21.9 C
Bengaluru
Saturday, March 25, 2023
Home Tags Police

Tag: police

ಐಎಂಎ ಜ್ಯುವೆಲರ್ಸ್ ವಂಚನೆ ಪ್ರಕರಣ : ಮೈಸೂರಲ್ಲೂ 600 ಕ್ಕೂ ಹೆಚ್ಚು ದೂರು ದಾಖಲು…

0
  ಮೈಸೂರು, ಜೂ.13, 2019 : (www.justkannada.in news) ಐಎಂಎ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆ ಮರೆಸಿಕೊಂಡಿರುವ ಮನ್ಸೂರ್ ವಿರುದ್ಧ ನಗರದಲ್ಲೂ ವಂಚನೆ ದೂರು ದಾಖಲು. ಬುಧವಾರವಷ್ಟೆ ನಗರ ಪೊಲೀಸ್ ಆಯುಕ್ತ ಕೆ.ಟಿ.ಬಾಲಕೃಷ್ಣ ಹೇಳಿಕೆ ನೀಡಿ,...

‘ ಅದನ್ನು ಮಾಧ್ಯಮದ ಮುಂದೆ ಹೇಳ್ತಿಯಾ..? ಹೋಗಿ ಎಸ್‌ಐಟಿ ಮುಂದೆ ಹೇಳಪ್ಪ’ : ರೋಷಾಗ್ನಿಗೆ...

0
  ಮೈಸೂರು, ಜೂ.13, 2019 : (www.justkannada.in news) ಐಎಂಎ ವಿಚಾರದಲ್ಲಿ ನನ್ನನ್ನು ಸಿಲುಕಿಸಿದ್ದಾರೆ ಎಂಬ ರೋಷನ್ ಬೇಗ್ ಹೇಳಿಕೆಗೆ ಮಾಜಿ ಸಿಎಂ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ. ' ಅದನ್ನು ಮಾಧ್ಯಮದ ಮುಂದೆ ಹೇಳ್ತಿಯಾ..? ಹೋಗಿ...

ಇನ್ಮುಂದೆ ‘ NO PARKING ‘ ಸ್ಥಳದಲ್ಲಿ ವಾಹನ ನಿಲ್ಸಿದ್ರೆ ಕಟ್ಟಬೇಕಾಗುತ್ತದೆ 700 ರೂ....

0
  ಮೈಸೂರು, ಜೂ.06, 2019 : (www.justkannada.in news) : ಇನ್ನುಮುಂದೆ ನಗರದಲ್ಲಿ ನೋ-ಪಾರ್ಕಿಂಗ್ ಸ್ಥಳದಲ್ಲಿ ವಾಹನ ನಿಲುಗಡೆ ಮಾಡಿದರೆ, ನಿಮ್ಮ ವಾಹನ ಲಿಫ್ಟ್ ಮಾಡಲು ಟೈಗರ್ ಬರಲ್ಲ, ಬದಲಿಗೆ ಸ್ಥಳದಲ್ಲೇ ವಾಹನದ ಚಕ್ರವನ್ನು...

ಕಬ್ಬಿನ ಬಾಕಿ ಹಣ ನೀಡುವಂತೆ ಆಗ್ರಹಿಸಿ ಪ್ರತಿಭಟನೆ: ರೈತರು ಮತ್ತು  ಪೊಲೀಸರ ನಡುವೆ ತಳ್ಳಾಟದ...

0
ಬೆಂಗಳೂರು,ಜೂ,4,2019(www.justkannada.in): ಸಕ್ಕರೆ ಕಾರ್ಖಾನೆಗಳು ಕಬ್ಬಿನ ಬಾಕಿ ಪಾವತಿ ಮಾಡುವಂತೆ ಆಗ್ರಹಿಸಿ  ಬೆಂಗಳೂರಿನಲ್ಲಿ ರೈತರು ಪ್ರತಿಭಟನೆ ನಡೆಸುತ್ತಿದ್ದ ವೇಳೆ ಓರ್ವ ರೈತ ಅಸ್ವಸ್ಥನಾದ ಘಟನೆ ಇಂದು ನಡೆದಿದೆ.  ಕಬ್ಬು ಬೆಳೆಗಾರರಿಗೆ 3 ಸಾವಿರ ಕೋಟಿ ರೂಪಾಯಿ...

ಉಪ ಚುನಾವಣೆ ಮತದಾನದ ವೇಳೆ  ‘ಕೈ-ಕಮಲ’ ಕಾರ್ಯಕರ್ತರ ನಡುವೆ ಮಾರಾಮಾರಿ: ಪೊಲೀಸರಿಂದ ಲಘು ಲಾಠಿಚಾರ್ಜ್..

0
ಬೆಂಗಳೂರು,ಮೇ,29,2019(www.justkannada.in):  ಬಿಪಿಎಂಪಿಯ ಕಾವೇರಿಪುರ ವಾರ್ಡ್ ಗೆ ಇಂದು ಉಪಚುನಾವಣೆ ನಡೆಯುತ್ತಿದ್ದು, ಮತದಾನದ ವೇಳೆ ಕಾಂಗ್ರೆಸ್ ಮತ್ತು ಬಿಜೆಪಿ ಕಾರ್ಯಕರ್ತರ ನಡುವೆ ಮಾರಾಮಾರಿ ನಡೆದು ಪೊಲೀಸರು ಲಘುಲಾಠಿ ಪ್ರಹಾರ ಮಾಡಿದ ಘಟನೆ ನಡೆದಿದೆ. ಇಂದು ಬಿಬಿಎಂಪಿಯ...

ಮಕ್ಕಳಾಗುವ ವರ ನೀಡುವೆ ಎಂದು ಹೇಳಿ ವಂಚಿಸುತ್ತಿದ್ದ ನಕಲಿ ಗುಡ್ಡಪ್ಪನನ್ನ ಹಿಡಿದು ಪೊಲೀಸರಿಗೊಪ್ಪಿಸಿದ ಸ್ಥಳೀಯರು…

0
ಮೈಸೂರು,ಮೇ,20,2019(www.justkannada.in): ಮೈಮೇಲೆ ದೇವರು ಬರುತ್ತದೆ. ಮಕ್ಕಳಿಲ್ಲದ ಮಹಿಳೆಯರಿಗೆ ಮಕ್ಕಳಾಗುವಂತಹ ವರ ನೀಡುವೆ ಎಂದು ಹೇಳಿ ವಂಚಿಸುತ್ತಿದ್ದ ಶನಿಮಹಾತ್ಮ ಗುಡ್ಡಪ್ಪನನ್ನು ಸ್ಥಳೀಯರೇ ಹಿಡಿದು ಪೊಲೀಸರಿಗೆ ಒಪ್ಪಿಸಿದ ಘಟನೆ ಮೈಸೂರು ಜಿಲ್ಲೆಯಲ್ಲಿ ನಡೆದಿದೆ. ಮೈಸೂರು ಜಿಲ್ಲೆ ನಂಜನಗೂಡು...

CRIME NEWS : ಮೈಸೂರಲ್ಲೊಂದು ಅಮಾನವೀಯ ಘಟನೆ : ಎರಡು ಸಾವಿರ ನೋಟಿಗೆ ಚಿಲ್ಲರೆ...

0
  ಮೈಸೂರು, ಮೇ 17, 2019 : (www.justkannada.in news ) ಟೆನ್ಷನ್‌ನಲ್ಲಿರುವ ಸಮಯದಲ್ಲಿ ಬಂದು ೨೦೦೦ರೂ ಗೆ ಚಿಲ್ಲರೆ ಕೇಳಿದ್ದಕ್ಕೆ ಆ ವ್ಯಕ್ತಿಯ ಮೇಲೆ ಅಮಾನವೀಯವಾಗಿ ಹಲ್ಲೆ ನಡೆಸಿರುವ ಘಟನೆ ನಡೆದಿದೆ. ಮೈಸೂರು ಜಿಲ್ಲೆ...

ಕೆಎಸ್ ಆರ್ ಟಿಸಿ ಬಸ್ ನಲ್ಲಿ ಸಾಗಿಸುತ್ತಿದ್ದ ದಾಖಲೆ ಇಲ್ಲದ 1ಕೋಟಿ ಹಣ...

0
ದಕ್ಷಿಣ ಕನ್ನಡ,ಮೇ,17,2019(www.justkannada.in):  ಕೆಎಸ್ ಆರ್ ಟಿಸಿ ಬಸ್ ನಲ್ಲಿ ದಾಖಲೆ ಇಲ್ಲದೆ ಸಾಗಿಸುತ್ತಿದ್ದ 1 ಕೋಟಿ ರೂ ನಗದನ್ನ ಪೊಲೀಸರು ಜಪ್ತಿ ಮಾಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆ ಮಂಗಳೂರಿನ ಬಂದರು ಬಳಿ ಹಣವನ್ನ ಜಪ್ತಿ...

ಮಹಿಳಾ ಪೊಲೀಸ್ ಜೊತೆ ಅನುಚಿತ ವರ್ತನೆ ಆರೋಪ: ರೈತ ಸಂಘದ ರಾಜ್ಯ ಉಪಾಧ್ಯಕ್ಷ ಬಂಧನ..

0
ಮೈಸೂರು,ಮೇ,16,2019(www.justkannada.in):  ಮಹಿಳಾ ಪೊಲೀಸ್ ಜೊತೆ ಅನುಚಿತ ವರ್ತನೆ ಆರೋಪದ ಮೇಲೆ ರೈತ ಸಂಘದ ರಾಜ್ಯ ಉಪಾಧ್ಯಕ್ಷರನ್ನ ಪೊಲೀಸರು ಬಂಧಿಸಿದ್ದಾರೆ. ರೈತ ಸಂಘದ ಉಪಾಧ್ಯಕ್ಷ ಲೋಕೇಶ್ ರಾಜೇ ಅರಸ್ ಬಂಧಿತ ರೈತ ಮುಖಂಡ. ಮೈಸೂರು ಜಿಲ್ಲೆ...

ಕೊಡಲಿಯಿಂದ ಕೊಚ್ಚಿ ಪತ್ನಿ ಮತ್ತು ಮಗುವನ್ನ ಕೊಡಲಿಯಿಂದ ಹತ್ಯೆ ಮಾಡಿ ಆರೋಪಿ ಪತಿ ಪೊಲೀಸರಿಗೆ...

0
ಗದಗ,ಮೇ,9,2019(www.justkannada.in):  ಪತಿಯೋರ್ವ ಕೊಡಲಿಯಿಂದ ಕೊಚ್ಚಿ ತನ್ನ ಪತ್ನಿ ಮಗುವನ್ನ ಹತ್ಯೆಗೈದಿರುವ ಘಟನೆ ಗದಗದಲ್ಲಿ ನಡೆದಿದೆ. ಗದಗ ಜಿಲ್ಲೆ ಲಕ್ಷ್ಮೇಶ್ವರ ತಾಲ್ಲೂಕಿನ ಗೋನಾಳದಲ್ಲಿ ಈ ಘಟನೆ ನಡೆದಿದೆ. ಪತ್ನಿ ನಿರ್ಮಲಾ(25), ಮಗು ನಂದೀಶ್(6) ಹತ್ಯೆಯಾದವರು ....
- Advertisement -

HOT NEWS

3,059 Followers
Follow