Tag: Preparing
ನಾಳೆ ತಮ್ಮ ಚೊಚ್ಚಲ ಬಜೆಟ್ ಮಂಡನೆಗೆ ಸಿಎಂ ಬೊಮ್ಮಾಯಿ ಸಿದ‍್ಧತೆ..
ಬೆಂಗಳೂರು,ಮಾರ್ಚ್,3,2022(www.justkannada.in): ನಾಳೆ ರಾಜ್ಯ ಬಜೆಟ್ ಮಂಡನೆಯಾಗಲಿದ್ದು ತಮ್ಮ ಚೊಚ್ಚಲ ಬಜೆಟ್ ಮಂಡನೆಗೆ ಸಿಎಂ ಬಸವರಾಜ ಬೊಮ್ಮಾಯಿ ಸಕಲ ಸಿದ‍್ಧತೆ ನಡೆಸಿದ್ದಾರೆ.
ತಮ್ಮ ಮೊದಲ ಬಜೆಟ್ ನಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಹಲವು ಜನಪ್ರಿಯ ಯೋಜನೆಗಳನ್ನು...
3ನೇ ಅಲೆ, ಹೊಸ ವೈರಸ್ ಸಂಬಂಧ ಚಿಕಿತ್ಸೆಗೆ ಮೆಡಿಕಲ್ ಕಾಲೇಜುಗಳಲ್ಲಿ ಸಿದ್ಧತೆ- ಸಚಿವ ಡಾ.ಕೆ.ಸುಧಾಕರ್.
ಬೆಂಗಳೂರು,ಡಿಸೆಂಬರ್,3,2021(www.justkannada.in): 18 ಸಾವಿರ ದಾದಿಯರಿಗೆ ಒಂದು ತಿಂಗಳ ತರಬೇತಿ, ಮಕ್ಕಳ ಐಸಿಯು ಸಿದ್ಧತೆ ಸೇರಿದಂತೆ ಕೋವಿಡ್ ಸಂಭವನೀಯ ಮೂರನೇ ಅಲೆಗೆ ರಾಜ್ಯದ ವೈದ್ಯಕೀಯ ಕಾಲೇಜುಗಳಲ್ಲಿ ಅಗತ್ಯ ಸಿದ್ಧತೆಗಳನ್ನು ಮಾಡಲು ಸೂಚಿಸಲಾಗಿದೆ ಎಂದು ಆರೋಗ್ಯ...
ನಟ ಪುನೀತ್ ರಾಜ್ ಕುಮಾರ್ ಅಂತ್ಯಕ್ರಿಯೆಗೆ ಸಿದ್ಧತೆ; ಶಾಂತಿಯುತ ನಡವಳಿಕೆಗೆ ಸಿಎಂ ಬೊಮ್ಮಾಯಿ ಮನವಿ
ಬೆಂಗಳೂರು, ಅಕ್ಟೋಬರ್,30,2021(www.justkannada.in): ನಟ ಪುನೀತ್ ರಾಜ್ ಕುಮಾರ್ ಅವರ ಪುತ್ರಿ ಆಗಮಿಸಿದ ನಂತರ ಕಂಠೀರವ ಸ್ಟುಡಿಯೋದಲ್ಲಿ ಅವರ ಅಂತ್ಯಕ್ರಿಯೆ ನಡೆಸಲು ಸಿದ್ಧತೆ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಪುನೀತ್ ರಾಜ್ ಕುಮಾರ್...
ಮೈಸೂರು ದಸರಾ ಮಹೋತ್ಸವ: ನಾಳೆ ಫಿರಂಗಿ ತಾಲೀಮಿಗೆ ಸಿದ್ಧತೆ.
ಮೈಸೂರು,ಸೆಪ್ಟಂಬರ್,29,2021(www.justkannada.in): ನಾಡಹಬ್ಬ ದಸರಾ ಮಹೋತ್ಸವಕ್ಕೆ ದಿನಗಣನೆ ಆರಂಭವಾಗಿದ್ದು ಅಕ್ಟೋಬರ್ 15ರ ಜಂಬೂ ಸವಾರಿಯಲ್ಲಿ ಪಾಲ್ಗೊಳ್ಳಲು ನಾಡಿಗೆ ಆಗಮಿಸಿ ಮೈಸೂರು ಅರಮನೆಯಲ್ಲಿ ಬೀಡು ಬಿಟ್ಟಿರುವ ಕ್ಯಾಪ್ಟನ್ ಅಭಿಮನ್ಯು ನೇತೃತ್ವದ ಗಜಪಡೆಗೆ ನಿತ್ಯ ತಾಲೀಮು ನಡೆಸಲಾಗುತ್ತಿದ್ದು...
ಹೊಸ ಮಾಸ್ಟರ್ ಪ್ಲಾನ್ ತಯಾರಿಸಲು ಬಿಡಿಎ ಯೋಚನೆ.
ಬೆಂಗಳೂರು, ಸೆಪ್ಟೆಂಬರ್ 28, 2021 (www.justkannada.in): ಕರಡು ಪರಿಷ್ಕೃತ ಮಾಸ್ಟರ್ ಪ್ಲಾನ್ (ಆರ್‌ಎಂಪಿ) 2031 ಅನ್ನು ಹಿಂದಕ್ಕೆ ಪಡೆದುಕೊಂಡ ಸುಮಾರು 10 ತಿಂಗಳ ನಂತರ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ) ಬೆಂಗಳೂರು ಮಹಾನಗರಕ್ಕೆ...
ಮೈಸೂರು ದಸರಾ-2021: ಅರಮನೆಯಲ್ಲಿ ಸಾಂಪ್ರದಾಯಿಕ ನವರಾತ್ರಿ ಉತ್ಸವಕ್ಕೆ ಸಿದ್ದತೆ.
ಮೈಸೂರು,ಸೆಪ್ಟಂಬರ್,15,2021(www.justkannada.in): ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಕೆಲವೇ ದಿನಗಳು ಬಾಕಿ ಇದ್ದು ಈ ನಡುವೆ ಅರಮನೆಯಲ್ಲಿ ಸಾಂಪ್ರದಾಯಿಕ ನವರಾತ್ರಿ (ಅಷ್ಟರಾತ್ರಿ) ಉತ್ಸವಕ್ಕೆ ಸಿದ್ದತೆ ನಡೆಸಲಾಗುತ್ತಿದೆ.
ದಸರಾ ಸಂದರ್ಭದಲ್ಲಿ ಮೈಸೂರು ರಾವಂಶಸ್ಥರು ನವ ದುರ್ಗೆಯರ...
ಮೈಸೂರು ದಸರಾ ಮಹೋತ್ಸವ: ಸೆ.16 ರಂದು ಅರಮನೆಗೆ ಆಗಮಿಸುವ ಗಜಪಡೆ ಸ್ವಾಗತಕ್ಕೆ ಸಿದ್ಧತೆ.
ಮೈಸೂರು,ಸೆಪ್ಟಂಬರ್,14,2021(www.justkannada.in): ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವದಲ್ಲಿ ಪಾಲ್ಗೊಳ್ಳಲು ಅರಣ್ಯಭವನಕ್ಕೆ ಬಂದು ಬೀಡು ಬಿಟ್ಟಿರುವ ಕ್ಯಾಪ್ಟನ್ ಅಭಿಮನ್ಯು ನೇತೃತ್ವದ ಗಜಪಡೆ ಸೆಪ್ಟಂಬರ್ 16 ರಂದು ಅರಮನೆಗೆ ಪ್ರವೇಶಿಸಲಿವೆ.
ಸೆ.16ಕ್ಕೆ ಅರಮನೆಗೆ ಆಗಮಿಸಲಿರುವ ಅಭಿಮನ್ಯು ಅಂಡ್...
ಮಳೆಗಾಲದಲ್ಲಿ ಪ್ರವಾಹ ಎದುರಿಸಲು ಸಿದ್ಧತೆ : ಗೊಬ್ಬರ ಪೂರೈಕೆ ಬಗ್ಗೆ ಕೇಂದ್ರ ಸಚಿವರ ಜತೆ...
ಬೆಂಗಳೂರು,ಜೂನ್,2,2021(www.justkannada.in): ಮಳೆಗಾಲದಲ್ಲಿ ಪ್ರವಾಹ ಎದುರಿಸಲು ಸಹ ಸಿದ್ಧತೆ ನಡೆಸಲಾಗಿದ್ದು, ಪಂಚಾಯಿತಿ ಮಟ್ಟದ ಕ್ರಿಯಾ ಯೋಜನೆ ರೂಪಿಸಲಾಗುತ್ತಿದೆ. ಎನ್ ಡಿ ಆರ್ ಎಫ್, ಎಸ್ ಡಿ ಆರ್ ಎಫ್ ತಂಡಗಳು ಸಜ್ಜಾಗಿವೆ. ಎಲ್ಲ ಜಿಲ್ಲಾಧಿಕಾರಿಗಳು...
“ಸಾಹಿತಿಗಳ ದಾಖಲೆಗಳ ಸಂರಕ್ಷಣೆಗಾಗಿ ಜಯಲಕ್ಷ್ಮೀ ವಿಲಾಸ ಅರಮನೆ ದುರಸ್ತಿಗೆ ಸಿದ್ಧತೆ” : ಕುಲಪತಿ ಪ್ರೊ.ಜಿ.ಹೇಮಂತ್...
ಮೈಸೂರು,ಮಾರ್ಚ್,17,2021(www.justkannada.in) : ಸುಮಾರು 34 ಸಾಹಿತಿಗಳಿಗೆ ಸಂಬಂಧಿಸಿದ ದಾಖಲೆಗಳು ದೊರೆಯಲಿದ್ದು, ಅವುಗಳ ಸಂರಕ್ಷಣೆಗೂ ಅವಕಾಶ ಕೇಳಲಾಗಿದೆ. ಈ ನಿಟ್ಟಿನಲ್ಲಿ ಸೂಕ್ತ ಕ್ರಮಕೈಗೊಳ್ಳಲಾಗುವುದು. ಸುಮಾರು 6 ಕೋಟಿ ರೂ. ವೆಚ್ಚದಲ್ಲಿ ಜಯಲಕ್ಷ್ಮೀ ವಿಲಾಸ ಅರಮನೆಯನ್ನು...
ಪಕ್ಷದ ಪುನಶ್ಚೇತನಕ್ಕೆ ಸಿದ್ಧತೆ: ಏಳು ವಿಭಾಗಗಳಲ್ಲಿ ವೀಕ್ಷಕರ ಸಮಿತಿ ರಚನೆ – ಹೆಚ್.ಡಿ ಕುಮಾರಸ್ವಾಮಿ…
ಬೆಂಗಳೂರು,ಜನವರಿ,18,2021(www.justkannada.in): ಸಂಕ್ರಾಂತಿ ನಂತರ ಪಕ್ಷದ ಪುನಶ್ಚೇತನಕ್ಕೆ ಸಿದ್ಧತೆ ನಡೆಸಲಾಗುತ್ತಿದ್ದು,32 ಪ್ರಮುಖ ನಾಯಕರ ಸಭೆ ಕರೆಯಲಾಗಿತ್ತು. ಸಭೆಯಲ್ಲಿ ಪಕ್ಷ ಸಂಘಟನೆಗೆ ಜಿಲ್ಲಾ ಮತ್ತು ತಾಲ್ಲೂಕು ಘಟಕಗಳ ರಚನೆಗೆ ನಿರ್ಧಾರ ಮಾಡಲಾಗಿದೆ ಎಂದು ತಿಳಿಸಿದರು.
ಪಕ್ಷ ಸಂಘಟನೆ...