Tag: police
ಮೈಸೂರಿನಲ್ಲಿ ಜೂಜಾಡುತ್ತಿದ್ದ 3 ಮಹಿಳೆಯರು ಸೇರಿ 7 ಮಂದಿ ಬಂಧನ: ನಗದು ಹಣ ವಶ.
ಮೈಸೂರು,ಡಿಸೆಂಬರ್,19,2022(www.justkannada.in): ಅಂದರ್ ಬಾಹರ್ ಜೂಜಾಡುತ್ತಿದ್ದ 3 ಮಹಿಳೆಯರು ಸೇರಿದಂತೆ 7 ಜನರನ್ನ ಮೈಸೂರು ಸಿಸಿಬಿ ಪೊಲೀಸರು ಬಂಧಿಸಿ 33,500 ರೂ. ನಗದು ಹಣವನ್ನ ವಶಕ್ಕೆ ಪಡೆದಿದ್ದಾರೆ.
ಖಚಿತ ಮಾಹಿತಿ ಮೇರೆಗೆ ಮೈಸೂರು ನಗರ ಸಿ.ಸಿ.ಬಿ...
ಮಂಗಳೂರು ಬಾಂಬ್ ಸ್ಪೋಟ ಪ್ರಕರಣ: ಶಾರಿಕ್ ನೆಲಸಿದ್ದ ಮೈಸೂರಿನ ಬಾಡಿಗೆ ಮನೆ ವಶಕ್ಕೆ ಪಡೆದ...
ಮೈಸೂರು,ನವೆಂಬರ್,24,2022(www.justkannada.in): ಮಂಗಳೂರಿನಲ್ಲಿ ಆಟೊದಲ್ಲಿ ಕುಕ್ಕರ್ ಬಾಂಬ್ ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಸೂರಿನಲ್ಲಿ ಪೊಲೀಸರು ತನಿಖೆ ಚುರುಕುಗೊಳಿಸಿದ್ದು, ಪ್ರಕರಣದ ರೂವಾರಿ ಶಾರಿಕ್ ನೆಲೆಸಿದ್ದ ಬಾಡಿಗೆ ಮನೆಯನ್ನ ವಶಕ್ಕೆ ಪಡೆದು ಬೀಗ ಜಡಿದಿದ್ದಾರೆ.
ತನಿಖಾ ಉದ್ದೇಶದಿಂದ ಲೋಕನಾಯಕ...
ಪೊಲೀಸರ ಮೇಲೆಯೇ ಹಲ್ಲೆ ನಡೆಸಿ ಪರಾರಿಯಾಗಲು ಯತ್ನಿಸಿದ ದರೋಡೆಕೋರನ ಕಾಲಿಗೆ ಗುಂಡೇಟು.
ಬೆಂಗಳೂರು,ನವೆಂಬರ್,23,2022(www.justkannada.in): ಪೊಲೀಸರ ಮೇಲೆಯೇ ಸಿಮೆಂಟ್ ಇಟ್ಟಿಗೆಯಿಂದ ಹಲ್ಲೆ ನಡೆಸಿ ಪರಾರಿಯಾಗಲು ಯತ್ನಿಸಿದ ದರೋಡೆಕೋರನ ಕಾಲಿಗೆ ಪೊಲೀಸರು ಗುಂಡು ಹಾರಿಸಿ ಬಂಧಿಸಿದ್ದಾರೆ.
ನೆಲಮಂಗಲದ ದಾನೋಜಿಪಾಳ್ಯ ರಸ್ತೆಯಲ್ಲಿ ಘಟನೆ ನಡೆದಿದೆ. ನೆಲಮಂಗಲದ ದರೋಡೆಕೋರ ಯೋಗಾನಂದ ಅಲಿಯಾಸ್ ನೈಟ್ಶಿಫ್ಟ್...
ವೋಟರ್ ಐಡಿ ಅಕ್ರಮ ಪ್ರಕರಣ: ಬಿಬಿಎಂಪಿ ಆರ್ ಓಗಳಿಗೆ ಪೊಲೀಸರಿಂದ ನೋಟಿಸ್.
ಬೆಂಗಳೂರು,ನವೆಂಬರ್,22,2022(www.justkannada.in): ವೋಟರ್ ಐಡಿ ಪರಿಷ್ಕರಣೆಯಲ್ಲಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಬಿಎಂಪಿಯ 15 ಆರ್ ಓಗಳಿಗೆ ಹಲಸೂರು ಗೇಟ್ ಠಾಣಾ ಪೊಲೀಸರು ನೋಟಿಸ್ ನೀಡಿದ್ದಾರೆ.
ಪ್ರಕರಣ ಸಂಬಂಧ ವೈಯಕ್ತಿಕ ಮಾಹಿತಿ ಸಂಗ್ರಹಿಸಿದ ವಿಚಾರವನ್ನ ಬಿಬಿಎಂಪಿ ಆರ್...
MYSORE CRIME NEWS : ಜೂಜಾಡುತ್ತಿದ್ದ ೩೨ ಜನರ ಬಂಧನ, ೧೭ ಲಕ್ಷ ರೂ.ವಶ.
ಮೈಸೂರು, ಅ.23, 2022 : (www.justkannada.in news) ನಗರದ ಪ್ರತಿಷ್ಠಿತ ಬಡಾವಣೆಯ ಗ್ಯಾರೇಜ್‌ವೊಂದರ ಹಿಂಭಾಗದ ಜೂಜು ಅಡ್ಡೆ ಮೇಲೆ ದಾಳಿ ನಡೆಸಿದ ವಿಜಯನಗರ ಠಾಣೆ ಮತ್ತು ಸಿಸಿಬಿ ಪೊಲೀಸರು ೩೨ ಜನರನ್ನು ಬಂಧಿಸಿ,೧೭.೨೪...
ಸಿಸಿಬಿ ಪೊಲೀಸರ ಕಾರ್ಯಾಚರಣೆ: ಮೂವರು ಡ್ರಗ್ಸ್ ಪೆಡ್ಲರ್ ಗಳ ಬಂಧನ.
ಬೆಂಗಳೂರು, ಅಕ್ಟೋಬರ್,20,2022(www.justkannada.in): ಬೆಂಗಳೂರು ಸಿಸಿಬಿ ಪೊಲೀಸರು ಕಾರ್ಯಾಚರಣೆ ನಡೆಸಿ ಮೂವರು ಡ್ರಗ್ಸ್ ಪೆಡ್ಲರ್ ಗಳನ್ನ ಬಂಧಿಸಿದ್ದಾರೆ.
ಮೊಹ್ಮದ್ , ಸೈಯದ್ ಫಹಾದ್ ಮತ್ತು ಸೈಯದ್ ಬಂಧಿತ ಆರೋಪಿಗಳು. ದಕ್ಷಿಣ ಆಫ್ರಿಕಾ ಮೂಲದ ವ್ಯಕ್ತಿಯಿಂದ ಡ್ರಗ್ಸ್...
ಬಳ್ಳಾರಿಯಲ್ಲಿ ಇಂದು ಭಾರತ್ ಜೋಡೋ ಯಾತ್ರೆ: ಪೊಲೀಸ್ ಬಿಗಿ ಭದ್ರತೆ.
ಬಳ್ಳಾರಿ,ಅಕ್ಟೋಬರ್ ,15,2022(www.justkannada.in): ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೋ ಯಾತ್ರೆ ಇಂದು ಬಳ್ಳಾರಿಯಲ್ಲಿ ನಡೆಯುತ್ತಿದ್ದು ಈ ಹಿನ್ನೆಲೆಯಲ್ಲಿ ಪೊಲೀಸ್ ಬಿಗಿ ಭದ್ರತೆ ವಹಿಸಲಾಗಿದೆ.
ಪಾದಯಾತ್ರೆ ಬಳಿಕ ಬಳ್ಳಾರಿಯಲ್ಲಿ ಸಮಾವೇಶ ನಡೆಯಲಿದ್ದು, ಬಿಗಿ...
ಪ್ರಕರಣ ಸರಿಯಾಗಿ ನಿರ್ವಹಣೆ ಮಾಡದ ಆರೋಪ: ಪಿಎಸ್ ಐ ಸೇರಿ ಐವರು ಪೊಲೀಸ್ ಸಿಬ್ಬಂದಿ...
ಬೆಂಗಳೂರು,ಅಕ್ಟೋಬರ್,8,2022(www.justkannada.in): ಪ್ರಕರಣವೊಂದನ್ನ ಸರಿಯಾಗಿ ನಿರ್ವಹಣೆ ಮಾಡದ ಆರೋಪದ ಮೇಲೆ ಬೆಂಗಳೂರಿನ ಸದಾಶಿವನಗರ ಪೊಲೀಸ್ ಠಾಣೆಯ ಐವರು ಪೊಲೀಸ್ ಸಿಬ್ಬಂದಿಯನ್ನಅಮಾನತು ಮಾಡಲಾಗಿದೆ.
ಸದಾಶಿವನಗರ ಪೊಲೀಸ್ ಠಾಣೆಯ ಪೊಲೀಸರು ಬೆಟ್ಟಿಂಗ್ ಅಡ್ಡೆ ಮೇಲೆ ದಾಳಿ ನಡೆಸಿದ್ಧರು. ಬಳಿಕ...
ಗಾಂಜಾ ದಂಧೆಕೋರರಿಂದ ಪೊಲೀಸರ ಮೇಲೆ ಹಲ್ಲೆ: ಸಿಪಿಐ ಸ್ಥಿತಿ ಗಂಭೀರ.
ಕಲಬುರಗಿ,ಸೆಪ್ಟಂಬರ್,24,2022(www.justkannada.in): ಗಾಂಜಾ ದಂಧೆಕೋರರನ್ನ ಬೇಧಿಸಲು ಹೋದ ಪೊಲೀಸರ ಮೇಲೆಯೇ ದಂಧೆಕೋರರು ಹಲ್ಲೆ ನಡೆಸಿರುವ ಘಟನೆ ನಡೆಸಿದ್ದು ಸಿಪಿಐ ಗಂಭೀರ ಗಾಯಗೊಂಡಿದ್ದಾರೆ.
ಕಲಬುರಗಿ ಗ್ರಾಮೀಣ ಠಾಣೆ ಸಿಪಿಐ ಶ್ರೀಮಂತ ಇಲ್ಲಾಳ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದು...
ನೀವು ಕೇವಲ ರಾಜಕಾರಣಿಗಳ ವಿರುದ್ಧದ ಫೇಸ್ ಬುಕ್ ಪೋಸ್ಟ್ ಗಳನ್ನು ಮಾತ್ರ ಗಂಭೀರವಾಗಿ ಪರಿಗಣಿಸುವಿರೇನು?...
ಪುಣೆ, ಸೆಪ್ಟೆಂಬರ್, 22, 2022(www.justkannada.in): ಬಾಂಬೆ ಉಚ್ಛ ನ್ಯಾಯಾಲಯ ಮಹಿಳಾ ವಕೀಲರೊಬ್ಬರ ಸುರಕ್ಷತೆಯ ವಿಷಯಕ್ಕೆ ಸಂಬಂಧಪಟ್ಟಂತೆ ಪುಣೆಯ ಹಿರಿಯ ಪೋಲಿಸ್ ನಿರೀಕ್ಷಕರೊಬ್ಬರನ್ನು ತರಾಟೆಗೆ ತೆಗೆದುಕೊಂಡಿತು.
ನ್ಯಾಯಮೂರ್ತಿಗಳಾದ ರೇವತಿ ಮೋಹಿತೆ ಹಾಗೂ ಪೃಥ್ವಿರಾಜ್ ಚವಾಣ್ ಅವರನ್ನೊಳಗೊಂಡ...