Tag: PM Modi
ರಾಷ್ಟ್ರಧ್ವಜದಿಂದ ಖಾದಿಯನ್ನೇಕೆ ಕಿತ್ತು ಹಾಕಿದಿರಿ..? ಪ್ರಧಾನಿ ನರೇಂದ್ರ ಮೋದಿಗೆ ಹತ್ತು ಪ್ರಶ್ನೆಗಳನ್ನಾಕಿದ ಧ್ವಜ ಸತ್ಯಾಗ್ರಹ...
ಮೈಸೂರು,ಆಗಸ್ಟ್,17,2022(www.justkannada.in): ಹರ್ ಘರ್ ತಿರಂಗಾ ಯಾತ್ರೆಗೆ ಕರೆ ನೀಡಿರುವ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರಕ್ಕೆ ಧ್ವಜ ಸತ್ಯಾಗ್ರಹ ಸಮಿತಿ ಸಂಚಾಲಕ ಕಾಳಚನ್ನೇಗೌಡ ಹಲವು ಪ್ರಶ್ನೆಗಳನ್ನ ಕೇಳಿದ್ದಾರೆ.
ಮೈಸೂರು ಜಿಲ್ಲಾ ಪತ್ರಕರ್ತರ ಭವನದಲ್ಲಿ...
8 ವರ್ಷಗಳಲ್ಲಿ ಪ್ರಧಾನಿ ಮೋದಿಯಿಂದ 102 ಲಕ್ಷ ಕೊಟಿ ಸಾಲ: ದೇಶ ಆರ್ಥಿಕವಾಗಿ ದಿವಾಳಿಯಾಗಲ್ವಾ?...
ಬೆಂಗಳೂರು,ಜುಲೈ,11,2022(www.justkannada.in): ಎಂಟು ವರ್ಷಗಳಲ್ಲಿ ಮೋದಿ ಸರ್ಕಾರ ಮಾಡಿರುವ ಒಟ್ಟು ಸಾಲ 102 ಲಕ್ಷ ಕೋಟಿ. ಇದರಿಂದ ದೇಶ ಆರ್ಥಿಕವಾಗಿ ದಿವಾಳಿಯಾಗಲ್ವಾ? ಇದನ್ನು ಸಹಿಸಿಕೊಂಡು ಇರ್ತೀರಾ? ಎಂದು ವಿಪಕ್ಷ ನಾಯಕ ಸಿದ್ಧರಾಮಯ್ಯ ವಾಗ್ದಾಳಿ ನಡೆಸಿದರು.
ಬೆಂಗಳೂರಿನ...
ಗುಜರಾತ್ ಗಲಭೆ ಪ್ರಕರಣದಲ್ಲಿ ಪ್ರಧಾನಿ ಮೋದಿಗೆ ಕ್ಲೀನ್ ಚಿಟ್ ಪ್ರಶ್ನಿಸಿ ಸಲ್ಲಿಸಿದ್ದ ಮೇಲ್ಮನವಿ ಅರ್ಜಿ...
ನವದೆಹಲಿ,ಜೂನ್,24,2022(www.justkannada.in): 2002ರ ಗುಜರಾತ್ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಗೆ ವಿಶೇಷ ತನಿಖಾ ತಂಡ (SIT) ನೀಡಿದ್ದ ಕ್ಲೀನ್ ಚಿಟ್ ಪ್ರಶ್ನಿಸಿ ಸಲ್ಲಿಸಲಾಗಿದ್ದ ಮೇಲ್ಮನವಿ ಅರ್ಜಿಯನ್ನ ಸುಪ್ರೀಂಕೋರ್ಟ್ ವಜಾಗೊಳಿಸಿದೆ.
ಪ್ರಧಾನಿ ಮೋದಿಗೆ ಕ್ಲೀನ್...
ಮೈಸೂರಿನಲ್ಲಿ ಎರಡು ಯೋಜನೆಗಳಿಗೆ ಚಾಲನೆ: ಪ್ರಧಾನಿ ಮೋದಿ ಅವರ ಬಗ್ಗೆ ಸಿಎಂ ಬೊಮ್ಮಾಯಿ ಗುಣಗಾನ.
ಮೈಸೂರು,ಜೂನ್,20,2022(www.justkannada.in): ಭಾರತದ ದಿಟ್ಟ ದೀಮಂತ ನಾಯಕ ಪ್ರಧಾನಿ ಮೋದಿ. ಅವರು ಅಧಿಕಾರಕ್ಕಾಗಿ ಎಂದೂ ರಾಜಕಾರಣ ಮಾಡಿದವರಲ್ಲ. ಮೋದಿ ಅವರದ್ಧು ಮಾನವೀಯ ರಾಜಕೀಯ ಎಂದು ಸಿಎಂ ಬಸವರಾಜ ಬೊಮ್ಮಾಯಿ ಗುಣಗಾನ ಮಾಡಿದರು.
ಮೈಸೂರು ಮಹಾರಾಜ...
33 ಸಾವಿರ ಕೋಟಿ ರೂ. ಅಭಿವೃದ್ಧಿ ಯೋಜನೆಗಳಿಗೆ ಅಡಿಗಲ್ಲು: ಕರ್ನಾಟಕದ ಇತಿಹಾಸದಲ್ಲೇ ಇದು ಹೊಸ...
ಬೆಂಗಳೂರು,ಜೂನ್,20,2022(www.justkannada.in): 33 ಸಾವಿರ ಕೋಟಿ ಅಭಿವೃದ್ಧಿ ಯೋಜನೆಗಳಿಗೆ ಅಡಿಗಲ್ಲು ಹಾಕಲಾಗುತ್ತಿದೆ. ಕರ್ನಾಟಕ ರಾಜ್ಯದ ಅಭಿವೃದ್ದಿಗೆ ಇಂದಿನ ಕಾರ್ಯಕ್ರಮ ಅತಿಮುಖ್ಯ. ಕರ್ನಾಟಕದ ಇತಿಹಾಸದಲ್ಲೇ ಇದು ಹೊಸ ಮೈಲಿಗಲ್ಲು ಎಂದು ಸಿಎಂ ಬಸವರಾಜ ಬೊಮ್ಮಾಯಿ ನುಡಿದರು.
ಕೊಮ್ಮಘಟದಲ್ಲಿ...
ಐಐಎಸ್ ಸಿಯಲ್ಲಿ ಮಿದುಳು ಸಂಶೋಧನಬಾ ಕೇಂದ್ರ ಉದ್ಘಾಟಿಸಿದ ಪ್ರಧಾನಿ ಮೋದಿ.
ಬೆಂಗಳೂರು,ಜೂನ್,20,2022(www.justkannada.in): ರಾಜ್ಯದಲ್ಲಿ ಎರಡು ದಿನಗಳ ಕಾಲ ಪ್ರವಾಸಕ್ಕಾಗಿ ಬೆಂಗಳೂರಿಗೆ ಆಗಮಿಸಿರುವ ಪ್ರಧಾನಿ ನರೇಂದ್ರ ಮೋದಿ ಇಂದು ಐಐಎಸ್ ಸಿಗೆ ಭೇಟಿ ನೀಡಿ ಮಿದುಳು ಸಂಶೋಧನಬಾ ಕೇಂದ್ರವನ್ನ ಉದ್ಘಾಟಿಸಿದರು.
ಇಂದು ಬೆಂಗಳೂರಿನ ಯಲಹಂಕ ವಾಯುನೆಲೆಗೆ ಬಂದಿಳಿದ...
ರಾಜ್ಯ ಪ್ರವಾಸಕ್ಕೂ ಮುನ್ನ ಕನ್ನಡದಲ್ಲೇ ಟ್ವೀಟ್ ಮಾಡಿದ ಪ್ರಧಾನಿ ಮೋದಿ.
ಬೆಂಗಳೂರು,ಜೂನ್,20,2022(www.justkannada.in) ಪ್ರಧಾನಿ ನರೇಂದ್ರ ಮೋದಿ ಇಂದು ರಾಜ್ಯ ಪ್ರವಾಸಕ್ಕಾಗಿ ಬೆಂಗಳೂರಿಗೆ ಬಂದಿಳಿಯಲಿದ್ದು ಇವರನ್ನ ಸ್ವಾಗತಿಸಲು ಸಿಎಂ ಬಸವರಾಜ ಬೊಮ್ಮಾಯಿ ಮತ್ತು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಸೇರಿ ಹಲವು ನಾಯಕರು ತೆರಳಿದ್ದಾರೆ.
ಈ ಮಧ್ಯೆ...
ಡಾ.ಬಿ.ಆರ್.ಅಂಬೇಡ್ಕರ್ ಸ್ಕೂಲ್ ಆಫ್ ಎಕನಾಮಿಕ್ಸ್, ಇದು ನಮ್ಮ ಸರ್ಕಾರದ ಹೆಮ್ಮೆಯ ಯೋಜನೆ- ಪ್ರಧಾನಿ ಮೋದಿಗೆ...
ಬೆಂಗಳೂರು,ಜೂನ್,20,2022(www.justkannada.in): ಪ್ರಧಾನಿ ನರೇಂದ್ರ ಮೋದಿ ಅವರು ಇಂದಿನಿಂದ ಎರಡು ದಿನ ರಾಜ್ಯ ಪ್ರವಾಸ ಕೈಗೊಂಡಿದ್ದು, ಇಂದು ಡಾ.ಬಿಆರ್ ಅಂಬೇಡ್ಕರ್ ಸ್ಕೂಲ್ ಆಫ್ ಎಕನಾಮಿಕ್ಸ್ ನೂತನ ಕಟ್ಟಡವನ್ನು ಉದ್ಘಾಟಿಸಲಿದ್ದಾರೆ, ಈ ಹಿನ್ನೆಲೆಯಲ್ಲಿ ಈ ಕುರಿತು...
ಮೈಸೂರಿಗೆ ಪ್ರಧಾನಿ ಮೋದಿ ಆಗಮನ ಹಿನ್ನೆಲೆ: ರೈಲು ಸಂಚಾರದಲ್ಲಿ ವ್ಯತ್ಯಯ.
ಮೈಸೂರು,ಜೂನ್,20,2022(www.justkannada.in): ವಿಶ್ವ ಯೋಗ ದಿನಾಚಾರಣೆಯಲ್ಲಿ ಪಾಲ್ಗೊಳ್ಳಲು ಸಾಂಸ್ಕೃತಿಕ ನಗರಿ ಮೈಸೂರಿಗೆ ಇಂದು ಪ್ರಧಾನಿ ನರೇಂದ್ರ ಮೋದಿ ಆಗಮಿಸುತ್ತಿದ್ದು ಈ ಹಿನ್ನೆಲೆಯಲ್ಲಿ ಇಂದು ಮೈಸೂರು -ಚಾಮರಾಜನಗರ ರೈಲು ಸಂಚಾರದಲ್ಲಿ ವ್ಯತ್ಯಯ ಉಂಟಾಗಲಿದೆ.
ಇಂದು ಸಂಜೆ ಮೈಸೂರು...
ವಿವಾದದ ಬಳಿಕ ಎಚ್ಚೆತ್ತ ಜಿಲ್ಲಾಡಳಿತ: ಪ್ರಧಾನಿ ಮೋದಿ ಜೊತೆ ವೇದಿಕೆ ಹಂಚಿಕೊಳ್ಳಲಿದ್ದಾರೆ ಯದುವೀರ್.
ಮೈಸೂರು,ಜೂನ್,18,2022(www.justkannada.in): ಜೂನ್ 21 ರಂದು 8ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆಗೆ ಸಾಂಸ್ಕೃತಿಕ ನಗರಿ ಮೈಸೂರು ಸಜ್ಜಾಗಿದ್ದು ಈ ಬಾರಿ ಪ್ರಧಾನಿ ನರೇಂದ್ರ ಮೋದಿ ಪಾಲ್ಗೊಳ್ಳಲಿದ್ದಾರೆ. ಈ ಮಧ್ಯೆ ಯೋಗ ವೇದಿಕೆ ಹಂಚಿಕೊಳ್ಳುವ ವಿಚಾರ...