಿಲ್ಲ. 17 ಮಂದಿ ಪೈಕಿ 15 ಮಂದಿಯನ್ನು ಮಂತ್ರಿ ಮಾಡಿದ್ದಾರೆ. ಮತ್ತಿಬ್ಬರಿಗೆ ಅವಕಾಶ ಸಿಕ್ಕಿಲ್ಲ. ಆದರೆ ನಿಮಗೆ ಕೃತಜ್ಞತೆ ಅನ್ನೋದೇ ಇಲ್ಲದ್ದಕ್ಕೆ ಮಂತ್ರಿ ಸ್ಥಾನ ಸಿಕ್ಕಿಲ್ಲ ಅಷ್ಟೆ ಎಂದು ಬಿ.ಎಸ್.ವೈ ಪರ ಬ್ಯಾಟಿಂಗ್ ಮಾಡಿ ವಿಶ್ವನಾಥ್ ವಿರುದ್ಧ  ಶಾಸಕ ಸಾ.ರಾ. ಮಹೇಶ್ ವಾಗ್ದಾಳಿ ‌ನಡೆಸಿದರು.

Key words: Physical – mental stroke –H.Vishwanath-cm BS Yeddyurappa-MLA sa.ra mahesh

The post ದೈಹಿಕ, ಮಾನಸಿಕ ಸ್ಟ್ರೋಕ್ ಆಗಿರೋದು  ಹೆಚ್. ವಿಶ್ವನಾಥ್ ಗೆ. ಯಡಿಯೂರಪ್ಪಗೆ ಅಲ್ಲ- ಶಾಸಕ ಸಾ.ರಾ. ಮಹೇಶ್ ಟಾಂಗ್ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಡಿ.9ರಂದು ಮೈಸೂರು ವಿವಿ ದೈಹಿಕ ಶಿಕ್ಷಣ ವಿಭಾಗದಿಂದ ವಿಚಾರ ಸಂಕಿರಣ
ಮೈಸೂರು,ಡಿಸೆಂಬರ್,08,(www.justkannada.in) : ಮೈಸೂರು ವಿಶ್ವವಿದ್ಯಾಲಯದ ದೈಹಿಕ ಶಿಕ್ಷಣ ವಿಭಾಗದ ವತಿಯಿಂದ ‘ಕ್ರೀಡಾಪಟುಗಳ ಮಾನಸಿಕ ಸ್ಥಿತಿ ಕಾಪಾಡಿಕೊಳ್ಳುವ ಸಲುವಾಗಿ ಕ್ರೀಡಾ ಪ್ರದರ್ಶನ ನಿರ್ವಹಣೆಯಲ್ಲಿ ಕ್ರೀಡಾ ಮನೋವಿಜ್ಞಾನದ ಪಾತ್ರ ಎಂಬ ವಿಷಯದ ಕುರಿತು ಡಿ.9ರಂದು ವಿಚಾರ ಸಂಕಿರಣ ಏರ್ಪಡಿಸಲಾಗಿದೆ.ಈ ವಿಚಾರ ಸಂಕಿರಣವನ್ನು ಅಂತರಾಷ್ಟ್ರೀಯ ಮಟ್ಟದ ಈಜುಗಾರ್ತಿ ಶುಭ ಚಿತ್ತರಂಜನ್ ನಡೆಸಿಕೊಡಲಿದ್ದಾರೆ. ಕಾರ್ಯಕ್ರಮವನ್ನು ಮೈಸೂರು ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಜಿ.ಹೇಮಂತ್ ಕುಮಾರ್ ಉದ್ಘಾಟಿಸಲಿದ್ದಾರೆ.

ದೈಹಿಕ ಶಿಕ್ಷಣ ವಿಭಾಗದ ವಿಶ್ರಾಂತ ಪ್ರಾಧ್ಯಾಪಕ ತಿರುಮಲೈ ಗೋಪಾಲನ್, ಮನೋವಿಜ್ಞಾನ ವಿಭಾಗದ ಪ್ರಾಧ್ಯಾಪಕ ಜಿ.ವೆಂಕಟೇಶ್ ಕುಮಾರ್ ಭಾಗವಹಿಸಲಿದ್ದಾರೆ. ದೈಹಿಕ ಶಿಕ್ಷಣ ವಿಭಾಗದ ನಿರ್ದೇಶಕ ಡಾ.ಪಿ.ಕೃಷ್ಣಯ್ಯ ಅಧ್ಯಕ್ಷತೆವಹಿಸಲಿದ್ದಾರೆ.

ಕಾರ್ಯಕ್ರಮದಲ್ಲಿ ವಿವಿಧ ಕ್ರೀಡೆಗಳ ತರಬೇತುದಾರರು, ಕ್ರೀಡಾಪಟುಗಳು, ಮನೋವಿಜ್ಞಾನ ವಿಭಾಗದ ವಿದ್ಯಾರ್ಥಿಗಳು, ದೈಹಿಕ ಶಿಕ್ಷಣ ಕಾಲೇಜಿನ ವಿದ್ಯಾರ್ಥಿಗಳು, ಆಸಕ್ತರು ಭಾಗವಹಿಸಲು ಅವಕಾಶವಿದೆ. ವಿಚಾರ ಸಂಕಿರಣದಲ್ಲಿ ಭಾಗವಹಿಸಿದವರಿಗೆ ಪ್ರಮಾಣಪತ್ರ ನೀಡಲಾಗುವುದು. ಆನ್ ಲೈನ್ ಮೂಲಕವೂ ನೋಂದಣಿ ಮಾಡಿಕೊಳ್ಳಬಹುದು. ಹೆಚ್ಚಿನ ವಿವರಗಳಿಗಾಗಿ ಮೊಬೈಲ್ ಸಂಖ್ಯೆ 9164061662, 9972045254, 8553688356, 9743912557 ಸಂಪರ್ಸಿಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

English summary….

Seminar by MU Physical Education Department on Dec.9

Mysuru, Dec. 8, 2020 (www.justkannada.in): The Physical Education Department of Mysore University has organised a seminar on the topic “Role of Sport Psychology in Management of Sports Events to protect Mental Condition of Atheletes,” on December 9. Shubha Chittaranjan, International Swimmer conduct the seminar, that will be inaugurated by Prof. G. Hemanth Kumar, Vice-Chancellor, Mysore University.

Sri Tirumalai Gopalan, Retd. Professor, Physical Education Department, Sri G. Venkatesh Kumar, Professor, Psychology Department will participate. Dr. P. Krishnaiah, Director, Physical Education Department, Mysore University will preside.

Various sports trainers, athletes, psychology department students, Physical Education College students, and other interested persons can participate. All the participants will be given certificates. Interested people can register through online. For details contact 9164061662, 9972045254, 8553688356, 9743912557.

key words : December.9-Seminar-Mysore VV-Physical- Education-Division

The post ಡಿ.9ರಂದು ಮೈಸೂರು ವಿವಿ ದೈಹಿಕ ಶಿಕ್ಷಣ ವಿಭಾಗದಿಂದ ವಿಚಾರ ಸಂಕಿರಣ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.