primary Archives » Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ

‘ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣದಲ್ಲಿ ಕನ್ನಡ’ ಕುರಿತು ವಿಚಾರ ಸಂಕಿರಣ ಉದ್ಘಾಟನೆ.
ಬೆಂಗಳೂರು, ಸೆಪ್ಟಂಬರ್,8,2021(www.justkannada.in): ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ ಮತ್ತು ಕನ್ನಡ ಸಾಹಿತ್ಯ ಅಕಾಡೆಮಿ ಸಹಯೋಗದಲ್ಲಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣದಲ್ಲಿ ಕನ್ನಡ ಕುರಿತು ವಿಚಾರ ಸಂಕಿರಣವನ್ನ ಆಯೋಜಿಸಿದೆ.

ಬೆಂಗಳೂರಿನಲ್ಲಿ ನಡೆಯುತ್ತಿರುವ ಈ ವಿಚಾರ ಸಂಕಿರಣವನ್ನ ಗಿಡಕ್ಕೆ ನಿರೇರೆಯುವ ಮೂಲಕ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಟಿಎಸ್ ನಾಗಾಭರಣ, ಎಂಎಲ್ ಸಿ ಹೆಚ್.ವಿಶ್ವನಾಥ್, ಮಾಜಿ ಸಚಿವ ತನ್ವೀರ್ ಸೇಠ್ ಸೇರಿ ಹಲವು ಗಣ್ಯರು ಉದ್ಘಾಟಿಸಿದರು.

ಡಾ. ಗುರುರಾಜ ಕರ್ಜಗಿ  ಅವರು ಪೂರ್ವ ಪ್ರಾಥಮಿಕ, ಪ್ರಾಥಮಿಕ ಶಿಕ್ಷಣದಲ್ಲಿ ಕನ್ನಡ ಬಗ್ಗೆ, ಕನ್ನಡ ಭಾಷಾ ಕಲಿಕಾ ಅಧಿನಿಯಮ ಅನುಷ್ಠಾನದ ಸಾಧ್ಯತೆಗಳು ಬಗ್ಗೆ ಡಾ. ರೋಹಿಣಾಕ್ಷ ಶಿರ್ಲಾಲು ಅವರು,  ಕನ್ನಡ ಮಾಧ್ಯಮ, ಆಂಗ್ಲ ಮಾಧ್ಯಮ ಶಿಕ್ಷಣ ಹಕ್ಕು ಕಾಯ್ದೆ ಕನ್ನಡದ ಸಾಧ್ಯತೆ ಬಗ್ಗೆ ವಿಶ್ವನಾಥ್ ಅವರು ಮಾತನಾಡಿದರು. ಸರ್ಕಾರಿ ಶಾಲೆಗಳ ಸಬಲೀಕರಣ : ಇಂದು-ಮುಂದು ಈ ಬಗ್ಗೆ ಡಾ. ಚಂದ್ರಶೇಖರ ದಾಮ್ಲ ಅವರು ಮಾತನಾಡಲಿದ್ದಾರೆ.

Key words: Kannada -Primary – Secondary Education-seminar-bangalore

The post  ‘ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣದಲ್ಲಿ ಕನ್ನಡ’ ಕುರಿತು ವಿಚಾರ ಸಂಕಿರಣ ಉದ್ಘಾಟನೆ. appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಪ್ರತಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ 1 ಆಂಬುಲೆನ್ಸ್, 4 ವೈದ್ಯರ ನೇಮಕ…!
ಬೆಂಗಳೂರು,ಡಿಸೆಂಬರ್,24,2020(www.justkannada.in)  : ಇಡೀ ದೇಶಕ್ಕೆ ಮಾದರಿಯಾಗುವಂತ ರಾಜ್ಯದ ಆರೋಗ್ಯ ವ್ಯವಸ್ಥೆಯಲ್ಲಿ ಕ್ರಾಂತಿಕಾರ ಬದಲಾವಣೆ ಮಾಡಲಾಗುವುದು. ಪ್ರತಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಒಂದು ಆಂಬುಲೆನ್ಸ್ ನೀಡಲಾಗುತ್ತದೆ. ಈಗ ಇದ್ದಂತ ಓರ್ವ ವೈದ್ಯರ ಜೊತೆಗೆ ನಾಲ್ಕು ವೈದ್ಯರನ್ನು ನೇಮಕ ಮಾಡಲಾಗುತ್ತದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಹೇಳಿದ್ದಾರೆ.

ಸಿಎಂ ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ಚರ್ಚಿಸಿದ ಬಳಿಕ ಮಾತನಾಡಿದ ಅವರು, ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ 6 ಬೆಡ್ ಗಳನ್ನು 12 ರಿಂದ 20 ಹಾಸಿಗೆಗೆ ಹೆಚ್ಚಳ ಮಾಡಲಾಗುತ್ತದೆ. ಈ ಮೂಲಕ ರಾಜ್ಯದ ಆರೋಗ್ಯ ಕೇಂದ್ರಗಳನ್ನು ಮತ್ತಷ್ಟು ಆರೋಗ್ಯ ಸೇವೆ ಒದಗಿಸುವ ಮೂಲಕ, ಆಯಾ ಜಿಲ್ಲೆಯಲ್ಲಿಯೇ ಜನರಿಗೆ ಆರೋಗ್ಯ ಸೇವೆ ಒದಗಿಸುವಂತ ಕ್ರಾಂತಿಕಾರಕ ಬದಲಾವಣೆ ತರಲಾಗುತ್ತಿದೆ ಎಂದರು.

ಕೇರಳ ಮತ್ತು ತಮಿಳುನಾಡಿನಲ್ಲಿ ಸಮುದಾಯ ಆರೋಗ್ಯ ಸೇವೆಯಲ್ಲಿ ಉತ್ತಮವಾಗಿವೆ ಎಂಬುದಾಗಿ ಜನರು ಮಾತನಾಡಿಕೊಳ್ಳುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ಸಿಎಂ ಯಡಿಯೂರಪ್ಪ ಅವರು, ಇಡೀ ಭಾರತದಲ್ಲೇ ಕರ್ನಾಟಕದಲ್ಲಿ ಆರೋಗ್ಯ ವ್ಯವಸ್ಥೆ ಉತ್ತಮವಾಗಿರಬೇಕು ಎಂಬುದಾಗಿ ನಿರ್ದೇಶನ ನೀಡಿದ್ದಾರೆ. ಇಂತಹ ಕನಸಿಗೆ ಸಕಾರಗೊಳಿಸುವಂತ ನಿಟ್ಟಿನಲ್ಲಿ ಪೂರಕವಾಗಿ ರಾಜ್ಯದಲ್ಲಿ ಇರುವಂತ 2,380 ಪ್ರಾಥಮಿಕ ಕೇಂದ್ರಗಳು ಏನಿದ್ದಾವೆ. ಇವೆಲ್ಲದ ಬಗ್ಗೆ ಮಾಹಿತಿ ಕಲೆ ಹಾಕಲಾಗಿದೆ ಎಂದು ಹೇಳಿದರು.

30 ಸಾವಿರ ಜನಸಂಖ್ಯೆಗೆ ಒಂದು ಪ್ರಾಥಮಿಕ ಆರೋಗ್ಯ ಕೇಂದ್ರವಿದೆ. ಅಸಮತೋಲನ ಇರುವ ಕಡೆಯಲ್ಲಿ ಸರಿ ಪಡಿಸಬೇಕು. ಅಲ್ಲದೇ ಮೇಲ್ದರ್ಜೆಗೆ ಏರಿಸುವಂತ ಕ್ರಮವನ್ನು ಕೈಗೊಳ್ಳಲಾಗುತ್ತಿದೆ. ಇಂತಹ ವೈದ್ಯರಲ್ಲಿ ಒಬ್ಬರು ಮಹಿಳಾ ವೈದ್ಯರಿರುತ್ತಾರೆ. ಒಬ್ಬರು ಆಯುಷ್ ವೈದ್ಯರು ಇರುತ್ತಾರೆ ಎಂದರು.

ಮುಂಬರುವ ಹೊಸ ವರ್ಷದಲ್ಲಿ, ಇದನ್ನು ಜಾರಿಗೊಳಿಸಲಾಗುತ್ತದೆ. ದೊಡ್ಡ ಮಟ್ಟದಲ್ಲಿ ಕ್ರಾಂತಿಕಾರ ಬದಲಾವಣೆ ಆಗಲಿದೆ. ಮಾದರಿ ಪಿಹೆಚ್ ಸಿ ಬಗ್ಗೆಯೂ ಮಾಹಿತಿ ನೀಡಲಾಗಿದೆ. ವೈದ್ಯರು ಗ್ರಾಮೀಣ ಭಾಗಕ್ಕೆ ಸೇವೆಗೆ ಯಾಕೆ ಹೋಗ್ತಾ ಇರಲಿಲ್ಲ ಎನ್ನುವ ಬಗ್ಗೆ ಮಾಹಿತಿ ಕಲೆ ಹಾಕಲಾಗಿದೆ. ಗುಣಮಟ್ಟದ ವಸತಿ ಸಮುಚ್ಥಯ ನಿರ್ಮಾಣ ಮಾಡಿ, ವೈದ್ಯರು, ನರ್ಸ್ ಗಳು, ಇತರೆ ಆರೋಗ್ಯ ಸಿಬ್ಬಂದಿಗಳಿಗೆ ವಸತಿ ವ್ಯವಸ್ಥೆ ಕಲ್ಪಿಸಿಕೊಡಲು ತೀರ್ಮಾನಿಸಲಾಗಿದೆ ಎಂದು ಮಾಹಿತಿ ನೀಡಿದರು.

ಒಂದು ಹೊಸ ಪ್ರಾಥಮಿಕ ಆರೋಗ್ಯ ಕೇಂದ್ರ ವೆಚ್ಚ ಹೇಗೆ ಇರುತ್ತದೆ ಎಂದರೆ, 2 ಎಕರೆ ವ್ಯಾಪ್ತಿಯಲ್ಲಿ ಇರಲಿದೆ. ಕನಿಷ್ಠ 6 ರಿಂದ 8 ಕೋಟಿರ ರೂಪಾಯಿ ವೆಚ್ಚದ ಮೂಲಕ ಹೊಸ ಮಾದರಿಯಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರ ನಿರ್ಮಾಣ, ಪುನರ್ ರಚನೆ ಮಾಡಲಾಗುತ್ತದೆ. ಮಹಿಳಾ ಮತ್ತು ಮಕ್ಕಳ ಚಿಕಿತ್ಸೆ, ಮೂರು ಮಹಿಳಾ, ಮೂರು ಪುರುಷರ ವಾರ್ಡ್ ಗಳಲಿವೆ. ಒಂದು ಲ್ಯಾಬ್ ಇರಲಿದೆ. ಪ್ರತಿಯೊಂದು ಸೇವೆಯೂ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲೇ ಸಿಗುವಂತೆ ವ್ಯವಸ್ಥೆ ಮಾಡಲಾಗುತ್ತದೆ ಎಂದು ವಿವರಿಸಿದರು.

ಆರೋಗ್ಯ ಕ್ಷೇತ್ರದಲ್ಲಿ ಇಂತಹ ಕ್ರಾಂತಿಕಾರಕ ಬದಲಾವಣೆ ಮಾಡಲಾಗುತ್ತಿದೆ. ಈ ವರ್ಷದ ಅಯ-ವ್ಯಯದಲ್ಲಿ ಇದಕ್ಕೆ ಹಣ ಕೂಡ ನಿಗದಿಯಾಗಲಿದೆ. ಈಗ ಬಂದಿರುವಂತ ಕೋವಿಡ್ ನಂತರ ರೋಗದ ಸಂದರ್ಭದಲ್ಲಿ ಎದುರಿಸುವಂತ ಆರೋಗ್ಯ ಸೇವೆಯನ್ನು ಒದಗಿಸಲು ಕ್ರಮ ಕೈಗೊಳ್ಳಲಾಗುತ್ತದೆ ಎಂದು ತಿಳಿಸಿದರು.

key words : Every-primary- 1 ambulance-health-center-4 doctor’s-appointment …!

The post ಪ್ರತಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ 1 ಆಂಬುಲೆನ್ಸ್, 4 ವೈದ್ಯರ ನೇಮಕ…! appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಸಚಿವ ಎಸ್ ಟಿ ಸೋಮಶೇಖರ್ ದಿಢೀರ್ ಭೇಟಿ: ಪರಿಶೀಲನೆ…
ಬೆಂಗಳೂರು,ಜು,24,2020(www.justkannada.in):  ಸಹಕಾರ ಹಾಗೂ ರಾಜರಾಜೇಶ್ವರಿ ನಗರ ವಲಯದ ಕೋವಿಡ್ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಅವರು ಇಂದು ಯಶವಂತಪುರ ಹಾಗೂ ರಾಜರಾಜೇಶ್ವರಿ ನಗರ ವ್ಯಾಪ್ತಿಯ ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ದಿಢೀರ್ ಭೇಟಿ ನೀಡಿ ಪರಿಸ್ಥಿತಿಗಳನ್ನು ಅವಲೋಕಿಸಿದರು.

ಕನ್ನಲ್ಲಿ ಹಾಗೂ ಸೂಲಿಕೆರೆ ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಭೇಟಿ ನೀಡಿದ ಸಚಿವರು, ಸ್ಥಿತಿಗತಿಗಳನ್ನು ವೀಕ್ಷಿಸಿದರು. ಕೋವಿಡ್ 19 ಸೋಂಕಿತರಿಗೆ ಯಾವ ರೀತಿಯ ವ್ಯವಸ್ಥೆ ಇದೆ? ಆ್ಯಂಬುಲೆನ್ಸ್ ವ್ಯವಸ್ಥೆ ಇದೆಯೇ? ಕೋವಿಡ್ ಸೋಂಕಿತರು ಎಷ್ಟು ಮಂದಿ ಇದ್ದಾರೆ? ಹೋಂ ಕ್ವಾರೆಂಟೇನ್ ನಲ್ಲಿದ್ದವರ ಮೇಲೆ ಯಾವ ರೀತಿ ನಿಗಾ ವಹಿಸಲಾಗುತ್ತಿದೆ? ಔಷಧಗಳ ದಾಸ್ತಾನು ಇದೆಯೇ? ಸೇರಿದಂತೆ ಯಾವುದೇ ಸಮಸ್ಯೆಗಳಿದ್ದರೂ ಗಮನಕ್ಕೆ ತನ್ನಿ ಎಂದು ವೈದ್ಯಾಧಿಕಾರಿಗಳಿಗೆ  ಸಚಿವ ಎಸ್.ಟಿ ಸೋಮಶೇಖರ್ ಸೂಚಿಸಿದರು. ಉಪ ವಿಭಾಗಾಧಿಕಾರಿ ಶಿವಣ್ಣ ಸೇರಿದಂತೆ ಹಲವು ಅಧಿಕಾರಿಗಳು ಈ ಸಂದರ್ಭದಲ್ಲಿ ಇದ್ದರು.

ಆರೋಗ್ಯ ಕಿಟ್ ವಿತರಣೆ…

ಕೋಕೋಕೋಲಾ ಫೌಂಡೇಶನ್ ಹಾಗೂ ಸಮರ್ಥನಂ ಟ್ರಸ್ಟ್‌ ವತಿಯಿಂದ ಬಿಬಿಎಂಪಿ ಪೌರ ಕಾರ್ಮಿಕರು ಹಾಗೂ ಸಿಬ್ಬಂದಿ  ಕೊಡಲಾಗುತ್ತಿರುವ ಸ್ಯಾನಿಟೈಸರ್, ಮಾಸ್ಕ್, ಹ್ಯಾಂಡ್ ವಾಶ್ ಸಹಿತ ಆರೋಗ್ಯ ಕಿಟ್ ಅನ್ನು ಹೇರೋಹಳ್ಳಿ ವಾರ್ಡ್ ನಂಬರ್ 72 ರಲ್ಲಿ ಸಾಂಕೇತಿಕವಾಗಿ ಸಚಿವ ಸೋಮಶೇಖರ್ ಅವರು ವಿತರಣೆ ಮಾಡಿದರು.

Key words: Minister- ST Somashekhar- visits -primary -health centers-Inspection.

The post ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಸಚಿವ ಎಸ್ ಟಿ ಸೋಮಶೇಖರ್ ದಿಢೀರ್ ಭೇಟಿ: ಪರಿಶೀಲನೆ… appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.