prayers Archives » Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ

ಸಿದ್ದರಾಮಯ್ಯ ಸಿಎಂ ಆಗಿ ಮುಂದುವರೆಯಲೆಂದು ಅಯ್ಯಪ್ಪ ಮಾಲಾಧಾರಿಗಳಿಂದ ಪ್ರಾರ್ಥನೆ, ಪೂಜೆ
ಮೈಸೂರು,ನವೆಂಬರ್,25,2025 (www.justkannada.in): ಡಿಸಿಎಂ ಡಿಕೆ ಶಿವಕುಮಾರ್ ಸಿಎಂ ಆಗಲಿ ಎಂದು ಅವರ ಬೆಂಬಲಿಗರು ಅಭಿಮಾನಿಗಳು ಪೂಜೆ ಸಲ್ಲಿಸಿದ್ದಾಯ್ತು. ಈಗ ಸಿಎಂ ಸಿದ್ದರಾಮಯ್ಯ ಪರ ಅಯ್ಯಪ್ಪ ಮಾಲಧಾರಿಗಳು ಬ್ಯಾಟಿಂಗ್ ಬೀಸಿದ್ದಾರೆ.

ಸಿದ್ದರಾಮಯ್ಯ ಸಿಎಂ ಆಗಿ ಮುಂದುವರೆಯಲೆಂದು ಅಯ್ಯಪ್ಪ ಮಾಲಾಧಾರಿಗಳು ಪ್ರಾರ್ಥನೆ ಸಲ್ಲಿಸಿದ್ದಾರೆ.  ಸಿಎಂ ಸಿದ್ದರಾಮಯ್ಯ ಭಾವಚಿತ್ರ ಹಿಡಿದು ಅಯ್ಯಪ್ಪ ಮಾಲಾಧಾರಿಗಳು ಶಬರಿಮಲೆ ಏರಿದ್ದಾರೆ.  ನಂಜನಗೂಡು ತಾಲ್ಲೂಕಿನ ಮರಡಿಹುಂಡಿ ಗ್ರಾಮದ ಮಾಲಾಧಾರಿಗಳು ಪ್ರಾರ್ಥನೆ ಸಲ್ಲಿಸಿದ್ದಾರೆ.

ಮರಡಿಹುಂಡಿ ಗ್ರಾಮದಿಂದ ಕೇರಳದ ಶಬರಿಮಲೆಗೆ ಅಯ್ಯಪ್ಪ ಮಾಲಾಧಾರಿಗಳು ಹೋಗಿದ್ದು, ಅಯ್ಯಪ್ಪ ಸ್ವಾಮಿ ಸನ್ನಿಧಿಯಲ್ಲಿ ಪೂಜೆ ಸಲ್ಲಿಸಿ ಪ್ರಾರ್ಥಿಸಿದ್ದಾರೆ. ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿ ಐದು ವರ್ಷ ಪೂರ್ಣಗೊಳಿಸಲೆಂದು ಪೂಜೆ ಸಲ್ಲಿಸಿದ್ದು, ಸಿದ್ದರಾಮಯ್ಯ ರಾಜಕೀಯ ಜೀವನ ಸುಗಮವಾಗಲಿ, ಅಡೆತಡೆಗಳು ದೂರವಾಗಲೆಂದು ಅಯ್ಯಪ್ಪನಲ್ಲಿ ಪ್ರಾರ್ಥನೆ ಸಲ್ಲಿಸಿದ್ದಾರೆ.

Key words: Prayers, pujas,  Ayyappa, devotees, Siddaramaiah, continues, CM

The post ಸಿದ್ದರಾಮಯ್ಯ ಸಿಎಂ ಆಗಿ ಮುಂದುವರೆಯಲೆಂದು ಅಯ್ಯಪ್ಪ ಮಾಲಾಧಾರಿಗಳಿಂದ ಪ್ರಾರ್ಥನೆ, ಪೂಜೆ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಮನೆ ದೇವರು ಅಲ್ಲಾಪಟ್ಟಣದ ಅನ್ನದಾನೇಶ್ವರ ಸ್ವಾಮಿ ದರ್ಶನ ಪಡೆದು ಲಾವಣಿ ಹಾಡಿದ ಸಿ.ಎಂ ಸಿದ್ದರಾಮಯ್ಯ
ಮಂಡ್ಯ ಮೇ 2,2025 (www.justkannada.in):  ಅಲ್ಲಪಟ್ಟಣದಿಂದ ಮೆಲ್ಲ ಮೆಲ್ಲನೇ ಬಂದೆ, ಅನ್ನದಾನೇಶ್ವರಾ..ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಮನೆದೇವರ ಕುರಿತಾದ ಲಾವಣಿಯ ಸಾಲುಗಳನ್ನು ಹಾಡಿದರು.

ಶ್ರೀರಂಗಪಟ್ಟಣದ ಅಲ್ಲಾಪಟ್ಟಣದ ಶ್ರೀ ಅನ್ನದಾನೇಶ್ವರ ಸ್ವಾಮಿ ದೇವಸ್ಥಾನ ಪುನರ್ ನಿರ್ಮಾಣ, ವಿಗ್ರಹಗಳ ಸ್ಥಾಪನೆ ಹಾಗೂ ಗೋಪುರ ಕುಂಭಾಭಿಷೇಕ ನೆರವೇರಿಸಿ ಮಾತನಾಡುವ ವೇಳೆ ತಾವು ಬಾಲ್ಯದಲ್ಲಿ ಹಾಡುತ್ತಿದ್ದ, ವೀರ ಕುಣಿತದಲ್ಲಿ ನರ್ತಿಸುತ್ತಿದ್ದದ್ದನ್ನು ಉಲ್ಲೇಖಿಸಿ ಲಾವಣಿ ಹಾಡಿದರು.

ಸಿದ್ದರಾಮೇಶ್ವರ ಪೂಜೆಗೆ ವೀರಕುಣಿತದ ಜನಪದ ನೃತ್ಯ ಈಗಲೂ ಚಾಲ್ತಿಯಲ್ಲಿದೆ. ನಾನೂ ವೀರಕುಣಿತ ಸೇರಿದ್ದೆ. ಆ ಮೇಲೆ ರಾಜಪ್ಪ ಮೇಸ್ಟ್ರು ನನ್ನನ್ನು ಕರೆದುಕೊಂಡು ಹೋಗಿ ಐದನೇ ತರಗತಿಗೆ ಸೇರಿದರು. ಹೀಗೆ ನನ್ನ ಶಿಕ್ಷಣ ಆರಂಭವಾಯಿತು. ಅಲ್ಲಿಂದ ನಾನು ಎಲ್ಲೂ ಫೇಲಾಗಲೇ ಇಲ್ಲ ಎಂದರು.

ಜನರ ಸೇವೆಯೇ ದೇವರ ಸೇವೆ ಎಂದು ನಂಬಿದವನು ನಾನು. ಬಸವಣ್ಣನವರು ಇದನ್ನೇ “ದೇಹವೇ ದೇಗುಲ” ಎಂದು ಹಾಡಿದರು. ದೇವರು ಮತ್ತು ಜನರ ನಡುವೆ ಮಧ್ಯವರ್ತಿ ಇರಬಾರದು ಎನ್ನುವುದು ಬಸವಣ್ಣನವರ ಮೌಲ್ಯವಾಗಿತ್ತು ಎಂದರು.

ನಾವು ಮಾನವೀಯವಾಗಿ ಇದ್ದರಷ್ಟೆ ದೇವರ ಸಹಾಯ ಸಿಗುತ್ತದೆ. ಅಮಾನವೀಯತೆಯಿಂದ ನಡೆಸುವವರಿಗೆ ಯಾವ ದೇವರೂ ಸಹಾಯ ಮಾಡುವುದಿಲ್ಲ ಎಂದರು.

ಅಂಬೇಡ್ಕರ್ ಅವರ ಸಂವಿಧಾನ, ಬಸವಾದಿ ಶರಣರ ಆಶಯದಂತೆ ಜಾತಿ ನಿರ್ಮೂಲನೆ ಮಾಡಬೇಕಿದೆ. ಜಾತಿಗೆ ಚಲನೆ ಇಲ್ಲ, ವರ್ಗಕ್ಕೆ ಚಲನೆ ಇದೆ.  ನಿಂತ ನೀರಾಗಿರುವ ಜಾತಿಯನ್ನು ಅಳಿಸಬೇಕಾದರೆ ಶಿಕ್ಷಣ ಮತ್ತು ಆರ್ಥಿಕ ಹಾಗೂ ಸಾಮಾಜಿಕ ಸ್ವಾತಂತ್ರ್ಯ ಮತ್ತು ಅವಕಾಶಗಳನ್ನು ಒದಗಿಸಬೇಕು. ಆಗ ಮಾತ್ರ ಜಾತಿ ಅಳಿಸುವ ದಿಕ್ಕಿನಲ್ಲಿ ಸಾಗಬಹುದು ಎಂದರು.

ಮೊದಲೆಲ್ಲಾ ವ್ಯಕ್ತಿಗಳ ಅರ್ಹತೆಯನ್ನು ಜಾತಿ ಆಧಾರದಲ್ಲಿ ಅಳೆಯುತ್ತಿದ್ದರು. ಇದು ಹೋಗಿ ನಿಜವಾದ ಅರ್ಹತೆ ಆಧಾರದಲ್ಲಿ ಅಳೆಯಬೇಕು ಎಂದರು.

ನಾನು ಉಪಮುಖ್ಯಮಂತ್ರಿಯಾಗಿ ಮೊದಲ ಬಜೆಟ್ ಮಂಡಿಸುವಾಗ “ನೂರು ಕುರಿ ಎಣಿಸಲು ಬರದವನು ಬಜೆಟ್ ಮಂಡಿಸ್ತಾನಾ” ಎಂದು ಅಣಕಿಸಿದ್ದರು. ಈಗ ನಾನು 16 ಬಜೆಟ್ ಮಂಡಿಸಿದ್ದೇನೆ. ಆದ್ದರಿಂದ ಅವಕಾಶ ಮುಖ್ಯ. ಅವಕಾಶ ಸಿಕ್ಕಾಗ ಎಲ್ಲರ ಪ್ರತಿಭೆ ಹೊರಗೆ ಬರುತ್ತದೆ ಎಂದರು.

ಆಚಾರವೇ ಸ್ವರ್ಗ, ಅನಾಚಾರವೇ ನರಕ ಎನ್ನುವ ಬಸವಣ್ಣನವರ ಸರಳ ಧರ್ಮದ ಸಾರವನ್ನು  ಪಾಲಿಸಬೇಕು. ಕರ್ಮ ಸಿದ್ಧಾಂತವನ್ನು ತಿರಸ್ಕರಿಸಿ ಎಂದರು.  ಮಾಡಬಾರದ ಪಾಪದ ಕೆಲಸಗಳನ್ನು ಮಾಡಿ ಒಳ್ಳೇದು ಮಾಡಪ್ಪಾ ಅಂದ್ರೆ ದೇವರು ಒಳ್ಳೇದು ಮಾಡಲ್ಲ ಎಂದರು.

Key words: CM Siddaramaiah, prayers, Annadaneshwara Swamy, Mandya, Allahpattanam

The post ಮನೆ ದೇವರು ಅಲ್ಲಾಪಟ್ಟಣದ ಅನ್ನದಾನೇಶ್ವರ ಸ್ವಾಮಿ ದರ್ಶನ ಪಡೆದು ಲಾವಣಿ ಹಾಡಿದ ಸಿ.ಎಂ ಸಿದ್ದರಾಮಯ್ಯ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಮೊದಲ ಬಾರಿ ಸರ್ಕಾರಿ ಬಸ್ ನೋಡಿದ ಗ್ರಾಮಸ್ಥರು; ಬಸ್ ಗೆ ಪೂಜೆ ಮಾಡಿ ಸಿಹಿ ಹಂಚಿದರು.
In the rush of modernity, the transport system has advanced in a sophisticated manner and metro trains have come. Bullet trains are ahead. But you have to believe that a village has never seen the government bus.

Villagers who saw a government bus for the first time; They offered prayers to the bus and distributed sweets.

ತುಮಕೂರು, ಆ.08,2024: (www.justkannada.in news) ಆಧುನಿಕತೆಯ ಭರಾಟೆಯಲ್ಲಿ ಸಾರಿಗೆ ವ್ಯವಸ್ಥೆ ಅತ್ಯಾಧುನಿಕವಾಗಿ ಮುಂದುವರಿದು ಮೆಟ್ರೋ ಟ್ರೈನ್ ಗಳು ಬಂದಿವೆ. ಬುಲೆಟ್ ಟ್ರೈನ್ ಬರುತ್ತಿವೆ. ಆದರೆ ಗ್ರಾಮವೊಂದು ಇದುವರೆಗೂ ಸರ್ಕಾರಿ ಬಸ್ ನ ಮುಖ ನೋಡಿಲ್ಲ ಅಂದ್ರೆ ನೀವು ನಂಬಲೇಬೇಕು.

ಹೌದು ಸ್ವತಂತ್ರ ಭಾರತದ ಇತಿಹಾಸದಲ್ಲಿ ತುಮಕೂರು ಜಿಲ್ಲೆ ಹೆಬ್ಭೂರು ಹೋಬಳಿಯ ಚಿಕ್ಕಯ್ಯನ ಪಾಳ್ಯ ಗ್ರಾಮಕ್ಕೆ ಮೊದಲ ಬಾರಿ ಬಸ್ ಬಂದಿದ್ದು ಗ್ರಾಮದಲ್ಲಿ ಇನ್ನಿಲ್ಲದ ಸಡಗರ ತರುವಂತೆ ಮಾಡಿದೆ, ಮೊದಲ ಬಾರಿ ಸರ್ಕಾರಿ ಬಸ್ ನೋಡಿದ ಗ್ರಾಮದ ಜನತೆ ಬಸ್ ಗೆ ಪೂಜೆ ಮಾಡಿ ಸಿಹಿ ಹಂಚಿ ಸಂಭ್ರಮಿಸಿದರು.

ಇನ್ನು ಬಸ್ ಬಂದ ಖುಷಿಯಲ್ಲಿ ಮಾತನಾಡಿದ ಗ್ರಾಮದ ಯುವಕ ರಾಜಶೇಖರ್‌ ಜೆ.ಆರ್‌ ರವರು  ಗ್ರಾಮದಲ್ಲಿ ನಿತ್ಯ ಹತ್ತಾರು ಮಕ್ಕಳು ನಾಗವಲ್ಲಿ, ಹೆಬ್ಬೂರು, ತುಮಕೂರು ಶಾಲಾ ಕಾಲೇಜಿಗೆ ಹೋಗುತ್ತಾರೆ. ಬಸ್ ಬಿಡಿಸುವಂತೆ ಸಾಕಷ್ಟು ಬಾರಿ ಶಾಸಕರಿಗೆ ಮನವಿ ಮಾಡಿದ್ದೆವು ನಮ್ಮ ಮನವಿಗೆ ಸ್ಪಂದಿಸಿ ಈಗ ಬಸ್ ಬಿಟ್ಟಿರುವುದಕ್ಕೆ ಸಾರಿಗೆ ಇಲಾಖೆಗೂ ಮತ್ತು ಸಚಿವರಿಗೂ ಧನ್ಯವಾದ ಹೇಳುತ್ತೇನೆ ಎಂದು ಹರ್ಷ ವ್ಯಕ್ತಪಡಿಸಿದರು.

ಇದೇ ವೇಳೆ ನಾಗವಲ್ಲಿ ಮಾರ್ಗವಾಗಿ ಸಂಜೆ ವೇಳೆಯಲ್ಲಿ ಒಮ್ಮೆ ಬಸ್‌ ವ್ಯವಸ್ಥೆ ಕಲ್ಪಿಸುವಂತೆ ಸಾರಿಗೆ ಸಚಿವರಲ್ಲಿ ಮನವಿ ಮಾಡಿದರು.

ದಿನನಿತ್ಯ ಬೆಳ್ಳಿಗೆ ತುಮಕೂರಿನಿಂದ ಹೊನ್ನುಡಿಕೆ ಮಾರ್ಗವಾಗಿ ಸಂಚರಿಸಿ ಚಿಕ್ಕಯ್ಯನ ಪಾಳ್ಳ ಗ್ರಾಮ ತಲುಪಿ, ನಾಗವಲ್ಲಿ ಮಾರ್ಗವಾಗಿ ತುಮಕೂರು ತಲುಪುವುದು. ಇನ್ನು ಗ್ರಾಮದ ಜನತೆಯ ಹರ್ಷ ಕಂಡ ಸಾರಿಗೆ ಸಿಬ್ಬಂದಿ ಮೊದಲ ಬಾರಿಗೆ ಈ ರೂಟ್ ಗೆ ಬಂದಾಗ ನಿಜಕ್ಕೂ ಈ ಜನರ ಹರ್ಷ ನೋಡಿ ಖುಷಿಯಾಗುತ್ತಿದೆ ಎಂದರು.

ಗ್ರಾಮದ ಮುಖಂಡರಾದ ಎಂ ಗಿರೀಶ್, ಪೂಜಾರಿ ನಾರಾಯಣಪ್ಪ, ಚಿಕ್ಕಸ್ವಾಮಯ್ಯ, ರಾಮ್ ಕುಮಾರ್, ಮುನಿರಾಜು, ಬಂಗಾರಪ್ಪ, ಚಿಕ್ಕಯ್ಯನಪಾಳ್ಯದ ಗ್ರಾಮಸ್ಥರು, ಯುವಕರು ಮತ್ತಿತರರು.ಸಂಭ್ರಮಕ್ಕೆ ಸಾಕ್ಷಿಯಾದರು.

Vasanth Kumar J.R

key words: Villagers, who saw a government bus, for the first time,They offered, prayers, to the bus, distributed sweets.

The post ಮೊದಲ ಬಾರಿ ಸರ್ಕಾರಿ ಬಸ್ ನೋಡಿದ ಗ್ರಾಮಸ್ಥರು;  ಬಸ್ ಗೆ ಪೂಜೆ ಮಾಡಿ ಸಿಹಿ ಹಂಚಿದರು. appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.