Tag: preparation for appu punya tithi
ಅಪ್ಪು ಪುಣ್ಯತಿಥಿ ಕಾರ್ಯಕ್ಕೆ ಸಿದ್ಧತೆ: 2ಸಾವಿರ ಮಂದಿಗೆ ಅನ್ನ ಸಂತರ್ಪಣೆಗೆ ನಿರ್ಧಾರ
ಬೆಂಗಳೂರು, ನವೆಂಬರ್ 07, 2021 (www.justkannada.in): ನಟ ಪುನೀತ್ ರಾಜ್ ಕುಮಾರ್ ಅವರ 11ನೇ ದಿನದ ಪುಣ್ಯತಿಥಿ ಕಾರ್ಯಕ್ಕೆ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದೆ.
ಕಂಠೀರವ ಸ್ಟುಡಿಯೋ ಹಾಗೂ ತಮ್ಮ ನಿವಾಸದಲ್ಲಿ ಮಾಡಬೇಕಾದ ಆಚರಣೆಗಾಗಿ ಕುಟುಂಬ ಸಿದ್ಧತೆ...