Pratap Gowda Patil Archives » Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ

ನನಗೆ ವಿಶ್ವಾಸದ್ರೋಹವಾಗಿದೆ: ಮಸ್ಕಿ ಬಿಜೆಪಿ ಅಭ್ಯರ್ಥಿ ಪ್ರತಾಪ್ ಗೌಡ ಪಾಟೀಲ್ …
ಮಸ್ಕಿ,ಮೇ,2,2021(www.justkannada.in): ಭಾರಿ ಕುತೂಹಲ ಮೂಡಿಸಿರುವ ಮಸ್ಕಿ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಬಸವನಗೌಡ ತುರುವಿಹಾಳ ಗೆಲುವು ಬಹುತೇಕ ಖಚಿತವಾಗಿದ್ದು, ಅಧಿಕೃತ ಘೋಷಣೆಯೊಂದೇ ಬಾಕಿ ಇದೆ. ಈ ಮೂಲಕ ಕಾಂಗ್ರೆಸ್ ನಿಂದ ಬಿಜೆಪಿಗೆ ಸೇರ್ಪಡೆಯಾಗಿ ಸ್ಪರ್ಧಿಸಿದ್ದ ಪ್ರತಾಪ್ ಗೌಡ ಪಾಟೀಲ್ ಗೆ ಮುಖಭಂಗವಾಗಿದೆ.

ಫಲಿತಾಂಶ ಬಳಿಕ ಈ ಕುರಿತು ಮಾತನಾಡಿರುವ ಪ್ರತಾಪ್ ಗೌಡ ಪಾಟೀಲ್,  ನನಗೆ ಸೋಲಾಗಲ್ಲ ಎಂದುಕೊಂಡಿದ್ದೆ. ಆದರೆ ವಿಶ್ವಾಸದ್ರೋಹವಾಗಿದೆ. ಅಭಿವೃದ್ಧಿ, ಒಳ್ಳೆತನ ಮುಖ್ಯವಲ್ಲ ಎಂದು ಜನ ಸಾಬೀತು ಮಾಡಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಜನ ಬದಲಾವಣೆ ಬಯಸಿ, ಕಾಂಗ್ರೆಸ್ ನ ಬಸವನಗೌಡ ತುರುವಿಹಾಳಗೆ ಮತಹಾಕಿದ್ದಾರೆ. ಕ್ಷೇತ್ರದ ಜನತೆಗೆ ದೇವರು ಒಳ್ಳೆಯದು ಮಾಡಲಿ. ಜನರ ಮನಸ್ಥಿತಿಯಲ್ಲಿ ಸೋಲಿಸಬೇಕೆಂಬುದು ಬಂದಾಗ ಯಾರು ಬಂದು ಏನೇ ಪ್ರಚಾರ ಮಾಡಿದರೂ ಏನೂ ಪ್ರಯೋಜನ ಆಗಲ್ಲ. ಪಕ್ಷದ ಕಾರ್ಯಕರ್ತನಾಗಿ ಕೆಲಸ ಮಾಡುತ್ತೇನೆ ಎಂದು ತಿಳಿಸಿದರು.

Key words: I feel –unfaithful- Musky -BJP candidate- Pratap Gowda Patil.

The post ನನಗೆ ವಿಶ್ವಾಸದ್ರೋಹವಾಗಿದೆ: ಮಸ್ಕಿ ಬಿಜೆಪಿ ಅಭ್ಯರ್ಥಿ ಪ್ರತಾಪ್ ಗೌಡ ಪಾಟೀಲ್ … appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಸಚಿವ ಸ್ಥಾನ ಸಿಗದಿದ್ರೆ ಬಂಡಾಯ ಏಳಲ್ಲ- ಪ್ರತಾಪ್ ಗೌಡ ಪಾಟೀಲ್…
ರಾಯಚೂರು,ಜ,25,2020(www.justkannada.in):  ಎರಡು ಮೂರು ದಿನದಲ್ಲಿ ರಾಜ್ಯ ಸಚಿವ ಸಂಪುಟ ವಿಸ್ತರಣೆಯಾಗಲಿದೆ. ಉಪಚುನಾವಣೆಯಲ್ಲಿ ಗೆದ್ದ 11 ಮಂದಿಗೆ ಮಂತ್ರಿ ಸ್ಥಾನ ನೀಡುತ್ತಾರೆ. ಆದರೆ ನಮಗೆ ಸಚಿವ ಸ್ಥಾನ ಸಿಗದಿದ್ದರೇ ಬಂಡಾಯವೇಳಲ್ಲ ಎಂದು ಅನರ್ಹ ಶಾಸಕ ಪ್ರತಾಪ್ ಗೌಡ ಪಾಟೀಲ್ ತಿಳಿಸಿದ್ದಾರೆ.

ಮಾಧ್ಯಮಗಳ ಜತೆ ಇಂದು ಮಾತನಾಡಿದ ಪ್ರತಾಪ್ ಗೌಡ ಪಾಟೀಲ್,  ನಾವು 17 ಮಂದಿಯೂ ಒಗ್ಗಟ್ಟಾಗಿದ್ದೇವೆ. ನಾವು ಬಂಡಾಯವೆದ್ದು ಒಂದು ಪಕ್ಷವನ್ನ ಬಿಟ್ಟು ಬಂದವರು. ಹೀಗಾಗಿ ಸಚಿವ ಸ್ಥಾನ ಸಿಗದಿದ್ದರೇ ಮತ್ತೆ ಬಂಡಾಯ ಏಳುಲು ಸಾಧ್ಯವಿಲ್ಲ ಎಂದು ತಿಳಿಸಿದರು.

ಸೋತವರಿಗೆ ಸಚಿವ ಸ್ಥಾನ ವಿಚಾರ ಕುರಿತು ಪ್ರತಿಕ್ರಿಯಿಸಿದ ಪ್ರತಾಪ್ ಗೌಡ ಪಾಟೀಲ್, ಸೋತವರಿಗೆ ಸದ್ಯ ಸಚಿವ ಸ್ಥಾನ ಇಲ್ಲ. ಎರಡು ಮೂರು ದಿನಗಳಲ್ಲಿ ಸಂಪುಟ ವಿಸ್ತರಣೆಯಾಗಲಿದೆ. ಗೆದ್ದ 11 ಶಾಸಕರನ್ನು ಸಚಿವರನ್ನಾಗಿ ಮಾಡುವ ಪ್ರಕ್ರಿಯೆ ಈಗಾಗಲೇ ಪ್ರಾರಂಭವಾಗಿದೆ. ಸಿಎಂ ನೀಡಿದ್ದ ಭರವಸೆಯನ್ನು ಈಡೇರಿಸುತ್ತಾರೆ ಎನ್ನುವ ವಿಶ್ವಾಸವಿದೆ. ಪಕ್ಷದಲ್ಲಿ ಶಿಸ್ತಿದೆ. ಹೈಕಮಾಂಡ್ ಇದೆ. ಹೀಗಾಗಿ ಯಡಿಯೂರಪ್ಪನವರು ಸ್ವತಂತ್ರ್ಯವಾಗಿ ಯಾವುದೇ ನಿರ್ಣಯ ಕೈಗೊಳ್ಳಲು ಸಾಧ್ಯವಿಲ್ಲ ಎಂದು ಹೇಳಿದರು.

Key words: minister position-no rebellion –maski-Pratap Gowda Patil.

The post ಸಚಿವ ಸ್ಥಾನ ಸಿಗದಿದ್ರೆ ಬಂಡಾಯ ಏಳಲ್ಲ- ಪ್ರತಾಪ್ ಗೌಡ ಪಾಟೀಲ್… appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಸಂಪುಟದಲ್ಲಿ ಸ್ಥಾನ ಪಡೆಯುವ ನಿರೀಕ್ಷೆಯಿಲ್ಲ: ಎಲ್ಲರಿಗೂ ಉತ್ತಮ ಸ್ಥಾನ ನೀಡುವ ವಿಶ್ವಾಸವಿದೆ- ಮೈಸೂರಿನಲ್ಲಿ ಅನರ್ಹ ಶಾಸಕ ಪ್ರತಾಪ್ ಗೌಡ ಪಾಟೀಲ್ ಹೇಳಿಕೆ..
ಮೈಸೂರು,ಡಿ,12,2019(www.justkannada.in): ಸಂಪುಟದಲ್ಲಿ ಸ್ಥಾನ ಪಡೆಯುವ ನಿರೀಕ್ಷೆಯಿಲ್ಲ. ಆದರೆ ಸಿಎಂ ಬಿಎಸ್ ವೈ ಎಲ್ಲರಿಗೂ ಉತ್ತಮ ಸ್ಥಾನ ನೀಡುವ ವಿಶ್ವಾಸವಿದೆ ಎಂದು ಅನರ್ಹ ಶಾಸಕ ಪ್ರತಾಪ್ ಗೌಡ ಪಾಟೀಲ್ ಹೇಳಿದರು.

ಇಂದು ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ ತಾಯಿ ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸಿದ ಬಳಿಕ ಮಾತನಾಡಿದ ಪ್ರತಾಪ್ ಗೌಡ ಪಾಟೀಲ್, ಹುಣ್ಣಿಮೆ ಹಿನ್ನೆಲೆ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದ್ದೇನೆ. ರಾಜ್ಯದಲ್ಲಿ 15ಕ್ಷೇತ್ರಗಳಲ್ಲಿ ಉಪಚುನಾವಣೆ ಮಕ್ತಾಯವಾಗಿದೆ. ಅನರ್ಹರಿಗೆ ಲೈನ್ ಕ್ಲಿಯರ್ ಆಗಿದ್ದು, 12 ಕ್ಷೇತ್ರಗಳಲ್ಲಿ ಅನರ್ಹರು ಗೆದ್ದಿದ್ದಾರೆ. ನಮ್ಮ ಮೇಲಿನ ಕಳಂಕದಿಂದ ಹೊರಬಂದಿದ್ದೇವೆ. ನನ್ನ ಕ್ಷೇತ್ರ ಹಾಗೂ ರಾಜರಾಜೇಶ್ವರಿ ಕ್ಷೇತ್ರಗಳಿಗೆ ಚುನಾವಣೆ ನಡೆಯಬೇಕಿದೆ. ನಮ್ಮ ಕೇತ್ರದ ಆತಂಕ ಕೂಡಾ ನಿವಾರಣೆಯಾಗಿದೆ. ಶೀಘ್ರದಲ್ಲೇ ಚುನಾವಣಾ ಆಯೋಗ ದಿನಾಂಕ ನಿಗದಿ ಮಾಡಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಸಚಿವ ಸಂಪುಟ ಸೇರ್ಪಡೆ ವಿಚಾರ ಕುರಿತು ಪ್ರತಿಕ್ರಿಯಿಸಿದ ಪ್ರತಾಪ್ ಗೌಡ ಪಾಟೀಲ್,  ಸಂಪುಟದಲ್ಲಿ ಸ್ಥಾನ ಪಡೆಯುವ ನಿರೀಕ್ಷೆಯಿಲ್ಲ, ಎಲ್ಲರಿಗೂ ಉತ್ತಮ ಸ್ಥಾನ ನೀಡುವ ವಿಶ್ವಾಸವಿದೆ. ಸರ್ಕಾರ ರಚನೆಯಲ್ಲಿ 17ಶಾಸಕರೂ ಪ್ರಮುಖ ಪಾತ್ರವಹಿಸಿದ್ದಾರೆ. ಎಲ್ಲರಿಗೂ ಸೂಕ್ತ ಸ್ಥಾನಮಾನ ನೀಡುತ್ತಾರೆ. ಈ ಬಗ್ಗೆ ನಾವು 17 ಜನರು ನಿನ್ನೆ ಸಭೆ ಸೇರಬೇಕಿತ್ತು. ಕೆಲವರು ಬರಲಾಗಲಿಲ್ಲ ಆದ್ದರಿಂದ ಉಳಿದವರು ಮುಖ್ಯಮಂತ್ರಿಗಳನ್ನು ಭೇಟಿ ಮಾಡಿದ್ದೀವಿ. ಗೆದ್ದವರಿಗೆಲ್ಲಾ ಸಂಪುಟದಲ್ಲಿ ಸ್ಥಾನ ನೀಡುವ ಭರವಸೆ ನೀಡಿದ್ದಾರೆ. ಆದಷ್ಟು ಬೇಗ ಸಂಪುಟ ವಿಸ್ತರರಣೆಯಾಗುತ್ತದೆ. ಸಂಪುಟ ವಿಸ್ತರಣೆಯಲ್ಲಿ ಬಿಎಸ್ವೈಗೆ ಯಾವುದೇ ಸವಾಲುಗಳಿಲ್ಲ‌. ಸಂಪುಟ ವಿಸ್ತರಣೆ ಅನುಮತಿ ಪಡೆಯಲು ಸಿಎಂ ದೆಹಲಿಗೆ ತೆರಳುತ್ತಾರೆ. ಅನುಮತಿ ಪಡೆದು ಸಂಪುಟ ವಿಸ್ತರಣೆ ಮಾಡುತ್ತಾರೆ ಎಂದು ತಿಳಿಸಿದರು.

ಸದ್ಯಕ್ಕೆ ಬಿಜೆಪಿಯಲ್ಲಿ ವಲಸೆ, ಮೂಲ ಅನ್ನೊ ಮಾತು ಬಂದಿಲ್ಲ. ಸರ್ಕಾರ ರಚಿಸೋದಿಕ್ಕೆ 17ಜನರೂ ಪ್ರಮುಖ ಪಾತ್ರ ವಹಿಸಿದ್ದಾರೆಂದು ಅವರಿಗೂ ಗೊತ್ತಿದೆ ಎಂದು ಪ್ರತಾಪ್ ಗೌಡ ಪಾಟೀಲ್ ತಿಳಿಸಿದರು.

ಉಪಚುನಾವಣೆ ಸಿದ್ಧತೆ ವಿಚಾರ ಕುರಿತು ಪ್ರತಿಕ್ರಿಯಿಸಿದ ಅವರು,  ಈಗಾಗಲೇ 2ತಿಂಗಳಿಂದ ಸ್ಥಳೀಯ ಬಿಜೆಪಿ ನಾಯಕರು, ಕಾರ್ಯಕರ್ತರ ಜೊತೆ ಒಡನಾಟ ಇದೆ. ಒಕ್ಕೊರಲಿನಿಂದ ಎಲ್ಲರೂ ಸಹಕಾರ ನೀಡುವ ವಿಶ್ವಾಸವಿದೆ ಎಂದು ಹೇಳಿದರು.

Key words: No expected –ministrial post- disqualified MLA-Pratap Gowda Patil-Mysore

The post ಸಂಪುಟದಲ್ಲಿ ಸ್ಥಾನ ಪಡೆಯುವ ನಿರೀಕ್ಷೆಯಿಲ್ಲ: ಎಲ್ಲರಿಗೂ ಉತ್ತಮ ಸ್ಥಾನ ನೀಡುವ ವಿಶ್ವಾಸವಿದೆ- ಮೈಸೂರಿನಲ್ಲಿ ಅನರ್ಹ ಶಾಸಕ ಪ್ರತಾಪ್ ಗೌಡ ಪಾಟೀಲ್ ಹೇಳಿಕೆ.. appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ನಾವು ಮತ್ತೆ ಕಾಂಗ್ರೆಸ್ ಸೇರುವ ಮಾತೇ ಇಲ್ಲ-ಸಿಎಂ ಭೇಟಿ ಬಳಿಕ ಅನರ್ಹ ಶಾಸಕ ಪ್ರತಾಪ್ ಗೌಡ ಪಾಟೀಲ್ ಹೇಳಿಕೆ…
ಬೆಂಗಳೂರು,ಅ.23,ಅ,23,2019(www.justkannada.in):  ನಾವು ವೈಯಕ್ತಿಕ ಕಾರಣಗಳಿಂದ ಕಾಂಗ್ರೆಸ್ ಪಕ್ಷವನ್ನ ಬಿಟ್ಟಿದ್ದೇವೆ. ಹೀಗಾಗಿ ಮತ್ತೆ ನಾವು ಕಾಂಗ್ರೆಸ್ ಸೇರುವ ಮಾತೇ ಇಲ್ಲ ಎಂದು ಅನರ್ಹ ಶಾಸಕ ಪ್ರತಾಪ್ ಗೌಡ ಪಾಟೀಲ್ ತಿಳಿಸಿದರು.

ಸಿಎಂ ನಿವಾಸ ಡಾಲರ್ಸ್ ಕಾಲೋನಿಯಲ್ಲಿ ಸಿಎಂ ಬಿ.ಎಸ್ ಯಡಿಯೂರಪ್ಪ ಅವರನ್ನ ಭೇಟಿಯಾದ ಬಳಿಕ ಮಾಧ್ಯಮಗಳ ಜತೆ ಮಾತನಾಡಿದ ಅನರ್ಹ ಶಾಸಕ ಪ್ರತಾಪ್ ಗೌಡ ಪಾಟೀಲ್,  ನಮಗೆ ಕಾಂಗ್ರೆಸ್‍ನಲ್ಲಿ ಅಸಮಾಧಾನ ಇದುದ್ದರಿಂದಲೇ ಪಕ್ಷವನ್ನು ಬಿಟ್ಟು ಬಂದಿದ್ದೇವೆ. ಯಾವುದೇ ಕಾರಣಕ್ಕೂ  ಮತ್ತೆ ಕಾಂಗ್ರೆಸ್ ಪಕ್ಷದತ್ತ ಮುಖ ಮಾಡುವ ಪ್ರಶ್ನೆಯೇ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ನಮಗೆ ಅಸಮಾಧಾನ ಇದುದ್ದರಿಂದಲೇ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಹೊರಬಂದಿದ್ದೆವು. ಸಿದ್ದರಾಮಯ್ಯ ಸಿಎಂ ಆಗಲಿ ಎಂಬ ಕಾರಣಕ್ಕಾಗಿ ಕಾಂಗ್ರೆಸ್ ತೊರೆದು ಬಂದಿಲ್ಲ. ಬಿಜೆಪಿ ಸೇರ್ಪಡೆ ಬಗ್ಗೆ ಮುಂದಿನ ದಿನಗಳಲ್ಲಿ ತೀರ್ಮಾನ ಕೈಗೊಳ್ಳುತ್ತೇವೆ.  ನ್ಯಾಯಾಲಯದ ತೀರ್ಪು ಬಂದನಂತರ ಮುಂದೆ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಎಲ್ಲರೂ ಒಟ್ಟಾಗಿ ಕುಳಿತು ಚರ್ಚೆ ಮಾಡಿ ನಂತರ ತೀರ್ಮಾನ ಪ್ರಕಟಿಸುತ್ತೇವೆ  ಎಂದು ಪ್ರತಾಪ್ ಗೌಡ ಪಾಟೀಲ್ ತಿಳಿಸಿದರು.

Key words: no- intention –joining- Congress –again-Pratap Gowda Patil

The post ನಾವು ಮತ್ತೆ ಕಾಂಗ್ರೆಸ್ ಸೇರುವ ಮಾತೇ ಇಲ್ಲ-ಸಿಎಂ ಭೇಟಿ ಬಳಿಕ ಅನರ್ಹ ಶಾಸಕ ಪ್ರತಾಪ್ ಗೌಡ ಪಾಟೀಲ್ ಹೇಳಿಕೆ… appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.