Tag: police station
ವಿವಾಹಿತ ಮಹಿಳೆ ಜೊತೆ ಪತಿ ಎಸ್ಕೇಪ್: ಪೊಲೀಸ್ ಠಾಣೆ ಮೆಟ್ಟಿಲೇರಿದ ಪತ್ನಿ.
ಕೊಡಗು,ಆಗಸ್ಟ್ 25,2023(www.justkannada.in): ವ್ಯಕ್ತಿಯೋರ್ವ ತನ್ನ ಪತ್ನಿಯನ್ನ ಬಿಟ್ಟು ಬೇರೆ ವಿವಾಹಿತ ಮಹಿಳೆಯೊಂದಿಗೆ ಪರಾರಿಯಾಗಿರುವ ಘಟನೆ ಕೊಡಗು(Kodagu) ಜಿಲ್ಲೆಯಲ್ಲಿ ನಡೆದಿದೆ.
ಮಡಿಕೇರಿ ನಗರದ ತ್ಯಾಗರಾಜ ಕಾಲೋನಿಯ ಸತೀಶ್(45) ಪರಸ್ತ್ರಿಯೊಂದಿಗೆ ಪರಾರಿಯಾದ ವ್ಯಕ್ತಿ. ಈ ಕುರಿತು ಪತ್ನಿ...
ಪೊಲೀಸ್ ಠಾಣೆ ಮೆಟ್ಟಿಲೇರಿದ ಮೈಸೂರು ‘ರಂಗಾಯಣ’ ವಿವಾದ ಪ್ರಕರಣ.
ಮೈಸೂರು, ಡಿ.15, 2021 : (www.justkannada.in news) : ರಂಗಾಯಣದ ಬಹುರೂಪಿ ನಾಟಕೋತ್ಸವ ಸಂಬಂಧದ ವಿವಾದ ಇದೀಗ ಪೊಲೀಸ್ ಠಾಣೆ ಮೆಟ್ಟಿಲೇರಿದ್ದು, ರಂಗಾಯಣ ಕಲಾವಿದರಿಗೆ ರಕ್ಷಣೆ ನೀಡುವಂತೆ ಕೋರಿ ನಿರ್ದೇಶಕ ಅಡ್ಡಂಡ ಕಾರ್ಯಪ್ಪ...
ಪೊಲೀಸ್ ಠಾಣೆಗೆ ಸಂಗೀತ ನಿರ್ದೇಶಕ ಹಂಸಲೇಖ ಹಾಜರು.
ಬೆಂಗಳೂರು,ನವೆಂಬರ್,25,2021(www.justkannada.in): ಪೇಜಾವರಶ್ರೀಗಳ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಗೀತ ನಿರ್ದೇಶಕ ಹಂಸಲೇಖ ಅವರು ನಗರದ ಬಸವನಗುಡಿ ಪೊಲೀಸ್ ಠಾಣೆಗೆ ವಿಚಾರಣೆಗೆ ಹಾಜರಾಗಿದ್ದಾರೆ.
ಪೇಜಾವರಶ್ರೀಗಳ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ ಹಿನ್ನೆಲೆ ಹಂಸಲೇಖ...
ಮೈಸೂರಿನಲ್ಲಿ ಬೆಚ್ಚಿ ಬೀಳಿಸುವ ಘಟನೆ: ಬಾವನನ್ನೇ ಕೊಂದು ಕೈಕತ್ತರಿಸಿ ಪೊಲೀಸ್ ಠಾಣೆಗೆ ತಂದ ಬಾಮೈದ.
ಮೈಸೂರು,ಆಗಸ್ಟ್,15,2021(www.justkannada.in): ಬಾವನನ್ನೇ ಬಾಮೈದನೊಬ್ಬ ಕೊಂದು ಕೈ ಕತ್ತರಿಸಿ ಆ ಕೈಗಳನ್ನ ಪೊಲೀಸ್ ಠಾಣೆಗೆ ತಂದು ಶರಣಾಗಿರುವ ಘಟನೆ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ನಡೆದಿದೆ.
ಮೈಸೂರಿನ ಗೌಸಿಯಾನಗರದಲ್ಲಿ ಈ ಬೆಚ್ಚಿ ಬೀಳಿಸುವ ಘಟನೆ ನಡೆದಿದೆ....
ಪೊಲೀಸ್ ಠಾಣೆ ಮೇಲೆ ಎಸಿಬಿ ದಾಳಿ: ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ಧ ಪಿಎಸ್ ಐ...
ಬೆಳಗಾವಿ,ಜುಲೈ,9,2021(www.justkannada.in): ಲಂಚ ಸ್ವೀಕರಿಸುತ್ತಿದ್ದ ವೇಳೆ ಪಿಎಸ್ ಐ ಮತ್ತು ಇಬ್ಬರು ಪಿಸಿಗಳು ರೆಡ್ ಹ್ಯಾಂಡ್ ಆಗಿ ಎಸಿಬಿ ಬಲೆಗೆ ಸಿಕ್ಕಿ ಬಿದ್ದಿರುವ ಘಟನೆ ಬೆಳಗಾವಿ ಜಿಲ್ಲೆಯಲ್ಲಿ ನಡೆದಿದೆ.
ಬೆಳಗಾವಿ ಜಿಲ್ಲೆ ಚಿಕ್ಕೋಡಿಯ ಸದಲಗಾ ಪೊಲೀಸ್...
“ನ್ಯಾಯಾಲಯ, ಪೊಲೀಸ್ ಠಾಣೆ ಬೇಕಿರಲಿಲ್ಲ” : ಸಾಹಿತಿ ಡಾ.ಮೂಡ್ನಕೂಡು ಚಿನ್ನಸ್ವಾಮಿ
ಮೈಸೂರು,ಮಾರ್ಚ್,22,2021(www.justkannada.in) : ದೇಶದಲ್ಲಿ ಬುದ್ಧನ ಪಂಚಶೀಲ ತತ್ವಗಳನ್ನು ಪಾಲನೆ ಮಾಡಿದ್ದೆ ಆಗಿದ್ದರೆ ಯಾವುದೇ ನ್ಯಾಯಾಲಯ, ಪೊಲೀಸ್ ಠಾಣೆಯೇ ಬೇಕಿರಲಿಲ್ಲ ಎಂದು ಸಾಹಿತಿ ಡಾ.ಮೂಡ್ನಕೂಡು ಚಿನ್ನಸ್ವಾಮಿ ಹೇಳಿದರು.ಮೈಸೂರು ವಿಶ್ವವಿದ್ಯಾನಿಲಯ ತತ್ತ್ವಶಾಸ್ತ್ರ ಅಧ್ಯಯನ ವಿಭಾಗ, ನಳಂದ...
ನಾಲ್ಕು ಸಿಬ್ಬಂದಿಗೆ ಕೊರೋನಾ ಸೋಂಕು ದೃಢ: ಪೊಲೀಸ್ ಠಾಣೆ ಸೀಲ್ ಡೌನ್…
ಮೈಸೂರು,ಜು,24,2020(www.justkannada.in): ಮಲ್ಲಿಗೆ ನಗರಿ ಮೈಸೂರಿನಲ್ಲಿ ಕೊರೋನಾ ವಾರಿಯರ್ಸ್ ಗಳಿಗೂ ಕೊರೋನಾ ಮಹಾಮಾರಿ ಹರಡುತ್ತಿದ್ದು, ನಗರದ ಮಂಡಿ ಮೊಹಲ್ಲಾ ಪೊಲೀಸ್ ಠಾಣೆಯ ನಾಲ್ಕು ಸಿಬ್ಬಂದಿಗಳಿಗೆ ಸೋಂಕು ದೃಢವಾಗಿದೆ.
ಸಿಬ್ಬಂದಿಗೆ ಕೊರೋನಾ ಸೋಂಕು ದೃಢಪಟ್ಟ ಹಿನ್ನೆಲೆ ಆರೋಗ್ಯ...
ಒಂದೇ ದಿನ ಪೊಲೀಸ್ ಠಾಣೆಯೊಂದರ 12 ಸಿಬ್ಬಂದಿಗೆ ಕೊರೋನಾ ಪಾಸಿಟಿವ್
ಬೆಂಗಳೂರು,ಜು,7,2020(www.justkannada.in): ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಪೊಲೀಸರಿಗೆ ಬೆಂಬಿಡದೇ ಕಾಡುತ್ತಿದ್ದು ಈ ನಡುವೆ ಹೆಚ್‌ಎಎಲ್ ಪೊಲೀಸ್ ಠಾಣೆಯ 12 ಪೊಲೀಸರಿಗೆ ಕೊರೊನಾ ವೈರಸ್ ಸೋಂಕು ವಕ್ಕರಿಸಿದೆ.
ಹೆಚ್‌ಎಎಲ್ ಪೊಲೀಸ್ ಠಾಣೆಯ ಇನ್ಸ್ ಪೆಕ್ಟರ್, ಸಬ್ ಇನ್ಸ್...
ಹೆಣ್ಣೂರು ಠಾಣೆ ಪೊಲೀಸ್ ಕಾನ್ಸ್ ಟೇಬಲ್ ಗೆ ಕೊರೋನಾ ಸೋಂಕು…
ಬೆಂಗಳೂರು,ಜೂ,10,2020(www.justkannada.in): ರಾಜ್ಯದಲ್ಲಿ ದಿನೇ ದಿನೇ ಕೊರೋನಾ ವೈರಸ್ ಅಟ್ಟಹಾಸ ಹೆಚ್ಚಾಗುತ್ತಿದ್ದು ಈ ನಡುವೆ ಬೆಂಗಳೂರಿನ ಹೆಣ್ಣೂರು ಪೊಲೀಸ್ ಠಾಣೆಯ ಕಾನ್ಸ್ ಟೇಬಲ್ ಗೆ ಕೊರೋನಾ ಸೋಂಕು ಪತ್ತೆಯಾಗಿದೆ.
ಹೆಣ್ಣೂರು ಪೊಲೀಸ್ ಠಾಣೆಯ 32 ವರ್ಷದ...
ಟಿ.ನರಸಿಪುರ ಪೊಲೀಸ್ ಠಾಣೆಯಲ್ಲಿ ಬುಲೆಟ್ ನಾಪತ್ತೆ ಕೇಸ್: ಕಪಿಲಾ ನದಿಯಲ್ಲಿ 20 ಗುಂಡುಗಳು ಪತ್ತೆ…
ಮೈಸೂರು,ಜೂ,10,2020(www.justkannada.in): ಟಿ ನರಸಿಪುರ ಪೊಲೀಸ್ ಠಾಣೆಯಲ್ಲಿ ಗುಂಡು ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಂಜನಗೂಡಿನ ಕಪಿಲಾ ನದಿಯಲ್ಲಿ 20 ಗುಂಡುಗಳು ಪತ್ತೆಯಾಗಿವೆ.
ಟಿ ನರಸೀಪುರ ಪೊಲೀಸ್ ಠಾಣೆಯಿಂದ 303 ಮಾದರಿಯ ಬಂದೂಕಿನ 50 ಗುಂಡುಗಳು ನಾಪತ್ತೆಯಾಗಿದ್ದವು....