Praveen Sood | Just Kannada - Daily News Updates

ಪತಿ ಪತ್ನಿ ಒಂದೇ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸಲು ಅವಕಾಶ: ಈ ಬಗ್ಗೆ ಸರ್ಕಾರ ಮಟ್ಟದಲ್ಲಿ ಪ್ರಯತ್ನ-ಡಿಜಿ &ಐಜಿಪಿ ಪ್ರವೀಣ್ ಸೂದ್.
ಬೆಂಗಳೂರು,ಅಕ್ಟೋಬರ್,31,2022(www.justkannada.in): ಪೊಲೀಸ್ ಕಾನ್ಸ್ ಟೇಬಲ್ ಆಗಿರುವ ಪತಿ ಪತ್ನಿ ಒಂದೇ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸಲು ಅವಕಾಶ ನೀಡುವ ಬಗ್ಗೆ ಸರ್ಕಾರ ಮಟ್ಟದಲ್ಲಿ ಪ್ರಯತ್ನ ಮಾಡಲಾಗುತ್ತಿದೆ ಎಂದು ಡಿಜಿ ಮತ್ತು ಐಜಿಪಿ ಪ್ರವೀಣ್ ಸೂದ್ ತಿಳಿಸಿದ್ದಾರೆ.

ಸೇವಾ ಕವಾಯತು ಕಾರ್ಯಕ್ರಮದಲ್ಲಿ ಮಾತನಾಡಿದ ಪ್ರವೀಣ್ ಸೂದ್ ಅವರು, ಪೊಲೀಸ್ ಇಲಾಖೆಯಲ್ಲಿ ಮಹತ್ವದ ಬದಲಾವಣೆ ತರಲು ಚಿಂತನೆ ನಡೆಸಲಾಗಿದೆ. ಪತಿ ಪತ್ನಿ ಒಂದೇ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸಲು ಅವಕಾಶ  ಕೊಡುವ ಬಗ್ಗೆ ಸರ್ಕಾರ ಮಟ್ಟದಲ್ಲಿ ಪ್ರಯತ್ನ ನಡೆಯುತ್ತಿದೆ. ಪೊಲೀಸ್ ಇಲಾಖೆಯಲ್ಲಿ ದಂಪತಿ  36 ವರ್ಷಗಳ ಕಾಲ ಬೇರೆ ಇರಲಾಗುವುದಿಲ್ಲ.  ಕಾನ್ಸ್ ಟೇಬಲ್ ಗಳ ನಿಜವಾದ ಸಮಸ್ಯೆ ಇದು. 7 ವರ್ಷಗಳ ನಂತರ ಡಿವಿಷನ್ ಬದಲಾವಣೆ ಮಾಡಬೇಕು ಎಂದರು.

ಕೆ.ಆರ್ ಪುರಂ ಇನ್ಸ್ ಪೆಕ್ಟರ್ ನಂದೀಶ್  ಸಾವಿನ ಬಗ್ಗೆ ತನಿಖೆ ನಡೆಸಲು ಸಿಎಂ ಸೂಚಿಸಿದ್ದಾರೆ. ಈ ಬಗ್ಗೆ ನಾವು ಇಲಾಖಾ ಮಟ್ಟದಲ್ಲಿ ತನಿಖೆ ಮಾಡುತ್ತೇವೆ. ಪ್ರಕರಣದ ತನಿಖಾ ವರದಿ ಸರ್ಕಾರಕ್ಕೆ ಸಲ್ಲಿಸುತ್ತೇವೆ ಎಂದು ಪ್ರವೀಣ್ ಸೂದ್ ತಿಳಿಸಿದರು.

Key words: Husband – wife – allowed duty – same station-DG & IGP -Praveen Sood

ವಾಹನದಲ್ಲಿ ಹಿಂಬದಿ ಸವಾರರಿಗೂ ಸೀಟ್ ಬೆಲ್ಟ್ ಕಡ್ಡಾಯ: 1 ಸಾವಿರ ರೂ.ಗೆ ದಂಡದ ಪ್ರಮಾಣ ಹೆಚ್ಚಳ.
ಬೆಂಗಳೂರು,ಅಕ್ಟೋಬರ್,19,2022(www.justkannada.in): ರಾಜ್ಯದಲ್ಲಿ ವಾಹನ ಚಾಲನೆ ವೇಳೆ  ಹಿಂಬದಿ ಸವಾರರಿಗೂ ಸೀಟ್ ಬೆಲ್ಟ್ ಕಡ್ಡಾಯ ಮಾಡಲಾಗಿದ್ದು, ಸೀಟ್ ಬೆಲ್ಟ್ ಧರಿಸದಿದ್ದರೇ  1 ಸಾವಿರ ರೂ. ದಂಡ ವಿಧಿಸಲು ಪೊಲೀಸ್ ಇಲಾಖೆ ಮುಂದಾಗಿದೆ.

ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯ ಸೂಚನೆ ಮೇರೆಗೆ ಪೊಲೀಸ್ ಇಲಾಖೆ ಹೊಸ ನಿಯಮವನ್ನು ಜಾರಿಗೆ ತಂದಿದೆ.  ಒಂದು ವೇಳೆ ನಿಯಮ ಮೀರಿ ಸೀಟ್ ಬೆಲ್ಟ್ ಹಾಕದೆ ಪ್ರಯಾಣ ಮಾಡಿದರೆ ಪೊಲೀಸ್​ ಇಲಾಖೆ 1000 ರೂ ದಂಡ ವಿಧಿಸುತ್ತದೆ.  ಪೊಲೀಸ್ ಇಲಾಖೆ ದಂಡವನ್ನು 500 ರಿಂದ 1 ಸಾವಿರ ರೂಪಾಯಿಗೆ ಹೆಚ್ಚಿಸಿದೆ. ಈ ಮೊದಲು ಸೀಟ್ ಬೆಲ್ಟ್ ಧರಿಸದೇ ವಾಹನ ಚಲಾಯಿಸಿದರೆ 500ರೂ ದಂಡ ಹಾಕಲಾಗುತ್ತಿತ್ತು. ಆದರೆ ಈಗ ನಿಯಮ ಮೀರಿದವರಿಗೆ 1000 ದಂಡ ವಿಧಿಸುವಂತೆ ರಾಜ್ಯದ ಎಲ್ಲಾ ಕಮೀಷನರೇಟ್ ಮತ್ತು ಎಸ್​ಪಿಗಳಿಗೆ ಪೊಲೀಸ್​ ಇಲಾಖೆ ಸೂಚನೆ ನೀಡಿದೆ. ಇಂದಿನಿಂದಲೇ ರಾಜ್ಯದಲ್ಲಿ ನಿಯಮ ಜಾರಿಗೆಯಾಗಿದೆ.

ರಾಜ್ಯ ಪೊಲೀಸ್​ ಇಲಾಖೆ ಹೊಸ ನಿಯಮಗಳು: ಪ್ರಯಾಣಿಕರ ಸಂಖ್ಯೆ 8 ಮೀರದಂತೆ ಇರುವ ವಾಹನಗಳಲ್ಲಿ , ಪ್ರಯಾಣಿಸುವವರು ಕಡ್ಡಾಯವಾಗಿ ಸೀಟ್ ಬೆಲ್ಟ್ ಹಾಕಿಕೊಳ್ಳಬೇಕು ಎಂದು ತಿಳಿಸಿದೆ.

Key words: Seat -belt – driving-1000 –fine-DG-IGP -Praveen Sood

ನಾನು ಭರವಸೆ ನೀಡುತ್ತೇನೆ, ಎಲ್ಲಾ ಮೂರು ಪ್ರಕರಣಗಳಲ್ಲೂ ಭೇದಿಸುತ್ತೇವೆ-ಡಿಜಿ, ಐಜಿಪಿ ಪ್ರವೀಣ್ ಸೂದ್.
ಮಂಗಳೂರು,ಆಗಸ್ಟ್,1,2022(www.justkannada.in):  ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದಿರುವ ಹಿಂದೂ ಮುಖಂಡ ಪ್ರವೀಣ್ ನೆಟ್ಟಾರು, ಮಸೂದ್, ಫಾಜಿಲ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ರಾಜ್ಯ ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್, ನಾನು ಭರವಸೆ ನೀಡುತ್ತೇನೆ, ಎಲ್ಲಾ ಮೂರು ಪ್ರಕರಣಗಳಲ್ಲೂ ಭೇದಿಸುತ್ತೇವೆ ಎಂದು ಹೇಳಿದ್ದಾರೆ.

ಮಂಗಳೂರಿನಲ್ಲಿ ಇಂದು ಮಾತನಾಡಿದ ಡಿಜಿ,ಐಜಿಪಿ ಪ್ರವೀಣ್ ಸೂದ್, ಮುಂದೆ ಇಂತಹ ಘಟನಗಳು ಆಗದಂತೆ ನೋಡಿಕೊಳ್ಳುತ್ತೇವೆ. ಎಲ್ಲಾ ಮೂರು ಪ್ರಕರಣಗಳನ್ನೂ ಭೇದಿಸುತ್ತೇವೆ. ಪ್ರತಿಯೊಂದು ಪ್ರಕರಣವೂ ನಮಗೆ ಮುಖ್ಯ.   ನಾನು ಭರವಸೆ ನೀಡುತ್ತೇನೆ ಎಲ್ಲಾ ಕೇಸ್ ಗಳನ್ನೂ ಭೇದಿಸುತ್ತೇವೆ. ಎಂದರು.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದ ಮೂರು ಹತ್ಯೆಗಳಲ್ಲಿ ಭಾಗಿಯಾದ ಆರೋಪಿಗಳು ಯಾವುದೇ ಸಂಘಟನೆಯವರಾಗಿರಲಿ, ಅವರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳುತ್ತೇವೆ. ಯಾವುದೇ ವ್ಯಕ್ತಿ, ಸಂಘಟನೆ, ಸಿದ್ದಾಂತದವರು ಈ ಕೃತ್ಯಗಳ ಹಿಂದಿದ್ದರೂ ಬಿಡುವುದಿಲ್ಲ ಎಂದು ಡಿಜಿಪಿ ಪ್ರವೀಣ್ ಸೂದ್ ತಿಳಿಸಿದರು.

Key words: mangalore- we -will –all- three cases – DG, IGP- Praveen Sood

ಎಲ್ಲೆಂದರಲ್ಲಿ ವಾಹನ ತಡೆದು ಪರಿಶೀಲಿಸುವಂತಿಲ್ಲ : ಡಿಜಿ&ಐಜಿಪಿ ಪ್ರವೀಣ್ ಸೂದ್ ಸೂಚನೆ
ಬೆಂಗಳೂರು,ಜೂನ್,27,2022(www.justkannada.in): ಬೆಂಗಳೂರಿನಲ್ಲಿ ಎಲ್ಲೆಂದರಲ್ಲಿ ವಾಹನ ತಡೆದು ಪರಿಶೀಲಿಸುವಂತಿಲ್ಲ ಎಂದು ಬೆಂಗಳೂರು ನಗರ ಸಂಚಾರ ಪೊಲೀಸರಿಗೆ  ರಾಜ್ಯ ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್ ಸೂಚನೆ ನೀಡಿದ್ದಾರೆ.

ಈ ಕುರಿತು ಟ್ವೀಟ್  ಮಾಡಿರುವ ಡಿಜಿ&ಐಜಿಪಿ ಪ್ರವೀಣ್ ಸೂದ್,  ಎಲ್ಲೆಂದರಲ್ಲಿ ವಾಹನ ತಡೆದು ಪರಿಶೀಲಿಸುವಂತಿಲ್ಲ. ಟ್ರಾಫಿಕ್ ಪೊಲೀಸರು ಬೇಕಾಬಿಟ್ಟಿ ವಾಹನಗಳನ್ನು ತಡೆಯುವಂತಿಲ್ಲ. ಸುಖಾಸುಮ್ಮನೆ ವಾಹನಗಳನ್ನ ತಡೆದು ಪರಿಶೀಲಿಸದಂತೆ ಸೂಚನೆ ನೀಡಿದ್ದಾರೆ.

ಡ್ರಂಕ್ & ಡ್ರೈವ್ ಮಾತ್ರ ತಪಾಸಣೆ ಮಾಡಬೇಕು. ನಿಯಮ ಉಲ್ಲಂಘಿಸುವ ವಾಹನಗಳ ಮೇಲೆ ನಿಗಾ ವಹಿಸಬೇಕು. ಆದರೆ ಸುಖಾಸುಮ್ಮನೆ ವಾಹನ ತಡೆದು ಪರಿಶೀಲನೆ ಮಾಡುತ್ತಿರುವ ಬಗ್ಗೆ ಸಾರ್ವಜನಿಕರಿಂದ ವ್ಯಾಪಕ ದೂರು ಬಂದಿದೆ. ಹೀಗಾಗಿ ವಾಹನಗಳನ್ನು ತಡೆಯದಂತೆ ಸಂಚಾರಿ ಪೊಲೀಸರಿಗೆ ಟ್ವೀಟ್ ಮೂಲಕ ಡಿಜಿ&ಐಜಿಪಿ ಪ್ರವೀಣ್ ಸೂದ್ ಸೂಚನೆ ನೀಡಿದ್ದಾರೆ.

Key words:  vehicle -checked –wherever-DG & IGP -Praveen Sood –traffic-police

ದರೋಡೆ ಪ್ರಕರಣದಲ್ಲಿ 6 ಮಂದಿ ಅರೆಸ್ಟ್ : ಗ್ಯಾಂಗ್ ರೇಪ್ ಆರೋಪಿಗಳನ್ನ ಕೂಡಲೇ ಬಂಧಿಸುತ್ತೇವೆ- ಡಿಜಿ&ಐಜಿಪಿ ಪ್ರವೀಣ್ ಸೂದ್ ಮಾಹಿತಿ.
ಮೈಸೂರು,ಆಗಸ್ಟ್,27,2021(www.justkannada.in):  ಮೈಸೂರಿನಲ್ಲಿ‌ ದರೋಡೆ ಮತ್ತು ಗುಂಡೇಟು ಪ್ರಕರಣಕ್ಕೆ ಸಂಬಂಧಿಸಿದಂತೆ 6 ಆರೋಪಿಗಳನ್ನ ಬಂಧಿಸಿದ್ದೇವೆ ಎಂದು ಪೊಲೀಸ್ ಮಹಾ ನಿರ್ದೇಶಕ ಪ್ರವೀಣ್ ಸೂದ್ ತಿಳಿಸಿದರು.

ಮೈಸೂರಿನಲ್ಲಿ ಗೃಹಸಚಿವ ಅರಗ ಜ್ಞಾನೇಂದ್ರ ಹಾಗೂ ಪೊಲೀಸ್ ಮಹಾ ನಿರ್ದೇಶಕ ಪ್ರವೀಣ್ ಸೂದ್ ಜಂಟಿ ಸುದ್ದಿಗೋಷ್ಠಿ ನಡೆಸಿ, ಮೈಸೂರಿನ ದರೋಡೆ, ಕೊಲೆ ಪ್ರಕರಣ ಹಾಗೂ ಗ್ಯಾಂಗ್ ರೇಪ್ ಪ್ರಕರಣ ಸಂಬಂಧ ಮಾಹಿತಿ ನೀಡಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಜಿ&ಐಜಿಪಿ ಪ್ರವೀಣ್ ಸೂದ್ . ಆಗಸ್ಟ್ 23 ರಂದು ಮೈಸೂರಿನಲ್ಲಿ‌ ದರೋಡೆ ಮತ್ತು ಗುಂಡೇಟು ಪ್ರಕರಣ ನಡೆದಿತ್ತು. ಮೈಸೂರು ಪೋಲಿಸ್ ಆಯುಕ್ತರು ಐದು ತಂಡ ರಚಿಸಿ ದೇಶದ ಬೇರೆ ಬೇರೆ ಭಾಗಕ್ಕೆ ಕಳುಹಿಸಿದ್ದರು. ನಾಲ್ಕು ದಿನಗಳ ನಂತರದಲ್ಲಿ ಒಳ್ಳೆಯ ಸುದ್ದಿ ಕೊಡುತ್ತಿದ್ದೇವೆ.  ಆರು ಮಂದಿ ಆರೋಪಿಗಳನ್ನು ಬಂಧಿಸಿದ್ದೇವೆ. ಫ್ಲ್ಯಾನ್ ಮಾಡಿದವರ ಪೈಕಿ ಇಬ್ಬರು ಬಂಧನವಾಗಿದೆ. ಒಬ್ಬರು ಮೈಸೂರು, ಇನ್ನೊಬ್ಬ ರಾಜಸ್ತಾನದವರು. ದರೋಡೆ, ಕೊಲೆ ಮಾಡಿದವರು ಪೈಕಿ ಇಬ್ಬರು ಪಶ್ಚಿಮ ಬಂಗಾಳದವರು. ಮುಂಬೈನಲ್ಲಿ ಒಬ್ಬ ಮತ್ತು ಜಮ್ಮು ಕಾಶ್ಮೀರದಲ್ಲಿ ಬಂಧಿಸಲಾಗಿದೆ. ಪ್ರಕರಣ ಸಂಬಂಧ ಇನ್ನಿಬ್ಬರ ಬಂಧನ ಆಗಬೇಕಿದೆ ಎಂದು ತಿಳಿಸಿದರು.

ದೇಶದ ನಾನಾ ಕಡೆ ನಮ್ಮ ಪೊಲೀಸರು ಯಶಸ್ವಿಯಾಗಿ ಅರೆಸ್ಟ್ ಮಾಡಿದ್ದಾರೆ. ಡಕಾಯಿತಿಗೆ ಬಳಸಿದ್ದ ಕೆಲವು ವಸ್ತುಗಳನ್ನ ವಶಕ್ಕೆ ಪಡೆಯಲಾಗಿದೆ. ಫ್ಲ್ಯಾನ್ ಮಾಡಿದ್ದವರು ಸಹ ಜುವೆಲ್ಲರಿ ಶಾಪ್ ಇಟ್ಟುಕೊಂಡಿದ್ದವರು. ಪ್ಲಾನ್ ಮಾಡಿ ಹೊರಗಡೆಯಿಂದ ಜನರನ್ನ ಕರೆಸಿ ಈ ಕೃತ್ಯವೆಸಗಿದ್ದಾರೆ.  ದೇಶದ ನಾನಾ ಭಾಗದ ವ್ಯಕ್ತಿಗಳನ್ನ ಬಳಸಿ ಡಕಾಯತಿ ನಡೆಸಲಾಗಿದೆ ಎಂದು ಪೊಲೀಸ್ ಮಹಾ ನಿರ್ದೇಶಕ ಪ್ರವೀಣ್ ಸೂದ್  ಮಾಹಿತಿ ನೀಡಿದರು.

ವಿದ್ಯಾರ್ಥಿನಿ ಮೇಲೆ ಗ್ಯಾಂಗ್ ರೇಪ್ ಪ್ರಕರಣ: ಆರೋಪಿಗಳನ್ನ ಕೂಡಲೇ ಬಂಧಿಸುತ್ತೇವೆ

ವಿದ್ಯಾರ್ಥಿನಿ ಮೇಲೆ ಗ್ಯಾಂಗ್ ರೇಪ್ ಪ್ರಕರಣ ಸಂಬಂಧ ಮಾತನಾಡಿದ ಡಿಜಿಐಜಿಪಿ ಪ್ರವೀಣ್ ಸೂದ್, ಪ್ರಕರಣ ನಡೆಯಬಾರದಿತ್ತು. ನಡೆದು ಹೋಗಿದೆ. ಇದು ಅತ್ಯಂತ ಸೂಕ್ಷ್ಮ ಪ್ರಕರಣವಾಗಿದ್ದರಿಂದ ಹೇಳಲು ಆಗಲ್ಲ. ಘಟನೆಯನ್ನ ಗಂಭೀರವಾಗಿ ಪರಿಗಣಿಸಿದ್ದೇವೆ.  ಗ್ಯಾಂಗ್ ರೇಪ್ ಆರೋಪಿಗಳನ್ನ ಕೂಡಲೇ ಬಂಧಿಸುತ್ತೇವೆ. ಆರೋಪಿಗಳನ್ನ ಹಿಡಿಯಲು ಹೆಚ್ಚಿನ ಸಮಯ ಬೇಕಾಗಿದೆ ಎಂದರು.

ಯಾರ ಮೇಲೆ ದೌರ್ಜನ್ಯ ನಡೆದರೂ ಅವರು ಸುಧಾರಿಸಿಕೊಳ್ಳಬೇಕು. ಸುಧಾರಿಸಿಕೊಂಡ ನಂತರ ಹೇಳಿಕೆ ಪಡೆಯಲಾಗುತ್ತದೆ. ಭದ್ರತೆ ದೃಷ್ಠಿಯಿಂದ ಎಲ್ಲಾ ವಿಚಾರ ಬಹಿರಂಗ ಗೊಳಿಸಲು ಆಗಲ್ಲ ಎಂದು ಪ್ರವೀಣ್ ಸೂದ್ ತಿಳಿಸಿದರು.

Key words: mysore Arrest  6 accused- robbery case-gang rape – DG & IGP- Praveen Sood

15 ವರ್ಷಗಳ ಹಿಂದಿನ ಪ್ರಕರಣ, ಮೈಸೂರಲ್ಲಿ ಬಂಧಿತರಾಗಿದ್ದ ಪಾಕ್ ಮೂಲದ ಉಗ್ರನಿಗೆ ಶಿಕ್ಷೆ ವಿಧಿಸಿದ ಕೋರ್ಟ್..!
ಬೆಂಗಳೂರು, ಮೇ, 29.2021 : (www.justkannada.in news) : ದೇಶದ್ರೋಹ ಮತ್ತು ಶಸ್ತ್ರಾಸ್ತ್ರ ಕಾಯ್ದೆ ಪ್ರಕರಣದಲ್ಲಿ ಭಾಗಿಯಾಗಿದ್ದ ಆರೋಪಿಗೆ ನ್ಯಾಯಾಲಯದಿಂದ ಶಿಕ್ಷೆ ಪ್ರಕಟ.

ಕಳೆದ 15 ವರ್ಷಗಳ ಹಿಂದೆ ಮೈಸೂರಿನಲ್ಲಿ ನಡೆದಿದ್ದ ಶಂಕಿತ ಉಗ್ರರ ಬಂಧನಕ್ಕೆ ಸಂಬಂಧಿಸಿದಂತೆ ಸುಧೀರ್ಘ ವಿಚಾರಣೆ ನಡೆದು ಇದೀಗ, ಆರೋಪಿಗೆ ನ್ಯಾಯಾಲಯ ಶಿಕ್ಷೆ ವಿಧಿಸಿದೆ. ವಿಶೇಷ ಅಂದ್ರೆ, ಅಂದು ಪ್ರಕರಣ ನಡೆದಾಗ ಮೈಸೂರು ನಗರ ಪೊಲೀಸ್ ಆಯುಕ್ತರಾಗಿದ್ದ ಹಾಲಿ ರಾಜ್ಯ ಪೊಲೀಸ್ ಮಹಾನಿರ್ದೇಶಕರಾಗಿರುವ ಪ್ರವೀಣ್ ಸೂದ್, ಖುದ್ದು ನ್ಯಾಯಾಲಯಕ್ಕೆ ತೆರಳಿ ಜ.27 ರಂದು ಸಾಕ್ಷ್ಯ ನುಡಿದಿದ್ದರು.

ಘಟನೆ ವಿವರ :

ಮೈಸೂರು ನಗರದಲ್ಲಿ ಪಾಕಿಸ್ತಾನಿ ಮೂಲದ ಶಂಕಿತ ಉಗ್ರಗಾಮಿಗಳು ದುಷ್ಕೃತ್ಯ ಎಸಗಲು ಸಂಚು ನಡೆಸುತ್ತಿರುವ ಬಗ್ಗೆ ಗುಪ್ತಚಾರ ವಿಭಾಗದಿಂದ ಖಚಿತ ಮಾಹಿತಿ ದೊರೆತಿದ್ದು, ಈ ಬಗ್ಗೆ ನಗರ ಪೊಲೀಸರ ವಿಶೇಷ ತಂಡ ತೀವ್ರ ನಿಗಾ ವಹಿಸಿ, ದಿನಾಂಕ: 26/10/2006 ರಂದು ರಾತ್ರಿ ಮೈಸೂರು ನಗರ ವಿಜಯನಗರ ಹೊರ ವರ್ತುಲ ರಸ್ತೆಯ ಹೈ-ಟೆನ್ನನ್ ವೈರ್‌ ರಸ್ತೆಯಲ್ಲಿ ಇಬ್ಬರು ಶಂಕಿತ ವ್ಯಕ್ತಿಗಳು ಸಂಶಯಾಸ್ಪದವಾಗಿ ಹಿರೋ ಮುಕ್ ದ್ವಿ ಚಕ್ರ ವಾಹನದಲ್ಲಿ ಸಂಚರಿಸುತ್ತಿದ್ದ ಆರೋಪಿಗಳಾದ ಫಹಾದ್ @ ನಡುತಣಿ @ ಮಹಮ್ಮದ್ ಕೋಯ ಜನ್ ಅಬ್ದುಲ್ ಹೈ @ ಅಬ್ದುಲ್ ಕೋಯಾ, 24 ವರ್ಷ (2006ನೇ ಸಾಅಗೆ), ನಂ: ಕೆ314, ಎಫ್ ಬ್ಲಾಕ್, ನಾರ್ಥ್ ನಾಜಮಾ ಬಾದ್, ಕರಾಚಿ, ಪಾಕಿಸ್ಥಾನ, ಹಾಲ ವಾಸ: ಮನೆ ನಂ: 186, 4ನೇ ಕ್ರಾಸ್, 2ನೇ ಹಂತ, ರಾಜೀವ ನಗರ, ಮೈಸೂರು ಹಾಗೂ

ಮೊಹಮ್ಮದ್ ಅಲಿ ಹುಸೇನ್ @ ಜಾಹಂಗೀರ್, @ ಖಾಸಿಂ @ ಅಫ್ಘಾನ್ @ ಆಸೀಫ್ ಖಾನ್ @ ಜಹಾರಿ ಚಿನ್ ಅಬ್ದುಲ್ ಹಜೀಜ್, 24 ವರ್ಷ (2006ನೇ ಸಾಅಗೆ), ಟ್ಯಾಂಕ್ ಮೊಹಲ್ಲಾ, ಅಫ್ತಾಬ್ ಮಂತರ, ಹಜಾರಾ ಡಿವಿಜನ್, ಪಾಕಿಸ್ತಾನ, ಹಾಲಿ ವಾಸ: ಮನೆ ನಂ: 186, 4ನೇ ಕ್ರಾಸ್, 2ನೇ ಹಂತ, ರಾಜೀವ ನಗರ, ಮೈಸೂರು.

ಇವರನ್ನು ನಗರ ಪೊಲೀಸರ ತಂಡ ತಡೆದು ಶೋಧನೆ ಮಾಡಲು ಮುಂದಾದಾಗ, ಶಂಕಿತರು ತಮ್ಮ ಬಳಿ ಇದ್ದ ಎ.ಕೆ. 47 ಬಂದೂಕಿನಿಂದ ಪೊಲೀಸರ ಕಡೆಗೆ ಫೈರ್ ಮಾಡಿ, ತಪ್ಪಿಸಿಕೊಳ್ಳಲು ಪ್ರಯತ್ನಿಸಿದರು. ಆಗ ಪೊಲೀಸರು ಸಹ ಗಾಳಿಯಲ್ಲಿ ಗುಂಡು ಹಾರಿಸಿ ಆರೋಪಿಗಳನ್ನು ವಶಕ್ಕೆ ಪಡೆದು ವಿಚಾರಣೆಗೊಳಪಡಿಸಿದರು.

ಈ ವೇಳೆ ಆರೋಪಿಗಳು ಪಾಕಿಸ್ತಾನದ ಮೂಲದವರೆಂದು ತಿಳಿದು ಬಂದಿದ್ದು, ಅಕ್ರಮವಾಗಿ ಆರೋಪಿಗಳು ಹೊಂದಿದ್ದ. ಎ.ಕೆ. 47 ಬಂದೂಕು ಹಾಗೂ ಜೀವಂತ ಗುಂಡುಗಳು, ಸ್ಯಾಟಲೈಟ್ ಫೋನ್, ಹಿರೋ ಪುಕ್ ದ್ವಿ ಚಕ್ರ ವಾಹನ ಹಾಗೂ ಇತರೇ ಸ್ಫೋಟಕ ವಸ್ತುಗಳನ್ನು ವಶಪಡಿಸಿಕೊಂಡಿದ್ದು, ಈ ಸಂಬಂಧ ಇವರುಗಳ ವಿರುದ್ಧ ವಿಜಯನಗರ ಪೊಲೀಸ್ ಠಾಣೆಯಲ್ಲಿ ಅಪರಾಧ ಸಂಖ್ಯೆ 165/2006 ಕಲಂ: 307, 332, 427, 464, 468, 471, 114, 121, 121 (a) (b), 149 IPC , sections 25(d) 25(1) (b) 25(1) (c), 27 (f) 28 of Indian Arms Act, sections 14 of Foreigners Act, Sec 12 Pass Port Act-1967, Sec 5 (a) (b) Explosive Substances Act-1908, Sec 10, 11, 16,17,18, 20, 23 of Unlawful Activities (prevention) Act-1967 ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿತ್ತು.ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ 2006ನೇ ಸಾಲಿನಲ್ಲಿ ಮೈಸೂರು ನಗರದ ಪೊಲೀಸ್ ಆಯುಕ್ತರವರಾಗಿದ್ದ ಹಾಗೂ ಹಾಲಿ ಕರ್ನಾಟಕ ರಾಜ್ಯದ ಡಿ.ಜಿ. ಮತ್ತು ಐ.ಜಿ.ಪಿ. ಪ್ರವೀಣ್‌ ಸೂದ್‌ ರವರು ಈ ಕೇಸಿನ ನೇರ ಉಸ್ತುವಾರಿಯನ್ನು ವಹಿಸಿಕೊಂಡು, ತನಿಖೆಗೆ ಒತ್ತು ನೀಡಿ ಪ್ರತ್ಯೇಕವಾಗಿ ತಂಡಗಳ ರಚನೆ ಮಾಡಿ ಅವಶ್ಯಕ ದಾಖಲಾತಿಗಳು ಮತ್ತು ಸಾಕ್ಷ್ಯಧಾರಗಳನ್ನು ಸಂಗ್ರಹಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು.

ಈ ಪ್ರಕರಣದ ವಿಚಾರಣೆಯು ಬೆಂಗಳೂರಿನ ಪ್ರದಾನ ಸಿಟಿ ಸಿವಿಲ್ ಮತ್ತು ಸೆಷನ್ ನ್ಯಾಯಾಲಯದಲ್ಲಿ ನಡೆದಿದ್ದು, ಪೊಲೀಸ್ ಆಯುಕ್ತರವರು ತನಿಖಾ ಕಾಲದಲ್ಲಿ ಕೈಗೊಂಡ ಕ್ರಮಗಳ ಬಗ್ಗೆ ಡಿ.ಜಿ. ಮತ್ತು ಐ.ಜಿ.ಪಿ.ಪ್ರವೀಣ್ ಸೂದ್‌ , 27/01/2021 ರಂದು ನ್ಯಾಯಾಲಯಕ್ಕೆ ಖುದ್ದಾಗಿ ಹಾಜರಾಗಿ ಸಾಕ್ಷ್ಯ ನುಡಿದಿದ್ದರು. ಆಮೂಲಕ ವೃತ್ತಿಪರತೆಯನ್ನು ಪ್ರದರ್ಶಿಸಿದ್ದರು.

ಈ ಹಿನ್ನೆಲೆಯಲ್ಲಿ ಬೆಂಗಳೂರಿನ ಪ್ರದಾನ ಸಿಟಿ ಸಿವಿಲ್ ಮತ್ತು ಸೆಷನ್ ನ್ಯಾಯಾಲಯದಲ್ಲಿ ವಿಚಾರಣೆ ನಡೆದು, 22/04/2021 ರಂದು ಘನ ನ್ಯಾಯಾಲಯವು 1ನೇ ಆರೋಪಿಗೆ 121 (ಎ) ಐ.ಪಿ.ಸಿ.ಗೆ 10 ವರ್ಷ ಸಜೆ, 10,000/-ರೂ ದಂಡ ಸೇರಿದಂತೆ ಪ್ರತಿ ಕಲಂಗಳಿಗೆ ಪ್ರತ್ಯೇಕವಾಗಿ ಶಿಕ್ಷೆ ಮತ್ತು ದಂಡವನ್ನು ವಿಧಿಸಿದರು.

ಈ ಪ್ರಕರಣದಲ್ಲಿ ಉಳಿದ ಆರೋಪಿಗಳಾದ ಎ2 ಆರೋಪಿ ಜಮ್ಮು ಕಾಶ್ಮೀರದ ಪ್ರಕರಣಗಳಲ್ಲಿ ಜಮ್ಮು ಕಾಶ್ಮೀರ ನ್ಯಾಯಾಲಯದ ವಿಚಾರಣೆ ಬಂಧಿಯಾಗಿರುತ್ತಾನೆ. ಎ3 ಆರೋಪಿ ಮರಣ ಹೊಂದಿದ್ದು, ಎ4 ರಿಂದ ಎ8 ಆರೋಪಿಗಳಿಗೆ ಈ ಹಿಂದೆ 03 ವರ್ಷಗಳ ಕಾಲ ಸಜೆ ನೀಡಿ ಬಿಡುಗಡೆ ಹೊಂದಿರುತ್ತಾರೆ. ಎ9 ರಿಂದ ಎ20 ರವರೆಗಿನ ಆರೋಪಿಗಳು ಜಮ್ಮು ಕಾಶ್ಮೀರ ಮತ್ತು ವಿದೇಶಿಯರಾಗಿದ್ದು, ಇವರ ವಿರುದ್ಧ ತಲೆ ಮರೆಸಿಕೊಂಡಿರುವ ಬಗ್ಗೆ ನ್ಯಾಯಾಲಯಕ್ಕೆ ದೋಷಾರೋಪಣ ಪತ್ರ ಸಲ್ಲಿಸಲಾಗಿದೆ.

key words : mysore-court-pakisthan-fahad-ali.husain-terrorist-bangalore-praveen.sood

ಸಿಡಿ ಪ್ರಕರಣ, ತನಿಖೆ ಆರಂಭದಲ್ಲೇ ಬಂಧಿಸೋಕೆ ಆಗಲ್ಲ : ಡಿಜಿ, ಐಜಿಪಿ ಪ್ರವೀಣ್ ಸೂದ್
ಬೆಂಗಳೂರು,ಏಪ್ರಿಲ್,02,2021(www.justkannada.in) : ತನಿಖೆ ಆರಂಭದಲ್ಲೇ ಬಂಧಿಸೋಕೆ ಆಗಲ್ಲ. ತನಿಖೆ ಪೂರ್ಣಗೊಂಡು ಬಂಧಿಸಿಲ್ಲ ಎಂದರೆ ಪ್ರಶ್ನಿಸಬೇಕು. ಹಂತ, ಹಂತವಾಗಿ ತನಿಖೆ ನಡೆಯುತ್ತಿದೆ ಎಂದು ಡಿಜಿ, ಐಜಿಪಿ ಪ್ರವೀಣ್ ಸೂದ್ ಹೇಳಿದ್ದಾರೆ.

ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ ಸಂಬಂಧಿಸಿದಂತೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಇಂದಿನಿಂದ ಸುಧೀರ್ಘ ವಿಚಾರಣೆ ನಡೆಸಲಿದ್ದೇವೆ.

ರಮೇಶ್ ಜಾರಕಿಹೊಳಿ ಅವರಿಗೆ ವಿಚಾರಣೆಗೆ ಹಾಜರಾಗುವಂತೆ ಸೂಚಿಸಲಾಗಿದೆ. ಬೆಳಗ್ಗೆ 11ಕ್ಕೆ ಸಂತ್ರಸ್ತೆಯನ್ನು ಎಸಿಪಿ ಕವಿತಾ ವಿಚಾರಣೆ ನಡೆಸಲಿದ್ದಾರೆ ಎಂದರು.

key words : CD case-Right-beginning-investigation-Not arrested-DG, IGP-Praveen Sood

ಹೋಂ ಸ್ಟೇಗಳಲ್ಲಿ ಡ್ರಗ್ಸ್ ಪತ್ತೆಯಾದ್ರೆ ಮಾಲೀಕರೇ ಹೊಣೆ-ಡಿಜಿ&ಐಜಿಪಿ ಪ್ರವೀಣ್ ಸೂದ್ ಎಚ್ಚರಿಕೆ
ಚಿಕ್ಕಮಗಳೂರು,ಸೆಪ್ಟಂಬರ್,14,2020(www.justkannada.in):  ಹೋಂ ಸ್ಟೇಗಳಲ್ಲಿ ಡ್ರಗ್ಸ್ ಪತ್ತೆಯಾದ್ರೆ ಅದಕ್ಕೆ ಹೋಂ ಸ್ಟೇ ಮಾಲೀಕರೇ ಹೊಣೆ ಎಂದು ರಾಜ್ಯ ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್ ಎಚ್ಚರಿಕೆ ನೀಡಿದ್ದಾರೆ.

ಚಿಕ್ಕಮಗಳೂರಿನಲ್ಲಿ ಇಂದು ಮಾತನಾಡಿದ ಡಿಜಿ&ಐಜಿಪಿ ಪ್ರವೀಣ್ ಸೂದ್,  ಮಾದಕ ದ್ರವ್ಯಗಳ ಬಗ್ಗೆ ಹೋಂ ಸ್ಟೇ ಮಾಲೀಕರು ಪೊಲೀಸರಿಗೆ ಮಾಹಿತಿ ನೀಡಿದರೆ ಅವರಿಗೆ  ರಿವಾರ್ಡ್ ನೀಡುತ್ತೇವೆ. ಆದರೆ ಪ್ರಕರಣ ಮುಚ್ಚಿ ಹಾಕಿದರೆ ಅದಕ್ಕೆ ಹೋಂ ಸ್ಟೇ ಮಾಲೀಕರ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ ಎಂದು ತಿಳಿಸಿದರು.

ಡ್ರಗ್ ಕಂಟ್ರೋಲ್ ಮಾಡುವುದು ವಿಶೇಷ ಪಡೆ ಮಾತ್ರವಲ್ಲ, ಪೊಲೀಸರು ಕೂಡ ಡ್ರಗ್ಸ್ ದಂಧೆ ಕಂಟ್ರೋಲ್ ಮಾಡಬೇಕು ಎಂದು ಪ್ರವೀಣ್ ಸೂದ್ ತಿಳಿಸಿದರು.

Key words: Drug- Detection- Owners – responsible – home stays-DG & IGP- Praveen Sood