police station Archives » Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ

ಮಹಿಳೆಯರೊಂದಿಗೆ ಪೊಲೀಸ್ ಠಾಣೆಯಲ್ಲಿ ಗೌರವಯುತವಾಗಿ ವರ್ತಿಸಿ- ನಾಗಲಕ್ಷ್ಮಿ ಚೌದರಿ
ಮೈಸೂರು, ಮಾರ್ಚ್,13,2026 (www.justkannada.in): ಪೊಲೀಸ್ ಠಾಣೆಯಲ್ಲಿ ಮಹಿಳೆಯುರು ದೂರು ದಾಖಲಿಸಲು ಅಥವಾ ಯಾವುದೇ ರೀತಿಯ ಮಾಹಿತಿ ಪಡೆಯಲು ಬಂದಾಗ ಅವರೊಂದಿಗೆ ಗೌರವಯುತವಾಗಿ ವರ್ತಿಸಿ ಎಂದು ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿ ಚೌದರಿ ಅವರು ತಿಳಿಸಿದರು.

ಇಂದು  ಪ್ರಾದೇಶಿಕ ಆಯುಕ್ತರ ಚಾಮುಂಡೇಶ್ಚರಿ ಸಭಾಂಗಣದಲ್ಲಿ ಜನ ಸುನ್ವಾಯಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ‌ ಮಾತನಾಡಿದ ನಾಗಲಕ್ಷ್ಮಿ ಚೌದರಿ, ಮಹಿಳೆಯರು ಯಾವುದೇ ರೀತಿಯ ತೊಂದರೆ ಉಂಟಾದರೂ ನಿರ್ಭಯವಾಗಿ ಪೊಲೀಸ್ ಠಾಣೆಗೆ ಆಗಮಿಸಿ ದೂರು ಸಲ್ಲಿಸುವಂತಾಗಬೇಕು ಎಂದರು.

ಕಟ್ಟಕಡೆಯ ಮಹಿಳೆಗೂ ನ್ಯಾಯ ಒದಗಿಸುವುದು ಆಯೋಗದ ಉದ್ದೇಶವಾಗಿದೆ. ಪೊಲೀಸ್ ಇಲಾಖೆ ಜನಸ್ನೇಹಿಯಾಗಿ ಕೆಲಸ ನಿರ್ವಹಿಸುತ್ತಿದ್ದು, ಇಲಾಖೆ ವತಿಯಿಂದ ನಡೆಸಲಾಗುವ ಕಾರ್ಯಕ್ರಮದ ಬಗ್ಗೆ ಹೆಚ್ಚಿನ ಪ್ರಚಾರ ನೀಡಿ ಇದರಿಂದ ಜನರಿಗೆ ಅನುಕೂಲವಾಗಲಿದೆ ಎಂದರು.

ಮಹಿಳೆಯರು ಪೊಲೀಸ್ ಠಾಣೆಗೆ ಭೇಟಿ ನೀಡಿದಾಗ ಸೌಜನ್ಯದಿಂದ ವರ್ತಿಸಿ, ಅವರಲ್ಲಿ ಆತ್ಮವಿಶ್ವಾಸ ತುಂಬಿ. ಮಹಿಳೆಯರು‌ ಪೊಲೀಸ್ ಠಾಣೆಗೆ ಭೇಟಿ ನೀಡಿದಾಗ ಅನುಚಿತ ವರ್ತನೆ‌ ಕಂಡುಬಂದಲ್ಲಿ ಹಿರಿಯ ಅಧಿಕಾರಿಗಳನ್ನು ಭೇಟಿ ಮಾಡಿ ತಪ್ಪದೇ ದೂರು ಸಲ್ಲಿಸಿ ಎಂದರು.

ಸರ್ಕಾರಿ ಸೇರಿದಂತೆ ಖಾಸಗಿ ಸಂಸ್ಥೆಗಳಲ್ಲಿ ಮಹಿಳೆಯರ ಮೇಲಿನ ಲೈಂಗಿಕ ದೌರ್ಜನ್ಯ ತಡೆಗಟ್ಟಲು ಪಾಷ್  (posch) ಸಮಿತಿ ಇದೆ. ಸಮಿತಿ ಮೂರು ತಿಂಗಳಿಗೊಮ್ಮೆ ಸಭೆ ನಡೆಸಬೇಕು.ಇದರ ಅನುಷ್ಢಾನ ಕುರಿತು ಪರಿಶೀಲನೆ ನಡೆಸುವಂತೆ ತಿಳಿಸಿದರು.

ಮೈಸೂರು ನಗರ ಪೊಲೀಸ್ ಆಯುಕ್ತೆ ಸೀಮಾ ಲಾಟ್ಕರ್ ಅವರು ಮಾತನಾಡಿ, ಪೊಲೀಸ್ ಇಲಾಖೆಯಿಂದ ಹಲವಾರು ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.  ಹೆಣ್ಣು ಮಕ್ಕಳು  ಯಾವುದಾದರೂ ಶೋಷಣೆಗೆ ಒಳಗಾದರೆ  ತಕ್ಷಣ ಹತ್ತಿರದ ಪೊಲೀಸ್ ಠಾಣೆಯನ್ನು ಸಂಪರ್ಕಿಸಿ ಎಂದರು.

ಹೆಣ್ಣು ಮಕ್ಕಳ ರಕ್ಷಣೆಗಾಗಿ ಅಕ್ಕ ಪಡೆ ಎಂಬ ಪೊಲೀಸ್ ಇಲಾಖೆ ವಾಹನವು ಮುಖ್ಯವಾಗಿ ಕಾಲೇಜುಗಳು, ತೊಂದರೆ ಇರುವ ಸ್ಥಳಗಳಲ್ಲಿ ಹೆಚ್ಚು ಗಸ್ತು ಮಾಡಲಾಗುತ್ತದೆ. ಮೈಸೂರು ನಗರದಲ್ಲಿ‌ಮಾದಕ ವಸ್ತುಗಳ ಸೇವನೆ ಹಾಗೂ ಸಾಗಣಿಕೆಯನ್ನು ತಡೆಗಟ್ಟಲು ವಿಮುಕ್ತಿ ಯೋಜನೆಯನ್ನು ಜಾರಿಗೆ ತರಲಾಗಿದೆ ಎಂದರು.

2023 ನೇ ಸಾಲಿನಿಂದ ಗಮನಿಸಿದರೆ ಮೈಸೂರು ನಗರ ವ್ಯಾಪ್ತಿಯಲ್ಲಿ ಅಪರಾಧಗಳ ಸಂಖ್ಯೆ ಗಣನೀಯವಾಗಿ ಕಡಿಮೆಯಾಗಿರುತ್ತದೆ. ಅಪರಾಧ ಕೃತ್ಯಗಳನ್ನು ತಡೆಗಟ್ಟಲು ಸಾರ್ವಜನಿಕರು ಸಹ ಪೊಲೀಸ್ ಇಲಾಖೆಯೊಂದಿಗೆ ಸಹಕರಿಸಬೇಕು ಎಂದರು.

ಅಪರ ಜಿಲ್ಲಾಧಿಕಾರಿ ಡಾ. ಪಿ ಶಿವರಾಜು ಅವರು ಸಭೆಗೆ ಬಹಳಷ್ಟು ಮಹಿಳೆಯರು ನಿವೇಶನ, ಮೂಲಭೂತ ಸೌಕರ್ಯಗಳ ಬಗ್ಗೆ ಮನವಿ ಸಲ್ಲಿಸಿದವರಿಗೆ ಸಂಬಂಧಿಸಿದ ಅಧಿಕಾರಿಗಳನ್ನು ಸಂಪರ್ಕಿಸುವಂತೆ ಮಾಹಿತಿ ನೀಡಿದರು.

ಸಭೆಯಲ್ಲಿ ಮಹಿಳೆಯೊಬ್ಬರು ತಮಗೆ  ಖಾಸಗಿ ಸಂಸ್ಥೆಯಿಂದ ಇರಲು‌ ಮನೆ ಸೇರಿದಂತೆ ಮೂಲಸೌಲಭ್ಯಗಳ ತೊಂದರೆಯಾಗುತ್ತಿರುವ ಬಗ್ಗೆ ತಿಳಿಸಿದಾಗ ಅಪರ ಜಿಲ್ಲಾಧಿಕಾರಿ ಡಾ. ಪಿ ಶಿವರಾಜು ಅವರು ಸ್ಪಂದಿಸಿ ಪೂರ್ಣ ಮಾಹಿತಿಯೊಂದಿಗೆ ಜಿಲ್ಲಾಧಿಕಾರಿಗಳ ಕಚೇರಿಗೆ ಭೇಟಿ ನೀಡುವಂತೆ ತಿಳಿಸಿದರು.

ಎ.ಸಿ.ಪಿ ಗಂಗಾಧರ್ ಸ್ವಾಮಿ ಅವರು ಮಾತನಾಡಿ ಪ್ರತಿ ಮಾಹೆ ಜನಸಂಪರ್ಕ ಸಭೆ, ಪ್ರತಿ ಮಾಹೆಯ ಕೊನೆಯ ಭಾನುವಾರ ಶೋಷಣೆಗೆ ಒಳಗಾದವರ ದಿನ, ಮನೆ ಮನೆ ಪೊಲೀಸ್ ಸೇರಿದಂತೆ ಪೊಲೀಸ್ ಇಲಾಖೆಯ ವಿವಿಧ ಕಾರ್ಯಕ್ರಮಗಳ ಬಗ್ಗೆ ವಿವರಿಸಿದರು.

ಮಾನವ ಕಳ್ಳಸಾಗಣೆ ತಡೆಗಟ್ಟಲು ಪ್ರತ್ಯೇಕ ಪೊಲೀಸ್ ತಂಡ ಕಾರ್ಯನಿರ್ವಹಿಸುತ್ತಿದ್ದು, ಪ್ರತಿ ಗುರುವಾರ ಈ ತಂಡದಿಂದ  ಶಾಲಾ ಕಾಲೇಜು ವಿದ್ಯಾರ್ಥಿಗಳಿಂದ  ತೆರೆದ ಮನೆ ಎಂಬ ಕಾರ್ಯಕ್ರಮ ನಡೆಸಲಾಗುತ್ತದೆ. ಇದರೊಂದಿಗೆ ಎರಡು ತಿಂಗಳಿಗೊಮ್ಮೆ ವಿವಿಧ ಇಲಾಖೆ ಹಾಗೂ ಎನ್.ಜಿ‌. ಒ ಸಂಸ್ಥೆಯೊಂದಿಗೆ ಸಭೆ ನಡೆಸುವುದಾಗಿ ತಿಳಿಸಿದರು.

ಸಭೆಯಲ್ಲಿ  ಎ.ಎಸ್.ಪಿ ನಾಗೇಶ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ‌ ಬಸವರಾಜು ಸೇರಿದಂತೆ ಇನ್ನಿತರೆ ಅಧಿಕಾರಿಗಳು ಉಪಸ್ಥಿತರಿದ್ದರು.

Key words:  women, respect, police station, Nagalakshmi Chaudhary

The post ಮಹಿಳೆಯರೊಂದಿಗೆ ಪೊಲೀಸ್ ಠಾಣೆಯಲ್ಲಿ ಗೌರವಯುತವಾಗಿ ವರ್ತಿಸಿ- ನಾಗಲಕ್ಷ್ಮಿ ಚೌದರಿ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಪೊಲೀಸ್ ಠಾಣೆಯಲ್ಲೇ ಹೆಡ್ ಕಾನ್ಸ್ ಟೇಬಲ್ ಆತ್ಮಹತ್ಯೆಗೆ ಶರಣು
ಶಿವಮೊಗ್ಗ,ಜನವರಿ,8,2026 (www.justkannada.in):  ಪೊಲೀಸ್ ಠಾಣೆಯಲ್ಲೇ ಹೆಡ್ ಕಾನ್ಸ್ ಟೇಬಲ್ ನೇಣು ಬಿಗಿದುಕೊಂಡು ಶರಣಾಗಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ.

ಶಿವಮೊಗ್ಗದ ಪಶ್ಚಿಮ ಸಂಚಾರಿ ಠಾಣೆಯಲ್ಲಿ  ಈ ಘಟನೆ ನಡೆದಿದೆ. ಹೆಡ್ ಕಾನ್ಸ್ ಟೇಬಲ್  ಮೊಹಮ್ಮದ್ ಝಕ್ರಿಯ(55) ಆತ್ಮಹತ್ಯೆಗೆ ಶರಣಾದವರು.  ಕೆಲ ದಿನಗಳಿಂದ ರಜೆಯಲ್ಲಿದ್ದ ಹೆಡ್ ಕಾನ್ಸ್ ಟೇಬಲ್  ಮೊಹಮ್ಮದ್ ಕಳೆದ 3 ದಿನಗಳ ಹಿಂದಷ್ಟೇ ಡ್ಯೂಟಿಗೆ ಹಾಜರಾಗಿದ್ದರು.  ನಿನ್ನೆ ರಾತ್ರಿ ಬಸ್ ನಿಲ್ದಾಣದ  ಬಳಿ ಡ್ಯೂಟಿ ಮುಗಿಸಿ ವಾಪಸ್ ಪೊಲೀಸ್ ಠಾಣೆಗೆ  ವಾಪಸ್ ಆಗಿದ್ದರು.

ಈ ಮಧ್ಯೆ ರಾತ್ರಿಯೇ ಮೊಹಮ್ಮದ್ ಝಕ್ರಿಯ ಠಾಣೆಯಲ್ಲಿ ನೇಣಿಗೆ ಶರಣಾಗಿದ್ದರೆ  ಸಂಚಾರಿ ಠಾಣೆ ಹಿಂಬದಿಯ ಸೆಲ್ ಗಳಲ್ಲಿರುವ ಜಾಗದಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ದು ಈ ಕುರಿತು ಪ್ರಕರಣ ದಾಖಲಾಗಿದೆ.

Key words: Head constable, commits, suicide, police station

The post ಪೊಲೀಸ್ ಠಾಣೆಯಲ್ಲೇ ಹೆಡ್ ಕಾನ್ಸ್ ಟೇಬಲ್ ಆತ್ಮಹತ್ಯೆಗೆ ಶರಣು appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಎಸ್.ಎಲ್.ಬೈರಪ್ಪ ಅವರ ಲಕ್ಷಗಟ್ಟಲೇ ಹಣ ದುರುಪಯೋಗ: ಪೊಲೀಸ್‌ ಠಾಣೆಗೆ ದೂರು ನೀಡಿದ್ದ ಮಡದಿ ಸರಸ್ವತಿ.
ಮೈಸೂರು, ಅ.೦೬,೨೦೨೫: ಕಾದಂಬರಿಕಾರ ಎಸ್.ಎಲ್.ಬೈರಪ್ಪ ಅವರ ಬ್ಯಾಂಕ್‌ ಖಾತೆಯಿಂದ ಲಕ್ಷಗಟ್ಟಲೇ ಹಣವನ್ನು ದುರುಪಯೋಗ ಪಡಿಸಿಕೊಳ್ಳಲಾಗಿದೆ ಎಂದು ಆರೋಪಿಸಿ ಬೈರಪ್ಪ ಅವರ ಮಡದಿ ಸರಸ್ವತಿ ಅವರು ಪೊಲೀಸರಿಗೆ ದೂರು ನೀಡಿದ್ದ ಸಂಗತಿ ಬೆಳಕಿಗೆ ಬಂದಿದೆ.

ಇದೇ ಜ.೨೪ ರಂದು ಮೈಸೂರಿನ ಕುವೆಂಪುನಗರ ಪೊಲೀಸ್‌ ಠಾಣೆಯಲ್ಲಿ ಸರಸ್ವತಿ ಬೈರಪ್ಪ ಅವರು ಈ ಸಂಬಂಧ ದೂರು ದಾಖಲಿಸಿದ್ದರು.

ಏನಿದೆ ದೂರಿನಲ್ಲಿ:

ನಾಗಲಕ್ಷ್ಮೀ ಹೇಮಂತ್‌ ಕುಮಾರ್‌ ಉರುಫ್‌ ಲಕ್ಷ್ಮೀ ಎಂಬುವವರ ವಿರುದ್ಧ ದೂರು ನೀಡಿದ್ದರು.  ಪತಿ ಬೈರಪ್ಪ ಅವರಿಗೆ ವಯೋಸಹಜ ಆರೋಗ್ಯ ಸಮಸ್ಯೆ ಜತೆಗೆ ಡಿಮೆಂಷಿಯ (ಮರೆವಿನ ಕಾಯಿಲೆ) ಇರುವುದನ್ನೇ ಅಸ್ತ್ರ ಮಾಡಿಕೊಂಡು ಕೃತ್ಯ ಎಸಗಲಾಗಿದೆ. ಒಂದು ತಿಂಗಳ ಅವಧಿಯಲ್ಲಿ ಬೈರಪ್ಪ ಅವರ ಬ್ಯಾಂಕ್‌ ಖಾತೆಗಳಿಂದ , (ಕೆನರಾ ಬ್ಯಾಂಕ್‌ ಹಾಗೂ ಎಸ್.ಬಿ.ಐ , ಕುವೆಂಪುನಗರ ) ೯೨ ಲಕ್ಷದ ೫೦ ಸಾವಿರ ರೂ.ಗಳನ್ನು ಡ್ರಾ ಮಾಡಲಾಗಿದೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಈ ಹಣವನ್ನು ನಾಗಲಕ್ಷ್ಮೀ ಹೇಮಂತ್‌ ಕುಮಾರ್‌ ಉರುಫ್‌ ಲಕ್ಷ್ಮೀ ಕಾನೂನು ಬಾಹಿರವಾಗಿ ವಿಥ್‌ ಡ್ರಾ ಮಾಡಿದ್ದಾರೆ ಎಂದು ಸರಸ್ವತಿ ಬೈರಪ್ಪ ದೂರಿನಲ್ಲಿ ಆರೋಪಿಸಿದ್ದಾರೆ.  ಜತೆಗೆ ಬೈರಪ್ಪ ಅವರಿಗೆ ಕೊಡುಗೆ ರೂಪದಲ್ಲಿ ಬಂದಿದ್ದ ಅಮೂಲ್ಯ ವಸ್ತುಗಳು (ಫಲಕ, ವಿಗ್ರಹಗಳು ) ಸಹ ಮನೆಯಿಂದ ಕಣ್ಮರೆಯಾಗಿವೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.

ಗಾರ್ಡೀಯನ್‌ ನೇಮಿಸಿ:

ಈ ದೂರಿನ ಆಧಾರದ ಮೇಲೆ ಮಾ.೨೯ ರಂದು ಮೈಸೂರು ಜಿಲ್ಲಾ ನ್ಯಾಯಾಲಯದ ಮೊರೆ ಹೊಕ್ಕ ಬೈರಪ್ಪ ಅವರ  ಮಡದಿ ಸರಸ್ವತಿ  ಹಾಗೂ ಪುತ್ರ ಉದಯಶಂಕರ್‌ , ಬೈರಪ್ಪ ಅವರ ಬ್ಯಾಂಕ್‌ ಖಾತೆ ಹಾಗೂ ಹಣಕಾಸು ನಿರ್ವಹಣೆ ಸಂಬಂಧ ಗಾರ್ಡೀಯನ್‌ ನೇಮಿಸುವಂತೆ ನ್ಯಾಯಾಲಯದಲ್ಲಿ ಮನವಿ ಸಲ್ಲಿಸಿದ್ದರು.

file photo

ಇದಾದ ಬಳಿಕ  ಏ. ೨೨ ರಂದು ಎಸ್.ಎಲ್.ಬೈರಪ್ಪ ಅವರೇ ಖುದ್ದು ಮೈಸೂರು ನ್ಯಾಯಾಲಯಕ್ಕೆ ಹಾಜರಾಗಿ ಹೇಳಿಕೆ ದಾಖಲಿಸಿದ್ದರು.  ಬಳಿಕ ವಿಚಾರಣೆಯನ್ನುಅ.೧೪ ಕ್ಕೆ ಕೋರ್ಟ್‌ ಮುಂದೂಡಿತ್ತು.

ಆದರೆ ವಿಧಿಯಾಟ ಅಷ್ಟರಲ್ಲೇ ಬೈರಪ್ಪ ಇಹಲೋಕ ತ್ಯಜಿಸಿದರು.

key words:  misuse, lakhs of rupees, S.L. Byrappa, Saraswati, filed a complaint, police station, kuvempunagara, Mysore

SUMMARY:

misuse of lakhs of rupees: S.L. Byrappa’s wife Saraswati had filed a complaint with the police station.

Saraswathi had filed a complaint against Nagalakshmi Hemanth Kumar alias Lakshmi. The crime was committed using the fact that her husband Bairappa had age-related health problems and dementia as a weapon. The complaint mentions that Rs. 92 lakh 50 thousand were withdrawn from Bairappa’s bank accounts (Canara Bank and SBI, Kuvempunagar) within a period of one month.

The post ಎಸ್.ಎಲ್.ಬೈರಪ್ಪ ಅವರ ಲಕ್ಷಗಟ್ಟಲೇ  ಹಣ ದುರುಪಯೋಗ: ಪೊಲೀಸ್‌ ಠಾಣೆಗೆ ದೂರು ನೀಡಿದ್ದ ಮಡದಿ ಸರಸ್ವತಿ. appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಮಹೇಶ್ ತಿಮರೋಡಿ ಬಂಧನ: ಪೊಲೀಸ್ ಠಾಣೆ ಸುತ್ತಮುತ್ತ ಬಿಗಿ ಭದ್ರತೆ, ನಿಷೇಧಾಜ್ಞೆ
ಉಡುಪಿ,ಆಗಸ್ಟ್,21,2025 (www.justkannada.in):  ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್ ವಿರುದ್ಧ ಅವಹೇಳನಕಾರಿ ಹೇಳಿಕೆ ಆರೋಪದ ಮೇಲೆ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿಯನ್ನು  ಬ್ರಹ್ಮಾವರ ಠಾಣಾ ಪೊಲೀಸರು ಬಂಧಿಸಿದ್ದು ವಿಚಾರಣೆಗೊಳಪಡಿಸಿದ್ದಾರೆ.

ವಿಚಾರಣೆಗೆ ಹಾಜರಾಗುವಂತೆ ಎರಡು ಬಾರಿ ನೋಟಿಸ್ ನೀಡಿದರೂ ವಿಚಾರಣೆಗೆ ಹಾಜರಾಗದ ಹಿನ್ನೆಲೆಯಲ್ಲಿ ಮಹೇಶ್ ತಿಮರೋಡಿ ಅವರನ್ನ ಬ್ರಹ್ಮಾವರ ಠಾಣಾ ಪೊಲೀಸರು ಬಂಧಿಸಿದ್ದು ವಿಚಾರಣೆ ನಡೆಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಬ್ರಹ್ಮಾವರ ಪೊಲೀಸ್ ಠಾಣೆ ಸುತ್ತಮುತ್ತ ವಾಹನ ಸಂಚಾರ ನಿರ್ಬಂಧಿಸಲಾಗಿದ್ದು ಪೊಲೀಸ್ ಠಾಣೆಗೆ ಬಿಗಿ ಭದ್ರತೆ ಒದಗಿಸಲಾಗಿದೆ.

ಬ್ರಹ್ಮಾವರ ಠಾಣೆ ಬಳಿ ಜನ ಸೇರುವಂತಿಲ್ಲ. ಪ್ರತಿಭಟನೆ ನಡೆಸುವಂತಿಲ್ಲ ಎಂದು ಖಡಕ್ ಆದೇಶ ಹೊರಡಿಸಲಾಗಿದೆ ಇನ್ನು  ಬ್ರಹ್ಮಾವರ ಪೊಲೀಸ್  ಠಾಣೆಯ 500 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ  ಉಡುಪಿ ಜಿಲ್ಲಾಧಿಕಾರಿ ಕೆ.ಟಿ ಸ್ವರೂಪ ಅವರು ಆದೇಶಿಸಿದ್ದಾರೆ.  ನಾಳೆ ಮಧ್ಯಾಹ್ನದವರೆಗೆ ನಿಷೇಧಾಜ್ಞೆ ಜಾರಿಯಲ್ಲಿರುತ್ತದೆ ಎಂದು ತಿಳಿಸಿದ್ದಾರೆ.

Key words: Mahesh Timarodi, arrested, Tight security , police station

The post ಮಹೇಶ್ ತಿಮರೋಡಿ ಬಂಧನ: ಪೊಲೀಸ್ ಠಾಣೆ ಸುತ್ತಮುತ್ತ ಬಿಗಿ ಭದ್ರತೆ, ನಿಷೇಧಾಜ್ಞೆ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಪೊಲೀಸ್‌ ಠಾಣೆ ಮೇಲೆ ಕಲ್ಲು ತೂರಾಟಕ್ಕೆ ಪ್ರಚೋಧನೆ ನೀಡಿದ್ದ ಆರೋಪಿ ಮೌಲ್ವಿ ಸೆರೆ.
ಮೈಸೂರು, ಫೆ.೨೦, ೨೦೨೫: ಇಲ್ಲಿನ ಉದಯಗಿರಿ ಪೊಲೀಸ್ ಠಾಣೆಯ ಮೇಲೆ‌ ಕಲ್ಲು ತೂರಾಟ‌‌ ಪ್ರಕರಣಕ್ಕೆ ಪ್ರಚೋಧನೆ ನೀಡಿ ತಲೆ ಮರೆಸಿಕೊಂಡಿದ್ದ ಆರೋಪಿ ಮೌಲ್ವಿ ಮುಫ್ತಿ ಮುಷ್ತಾಕ್‌ ಕಡೆಗೂ ಬಂಧನ.

ಘಟನೆಗೂ ಮುನ್ನಾ ಪ್ರಚೋದನಾಕಾರಿ ಭಾಷಣ ಮಾಡಿದ್ದ ಆರೋಪಿ ಮೌಲ್ವಿ ಮುಫ್ತಿ ಮುಷ್ತಾಕ್ ಮಕ್ಬೋಲಿ ಬಂಧನಕ್ಕೆ ಹೆಚ್ಚಿದ ಒತ್ತಡ.  ಕಲ್ಲು ತೂರಾಟ ಘಟನೆ ಬಳಿಕ ತಲೆ‌ಮರೆಸಿಕೊಂಡಿದ್ದ ಆರೋಪಿ. ಸಿಸಿಬಿ ಪೊಲೀಸರ ಸತತ ಕಾರ್ಯಾಚರಣೆ ಬೆನ್ನಲ್ಲೇ ಸಿಕ್ಕಿ ಬಿದ್ದಿರುವ ಆರೋಪಿ.

ಕಲ್ಲು ತೂರಾಟಕ್ಕೆ ಭಾಷಣದ ಮೂಲಕ ಪ್ರಚೋದನೆ ನೀಡಿದ ಆರೋಪಕ್ಕೆ ಗುರಿಯಾಗಿರುವ ಮೌಲ್ವಿ.ಇದೀಗ ಪೊಲೀಸರ ಅತಿಥಿ.

ಬಿಜೆಪಿ ಅಸಮಧಾನ:

ಉದಯಗಿರಿ ಪೊಲೀಸ್ ಠಾಣೆ ಮೇಲೆ ಕಲ್ಲು ತೂರಾಟ ಪ್ರಕರಣ, ಪೊಲೀಸರಿಗೆ ಸರ್ಕಾರ ಹಾಗೂ ಗೃಹ ಇಲಾಖೆಯಿಂದ ಒತ್ತಡ ಇದೆ. ನಾವು ಹೋರಾಟ ಮಾಡ್ತೀವಿ ಅಂದಿದ್ದಕ್ಕೆ ಮೌಲ್ವಿಯನ್ನ ಬಂಧಿಸಿದ್ದಾರೆ. ಈ ಪ್ರಕರಣದಲ್ಲಿ ಪೊಲೀಸರಿಗೆ ಫ್ರೀ ಹ್ಯಾಂಡ್ ಕೊಟ್ಟಿಲ್ಲ.  ನಾನು ಕೂಡ ಇಂದು ಪೊಲೀಸ್ ಕಮಿಷನರ್ ಭೇಟಿ ಆಗುತ್ತೇನೆ. ಘಟನೆ ಸಂಬಂಧ ನಿಮ್ಮ ಜೊತೆ ನಾವು, ಸಾರ್ವಜನಿಕರು ಇದ್ದೇವೆ ಎಂದು ತಿಳಿಸುತ್ತೇವೆ ಎಂದು ಹೇಳಿಕೆ ನೀಡಿದ ಬಿಜೆಪಿ ಶಾಸಕ ಶ್ರೀವತ್ಸ .

key words: The accused, maulvi, arrested, inciting stone pelting, police station.

SUMMARY:

The accused maulvi has been arrested for inciting stone pelting at the police station.

Maulvi Mufti Mushtaq, the accused in the stone-pelting case at Udayagiri police station, has finally been arrested.

The post ಪೊಲೀಸ್‌ ಠಾಣೆ ಮೇಲೆ ಕಲ್ಲು ತೂರಾಟಕ್ಕೆ ಪ್ರಚೋಧನೆ ನೀಡಿದ್ದ ಆರೋಪಿ ಮೌಲ್ವಿ ಸೆರೆ. appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಉದಯಗಿರಿ ಪೊಲೀಸ್ ಠಾಣೆಗೆ ಭೇಟಿ ನೀಡಿ ಮಾಹಿತಿ ಪಡೆದ ಗೃಹ ಸಚಿವ ಡಾ.ಜಿ.ಪರಮೇಶ್ವರ್
ಮೈಸೂರು,ಫೆಬ್ರವರಿ,14,2025 (www.justkannada.in): ಉದಯಗಿರಿ ಪೊಲೀಸ್ ಠಾಣೆ ಮೇಲೆ ಕಲ್ಲು ತೂರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಉದಯಗಿರಿ ಪೊಲೀಸ್ ಠಾಣೆಗೆ ಭೇಟಿ ನೀಡಿದರು.

ಘಟನೆ ನಡೆದು ನಾಲ್ಕು ದಿನಗಳ ಬಳಿಕ ಉದಯಗಿರಿ ಪೊಲೀಸ್ ಠಾಣೆಗೆ ಗೃಹ ಸಚಿವ ಪರಮೇಶ್ವರ್ ಭೇಟಿ‌ ನೀಡಿದ್ದು, ಪೊಲೀಸರಿಂದ ಘಟನೆಯ ಬಗ್ಗೆ ಮಾಹಿತಿ ಪಡೆದರು. ಡಿಸಿಪಿಗಳಾದ ಮುತ್ತುರಾಜ್ ಹಾಗೂ ಜಾಹ್ನವಿ ಸೇರಿದಂತೆ ಇನ್ಸ್ ಪೆಕ್ಟರ್ ಗಳು ಉಪಸ್ಥಿತರಿದ್ದರು.

Key words: Home Minister, Dr. G. Parameshwar, Udayagiri, Police Station

The post ಉದಯಗಿರಿ ಪೊಲೀಸ್ ಠಾಣೆಗೆ ಭೇಟಿ ನೀಡಿ ಮಾಹಿತಿ ಪಡೆದ ಗೃಹ ಸಚಿವ ಡಾ.ಜಿ.ಪರಮೇಶ್ವರ್ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಸಹಜ ಸ್ಥಿತಿಯತ್ತ ಮರಳಿದ ಉದಯಗಿರಿ: ಇಂದು ಗೃಹಸಚಿವರಿಂದ ಭೇಟಿ
ಮೈಸೂರು,ಫೆಬ್ರವರಿ,14,2025 (www.justkannada.in): ಉದಯಗಿರಿ ಪೊಲೀಸ್ ಠಾಣೆ ಮೇಲೆ ಕಲ್ಲು ತೂರಾಟ ಘಟನೆ ಬಳಿಕ ಉದ್ವಿಗ್ನಗೊಂಡಿದ್ದ ಉದಯಗಿರಿ ಬಡಾವಣೆ ಇದೀಗ ಸಹಜ ಸ್ಥಿತಿಯತ್ತ ಮರಳಿದೆ.

ಉದಯಗಿರಿಯಲ್ಲಿ ವಿಧಿಸಲಾಗಿದ್ದ ನಿಷೇದಾಜ್ಞೆಯನ್ನು  ಮೈಸೂರು ನಗರ ಪೊಲೀಸರು ಹಿಂಪಡೆದದಿದ್ದು, ಅಂಗಡಿಗಳನ್ನ ತೆರೆಯಲು‌ ಹಿಂದೇಟು‌ ಹಾಕುತ್ತಿದ್ದ ವ್ಯಾಪಾರಸ್ಥರು, ಪೊಲೀಸರ ಅಭಯದ ನಡುವೆ ಅಂಗಡಿಗಳು ಓಪನ್ ಮಾಡಿದ್ದಾರೆ. ಇನ್ನು ಉದಯಗಿರಿ ಪೊಲೀಸ್ ಠಾಣೆಯ ಸುತ್ತಲೂ ಬಿಗಿ ಬಂದೋಬಸ್ತ್ ಮುಂದುವರೆದಿದೆ.

ಇಂದು ಪೊಲೀಸ್ ಠಾಣೆಗೆ ಗೃಹ ಸಚಿವರ ಭೇಟಿ.

ಉದಯಗಿರಿ ಪೊಲೀಸ್ ಠಾಣೆ ಮೇಲೆ ಕಲ್ಲು ತೂರಾಟ ಘಟನೆ ನಡೆದ ನಾಲ್ಕು ದಿನದ ಬಳಿಕ ಇಂದು ಗೃಸಚಿವ ಜಿ.ಪರಮೇಶ್ವರ್ ಮೈಸೂರಿಗೆ ಭೇಟಿ ನೀಡುತ್ತಿದ್ದಾರೆ. ಮಧ್ಯಾಹ್ನ 1 ಗಂಟೆಗೆ ಪೊಲೀಸ್ ಠಾಣೆಗೆ ಭೇಟಿ‌‌ ನೀಡಲಿದ್ದಾರೆ.

ಬೆಳಗ್ಗೆ ಮೈಸೂರಿನ ಪಿರಿಯಾಪಟ್ಟಣಕ್ಕೆ ಆಗಮಿಸಿ ದಲೈಲಾಮ‌ ಭೇಟಿ ಬಳಿಕ ಮೈಸೂರಿಗೆ ಪ್ರಯಾಣ ಬೆಳೆಸಲಿರುವ ಪರಮೇಶ್ವರ್ ಬಳಿಕ ಕಲ್ಲು ತೂರಾಟ  ನಡೆದಿದ್ದ ಠಾಣೆಗೆ ಭೇಟಿ ನೀಡಿ  ಘಟನೆ ಕುರಿತು ಮಾಹಿತಿ ಸಂಗ್ರಹಿಸಲಿದ್ದಾರೆ.

ಸಾವಿರಕ್ಕೂ ಹೆಚ್ಚು ಮಂದಿಯ ಮೇಲೆ ಎಫ್‌ ಐ ಆರ್

ಪ್ರಕರಣ ಸಂಬಂಧ ಈಗಾಗಲೇ ಹಲವರನ್ನ ಬಂಧಿಸಲಾಗಿದೆ.  ವಿವಾದಿತ ಪೋಸ್ಟ್ ಹಾಕಿದ್ದ ವ್ಯಕ್ತಿ ಕೂಡ ಅರೆಸ್ಟ್ ಆಗಿದ್ದಾನೆ. ಸಾವಿರಕ್ಕೂ ಹೆಚ್ಚು ಮಂದಿಯ ಮೇಲೆ ಎಫ್‌ಐ ಆರ್ ದಾಖಲಾಗಿದ್ದು, 50 ಕ್ಕೂ ಹೆಚ್ಚು ಮಂದಿಯ ಗುರುತು ಪತ್ತೆಯಾಗಿದೆ. 25 ಕ್ಕೂ ಹೆಚ್ಚು ಮಂದಿ ಶಂಕಾಸ್ಪದ ವ್ಯಕ್ತಿಗಳನ್ನು ಪೊಲೀಸರು ವಿಚಾರಣೆ ನಡೆಸಿದ್ದು, ತಲೆಮರೆಸಿಕೊಂಡಿರುವ ನೂರಾರು ಗಲಭೆಕೋರರಿಗಾಗಿ  ಪೊಲೀಸರು ಶೋಧಕಾರ್ಯ ನಡೆಸುತ್ತಿದ್ದಾರೆ.

ಸಿಸಿಟಿವಿಯಲ್ಲಿ ಕಲ್ಲು ತೂರಾಟ ನಡೆಸಿರುವ ಭೀಕರ ದೃಶ್ಯಗಳು ಸೆರೆಯಾಗಿದ್ದು ಸಿಸಿಟಿವಿ ದೃಶ್ಯಾವಳಿಗಳನ್ನ ಆಧರಿಸಿ ಗಲಭೆಕೋರರನ್ನ  ಬಂಧಿಸಲು ಪೊಲೀಸರು ಮುಂದಾಗಿದ್ದಾರೆ.

Key words: Udayagiri, police station, Home Minister, visit, today

The post ಸಹಜ ಸ್ಥಿತಿಯತ್ತ ಮರಳಿದ ಉದಯಗಿರಿ: ಇಂದು ಗೃಹಸಚಿವರಿಂದ ಭೇಟಿ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಅವಹೇಳನಕಾರಿ ಪೋಸ್ಟ್‌ ಖಂಡನೀಯ: FIR ಹಾಕಲು ವಿಳಂಬ ಮಾಡಿದ್ದೇ ಘಟನೆಗೆ ಕಾರಣ- ಅಬ್ದುಲ್ ಮಜೀದ್
ಮೈಸೂರು,ಫೆಬ್ರವರಿ,13,2025 (www.justkannada.in): ಉದಯಗಿರಿ ಪೋಲಿಸ್ ಠಾಣೆ ಮೇಲೆ ಕಲ್ಲು ತೂರಾಟ ಪ್ರಕರಣ ಸಂಬಂಧ ಅವಹೇಳನಕಾರಿ ಪೋಸ್ಟ್‌ ಸೋಷಿಯಲ್ ಮೀಡಿಯಾದಲ್ಲಿ ಹಾಕಿದ್ದು ಬಹಳ ಖಂಡನೀಯ. ಪೊಲೀಸರು ಆರೋಪಿ ವಿರುದ್ದ ಎಫ್ ಐಆರ್ ದಾಖಲು ಮಾಡಲು ವಿಳಂಬ ಮಾಡಿದ್ದೇ ಘಟನೆಗೆ ಕಾರಣವಾಯಿತು ಎಂದು ಎಸ್ ಡಿಪಿಐ ಪಕ್ಷದ ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್ ತಿಳಿಸಿದರು.

ಪ್ರಕರಣ ಸಂಬಂಧ ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅಬ್ದುಲ್ ಮಜೀದ್, ಅವಹೇಳನಕಾರಿ ಪೋಸ್ಟ್‌ ಸೋಷಿಯಲ್ ಮೀಡಿಯಾದಲ್ಲಿ ಹಾಕಿದ್ದ ಆರೋಪಿಯನ್ನ ಬಂಧಿಸಬೇಕು ಎಂದು ಪ್ರತಿಭಟನೆ ನಡೆಯುತ್ತೆ. ಸಮಾಜದಲ್ಲಿ ಶಾಂತಿ ಸುವ್ಯವಸ್ಥೆಯನ್ನ ಕದಡುವ ಕೆಲಸವನ್ನ ಹಿಂದಿನಿಂದಲೂ ಈ ಆರ್.ಎಸ್.ಎಸ್ ಎಸ್ ಕಾರ್ಯಕರ್ತರು ಮಾಡುತ್ತಾರೆ. ಬೆಳಗ್ಗೆ 10.30 ಕ್ಕೆ ಆರೋಪಿಯನ್ನ ಬಂಧಿಸಿ ತಕ್ಷಣ ಕಾನೂನು ಪ್ರಕ್ರಿಯೆ ಮುಗಿಸಿ ಜೈಲಿಗೆ ಕಳುಹಿಸಬೇಕಿತ್ತು. ಆದರೆ ಸಂಜೆ ಆದರೂ ಎಫ್ಐಆರ್ ದಾಖಲು ಮಾಡಲು ಪೋಲಿಸರು ವಿಳಂಬ ಮಾಡಿದ್ದು ಗಲಭೆಗೆ ಕಾರಣವಾಗಿದೆ. ನಾವು ಅಂದು ಪ್ರಕ್ಷುಬ್ಧ ವಾತಾವರಣ ತಿಳಿ ಮಾಡುವ ನಿಟ್ಟಿನಲ್ಲಿ ಸಾಕಷ್ಟು ಪ್ರಯತ್ನ ಮಾಡಿದವು. ತಡರಾತ್ರಿವರೆಗೂ ನಾವು ಶಾಂತಿ ಕಾಪಾಡುವ ನಿಟ್ಟಿನಲ್ಲಿ ಸಮಾಧಾನ ಪಡಿಸುವ ಮೂಲಕ ಪ್ರಯತ್ನ ಮಾಡಿದ್ದೇವೆ. ಜವಾಬ್ದಾರಿಯುತ ನಾಯಕರಾಗಿ ತಕ್ಷಣಕ್ಕೆ ನಾವು ಶಾಂತಿಯನ್ನು ಕಾಪಾಡುವುದು ನಮ್ಮ ನಾಯಕರ ಮೇಲಿದೆ. ಅದನ್ನ ನಾವು ಸರಿಯಾಗಿ ನಿರ್ವಹಿಸಿದ್ದೇವೆ. ಪೋಲಿಸರು ಎಲ್ಲಾ ಕ್ರಮಗಳನ್ನು ಕೈಗೊಂಡಿದ್ದಾರೆ. ಇದಕ್ಕಾಗಿ ಪೋಲಿಸರಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದರು.

ಪ್ರವಾದಿ ನಿಂದನೆ ಎನ್ನುವುದು ಬಹಳ ಸೂಕ್ಷ್ಮ ವಿಚಾರ. ಮುಸಲ್ಮಾನರಲ್ಲಿ ತಮ್ಮ ತಂದೆ ತಾಯಿ, ಮಕ್ಕಳಿಗಿಂತಲೂ ಪ್ರವಾದಿ ಮುಹಮ್ಮದರ ಮೇಲೆ ಅಪಾರ ಪ್ರೀತಿ, ಗೌರವ ಇಟ್ಟುಕೊಂಡಿದ್ದಾರೆ. ಪೋಲಿಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ತ್ವರಿತವಾಗಿ ಕ್ರಮ ವಹಿಸಬೇಕಿತ್ತು. ಕೆಲವು ಬಿಜೆಪಿ ನಾಯಕರು ಶಾಂತಿ ಕದುಡುವ ಕೆಲಸವನ್ನ ಮಾಡಿದ್ದಾರೆ. ಉರಿಯುವ ಬೆಂಕಿಗೆ ತುಪ್ಪ ಸುರಿಯುವ ಕೆಲಸ ಮಾಡಿದರು. ಈ ರೀತಿ ಮಾಡಬಾರದು ಎಂದು ಅಬ್ದುಲ್ ಮಜೀದ್ ಹೇಳಿದರು.

ಪ್ರತಾಪ್ ಸಿಂಹ ಇನ್ನೊಬ್ಬರಿಗೆ ಬುದ್ದಿ ಹೇಳುವ ನೈತಿಕತೆ ಇಲ್ಲ

ಪ್ರತಾಪ್ ಸಿಂಹ ಇನ್ನೊಬ್ಬರಿಗೆ ಬುದ್ದಿ ಹೇಳುವ ನೈತಿಕತೆ ಇಲ್ಲ. ಘಟನೆಗೆ ಮೂಲ ಕಾರಣ ನಿಮ್ಮ ಕಾರ್ಯಕರ್ತ. ನಿಮ್ಮ ಸಂಬಂಧಿಕ ಎಂದೂ ಕೂಡ ಮಾಹಿತಿ ಇದೆ. ಈ ಪೋಸ್ಟ್ ಹಾಕಿದ್ದವನ ಹಿನ್ನೆಲೆ ಏನು. ಇದರ ಹಿಂದೆ ಯಾರಿದ್ದಾರೆ, ಪೂರ್ವ ನಿಯೋಜಿತವಾ? ಎಂದು ತನಿಖೆ ನಡೆಯಬೇಕಿದೆ. ಎಸ್ ಡಿಪಿಐ ಕಾರ್ಯಕರ್ತರ ಮೇಲೆ ಕೆಲವು ಆರೋಪಗಳು ಕೇಳಿ ಬಂದಿದೆ. ಪ್ರಕರಣದಲ್ಲಿ ಎಸ್ ಡಿಪಿಐ ಕಾರ್ಯಕರ್ತರ ಪಾತ್ರ ಇಲ್ಲ. ಆದರೆ ಮಾಧ್ಯಮಗಳಲ್ಲಿ ತಪ್ಪಾಗಿ ಪ್ರಸಾರವಾಗಿದೆ. ತಪ್ಪಿತಸ್ಥರಿಗೆ ಕಾನೂನು ಕ್ರಮ ಆಗಲಿ. ಆದರೆ ಒಬ್ಬನೇ ಒಬ್ಬ ಅಮಾಯಕರಿಗೆ ಅನ್ಯಾಯ ಆಗಬಾರದು ಎಂದು ಅಬ್ದುಲ್ ಮಜೀದ್ ತಿಳಿಸಿದರು.

Key words: Stone pelting, Udayagiri,  police station,  Abdul Majeed

The post ಅವಹೇಳನಕಾರಿ ಪೋಸ್ಟ್‌ ಖಂಡನೀಯ: FIR ಹಾಕಲು ವಿಳಂಬ ಮಾಡಿದ್ದೇ ಘಟನೆಗೆ ಕಾರಣ- ಅಬ್ದುಲ್ ಮಜೀದ್ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಪೊಲೀಸ್ ಠಾಣೆ ಮೇಲೆ ಕಲ್ಲು ತೂರಾಟ ಕೇಸ್ : 8 ಮಂದಿ ಅರೆಸ್ಟ್
ಮೈಸೂರು,ಫೆಬ್ರವರಿ,12,2025 (www.justkannada.in): ಮೈಸೂರಿನ ಉದಯಗಿರಿ ಪೋಲಿಸ್ ಠಾಣೆ ಮೇಲೆ ಕಲ್ಲು ತೂರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಚುರುಕುಗೊಂಡಿದ್ದು, 8 ಮಂದಿಯನ್ನ ಪೊಲೀಸರು ಬಂಧಿಸಿದ್ದಾರೆ.

ಪ್ರಕರಣ ಸಂಬಂಧ ಸಿಸಿ ಟಿವಿ ಫೋಟೇಜ್ ಆಧರಿಸಿ ಪೋಲಿಸರು ಆರೋಪಿಗಳಿಗೆ ಬಲೆ ಬೀಸಿದ್ದರು. ಇದೀಗ ಕಲ್ಲು ತೂರಾಟದ ಸಮಯದಲ್ಲಿದ್ದವರನ್ನ ಪೊಲೀಸರು ಪತ್ತೆ ಮಾಡಿದ್ದು 8 ಮಂದಿಯನ್ನ ಬಂಧಿಸಿದ್ದಾರೆ.  ಬಂಧಿತರ ಹೆಸರು ಈ ಕೆಳಕಂಡಂತಿದೆ.

1) ಸುಹೇಲ್ ಅಲಿಯಾಸ್ ಸೈಯದ್ ಸುಹೇಲ್ ಬಿನ್ ಸೈಯದ್ ಶಾಂತಿನಗರ,

2) ರಹೀಲ್ ಪಾಶಾ S/O ಕಲೀಲ್ ಪಾಶಾ, ಶಾಂತಿನಗರ

3)ಸೈಯದ್ ಸಾದಿಕ್ ಬಿನ್ ನವೀದ್,   ಗೌಸಿಯಾ ನಗರ,

4)ಅಯಾನ್ ಬಿನ್ ಜಬೀವುಲ್ಲಾ,  ಶಾಂತಿ ನಗರ,

5) ಏಜಾಜ್ ಬಿನ್ ಅಬ್ದುಲ್ ವಾಜೀದ್, ಸತ್ಯನಗರ,

6)ಸಾದಿಕ್ ಪಾಶಾ ಅ;ಲಿಯಾಸ್ ಸಾದಿಕ್ ಬಿನ್ ಖಾಲಿದ್ ಪಾಷಾ ,ರಾಜೀವ್ ನಗರ,

7)ಅರ್ಬಾಜ್ ಷರೀಫ್ s/o ಇಕ್ಬಾಲ್ ಶರೀಫ್, ರಾಜೀವ್ ನಗರ

8)ಶೋಹೇಬ್ ಪಾಷಾ s/o ಮಜೀದ್ ಪಾಷಾ, ಗೌಸಿಯಾ ನಗರ

ಇನ್ನು ಪ್ರಕರಣ ಸಂಬಂಧ ಮತ್ತಷ್ಟು ಆರೋಪಿಗಳ ಗುರುತು ಪತ್ತೆಗೆ ಪೊಲೀಸರು ಮುಂದಾಗಿದ್ದಾರೆ.

Key words: Mysore, police station, Stone pelting, case, 8 arrested

The post ಪೊಲೀಸ್ ಠಾಣೆ ಮೇಲೆ ಕಲ್ಲು ತೂರಾಟ ಕೇಸ್ : 8 ಮಂದಿ ಅರೆಸ್ಟ್ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಉದಯಗಿರಿ ಪೊಲೀಸ್ ಠಾಣೆ: ಬಿಜೆಪಿ- ಕಾಂಗ್ರೆಸ್ ಹೈಡ್ರಾಮ
ಮೈಸೂರು,ಫೆಬ್ರವರಿ,11,2025 (www.justkannada.in): ನಗರದ ಉದಯಗಿರಿ ಪೊಲೀಸ್ ಠಾಣೆ ಮೇಲೆ ಕಲ್ಲು ತೂರಾಟ ಗಲಾಟೆ ವಿಚಾರಕ್ಕೆ ಸಂಬಂಧಿಸಿದಂತೆ ಪೊಲೀಸ್ ಠಾಣೆಗೆ ವಿಪಕ್ಷ ನಾಯಕ ಆರ್.ಅಶೋಕ್ ಭೇಟಿ ನೀಡಿದ ವೇಳೆ ಬಿಜೆಪಿ- ಕಾಂಗ್ರೆಸ್ ನಡುವೆ ಹೈಡ್ರಾಮಾ ನಡೆದಿದೆ.

ಹೌದು, ವಿಪಕ್ಷ ನಾಯಕ ಆರ್ ಅಶೋಕ್  ಉದಯಗಿರಿ ಪೋಲಿಸ್ ಠಾಣೆ ಭೇಟಿ ನೀಡಿದ್ದು, ಇತ್ತ ಕಾಂಗ್ರೆಸ್ ಮುಖಂಡರು ಸಹ ಪೋಲಿಸ್ ಠಾಣೆಗೆ ಬರಲು ಯತ್ನಿಸಿದ್ದಾರೆ. ಕೆಪಿಸಿಸಿ ವಕ್ತಾರ ಎಂ ಲಕ್ಷ್ಮಣ್, ಮಾಜಿ ಮೇಯರ್ ಅಯೂಬ್ ಖಾನ್ ಸೇರಿದಂತೆ ಹಲವಾರು ಮುಖಂಡರು ಪೊಲೀಸ್ ಠಾಣೆಗೆ ಆಗಮಿಸಲು ಯತ್ನಿಸಿದ್ದು, ಈ ವೇಳೆ ಪೊಲೀಸರು ಅವರನ್ನ ಮಾರ್ಗಮಧ್ಯದಲ್ಲೇ ತಡೆದಿದ್ದಾರೆ. ಈ ಹಿನ್ನೆಲೆಯಲ್ಲಿ   ಪೋಲಿಸರು ಮತ್ತು ಕಾಂಗ್ರೆಸ್ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ನಡೆದಿದೆ.

ಇತ್ತ ಬಿಜೆಪಿ ಕಾರ್ಯಕರ್ತರು ಅರ್ ಅಶೋಕ್ ಭೇಟಿಗೆ ಅವಕಾಶ ಮಾಡಿಕೊಡಿ ಎಂದು ಪಟ್ಟು ಹಿಡಿದಿದ್ದು ಸ್ಥಳದಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ಮುಖಂಡರ  ಹೈಡ್ರಾಮಾ ನಡೆಯಿತು.

ಪೋಲಿಸ್ ಠಾಣೆಗೆ ಭೇಟಿ ನೀಡಿದ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ  ವಿಪಕ್ಷ ನಾಯಕ ಆರ್.ಅಶೋಕ್, ಹುಬ್ಬಳ್ಳಿ ಗಲಾಟೆಯಲ್ಲಿ ಆರೋಪಿಗಳನ್ನು ಖುಲಾಸೆ ಮಾಡಿ ಸಿಎಂ ಸಿದ್ದರಾಮಯ್ಯ  ಇಂತಹವರಿಗೆ ಧೈರ್ಯ ತುಂಬಿದ್ದಾರೆ. ಕಾನೂನು ಸುವ್ಯವಸ್ಥೆ ಹದಗೆಟ್ಟಿರುವುದಕ್ಕೆ ಇದೇ ಸಾಕ್ಷಿ. ಪೊಲೀಸ್ ಅಧಿಕಾರಿಗಳ ಬಗ್ಗೆ ಬಹಳ ಕೆಟ್ಟದಾಗಿ ಸಚಿವ ರಾಜಣ್ಣ ಮಾತನಾಡಿದ್ದಾರೆ. ಪೊಲೀಸ್ ಇಲಾಖೆಯೆ ಸರಿ ಇಲ್ಲ ಎಂದು ಸಚಿವ ರಾಜಣ್ಣ ಹೇಳಿದ್ದಾರೆ.  ಹಾಗದರೆ ಪೊಲೀಸ್ ಠಾಣೆ ಮುಚ್ಚಿ ಬಿಡಿ ಎಂದು ಟಾಂಗ್ ಕೊಟ್ಟರು.

ಆರೋಪಿಯನ್ನು ಪೊಲೀಸ್ ಠಾಣೆಗೆ ಕರೆ ತರದೆ ಕಾಂಗ್ರೆಸ್ ಅವರ ಅಪ್ಪನ ಮನೆಗಳಿಗೆ ಕರೆದು ಕೊಂಡು ಹೋಗಬೇಕಿತ್ತಾ? ಉದಯಗಿರಿ ಏನೂ ಪಾಕಿಸ್ತಾನದಲ್ಲಿ ಇದೆಯಾ.? ಉದಯಗಿರಿಗೆ ಬೇರೆ ಕಾನೂನು ಇದೆಯಾ.? ಆ ಮಂತ್ರಿಗೇನು  ಕಾಮನ್ ಸೆನ್ಸ್ ಇಲ್ವಾ.? ಅಂಬೇಡ್ಕರ್ ಅವರ ಕಾನೂನು ಉದಯಗಿರಿಗೆ ಅನ್ವಯ ಆಗಲ್ವಾ? ಸ್ವಲ್ಪ ಯಾಮಾರಿದ್ದರೆ ಪೊಲೀಸ್ ಠಾಣೆಯೆ ಉಡೀಸ್ ಮಾಡಿ ಬಿಡುತ್ತಿದ್ದರು. ಈ ದೇಶದಲ್ಲಿ ಏನೇ ನಡೆದರೂ ಆರ್ ಎಸ್ ಎಸ್ ಕಾರಣನಾ.? ಈ ಸರಕಾರ ಬದುಕಿದ್ಯಾ ಸತ್ತಿದ್ಯಾ? ಗೊತ್ತಿಲ್ಲ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹಾಳಾಗಿ ಹೋಗಿದೆ. ಆ ದೇವರೇ ಕಾಪಾಡಬೇಕು ಎಂದು ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.

ಸಿಎಂ ಸಿದ್ದರಾಮಯ್ಯ ಇರುವುದು ಕೇವಲ ಆರು ತಿಂಗಳು. ನಾನೀಗಾಗಲೇ ನವಂಬರ್ 15 ಅಂತ ಹೇಳಿದ್ದೀನಿ. ಇರೋದ್ರೊಳಗೆ ಒಳ್ಳೆ ಕೆಲಸ ಮಾಡಿ.  ಒಳಿತು ಮಾಡು ಮನುಷ್ಯ ನೀ ಇರೋದು ಮೂರೇ ದಿವಸ ಎನ್ನುವ ಹಾಗೆ ಇರುವುದರೊಳಗೆ ಉದಯಗಿರಿ ಪೋಲಿಸ್ ಠಾಣೆಯನ್ನ ಉಳಿಸುವ ಕೆಲಸ ಮಾಡಿ ಎಂದು ಆರ್.ಅಶೋಕ್ ಹೇಳಿದರು.

Key words: Udayagiri, Police Station,  BJP, Congress

The post ಉದಯಗಿರಿ ಪೊಲೀಸ್ ಠಾಣೆ: ಬಿಜೆಪಿ- ಕಾಂಗ್ರೆಸ್ ಹೈಡ್ರಾಮ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.