Tag: prices
ಮೊಸರು, ಲಸ್ಸಿ, ಮಜ್ಜಿಗೆ ದರಗಳು 50 ಪೈಸೆಯಿಂದ 2ರೂ.ವರೆಗೆ ಕಡಿತಗೊಳಿಸಿದ ರಾಜ್ಯ ಸರ್ಕಾರ.
ಬೆಂಗಳೂರು, ಜುಲೈ 19, 2022 (www.justkannada.in): ಕೇಂದ್ರ ಸರ್ಕಾರ ಜಿಎಸ್ ಟಿಯನ್ನು ಶೇ.5ರಷ್ಟು ಹೇರಿಕೆ ಮಾಡಿದ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಮೊಸರು, ಲಸ್ಸಿ, ಮಜ್ಜಿಗೆಯ ದರಗಳನ್ನು ಹೆಚ್ಚಿಸಿದಂತಹ ರಾಜ್ಯ ಸರ್ಕಾರದ ವಿರುದ್ಧ ರಾಜ್ಯದಾದ್ಯಂತ ತೀವ್ರ...
ಮಹಾರಾಷ್ಟ್ರದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ದರ ಇಳಿಕೆ.
ಮುಂಬೈ,ಜುಲೈ,14,2022(www.justkannada.in): ಇತ್ತೀಷೆಗಷ್ಟೆ ಬಿಜೆಪಿ ಬೆಂಬಲದೊಂದಿಗೆ ಮಹಾರಾಷ್ಟ್ರ ಸಿಎಂ ಆಗಿರುವ ಏಕನಾಥ್ ಸಿಂಧೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಇಳಿಕೆ ಮಾಡುವ ಮೂಲಕ ಅಲ್ಲಿನ ಜನರಿಗೆ ಕೊಡುಗೆ ನೀಡಿದ್ದಾರೆ.
ಪೆಟ್ರೋಲ್ ಲೀಟರ್ ಗೆ 5 ಮತ್ತು...
ಅಡುಗೆ ತೈಲ ಬೆಲೆ ಹೆಚ್ಚುತ್ತಿರುವ ಹಿನ್ನೆಲೆ: ಆಹಾರ ಪದಾರ್ಥಗಳ ಬೆಲೆಗಳೂ ಏರಿಕೆಯತ್ತ..!
ನವದೆಹಲಿ, ಮಾರ್ಚ್, 5, 2022 (www.justkannada.in): ಅಡುಗೆ ತೈಲ, ಆಹಾರ ತಯಾರಿಸಲು ಬೇಕಾಗಿರುವ ಒಂದು ಪ್ರಮುಖ ಸಾಮಗ್ರಿ. ಈಗಾಗಲೇ ಅಡುಗೆ ತೈಲಗಳ ಬೆಲೆಗಳು ದುಬಾರಿಯಾಗಿವೆ. ಸದ್ಯದಲ್ಲೇ ಇದರ ಬೆಲೆ ಮುಗಿಲುಮುಟ್ಟಲಿದ್ದು, ಇದರಿಂದಾಗಿ ಪ್ರತಿಯೊಂದು...
ವಾಹನ ಸವಾರರಿಗೆ ಶಾಕ್: ದೇಶದಲ್ಲಿ ಮತ್ತೆ ಪೆಟ್ರೋಲ್ ಡೀಸೆಲ್ ಬೆಲೆ ಏರಿಕೆ.
ಬೆಂಗಳೂರು,ಅಕ್ಟೋಬರ್,15,2021(www.justkannada.in): ಆಯುಧ ಪೂಜಾ, ವಿಜಯ ದಶಮಿ ಹಬ್ಬದ ಸಂಭ್ರಮದಲ್ಲಿರುವ ವಾಹನ ಸವಾರರಿಗೆ ಶಾಕ್, ಹೌದು, ದೇಶದಲ್ಲಿ ಪೆಟ್ರೋಲ್, ಡೀಸೆಲ್ ಬೆಲೆಯಲ್ಲಿ ಮತ್ತೆ ಏರಿಕೆಯಾಗುವ ಮೂಲಕ ಕಹಿಸುದ್ದಿ ಸಿಕ್ಕಿದೆ.
ಬೆಂಗಳೂರಿನಲ್ಲಿ ಇಂದು ಲೀಟರ್ ಪೆಟ್ರೋಲ್ 36...
ಗೌರಿ ಗಣೇಶ ಹಬ್ಬದ ಸಂಭ್ರಮದ ನಡುವೆ ಗಗನಕ್ಕೇರಿದ ಹೂ, ಹಣ್ಣುಗಳ ಬೆಲೆ.
ಬೆಂಗಳೂರು,ಸೆಪ್ಟಂಬರ್, 9,2021(www.justkannada.in): ಕೊರೊನಾ 3ನೇ ಅಲೆ ಭೀತಿ ನಡುವೆ ನಾಡಿನಾದ್ಯಂತ ಗೌರಿ, ಗಣೇಶ ಹಬ್ಬದ ಸಂಭ್ರಮ ಮನೆ ಮಾಡಿದ್ದು, ಸರಳ ಹಾಗೂ ಸುರಕ್ಷಿತವಾಗಿ ಹಬ್ಬ ಆಚರಿಸಲು ಸರ್ಕಾರ ಅನುಮತಿ ನೀಡಿದೆ. ಹೀಗಾಗಿ ಹಬ್ಬದ...
“ರಸಗೊಬ್ಬರ ಬೆಲೆ ಏರಿಕೆ, ಪಂಪ್ ಸೆಟ್ ಗಳಿಗೆ ಅಸಮರ್ಪಕ ವಿದ್ಯುತ್ ಪೂರೈಕೆ ವಿರುದ್ಧ ಹೋರಾಟ” ...
ಬೆಂಗಳೂರು,ಏಪ್ರಿಲ್,09,2021(www.justkannada.in) : ಕೇಂದ್ರ ಸರ್ಕಾರ ರಸಗೊಬ್ಬರಗಳ ಬೆಲೆ ದುಪ್ಪಟ್ಟು ಏರಿಕೆ ಮಾಡುವ ಮೂಲಕ ರೈತರ ಶೋಷಣೆ ಮಾಡುತ್ತಿದೆ. ಪಂಪ್ ಸೆಟ್ ಗಳಿಗೆ ಅಸಮರ್ಪಕ ವಿದ್ಯುತ್ ಪೂರೈಕೆ ವಿರುದ್ಧ ಹೋರಾಟ ಮಾಡುತ್ತೇವೆ ಎಂದು ರಾಜ್ಯ...
ಕೇಂದ್ರ ಬಜೆಟ್: ಯಾವುದರ ಬೆಲೆ ಏರಿಕೆ, ಯಾವ ವಸ್ತುವಿನ ಬೆಲೆ ಇಳಿಕೆ ಗೊತ್ತೆ..?
ಬೆಂಗಳೂರು,ಜನವರಿ,01,2021(www.justkannada.in) : ಮೊಬೈಲ್, ಟಿವಿ, ಫ್ರಿಡ್ಜ್ ಬೆಲೆ ಏರಿಕೆ. ಚರ್ಮದ ಉತ್ಪನ್ನಗಳ ಆಮದು ಸುಂಕ ಏರಿಕೆ ಮಾಡಲಾಗಿದೆ ಎಂದು ವಿತ್ತ ಸಚಿವೆ ನಿರ್ಮಲಾ ಸೀತರಾಮನ್ ಹೇಳಿದರು.
ಸ್ಟೀಲ್, ತಾಮ್ರ, ಪೈಂಟ್ ಅಗ್ಗ. ಪ್ಲಾಸ್ಟಿಕ್ ಮೇಲಿನ...
ಮತ್ತೆ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ…
ನವದೆಹಲಿ,ಜೂ,12,2020(www.justkannada.in): ದೇಶದಲ್ಲಿ ಮತ್ತೆ ಪೆಟ್ರೋಲ್ ಡೀಸೆಲ್ ಬೆಲೆ ಏರಿಕೆಯಾಗಿದೆ. ಸತತ 6ನೇ ದಿನ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಯನ್ನು ಏರಿಕೆ ಮಾಡಿ ಕೇಂದ್ರ ಸರ್ಕಾರ ಗ್ರಾಹಕರಿಗೆ ಶಾಕ್ ನೀಡಿದೆ.
ಪ್ರತಿಲೀಟರ್ ಪೆಟ್ರೋಲ್ ದರ...
ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆ…
ನವದೆಹಲಿ, ಜೂ,10,2020(www.justkannada.in): ದೇಶದಲ್ಲಿ ಕೊರೋನಾ ಸಂಕಷ್ಟದ ನಡುವೆ ಇಂದು ಪೆಟ್ರೋಲ್ ಮತ್ತು ಡಿಸೇಲ್ ಬೆಲೆ ಏರಿಕೆಯಾಗಿದೆ. ಪೆಟ್ರೋಲ್ ದರ ಪ್ರತಿಲೀಟರ್ ಗೆ 40 ಪೈಸೆ ಹಾಗೂ ಡೀಸೆಲ್ ದರ ಪ್ರತಿಲೀಟರ್ ಗೆ 45...
ಮೈಸೂರಿನಲ್ಲಿ ಹಕ್ಕಿಜ್ವರ ಮತ್ತು ಕೊರೋನಾ ಭೀತಿ: ದಿಢೀರ್ ಕುಸಿದ ಮೊಟ್ಟೆ ಬೆಲೆ…
ಮೈಸೂರು,ಮಾ,18,2020(www.justkannada.in): ಮೈಸೂರಿನಲ್ಲಿ ಹಕ್ಕಿಜ್ವರ ಕಾಣಿಸಿಕೊಂಡಿದ್ದು ಇದರ ಜತೆ ಕೊರೋನಾ ಸೋಂಕಿನ ಭೀತಿ ಆವರಿಸಿದೆ. ಈ ಪರಿಣಾಮ ವ್ಯಾಪಾರ ವಹಿವಾಟಿನ ಮೇಲೆ ಬಿದಿದ್ದು ಮೊಟ್ಟೆ ವ್ಯಾಪಾರದಲ್ಲಿ ಭಾರಿ ಕುಸಿತ ಉಂಟಾಗಿದೆ.
ಹಕ್ಕಿ ಜ್ವರ ಹಾಗೂ ಕೊರೊನಾ...