Tag: Positive
ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿಗೆ ಕೊರೋನಾ ಪಾಸಿಟಿವ್ ದೃಢ.
ನವದೆಹಲಿ,ಡಿಸೆಂಬರ್,28,2021(www.justkannada.in): ಮಾಜಿ ಕ್ರಿಕೆಟ್ ಆಟಗಾರ ಹಾಗೂ ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಅವರಿಗೆ ಕೊರೋನಾ ಪಾಸಿಟಿವ್ ದೃಢಪಟ್ಟಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ.
ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಅವರಿಗೆ ಕೊರೋನಾ ಸೋಂಕು ತಗುಲಿದೆ. ಕೋಲ್ಕತ್ತಾದ ವುಡ್...
ದೇಶದಲ್ಲಿ ಒಂದೇ ದಿನ ಹೊಸದಾಗಿ 36,401 ಕೋವಿಡ್ ಪ್ರಕರಣಗಳು ಪತ್ತೆ.
ನವದೆಹಲಿ,ಆಗಸ್ಟ್,19,2021(www.justkannada.in): ದೇಶದಲ್ಲಿ ಕೊರೋನಾ 3ನೇ ಅಲೆ ಭೀತಿ ಎದುರಾಗಿದ್ದು, ಕಳೆದ 24 ಗಂಟೆಗಳ ಅವಧಿಯಲ್ಲಿ ಹೊಸದಾಗಿ 36,401 ಕೋವಿಡ್ ಪ್ರಕರಣಗಳು ಪತ್ತೆಯಾಗಿವೆ.
ಈ ಮೂಲಕ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 3, 64,...
ಮೈಸೂರು ಡಿ ಎಚ್ ಒ ಡಾ.ಅಮರನಾಥ್ ಗೆ ಕೊರೊನಾ ಪಾಸಿಟಿವ್
ಮೈಸೂರು,ಏಪ್ರಿಲ್,17,2021(www.justkannada.in) : ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಕೊರೋನಾ ಪ್ರಕರಣ ಹೆಚ್ಚುತ್ತಿದ್ದು ಈ ಮಧ್ಯೆ ಮೈಸೂರು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಅಮರನಾಥ ಅವರಿಗೆ ಕೊರೊನಾ ಸೋಂಕು ತಗುಲಿದೆ.
ಹೀಗಾಗಿ, ಡಿ ಎಚ್ ಒ...
ಪ್ರತಿ ಜಿಲ್ಲೆಗೆ ಪ್ರತ್ಯೇಕ ಅನುದಾನ ಉಬುಂಟು ಒಕ್ಕೂಟದ ಬೇಡಿಕೆ : ಸಿಎಂ ಯಡಿಯೂರಪ್ಪ ಸಕಾರಾತ್ಮಕ...
ಬೆಂಗಳೂರು,ಮಾರ್ಚ್,10,2021(www.justkannada.in) : ಮಹಿಳಾ ಉದ್ಯಮಿಗಳನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಈ ಬಜೆಟ್ನಲ್ಲಿ ಹೆಚ್ಚಿನ ಅನುದಾನ ಮೀಸಲಿಡಲಾಗಿದ್ದು, ಜಿಲ್ಲಾ ಮಟ್ಟದಲ್ಲಿ ಮಹಿಳಾ ಸಬಲೀಕರಣ ಮಾಡಲು ಹೊರಟಿರುವ ಉಬುಂಟು ಒಕ್ಕೂಟದ ಬೇಡಿಕೆಯನ್ನು ಈಡೇರಿಸುವುದಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಭರವಸೆ...
ವಿವಿಯಲ್ಲಿ ಸಕಾರಾತ್ಮಕವಾದ ಸ್ಪರ್ಧೆ, ಪ್ರೋತ್ಸಾಹ ಮನೋಭಾವ ಅಗತ್ಯ : ವಿಶ್ರಾಂತ ಕುಲಪತಿ ಪ್ರೊ.ಕೆ.ಎಸ್.ರಂಗಪ್ಪ
ಮೈಸೂರು,ನವೆಂಬರ್,18,2020(www.justkannada.in) : ವಿವಿಯ ಎಲ್ಲಾ ವಿಭಾಗಗಳಲ್ಲಿ ಸಕಾರಾತ್ಮಕವಾದ ಸ್ಪರ್ಧೆ ಹಾಗೂ ಪ್ರೋತ್ಸಾಹ ಮನೋಭಾವ ಅಗತ್ಯವಾಗಿದ್ದು, ಖಾಸಗೀಕರಣದ ನಡುವೆ ನಮ್ಮನ್ನು ನಾವು ಉಳಿಸಿಕೊಳ್ಳಬೇಕಿದೆ ಎಂದು ಮೈಸೂರು ವಿವಿ ವಿಶ್ರಾಂತ ಕುಲಪತಿ ಪ್ರೊ.ಕೆ.ಎಸ್.ರಂಗಪ್ಪ ಹೇಳಿದರು.
ಮೈಸೂರು ವಿವಿ...
ಡಿಸಿಎಂ ಅಶ್ವಥ್ ನಾರಾಯಣ್ ಗೆ ಕೊರೋನಾ ಸೋಂಕು ದೃಢ…
ಬೆಂಗಳೂರು,ಸೆಪ್ಟಂಬರ್,19,2020(www.justkannada.in): ಡಿಸಿಎಂ ಅಶ್ವಥ್ ನಾರಾಯಣ್ ಅವರಿಗೆ ಕೊರೋನಾ ಸೋಂಕು ತಗುಲಿದ್ದು ಈ ಬಗ್ಗೆ ಅವರೇ ಟ್ವಿಟ್ಟರ್ ನಲ್ಲಿ ಸ್ಪಷ್ಟಪಡಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಡಿಸಿಎಂ ಅಶ್ವಥ್ ನಾರಾಯಣ್, ವಿಧಾನಮಂಡಲದ ಅಧಿವೇಶನ ಪ್ರಾರಂಭವಾಗುವ ಹಿನ್ನೆಲೆಯಲ್ಲಿ...
ನಳಿನ್ ಕುಮಾರ್ ಕಟೀಲ್ ಗೆ ಕೊರೊನಾ ಪಾಸಿಟಿವ್
ಮೈಸೂರು,ಆಗಸ್ಟ್,30, 2020(www.jusatkannada.in) : ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಗೆ ಕೊರೊನಾ ಪಾಸಿಟಿವ್ ಬಂದಿದೆ. ಈ ಕುರಿತು ತಮ್ಮ ಟ್ವಿಟರ್ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.
ಯಾವುದೇ ಲಕ್ಷಣಗಳಿಲ್ಲದಿದ್ದರೂ, ಕೊರೊನಾ ಪಾಸಿಟಿವ್ ಬಂದಿದೆ. ಹೀಗಾಗಿ,...
ಡಿಕೆಶಿಗೆ ಕೊರೊನಾ ಪಾಸಿಟಿವ್ : ಆಸ್ಪತ್ರೆಗೆ ದಾಖಲು
ಬೆಂಗಳೂರು, ಆಗಸ್ಟ್, 25, 2020(www.justkannada.in) : ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಕೊರೊನಾ ಗೆ ತುತ್ತಾಗಿದ್ದಾರೆ.
ಕೆಲ ದಿನಗಳಿಂದ ಜ್ವರ ಹಾಗೂ ಬೆನ್ನು ನೋವಿನಿಂದ ಬಳಲುತ್ತಿದ್ದ ಡಿ.ಕೆ ಶಿವಕುಮಾರ್ ಕೋವಿಡ್ ಟೆಸ್ಟ್ ಮಾಡಿಸಿದ್ದರು. ಇಂದು ಕೊರೊನಾ...
ಮೈಸೂರು ಪೊಲೀಸ್ ಆಯುಕ್ತರಿಗೆ ವಕ್ಕರಿಸಿದ ಮಹಾಮಾರಿ ಕೊರೋನಾ…
ಮೈಸೂರು,ಆ,25,2020(www.justkannada.in): ಸಾಂಸ್ಕೃತಿಕ ನಗರಿ ಮೈಸೂರು ಸೇರಿ ರಾಜ್ಯಾದ್ಯಂತ ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದ್ದು ಇತ್ತೀಚೆಗೆ ವೈದ್ಯರು, ಪೊಲೀಸರು, ರಾಜಕಾರಣಿಗಳು ಕಲಾವಿದರು ಸೇರಿದಂತೆ ಎಲ್ಲಾ ವರ್ಗದವರಿಗೂ ಮಹಾಮಾರಿ ಕೊರೋನಾ ಹರಡುತ್ತಿದೆ.
ಈ ನಡುವೆ ಮೈಸೂರು ಪೊಲೀಸ್...
ಮೈಸೂರು ಜಿಲ್ಲೆಯಲ್ಲಿ ಮುಂದುವರೆದ ಕೊರೋನಾ ಆರ್ಭಟ : ಇಂದು ಸಹ 250ಕ್ಕೂ ಹೆಚ್ಚು ಪಾಸಿಟಿವ್...
ಮೈಸೂರು,ಆ,6,2020(www.justkannada.in): ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ದಿನೇ ದಿನೇ ಕೊರೋನಾ ಪ್ರಕರಣ ಹೆಚ್ಚಾಗುತ್ತಿದ್ದು ಈ ನಡುವೆ ಇಂದು ಸಹ ಜಿಲ್ಲೆಯಲ್ಲಿ 250ಕ್ಕೂ ಹೆಚ್ಚು ಮಂದಿಗೆ ಕೊರೋನಾ ಸೋಂಕು ಕಾಣಿಸಿಕೊಳ್ಳುವ ಸಾಧ್ಯತೆ ಇದೆ.
ಮೈಸೂರು ನಗರ ಗ್ರಾಮೀಣ...