Tag: police
ಮೈಸೂರಿನಲ್ಲಿ ಡ್ರಗ್ಸ್ ಪೆಡ್ಲರ್ ಗಳ ಮನೆ ಮೇಲೆ ದಾಳಿ: 9 ಮಂದಿ ಪೊಲೀಸರ ವಶಕ್ಕೆ.
ಮೈಸೂರು,ಜನವರಿ,23,2023(www.justkannada.in): ಬೆಳ್ಳಂ ಬೆಳಿಗ್ಗೆ ಸಾಂಸ್ಕೃತಿಕ ನಗರಿಯ ಡ್ರಗ್ಸ್ ಪೆಡ್ಲರ್ ಮನೆಗಳ ಮೇಲೆ ಪೊಲೀಸರು ದಾಳಿ ನಡೆಸಿ 9 ಮಂದಿ ಡ್ರಗ್ಸ್ ಪೆಡ್ಲರ್ ಗಳನ್ನು ವಶಕ್ಕೆ ಪಡೆದಿದ್ದಾರೆ.
ಡಿಸಿಪಿ ಮುತ್ತುರಾಜ್ ನೇತೃತ್ವದಲ್ಲಿ ನಗರದ 30 ಮನೆಗಳ...
ಸ್ಯಾಂಟ್ರೋ ರವಿ ಕೇಸ್ ದಾಖಲೆ ಪತ್ರಗಳನ್ನ ಸಿಐಡಿ ಅಧಿಕಾರಿಗಳಿಗೆ ವರ್ಗಾಯಿಸಿದ್ದೇವೆ-ಮೈಸೂರು ಪೊಲೀಸ್ ಆಯುಕ್ತ ರಮೇಶ್...
ಮೈಸೂರು,ಜನವರಿ,17,2023(www.justkannada.in): ಸ್ಯಾಂಟ್ರೋ ರವಿ ಪ್ರಕರಣವನ್ನ ಸರ್ಕಾರ ಸಿಐಡಿ ತನಿಖೆಗೆ ವಹಿಸಿದೆ. ಹೀಗಾಗಿ ಕೇಸ್ ನ ದಾಖಲೆ ಪತ್ರಗಳನ್ನ ಸಿಐಡಿ ಅಧಿಕಾರಿಗಳಿಗೆ ವರ್ಗಾಯಿಸಿದ್ದೇವೆ ಎಂದು ಮೈಸೂರು ನಗರ ಪೊಲೀಸ್ ಆಯುಕ್ತ ರಮೇಶ್ ಬಾನೋತ್ ತಿಳಿಸಿದ್ದಾರೆ.
ಈ...
ಸ್ಯಾಂಟ್ರೋ ರವಿ ಕೋರ್ಟ್ ಗೆ : ಪೊಲೀಸರಿಗೆ ತರಾಟೆ.
ಮೈಸೂರು,ಜನವರಿ,16,2022(www.justkannada.in): ನ್ಯಾಯಾಂಗ ಬಂಧನದಲ್ಲಿದ್ದ ಸ್ಯಾಂಟ್ರೋ ರವಿಯನ್ನ ಇಂದು ಮೈಸೂರಿನ 6ನೇ ಜೆಎಂಎಫ್ ಸಿ ನ್ಯಾಯಾಲಯಕ್ಕೆ ಪೊಲೀಸರು ಹಾಜರುಪಡಿಸಿದ್ದು ಈ ವೇಳೆ ಪೊಲೀಸರಿಗೆ ನ್ಯಾಯಾಧೀಶರು ತರಾಟೆ ತೆಗೆದುಕೊಂಡ ಘಟನೆ ನಡೆದಿದೆ.
ಹೌದು, ಹೆಚ್ಚಿನ ವಿಚಾರಣೆಗೆ ಪೊಲೀಸ್...
ಪೊಲೀಸರ ಬಲವರ್ಧನೆಗೆ ಮೋದಿ ಸರ್ಕಾರ ನಿರ್ಧಾರ – ಕೇಂದ್ರ ಗೃಹ ಸಚಿವ ಅಮಿತ್ ಶಾ.
ಬೆಂಗಳೂರು,ಡಿಸೆಂಬರ್,31,2022(www.justkannada.in): ಪೊಲೀಸರ ಬಲವರ್ಧನೆಗೆ ಪ್ರಧಾನಿ ಮೋದಿ ಸರ್ಕಾರ ನಿರ್ಧಾರ ಮಾಡಿದೆ. ಪೊಲೀಸ್ ವ್ಯವಸ್ಥೆ ಸುಧಾರಣೆಗೆ ನಿರಂತರ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದರು.
ದೇವನಹಳ್ಳಿಯಲ್ಲಿ ಐಟಿಪಿಬಿ ಕಟ್ಟಡ ಉದ್ಘಾಟನೆ...
ಮೈಸೂರು ಪೊಲೀಸರ ಕಾರ್ಯಾಚರಣೆ: ಇಬ್ಬರು ಡ್ರಗ್ಸ್ ಪೆಡ್ಲರ್ ಗಳು ಹಾಗೂ ಗಾಂಜಾ ಬೆಳೆದಿದ್ದ ಆರೋಪಿ...
ಮೈಸೂರು,ಡಿಸೆಂಬರ್,26,2022(www.justkannada.in): ಮೈಸೂರು ಪೊಲೀಸರು ಕಾರ್ಯಾಚರಣೆ ನಡೆಸಿ ಇಬ್ಬರು ಡ್ರಗ್ಸ್ ಪೆಡ್ಲರ್ ಗಳು ಹಾಗೂ ಖಾಲಿ ನಿವೇಶನದಲ್ಲಿ ಗಾಂಜಾ ಬೆಳೆದಿದ್ದ ಆರೋಪಿಯನ್ನ ಬಂಧಿಸಿದ್ದಾರೆ.
ಮೈಸೂರು ನಗರದ ಸಿಸಿಬಿ ಪೊಲೀಸರಿಗೆ ದೊರೆತ ಖಚಿತ ಮಾಹಿತಿ ಮೇರೆಗೆ ಡಿಸೆಂಬರ್...
ಭಾರತೀಯ ಸೇನೆ ಮತ್ತು ಪೊಲೀಸರ ಅತಿದೊಡ್ಡ ಕಾರ್ಯಾಚರಣೆ: ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶಕ್ಕೆ.
ಜಮ್ಮುಕಾಶ್ಮೀರ,ಡಿಸೆಂಬರ್,24,2022(www.justkannada.in): ಭಾರತೀಯ ಸೇನೆ, ಜಮ್ಮು-ಕಾಶ್ಮೀರ ಪೊಲೀಸರ ಅತಿದೊಡ್ಡ ಕಾರ್ಯಾಚರಣೆ ನಡೆಸಿದ್ದು ಅಪಾರ ಪ್ರಮಾಣದ ಶಸ್ತ್ರಾಸ್ತ್ರ, ಮದ್ದುಗುಂಡುಗಳನ್ನ ವಶಕ್ಕೆ ಪಡೆಯಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಉತ್ತರಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯ ಉರಿಯ ಹತ್ಲಂಗಾ ಸೆಕ್ಟರ್ನಲ್ಲಿ ಸೇನೆಯೊಂದಿಗೆ ಪೊಲೀಸರು ಕಾರ್ಯಾಚರಣೆ ನಡೆಸಿ...
ಮೈಸೂರಿನಲ್ಲಿ ಜೂಜಾಡುತ್ತಿದ್ದ 3 ಮಹಿಳೆಯರು ಸೇರಿ 7 ಮಂದಿ ಬಂಧನ: ನಗದು ಹಣ ವಶ.
ಮೈಸೂರು,ಡಿಸೆಂಬರ್,19,2022(www.justkannada.in): ಅಂದರ್ ಬಾಹರ್ ಜೂಜಾಡುತ್ತಿದ್ದ 3 ಮಹಿಳೆಯರು ಸೇರಿದಂತೆ 7 ಜನರನ್ನ ಮೈಸೂರು ಸಿಸಿಬಿ ಪೊಲೀಸರು ಬಂಧಿಸಿ 33,500 ರೂ. ನಗದು ಹಣವನ್ನ ವಶಕ್ಕೆ ಪಡೆದಿದ್ದಾರೆ.
ಖಚಿತ ಮಾಹಿತಿ ಮೇರೆಗೆ ಮೈಸೂರು ನಗರ ಸಿ.ಸಿ.ಬಿ...
ಮಂಗಳೂರು ಬಾಂಬ್ ಸ್ಪೋಟ ಪ್ರಕರಣ: ಶಾರಿಕ್ ನೆಲಸಿದ್ದ ಮೈಸೂರಿನ ಬಾಡಿಗೆ ಮನೆ ವಶಕ್ಕೆ ಪಡೆದ...
ಮೈಸೂರು,ನವೆಂಬರ್,24,2022(www.justkannada.in): ಮಂಗಳೂರಿನಲ್ಲಿ ಆಟೊದಲ್ಲಿ ಕುಕ್ಕರ್ ಬಾಂಬ್ ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಸೂರಿನಲ್ಲಿ ಪೊಲೀಸರು ತನಿಖೆ ಚುರುಕುಗೊಳಿಸಿದ್ದು, ಪ್ರಕರಣದ ರೂವಾರಿ ಶಾರಿಕ್ ನೆಲೆಸಿದ್ದ ಬಾಡಿಗೆ ಮನೆಯನ್ನ ವಶಕ್ಕೆ ಪಡೆದು ಬೀಗ ಜಡಿದಿದ್ದಾರೆ.
ತನಿಖಾ ಉದ್ದೇಶದಿಂದ ಲೋಕನಾಯಕ...
ಪೊಲೀಸರ ಮೇಲೆಯೇ ಹಲ್ಲೆ ನಡೆಸಿ ಪರಾರಿಯಾಗಲು ಯತ್ನಿಸಿದ ದರೋಡೆಕೋರನ ಕಾಲಿಗೆ ಗುಂಡೇಟು.
ಬೆಂಗಳೂರು,ನವೆಂಬರ್,23,2022(www.justkannada.in): ಪೊಲೀಸರ ಮೇಲೆಯೇ ಸಿಮೆಂಟ್ ಇಟ್ಟಿಗೆಯಿಂದ ಹಲ್ಲೆ ನಡೆಸಿ ಪರಾರಿಯಾಗಲು ಯತ್ನಿಸಿದ ದರೋಡೆಕೋರನ ಕಾಲಿಗೆ ಪೊಲೀಸರು ಗುಂಡು ಹಾರಿಸಿ ಬಂಧಿಸಿದ್ದಾರೆ.
ನೆಲಮಂಗಲದ ದಾನೋಜಿಪಾಳ್ಯ ರಸ್ತೆಯಲ್ಲಿ ಘಟನೆ ನಡೆದಿದೆ. ನೆಲಮಂಗಲದ ದರೋಡೆಕೋರ ಯೋಗಾನಂದ ಅಲಿಯಾಸ್ ನೈಟ್ಶಿಫ್ಟ್...
ವೋಟರ್ ಐಡಿ ಅಕ್ರಮ ಪ್ರಕರಣ: ಬಿಬಿಎಂಪಿ ಆರ್ ಓಗಳಿಗೆ ಪೊಲೀಸರಿಂದ ನೋಟಿಸ್.
ಬೆಂಗಳೂರು,ನವೆಂಬರ್,22,2022(www.justkannada.in): ವೋಟರ್ ಐಡಿ ಪರಿಷ್ಕರಣೆಯಲ್ಲಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಬಿಎಂಪಿಯ 15 ಆರ್ ಓಗಳಿಗೆ ಹಲಸೂರು ಗೇಟ್ ಠಾಣಾ ಪೊಲೀಸರು ನೋಟಿಸ್ ನೀಡಿದ್ದಾರೆ.
ಪ್ರಕರಣ ಸಂಬಂಧ ವೈಯಕ್ತಿಕ ಮಾಹಿತಿ ಸಂಗ್ರಹಿಸಿದ ವಿಚಾರವನ್ನ ಬಿಬಿಎಂಪಿ ಆರ್...