preemptive Archives » Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ

ವಿಶ್ವನಾಥ್ ಟಿಪ್ಪು ಹೇಳಿಕೆಗೆ ಪೂರ್ವಾಶ್ರಮದ ಪ್ರಭಾವ ಕಾರಣ : ಸಂಸದ ಪ್ರತಾಪ್ ಸಿಂಹ
ಮೈಸೂರು,ಆಗಸ್ಟ್,29.2020(www.justkannada.in): ಟಿಪ್ಪು ಸ್ವತಂತ್ರ ಹೋರಾಟಗಾರ,  ಈ ನೆಲದ ಮಣ್ಣಿನ ಮಗ  ಎಂಬ ಹೇಳಿಕೆ ನೀಡಿದ್ದ ಬಿಜೆಪಿ ಎಂಎಲ್ ಸಿ ವಿಶ್ವನಾಥ್ ಗೆ ಸ್ವಪಕ್ಷೀಯದವರೇ ಆದ ಮೈಸೂರು-ಕೊಡಗು ಸಂಸದ ಪ್ರತಾಪ್ ಸಿಂಹ ತಿರುಗೇಟು ನೀಡಿದ್ದಾರೆ.

ವಿಶ್ವನಾಥ್ ಅವರು ಇತ್ತೀಚೆಗೆ ಬಿಜೆಪಿ ಸೇರಿದ್ದಾರೆ. ಆದರೆ ಅವರ ಪೂರ್ವಾಶ್ರಮ ಪ್ರಭಾವ ಇನ್ನೂ ಇದ್ದಂತಿದೆ. ಸಾಹಿತ್ಯ ಕ್ಷೇತ್ರದಲ್ಲಿ ಅಪಾರ ಜ್ಞಾನ ಹೊಂದಿದ್ದೇನೆ ಎನ್ನುವವರು ಕನಿಷ್ಠ ಜ್ಞಾನ ಇಟ್ಟುಕೊಂಡು ಮಾತಾನಾಡಬೇಕು ಎಂದು ಹೆಚ್.ವಿಶ್ವನಾಥ್ ಅವರಿಗೆ ಸಂಸದ ಪ್ರತಾಪ್ ಸಿಂಹ ಟಾಂಗ್ ನೀಡಿದ್ದಾರೆ.

ಮೈಸೂರಿನಲ್ಲಿ ಇಂದು ಮಾತನಾಡಿದ ಸಂಸದ ಪ್ರತಾಪ್ ಸಿಂಹ, ಸಾಹಿತ್ಯ ಕ್ಷೇತ್ರದಿಂದ ವಿಧಾನ ಪರಿಷತ್ ಗೆ ಕಾಲಿಟ್ಟಿದ್ದಾರೆ. ಹಾಗಾಗಿ ಮೈಸೂರಿನ ಇತಿಹಾಸವನ್ನು ಸರಿಯಾಗಿ ತಿಳಿದುಕೊಂಡು ಮಾತನಾಡಬೇಕು. ಮೈಸೂರಿನ ಯದುವಂಶವನ್ನು  ನಿರ್ನಾಮ ಮಾಡಲು ಹೊರಟವರು ಯಾರು.? ಕನ್ನಡ ಭಾಷೆಯ ಮೇಲೆ ಪ್ರಹಾರ ಮಾಡಿ ರೆವಿನ್ಯೂ ಡಿಪಾರ್ಟ್ ಮೆಂಟ್ ನಲ್ಲಿ ಖಾತೆ, ಬಗರ್ ಹುಕುಂ ಪದಗಳನ್ನ ತಂದಿದ್ದು ಯಾರು.? ಮೈಸೂರು ಸಾಮ್ರಾಜ್ಯವನ್ನ ಸುಭಿಕ್ಷಗೊಳಿಸಿದವರು. ಕನ್ನಂಬಾಡಿ ಕಟ್ಟೆ ಕಟ್ಟಿ ಜನರ ಹಿತ ಕಾಯ್ದವರು ಮೈಸೂರು ಅರಸರು. ಅಂತಹ ಮೈಸೂರು ರಾಜರನ್ನು ನಿರ್ನಾಮ ಮಾಡಲು ಹೊರಟವರು ಯಾರು..? ಎಂದು ಪ್ರಶ್ನೆ ಹಾಕಿದರು.

ಟಿಪ್ಪು  ವೀರ ಶೂರ ಅಂತ ಹೇಳಲು ಸಾಧ್ಯವಿಲ್ಲ. ಟಿಪ್ಪು ಸತ್ತಾಗ ಸ್ವತಂತ್ರ ಹೋರಾಟವೇ ಶುರವಾಗಿರಲಿಲ್ಲ. ಹೆಚ್. ವಿಶ್ವನಾಥ್ ಅವರು ಇತ್ತೀಚೆಗೆ ಬಿಜೆಪಿ ಸೇರಿದ್ದಾರೆ. ಆದರೆ ಅವರ ಪೂರ್ವಾಶ್ರಮ ಪ್ರಭಾವ ಇನ್ನೂ ಇದ್ದಂತಿದೆ. ಸಾಹಿತ್ಯ ಕ್ಷೇತ್ರದಲ್ಲಿ ಅಪಾರ ಜ್ಞಾನ ಹೊಂದಿದ್ದೇನೆ ಎನ್ನುವವರು ಕನಿಷ್ಠ ಜ್ಞಾನ ಇಟ್ಟುಕೊಂಡು ಮಾತಾನಾಡಬೇಕು ಎಂದು ಪ್ರತಾಪ್ ಸಿಂಹ ತಿರುಗೇಟು ನೀಡಿದ್ದಾರೆ.

Key words: H. Vishwanath- Tippu- statement -preemptive –influence-mysore- MP- Pratap Simha

The post ವಿಶ್ವನಾಥ್ ಟಿಪ್ಪು ಹೇಳಿಕೆಗೆ ಪೂರ್ವಾಶ್ರಮದ ಪ್ರಭಾವ ಕಾರಣ : ಸಂಸದ ಪ್ರತಾಪ್ ಸಿಂಹ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ನಾಳೆಯಿಂದ ಎಸ್ ಎಸ್ ಎಲ್ ಸಿ ಪರೀಕ್ಷೆ: ಮುಂಜಾಗ್ರತಾ ಕ್ರಮಕ್ಕೆ ಆರೋಗ್ಯ ಇಲಾಖೆ ಸಜ್ಜು…
ಮೈಸೂರು,ಜೂ,24,2020(www.justkannada.in): ನಾಳೆಯಿಂದ ಎಸ್ ಎಸ್ ಎಲ್ ಸಿ ಪರೀಕ್ಷೆ ಹಿನ್ನೆಲೆ, ಮುಂಜಾಗ್ರತಾ ಕ್ರಮವಹಿಸಲು ಆರೋಗ್ಯ ಇಲಾಖೆ ಸಜ್ಜಾಗಿದೆ ಎಂದು ಡಿಎಚ್ಒ ವೆಂಕಟೇಶ್ ತಿಳಿಸಿದರು.

ಎಸ್ ಎಸ್ ಎಲ್ ಸಿ ಪರೀಕ್ಷೆ ಸಿದ್ಧತೆ ಕುರಿತು ಮಾತನಾಡಿದ ಡಿಎಚ್ಒ ವೆಂಕಟೇಶ್, ಎಲ್ಲಾ 139 ಪರೀಕ್ಷಾ ಕೇಂದ್ರಗಳಿಗೂ ಮೆಡಿಕಲ್ ಟೀಮ್ ಕಳುಹಿಸಲಾಗಿದೆ. ಎಲ್ಲಾ ಟಿಎಚ್ ಒ ಗೆ ಸೂಚನೆ ಕೊಟ್ಟಿದ್ದೇವೆ. ಸೆಂಟರ್ ಸ್ಯಾನಿಟೈಜ್ ಮಾಡುವುದು. ಥರ್ಮಲ್ ಸ್ಕ್ರೀನಿಂಗ್ ಕಡ್ಡಾಯವಾಗಿ ಮಾಡಲಾಗುತ್ತೆ. ಯಾರುಗಾದರು ಜ್ವರ, ನೆಗಡಿ  ಕಂಡುಬಂದಲ್ಲಿ N 95 ಮಾಸ್ಕ್ ವಿತರಿಸಿ ಪ್ರತ್ಯೇಕವಾಗಿ ಪರೀಕ್ಷೆ ಬರೆಸಲಾಗುವುದು. ಪರೀಕ್ಷೆ ನಂತರ ಹೆಚ್ವಿನ ತಪಾಸಣೆಗೆ ಕ್ರಮವಹಿಸಲಾಗುವುದು ಎಂದು ತಿಳಿಸಿದರು.

ಕೊರೋನಾ ಅಟ್ಟಹಾಸದ ನಡುವೆ ರಾಜ್ಯದಲ್ಲಿ ನಾಳೆಯಿಂದ ಎಸ್ ಎಸ್ ಎಲ್ ಸಿ ಪರೀಕ್ಷೆ ನಡೆಯಲಿದೆ.  ವಿದ್ಯಾರ್ಥಿಗಳ ಆರೋಗ್ಯ ದೃಷ್ಠಿಯಿಂದ ಸರ್ಕಾರ ಮುಂಜಾಗ್ರತಾ ಕ್ರಮ ಕೈಗೊಂಡು ಪರೀಕ್ಷೆ ನಡೆಸುತ್ತಿದ್ದು ವಿದ್ಯಾರ್ಥಿಗಳು ಧೈರ್ಯವಾಗಿ ಬಂದು ಪರೀಕ್ಷೆ ಬರೆಯುವಂತೆ ಸಲಹೆ ನೀಡಿದೆ.

Key words: SSLC -examination – tomorrow-Health Department – preemptive- action.

The post ನಾಳೆಯಿಂದ ಎಸ್ ಎಸ್ ಎಲ್ ಸಿ ಪರೀಕ್ಷೆ: ಮುಂಜಾಗ್ರತಾ ಕ್ರಮಕ್ಕೆ ಆರೋಗ್ಯ ಇಲಾಖೆ ಸಜ್ಜು… appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.