PPE Kit for Police Staff: Home Minister Basavaraj Bommai Archives » Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ

ಪೊಲೀಸ್ ಸಿಬ್ಬಂದಿಗೆ ಪಿಪಿಇ ಕಿಟ್: ಗೃಹ ಸಚಿವ ಬಸವರಾಜ ಬೊಮ್ಮಾಯಿ
ಬೆಂಗಳೂರು, ಮೇ 26, 2020 (www.justkannada.in): ‘ಚೆಕ್‌ಪೋಸ್ಟ್‌ಗಳು ಮತ್ತು ಕಂಟೈನ್‌ಮೆಂಟ್‌ ‌ವಲಯಗಳಲ್ಲಿ ಕೆಲಸ ಮಾಡುವ ಪೊಲೀಸ್‌ ಸಿಬ್ಬಂದಿ ಮತ್ತು ಅವರ ಸಂಬಂಧಿಕರಿಗೆ ಕಡ್ಡಾಯವಾಗಿ ಕೋವಿಡ್‌ 19 ಪರೀಕ್ಷೆ ಮಾಡಬೇಕು ಎಂದು ಅಧಿಕಾರಿಗಳಿಗೆ ಗೃಹ ಸಚಿವ ಬಸವರಾಜ ಬೊಮ್ಮಾಯಿ ನಿರ್ದೇಶನ ನೀಡಿದ್ದಾರೆ.

ಸಿಬ್ಬಂದಿಗೆ ಹತ್ತಿಯ ಕೈಗವಸು, ಮಾಸ್ಕ್‌, ವೈಪರ್‌ ಸಹಿತ ಹೆಡ್‌ವೈಸರ್‌, ಪಿಪಿಇ ಕಿಟ್‌ ನೀಡಬೇಕು. ಈ ಮೂಲಕ ಪೊಲೀಸ್ ಸಿಬ್ಬಂದಿಗೆ ಅಗತ್ಯ ರಕ್ಷಣಾ ಸಾಮಗ್ರಿ ನೀಡುವಂತೆ ಸೂಚಿಸಿದ್ದಾರೆ.

14 ಪೊಲೀಸರಿಗೆ ಕೊರೋನಾ ಸೋಂಕು ತಗುಲಿರುವ ಹಿನ್ನೆಲೆಯಲ್ಲಿ ಗೃಹ ಇಲಾಖೆಗೆ ಹೊಸ ಸವಾಲು ಎದುರಾಗಿದೆ, ಈ 14 ಪೊಲೀಸರ ಜೊತೆ ಪ್ರಾಥಮಿಕ ಸಂಪರ್ಕ ಹೊಂದಿದ್ದ 585 ಮಂದಿಯನ್ನು ಕ್ವಾರಂಟೈನ್ ಗೆ ಒಳಪಡಿಸಲಾಗಿದೆ.

ನಾಲ್ಕು ಪೊಲೀಸ್ ಕುಟುಂಬ ಸದಸ್ಯರು ಮತ್ತು ಪೊಲೀಸರಿಗೆ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ 134 ಮಂದಿಯನ್ನು ಕ್ವಾರಂಟೈನ್ ಗೆ ಒಳಪಡಿಸಲಾಗಿದೆ.ದಕ್ಷಿಣ ಕನ್ನಡದಲ್ಲಿ ಮೂರು ಪೊಲೀಸ್ ಠಾಣೆಯನ್ನು ಸೀಲ್ ಡೌನ್ ಮಾಡಲಾಗಿದೆ.

The post ಪೊಲೀಸ್ ಸಿಬ್ಬಂದಿಗೆ ಪಿಪಿಇ ಕಿಟ್: ಗೃಹ ಸಚಿವ ಬಸವರಾಜ ಬೊಮ್ಮಾಯಿ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.