26.8 C
Bengaluru
Tuesday, July 5, 2022
Home Tags Prabhu Chauhan

Tag: Prabhu Chauhan

ನಾನು 100% ಸಚಿವ ಸಂಪುಟದಿಂದ ಔಟ್ ಆಗಲ್ಲ- ಸಚಿವ ಪ್ರಭು ಚೌವ್ಹಾಣ್ ವಿಶ್ವಾಸ.

0
ಯಾದಗಿರಿ,14,2022(www.justkannada.in):  ಸಚಿವ ಸಂಪುಟ ಪುನರಚನೆ ವೇಳೆ ನಾನು 100% ಸಂಪುಟದಿಂದ ಔಟ್ ಆಗಲ್ಲ. ನನ್ನನ್ನ ಸಂಫುಟದಿಂದ ತೆಗೆಯಲ್ಲ ಎಂದು ಪಶುಸಂಗೋಪನಾ ಸಚಿವ ಪ್ರಭು ಚೌವ್ಹಾಣ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಈ ಕುರಿತು ಯಾದಗಿರಿಯಲ್ಲಿ ಮಾತನಾಡಿದ ಸಚಿವ...

ಆರ್ ಎಸ್ ಎಸ್ ಇಲ್ಲವೆಂದಿದ್ದರೇ ಭಾರತ ಪಾಕಿಸ್ತಾನ ಆಗುತ್ತಿತ್ತು- ಹೆಚ್.ಡಿಕೆ ಮತ್ತು ಸಿದ್ಧರಾಮಯ್ಯಗೆ ಸಚಿವ...

0
ಬೆಂಗಳೂರು,ಅಕ್ಟೋಬರ್,6,2021(www.justkannada.in):  ಆರ್ ಎಸ್ ಎಸ್ ಬಗ್ಗೆ ಮಾತನಾಡಿದ್ಧ ಮಾಜಿ ಸಿಎಂಗಳಾದ ಹೆಚ್.ಡಿ ಕುಮಾರಸ್ವಾಮಿ ಮತ್ತು ಸಿದ್ಧರಾಮಯ್ಯಗೆ ಪಶುಸಂಗೋಪನಾ ಇಲಾಖೆ ಸಚಿವ ಪ್ರಭು ಚೌಹಾಣ್ ತಿರುಗೇಟು ನೀಡಿದ್ದಾರೆ. ಬೆಂಗಳೂರಿನಲ್ಲಿ ಈ ಕುರಿತು ಪ್ರತಿಕ್ರಿಯಿಸಿರುವ ಸಚಿವ...

ಸಚಿವ ಪ್ರಭು ಚೌಹಾಣ್ ಕಾರಿಗೆ ಮುತ್ತಿಗೆ ಹಾಕಲು ಯತ್ನಿಸಿದವರು ಪೊಲೀಸರ ವಶಕ್ಕೆ.

0
ಕೊಪ್ಪಳ,ಸೆಪ್ಟಂಬರ್,2,2021(www.justkannada.in): ಸದಾಶಿವ ಆಯೋಗದ ವರದಿ  ಒಪ್ಪಲ್ಲ ಎಂದಿದ್ದ ಪಶುಸಂಗೋಪನಾ ಸಚಿವ  ಸಚಿವ ಪ್ರಭು ಚವ್ಹಾಣ್  ವಿರುದ್ಧ ದಲಿತ ಸಂಘಟನೆಗಳು ಕಪ್ಪು ಬಟ್ಟೆ ಪ್ರದರ್ಶಿಸಿ ಪ್ರತಿಭಟನೆ ನಡೆಸಿದರು. ಕೊಪ್ಪಳದ ಜಿಲ್ಲಾಡಳಿತ ಭವನದ ಬಳಿ ಸಚಿವ ಪ್ರಭುಚೌಹಾಣ್...

ಗೋಹತ್ಯೆ ನಿಷೇಧ ಕಾಯ್ದೆ ಜಾರಿಯಿಂದ ಪೊಲೀಸ್ ಇಲಾಖೆಯ ಜವಾಬ್ದಾರಿ ಹೆಚ್ಚಿದೆ: ಸಚಿವ ಪ್ರಭು ಚವ್ಹಾಣ್….

0
ಮೈಸೂರು,ಫೆಬ್ರವರಿ.16,2021(www.justkannada.in):  ಕರ್ನಾಟಕದಲ್ಲಿ ಗೋಹತ್ಯೆ ನಿಷೇಧ ಜಾರಿಯಾಗಿದೆ. ಇದರೊಂದಿಗೆ ಪೋಲಿಸ್ ಇಲಾಖೆಯ ಜವಾಬ್ದಾರಿ ಸಹ ಹೆಚ್ಚಾಗಿದೆ ಎಂದು ಪಶುಸಂಗೋಪನೆ ಸಚಿವರಾದ ಪ್ರಭು ಬಿ. ಚವ್ಹಾಣ್ ಅವರು ತಿಳಿಸಿದರು. ಮಂಗಳವಾರ ಮೈಸೂರು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ ಗೋಹತ್ಯೆ...

ಸಿಬ್ಬಂದಿ ಕೊರತೆ ನೆಪ ಹೇಳದೆ ಕೆಲಸಕ್ಕೆ ಮುಂದಾಗಿ– ಅಧಿಕಾರಿಗಳಿಗೆ ಸಚಿವ ಪ್ರಭು ಚವ್ಹಾಣ್ ಚಾಟಿ….

0
ಮಂಡ್ಯ ಫೆಬ್ರವರಿ 15,2021(www.justkannada.in):  ಸಿಬ್ಬಂದಿ ಕೊರತೆ ನೆಪ ಹೇಳಿ ಕೆಲಸದಿಂದ ತಪ್ಪಿಸಿಕೊಳ್ಳಬೇಡಿ ಎಂದು ಪಶುಸಂಗೋಪನೆ ಸಚಿವ ಪ್ರಭು ಚವ್ಹಾಣ್ ಅಧಿಕಾರಿಗಳ ಮೇಲೆ ಸಿಡಿಮಿಡಿಗೊಂಡರು. ಮಂಡ್ಯ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ ಪಶುಸಂಗೋಪನೆ ಇಲಾಖೆಯ ಪ್ರಗತಿ ಪರಿಶೀಲನೆಯಲ್ಲಿ...

ಗೋಹತ್ಯೆ ನಿಷೇಧಕ ಕಾಯ್ದೆ, ಸುಗ್ರೀವಾಜ್ಞೆ ಮೂಲಕ ಜಾರಿಗೆ ಸರ್ಕಾರ ನಿರ್ಧಾರ : ಸಚಿವ ಪ್ರಭು...

0
ಬೆಂಗಳೂರು,ಡಿಸೆಂಬರ್,28,2020(www.justkannada.in) : ಗೋಹತ್ಯೆ ನಿಷೇಧಕ ಕಾಯ್ದೆಯನ್ನು ಸುಗ್ರೀವಾಜ್ಞೆ ಮೂಲಕ ಜಾರಿಗೊಳಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ ಎಂದು ಸಚಿವ ಪ್ರಭು ಚೌಹಾಣ್ ಹೇಳಿದ್ದಾರೆ. ಸಚಿವ ಸಂಪುಟ ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ವಿಧಾನಸಭೆಯಲ್ಲಿ ಅಂಗೀಕಾರವಾಗಿ...

ಸಚಿವ ಪ್ರಭು ಚೌವ್ಹಾಣ್ ಗೆ ಕೊರೋನಾ ಸೋಂಕು ದೃಢ….

0
ಬೀದರ್,ಸೆಪ್ಟಂಬರ್,10,2020(www.justkannada.in): ಪಶುಸಂಗೋಪನೆ ಹಜ್ ಮತ್ತು ವಕ್ಫ್ ಸಚಿವ ಪ್ರಭು ಚವ್ಹಾಣ್ ಅವರಿಗೆ ಕೋವಿಡ್-19 ಕೊರೊನಾ ಸೋಂಕು ಧೃಡ ಪಟ್ಟಿದ್ದು ವೈದ್ಯರ ಸಲಹೆಯಂತೆ ಬೀದರ್ ನಲ್ಲಿ ಹೋಮ್ ಕ್ವಾರಂಟೈನ್ ನಲ್ಲಿದ್ದು ಚಿಕಿತ್ಸೆ ಪಡೆಯುತ್ತಿದ್ದಾರೆ. ಸದ್ಯ...

ವಿವಿಧ ಕೇಂದ್ರಗಳಿಗೆ ದಿಢೀರ್ ಭೇಟಿ: ಖಾಲಿ ಇರುವ ಹುದ್ದೆಗಳನ್ನು ಶ್ರೀಘ್ರದಲ್ಲಿ ಭರ್ತಿ ಮಾಡಲು ಕ್ರಮ...

0
ಬೆಂಗಳೂರು,ಸೆ,5,2019(www.justkannada.in):  ಪಶುಸಂಗೋಪನಾ ಇಲಾಖೆಯ ಸಚಿವರಾಗಿ ಜವಾಬ್ದಾರಿ ವಹಿಸಿಕೊಂಡ ನಂತರ ಇಂದು ಮೊದಲ ಬಾರಿಗೆ, ಸಚಿವರಾದ ಪ್ರಭು ಚೌಹಾಣ್ ಅವರು ಇಲಾಖೆಯ ಅಡಿಯಲ್ಲಿ ಬರುವ ವಿವಿಧ ಕೇಂದ್ರಗಳಿಗೆ ದಿಢೀರ್ ಭೇಟಿ ನೀಡಿ, ಅಲ್ಲಿನ ಕಾರ್ಯಚಟುವಟಿಕೆಗಳನ್ನು...
- Advertisement -

HOT NEWS

3,059 Followers
Follow