police constable Archives » Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ

ನಾಳೆ ಪೊಲೀಸ್ ಕಾನ್ಸ್ ಟೇಬಲ್ ಪರೀಕ್ಷೆ: ಹಿಜಾಬ್ ಗೆ ಅವಕಾಶವಿಲ್ಲ- ಗೃಹ ಸಚಿವ ಪ್ರಿಯಾಂಕ್ ಖರ್ಗೆ
ಬೆಂಗಳೂರು,ಆಗಸ್ಟ್,1,2026 (www.justkannada.in):  ನಾಳೆ ರಾಜ್ಯಾದ್ಯಂತ ಸಿವಿಲ್ ಪೊಲೀಸ್ ಕಾನ್ಸ್ ಟೇಬಲ್ ಪರೀಕ್ಷೆ ನಡೆಯಲಿದ್ದು ಈ ಬಗ್ಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಮಾಹಿತಿ ನೀಡಿದ್ದಾರೆ.

ಈ ಕುರಿತು ಮಾತನಾಡಿದ ಗೃಹ ಸಚಿವ ಪ್ರಿಯಾಂಕ್ ಖರ್ಗೆ, ನಾಳೆ ಪೊಲೀಸ್ ಕಾನ್ಸ್ ಟೇಬಲ್ ಹುದ್ದೆಗಳಿಗೆ ಪರೀಕ್ಷೆ ನಡೆಯಲಿದೆ. ಹಿಜಾಬ್ ಧರಿಸಿ  ಬರಲು ಅವಕಾಶವಿಲ್ಲ. ಧಾರ್ಮಿಕ ಉಡುಪುಗಳಿಗೆ ಅವಕಾಶವಿದೆ.  ಜನಿವಾರ, ಮಾಂಗಲ್ಯ ಸರ ಉಂಗುರಕ್ಕೆ ವಿನಾಯಿತಿ ನೀಡಲಾಗಿದೆ ಎಂದರು.

ಸಾಮಾಜಿಕ ಜಾಲತಾಣದ ಬಗ್ಗೆ ನಿಗಾವಹಿಸಬೇಕು  ಕಳೆದ ಬಾರಿ 2 ನಿಮಿಷ ತಡವಾಗಿ ಬಂದಿದ್ದಕ್ಕೆ ಗಲಾಟೆ ಮಾಡಿದರು. ಪೇಪರ್ ವಿತರಣೆ ಕೊರತೆಯಿಂದ ತಡವಾಗಿ ವಿತರಣೆ ಆಯಿತು.  ಆಗ ಪೇಪರ್ ಲೀಕ್ ಆಗಿದೆ ಅಂತಾ ಅಪಪ್ರಚಾರ ಆಯಿತು. ಈ ಬಗ್ಗೆಯೂ ನಿಗಾ ವಹಿಸಿದ್ದೇವೆ ಗೈರಾದ ವಿದ್ಯಾರ್ಥಿಗಳ ಪ್ರಶ್ನೆ ಪತ್ರಿಕೆ  ಅಲ್ಲೇ ಇಡಬೇಕು.  ಯಾವುದೇ ಎಲೆಕ್ಟ್ರಾನಿಕ್ ವಸ್ತು ತೆಗೆದುಕೊಂಡು ಹೋಗುವ ಹಾಗಿಲ್ಲ ಶೂ ಮಾಸ್ಕ್ ಜಾಕೆಟ್ ಸೇರಿ ಯಾವುದಕ್ಕೂ ಅವಕಾಶವಿಲ್ಲ ಎಂದು ಪ್ರಿಯಾಂಕ್ ಖರ್ಗೆ ಮಾಹಿತಿ ನೀಡಿದರು.

Key words: Police Constable, Exam, Tomorrow, Home Minister, Priyank Kharge

The post ನಾಳೆ ಪೊಲೀಸ್ ಕಾನ್ಸ್ ಟೇಬಲ್ ಪರೀಕ್ಷೆ: ಹಿಜಾಬ್ ಗೆ ಅವಕಾಶವಿಲ್ಲ- ಗೃಹ ಸಚಿವ ಪ್ರಿಯಾಂಕ್ ಖರ್ಗೆ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಆ.2 ರಂದು ಪೊಲೀಸ್ ಕಾನ್ಸ್‌ಟೇಬಲ್ ಲಿಖಿತ ಪರೀಕ್ಷೆ: ಅಧಿಕಾರಿಗಳಿಗೆ ಡಿಸಿ ಡಾ.ಕುಮಾರ್ ಕಟ್ಟುನಿಟ್ಟಿನ ಸೂಚನೆ
ಮಂಡ್ಯ,ಜುಲೈ,27,2026 (www.justkannada.in): ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯ ಉಳಿಕೆ ವೃಂದದ ಪೊಲೀಸ್ ಕಾನ್ಸ್‌ಟೇಬಲ್ (ಸಿವಿಲ್) ಹುದ್ದೆಗಳ ನೇರ ನೇಮಕಾತಿಗಾಗಿ ಆಗಸ್ಟ್‌ 2ರಂದು ನಡೆಯಲಿರುವ ಲಿಖಿತ ಪರೀಕ್ಷೆಯನ್ನು ಸಂಪೂರ್ಣ ಪಾರದರ್ಶಕವಾಗಿ, ಯಾವುದೇ ಲೋಪದೋಷಗಳಿಗೆ ಅವಕಾಶವಿಲ್ಲದಂತೆ ಹಾಗೂ ಅಭ್ಯರ್ಥಿಗಳಿಗೆ ಅನುಕೂಲಕರ ವಾತಾವರಣದಲ್ಲಿ ಯಶಸ್ವಿಯಾಗಿ ನಡೆಸುವಂತೆ ಮಂಡ್ಯ ಜಿಲ್ಲಾಧಿಕಾರಿ ಡಾ. ಕುಮಾರ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.

ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ ಪೊಲೀಸ್ ಕಾನ್ಸ್‌ಟೇಬಲ್ (ಸಿವಿಲ್) ನೇಮಕಾತಿ ಲಿಖಿತ ಪರೀಕ್ಷೆಯ ಪೂರ್ವಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಮಂಡ್ಯ ಜಿಲ್ಲಾಧಿಕಾರಿ ಡಾ. ಕುಮಾರ ಅವರು ಮಾತನಾಡಿದರು.

ಜಿಲ್ಲೆಯಲ್ಲಿ ಒಟ್ಟು 16 ಪರೀಕ್ಷಾ ಕೇಂದ್ರಗಳಲ್ಲಿ ಬೆಳಿಗ್ಗೆ 10.30 ರಿಂದ ಮಧ್ಯಾಹ್ನ 12.00 ಗಂಟೆಯವರೆಗೆ ಪರೀಕ್ಷೆ ನಡೆಯಲಿದ್ದು, 7,810 ಅಭ್ಯರ್ಥಿಗಳು ಪರೀಕ್ಷೆಗೆ ಹಾಜರಾಗಲಿದ್ದಾರೆ. ಪರೀಕ್ಷೆಯ ಪ್ರತಿಯೊಂದು ಹಂತದಲ್ಲೂ ಪಾರದರ್ಶಕತೆ, ಗೌಪ್ಯತೆ ಹಾಗೂ ಶಿಸ್ತು ಕಾಪಾಡುವ ಮೂಲಕ ನ್ಯಾಯಸಮ್ಮತ ಪರೀಕ್ಷಾ ವಾತಾವರಣವನ್ನು ನಿರ್ಮಿಸಬೇಕು ಎಂದು ತಿಳಿಸಿದರು.

ಪರೀಕ್ಷಾ ಕೇಂದ್ರಗಳಲ್ಲಿ ಸಿಸಿಟಿವಿ ಕ್ಯಾಮೆರಾಗಳನ್ನು ಕಡ್ಡಾಯವಾಗಿ ಅಳವಡಿಸಿ, ಅವು ಸುಸ್ಥಿತಿಯಲ್ಲಿರುವುದನ್ನು ಪೂರ್ವಭಾವಿಯಾಗಿ ಪರಿಶೀಲಿಸಬೇಕು. ಜೊತೆಗೆ ವಿದ್ಯುತ್, ಕುಡಿಯುವ ನೀರು, ಶೌಚಾಲಯ ಸೇರಿದಂತೆ ಅಗತ್ಯವಿರುವ ಎಲ್ಲ ಮೂಲಭೂತ ಸೌಕರ್ಯಗಳನ್ನು ಸಮರ್ಪಕವಾಗಿ ಕಲ್ಪಿಸುವಂತೆ ಸೂಚಿಸಿದರು.

ಪ್ರಶ್ನೆಪತ್ರಿಕೆಗಳನ್ನು ಖಜಾನೆಯಿಂದ ಪರೀಕ್ಷಾ ಕೇಂದ್ರಗಳಿಗೆ ಅತ್ಯಂತ ಸುರಕ್ಷಿತವಾಗಿ ಸಾಗಿಸಬೇಕು. ಈ ಪ್ರಕ್ರಿಯೆ ಸಂಪೂರ್ಣ ಸಿಸಿಟಿವಿ ನಿಗಾ, ಜಿಪಿಎಸ್ ವ್ಯವಸ್ಥೆಯುಳ್ಳ ವಾಹನ ಹಾಗೂ ಪೊಲೀಸ್ ಎಸ್ಕಾರ್ಟ್ ಮೂಲಕ ನಡೆಯಬೇಕು. ನಿಗದಿತ ವೇಳಾಪಟ್ಟಿಯಂತೆ ಪ್ರಶ್ನೆಪತ್ರಿಕೆಗಳನ್ನು ತಲುಪಿಸಲು ತಹಶೀಲ್ದಾರರು ಹಾಗೂ ಸಂಬಂಧಿತ ಅಧಿಕಾರಿಗಳು ಜವಾಬ್ದಾರಿಯಿಂದ ಕಾರ್ಯನಿರ್ವಹಿಸಬೇಕು ಎಂದು ಹೇಳಿದರು.

ಪ್ರಶ್ನೆಪತ್ರಿಕೆಗಳ ಸುರಕ್ಷಿತ ಸಾಗಣೆಗೆ ಎಂಟು ಮಾರ್ಗ ಅಧಿಕಾರಿಗಳನ್ನು ನೇಮಿಸಲಾಗಿದ್ದು, ಅವರು ಸಂಪೂರ್ಣ ಜವಾಬ್ದಾರಿಯೊಂದಿಗೆ ಕರ್ತವ್ಯ ನಿರ್ವಹಿಸಬೇಕು ಎಂದು ಸೂಚಿಸಿದರು.

ಪ್ರತಿ ಪರೀಕ್ಷಾ ಕೇಂದ್ರದಲ್ಲೂ ಸೂಕ್ತ ಪೊಲೀಸ್ ಬಂದೋಬಸ್ತ್, ವೈದ್ಯಾಧಿಕಾರಿಗಳ ನಿಯೋಜನೆ ಹಾಗೂ ಮೇಲ್ವಿಚಾರಕರನ್ನು ನೇಮಿಸಲಾಗಿದೆ. ಪ್ರತಿ ಪರೀಕ್ಷಾ ಕೊಠಡಿಯಲ್ಲಿ 24 ಅಭ್ಯರ್ಥಿಗಳಿಗೆ ಮಾತ್ರ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಬೇಕು ಪರೀಕ್ಷಾ ನಿರ್ವಹಣೆಯಲ್ಲಿ ಯಾವುದೇ ಗೊಂದಲ ಉಂಟಾಗದಂತೆ ಎಚ್ಚರಿಕೆ ವಹಿಸಬೇಕು ಎಂದರು.

ಪರೀಕ್ಷಾ ಕೇಂದ್ರಗಳಲ್ಲಿ ನಿಷೇಧಿತ ಆಧುನಿಕ ಎಲೆಕ್ಟ್ರಾನಿಕ್ ಉಪಕರಣಗಳ ಬಳಕೆಗೆ ಅವಕಾಶ ನೀಡಬಾರದು. ಅಭ್ಯರ್ಥಿಗಳ ತಪಾಸಣೆಯನ್ನು ಸಮರ್ಪಕವಾಗಿ ನಡೆಸಲು ವಸ್ತ್ರ ಸಂಹಿತೆ (Dress Code) ಅಧಿಕಾರಿಗಳನ್ನು ನಿಯೋಜಿಸಲಾಗಿದ್ದು, ಅಭ್ಯರ್ಥಿಗಳಿಗೆ ಯಾವುದೇ ಅನಗತ್ಯ ತೊಂದರೆಯಾಗದಂತೆ ಕ್ರಮವಹಿಸುವಂತೆ ಸೂಚಿಸಿದರು.

ಪರೀಕ್ಷಾ ಕೇಂದ್ರಗಳ 200 ಮೀಟರ್ ವ್ಯಾಪ್ತಿಯಲ್ಲಿ ಜೆರಾಕ್ಸ್ ಅಂಗಡಿಗಳನ್ನು ನಿಷೇಧಿಸಲಾಗಿದ್ದು, ಅಭ್ಯರ್ಥಿಗಳ ಹಾಜರಾತಿಯನ್ನು ಕ್ಯೂಆರ್ ಕೋಡ್ ಮೂಲಕ ದಾಖಲಿಸಲಾಗುತ್ತದೆ. ಪರೀಕ್ಷಾ ಕೇಂದ್ರಗಳಲ್ಲಿ ಮೊಬೈಲ್ ಜಾಮರ್‌ಗಳನ್ನು ಅಳವಡಿಸಿ ನಕಲು ತಡೆಯಲು ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ತಿಳಿಸಿದರು.

“ಪರೀಕ್ಷೆಯ ವಿಶ್ವಾಸಾರ್ಹತೆ ಕಾಪಾಡುವುದು ಪ್ರತಿಯೊಬ್ಬ ಅಧಿಕಾರಿಯ ಜವಾಬ್ದಾರಿಯಾಗಿದೆ. ಯಾವುದೇ ಲೋಪ, ನಿರ್ಲಕ್ಷ್ಯ ಅಥವಾ ನಿಯಮ ಉಲ್ಲಂಘನೆಗೆ ಅವಕಾಶ ನೀಡದೆ, ಅಭ್ಯರ್ಥಿಗಳಿಗೆ ನ್ಯಾಯಯುತ ಹಾಗೂ ಪಾರದರ್ಶಕ ಪರೀಕ್ಷಾ ವಾತಾವರಣ ಕಲ್ಪಿಸಬೇಕು. ಪರೀಕ್ಷೆಯ ಯಶಸ್ಸಿಗೆ ಎಲ್ಲ ಇಲಾಖೆಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು,” ಎಂದು ತಿಳಿಸಿದರು.

ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳ ಪರೀಕ್ಷಾ ಪ್ರವೇಶ ಪತ್ರ (Admit Card/ಹಾಲ್ ಟಿಕೆಟ್) ಹಾಗೂ ಸರ್ಕಾರದಿಂದ ನಿಗದಿಪಡಿಸಿರುವ ಗುರುತಿನ ಚೀಟಿಯನ್ನು ಕಡ್ಡಾಯವಾಗಿ ಪರಿಶೀಲಿಸಿ ಮಾತ್ರ ಪರೀಕ್ಷಾ ಕೇಂದ್ರದೊಳಗೆ ಪ್ರವೇಶಕ್ಕೆ ಅವಕಾಶ ಕಲ್ಪಿಸಬೇಕು. ದಾಖಲೆಗಳ ಪರಿಶೀಲನೆಯಲ್ಲಿ ಯಾವುದೇ ಲೋಪ ಉಂಟಾಗದಂತೆ ಅಧಿಕಾರಿಗಳು ಎಚ್ಚರಿಕೆಯಿಂದ ಕಾರ್ಯನಿರ್ವಹಿಸಬೇಕು ಎಂದು ತಿಳಿಸಿದರು.

ಪರೀಕ್ಷಾ ಕೇಂದ್ರಗಳಲ್ಲಿ ಭದ್ರತಾ ಕ್ರಮಗಳನ್ನು ಇನ್ನಷ್ಟು ಬಿಗಿಗೊಳಿಸಿ, ಅನಧಿಕೃತ ವ್ಯಕ್ತಿಗಳ ಪ್ರವೇಶವನ್ನು ಸಂಪೂರ್ಣವಾಗಿ ನಿರ್ಬಂಧಿಸಬೇಕು. ಪರೀಕ್ಷಾ ಕರ್ತವ್ಯಕ್ಕೆ ನಿಯೋಜಿಸಲಾದ ಅಧಿಕಾರಿಗಳು ಸಮಯಪಾಲನೆ, ಶಿಸ್ತು ಮತ್ತು ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ ಪರೀಕ್ಷೆಯ ಪಾವಿತ್ರ್ಯವನ್ನು ಕಾಪಾಡಬೇಕು ಎಂದು ತಿಳಿಸಿದರು.

ಸಭೆಯಲ್ಲಿ ಅಪರ ಪೊಲೀಸ್ ಅಧೀಕ್ಷಕರಾದ ತಿಮ್ಮಯ್ಯ, ಜಿಲ್ಲಾ ಕಚೇರಿಯ ತಹಸೀಲ್ದಾರ್ ರವಿ ಶಂಕರ್,ಮಂಡ್ಯ ತಹಸೀಲ್ದಾರ್ ವಿಶ್ವನಾಥ್, ಖಜಾನೆ ಅಧಿಕಾರಿ ವರಲಕ್ಷ್ಮಿ ಮತ್ತು ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

Key words: Police Constable, Written Exam, Mandya DC, Dr. Kumar, Meeting

The post ಆ.2 ರಂದು ಪೊಲೀಸ್ ಕಾನ್ಸ್‌ಟೇಬಲ್ ಲಿಖಿತ ಪರೀಕ್ಷೆ: ಅಧಿಕಾರಿಗಳಿಗೆ ಡಿಸಿ ಡಾ.ಕುಮಾರ್ ಕಟ್ಟುನಿಟ್ಟಿನ ಸೂಚನೆ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಸಾವಿತ್ರಿಬಾಯಿ ಪುಲೆ ಪ್ರಶಸ್ತಿಗೆ ಪತ್ರಕರ್ತೆ ಮತ್ತು ಪೊಲೀಸ್ ಪೇದೆ ಆಯ್ಕೆ
ಮೈಸೂರು,ಡಿಸೆಂಬರ್,27,2025 (www.justkannada.in):  ದಲಿತ ವಿದ್ಯಾರ್ಥಿ ಪರಿಷತ್ ವತಿಯಿಂದ ಕೊಡಮಾಡುವ ರಾಜ್ಯಮಟ್ಟದ ಅಕ್ಷರದವ್ವ ಸಾವಿತ್ರಿಬಾಯಿ ಪುಲೆ-2026 ಪ್ರಶಸ್ತಿಗೆ  ಪತ್ರಕರ್ತೆ ರಂಜಿತಾ ದರ್ಶಿನಿ ಆರ್.ಎಸ್., ಮತ್ತು ಪೊಲೀಸ್ ಪೇದೆ ಸುಧಾ ಕೆ.ಎನ್., ಅವರನ್ನು ಆಯ್ಕೆ ಮಾಡಲಾಗಿದ್ದು, ಜನವರಿ 3 ರಂದು ವಿಜಯಪುರದಲ್ಲಿ ನಡೆಯುವ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ದಲಿತ ವಿದ್ಯಾರ್ಥಿ ಪರಿಷತ್‌ ನ ಮಂಡ್ಯ ಜಿಲ್ಲಾ ಸಂಚಾಲಕ ಲೋಕರಕ್ಷಕ ತಿಳಿಸಿದ್ದಾರೆ.

ಈ ಕುರಿತು ಮಾಧ್ಯಮ ಪ್ರಕಟಣೆ ನೀಡಿರುವ ಅವರು, ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿರುವ ಮಹಿಳಾ ಸಾಧಕಿಯರನ್ನು ಗುರುತಿಸಿ ಈ ಪ್ರಶಸ್ತಿ ನೀಡಲಾಗುತ್ತಿದ್ದು, ಪ್ರಸಕ್ತ ಸಾಲಿನಲ್ಲಿ ಮಂಡ್ಯ ಜಿಲ್ಲೆಯ ಇಬ್ಬರು ಸಾಧಕಿಯರನ್ನು ಗುರುತಿಸಿ ಪ್ರಶಸ್ತಿ ನೀಡಲಾಗುತ್ತಿದೆ.

ಪತ್ರಕರ್ತೆ ರಂಜಿತಾದರ್ಶಿನಿ ನಿರೂಪಕರು, ವಾರ್ತಾ ವಾಚಕರು ಆಗಿದ್ದು, ಅನೇಕ ಪುಸ್ತಕಗಳನ್ನು ಬರೆದಿದ್ದಾರೆ. ಪ್ರಮುಖವಾಗಿ ಅವರು ಬರೆದ ಸ್ಕೇಚ್ ಎಂಬ ಕಾದಂಬರಿಯು ಕನ್ನಡ ಪುಸ್ತಕ ಪ್ರಾಧಿಕಾರದಿಂದ ಆಯ್ಕೆಯಾಗಿ ಪ್ರಕಟಗೊಂಡಿದೆ. ಕಾವ್ಯದರ್ಶಿನಿ ಎಂಬ ಕವನ ಸಂಕಲನ, ಮನಸ್ವಿನಿ (ಕಾದಂಬರಿ), ರಾತ್ರಿ ಸುರಿದ ಮಲ್ಲಿಗೆ (ಚುಟುಕು ಕವನ ಸಂಕಲನ) ಸೇರಿದಂತೆ ಅವರು ಬರೆದ ಹಲವು ಕತೆಗಳು, ಲೇಖನಗಳು ನಾಡಿನ ಪ್ರಮುಖ ಪತ್ರಿಕೆಗಳಲ್ಲಿ ಪ್ರಕಟಗೊಂಡಿವೆ.

ಅದೇ ರೀತಿ ಮತ್ತೋರ್ವ ಸಾಧಕಿ ಸುಧಾ.ಕೆ.ಎನ್., ಅವರು ಮಹಿಳಾ ಪೋಲಿಸ್ ಪೇದೆಯಾಗಿದ್ದು, ಕೆ.ಆರ್.ಎಸ್. ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಜತೆಗೆ ಹಲವು ಸಾಮಾಜಿಕ ಕಾರ್ಯದಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ. ಪ್ರಮುಖವಾಗಿ ತಮ್ಮ ವೇತನದಲ್ಲಿ ಸರ್ಕಾರಿ ಶಾಲೆಗಳ ಮಕ್ಕಳಿಗೆ ಪುಸ್ತಕ ಮತ್ತು ಲೇಖನ ಸಾಮಗ್ರಿಗಳ ವಿತರಣೆ, ಬಡ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಸಹಾಯ, ಶಿಕ್ಷಣದ ಮಹತ್ವದ ಬಗ್ಗೆ ಅರಿವು ಮೂಡಿಸುವ ಮೂಲಕ ಬುದ್ಧ, ಬಸವ, ಅಂಬೇಡ್ಕರ್ ಅವರನ್ನು ತಮ್ಮ ಆದರ್ಶವಾಗಿ ಸ್ವೀಕರಿಸಿ ಅವರ ತತ್ವ ಸಿದ್ದಾಂತಗಳನ್ನು ಮೈಗೂಡಿಸಿಕೊಂಡು ಅನೇಕ ಜನಪರ ಸಂಘ ಸಂಸ್ಥೆಗಳ ಶೈಕ್ಷಣಿಕ ಕಾರ್ಯಗಳಿಗೆ ಉತ್ತೇಜನ ನೀಡುತ್ತಾ ಬಂದಿದ್ದಾರೆ ಎಂದು ಲೋಕರಕ್ಷಕ ತಿಳಿಸಿದ್ದಾರೆ.

Key words: Journalist, police constable, Savitribai Phule Award

The post ಸಾವಿತ್ರಿಬಾಯಿ ಪುಲೆ ಪ್ರಶಸ್ತಿಗೆ ಪತ್ರಕರ್ತೆ ಮತ್ತು ಪೊಲೀಸ್ ಪೇದೆ ಆಯ್ಕೆ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಮೈಸೂರು: 35 ಲಕ್ಷ ರೂ. ವಂಚನೆ ಆರೋಪ ಪೊಲೀಸ್ ಪೇದೆ ಮತ್ತು ಪತ್ನಿ ವಿರುದ್ದ FIR
ಮೈಸೂರು,ಡಿಸೆಂಬರ್,4,2025 (www.justkannada.in): ವ್ಯವಹಾರದಲ್ಲಿ ಪಾಲುದಾರರನ್ನಾಗಿ ಮಾಡಿಕೊಳ್ಳುವ ಆಮಿಷ ಒಡ್ಡಿ 35 ಲಕ್ಷ ರೂ. ವಂಚನೆ  ಮಾಡಿದ ಆರೋಪದ ಮೇಲೆ ಮೈಸೂರಿನಲ್ಲಿ ಪೊಲೀಸ್ ಪೇದೆ ಮತ್ತು ಅವರ ಪತ್ನಿಯ ವಿರುದ್ದ ಪ್ರಕರಣ ದಾಖಲಾಗಿದೆ.

ಮೇಟಗಳ್ಳಿ ಪೊಲೀಸ್ ಠಾಣೆ ಪೇದೆ ಪಿ.ಜೆ.ರಾಜು ಹಾಗೂ ಇವರ ಪತ್ನಿ ನಂದಿನಿ ಮೇಲೆ ಕೆ.ಆರ್.ಪೊಲೀಸ್ ಠಾಣೆಯಲ್ಲಿ ಎಫ್ ಐಆರ್ ದಾಖಲಾಗಿದೆ. ವ್ಯವಹಾರದಲ್ಲಿ ಪಾಲುದಾರರನ್ನಾಗಿ ಮಾಡಿಕೊಳ್ಳುವ ಆಮಿಷ ನೀಡಿ 35 ಲಕ್ಷ ವಂಚಿಸಿದ್ದಾರೆ ಎಂದು ಆರೋಪಿಸಿ  ವಂಚನೆಗೆ ಒಳಗಾದ ಮಹಾಲಕ್ಷ್ಮಿ, ಮಂಜುಳಾ ಹಾಗೂ ಸಿದ್ದೇಶ್ ಎಂಬುವರು ದೂರು ನೀಡಿದ್ದರು.

ಏನಿದು ಪ್ರಕರಣ?

2022 ರಲ್ಲಿ ಪೇದೆ ರಾಜು  ಅಶೋಕಪುರಂ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ವೇಳೆ ಮಹಾಲಕ್ಷ್ಮಿ, ಮಂಜುಳಾ ಹಾಗೂ ಸಿದ್ದೇಶ್ ರವರ ಬಳಿ ಹಂತಹಂತವಾಗಿ 35 ಲಕ್ಷ ಹಣ ಪಡೆದಿದ್ದರು ಎನ್ನಲಾಗಿದೆ. ತಾನು ಪೇಪರ್ ಗ್ಲಾಸ್ ಜ್ಯೂಸ್ ಲೋಟ ಫ್ಯಾಕ್ಟರಿ  ನಿರ್ವಹಿಸುತ್ತಿದ್ದೇನೆ. ಇದಕ್ಕೆ ನಿಮ್ಮನ್ನ ಪಾಲುದಾರರನ್ನಾಗಿ ಮಾಡಿಕೊಳ್ಳುತ್ತೇನೆಂದು ಆಮಿಷವೊಡ್ಡಿ  35 ಲಕ್ಷ ಪಡೆದು ವಂಚಿಸಿದ್ದಾರೆ. ನಮ್ಮ ಹಣ ವಾಪಸ್ ನೀಡುವಂತೆ ಮನೆಗೆ ಹೋಗಿ ಮನವಿ ಮಾಡಿದಾಗ ನಾನು ಪೊಲೀಸ್ ಇಲಾಖೆಯಲ್ಲಿದ್ದೇನೆ ಎಂದು  ರಾಜು ಬೆದರಿಸಿದ್ದು,ಜೊತೆಗೆ ಅವರ ಪತ್ನಿ ನಂದಿನಿ ಅವರು ಮಹಾಲಕ್ಷ್ಮಿ ಅವರ ಮೇಲೆ ಚಾಕುವಿನಿಂದ ಮಾರಣಾಂತಿಕ ಹಲ್ಲೆ ಮಾಡಿ ಕೊಲೆ ಬೆದರಿಕೆ ಹಾಕಿದ್ದಾರೆ ಎಂದು ದೂರುದಾರರು ದೂರಿನಲ್ಲಿ  ಉಲ್ಲೇಖಿಸಿದ್ದಾರೆ.

ರಾಜು ಈ ಹಿಂದೆ ಕಳ್ಳತನ ಆರೋಪಿಗಳ ಜೊತೆ ಶಾಮೀಲಾಗಿದ್ದಾರೆಂಬ ಆರೋಪದ ಮೇಲೆ  ಅಮಾನತಾಗಿದ್ದರು.  ನಂತರ ಮೇಟಗಳ್ಳಿ ಠಾಣೆಗೆ ನಿಯೋಜನೆಗೊಂಡಿದ್ದರು.

Key words: Mysore, FIR, against, police constable, wife , cheating

The post ಮೈಸೂರು: 35 ಲಕ್ಷ ರೂ. ವಂಚನೆ ಆರೋಪ ಪೊಲೀಸ್ ಪೇದೆ ಮತ್ತು ಪತ್ನಿ ವಿರುದ್ದ FIR appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

JK EXCLUSIVE: ‌ HONEY TRAP ಗೆ ಸ್ಕೆಚ್‌ ಹಾಕಿದ್ದ ಪೊಲೀಸ್ ಸಿಬ್ಬಂದಿ ಅರೆಸ್ಟ್..!
ಮೈಸೂರು, ಜೂ.೧೬,೨೦೨೫: ಹನಿಟ್ರ್ಯಾಪ್   ಕೃತ್ಯದಲ್ಲಿ ತೊಡಗಿದ್ದ ಪೊಲೀಸ್ ಸಿಬ್ಬಂದಿಯನ್ನೇ ಬಂಧಿಸಿದ ಘಟನೆ ವರದಿಯಾಗಿದೆ,

ಜಿಲ್ಲೆಯ ಪಿರಿಯಾಪಟ್ಟಣದಲ್ಲಿ ಈ ಘಟನೆ ನಡೆದಿರುವುದು.  ಸುಂದರ ಯುವತಿಯನ್ನ ಮುಂದೆ ಬಿಟ್ಟು ಹಣ ಉಳ್ಳವರ ಟ್ರ್ಯಾಪ್ ಮಾಡುತ್ತಿದ್ದ ಪೊಲೀಸ್ ಕಾನ್ಸ್‌ ಸ್ಟೇಬಲ್‌ ಶಿವಣ್ಣ, ಈಗ ಬಂಧನಕ್ಕೆ.

ಪೊಲೀಸ್ ಸಿಬ್ಬಂದಿಯ ಕೃತ್ಯದಿಂದ ಶಾಕ್ ಆದ ಪೊಲೀಸ್ ಇಲಾಖೆ. ಸುಂದರ ಯುವತಿಯನ್ನು  ಮುಂದೆ ಬಿಟ್ಟು ಹನಿಟ್ರ್ಯಾಪ್ ಕೃತ್ಯ ಎಸಗುತ್ತಿದ್ದ ಆರೋಪಿ.  ಕಂಪಲಾಪುರದ ದಿನೇಶ್ ಕುಮಾರ್ ಎಂಬರಿಗೆ ಹನಿಟ್ರ್ಯಾಪ್.

ಪ್ರಕರಣದಲ್ಲಿ A1 ಮೂರ್ತಿ, A2 ಶಿವಣ್ಣ‌ (ಪೊಲೀಸ್‌ ಸಿಬ್ಬಂದಿ) ಹಾಗು ಇತರೆ ಮೂವರಿಂದ ಕೃತ್ಯ . ಬೆಟ್ಟದಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ. ಪೊಲೀಸ್ ಸಿಬ್ಬಂದಿ ಬಂಧಿಸಿ‌ ಜೈಲಿಗಟ್ಟಿದ ಇನ್ಸ್ ಪೆಕ್ಟರ್ ದೀಪಕ್.

ಮನೆಗೆ ಕರೆಸಿ ಲಾಕ್ ಮಾಡಿಕೊಂಡ ಯುವತಿ:

ಬಟ್ಟೆ ವ್ಯಾಪಾರಿಯನ್ನ ವಾಟ್ಸಾಪ್ ಮೂಲಕ ಬಲೆಗೆ ಬೀಳಿಸಿಕೊಂಡ‌ ಐನಾತಿ ಯುವತಿ, ಚಿಕ್ಕಮ್ಮನ ಮನೆಯಲ್ಲಿ ಯಾರೂ ಇಲ್ಲ ಬಾ ಎಂದು ಸಂದೇಶ ರವಾನೆ. ಮೆಸೇಜ್ ನೋಡಿ ಆತುರಕ್ಕೆ ಬಿದ್ದ ವ್ಯಾಪಾರಿ ದಿನೇಶ್ ಕುಮಾರ್. ಚಿಕ್ಕಮ್ಮನ ಮನೆಗೆ ಬಂದಿದ್ದಾತನನ್ನು ಲಾಕ್ ಮಾಡಿಕೊಂಡ ಆರೋಪಿ ಯುವತಿ.

ರೂಮ್ ಒಳಗೆ ಇರುವಾಗಲೇ‌ ಏಕಾಏಕಿ‌ ಕೊಠಡಿ ಬೀಗ ಒಡೆದು ಒಳಪ್ರವೇಶ ಮಾಡಿದ ಐನಾತಿ ಆರೋಪಿಗಳಿಂದ  ವ್ಯಾಪಾರಿ ದಿನೇಶ್ ಗೆ ಹಿಗ್ಗಾ ಮುಗ್ಗ ಥಳಿತ. 10 ಲಕ್ಷ ರೂ. ಹಣ ನೀಡಿದರೆ‌ ಬಿಟ್ಟು ಬಿಡುವುದಾಗಿ ಡಿಮ್ಯಾಂಡ್. ಪೊಲೀಸ್ ಪೇದೆ ಶಿವಣ್ಣನ ಸಹಾಯ ಪಡೆದ ಮೊದಲ ಆರೋಪಿ ಮೂರ್ತಿ ಹಾಗೂ ಯುವತಿಯೇ  ಈ ಕೃತ್ಯದ ಮಾಸ್ಟರ್‌ ಮೈಂಡ್. ಘಟನೆ ಬಳಿಕ ಯುವತಿ‌ ಹಾಗು ಆರೋಪಿಗಳು ನಾಪತ್ತೆ.

key words: Police constable, sketch, HONEY TRAP, arrested, periyapatna, Mysore.

SUMMARY:

Police constable who drew a sketch for HONEY TRAP arrested in periyapatna, Mysore.

This incident took place in Periyapatna of the district. Police Constable Shivanna, who was trapping rich people by leaving a beautiful young woman in front of him, is now under arrest.

The police department was shocked by the act of the police personnel. The accused was committing the act of honey trapping by leaving a beautiful young woman in front of him. Honey trap for Dinesh Kumar of Kampalapur.

The post JK EXCLUSIVE: ‌ HONEY TRAP ಗೆ ಸ್ಕೆಚ್‌ ಹಾಕಿದ್ದ  ಪೊಲೀಸ್ ಸಿಬ್ಬಂದಿ ಅರೆಸ್ಟ್..! appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಮೈಸೂರಿನಲ್ಲಿ ಅನಾರೋಗ್ಯದಿಂದ ಪೊಲೀಸ್ ಪೇದೆ ಸಾವು.
ಮೈಸೂರು,ಆಗಸ್ಟ್,26,2023(www.justkannada.in): ಅನಾರೋಗ್ಯದಿಂದ ಬಳಲುತ್ತಿದ್ದ ಪೊಲೀಸ್ ಪೇದೆ ಸಾವನ್ನಪ್ಪಿದ ಘಟನೆ ಮೈಸೂರಿನಲ್ಲಿ ನಡೆದಿದೆ.

ಶಿವಾಜಿ ರಾವ್ (41) ಮೃತಪಟ್ಟ ಪೊಲೀಸ್ ಪೇದೆ. ಶಿವಾಜಿ ರಾವ್ ಬೆಂಗಳೂರಿನ ಕೆಎಸ್ಆರ್ ಪಿ 3ನೇ  ಬೆಟಾಲಿಯನ್ ನಲ್ಲಿದ್ದರು.  ಈ ನಡುವೆ ಬಂಧಿಖಾನೆ ಎಡಿಜಿಪಿ ಮಾಲಿನಿ ಕೃಷ್ಣಮೂರ್ತಿ ಗನ್ ಮ್ಯಾನ್ ಆಗಿ ಪೇದೆ ಶಿವಾಜಿ ರಾವ್ ಕರ್ತವ್ಯ ನಿರ್ವಹಿಸುತ್ತಿದ್ಧರು.

ಗಾಲ್ ಬ್ಲಾಡರ್, ಥೈರಾಯಿಡ್ ,ಜಾಂಡಿಸ್  ಸಮಸ್ಯೆಗಳಿಂದ ಬಳಲುತ್ತಿದ್ದ  ಶಿವಾಜಿ ರಾವ್ ಅವರಿಗೆ ಮೈಸೂರಿನ ನಾರಾಯಣ ಹೃದಯಾಲಯದಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಸಾವನ್ನಪ್ಪಿದ್ದಾರೆ.

ನಗರದ ವಿ.ವಿ ಮೊಹಲ್ಲಾದಲ್ಲಿರುವ ನಿವಾಸದ ಬಳಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿತ್ತು. ಎಡಿಜಿಪಿ ಮಾಲಿನಿ ಕೃಷ್ಣಮೂರ್ತಿ ಅವರು ಆಗಮಿಸಿ ಅಂತಿಮ ದರ್ಶನ ಪಡೆದು ಮೃತರ ಕುಟುಂಬಕ್ಕೆ ಸಾಂತ್ವನ ಹೇಳಿ ಧನ ಸಹಾಯ ಮಾಡಿದರು.  ಈ ವೇಳೆ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು.

Key words: police constable -dies -illness – Mysore.

The post ಮೈಸೂರಿನಲ್ಲಿ ಅನಾರೋಗ್ಯದಿಂದ ಪೊಲೀಸ್ ಪೇದೆ ಸಾವು. appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಜಗಳ ಬಿಡಿಸಲು ಬಂದ ಪೊಲೀಸ್ ಕಾನ್ಸ್ ಟೇಬಲ್ ಮೇಲೆ ಮಾರಣಾಂತಿಕ ಹಲ್ಲೆ.
ಹಾಸನ,ಜೂನ್,17,2023(www.justkannada.in):  ಜಗಳ ಬಿಡಿಸಲು ಬಂದ ಪೊಲೀಸ್ ಕಾನ್ಸ್‌ಟೇಬಲ್ ಮೇಲೆಯೇ  ಕಲ್ಲು ಹಾಗೂ ಲಾಂಗ್‌ನಿಂದ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಹಾಸನದಲ್ಲಿ ನಡೆದಿದೆ.

ಯಸಳೂರು ಪೊಲೀಸ್ ಠಾಣೆಯ ಶರತ್ ಹಲ್ಲೆಗೊಳಗಾದ ಕಾನ್ಸ್‌ಟೇಬಲ್. ಹಾಸನ ಜಿಲ್ಲೆ ಹೊಳೇನರಸೀಪುರ ತಾಲ್ಲೂಕಿನ ಮಳಲಿ ದೇವಸ್ಥಾನದಲ್ಲಿ ಈ ಘಟನೆ ನಡೆದಿದೆ.  ಹೊಳೆನರಸೀಪುರ ತಾಲ್ಲೂಕಿನ ಕುಂದೂರು ಹೋಬಳಿ ಎಸ್. ಹೊನ್ನೇನಹಳ್ಳಿ ಗ್ರಾಮದ ಶರತ್ ಮೇಲೆ ಹಲ್ಲೆಯಾಗಿದೆ.

ಶರತ್ ತಮ್ಮ ಗ್ರಾಮದ ದೀಪಕ್ ಎಂಬುವವರ ಮಗಳ ಹುಟ್ಟಹಬ್ಬದ ಕಾರ್ಯಕ್ರಮಕ್ಕೆ ಮಳಲಿ ದೇವಸ್ಥಾನಕ್ಕೆ ಶರತ್ ಬಂದಿದ್ದರು. ದೇವಸ್ಥಾನದ ಬಳಿಯಿರುವ ಕನ್ವೆನ್ಷನ್ ಹಾಲ್ ಮುಂಭಾಗ ಚೇತನ್ ಎಂಬ ಯುವಕನಿಗೆ ಗ್ರಾಮದ ಯುವಕರ ಗುಂಪು ಅವಾಚ್ಯ ಶಬ್ದಗಳಿಂದ ಬೈಯ್ದು ಹಲ್ಲೆ ಮಾಡುತ್ತಿತ್ತು. ಈ ವೇಳೆ ಕಾನ್ಸ್‌ ಟೇಬಲ್ ಶರತ್ ಜಗಳ ಬಿಡಿಸಲು ಹೋಗಿದ್ದಾರೆ. ಪೊಲೀಸ್ ಕಾನ್ಸ್ ಟೇಬಲ್ ಮೇಲೆ ಲಾಂಗ್‌ನಿಂದ ಹಲ್ಲೆ ಮಾಡುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಹಲ್ಲೆಯಿಂದಾಗಿ ಕಾನ್ಸ್‌ಟೇಬಲ್ ಶರತ್ ನ್ವೆನ್ಷನ್ ಹಾಲ್‌ ನಲ್ಲೇ ಕುಸಿದು ಬಿದ್ದಿದ್ದು ಅವರನ್ನಹಾಸನದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಕುರಿತು ಹೊಳೇನರಸೀಪುರ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಇಬ್ಬರನ್ನು ವಶಕ್ಕೆ ಪಡೆದಿದ್ದಾರೆ.

Key words: police constable – fight –atally- attacked-hassan

The post ಜಗಳ ಬಿಡಿಸಲು ಬಂದ ಪೊಲೀಸ್ ಕಾನ್ಸ್ ಟೇಬಲ್ ಮೇಲೆ ಮಾರಣಾಂತಿಕ ಹಲ್ಲೆ. appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.